alex Certify Latest News | Kannada Dunia | Kannada News | Karnataka News | India News - Part 1644
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ʼಪರೀಕ್ಷೆʼಗೆ ಹೀಗಿರಲಿ ನಿಮ್ಮ ತಯಾರಿ

ಪರೀಕ್ಷೆಗೆ ತಯಾರಿ ಮಾಡುವುದು ಒತ್ತಡದ ಕೆಲಸವಾಗಿರುತ್ತದೆ. ಪರೀಕ್ಷೆಗಾಗಿ ಪರಿಣಾಮಕಾರಿಯಾಗಿ ಅಧ್ಯಯನ ಮಾಡಲು ಮತ್ತು ಅತ್ಯುತ್ತಮ ಸಾಧನೆ ಮಾಡಲು ಸಹಾಯಕವಾಗುವ ಕೆಲವು ಸಲಹೆಗಳು ಇಲ್ಲಿವೆ. ಪರೀಕ್ಷೆಯ ಮೊದಲು ನೀವು ಕಲಿಯಬೇಕಾದ Read more…

BIG NEWS: ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸವನ್ನು ಟೀಕಿಸಿದ್ದ ಕಾಂಗ್ರೆಸ್ ನಾಯಕರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಟಾಂಗ್ ನೀಡಿದ್ದು, ಪ್ರಧಾನಿ ಮೋದಿ ಭೇಟಿಯಿಂದಾಗಿ ಕಾಂಗ್ರೆಸ್ ನಾಯಕರಿಗೆ ನಿರಾಸೆಯಾಗಿದೆ ಎಂದು Read more…

BIG NEWS: ನನ್ನ ವಿರುದ್ಧ ಗೆದ್ದವನು ಈಗ ಎಲ್ಲಿಗೆ ಹೋದ….? ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ

ಮೈಸೂರು: ಉಪ ಚುನಾವಣೆಯಲ್ಲಿ ನನ್ನ ವಿರುದ್ಧ ಗೆದ್ದವನು ಈಗ ಎಲ್ಲಿಗೆ ಹೋದ ? ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನ ನಂಜನಗೂಡಿನಲ್ಲಿ Read more…

BIG NEWS: 7ನೇ ವೇತನ ಆಯೋಗ; ಮದ್ಯಂತರ ವರದಿ ಬಗ್ಗೆ ಸಿಎಂ ಸ್ಪಷ್ಟನೆ

ಹುಬ್ಬಳ್ಳಿ: 7ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ಧಪಡಿಸುತ್ತಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, 7ನೇ ವೇತನ ಆಯೋಗದ ಮಧ್ಯಂತರ Read more…

BIG NEWS: ಮಾರ್ಚ್ 1ರಿಂದ 4 ಕಡೆ ಬಿಜೆಪಿ ರಥಯಾತ್ರೆ ಆರಂಭ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು, 4 ಕಡೆ ರಥ ಯಾತ್ರೆ ಆರಂಭಿಸಲಿದೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, Read more…

ಅಸ್ಸಾಂನಲ್ಲಿ ಬರೋಬ್ಬರಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಗುವಾಹಟಿ: ಅಸ್ಸಾಂನಲ್ಲಿ 23 ಕೋಟಿ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸುಳಿವಿನ ಮೇರೆಗೆ ರಾಜ್ಯ ಪೊಲೀಸರು ಮತ್ತು ಸಿಆರ್‌ಪಿಎಫ್‌ನ ಜಂಟಿ ಕಾರ್ಯಾಚರಣೆ Read more…

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಗ್ಯಾಂಗ್ ಅರೆಸ್ಟ್

ನವದೆಹಲಿ: ಸೆಕ್ಸ್ ರಾಕೆಟ್ ನಡೆಸುತ್ತಿದ್ದ ಗ್ಯಾಂಗ್ ಭೇದಿಸಿದ ದೆಹಲಿ ಪೊಲೀಸರು 4 ಆರೋಪಿಗಳನ್ನು ಬಂಧಿಸಿದ್ದಾರೆ. ತಮ್ಮ ಪ್ರದೇಶದಲ್ಲಿ ಸೆಕ್ಸ್ ರಾಕೆಟ್’ ಪ್ರಕರಣವು ಬೆಳಕಿಗೆ ಬಂದ ನಂತರ ದೆಹಲಿ ಪೊಲೀಸ್‌ Read more…

ಉಪ ಚುನಾವಣೆಯಲ್ಲಿ ನನ್ನ ವಿರುದ್ಧ ಆಟ ಆಡಿದವರು ಎಲ್ಲಿ ಹೋದ್ರು…? ಕಾಂಗ್ರೆಸ್ ನಾಯಕರ ಬಗ್ಗೆ ಶ್ರೀನಿವಾಸ ಪ್ರಸಾದ್ ವ್ಯಂಗ್ಯ

ಮೈಸೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ವ್ಯಂಗ್ಯವಾಡಿದ್ದಾರೆ. ಉಪಚುನಾವಣೆಯಲ್ಲಿ ನನ್ನ ವಿರುದ್ಧ ಗೆದ್ದವನು ಈಗ ಎಲ್ಲಿ ಹೋದ ಎಂದು ಪ್ರಶ್ನಿಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ Read more…

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮನೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಾಯಂಡಹಳ್ಳಿ ಪೆಟ್ರೋಲ್ ಬಂಕ್ ಸಮೀಪದ ಮನೆ ಒಂದರಲ್ಲಿ ನಡೆದಿದೆ. ಹಣಕಾಸಿನ ವಿಚಾರಕ್ಕೆ 44 ವರ್ಷದ ಲಿಯಾಖತ್ Read more…

ವೃದ್ಧೆಯರ ಗುಂಪಿನ ನೃತ್ಯಕ್ಕೆ ನೀವು ಫಿದಾ ಆಗೋದು ಗ್ಯಾರಂಟಿ….!

ನಿಮ್ಮ ಮುಖದಲ್ಲಿ ದೊಡ್ಡ ನಗುವನ್ನು ಮೂಡಿಸಲು ನೀವು ಏನನ್ನಾದರೂ ಹುಡುಕುತ್ತಿದ್ದರೆ, ಇಲ್ಲಿದೆ ನಿಮಗಾಗಿ ಒಂದು ಕುತೂಹಲದ ವಿಡಿಯೋ. ಅಮೆರಿಕದ ಕೆಂಟುಕಿಯಲ್ಲಿ ವಯಸ್ಸಾದ ಮಹಿಳೆಯರ ಗುಂಪು ನೀಡಿದ ಕಾರ್ಯಕ್ರಮ ಕಂಡು Read more…

ಮೊಸಳೆ ಬಾಯಲ್ಲಿ ತಲೆ ಇಟ್ಟ ಮೃಗಾಲಯ ಸಿಬ್ಬಂದಿ….! ಹಳೆ ವಿಡಿಯೋ ಮತ್ತೆ ವೈರಲ್

ಕೆಲವರಿಗೆ ಹುಚ್ಚುಸಾಹಸ ಮಾಡುವ ಆಸೆ. ಇದು ಕೆಲವೊಮ್ಮೆ ಪ್ರಾಣಾಂತಕವಾಗಿರುವುದೂ ಉಂಟು. ಆದರೂ ಪ್ರಸಿದ್ಧಿಗೆ ಬರಲು ಏನಾದರೂ ಮಾಡುತ್ತಾರೆ. ಅಂಥದ್ದೇ ಒಂದು ವಿಡಿಯೋ ಇದೀಗ ವೈರಲ್​ ಆಗಿದೆ. ಈ ವಿಡಿಯೋದಲ್ಲಿ Read more…

ರೈಲಿನಲ್ಲಿ ಕಳೆದುಕೊಂಡ ಪರ್ಸ್ ಮರಳಿ ಪಡೆದ ವಿದೇಶಿ ಮಹಿಳೆ; ಭಾರತೀಯರ ಪ್ರಾಮಾಣಿಕತೆಗೆ ಶ್ಲಾಘನೆ

ಭಾರತದ ರೈಲಿನಲ್ಲಿ ತನ್ನ ಕೈಚೀಲವನ್ನು ಮರೆತುಹೋದ ಅಮೆರಿಕ ಮಹಿಳೆಯೊಬ್ಬರು, ಕಳೆದುಹೋದ ವಸ್ತುವನ್ನು ಮರಳಿ ಪಡೆದಿದ್ದಾರೆ. ಈ ಘಟನೆಯ ನಂತರ ಪರ್ಸ್​ ವಾಪಸ್​ ಪಡೆಯಲು ವ್ಯಕ್ತಿಯೊಬ್ಬರು ಹೇಗೆ ಸಹಾಯ ಮಾಡಲು Read more…

ʼನಾಟು ನಾಟುʼ ಹಾಡಿಗೆ ದಕ್ಷಿಣ ಕೊರಿಯಾ ರಾಯಭಾರಿಯಿಂದ ಸ್ಟೆಪ್: ಪ್ರಧಾನಿ ಮೋದಿ ಶ್ಲಾಘನೆ

ನವದೆಹಲಿ: ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್‌’ನ ಜನಪ್ರಿಯ ಹಾಡು ‘ನಾಟು ನಾಟು’ಗೆ ಇದಾಗಲೇ ಹಲವರು ಡಾನ್ಸ್​ ಮಾಡಿದ್ದಾರೆ. ಇದೀಗ ಭಾರತದಲ್ಲಿರುವ ದಕ್ಷಿಣ ಕೊರಿಯಾ ರಾಯಭಾರಿ ಕಚೇರಿ ಆಯುಕ್ತ ಚಾಂಗ್‌ ಜೇ-ಬೊಕ್‌ Read more…

ಕೃತಕ ಕಾಲು ಅಳವಡಿಸಿಕೊಂಡ ಬಾಲಕನ ಮೊಗದಲ್ಲಿ ಮಂದಹಾಸ: ಭಾವುಕ ವಿಡಿಯೋ ವೈರಲ್​

ವೈದ್ಯರನ್ನು ದೇವರು ಕಳುಹಿಸಿದ ದೇವತೆಗಳು ಎಂದು ಕರೆಯಲಾಗುತ್ತದೆ. ವೈದ್ಯೋ ನಾರಾಯಣ ಹರಿಃ ಎನ್ನುವುದು ಇದಕ್ಕೇನೆ. ಆದರೆ ಇಂದು ವೈದ್ಯರು ಹಣ ಮಾಡುವ ದಂಧೆಗೆ ತೊಡಗಿಸಿಕೊಂಡಿದ್ದಾರೆ, ಹೆಣ ಕೊಡಲೂ ದುಡ್ಡು Read more…

ಬಾಲ್ಯದ ದಿನಗಳನ್ನು ನೆನಪಿಸುತ್ತೆ ಈ ನಾಣ್ಯಗಳು….! ನಿಮ್ಮ ಅಭಿಪ್ರಾಯವನ್ನೂ ಕಮೆಂಟ್‌ ಮಾಡಿ

ಇಂಡಿಯನ್ ಅಡ್ಮಿನಿಸ್ಟ್ರೇಟಿವ್ ಸರ್ವೀಸ್ (IAS) ಅಧಿಕಾರಿ ಅವನೀಶ್ ಶರಣ್ ಆಗಾಗ್ಗೆ ಇಂಟರ್ನೆಟ್ ಬಳಕೆದಾರರ ಆಸಕ್ತಿಯನ್ನು ಕೆರಳಿಸುವ ಆಕರ್ಷಕ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಾರೆ. ಈಗ ಅವರು ವಿಶೇಷವಾಗಿ ಈಗಿನ ಮಕ್ಕಳಿಗಾಗಿ ಕೆಲವೊಂದು Read more…

ಮಾನಸಿಕ ಆರೋಗ್ಯ ಸುಧಾರಿಸಲು ನಿಮ್ಮ ದೈನಂದಿನ ದಿನಚರಿಯಲ್ಲಿ ಪಾಲಿಸಿ ಈ ಸಲಹೆ

ಮಾನಸಿಕ ಆರೋಗ್ಯವು ಒಟ್ಟಾರೆ ಯೋಗಕ್ಷೇಮದ ಅತ್ಯಗತ್ಯ ಅಂಶವಾಗಿದೆ. ಉತ್ತಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕೆಲವು ಸಲಹೆಗಳು ಇಲ್ಲಿವೆ. ಸ್ವಯಂ-ಆರೈಕೆಯನ್ನು ಅಭ್ಯಾಸ ಮಾಡಿ: ವ್ಯಾಯಾಮ, ಧ್ಯಾನ, ಅಥವಾ ನೀವು ಆನಂದಿಸುವ Read more…

ವಿಮಾನದಲ್ಲಿ ಪ್ರಯಾಣಿಸುವಾಗ ಈ ಹೆಸರಿನಿಂದ ಎಂದೂ ಕರೆಯಬೇಡಿ…..!

ಹೆಸರಿನಲ್ಲಿ ಏನಿದೆ ಎಂದು ಕೇಳುವವರೇ ಹೆಚ್ಚು. ಆದರೆ ಹೆಸರು ಇಲ್ಲದಿದ್ದರೆ ಈ ಜಗತ್ತು ಹೇಗಿರುತ್ತಿತ್ತು ಎಂದು ಊಹಿಸುವುದೂ ಕಷ್ಟ ಅಲ್ಲವೆ ? ಆದರೆ ಹೆಸರಿನಲ್ಲಿಯೇ ಎಲ್ಲ ಇದೆ ಎನ್ನುವ Read more…

ಬೆಕ್ಕು ಮತ್ತು ಪುಟಾಣಿ ಕಂದನ ಕ್ಯೂಟ್​ ಆಟಕ್ಕೆ ಮನಸೋಲದವರೇ ಇಲ್ಲ….!

ಸಾಕು ಪ್ರಾಣಿಗಳಿಗೂ ಮಕ್ಕಳೆಂದರೆ ಅದೆಷ್ಟು ಇಷ್ಟ. ನಾಯಿ, ಬೆಕ್ಕುಗಳು ಮತ್ತು ಮಕ್ಕಳ ನಡುವಿನ ಪ್ರೀತಿಯನ್ನು ತೋರುವ ಹಲವಾರು ವಿಡಿಯೋಗಳು ವೈರಲ್​ ಆಗುತ್ತಿರುತ್ತವೆ. ದೊಡ್ಡವರು ಸ್ವಲ್ಪ ನೋವು ಕೊಟ್ಟರೂ ಬೆಕ್ಕು, Read more…

ಬಾಡಿಗೆ ಮನೆ ಮುಂಗಡ ಪಾವತಿಸಲು ಕಿಡ್ನಿ ಮಾರಾಟಕ್ಕೆ….! ತಮಾಷೆಯಾದರೂ ನೈಜ ಸಮಸ್ಯೆಯನ್ನು ಬಿಂಬಿಸುತ್ತೆ ಈ ಪೋಸ್ಟ್

ಬೆಂಗಳೂರಲ್ಲಿ ಮನೆ ಬಾಡಿಗೆ ಪಡೆಯೋದು ಹರಸಾಹಸ. ದೊಡ್ಡ ದೊಡ್ಡ ನಗರಗಳಾದ ಮುಂಬೈ, ದೆಹಲಿ ಮತ್ತು ಬೆಂಗಳೂರಿನಂತಹ ಸಿಟಿಯಲ್ಲಿ ಮನೆ ಬಾಡಿಗೆ ಸೇರಿದಂತೆ ಭದ್ರತಾ ಠೇವಣಿ ಮೊತ್ತ ಭರಿಸುವುದು ಎಷ್ಟು Read more…

ಬೆಳಿಗ್ಗೆ ಎದ್ದ ಕೂಡಲೇ ನರಿ ಮುಖ ನೋಡಿದ್ರೆ ಅದೃಷ್ಟ ಖುಲಾಯಿಸುತ್ತೆ ಎಂದು ನರಿ ಸಾಕಿದ್ದ ಕೋಳಿ ಫಾರಂ ಮಾಲೀಕ ಅರೆಸ್ಟ್

ಬೆಳಿಗ್ಗೆ ಎದ್ದ ಕೂಡಲೇ ನರಿ ಮುಖ ನೋಡಿದರೆ ಅದೃಷ್ಟ ಖುಲಾಯಿಸುತ್ತದೆ ಎಂಬ ಮೂಢನಂಬಿಕೆಯಿಂದ ಕೋಳಿಫಾರಂ ಮಾಲೀಕನೊಬ್ಬ ಅಕ್ರಮವಾಗಿ ನರಿ ಸಾಕಿದ್ದು, ಈಗ ಜೈಲು ಸೇರಿದ್ದಾನೆ. ತುಮಕೂರು ಜಿಲ್ಲೆ ಹೆಬ್ಬೂರು Read more…

ನಿಮ್ಮ ಉತ್ತಮ ಭವಿಷ್ಯಕ್ಕೆ ಚಿಕ್ಕದಾಗಿ ಪ್ರಾರಂಭಿಸಿ ಉಳಿತಾಯ

ಹಣವನ್ನು ಉಳಿಸುವುದು ಸವಾಲಾಗಿರಬಹುದು, ಆದರೆ ಇದು ಹಣಕಾಸಿನ ಭದ್ರತೆಯನ್ನು ಸಾಧಿಸಲು ಮತ್ತು ನಿಮ್ಮ ದೀರ್ಘಾವಧಿಯ ಗುರಿಗಳನ್ನು ತಲುಪಲು ಸಹಾಯ ಮಾಡುವ ಪ್ರಮುಖ ಅಭ್ಯಾಸವಾಗಿದೆ. ಹಣವನ್ನು ಹೇಗೆ ಉಳಿಸುವುದು ಎಂಬುದರ Read more…

‘ಡಯಾಬಿಟಿಕ್ ರೆಟಿನೋಪತಿ’ ಸಮಸ್ಯೆ ಹೊಂದಿರುವ ಮಧುಮೇಹಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಡಯಾಬಿಟಿಕ್ ರೆಟಿನೋಪತಿ ಸಮಸ್ಯೆ ಹೊಂದಿರುವ ಮಧುಮೇಹಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇವರಿಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಗ್ರೀನ್ ಲೇಸರ್’ ಚಿಕಿತ್ಸೆ ಪರಿಚಯಿಸಲಾಗಿದ್ದು, ಇದನ್ನು ರಾಜ್ಯದಾದ್ಯಂತ ವಿಸ್ತರಣೆ ಮಾಡಲಾಗಿದೆ. Read more…

ಹೆಲ್ಮೆಟ್ ಧರಿಸಿ ಕೆಲಸ ಮಾಡ್ತಾರೆ ಈ ಕಛೇರಿ ಸಿಬ್ಬಂದಿ; ಇದರ ಹಿಂದಿದೆ ಒಂದು ಕಾರಣ

ರಸ್ತೆಯಲ್ಲಿ ವಾಹನ ಚಾಲನೆ ಮಾಡುವವರೇ ಕೆಲವೊಮ್ಮೆ ಹೆಲ್ಮೆಟ್ ಧರಿಸುವುದಿಲ್ಲ. ಆದರೆ ಉತ್ತರಪ್ರದೇಶದ ಸರ್ಕಾರಿ ಕಚೇರಿಯಲ್ಲಿ ಉದ್ಯೋಗಿಗಳು ಹೆಲ್ಮೆಟ್ ಧರಿಸಿ ಕೆಲಸ ಮಾಡುತ್ತಾರೆ. ನಿಮಗೆ ಅಚ್ಚರಿಯಾದರೂ ಇದು ಸತ್ಯ. ಪ್ರಾಣ Read more…

ನಾಯಿಗಳಿಗಾಗಿಯೇ ಶುರುವಾಗಿದೆ ಈ ರೆಸ್ಟೋರೆಂಟ್

ಶ್ವಾನಗಳನ್ನು ಪ್ರೀತಿಯಿಂದ ಸಾಕುವವರು ಅವುಗಳಿಗೆ ನೀಡುವ ಆಹಾರದ ಬಗ್ಗೆ ಹೆಚ್ಚು ಕಾಳಜಿ ಹೊಂದಿರ್ತಾರೆ. ಸಾಕು ನಾಯಿಗಳಿಗೆ ನೀಡುವ ಆಹಾರವನ್ನು ಅತಿ ಕಡಿಮೆ ಬೆಲೆಗೆ ಮಾರಾಟ ಮಾಡುವ ಅಂಗಡಿ ಮಧ್ಯಪ್ರದೇಶದಲ್ಲಿ Read more…

BIG NEWS: ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ: ಶಾಲಾ, ಕಾಲೇಜು, ಕಚೇರಿ ಬಂದ್; ಸ್ವಚ್ಛತೆ ಸ್ಥಗಿತ, ಸರ್ಕಾರಿ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: 7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ವೇತನ ಪರಿಷ್ಕರಣೆ, ಹಳೆ ಪಿಂಚಣಿ ಮರು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 1 ರಿಂದ Read more…

ಧನಾತ್ಮಕ ವೈಬ್‌ ಹೆಚ್ಚಿಸಲು ಇಲ್ಲಿವೆ ಕೆಲ ವಾಸ್ತು ಟಿಪ್ಸ್

ವಾಸ್ತು ಶಾಸ್ತ್ರವು ಪ್ರಾಚೀನ ಭಾರತೀಯ ವಿಜ್ಞಾನವಾಗಿದ್ದು ಅದು ಕಟ್ಟಡಗಳ ವಾಸ್ತುಶಿಲ್ಪ ಮತ್ತು ವಿನ್ಯಾಸದ ಬಗ್ಗೆ ತಿಳಿಸುತ್ತದೆ. ನಿಮ್ಮ ಮನೆಗೆ ಕೆಲವು ವಾಸ್ತು ಸಲಹೆಗಳು ಇಲ್ಲಿವೆ: ಪ್ರವೇಶ: ನಿಮ್ಮ ಮನೆಯ Read more…

ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಸಾವು

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಸೋಮವಾರದಂದು ನಡೆದಿದೆ. ಸೊರಬ ತಾಲೂಕಿನ ಚಿಮಣೂರು ಗ್ರಾಮದ 55 ವರ್ಷದ ಮಲ್ಲಿಕಾರ್ಜುನ Read more…

BIG NEWS: ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಜೆಡಿಎಸ್ ತೊರೆಯಲು ಮುಂದಾದ ಮತ್ತೊಬ್ಬ ಶಾಸಕ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಪಕ್ಷಾಂತರ ಪರ್ವ ಆರಂಭವಾಗುತ್ತಿದ್ದು, ಈಗಾಗಲೇ ಹಲವು ನಾಯಕರು ತಮ್ಮ ತಮ್ಮ ಮಾತೃ ಪಕ್ಷಗಳನ್ನು ತೊರೆದು ಮತ್ತೊಂದು ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಇನ್ನು ಹಾಲಿ ಶಾಸಕರುಗಳಾಗಿರುವವರು ವಿಧಾನಸಭಾ Read more…

ಪ್ರತ್ಯೇಕ ಪ್ರಕರಣದಲ್ಲಿ ಶಿಕ್ಷೆಯಾದ್ರೂ ಏಕಕಾಲಕ್ಕೆ ಜಾರಿ: ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು: ಪ್ರತ್ಯೇಕ ಪ್ರಕರಣದಲ್ಲಿ ಶಿಕ್ಷೆಯಾದರೂ ಏಕಕಾಲಕ್ಕೆ ಜಾರಿ ಮಾಡಿ ಜೀವಾವಧಿ ಶಿಕ್ಷೆಯ ಅವಧಿಯೊಳಗೆ ಉಳಿದ ಶಿಕ್ಷೆ ಅವಧಿ ಸೇರಿಸಿ ಎಂದು ಹೈಕೋರ್ಟ್ ಸೂಚಿಸಿದೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ Read more…

ಕ್ಷುಲ್ಲಕ ವಿಚಾರಕ್ಕೆ ಜಗಳ: ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

ಬೀದರ್: ಕ್ಷುಲ್ಲಕ ವಿಚಾರಕ್ಕೆ ಶುರುವಾಗಿದ್ದ ಇಬ್ಬರ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬೀದರ್ ಜಿಲ್ಲೆ ಬಸವಕಲ್ಯಾಣದ ತ್ರಿಪುರಾಂತ ಬಳಿ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ 26 ವರ್ಷದ ಆನಂದ ಪುಲೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...