alex Certify Latest News | Kannada Dunia | Kannada News | Karnataka News | India News - Part 1646
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದು ನನ್ನ ಕೊನೆಯ ಚುನಾವಣೆ ಎಂದ ಮಾಜಿ ಸಿಎಂ ಕುಮಾರಸ್ವಾಮಿ

ರಾಮನಗರ: ಸೂಕ್ತ ಅಭ್ಯರ್ಥಿ ಸಿಕ್ಕರೆ ನಾನು ಚನ್ನಪಟ್ಟಣ ಕ್ಷೇತ್ರದಿಂದ ನಿಲ್ಲುತ್ತಿರಲಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಚನ್ನಪಟ್ಟಣದ ಬಮೂಲ್ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಕುಮಾರಸ್ವಾಮಿ, ಚನ್ನಪಟ್ಟಣ Read more…

BIG NEWS: ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಹೋದರಿ ಸೇರಿ ಐವರ ವಿರುದ್ಧ FIR ದಾಖಲು

ಬೆಂಗಳೂರು: ಕೊಲೆಯತ್ನ ನಡೆಸಿದ ಆರೋಪದಡಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಹೋದರಿ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಲಗ್ಗೆರೆಯ ನಿವಾಸಿ ಮಹೇಶ್ ಸಹೋದರ Read more…

ಎರಡು ಗರ್ಭಕೋಶ ಹೊಂದಿರುವ ಮಹಿಳೆಗೆ ಅವಳಿ ಮಕ್ಕಳು: ವೈದ್ಯಲೋಕದಲ್ಲೊಂದು ಅಪರೂಪದ ಘಟನೆ

ನಾಡಿಯಾ (ಪಶ್ಚಿಮ ಬಂಗಾಳ): ಕೆಲವೊಮ್ಮೆ ವೈದ್ಯಕೀಯ ಲೋಕದಲ್ಲಿ ಎಂದೂ ಕೇಳರಿಯದ ವಿಚಿತ್ರಗಳು ನಡೆಯುತ್ತವೆ. ಅಂಥದ್ದೇ ಒಂದು ಘಟನೆ ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ನಡೆದಿದೆ. ಇಲ್ಲಿರುವ ಆಸ್ಪತ್ರೆಯೊಂದರಲ್ಲಿ ಎರಡು ಗರ್ಭಾಶಯವನ್ನು Read more…

BIG NEWS: ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ

ಬೆಳಗಾವಿ: ಕುಂದಾನಗರಿ, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್ ಶೋ ನಡೆಸಿದ್ದು, ಮತದಾರರ ಮನಗೆಲ್ಲುವ ಯತ್ನ ನಡೆಸಿದ್ದಾರೆ. ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್ Read more…

ಭಾರತದ ಮಾರುಕಟ್ಟೆ ಪ್ರವೇಶಿಸಿದ ಬಜಾಬ್​ ಪಲ್ಸರ್ 220F; ಇಲ್ಲಿದೆ ಬೆಲೆ ಸೇರಿದಂತೆ ಇತರೆ ವೈಶಿಷ್ಟ್ಯ

ಬಜಾಜ್ ಕಂಪನಿಯು ಭಾರತೀಯ ಮಾರುಕಟ್ಟೆಗೆ ಬಜಾಬ್​ ಪಲ್ಸರ್ 220F ಪರಿಚಯಿಸಿದೆ. ಇದರ ಎಕ್ಸ್​ ಷೋರೂಂ ಬೆಲೆ 1,39,686 ರೂಪಾಯಿಗಳು. ಇದು ಮೂಲ ಬಜಾಜ್ ಪಲ್ಸರ್​ನ ಗುಣಗಳನ್ನೇ ಹೊಂದಿದೆ. ಯಾಂತ್ರಿಕವಾಗಿ Read more…

ಮೂತ್ರ ಸೋರಿಕೆ ತಡೆಗಟ್ಟಲು ಯಶಸ್ವಿ ಶಸ್ತ್ರಚಿಕಿತ್ಸೆ

ಶಿವಮೊಗ್ಗದ ಎನ್‌ಯು ಆಸ್ಪತ್ರೆಯಲ್ಲಿ ಯಶಸ್ವಿಯಗಿ ಇದೆ ಮೊದಲ ಬಾರಿಗೆ ಮೂತ್ರ ರೋಗ ಶಸ್ತ್ರ ಚಿಕಿತ್ಸೆಯ ಮೂಲಕ ಮೂತ್ರ ಸೋರಿಕೆಯನ್ನು ಗುಣಪಡಿಸಲಾಗಿದೆ. ಗರ್ಭಕೋಶದ ಶಸ್ತ್ರಚಿಕಿತ್ಸೆಯ ನಂತರ ಮೂತ್ರ ಚೀಲಕ್ಕೆ ತೊಂದರೆಯಾಗಿ Read more…

SHOCKING: ಫ್ರಿಡ್ಜ್​ ಒಳಗೆ ಮಾಡೆಲ್​ ಕಾಲು ಪತ್ತೆ…..! ರುಂಡ ಮುಂಡಕ್ಕಾಗಿ ಪೊಲೀಸರ ಶೋಧ

ಹಾಂಗ್ ಕಾಂಗ್: ಪ್ರೇಯಸಿಯನ್ನು, ಪತ್ನಿಯನ್ನು ಕೊಂದು ಫ್ರಿಡ್ಜ್​ನಲ್ಲಿ ಇಡುವಂಥ ಉದಾಹರಣೆಗಳು ಇತ್ತೀಚಿನ ದಿನಗಳಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಭಾರತದಲ್ಲಿ ಕೆಲವು ಘಟನೆಗಳು ನಡೆದಿರುವ ನಡುವೆಯೇ ಇದೀಗ ಹಾಂಗ್​ಕಾಂಗ್​ನಲ್ಲಿಯೂ ಇಂಥದ್ದೇ Read more…

ವಿಮಾನ ನಿಲ್ದಾಣ ಉದ್ಘಾಟನೆ ಸಂದರ್ಭದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರ ಆಗಮನ

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಲಕ್ಷಾಂತರ ಜನ ಭಾಗವಹಿಸಿದ್ದರು. ಬೆಳಿಗ್ಗೆ 7 ಗಂಟೆಯಿಂದಲೇ ವಿವಿಧೆಡೆಯಿಂದ ವಿಮಾನ ನಿಲ್ದಾಣ ಸಂಪರ್ಕಿಸುವ ರಸ್ತೆಗಳಲ್ಲಿ ಜನಸಂದಣಿ ಕಂಡುಬಂದಿತು. ಸಾವಿರಾರು ಸಂಖ್ಯೆಯ ವಾಹನಗಳಲ್ಲಿ Read more…

BIG NEWS: ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಕೊಪ್ಪಳ: ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಜಬ್ಬಲಗುಡ್ಡ ಗ್ರಾಮದಲ್ಲಿ ನಡೆದಿದೆ. ದೇವತಿ ಸಿಂಗ್ Read more…

ಅತ್ತೆ ಮನೆಯ ಚಿನ್ನಾಭರಣ ಕದ್ದು ನೆರೆಮನೆಯವನೊಂದಿಗೆ ಪರಾರಿಯಾಗಿದ್ದ ಸೊಸೆ ಕೊನೆಗೂ ಸೆರೆ…..!

ಥಾಣೆ: ಅತ್ತೆಯ ಮನೆಯಿಂದ ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ ಕದ್ದು ನೆರೆಮನೆಯ ವ್ಯಕ್ತಿಯೊಂದಿಗೆ ಓಡಿ ಹೋಗಿದ್ದ ಸೊಸೆಯೊಬ್ಬಳು ಆರು ವರ್ಷಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿರುವ ಘಟನೆ ಮುಂಬೈನ Read more…

ಡಿಜೆ ವಿಚಾರಕ್ಕೆ ಗಲಾಟೆ: ರಣಾಂಗಣವಾದ ಮದುವೆ ಕಾರ್ಯಕ್ರಮ

ಘಾಜಿಯಾಬಾದ್‌: ಉತ್ತರ ಪ್ರದೇಶದ ಘಾಜಿಯಾಬಾದ್‌ನ ಹೋಟೆಲ್‌ವೊಂದರಲ್ಲಿ ಭಾನುವಾರ ಅತಿಥಿಗಳು ಮತ್ತು ಸಿಬ್ಬಂದಿ ನಡುವೆ ಪರಸ್ಪರ ಘರ್ಷಣೆ ಉಂಟಾಗಿ ಮದುವೆ ಮನೆಯು ಗದ್ದಲದ ಕೇಂದ್ರವಾಗಿ ಮಾರ್ಪಟ್ಟ ಘಟನೆ ನಡೆದಿದೆ. ಇದರ Read more…

BIG NEWS: ಬೆಳಗಾವಿಗೆ ಲಗ್ಗೆಯಿಟ್ಟ ಪ್ರಧಾನಿ ಮೋದಿ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗದಿಂದ ಕುಂದಾನಗರಿ ಬೆಳಗಾವಿಗೆ ತೆರಳಿದ್ದು, ಮತ ಬೇಟೆಗೆ ಸಜ್ಜಾಗಿದ್ದಾರೆ. ಶಿವಮೊಗ್ಗ ನೂತನ ವಿಮಾನ ನಿಲ್ದಾಣ ಉದ್ಘಾಟನೆ ಬಳಿಕ ವಿಶೇಷ ವಿಮಾನದಲ್ಲಿ ಬೆಳಗಾವಿ ಸಾಂಬ್ರಾ Read more…

ನೀರು ಕಾಯಿಸಲು ಹೋದಾಗಲೇ ದುರಂತ; ವಿದ್ಯುತ್ ಪ್ರವಹಿಸಿ ತಾಯಿ – ಮಗು ಸಾವು

ನೀರು ಕಾಯಿಸಲೆಂದು ವಾಟರ್ ಹೀಟರ್ ಹಾಕಿದ ವೇಳೆ ವಿದ್ಯುತ್ ಪ್ರವಹಿಸಿದ ಪರಿಣಾಮ ತಾಯಿ ಹಾಗೂ ಮಗು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ Read more…

ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಬರವಣಿಗೆ; ಪೊಲೀಸ್ ಠಾಣೆ ಮೆಟ್ಟಿಲೇರಿದ ಜಿ. ಪರಮೇಶ್ವರ್

ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹಾಗೂ ತಮ್ಮ ಪುತ್ರಿಯ ಬಗ್ಗೆ ಅವಹೇಳನಾಕಾರಿ ಬರಹ ಹಾಗೂ ವಿಡಿಯೋ ಹಾಕುತ್ತಿರುವ ಕುರಿತಂತೆ ಮಾಜಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪೊಲೀಸ್ ಠಾಣೆ Read more…

ಜೆಡಿಎಸ್ ಗೆ ಸಿಗುವುದು 23 ಸ್ಥಾನ; ತಪ್ಪಾಗಿ ಮುಂದೆ 1 ಸೇರಿಸಿ 123 ಎನ್ನುತ್ತಿದ್ದಾರೆ: ಜಮೀರ್ ಅಹಮದ್ ವ್ಯಂಗ್ಯ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 123 ಸ್ಥಾನ ಗಳಿಸಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲಿದೆ ಎಂಬ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ವ್ಯಂಗ್ಯವಾಡಿರುವ ಶಾಸಕ ಜಮೀರ್ ಅಹ್ಮದ್, Read more…

BREAKING: ಮುಂಬೈ ಪ್ರವೇಶಿಸಿದ್ದಾನೆ ಅಪಾಯಕಾರಿ ವ್ಯಕ್ತಿ; ಚೀನಾ – ಪಾಕಿಸ್ತಾನದಲ್ಲಿ ತರಬೇತಿ; NIA ಯಿಂದ ಮಹತ್ವದ ಸೂಚನೆ

ಚೀನಾ ಪಾಕಿಸ್ತಾನ ಹಾಗೂ ಹಾಂಕಾಂಗ್ ನಲ್ಲಿ ತರಬೇತಿ ಪಡೆದಿರುವ ಅಪಾಯಕಾರಿ ವ್ಯಕ್ತಿ ವಾಣಿಜ್ಯ ನಗರಿ ಮುಂಬೈ ಪ್ರವೇಶಿಸಿದ್ದಾನೆ ಎನ್ನಲಾಗಿದ್ದು, ಈ ಕುರಿತಂತೆ ರಾಷ್ಟ್ರೀಯ ತನಿಖಾ ದಳ, ಮುಂಬೈ ಪೊಲೀಸರಿಗೆ Read more…

BIG NEWS: ಶಿವಮೊಗ್ಗ ಏರ್ ಪೋರ್ಟ್ ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 80ನೇ ವರ್ಷದ ಹುಟ್ಟುಹಬ್ಬಕ್ಕೆ ಶಿವಮೊಗ್ಗ ನೂತನ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡುವ ಮೂಲಕ ಪ್ರಧಾನಿ ಮೋದಿ ವಿಶೇಷ ಕೊಡುಗೆ ನೀಡಿದ್ದಾರೆ. ಶಿವಮೊಗ್ಗದ Read more…

BIG NEWS: ಪ್ರವಾಹದಿಂದ ಜನ ತತ್ತರಿಸಿದರೂ ಬಾರದ ಪ್ರಧಾನಿ ಮೋದಿ ಈಗ ಬಂದಿದ್ದಾರೆ; ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿರುವುದನ್ನು ಟೀಕಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರವಾಹದಿಂದ ಜನರು ತತ್ತರಿಸಿ ಮೃತಪಟ್ಟಾಗ ಬರದ ಮೋದಿ ಈಗ ಎಲೆಕ್ಷನ್ ಸಮಯ ಎಂದು ಬಂದಿದ್ದಾರೆ ಎಂದು Read more…

BIG NEWS: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮನ; ಭವ್ಯ ಸ್ವಾಗತ

ಶಿವಮೊಗ್ಗ: ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ರಾಜ್ಯದ 9ನೇ ಹಾಗೂ ದೇಶದ 149ನೇ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಸಜ್ಜಾಗಿದೆ. ದೆಹಲಿಯಿಂದ ಸೇನಾ ವಿಮಾನದಲ್ಲಿ Read more…

BIG NEWS: ಟಿಪ್ಪು V/S ಸಾವರ್ಕರ್ ಚುನಾವಣೆ; ಕಟೀಲ್ ಹೇಳಿಕೆಗೆ ನನ್ನ ಸಮ್ಮತಿಯಿಲ್ಲ ಎಂದ BSY

ಬೆಂಗಳೂರು: ಈ ಬಾರಿ ಸಿದ್ಧಾಂತಗಳ ನಡುವೆ ಚುನಾವಣೆ ನಡೆಯಲಿವೆ. ಟಿಪ್ಪು ವರ್ಸಸ್ ಸಾವರ್ಕರ್ ಚುನಾವಣೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಯನ್ನು ಒಪ್ಪಲಾಗದು ಎಂದು ಮಾಜಿ Read more…

BREAKING NEWS: ಅಗ್ನಿವೀರರ ನೇಮಕಾತಿ ಪ್ರಶ್ನಿಸಿದ್ದ ಅರ್ಜಿ ದೆಹಲಿ ಹೈಕೋರ್ಟ್ ನಿಂದ ವಜಾ

ಭಾರತೀಯ ಸೇನೆಯಲ್ಲಿ ಅಗ್ನಿವೀರರ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಇಂದು ಈ ಕುರಿತ ಆದೇಶ ಹೊರ ಬಿದ್ದಿದ್ದು, ಅಗ್ನಿವೀರರ ನೇಮಕಾತಿಯಲ್ಲಿ ಮಧ್ಯ ಪ್ರವೇಶಿಸುವುದು ಸೂಕ್ತವಲ್ಲವೆಂದು Read more…

Shocking News: ವಿದ್ಯಾರ್ಥಿನಿಯರು ಶಾಲೆಗೆ ಹೋಗಬಾರದೆಂದು ವಿಷವಿಕ್ಕಿದ ಪಾಪಿಗಳು

ಇರಾನಿನ Qom ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವಿದ್ಯಾರ್ಥಿನಿಯರು ವಿದ್ಯೆ ಕಲಿಯಲು ಶಾಲೆಗೆ ಬರಬಾರದೆಂಬ ಕಾರಣಕ್ಕೆ ವಿಷವಿಕ್ಕಲಾಗಿದ್ದು, ನವೆಂಬರ್ ನಿಂದ ಈಚೆಗೆ ನೂರಾರು ಪ್ರಕರಣಗಳು ಬೆಳಕಿಗೆ ಬಂದ ನಂತರ Read more…

ಚಲಿಸುತ್ತಿದ್ದ ಜೀಪ್ ಮೇಲೆ ಕುಳಿತು ಯುವಕರ ಡಾನ್ಸ್; ಪೊಲೀಸರಿಂದ ಕೇಸ್…!

ದೊಡ್ಡ ಧ್ವನಿಯಲ್ಲಿ ಮ್ಯೂಸಿಕ್ ಹಾಕಿಕೊಂಡು ಚಲಿಸುತ್ತಿದ್ದ ಜೀಪ್ ರೂಫ್ ಮೇಲೆ ಡಾನ್ಸ್ ಮಾಡುತ್ತಿದ್ದ ಯುವಕರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ Read more…

ಚುನಾವಣಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ; ಚಾಲಕ ಸಾವು

ಇಂದು ನಾಗಾಲ್ಯಾಂಡ್ ವಿಧಾನಸಭೆಗೆ ಮತದಾನ ನಡೆಯುತ್ತಿದ್ದು, ಚುನಾವಣಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಚಾಲಕ ಸಾವನ್ನಪ್ಪಿ ಇತರೆ 13 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ಲೋಕಾ ಜಿಲ್ಲೆಯಲ್ಲಿ Read more…

BREAKING: ಇಸ್ರೇಲ್ ನಲ್ಲಿ ನಾಪತ್ತೆಯಾಗಿದ್ದ ಕೇರಳ ರೈತ ಕೊನೆಗೂ ಭಾರತಕ್ಕೆ ವಾಪಸ್…!

ಆಧುನಿಕ ಕೃಷಿ ತಂತ್ರಜ್ಞಾನದ ಅರಿವು ಪಡೆದುಕೊಳ್ಳುವ ಸಲುವಾಗಿ ಸರ್ಕಾರಿ ಪ್ರಾಯೋಜಿತ ಇಸ್ರೇಲ್ ಪ್ರವಾಸಕ್ಕೆ ತೆರಳಿದ್ದ ಕೇರಳ ಮೂಲದ ರೈತರೊಬ್ಬರು ನಾಪತ್ತೆಯಾಗಿದ್ದು, ಇದೀಗ ಭಾರತಕ್ಕೆ ವಾಪಸ್ ಆಗಿದ್ದಾರೆ. 48 ವರ್ಷದ Read more…

BIG NEWS: ಹೊರಬರಲಿದೆಯಾ ಮಾಜಿ ಸಿಎಂ ಯಡಿಯೂರಪ್ಪ ಬರೆದ ಡೈರಿ….? ಕುತೂಹಲ ಮೂಡಿಸಿದ ಪುತ್ರಿಯ ಹೇಳಿಕೆ

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ 80ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಮಾತನಾಡಿರುವ ಯಡಿಯೂರಪ್ಪ ಪುತ್ರಿ ಅರುಣಾದೇವಿ, ಯಡಿಯೂರಪ್ಪ ಡೈರಿ ಬಗ್ಗೆ ಮಾತನಾಡಿದ್ದಾರೆ. ಜೀವನ ಹಿಂತಿರುಗಿ ನೋಡಿದಾಗ Read more…

ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಭಾರತ್ ಜೋಡೋ ಯಾತ್ರೆ ನಂತ್ರ ಪೂರ್ವದಿಂದ ಪಶ್ಚಿಮಕ್ಕೆ ಕಾಂಗ್ರೆಸ್ ಮತ್ತೊಂದು ಪಾದಯಾತ್ರೆ

ನವದೆಹಲಿ: ಭಾರತ್ ಜೋಡೋ ಯಾತ್ರೆಗೆ ದೊರೆತ ಭಾರೀ ಪ್ರತಿಕ್ರಿಯೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಾಸಿಘಾಟ್‌ನಿಂದ ಪೋರಬಂದರ್‌ ವರೆಗೆ ಪಾದಯಾತ್ರೆ ನಡೆಸಲು ಚಿಂತನೆ ನಡೆಸುತ್ತಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ Read more…

ಜೆಡಿಎಸ್ ಭದ್ರಕೋಟೆಯಲ್ಲಿ ಮೋದಿ 40 ಕಿ.ಮೀ. ರೋಡ್ ಶೋ: ಬಿಜೆಪಿಯಲ್ಲಿ ಹೊಸ ಸಂಚಲನ

ಪ್ರಧಾನಿ ನರೇಂದ್ರ ಮೋದಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಭೇಟಿ ನೀಡಿ ತೊಡಗಿದ್ದಾರೆ. ಇಂದು ಶಿವಮೊಗ್ಗ, ಬೆಳಗಾವಿಗೆ ಭೇಟಿ ನೀಡಲಿರುವ ಪ್ರಧಾನಿಯವರು ಮಾರ್ಚ್ 11ರಂದು ಮೈಸೂರು- ಬೆಂಗಳೂರು Read more…

ಮತದಾನ ಮಾಡಲು ಮೊದಲಿಗರಾಗಿ ಬಂದ ಐವರಿಗೆ ಸ್ಮರಣಿಕೆ; ಚುನಾವಣಾಧಿಕಾರಿಗಳಿಂದ ವಿಶಿಷ್ಟ ಕಾರ್ಯ

ಇಂದು ಮೇಘಾಲಯ ಹಾಗೂ ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಗಳಿಗೆ ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಇದರ ಮಧ್ಯೆ ಮೇಘಾಲಯದ ಮತಗಟ್ಟೆ ಒಂದರ ಅಧಿಕಾರಿಗಳು ವಿಶಿಷ್ಟ ಕಾರ್ಯವನ್ನು Read more…

BIG NEWS: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ; ಸಮೀಕ್ಷೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದ್ದು, ಈಗಾಗಲೇ ಪ್ರಚಾರ ಕಾರ್ಯವನ್ನು ಸಹ ಆರಂಭಿಸಿದ್ದಾರೆ. ಇದರ ಮಧ್ಯೆ ಸಂಸ್ಥೆಯೊಂದು ನಡೆಸಿರುವ ಸಮೀಕ್ಷೆಯಲ್ಲಿ ಮಹತ್ವದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...