alex Certify Latest News | Kannada Dunia | Kannada News | Karnataka News | India News - Part 1647
ಕನ್ನಡ ದುನಿಯಾ
    Dailyhunt JioNews

Kannada Duniya

Gruhajyoti Scheme : ಇಂದಿನಿಂದ 2 ಸಾವಿರ ಕೇಂದ್ರಗಳಲ್ಲಿ ‘ಗೃಹಜ್ಯೋತಿ’ ಯೋಜನೆ ನೋಂದಣಿಗೆ ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರದ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ನೋಂದಾಯಿಸಿಕೊಳ್ಳಲು ಸೇವಾಸಿಂಧು ವೆಬ್ಸೈಟಿನಲ್ಲಿ ತಾಂತ್ರಿಕ ಸಮಸ್ಯೆ ಆಗುತ್ತಿರುವುದರಿಂದ ರಾಜ್ಯಾದ್ಯಂತ 2000 ಕೇಂದ್ರಗ ಳಲ್ಲಿ ಗುರುವಾರದಿಂದ ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ Read more…

ಭಾರತದಲ್ಲಿ ಮಾತ್ರ ಕಾಣಸಿಗುತ್ತೆ 12 ವರ್ಷಗಳಿಗೊಮ್ಮೆ ಅರಳುವ ವಿಶಿಷ್ಟ ಹೂವು; ಇದರಲ್ಲಿದೆ ಈ ಆರೋಗ್ಯ ಪ್ರಯೋಜನ……!

ನೈಸರ್ಗಿಕ ಸೌಂದರ್ಯದ ಮೂಲಕ ಜನರನ್ನು ಆಕರ್ಷಿಸುವ ಅನೇಕ ತಾಣಗಳು ಭಾರತದಲ್ಲಿವೆ. ಕೇರಳ ರಾಜ್ಯದ ಕಾಡುಗಳಲ್ಲಿ ಕಂಡುಬರುವ ನೀಲಕುರಿಂಜಿ ಹೂವುಗಳ ಇತಿಹಾಸವೇ ಪ್ರವಾಸಿಗರಿಗೆ ಅತ್ಯಂತ ಆಸಕ್ತಿದಾಯಕವಾಗಿದೆ. ನೀಲಕುರಿಂಜಿ ದಕ್ಷಿಣ ಭಾರತದ Read more…

ಪ್ರತಿ ಪೊಲೀಸ್ ಠಾಣೆಯಲ್ಲೂ ಸೈಬರ್ ವಿಂಗ್; ಗೃಹ ಸಚಿವರ ಘೋಷಣೆ

ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಹೆಚ್ಚುತ್ತಿರುವುದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ಸುದ್ದಿಗಳ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ Read more…

Rain Alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ ‘ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವು ಕಡೆ ಮುಂಗಾರು ಚುರುಕಾಗಿದ್ದು, ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ Read more…

ಶಿವಮೊಗ್ಗ – ಬೆಂಗಳೂರು ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ – ಬೆಂಗಳೂರು ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಜೂ.22 ರಿಂದ ಜೂ.25 ರವರೆಗೆ ರೈಲ್ವೆ ಸುರಕ್ಷತೆ ಕಾಮಗಾರಿ ಕೈಗೊಂಡಿರುವ ಹಿನ್ನಲೆಯಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಾಸವಾಗಲಿದೆ. Read more…

ಜುಲೈ 1 ರಂದು ‘ಅನ್ನಭಾಗ್ಯ’ ಯೋಜನೆ ಜಾರಿ ಅನುಮಾನ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಿಪಿಎಲ್ ಕಾರ್ಡ್ ದಾರರು ಹಾಗೂ ಅಂತ್ಯೋದಯ ಫಲಾನುಭವಿಗಳಿಗೆ ಮಾಸಿಕ 10 ಕೆಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಹೇಳಿದ ಸಮಯಕ್ಕೆ ಜಾರಿಯಾಗಲ್ಲ, ಜುಲೈ 1 ರಿಂದ Read more…

ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಮನೆ ಮುಂದೆ ಹೀಗೆ ʼರಂಗೋಲಿʼ ಹಾಕಿ

ಮುಂಜಾನೆ ಪ್ರತಿಯೊಬ್ಬರ ಮನೆಯಲ್ಲೂ ಲಕ್ಷ್ಮಿದೇವಿಯನ್ನು ಮನೆಗೆ ಆಹ್ವಾನಿಸಲು ಮನೆಯ ಮುಂದೆ ತೊಳೆದು ರಂಗೋಲಿ ಹಾಕುತ್ತೇವೆ. ಆದರೆ ಮಹಿಳೆಯರು ಇಂತಹ ರಂಗೋಲಿಗಳನ್ನು ಮನೆಯಲ್ಲಿ ಹಾಕಿದರೆ ಲಕ್ಷ್ಮಿ ದೇವಿ ಮನೆಯಲ್ಲಿ ಸ್ಥಿರವಾಗಿ Read more…

GOOD NEWS : ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ದೇವಸ್ಥಾನದಲ್ಲಿ ನೇರ ದರ್ಶನಕ್ಕೆ ಅವಕಾಶ

ಬೆಂಗಳೂರು : ಮುಜರಾಯಿ ಇಲಾಖೆಗೊಳಪಡುವ ಎಲ್ಲಾ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ನೇರವಾಗಿ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ Read more…

ʼಕ್ಯಾನ್ಸರ್ʼ ಇದೆ ಎಂದು ಸುಳ್ಳು ಹೇಳಿದ್ದ ಖ್ಯಾತ ಗಾಯಕ ಆತ್ಮಹತ್ಯೆಗೆ ಶರಣು

ಕೊರಿಯಾದ ಯುವ ಗಾಯಕ ಚೋಯ್ ಸುಂಗ್-ಬಾಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2011 ರಲ್ಲಿ ಕೊರಿಯಾಸ್ ಗಾಟ್ ಟ್ಯಾಲೆಂಟ್‌ ಸ್ಪರ್ಧೆಯಲ್ಲಿ ಮೊದಲ ರನ್ನರ್ ಅಪ್ ಆಗಿದ್ದ ಗಾಯಕ ಚೋಯ್ ಸುಂಗ್-ಬಾಂಗ್ ಬುಧವಾರ Read more…

‌ʼಆತಂಕʼ ಹೆಚ್ಚಿಸುತ್ತೆ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ

ಇಂದಿನ ಆಧುನಿಕ ಯುಗದಲ್ಲಿ ಒತ್ತಡ ಅಥವಾ ಆತಂಕಕ್ಕೆ ಒಳಗಾಗದವರು ಯಾರೂ ಇಲ್ಲವೇನೋ. ಗಂಡ ಕಚೇರಿಯಿಂದ ತಡವಾಗಿ ಬಂದರೂ ಆತಂಕ, ಮಕ್ಕಳು ಸರಿಯಾಗಿ ಓದದಿದ್ದರೂ ಆತಂಕ. ಇವನ್ನೆಲ್ಲಾ ಸಂಭಾಳಿಸಿಕೊಂಡು ಉತ್ತಮ Read more…

ರಾಜ್ಯಾದ್ಯಂತ ಕಾವೇರಿ 2.0 ತಂತ್ರಾಂಶ ಜಾರಿ : ಇನ್ಮುಂದೆ ‘ಆಸ್ತಿ ನೋಂದಣಿ’ ಬಹಳ ಸುಲಭ

ಬೆಂಗಳೂರು : ಆಸ್ತಿ ಖರೀದಿ, ಮಾರಾಟದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯ ಸರ್ಕಾರವು ‘ಕಾವೇರಿ-2.0’ ತಂತ್ರಾಂಶವನ್ನು (Kaveri 2.0 software ) ಪರಿಚಯಿಸಿದೆ. ಈ ಮೂಲಕ ಆಸ್ತಿ ನೊಂದಣಿ Read more…

ಅತ್ಯಂತ ಕೊಳಕು ರೈಲುಗಳಿವು….! ಪ್ರಯಾಣ ಮಾಡಿದ್ರೆ ಕಂಗಾಲಾಗೋದು ಗ್ಯಾರಂಟಿ

ಪ್ರತಿದಿನ ಸಾವಿರಾರು ರೈಲುಗಳು ಭಾರತದಲ್ಲಿ ಓಡಾಡುತ್ತವೆ. ಅವುಗಳ ನಿರ್ವಹಣೆ ರೈಲ್ವೆ ಇಲಾಖೆಯದ್ದು. ಆದರೆ ಅನೇಕ ರೈಲುಗಳಲ್ಲಿ ಸ್ವಚ್ಛತೆಯ ಕೊರತೆಯಿದೆ. ದೇಶದ ಅತ್ಯಂತ ಕೊಳಕು ರೈಲುಗಳು ಯಾವುವು ಅನ್ನೋದನ್ನು ನೋಡೋಣ. Read more…

BIG NEWS : ಜನಸಾಮಾನ್ಯರಿಗೆ ಬಿಗ್ ಶಾಕ್ : ಅಕ್ಕಿ ದರ ಕೆಜಿಗೆ 10 ರೂ.ವರೆಗೆ ಏರಿಕೆ ಸಾಧ್ಯತೆ

ಬೆಂಗಳೂರು: ಈಗಾಗಲೇ ಅಗತ್ಯ ವಸ್ತು, ಇಂಧನ, ವಿದ್ಯುತ್ ದರ ಹೆಚ್ಚಳದಿಂದ ಕಂಗಾಲಾಗಿರುವ ಜನ ಸಾಮಾನ್ಯರು ಮತ್ತು ಮಧ್ಯಮ ವರ್ಗದವರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಕ್ಕಿ ದರ ಏರಿಕೆ ಮಾಡಲು Read more…

ʼಎಟಿಎಂʼ ಕಾರ್ಡ್‌ ಮೇಲೆ 16 ಅಂಕಿಗಳೇಕೆ ಇರುತ್ತವೆ ? ಇಲ್ಲಿದೆ ಮಹತ್ವದ ಮಾಹಿತಿ

ಎಟಿಎಂ ಕಾರ್ಡ್ ಜನರ ಜೀವನವನ್ನು ಹೆಚ್ಚು ಸುಲಭಗೊಳಿಸಿದೆ. ಕಾರ್ಡ್‌ನಿಂದಾಗಿ ಹಣಕಾಸು ವಹಿವಾಟು ಬಹಳ ಈಸಿ. ಈಗ ಡಿಜಿಟಲ್ ವಹಿವಾಟಿಗೂ ಇದು ಬಳಕೆಯಾಗುತ್ತಿದೆ. ಡಿಜಿಟಲ್ ಪಾವತಿ ಮತ್ತು ಎಟಿಎಂ ಕಾರ್ಡ್‌ಗಳಿಂದಾಗಿ Read more…

Gruhajyoti Scheme : ಗೃಹಜ್ಯೋತಿಗೆ ರಾಜ್ಯದಲ್ಲಿ ಭರ್ಜರಿ ರೆಸ್ಪಾನ್ಸ್ : 4 ನೇ ದಿನ 12.51 ಲಕ್ಷ ಗ್ರಾಹಕರ ನೋಂದಣಿ

ಬೆಂಗಳೂರು : ರಾಜ್ಯದಲ್ಲಿ ಗೃಹಜ್ಯೋತಿಗೆ ನೊಂದಣಿ ಪ್ರಕ್ರಿಯೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಬುಧವಾರಕ್ಕೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಬುಧವಾರ ಸಂಜೆ ವೇಳೆಗೆ ಬರೋಬ್ಬರಿ 12.51 ಲಕ್ಷ ಗ್ರಾಹಕರು ಸೇವಾ Read more…

5 ಸ್ಟಾರ್‌ ಹೋಟೆಲ್ ನಲ್ಲಿ 2 ವರ್ಷ ಕಾಲ ಉಳಿದ ವ್ಯಕ್ತಿ; 58 ಲಕ್ಷ ರೂ. ಬಿಲ್‌ ಪಾವತಿಸದೆ ಎಸ್ಕೇಪ್

ದೆಹಲಿಯ ಪಂಚತಾರಾ ಹೋಟೆಲ್‌ ವೊಂದರಲ್ಲಿ ಅತಿಥಿಯೊಬ್ಬರು ಹೋಟೆಲ್‌ ನ ಕೆಲ ಸಿಬ್ಬಂದಿಯೊಂದಿಗೆ ಒಪ್ಪಂದ ಮಾಡಿಕೊಂಡು ಸುಮಾರು ಎರಡು ವರ್ಷಗಳ ಕಾಲ ಉಳಿದು ಯಾವುದೇ ಹಣ ಪಾವತಿ ಮಾಡದೆ ಹೋಗಿದ್ದಾರೆ. Read more…

ಸ್ವಾದಿಷ್ಟಕರ ʼಕ್ಯಾಪ್ಸಿಕಂ ರೈಸ್ʼ ಟ್ರೈ ಮಾಡಿ

ಸಾಮಾನ್ಯವಾಗಿ ಬೆಳಗಿನ ತಿಂಡಿಗೆ ಚಿತ್ರಾನ್ನ, ಈರುಳ್ಳಿ ರೈಸ್, ಕ್ಯಾರೆಟ್ ರೈಸ್, ಟೊಮೆಟೊ ರೈಸ್ ಹೀಗೆ ತರಾವರಿ ರೈಸ್ ಐಟಂಗಳನ್ನು ಮಾಡುತ್ತಿರುತ್ತೇವೆ. ಇವೆಲ್ಲಾ ತಿಂದು ಬೇಜಾರಾಗಿದ್ದಲ್ಲಿ ಕ್ಯಾಪ್ಸಿಕಂ ರೈಸ್ ಒಮ್ಮೆ Read more…

BIG NEWS : ರಾಜ್ಯದ ಜನತೆಗೆ ಮತ್ತೊಂದು ಶಾಕ್ : ಅಕ್ಕಿ ದರ ಕೆಜಿಗೆ 10 ರೂ.ವರೆಗೆ ಏರಿಕೆ ಸಾಧ್ಯತೆ

ಬೆಂಗಳೂರು: ಈಗಾಗಲೇ ಅಗತ್ಯ ವಸ್ತು, ಇಂಧನ, ವಿದ್ಯುತ್ ದರ ಹೆಚ್ಚಳದಿಂದ ಕಂಗಾಲಾಗಿರುವ ಜನ ಸಾಮಾನ್ಯರು ಮತ್ತು ಮಧ್ಯಮ ವರ್ಗದವರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಕ್ಕಿ ದರ ಏರಿಕೆ ಮಾಡಲು Read more…

ಶಾಸ್ತ್ರದ ಪ್ರಕಾರ ದಿಕ್ಕು- ಪದ್ಧತಿಯಂತೆ ಮಾಡಿ ಭೋಜನ

ಶಾಸ್ತ್ರಗಳ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯೂ ತಿನ್ನುವ ಆಹಾರದ ಬಗ್ಗೆ ಗಮನವಿಡಬೇಕು. ಇದು ಆತನ ಆರೋಗ್ಯದ ಜೊತೆ ದೇವಾನುದೇವತೆಗಳ ಕೃಪೆ ಪಡೆಯುವಲ್ಲಿ ನೆರವಾಗುತ್ತದೆ. ಪ್ರಾಚೀನ ಕಾಲದಿಂದಲೂ ಊಟದ ಬಗ್ಗೆ ಅನೇಕ Read more…

BIG NEWS : ರಾಜ್ಯದ ಜನತೆಗೆ ಬಿಗ್ ಶಾಕ್ : ಶೀಘ್ರದಲ್ಲೇ ನಂದಿನಿ ಹಾಲು, ಮೊಸರಿನ ದರ 5 ರೂ. ಹೆಚ್ಚಳ

ಬೆಂಗಳೂರು : ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು, ಶೀಘ್ರದಲ್ಲೇ ನಂದಿನಿ ಹಾಲು, ಮೊಸರಿನ ದರ ಲೀ.ಗೆ 5 ರೂ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಬಗ್ಗೆ ಕೆಎಂಎಫ್ ನೂತನ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘PUC’ ಪ್ರವೇಶಾತಿಗೆ ಜೂನ್ 30 ರವರೆಗೆ ದಿನಾಂಕ ವಿಸ್ತರಣೆ

ಬೆಂಗಳೂರು  : ಪ್ರಸಕ್ತ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳ ದಾಖಲಾತಿಗೆ ನೀಡಲಾಗಿದ್ದ ದಂಡ ಶುಲ್ಕ ರಹಿತ ಕಾಲಾವಕಾಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಜೂನ್‌ 30ರವರೆಗೆ Read more…

BIG NEWS : ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘PUC’ ಪ್ರವೇಶಾತಿಗೆ ದಿನಾಂಕ ವಿಸ್ತರಣೆ

ಬೆಂಗಳೂರು  : ಪ್ರಸಕ್ತ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳ ದಾಖಲಾತಿಗೆ ನೀಡಲಾಗಿದ್ದ ದಂಡ ಶುಲ್ಕ ರಹಿತ ಕಾಲಾವಕಾಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಜೂನ್‌ 30ರವರೆಗೆ Read more…

ಖರ್ಜೂರದ ಚಹಾ ಸವಿದಿದ್ದೀರಾ…..? ಇದರಿಂದ ಆರೋಗ್ಯಕ್ಕೆ ಇದೆ ಪ್ರಯೋಜನ…..!

ಭಾರತೀಯರ ಜೀವನಶೈಲಿಯ ಪ್ರಮುಖ ಭಾಗವೆಂದರೆ ಚಹಾ. ನೀವು ಈವರೆಗೆ ಅನೇಕ ರೀತಿಯ ಚಹಾವನ್ನು ಕುಡಿದಿರಬೇಕು. ಗ್ರೀನ್ ಟೀ, ಬ್ಲ್ಯಾಕ್ ಟೀ, ದಾಸವಾಳ ಟೀ, ಹಾಲು ಬೆರೆಸಿದ ಚಹಾ ಹೀಗೆ Read more…

ಮೊಸರು ಪ್ರಿಯರು ನೀವಾಗಿದ್ದರೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ನೀವು ಮೊಸರು ಪ್ರಿಯರೆ. ಈ ಚಳಿಗಾಲದಲ್ಲಿ ಮೊಸರಿನಿಂದ ದೂರವಿರಲು ಸಾಧ್ಯವಾಗದೆ ಒದ್ದಾಡುತ್ತಿದ್ದೀರೇ, ಹಾಗಿದ್ದರೆ ಇಲ್ಲಿ ಕೇಳಿ, ಸೇಫ್ ಆಗಿ ಮೊಸರು ಸೇವಿಸುವ ಕೆಲವು ವಿಧಾನಗಳನ್ನು ತಿಳಿಯೋಣ. ಮೊಸರು ಜೀರ್ಣಕ್ರಿಯೆ, Read more…

ಈ ರಾಶಿಯವರಿಗಿದೆ ಇಂದು ವೃತ್ತಿ ಜೀವನದಲ್ಲಿ ಉತ್ತಮ ಅವಕಾಶ

ಮೇಷ : ಉದ್ಯಮದ ವಿಚಾರದಲ್ಲಿ ಈ ದಿನ ನಿಮಗೆ ಸವಾಲಿನದ್ದಾಗಿರಲಿದೆ. ಕಾರ್ಯಕ್ಷೇತ್ರದಲ್ಲಿ ಹೊಸ ಅನುಭವಗಳನ್ನು ಪಡೆಯಲಿದ್ದೀರಿ. ಸೋಮಾರಿತನದಿಂದಾಗಿ ವಿದ್ಯಾರ್ಥಿಗಳು ಒಳ್ಳೆಯ ಅವಕಾಶಗಳಿಂದ ವಂಚಿತರಾಗಲಿದ್ದಾರೆ. ವೃಷಭ : ಕಾರ್ಯಕ್ಷೇತ್ರದಲ್ಲಿ ಹೊಸ Read more…

ಮನೆಯಲ್ಲಿ ಆಮೆ ಪ್ರತಿಮೆ ಇಡಿ, ʼಆಮೆ ಉಂಗುರʼ ಧರಿಸಿ ಚಮತ್ಕಾರ ನೋಡಿ

ಪ್ರಪಂಚದಾದ್ಯಂತ ಅನೇಕ ಜನರು ವಿವಿಧ ರೀತಿಯ ಉಂಗುರಗಳನ್ನು ಧರಿಸುತ್ತಾರೆ. ಅವುಗಳಲ್ಲಿ ಆಮೆ ಉಂಗುರ ಕೂಡ ಒಂದು. ವಾಸ್ತು ಶಾಸ್ತ್ರದಲ್ಲಿ ಆಮೆ ಬಹಳ ಅದೃಷ್ಟಶಾಲಿ ಎಂದು ಪರಿಗಣಿಸಲಾಗುತ್ತದೆ. ಇದರೊಂದಿಗೆ ಮನೆಯಲ್ಲಿ Read more…

BIG NEWS: 1 – 10ನೇ ತರಗತಿ ಮಕ್ಕಳಿಗೆ ಭರ್ಜರಿ ಸುದ್ದಿ: ಶಾಲಾ ಬ್ಯಾಗ್ ಹೊರೆ ಇಳಿಕೆ

ಬೆಂಗಳೂರು: ಯಶಪಾಲ ಶರ್ಮಾ ಸಮಿತಿಯ ಹೊರೆಯಿಲ್ಲದ ಕಲಿಕೆ ಅನುಸಾರ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ತಗ್ಗಿಸುವ ಬಗ್ಗೆ ಶಾಲಾ ಶಿಕ್ಷಣ Read more…

BIG NEWS: ಅಮೆರಿಕದಲ್ಲಿ ಗಿನ್ನೆಸ್ ವಿಶ್ವದಾಖಲೆ ಸೃಷ್ಟಿಸಿದ ಪ್ರಧಾನಿ ಮೋದಿ ನೇತೃತ್ವದ ಯೋಗ ದಿನಾಚರಣೆ

ವಿಶ್ವಸಂಸ್ಥೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜರುಗಿದ ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನಾಚರಣೆ ಗಿನ್ನೆಸ್ ದಾಖಲೆ ಬರೆದಿದೆ. ಯೋಗ ಕಾರ್ಯಕ್ರಮವು ಹಲವು ರಾಷ್ಟ್ರದ ಜನರು ಒಟ್ಟಾಗಿ ಯೋಗ Read more…

ಮಧ್ಯಮ ವರ್ಗದವರು, ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಅಕ್ಕಿ ದರ ಕೆಜಿಗೆ 10 ರೂ.ವರೆಗೆ ಏರಿಕೆ ಸಾಧ್ಯತೆ

ಬೆಂಗಳೂರು: ಈಗಾಗಲೇ ಅಗತ್ಯ ವಸ್ತು, ಇಂಧನ, ವಿದ್ಯುತ್ ದರ ಹೆಚ್ಚಳದಿಂದ ಕಂಗಾಲಾಗಿರುವ ಜನ ಸಾಮಾನ್ಯರು ಮತ್ತು ಮಧ್ಯಮ ವರ್ಗದವರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಕ್ಕಿ ದರ ಏರಿಕೆ ಮಾಡಲು Read more…

‘ಪ್ರಜಾಪ್ರಭುತ್ವದ ಹಬ್ಬ’ 2024ರ ಚುನಾವಣೆಯಲ್ಲಿ ಸಾಕ್ಷಿಯಾಗಲು G20 ಪ್ರತಿನಿಧಿಗಳಿಗೆ ಪ್ರಧಾನಿ ಮೋದಿ ಆಹ್ವಾನ

ಗೋವಾ: ‘ಅತಿಥಿ ದೇವೋ ಭವ’ದ ನೀತಿಯನ್ನು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, 2024 ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಭಾರತಕ್ಕೆ ಭೇಟಿ ನೀಡುವಂತೆ ‘ಪ್ರಜಾಪ್ರಭುತ್ವದ ಹಬ್ಬ’ಕ್ಕೆ ಸಾಕ್ಷಿಯಾಗುವಂತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...