alex Certify Latest News | Kannada Dunia | Kannada News | Karnataka News | India News - Part 165
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪುತ್ರನ ಸಹಿ ನಕಲು ಮಾಡಿದ ಆರೋಪ : ಸಿ.ಪಿ ಯೋಗೇಶ್ವರ್ ವಿರುದ್ಧ ದೂರು ದಾಖಲು.!

ಬೆಂಗಳೂರು : ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿ.ಪಿ ಯೋಗೇಶ್ವರ್ ವಿರುದ್ಧ ಸಹಿ ನಕಲು ಮಾಡಿದ ಆರೋಪದ ಹಿನ್ನೆಲೆ ದೂರು ದಾಖಲಾಗಿದೆ. ಸಿಪಿ ಯೋಗೇಶ್ವರ್ ಅವರ ಮೊದಲೇ Read more…

JOB ALERT : ‘ಪದವಿ’ ಪಾಸಾದವರಿಗೆ ಗುಡ್ ನ್ಯೂಸ್ : ‘ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ’ದಲ್ಲಿ 61 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಸಿಸಿಐ) ಅಕೋಲಾ ದಿನಗೂಲಿ ಆಧಾರದ ಮೇಲೆ ಕೇಂದ್ರಗಳಿಗೆ 61 ನುರಿತ ತಾತ್ಕಾಲಿಕ ಕಚೇರಿ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಯಾವುದೇ ಪದವೀಧರರಿಂದ ನಿಗದಿತ ನಮೂನೆಯಲ್ಲಿ Read more…

BREAKING : ಪತಿ ಸಾವಿನಿಂದ ಮನನೊಂದು ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ.!

ಚಿತ್ರದುರ್ಗ: ತಾಯಿ ಹಾಗೂ ಮಗಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ ನಡೆದಿದೆ. ತಾಯಿ ಗೀತಾ (45) ಹಾಗೂ Read more…

BREAKING : ಗುಜರಾತ್ ನಲ್ಲಿ ಭೀಕರ ಅಪಘಾತ : ಟ್ರಕ್’ಗೆ ವ್ಯಾನ್ ಡಿಕ್ಕಿಯಾಗಿ 6 ಮಂದಿ ದುರ್ಮರಣ.!

ಗುಜರಾತ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್’ಗೆ ವ್ಯಾನ್ ಡಿಕ್ಕಿಯಾಗಿ 6 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಮಗ್ನಾಡ್ ಗ್ರಾಮದ ಬಳಿ ರಸ್ತೆಯ ಎಡ ಪಥದಲ್ಲಿ ನಿಲ್ಲಿಸಿದ್ದ ಟ್ರಕ್ ಗೆ ಪ್ರಯಾಣಿಕರ Read more…

BIG NEWS: ಕಾರ್ಮಿಕರ ಸಮೇತ ತುಂಬಿ ಹರಿಯುತ್ತಿದ್ದ ಕಾಲುವೆಗೆ ಬಿದ್ದ ಗೂಡ್ಸ್ ಆಟೋ

ರಾಯಚೂರು: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಗೂಡ್ಸ್ ಆಟೋ ಚಾಲಕನ ನಿಯಂತ್ರಣ ತಪ್ಪಿ ಕಾಲುಗೆ ಬಿದ್ದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ ದೇವದುರ್ಗದ ಆರ್ ಬಿಸಿ ಕಾಲುಯೆಯಲ್ಲಿ ಈ ಘಟನೆ ನಡೆದಿದೆ. Read more…

BIG NEWS: ಮಂತ್ರಿಗಿರಿಗಾಗಿ ಮತ್ತೆ ಶಾಸಕರ ಕೂಗು: ಸಚಿವ ಸ್ಥಾನ ಬೇಡಿಕೆ ಅಲ್ಲ, ಅದು ನನ್ನ ಹಕ್ಕು ಎಂದ ನರೇಂದ್ರಸ್ವಾಮಿ

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರಿಂದ ಮತ್ತೆ ಸಚಿವ ಸ್ಥಾನಕ್ಕಾಗಿ ಬೇಡಿಕೆ ಆರಂಭವಾಗಿದೆ. ಸಚಿವ ಸ್ಥಾನದಿಂದ ವಂಚಿತರಾದ ಒಬ್ಬೊಬ್ಬ ಶಾಸಕರು ಮತ್ತೆ ಹೊಸವರಸೆ ಆರಂಭಿಸಿದ್ದಾರೆ. ಮಳವಳ್ಳಿ ಶಾಸಕ ನರೇಂದ್ರ Read more…

BIG NEWS: ಶಬರಿಮಲೆಯಿಂದ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ: ಕರ್ನಾಟಕದ ಯಾತ್ರಿಕರಿದ್ದ ಬಸ್ ಪಲ್ಟಿ

ಕೇರಳ: ಶಬರಿ ಮಲೆಯಿಂದ ವಾಪಾಸ್ ಆಗುವಾಗ ಬಸ್ ಅಪಘಾತ ಸಂಭವಿಸಿದ್ದು, ಕರ್ನಾಟಕದ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವಯನಾಡಿನಲ್ಲಿ ಪಲ್ಟಿಯಾಗಿ ಬಿದ್ದು ಹಲವರು ಗಾಯಗೊಂಡಿದ್ದಾರೆ ವಯನಾಡಿನ ತಿರುನೆಲ್ಲಿ ಥೆಟ್ಟು ರಸ್ತೆಯಲ್ಲಿ Read more…

SHOCKING : ಬೆಂಗಳೂರಿನಲ್ಲಿ ‘ಗ್ರಾಮ ಲೆಕ್ಕಿಗ’ ನಿಗೆ ಹೃದಯಾಘಾತ ; ಮಲಗಿದ್ದಲ್ಲೇ ಸಾವು.!

ಬೆಂಗಳೂರು : ಮಲಗಿದ್ದಲ್ಲೇ ಹೃದಯಾಘಾತದಿಂದ ಗ್ರಾಮ ಲೆಕ್ಕಿಗ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಲಕ್ಕೂರು ಗ್ರಾಮದಲ್ಲಿ ಗ್ರಾಮ ಲೆಕ್ಕಿಗನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ Read more…

ಬೆಚ್ಚಿ ಬೀಳಿಸುವಂತಿದೆ ಬೆಳ್ಳುಳ್ಳಿ ಬೆಲೆ, ಕೆಜಿಗೆ 420 ರೂ.: ಕಣ್ಣೀರು ತರಿಸುತ್ತಿರುವ ಈರುಳ್ಳಿ ದರ

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಏರು ಗತಿಯಲ್ಲಿ ಸಾಗುತ್ತಿರುವ ಬೆಳ್ಳುಳ್ಳಿ ದರ ಮುಗಿಲು ಮುಟ್ಟಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಮಂಗಳೂರು ಮಾರುಕಟ್ಟೆಯಲ್ಲಿ ಕೆಜಿ ಬೆಳ್ಳುಳ್ಳಿ ದರ Read more…

BIG NEWS : ದೆಹಲಿಯಲ್ಲಿ ಹದಗೆಟ್ಟ ‘ವಾಯು’ ಗುಣಮಟ್ಟ : ಹವಾಮಾನ ತಜ್ಞರಿಂದ ‘ಆರೋಗ್ಯ ತುರ್ತು ಪರಿಸ್ಥಿತಿ’ ಘೋಷಣೆ.!

ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ಏರಿದೆ, ಇಡೀ ನಗರವನ್ನು ದಟ್ಟವಾದ ಹೊಗೆಯಲ್ಲಿ ಆವರಿಸಿದೆ.ದೆಹಲಿಯ ತೀವ್ರ ವಾಯುಮಾಲಿನ್ಯವು ಬಾಕುವಿನಲ್ಲಿ ನಡೆಯುತ್ತಿರುವ ಯುಎನ್ ಹವಾಮಾನ ಶೃಂಗಸಭೆಯಲ್ಲಿ ಕಳವಳವನ್ನು ಹುಟ್ಟುಹಾಕಿತು, ಅಲ್ಲಿ Read more…

Video | ನಗು ಮೂಡಿಸುತ್ತೆ ಸಂದರ್ಶನದ ವೇಳೆ ʼಡಾಲಿ ಚಾಯ್‌ವಾಲಾʼ ನೀಡಿದ ಉತ್ತರ

ಮಹಾರಾಷ್ಟ್ರದ ಡಾಲಿ ಚಾಯ್‌ ವಾಲಾ ಹೆಸರು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಫೇಮಸ್‌. ಆತ ಟೀ ಕೊಡುವ ಶೈಲಿ, ಹಣ ಪಡೆಯುವ ರೀತಿಯಿಂದಾಗಿ  ಜೊತೆಗೆ ವಿಭಿನ್ನ ಮ್ಯಾನರಿಸಂ ಕಾರಣಕ್ಕೆ ಜನಪ್ರಿಯತೆ Read more…

ಬಾಲಿವುಡ್ ಚಿತ್ರಕ್ಕೆ ‘ಭಜರಂಗಿ’ ಖ್ಯಾತಿಯ ಹರ್ಷ ನಿರ್ದೇಶನ: ಟೈಗರ್ ಶ್ರಾಫ್ ‘ಬಾಘಿ 4’ಗೆ ಆಕ್ಷನ್ ಕಟ್

‘ಭಜರಂಗಿ’ ಖ್ಯಾತಿಯ ನಿರ್ದೇಶಕ ಎ. ಹರ್ಷ ಬಾಲಿವುಡ್ ಚಿತ್ರ ನಿರ್ದೇಶನ ಮಾಡಲಿದ್ದಾರೆ. ಟೈಗರ್ ಶ್ರಾಫ್ ಅಭಿನಯಿಸುತ್ತಿರುವ ‘ಬಾಘಿ 4’ ಚಿತ್ರವನ್ನು ಹರ್ಷ ನಿರ್ದೇಶನ ಮಾಡಲಿದ್ದು, ಈಗಾಗಲೇ ಫಸ್ಟ್ ಲುಕ್ Read more…

BREAKING NEWS: ಚುನಾವಣಾ ಅಧಿಕಾರಿಗಳ ದಾಳಿ: ಹೋಟೆಲ್ ನಲ್ಲಿ ಸಂಗ್ರಹಿಸಿಟ್ಟಿದ್ದ ಬರೋಬ್ಬರಿ 1.98 ಕೋಟಿ ರೂಪಾಯಿ ಜಪ್ತಿ

ಮುಂಬೈ: ಮಹಾರಾಷ್ಟ್ರಾ ಚುನಾವಣೆ ಅಖಾಡ ರಂಗೇರಿದ್ದು, ಕುರುಡು ಕಾಂಚಾಣದ ಸದ್ದು ಕೂದ ಜೋರಾಗಿದೆ. ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 1.98 ಕೋಟಿ ರೂಪಾಯಿಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ನಾಸಿಕ್ ನ Read more…

SHOCKING : ಮದುವೆ ಮನೆಯಲ್ಲಿ ನೃತ್ಯ ಮಾಡುವಾಗಲೇ ಹೃದಯಾಘಾತದಿಂದ ವರ ಸಾವು : ಶಾಕಿಂಗ್ ವಿಡಿಯೋ ವೈರಲ್.!

ಮದುವೆ ಮನೆಯಲ್ಲಿ ನೃತ್ಯ ಮಾಡುವಾಗಲೇ ಹೃದಯಾಘಾತದಿಂದ ವರ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದ್ದು, ಘಟನೆಯ ಶಾಕಿಂಗ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗುತ್ತಿದೆ. Read more…

ಭಿಕ್ಷಾಟನೆ ಮಾಡುತ್ತಿದ್ದ ಯುವಕನಿಂದ ವೃದ್ಧೆಯ ಮೇಲೆ ಅತ್ಯಾಚಾರ

ಕಲಬುರಗಿ: ಭಿಕ್ಷಾಟನೆ ಮಾಡುತ್ತಿದ ಯುವಕನೊಬ್ಬ 75 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಪಳ್ಳಿ ಗ್ರಾಮದಲ್ಲಿ ನಡೆದಿದೆ. ಐನೊಳ್ಳಿ ಗ್ರಾಮದ ಯುವಕ ಫಕೀರ Read more…

ಶಾಲಾ ಮಕ್ಕಳಿದ್ದ ಪ್ರವಾಸಿ ಬಸ್ ಅಪಘಾತ: ಶಿಕ್ಷಕರು ಸೇರಿ ಮೂವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಗರ ಸಮೀಪದ ನರ್ತಿಗೆ ಗ್ರಾಮದಲ್ಲಿ ಶಾಲಾ ಮಕ್ಕಳಿದ್ದ ಪ್ರವಾಸಿ ಬಸ್ ಅಪಘಾತಕ್ಕೀಡಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ಎಸ್.ಡಿ.ಇ.ಎಸ್. ಶಾಲೆಯ ವಿದ್ಯಾರ್ಥಿಗಳು ಶಿವಮೊಗ್ಗ Read more…

ಮದ್ಯಪ್ರಿಯರೇ ಗಮನಿಸಿ : ನಾಳೆ ರಾಜ್ಯಾದ್ಯಂತ ‘ಮದ್ಯ’ ಮಾರಾಟ ಬಂದ್.!

ಬೆಂಗಳೂರು: ಮದ್ಯ ಮಾರಾಟ ವ್ಯಾಪಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ನವೆಂಬರ್ 20ರಂದು ನಾಳೆ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಗೆ Read more…

BIG NEWS : ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ E.D ದಾಳಿ ; ಲಾಟರಿ ಕಿಂಗ್ ಮಾರ್ಟಿನ್’ನ 12 ಕೋಟಿ ಹಣ ಜಪ್ತಿ.!

ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ  ಸೋಮವಾರ ಇಡಿ ( E.D) ದಾಳಿ ನಡೆಸಿದ್ದು, ಲಾಟರಿ ಕಿಂಗ್ ಮಾರ್ಟಿನ್’ನ 12 ಕೋಟಿ ಹಣ ಜಪ್ತಿ ಮಾಡಲಾಗಿದೆ. ಲಾಟರಿ ಕಿಂಗ್ ಸ್ಯಾಂಟಿಯಾಗೊ Read more…

ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಕೋಲಾರ, Read more…

ಕೆಲಸ ಬಿಡಲು ಪತ್ನಿ ಮೇಲೆ ಒತ್ತಡ ಹೇರುವುದು ಕೂಡ ಕ್ರೌರ್ಯ: ಹೈಕೋರ್ಟ್ ಮಹತ್ವದ ತೀರ್ಪು

ಭೋಪಾಲ್: ಕೆಲಸ ಬಿಡುವಂತೆ ಪತ್ನಿಯ ಮೇಲೆ ಒತ್ತಡ ಹಾಕುವುದು ಕೂಡ ಕ್ರೌರ್ಯ ಎಂದು ಮಧ್ಯಪ್ರದೇಶ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕೆಲಸ ಬಿಟ್ಟು ತನ್ನ ಆದ್ಯತೆ ಹಾಗೂ ಜೀವನಶೈಲಿಗೆ ಅನುಗುಣವಾಗಿ ಬದುಕಬೇಕು Read more…

BIG NEWS : ‘ಎಲಾನ್ ಮಸ್ಕ್’ ಕಂಪನಿಯಿಂದ ಮೊದಲ ಬಾರಿ ‘ಇಸ್ರೋ ರಾಕೆಟ್’ ಉಡಾವಣೆ.!

ನವದೆಹಲಿ : ಎಲೋನ್ ಮಸ್ಕ್ ಒಡೆತನದ ಸ್ಪೇಸ್ ಎಕ್ಸ್ ಮಂಗಳವಾರ ಫ್ಲೋರಿಡಾದ ಕೆನವೆರಾಲ್ ಬಾಹ್ಯಾಕಾಶ ಪಡೆ ನಿಲ್ದಾಣದಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಂವಹನ ಉಪಗ್ರಹ ಜಿಸ್ಯಾಟ್-ಎನ್ Read more…

ಸಾರ್ವಜನಿಕ ಶೌಚಾಲಯಗಳಲ್ಲಿ ನೀವೂ ಬಳಸ್ತೀರಾ ಹ್ಯಾಂಡ್ ಡ್ರೈಯರ್ ? ವಿಜ್ಞಾನಿಗಳಿಂದ ಆಘಾತಕಾರಿ ಮಾಹಿತಿ ಬಹಿರಂಗ | Watch

ಸಾರ್ವಜನಿಕ ಶೌಚಾಲಯಗಳಲ್ಲಿ ಸಾಮಾನ್ಯವಾಗಿ ಹ್ಯಾಂಡ್‌ ಡ್ರೈಯರ್‌ ಅಳವಡಿಸಲಾಗಿರುತ್ತದೆ. ಕೈ ತೊಳೆದ ನಂತರ ಬಹುತೇಕರು ಹ್ಯಾಂಡ್‌ ಡ್ರೈಯರ್‌ ಬಳಸುವುದು ಸಾಮಾನ್ಯ, ಆದರೆ ವಿಜ್ಞಾನಿಗಳ ತಂಡ ಈ ಕುರಿತು ಆಘಾತಕಾರಿ ಮಾಹಿತಿಯನ್ನು Read more…

BIG NEWS : ದೆಹಲಿಯಲ್ಲಿ ‘ನಂದಿನಿ’ ಹಾಲು ಮಾರಾಟಕ್ಕೆ ನ.21 ರಂದು ಸಿಎಂ ಸಿದ್ದರಾಮಯ್ಯ ಚಾಲನೆ.!

ಬೆಂಗಳೂರು : ದೆಹಲಿಯಲ್ಲಿ ನಂದಿನಿ ಹಾಲು ಮಾರಾಟಕ್ಕೆ ನ.21 ರಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ನಂದಿನಿ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದ್ದು, ಈ ಮೂಲಕ ಕರ್ನಾಟಕದ ನಂದಿನಿ Read more…

ನದಿಯಲ್ಲಿ ಶವ ತೇಲಿ ಬರುತ್ತಿದೆ ಎಂದು ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಶಾಕ್: ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಸಂಕದ ಹೊಳೆ ಗ್ರಾಮದ ಸಮೀಪ ನದಿಯಲ್ಲಿ ತೇಲಿ ಬಂದ ವ್ಯಕ್ತಿಯನ್ನು ಪೊಲೀಸರು ಸೋಮವಾರ ರಕ್ಷಿಸಿದ್ದಾರೆ. ನದಿಯಲ್ಲಿ ಶವ ತೇಲಿ ಬರುತ್ತಿದೆ ಎಂದು Read more…

ʼರೀಲ್ಸ್‌ʼ ಗಾಗಿ ಬೇಕೆಂದೇ ಮೆಟ್ಟಿಲಿನಿಂದ ಜಾರಿದ ಯುವತಿ | Video

ಇತ್ತೀಚಿನ ದಿನಗಳಲ್ಲಿ ರೀಲ್ಸ್‌ ಹುಚ್ಚು ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಹಬ್ಬಿದೆ. ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್‌ ಹಾಗೂ ಹೆಚ್ಚಿನ ಕಮೆಂಟ್ಸ್‌ ಗಳಿಸಬೇಕೆಂಬ ಹಪಾಹಪಿಯಲ್ಲಿ ಎಂತಹ ಸಾಹಸಕ್ಕೂ ಮುಂದಾಗುತ್ತಿದ್ದಾರೆ. ಇದರ ಪರಿಣಾಮ Read more…

BREAKING : ಮಾಜಿ ಸಚಿವ ‘ಅನಿಲ್ ದೇಶ್ಮುಖ್’ ಕಾರಿನ ಮೇಲೆ ಕಲ್ಲು ತೂರಾಟ ; ತಲೆಗೆ ಗಂಭೀರ ಗಾಯ.!

ನಾಗ್ಪುರ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಹಿರಿಯ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ಕಾರಿನ ಮೇಲೆ ಕೆಲವು ಅಪರಿಚಿತ ವ್ಯಕ್ತಿಗಳು ಸೋಮವಾರ Read more…

BIG NEWS : 2025 ನೇ ಸಾಲಿನ ಗೆಜೆಟೆಡ್ ‘ಸಾರ್ವಜನಿಕ ರಜಾದಿನಗಳ ಪಟ್ಟಿ’ ಬಿಡುಗಡೆ, ಇಲ್ಲಿದೆ ಮಾಹಿತಿ |Gazetted holidays in 2025

ಕೇಂದ್ರ ಸರ್ಕಾರವು 2025 ನೇ ಸಾಲಿನ ಗೆಜೆಟೆಡ್ ಮತ್ತು ನಿರ್ಬಂಧಿತ ರಜಾದಿನಗಳ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ವಾರ್ಷಿಕ ಪ್ರಕಟಣೆಯು ಸಾರ್ವಜನಿಕ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು Read more…

BREAKING : ಚಿತ್ರದುರ್ಗದಲ್ಲಿ ಪೊಲೀಸರ ‘ಭರ್ಜರಿ ಕಾರ್ಯಾಚರಣೆ’ : 6 ಮಂದಿ ‘ಬಾಂಗ್ಲಾ’ ನುಸುಳುಕೋರರು ಅರೆಸ್ಟ್.!

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 6 ಜನ ಬಾಂಗ್ಲಾ ನುಸುಳುಕೋರರನ್ನು ಬಂಧಿಸಿದ್ದಾರೆ. ಚಿತ್ರದುರ್ಗ ನಗರದಲ್ಲಿ ಖಾಸಗಿ ಗಾರ್ಮೆಂಟ್ಸ್ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ Read more…

BIG NEWS : ಇಂದಿನಿಂದ ಮೂರು ದಿನ ‘ಬೆಂಗಳೂರು ಟೆಕ್ ಶೃಂಗಸಭೆ’ ಆಯೋಜನೆ |Bangalore Tech Summit

ಬೆಂಗಳೂರು : ಬೆಂಗಳೂರು ಟೆಕ್ ಶೃಂಗಸಭೆ ಇಂದು ನವೆಂಬರ್ 19 ರಿಂದ 21ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. Read more…

ಪಿಡಿಒ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿ ಅರೆಸ್ಟ್, 12 ಅಭ್ಯರ್ಥಿಗಳ ಮೇಲೆ ಕೇಸು ದಾಖಲು

ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರು ಪೊಲೀಸರು ಪಿಡಿಒ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಗೊಂದಲ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಿದ್ದಾರೆ. ಸಿಂಧನೂರು ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...