alex Certify Latest News | Kannada Dunia | Kannada News | Karnataka News | India News - Part 1651
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಕೃತಿ ಒಲಿದ ಸ್ಥಳ ಪಶ್ಚಿಮ ಘಟ್ಟದ ಈ ಪಟ್ಟಣ….!

ಪ್ರವಾಸಕ್ಕೆ ಹೋಗಬೇಕು ಅಂದರೆ ಒಂದೋ ಐತಿಹಾಸಿಕ ಸ್ಥಳಕ್ಕೆ ತೆರಳಬೇಕು. ಇಲ್ಲವಾದಲ್ಲಿ ನಿಸರ್ಗದ ಮಡಿಲಿನಲ್ಲಿ ಕಳೆದು ಹೋಗಬೇಕು. ಆದರೆ ಇವೆರಡೂ ಇರುವ ಯಾವುದಾದರೊಂದು ಸ್ಥಳಕ್ಕೆ ಹೋಗಬೇಕು ಅಂತಾ ನೀವೇನಾದರೂ ಬಯಸಿದ್ದರೆ Read more…

ತುಂಬಾ ಸಮಯ ಮಾಡ್ಬೇಡಿ ಈ ಮೂರು ಕೆಲಸ

ಪ್ರಪಂಚದಲ್ಲಿ ಕೆಲವೊಂದು ಕೆಲಸವನ್ನು ಜನರು ತುಂಬಾ ಸಮಯ ಮಾಡಬಾರದು. ವಿಷ್ಣು ಪುರಾಣದಲ್ಲಿ ಯಾವ ಮೂರು ಕೆಲಸಗಳನ್ನು ತುಂಬಾ ಸಮಯ ಮಾಡಬಾರದು ಎಂಬುದನ್ನು ಹೇಳಲಾಗಿದೆ. ಮಹಿಳೆಯಿರಲಿ ಪುರುಷ ತುಂಬಾ ಸಮಯ Read more…

ಈ ರಾಶಿಯವರಿಗಿದೆ ಇಂದು ಕೈಗೊಳ್ಳುವ ಎಲ್ಲಾ ಕಾರ್ಯದಲ್ಲೂ ಯಶಸ್ಸು

ಮೇಷ : ನಿರುದ್ಯೋಗಿಗಳಿಗೆ ಶುಭ ಸುದ್ದಿ ಕಾದಿದೆ. ಆಸ್ತಿ ವಾಜ್ಯ ಸಂಬಂಧ ಕೋರ್ಟ್​ ಮೆಟ್ಟಿಲೇರಿದ ಪ್ರಕರಣವು ನಿಮ್ಮ ಪಾಲಾಗಲಿದೆ. ಹೂಡಿಕೆ ಮಾಡಬೇಕು ಎಂದುಕೊಂಡವರಿಗೆ ಇದು ಉತ್ತಮ ದಿನವಾಗಿದೆ. ವೃಷಭ Read more…

ಅಕ್ಕಿ ಹೆಚ್ಚಿಸುತ್ತೆ ನಮ್ಮ ಸುಖ, ಸಮೃದ್ಧಿ

ಜೀವನದಲ್ಲಿ ಪ್ರತಿಯೊಬ್ಬರು ಸುಖ-ಸಮೃದ್ಧಿಯನ್ನು ಬಯಸ್ತಾರೆ. ಆದ್ರೆ ಎಲ್ಲರಿಗೂ ಸುಖ, ಧನ ಪ್ರಾಪ್ತಿಯಾಗುವುದಿಲ್ಲ. ಕೆಲವೊಂದು ಸಂದರ್ಭದಲ್ಲಿ ಅದೃಷ್ಟ ಚೆನ್ನಾಗಿದ್ರೆ ಧನ ಪ್ರಾಪ್ತಿಯಾಗುತ್ತದೆ. ಅಕ್ಕಿ ನಮ್ಮ ಸುಖ, ಸಮೃದ್ಧಿ ಹೆಚ್ಚಿಸುವ ಕೆಲಸ Read more…

BIG NEWS: ತೆರಿಗೆ ಅಪರಾಧಗಳ ತಪ್ಪೊಪ್ಪಿಕೊಂಡ ಅಮೆರಿಕ ಅಧ್ಯಕ್ಷರ ಪುತ್ರ ಹಂಟರ್ ಬಿಡೆನ್

ವಾಷಿಂಗ್ಟನ್: ಆದಾಯ ತೆರಿಗೆ ಪಾವತಿಸಲು ವಿಫಲವಾದ ಎರಡು ಆರೋಪಗಳಿಗೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರ ಪುತ್ರ ಹಂಟರ್ ತಪ್ಪೊಪ್ಪಿಕೊಂಡಿದ್ದಾರೆ. ಅಕ್ರಮವಾಗಿ ಗನ್ ಹೊಂದಿರುವುದಾಗಿಯೂ ಅವರು ಒಪ್ಪಿಕೊಂಡಿದ್ದಾರೆ Read more…

ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ ಅದಾನಿ ಗ್ರೂಪ್ ಯೋಗ ತರಬೇತುದಾರೆ

ನವದೆಹಲಿ: ಕಳೆದ ನಾಲ್ಕು ವರ್ಷಗಳಿಂದ ಅದಾನಿ ಗ್ರೂಪ್‌ ನಲ್ಲಿ ಆಂತರಿಕ ಯೋಗ ತರಬೇತುದಾರರಾಗಿರುವ ಸ್ಮಿತಾ ಕುಮಾರಿ ಅವರು 3 ಗಂಟೆ, 10 ನಿಮಿಷಗಳು ಮತ್ತು 12 ಸೆಕೆಂಡುಗಳ ಕಾಲ Read more…

ರೈತರ ಜಮೀನುಗಳಲ್ಲಿ ಬೆಳೆದಿದ್ದ ಶ್ರೀಗಂಧ ಮರ ಕಳವು ಮಾಡ್ತಿದ್ದ ನಾಲ್ವರು ಅರೆಸ್ಟ್

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ಠಾಣೆ ಪೊಲೀಸರು ಶ್ರೀಗಂಧ ಮರವು ಕಳವು ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ. ರಾಮಪ್ಪ ಭಜಂತ್ರಿ, ಶಿವಪ್ಪ ಭಜಂತ್ರಿ, ಹನುಮಂತಪ್ಪ ಜಮಲಾಪುರ, ಶಶಿಕುಮಾರ್ ರೋಡಗಿ ಅವರನ್ನು Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ

ಕೋಲಾರ: ಇಬ್ಬರು ಮಕ್ಕಳನ್ನು ನೇಣಿಗೆ ಹಾಕಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ತಾಲೂಕಿನ ಉಪ್ಪುಕುಂಟೆ ಗ್ರಾಮದ ಮನೆಯಲ್ಲಿ ನಡೆದಿದೆ. ಪ್ರೀತಂ ಗೌಡ(9), ನಿಶಿತಾತ ಗೌಡ(6) ಜೊತೆ ಸುಗುಣ(36) Read more…

ಶೇಂಗಾ ಬೀಜವೆಂದು ತಿಳಿದು ವಿಷಕಾರಿ ಬೀಜ ತಿಂದ ಶಾಲಾ ಮಕ್ಕಳು ಅಸ್ವಸ್ಥ

ಕಾರವಾರ: ವಿಷಕಾರಿ ಬೀಜ ಸೇವಿಸಿ 10ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥರಾದ ಘಟನೆ ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಗುಂಡೊಳ್ಳಿ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಶಾಲೆಯ ಆವರಣದಲ್ಲಿ Read more…

ಮತ್ತೊಬ್ಬ ಸ್ವಾಮೀಜಿ ಕಾಮಕಾಂಡ ಬಯಲು: ಆಶ್ರಮದಲ್ಲೇ ಅನಾಥ ಬಾಲಕಿ ಮೇಲೆ ಅತ್ಯಾಚಾರ; ಅರೆಸ್ಟ್

ವಿಶಾಖಪಟ್ಟಣಂ: ತಾನು ನಡೆಸುತ್ತಿದ್ದ ಆಶ್ರಮದಲ್ಲಿ ಹಲವು ತಿಂಗಳುಗಳ ಕಾಲ ಅನಾಥ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಂಧ್ರಪ್ರದೇಶದ ದಾರ್ಶನಿಕನೊಬ್ಬನನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ. Read more…

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ರೈತ ಸಾವು

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಸಿಡಿಲು ಬಡಿದು ರೈತ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬೀರುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಂಜುನಾಥ್(47) ಮೃತಪಟ್ಟವರು ಎಂದು ಹೇಳಲಾಗಿದೆ. ಬೀರುವಳ್ಳಿ Read more…

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಇನ್ನೂ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ Read more…

BIG NEWS: ಸಚಿವ ಸತೀಶ್ ಜಾರಕಿಹೊಳಿ ಸರ್ವರ್ ಹ್ಯಾಕ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು ?

ಬೆಂಗಳೂರು: ಸರ್ವರ್ ಡೌನ್ ಆಗಲು ಕೇಂದ್ರ ಸರ್ಕಾರ ರಾಜ್ಯದ ಸಿಸ್ಟಮ್ ಹ್ಯಾಕ್ ಮಾಡಿದ್ದೇ ಕಾರಣ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಡಿಸಿಎಂ ಡಿ.ಕೆ .ಶಿವಕುಮಾರ್ ಜಾಣತನದ ಉತ್ತರ Read more…

BIG NEWS : ಬೀದರ್ ನಲ್ಲಿ ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥ

ಬೀದರ್: ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ನಡೆದಿದೆ ಕುಡಿಯುವ ನೀರಿನ ಬಾವಿಗೆ ಚರಂಡಿ ನೀರು ಮಿಕ್ಸ್ ಆಗಿದೆ Read more…

Power Cut : ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು : ವಿದ್ಯುತ್ ಕಾಮಗಾರಿ ನಡೆಯುವ ಹಿನ್ನೆಲೆ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ನಾಳೆ ( ಜೂ.21) ಬೆಳಗ್ಗೆ 10ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ Read more…

ವಿವಾಹೇತರ ಸಂಬಂಧ ಹೊಂದಿದ್ದರೆ ಉದ್ಯೋಗದಿಂದ ವಜಾ; ಚೀನಾ ಕಂಪನಿಯ ಮಹತ್ವದ ಕ್ರಮ

ವಿವಾಹಿತ ಉದ್ಯೋಗಿಗಳು ತಮ್ಮ ಸಂಗಾತಿಗೆ ಮೋಸ ಮಾಡುವುದು ಕಂಡುಬಂದರೆ ಅವರನ್ನು ಕೆಲಸದಿಂದ ವಜಾಗೊಳಿಸುವ ಹೊಸ ನಿಯಮವನ್ನು ಚೀನಾ ಹೊರಡಿಸಿದೆ. ಝೆಜಿಯಾಂಗ್ ಮೂಲದ ಕಂಪನಿಯು ‘ವಿವಾಹೇತರ ಸಂಬಂಧ ನಿಷೇಧ’ ಆದೇಶವನ್ನು Read more…

ಇಂದಿರಾ ಕ್ಯಾಂಟೀನ್ ಫುಡ್ ಮೆನು ಬದಲಾವಣೆ…! ಇಲ್ಲಿದೆ ಡೀಟೇಲ್ಸ್

ಬೆಂಗಳೂರು: ಇಂದಿರಾ ಕ್ಯಾಂಟೀನ್ ಪುನರಾರಂಭ ಮಾಡಿರುವ ರಾಜ್ಯ ಸರ್ಕಾರ ಫುಡ್ ಮೆನುವಿನಲ್ಲಿ ಹೊಸ ಬದಲಾವಣೆ ಮಾಡಿದೆ. ಮೆನು ಬದಲಾವಣೆ ಜೊತೆಗೆ ಗುಣಮಟ್ಟದ ಶುಚಿ ಹಾಗೂ ರುಚಿಯಾದ ಊಟ ನೀಡಲು Read more…

BREAKING NEWS : ‘RBI’ ಡೆಪ್ಯೂಟಿ ಗವರ್ನರ್ ಆಗಿ ‘ಸ್ವಾಮಿನಾಥನ್ ಜಾನಕಿರಾಮನ್’ ನೇಮಕ

‘RBI’ ಡೆಪ್ಯೂಟಿ ಗವರ್ನರ್ ಆಗಿ SBI MD ‘ಸ್ವಾಮಿನಾಥನ್ ಜಾನಕಿರಾಮನ್’ ರನ್ನು ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸ್ವಾಮಿನಾಥನ್ ಜಾನಕಿರಾಮನ್ ಅವರನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ Read more…

‘ರೇರಾ’ ಅನುಮತಿ ಇಲ್ಲದೆ ನಿವೇಶನಗಳ ನೋಂದಣಿ ಮಾಡದಂತೆ ಕಾನೂನು ಜಾರಿ : ಸಚಿವ ಜಮೀರ್

ಬೆಂಗಳೂರು : ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳ ಹಾವಳಿ ತಡೆಗಟ್ಟಲು ರೇರಾ (ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ )ದ ಅನುಮತಿ ಇಲ್ಲದೆ ನಿವೇಶನಗಳ ನೋಂದಣಿ ಮಾಡದಂತೆ ಕಾನೂನಿಗೆ ತಿದ್ದು Read more…

BIG NEWS: ನಿಮಗೆ ಗೊತ್ತಿಲ್ಲದೇ ಇಲ್ಲಿ ಮರಳು ದಂಧೆ ಹೇಗೆ ನಡೆಯುತ್ತೆ…..? ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರ್ಗಿ: ಕಲಬುರ್ಗಿಯಲ್ಲಿ ಮರುಳು ಮಾಫಿಯಾಗೆ ಹೆಡ್ ಕಾನ್ಸ್ ಸ್ಟೇಬಲ್ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಕಿಡಿ ಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, ಬೇರೆ ರಾಜ್ಯದವರು ಬಂದು ಇಲ್ಲಿ Read more…

ಲೈಂಗಿಕ ಕಿರುಕುಳ ಆರೋಪ : ಖ್ಯಾತ ಸೀರಿಯಲ್ ನಿರ್ಮಾಪಕನ ವಿರುದ್ಧ ದೂರು ದಾಖಲು

ಮುಂಬೈ: ಜನಪ್ರಿಯ ದೂರದರ್ಶನ ಸರಣಿ ‘ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ’ ನಿರ್ಮಾಪಕ ಅಸಿತ್ ಮೋದಿ ವಿರುದ್ಧ ನಟಿಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ನಟಿಗೆ ಕಿರುಕುಳ ನೀಡಿದ Read more…

ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಶಾಕಿಂಗ್‌ ಘಟನೆ; ವಿಡಿಯೋ ವೈರಲ್

ಮಹಾರಾಷ್ಟ್ರದ ವಾರ್ಧಾದಲ್ಲಿ ಭಾನುವಾರ ರಾತ್ರಿ ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಭಯಾನಕ ಘಟನೆಯೊಂದು ನಡೆದಿದೆ. ಹುಟ್ಟುಹಬ್ಬದ ಹುಡುಗ ಹೃತಿಕ್ ವಾಂಖೆಡೆ ಕೇಕ್ ಕತ್ತರಿಸುವಾಗ ಅವರ ಮುಖಕ್ಕೆ ತಗುಲಿದೆ. ವಾರ್ಧಾದ ಸಿಂಧಿ Read more…

Watch Video | ಕಲ್ಲಂಗಡಿಯಲ್ಲಿ ಮೂಡಿಬಂದ ಅದ್ಭುತ ಕಲಾಕೃತಿ: ಕಲಾವಿದನ ಕೈ ಚಳಕಕ್ಕೆ ಹ್ಯಾಟ್ಸಾಫ್

‘ನಿಜವಾದ ಕಲಾವಿದನಿಗೆ ತನ್ನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯ ಅಗತ್ಯವಿಲ್ಲ, ಅವನು ಎಲ್ಲಿದ್ದರೂ ಮಿಂಚುತ್ತಾನೆ.’ ಅದಕ್ಕೆ ಈ ಬಾಣಸಿಗನ ಅದ್ಭುತ ಕಲೆ ಸಾಕ್ಷಿಯಾಗಿದೆ. ಬಾಣಸಿಗನೊಬ್ಬ ಕಲ್ಲಂಗಡಿ ಹಣ್ಣಿನ ಮೇಲೆ ಅದ್ಭುತ Read more…

BIG NEWS: ನಿಮಗೆ ಜನ ಅಧಿಕಾರ ಕೊಟ್ಟದ್ದು ಪ್ರತಿಭಟನೆ ಮಾಡಲೆಂದೇ ? ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರವೇ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದೆ. ಸರ್ಕಾರಕ್ಕೆ ಜವಾಬ್ದಾರಿ ಇಲ್ಲವೇ? ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ Read more…

BIG NEWS : ಅಕ್ಕಿ ಹೋರಾಟದ ಬೆನ್ನಲ್ಲೇ ಕೇಂದ್ರ ಸಚಿವ ಅಮಿತ್ ಶಾ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅನ್ನಭಾಗ್ಯ ಯೋಜನೆಗೆ ಅಕ್ಕಿ ಖರೀದಿ ವಿಚಾರ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಕೇಂದ್ರ ಸಚಿವ ಅಮಿತ್ ಶಾ ರನ್ನು Read more…

ಹ್ಯಾಂಡ್​ ಬ್ಯಾಗನ್ನೇ ಡ್ರೆಸ್​ ಮಾಡಿಕೊಂಡ ಉರ್ಫಿ: ಅಬ್ಬಬ್ಬಾ ಎಂದ ಫ್ಯಾನ್ಸ್​….!

ಉರ್ಫಿ ಜಾವೇದ್​ ಮಾಡಲು ಸಾಧ್ಯವಾಗದ್ದು ಏನಾದರೂ ಇದೆಯೇ ? ಇಲ್ಲ ಎಂದು ನಾವು ಭಾವಿಸುತ್ತೇವೆ. ಬಿಗ್ ಬಾಸ್ ಒಟಿಟಿ ಸೆನ್ಸೇಷನ್ ತಮ್ಮ ಅತಿ ಹೆಚ್ಚು ಫ್ಯಾಶನ್ ಪ್ರವಾಸಗಳಿಗೆ ಹೆಸರುವಾಸಿಯಾಗಿದೆ. Read more…

BIG NEWS:‌ ವಾಟ್ಸಾಪ್‌ ಪರಿಚಯಿಸಿದೆ ಹೊಸ ಫೀಚರ್‌; ತಂತಾನೇ ʼಮ್ಯೂಟ್‌ʼ ಆಗಲಿದೆ ಅಜ್ಞಾತ ಸಂಖ್ಯೆಗಳಿಂದ ಬರುವ ಸ್ಪ್ಯಾಮ್‌ ಕರೆ..!

ವಾಟ್ಸಾಪ್‌ನಲ್ಲಿ ಅಜ್ಞಾತ ಸಂಖ್ಯೆಗಳಿಂದ ಬರುವ ಸ್ಪ್ಯಾಮ್ ಕರೆಗಳು ಹೆಚ್ಚುತ್ತಲೇ ಇವೆ. ವಂಚಕರು ಇಂತಹ ಕರೆಗಳ ಮೂಲಕ ಬಳಕೆದಾರರಿಗೆ ಮೋಸ ಮಾಡುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಇಂತಹ ಕರೆಗಳನ್ನು ನಿರ್ಬಂಧಿಸಲು ಮೆಟಾ Read more…

Job Fair : ಉದ್ಯೋಗಾಂಕ್ಷಿಗಳೇ ಗಮನಿಸಿ : ಜೂ.22 ರಂದು ಮಡಿಕೇರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕುಶಾಲನಗರ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜು ಇವರ ಸಹಯೋಗದಲ್ಲಿ ಜೂನ್, 22 ರಂದು ಬೆಳಗ್ಗೆ 10.30 ಯಿಂದ Read more…

ಸೈಕಲ್‌ ನಲ್ಲಿ ಹೋಗುತ್ತಿದ್ದ ವೃದ್ದನಿಗೆ ಕಾರ್‌ ಡಿಕ್ಕಿ; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಉತ್ತರ ಪ್ರದೇಶದ ಲಖೀಂಪುರದಲ್ಲಿ ನಡೆದ ದಾರುಣ ಘಟನೆಯೊಂದರಲ್ಲಿ ಪಾಲಿಯಾ ರಾಜ್ಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರೊಂದು ಬೈಸಿಕಲ್‌ನಲ್ಲಿ ಹೋಗುತ್ತಿದ್ದ ವೃದ್ಧರೊಬ್ಬರಿಗೆ ಢಿಕ್ಕಿ ಹೊಡೆದ ಪರಿಣಾಮ ವೃದ್ಧ ಸಾವನ್ನಪ್ಪಿದ್ದಾರೆ. ಘಟನೆಯು Read more…

ಮೃತ ಪೊಲೀಸ್ ಕಾನ್ಸ್ ಟೇಬಲ್ ನಿವಾಸಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ, 1 ಲಕ್ಷ ರೂ. ಚೆಕ್ ವಿತರಣೆ

ಕಲಬುರಗಿ : ಇತ್ತೀಚೆಗೆ ಅಕ್ರಮ ಮರಳು ತಪಾಸಣೆ ಸಂದರ್ಭದಲ್ಲಿ ಟ್ರಾಕ್ಟರ್ ಗೆ ಸಿಲುಕಿ ಸಾವನಪ್ಪಿದ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಮಯೂರ್ ಚವ್ಹಾಣ ಅವರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...