alex Certify Latest News | Kannada Dunia | Kannada News | Karnataka News | India News - Part 1653
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಸಕ ಮಾಡಾಳ್ ಬಂಧನಕ್ಕೆ ಬಲೆ ಬೀಸಿದ ಲೋಕಾಯುಕ್ತ ಪೊಲೀಸರಿಂದ ತೀವ್ರ ಶೋಧ

ಬೆಂಗಳೂರು: ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ಅವರ ಬಂಧನಕ್ಕಾಗಿ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ. 7 Read more…

Watch: ಅಕ್ರಮ ಸಂಬಂಧವಿಲ್ಲವೆಂದು ಸಾಬೀತುಪಡಿಸಲು ಗಂಡನ ಅಗ್ನಿಪರೀಕ್ಷೆ

ಪೌರಾಣಿಕ ಮಹಾಕಾವ್ಯ ರಾಮಾಯಣದಲ್ಲಿ, ಸೀತಾ ದೇವಿಯು ಅಗ್ನಿಪರೀಕ್ಷೆಯನ್ನು ತೆಗೆದುಕೊಳ್ಳುವ ಮೂಲಕ ತನ್ನ ಶುದ್ಧತೆಯನ್ನು ಸಾಬೀತುಪಡಿಸಬೇಕಾಯಿತು. ಇಂಥದ್ದೇ ಘಟನೆ ತೆಲಂಗಾಣದ ಮುಲುಗುವಿನಲ್ಲಿ ಸಂಭವಿಸಿದೆ. ಒಬ್ಬ ವ್ಯಕ್ತಿ ಬಿಸಿ ಕಲ್ಲಿದ್ದಲಿನ ಹಾಸಿನ Read more…

ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ; ಶಾಕಿಂಗ್‌ ವಿಡಿಯೋ ವೈರಲ್

ನವದೆಹಲಿಯ ಇಂದರ್ ಪುರಿಯ ಕಟ್ಟಡದಲ್ಲಿ ವ್ಯಕ್ತಿಯೊಬ್ಬ ನಾಯಿಯ ಮೇಲೆ ಅತ್ಯಾಚಾರ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೆಣ್ಣು ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕತೆಯಲ್ಲಿ ತೊಡಗಿರುವ ವೀಡಿಯೊದಲ್ಲಿನ Read more…

ತೆರೆದಿರುವ ಹಾಲಿನ ಪಾತ್ರೆಯಿಂದ ಕಾಡುತ್ತೆ ಈ ವಾಸ್ತು ದೋಷ

ಹಗಲಿರುಳು ಕಷ್ಟಪಟ್ಟು ಕೆಲಸ ಮಾಡಿದ್ರೂ ಕೆಲವೊಮ್ಮೆ ಹಣ ಕೈನಲ್ಲಿ ನಿಲ್ಲುವುದಿಲ್ಲ. ಬಂದ ಹಣ ಹಾಗೆಯೇ ವಾಪಸ್ ಹೋಗುತ್ತದೆ. ಮನೆಯಲ್ಲಿ ನೆಮ್ಮದಿ ಇಲ್ಲವಾಗುತ್ತದೆ. ಇದಕ್ಕೆ ವಾಸ್ತು ದೋಷ ಕಾರಣ. ನಮಗೆ Read more…

ಸೃಜನಶೀಲ ಟ್ವೀಟ್‌ ಮೂಲಕ ಚಾಲನೆಯ ಅರಿವು ಮೂಡಿಸಿದ ಬೆಂಗಳೂರು ಪೊಲೀಸ್

ಬೆಂಗಳೂರು ನಗರ ಪೊಲೀಸರು ರಸ್ತೆಯ ಮೇಲೆ ಅಜಾಗರೂಕತೆಯಿಂದ ಡ್ರೈವಿಂಗ್‌ ಮಾಡುವವರಿಗೆ ಅಪಾಯಗಳ ಬಗ್ಗೆ ಜನರಿಗೆ ತಿಳಿಸಲು ಸೃಜನಶೀಲ ಟ್ವೀಟ್‌ ಮಾಡಿದ್ದಾರೆ. ಟ್ವೀಟ್‌ನಲ್ಲಿ, ಅವರು ಸ್ಕೂಟರ್‌ನಲ್ಲಿ ಅಪಾಯಕಾರಿ ಸಾಹಸಗಳನ್ನು ಮಾಡುವ Read more…

ಬೆಂಗಳೂರಲ್ಲಿ ನೈತಿಕ ಪೊಲೀಸ್ ಗಿರಿ ನಡೆಸುತ್ತಿದ್ದವರು ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಪಬ್ ಗೆ ನುಗ್ಗೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಕರ್ನಾಟಕ ಕಾರ್ಮಿಕರ ಪರಿಷತ್ ಸಂಘಟನೆಯಿಂದ ದಾಳಿಗೆ ಯತ್ನ ನಡೆಸಲಾಗಿದೆ. ಸುಮಾರು 15 ಜನರ ತಂಡ ಡೋಲು Read more…

ಹಲ್ಲಿನ ಆರೋಗ್ಯ ಕಾಪಾಡಿಕೊಳ್ಳಲು ಪಾಲಿಸಿ ಈ ಸಲಹೆ

ಹಲ್ಲು ನೋವು ಬರದಂತೆ ತಡೆಯುವ ಕೆಲವು ಮನೆಮದ್ದುಗಳ ಬಗ್ಗೆ ತಿಳಿಯೋಣ. ಏನಾದರೂ ತಿನ್ನುತ್ತಲೇ ಇರಬೇಕು ಎನಿಸುವುದು ಸಹಜ. ಅದೇನೇ ಇದ್ದರೂ ಎರಡು ಬಾರಿ ಮರೆಯದೆ ಹಲ್ಲುಜ್ಜಿ. ಸಿಹಿ ತಿಂಡಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ 10 ಸಾವಿರ ರೂ. ಜಮಾ: ಭೂಸಿರಿ ಯೋಜನೆಯಡಿ ನೆರವು; ಸಿಎಂ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಜನ ಕಲ್ಯಾಣವೇ ನಮ್ಮ ಸರ್ಕಾರದ ಜನಪರ ನೀತಿಯಾಗಿದೆ. ನಾಡಿನ ಜನರು ಶ್ರೀಮಂತರಾದರೆ, ನಾಡು ಶ್ರೀಮಂತವಾಗುತ್ತದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕೈಗೆ ಸರ್ಕಾರದ ಯೋಜನೆಗಳು ನೇರವಾಗಿ ತಲುಪವಂತೆ Read more…

ʼಬ್ಲೀಚಿಂಗ್ʼ ಪೌಡರ್ ಎಷ್ಟು ಅಪಾಯಕಾರಿ ಗೊತ್ತಾ….?

ಬ್ಲೀಚಿಂಗ್ ಪುಡಿಯನ್ನು ಮನೆಯಲ್ಲಿ ಹಲವು ಬಾರಿ ನೀವೂ ಬಳಸಿರುತ್ತೀರಿ. ಅದರೆ ಇದರ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…? ಇದೊಂದು ಅಪಾಯಕಾರಿ ರಾಸಾಯನಿಕ. ಇದನ್ನು ಬೇಕಾಬಿಟ್ಟಿ ಬಳಸುವ ಮುನ್ನ ಇಲ್ಲಿ Read more…

ದೆಹಲಿ ಮೆಟ್ರೋದಲ್ಲಿ ಯುವತಿಯ ನೃತ್ಯ; ಜನ ಹೇಳಿದ್ದೇನು ಗೊತ್ತಾ ?

ಪ್ರತಿಭೆಯನ್ನು ಪ್ರದರ್ಶಿಸಲು ಇಂಟರ್ನೆಟ್ ಉತ್ತಮ ವೇದಿಕೆಯಾಗಿದೆ. ಆದರೆ ಕೆಲವೊಮ್ಮೆ ಇಂಟರ್ನೆಟ್ ನಲ್ಲಿ ಚಿತ್ರ ವಿಚಿತ್ರ ವಿಡಿಯೋಗಳೂ ಸಹ ಹರಿದಾಡುತ್ತವೆ. ಕೆಲವರಿಗೆ ಇದು ಇಷ್ಟವಾದರೆ ಮತ್ತೊಬ್ಬರಿಗೆ ಕಿರಿಕಿರಿ ಅನಿಸಬಹುದು. ಅಂಥ Read more…

ಈ ತಟ್ಟೆಯಲ್ಲಿ ʼಭೋಜನʼ ಮಾಡಿದ್ರೆ ಲಭಿಸುತ್ತೆ ಸುಖ-ಸಮೃದ್ಧಿ

ಪ್ರಾಚೀನ ಕಾಲದಿಂದ ಇಲ್ಲಿಯವರೆಗೆ ಊಟ ಮಾಡುವ ತಟ್ಟೆಯಲ್ಲಿ ಸಾಕಷ್ಟು ಬದಲಾವಣೆ ಕಾಣಬಹುದಾಗಿದೆ. ಮೊದಲು ಆರೋಗ್ಯದ ಬಗ್ಗೆ ಗಮನ ನೀಡಲಾಗ್ತಾ ಇತ್ತು. ಆದ್ರೀಗ ಫ್ಯಾಷನ್ ಗೆ ಆಧ್ಯತೆ ನೀಡಲಾಗಿದೆ. ಹಾಗಾಗಿ Read more…

ತೂಕ ಹೆಚ್ಚಿಸಿಕೊಳ್ಳೋದು ಹೇಗೆ…..? ಇಲ್ಲಿದೆ ‘ಉಪಾಯ’

ಏರುತ್ತಿರುವ ತೂಕವನ್ನು ಹೇಗೆ ಇಳಿಸೋದು ಎಂಬ ಚಿಂತೆ ಅನೇಕರನ್ನು ಕಾಡಿದ್ರೆ, ತೂಕ ಹೆಚ್ಚಿಸಿಕೊಳ್ಳೋದು ಹೇಗೆ ಎಂಬ ಚಿಂತೆ ಮತ್ತೆ ಕೆಲವರನ್ನು ಕಾಡುತ್ತದೆ. ಕಡ್ಡಿ ಎಂದು ರೇಗಿಸಿದ್ರೆ ಬೇಸರವಾಗೋದು ಸಹಜ. Read more…

ಬಿಲ್​ ಗೇಟ್ಸ್​ ಗೆ ಕಿಚಡಿ ಒಗ್ಗರಣೆ ಹಾಕುವುದನ್ನು ಕಲಿಸಿದ ಸ್ಮೃತಿ ಇರಾನಿ

ನವದೆಹಲಿ: ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಾರ್ಗದರ್ಶನದಲ್ಲಿ ಕಿಚಡಿ ತಯಾರಿಸಿದ್ದು ಅದರ ವಿಡಿಯೋ ವೈರಲ್​ ಆಗಿದೆ. ಕಿಚಡಿ ಕೂಡ ಭಾರತದ ಪ್ರಮುಖ Read more…

ಮಹಿಳೆಯರೇ ಬಿಳಿಸ್ರಾವದ ಕುರಿತು ಅನಗತ್ಯ ಭಯ ಬೇಡ….!

  ಬಿಳಿಸ್ರಾವ ಇಂದು ಹೆಚ್ಚಿನ ಮಹಿಳೆಯರಲ್ಲಿ ಸಾಮಾನ್ಯವಾಗಿಬಿಟ್ಟಿದೆ. ಸಂತಾನೋತ್ಪತ್ತಿ ಹಾರ್ಮೋನುಗಳಿಗೆ ಸಂಬಂಧಿಸಿದಂತೆ ಜನನಾಂಗದಿಂದ ವಿಸರ್ಜನೆಯಾಗುವುದು ಅತಿ ಸಹಜವಾದ ನೈಸರ್ಗಿಕ ಕ್ರಿಯೆ. ಇದು ಯೋನಿಯನ್ನು ನಯವಾಗಿರುವಂತೆ ಮಾಡಲು ಅನಿವಾರ್ಯ ಕೂಡಾ Read more…

ಸುಲಭವಾಗಿ ಮನೆಯಲ್ಲೇ ಮಾಡಿ ಟೇಸ್ಟಿ ಟೇಸ್ಟಿ ವೆಜ್​ ಪಿಜ್ಜಾ

ಬೇಕಾಗುವ ಸಾಮಗ್ರಿ: ಮೈದಾ ಹಿಟ್ಟು 1 1/2 ಕಪ್​, ಯೀಸ್ಟ್ 1 1/2 ಚಮಚ, ಸಕ್ಕರೆ 1 ಚಮಚ, ಅಡುಗೆ ಎಣ್ಣೆ, ಚೀಸ್​, ಪಿಜ್ಜಾ ಮಸಾಲೆ, ದೊಡ್ಡ ಮೆಣಸು Read more…

ಮಲಗುವ ಕೋಣೆಯ ಈ ವಾಸ್ತು ದೋಷ ಮಾಡುತ್ತೆ ನಿದ್ರೆ ಭಂಗ

ರಾತ್ರಿ ಸರಿಯಾಗಿ ನಿದ್ರೆ ಬರೋದಿಲ್ಲ, ಇದ್ದಕ್ಕಿದ್ದಂತೆ ನಿದ್ರೆಯಿಂದ ಎಚ್ಚರವಾಗುತ್ತೆ. ಇಂತ ಸಮಸ್ಯೆ ನಿಮಗೂ ಕಾಡ್ತಾ ಇದ್ದರೆ ಇದು ವಾಸ್ತುದೋಷವೂ ಆಗಿರಬಹುದು. ಕೊಠಡಿಯಲ್ಲಿ ವಾಸ್ತು ದೋಷವಿದ್ದರೆ ಸರಿಯಾಗಿ ನಿದ್ರೆ ಬರೋದಿಲ್ಲ. Read more…

ಈ ರಾಶಿಯವರಿಗೆ ಕೂಡಿ ಬರಲಿದೆ ಇಂದು ವೈವಾಹಿಕ ಸಂಬಂಧ

ಮೇಷ : ಕಚೇರಿಯಲ್ಲಿ ಕೆಲಸ ಮಾಡುವವರು ಮೇಲಾಧಿಕಾರಿಗಳ ಕೋಪಕ್ಕೆ ಗುರಿಯಾಗುವ ಸಾಧ್ಯತೆ ಹೆಚ್ಚಿದೆ. ನೀವು ಎಷ್ಟೇ ಕೆಲಸ ಮಾಡಿದರೂ ಸಹ ಮೇಲಾಧಿಕಾರಿಗಳು ನಿಮ್ಮ ಕೆಲಸವನ್ನು ಒಪ್ಪುವುದೇ ಇಲ್ಲ. ವಿದ್ಯಾರ್ಥಿಗಳಿಗೆ ಅಂದುಕೊಂಡ Read more…

ಬಿಜೆಪಿ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸುಮಲತಾ ಅಂಬರೀಶ್ ವಿವೇಚನೆಗೆ ಬಿಟ್ಟ ಬೆಂಬಲಿಗರು: ಮಂಡ್ಯದಲ್ಲಿ ಸಭೆ ನಡೆಸಿ ಘೋಷಣೆ

ಬೆಂಗಳೂರು: ಮಂಡ್ಯದಲ್ಲಿ ಬೃಹತ್ ಸಭೆ ನಡೆಸಿ ಪಕ್ಷ ಸೇರ್ಪಡೆ ಬಗ್ಗೆ ಸುಮಲತಾ ಅಂಬರೀಶ್ ತೀರ್ಮಾನ ಕೈಗೊಳ್ಳಲಿದ್ದಾರೆ. ಇಂದಿನ ಸಭೆಯಲ್ಲಿ ಅವರು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮಂಡ್ಯ ಲೋಕಸಭಾ ಕ್ಷೇತ್ರದ Read more…

BIG NEWS: ಸೊಸೆಯೊಂದಿಗೆ ಓಡಿ ಹೋದ ಮಾವ; ಅಪ್ಪನ ವಿರುದ್ಧ ದೂರು ದಾಖಲಿಸಿದ ಮಗ….!

ವಿಲಕ್ಷಣ ಘಟನೆಯೊಂದರಲ್ಲಿ ರಾಜಸ್ಥಾನದ ಬುಂದಿ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಸೊಸೆಯನ್ನು ಪ್ರೀತಿಸಿ ಆಕೆಯೊಂದಿಗೆ ಓಡಿಹೋಗಿದ್ದಾನೆ. ತಂದೆ, ಪತ್ನಿಯೊಂದಿಗೆ ಓಡಿ ಹೋಗಿರುವ ವಿಷಯ ತಿಳಿದ ಮಗ ಸ್ಥಳೀಯ ಪೊಲೀಸ್ ಠಾಣೆಯಲ್ಲಿ Read more…

ನಾಯಿಯೆಂದು ಸಾಕಿದ 2 ವರ್ಷಗಳ ಬಳಿಕ ಬಯಲಾಯ್ತು ಅಸಲಿ ರಹಸ್ಯ..!

ಆಘಾತಕಾರಿ ಘಟನೆಯೊಂದರಲ್ಲಿ ಚೀನಾದ ಕುಟುಂಬವೊಂದು ನಾಯಿಯೆಂದು ಪ್ರಾಣಿಯೊಂದನ್ನು ಸಾಕಿದ್ದರೆ ಆಮೇಲೆ ಗೊತ್ತಾದದ್ದು ಅದು ನಾಯಿ ಅಲ್ಲ, ಬದಲಿಗೆ ಕರಡಿ ಎಂದು….! ಹೌದು, ಎರಡು ವರ್ಷಗಳಿಂದ ನಾಯಿ ಎಂದೇ ಪ್ರಾಣಿಯನ್ನು Read more…

ಅಚ್ಚರಿಯಾದರೂ ಇದು ನಿಜ….! ಸೇಡು ತೀರಿಸಿಕೊಳ್ಳಲು ಪತ್ನಿ ಪ್ರಿಯಕರನ ಹೆಂಡತಿಯನ್ನೇ ಮದುವೆಯಾದ ಪತಿ

ಒಂದು ವಿಲಕ್ಷಣ ಘಟನೆಯಲ್ಲಿ ವಿವಾಹಿತ ಮಹಿಳೆಯೊಬ್ಬಳು ಇನ್ನೊಬ್ಬ ಪುರುಷನೊಂದಿಗೆ ಓಡಿಹೋದರೆ, ಆ ಪ್ರಿಯಕರನ ಪತ್ನಿಯನ್ನು ಪ್ರಿಯತಮೆಯ ಪತಿ ಮದುವೆಯಾಗಿರುವ ವಿದ್ಯಾಮಾನ ಬಿಹಾರದ ಖಗರಿಯಾ ಜಿಲ್ಲೆಯಲ್ಲಿ ನಡೆದಿದೆ. ಪತ್ನಿ ಮತ್ತು Read more…

ವಲಸಿಗರ ಮೇಲಿನ ದಾಳಿ ಬಗ್ಗೆ ‘ಸುಳ್ಳು’ ಸುದ್ದಿ: ಬಿಜೆಪಿ ನಾಯಕ, ಇಬ್ಬರು ಪತ್ರಕರ್ತರ ವಿರುದ್ಧ ಕೇಸ್ ದಾಖಲಿಸಿದ ತಮಿಳುನಾಡು ಪೊಲೀಸರು

ತಮಿಳುನಾಡಿನಲ್ಲಿ ಉತ್ತರ ಭಾರತೀಯ ಕಾರ್ಮಿಕರ ಮೇಲೆ ಹಲ್ಲೆಗಳ ಕುರಿತು ಆನ್‌ಲೈನ್‌ನಲ್ಲಿ “ಸುಳ್ಳು ಮತ್ತು ಆಧಾರರಹಿತ” ವರದಿ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಬಿಜೆಪಿ ನಾಯಕ ಮತ್ತು ದೈನಿಕ್ ಭಾಸ್ಕರ್ ಪತ್ರಿಕೆಯ Read more…

ಸಿದ್ಧರಾಮಯ್ಯ, ಡಿಕೆಶಿ ನಿರುದ್ಯೋಗಿಗಳಾಗುತ್ತಾರೆ: ನಳಿನ್ ಕುಮಾರ್ ಕಟೀಲ್

ರಾಮನಗರ: ರಾಜ್ಯದಲ್ಲಿ 150 ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ರಾಮನಗರ ತಾಲೂಕಿನ ಬಿಡದಿಯಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ Read more…

ಮಾನಹಾನಿಕರ ಸುದ್ಧಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ಬೆಂಗಳೂರು: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ದಾವಣಗೆರೆ ಜಿಲ್ಲೆ ಚನ್ನಗಿರಿ ಶಾಸಕ  ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪುತ್ರ ಪ್ರಶಾಂತ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಮತ್ತು Read more…

BREAKING: ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬಿ.ಎಂ. ಲಕ್ಷ್ಮಿ ಪ್ರಸಾದ್ ಅವರನ್ನು ಬೆಂಗಳೂರು ಈಶಾನ್ಯ ವಿಭಾಗ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಅವರು ಬೆಂಗಳೂರು Read more…

ಉಪ್ಪು ತಿಂದವರು ನೀರು ಕುಡೀಬೇಕು…ಸ್ನೇಹಿತ ಮಾಡಾಳ್ ವಿರುದ್ಧವೇ ಸಂಸದ ಸಿದ್ಧೇಶ್ವರ್ ವಾಗ್ದಾಳಿ

ದಾವಣಗೆರೆ: ಉಪ್ಪು ತಿಂದವರು ನೀರು ಕುಡಿಯಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು ಎಂದು ಸ್ನೇಹಿತ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧವೇ ದಾವಣಗೆರೆ ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್ ವಾಗ್ದಾಳಿ ನಡೆಸಿದ್ದಾರೆ. Read more…

ಏಪ್ರಿಲ್ 1 ರಿಂದ ಹಾಲ್ ಮಾರ್ಕ್ ಚಿನ್ನ ಮಾರಾಟ ಕಡ್ಡಾಯ

ನವದೆಹಲಿ: ಏಪ್ರಿಲ್ 1 ರಿಂದ ಭಾರತದಲ್ಲಿ ಆಭರಣ ವ್ಯಾಪಾರಿಗಳು ಆರು ಅಂಕಿಯ ಆಲ್ಫಾನ್ಯೂಮರಿಕ್ ಹಾಲ್‌ ಮಾರ್ಕ್ ವಿಶಿಷ್ಟ ಗುರುತಿನ ಸಂಖ್ಯೆ(ಹೆಚ್‌ಯುಐಡಿ) ಎಂದು ಗುರುತಿಸಲಾದ ಚಿನ್ನ ಮಾರಾಟ ಮಾಡಬೇಕೆಂದು ಸರ್ಕಾರ Read more…

BIG NEWS: ಸಚಿವ ಭೈರತಿ ಬಸವರಾಜ್ ವಿರುದ್ಧ ಮತ್ತೊಂದು ಅಕ್ರಮದ ಆರೋಪ; ಹೊಸ ಬಾಂಬ್ ಸಿಡಿಸಿದ KSDL ನೌಕರರ ಸಂಘ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬೆನ್ನಲ್ಲೇ ಇದೀಗ ಸಚಿವ ಭೈರತಿ ಬಸವರಾಜ್ ವಿರುದ್ಧವೂ ಕೆ ಎಸ್ ಡಿ ಎಲ್ ನೌಕರರ ಸಂಘ ಗಂಭೀರ ಆರೋಪ ಮಾಡಿದೆ. ಶಾಸಕ Read more…

BIG NEWS: ಕೇರಳದ ಏಷ್ಯಾ ನೆಟ್ ಟಿವಿ ಕಚೇರಿ ಮೇಲೆ ದಾಳಿ

ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾದ ಎಸ್‌ಎಫ್‌ಐನ ಸುಮಾರು 30 ಸದಸ್ಯರು ಕೇರಳದ ಕೊಚ್ಚಿಯ ಏಷ್ಯಾನೆಟ್ ಟಿವಿ ಕಚೇರಿಗೆ ನುಗ್ಗಿ ಸಿಬ್ಬಂದಿಯನ್ನು ಬೆದರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ಭದ್ರತಾ ಸಿಬ್ಬಂದಿಯನ್ನು Read more…

Viral Video: ಶೋ ನಡೆಯುವಾಗಲೇ ಅಭಿಮಾನಿಯ ಫೋನ್ ಕಿತ್ತೆಸೆದ ಖ್ಯಾತ ಗಾಯಕ

ಅಮೆರಿಕದ ಗಾಯಕ ಮತ್ತು ಗೀತ ರಚನೆಕಾರ ಕ್ರಿಸ್ ಬ್ರೌನ್ ಅವರು ಇತ್ತೀಚೆಗೆ ವೇದಿಕೆಯಲ್ಲಿ ಪ್ರದರ್ಶನ ನೀಡುತ್ತಿರುವಾಗ ಅಭಿಮಾನಿಯೊಬ್ಬರ ಫೋನ್ ಅನ್ನು ಪ್ರೇಕ್ಷಕರ ಕಡೆ ಎಸೆದಿದ್ದು, ಭಾರೀ ಚರ್ಚೆಯಾಗ್ತಿದೆ. ಟಿಕ್‌ಟಾಕ್‌ನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...