alex Certify Latest News | Kannada Dunia | Kannada News | Karnataka News | India News - Part 166
ಕನ್ನಡ ದುನಿಯಾ
    Dailyhunt JioNews

Kannada Duniya

ಅಡುಗೆ ಮನೆಯಲ್ಲಿಅನಾರೋಗ್ಯಕ್ಕೆ ಕಾರಣವಾಗುವ ಇಂಥಾ ವಸ್ತುಗಳು ಬೇಡವೇ ಬೇಡ

ನಮ್ಮ ಆರೋಗ್ಯ ಹಾಳು ಮಾಡುವಂತಹ ಕೆಲ ವಸ್ತುಗಳು ಅಡುಗೆ ಮನೆಯಲ್ಲಿರುತ್ತವೆ. ಇಂಥ ವಸ್ತುಗಳ ಮೇಲೆ ಗಮನ ಹರಿಸಿ ಅವುಗಳನ್ನು ಬಿಸಾಡುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. * ಅಡುಗೆ ಮನೆಯಲ್ಲಿ Read more…

ರಾಜ್ಯದ ಎಲ್ಲಾ ಗ್ರಾಪಂಗಳಲ್ಲಿ ‘ಓದುವ ಬೆಳಕು’ ಕಾರ್ಯಕ್ರಮ ಅಂಗವಾಗಿ ತಿಂಗಳಿಡಿ ‘ಸ್ವಾತಂತ್ರ್ಯ ದಿನಾಚರಣೆ ಸಂಭ್ರಮೋತ್ಸವ’

ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಅರಿವು ಕೇಂದ್ರಗಳಲ್ಲಿ ಓದುವ ಬೆಳಕು ಕಾರ್ಯಕ್ರಮದ ಅಂಗವಾಗಿ ಆಗಸ್ಟ್ ತಿಂಗಳಿಡಿ ಭಾರತ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮೋತ್ಸವ ಆಯೋಜಿಸುವಂತೆ ಎಲ್ಲ ಗ್ರಾಮ ಪಂಚಾಯಿತಿಗಳಿಗೆ Read more…

ʼಗ್ಯಾಸ್ಟ್ರಿಕ್ʼ ಸಮಸ್ಯೆ ಇದ್ಯಾ…? ಇವುಗಳನ್ನು ತಿನ್ನಲೇಬೇಡಿ

ಇತ್ತೀಚೆಗೆ ಎಲ್ಲರಿಗೂ ಗ್ಯಾಸ್ಟ್ರಿಕ್ ಸಮಸ್ಯೆ ಮಾಮೂಲಾಗಿಬಿಟ್ಟಿದೆ. ಅತಿಯಾದ ಮದ್ಯ ಸೇವನೆ, ಒತ್ತಡ ಹೀಗೆ ವಿವಿಧ ಕಾರಣಗಳಿಂದ ಗ್ಯಾಸ್ಟ್ರಿಕ್ ಸಮಸ್ಯೆ ಶುರುವಾಗುತ್ತದೆ. ಇದರ ನಿವಾರಣೆಗೆ ಪ್ರಮುಖವಾಗಿ ಆರೋಗ್ಯಕರ ಡಯಟ್ ಅನುಸರಿಸಬೇಕು. Read more…

ವಯನಾಡು ಭೂಕುಸಿತ ದುರಂತದಲ್ಲಿ ಮೃತರ ಸಂಖ್ಯೆ 357 ಕ್ಕೆ ಏರಿಕೆ, 206 ಜನ ನಾಪತ್ತೆ

ಕೇರಳದ ವಯನಾಡು ಭೂಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 357 ಕ್ಕೆ ಏರಿಕೆಯಾಗಿದೆ. ಮಣ್ಣಿನ ಪ್ರವಾಹದಲ್ಲಿ ಕೊಚ್ಚಿ ಹೋದವರು, ನಾಪತ್ತೆಯಾದವರಿಗಾಗಿ ರಕ್ಷಣಾ ಪಡೆಗಳಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಗುಡ್ಡ ಕುಸಿತ Read more…

ಆ. 25 ರ ಕೆಎಎಸ್ ಪರೀಕ್ಷೆ ದಿನಾಂಕ ಬದಲಾವಣೆ: ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು: 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯ ಹೊಸ ದಿನಾಂಕವನ್ನು ಕರ್ನಾಟಕ ಲೋಕಸೇವಾ ಆಯೋಗ ಶೀಘ್ರವೇ ಪ್ರಕಟಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. Read more…

‘ಮುಟ್ಟಿನ ನೋವು’ ನಿವಾರಣೆಗೆ ಉಪಯುಕ್ತ ಮಾರ್ಜರಿಯಾಸನ

ಯೋಗ ನಮ್ಮ ಆರೋಗ್ಯ ವೃದ್ಧಿಗೆ ಹೇಳಿ ಮಾಡಿಸಿದ ಮದ್ದು. ಪ್ರತಿ ದಿನ ನಿಯಮಿತವಾಗಿ ಯೋಗ ಮಾಡುವುದ್ರಿಂದ ಅನೇಕ ಲಾಭಗಳಿವೆ. ಭಾರತವೊಂದೇ ಅಲ್ಲ ವಿಶ್ವದ ಅನೇಕ ದೇಶಗಳಲ್ಲಿ ಈಗ ಯೋಗ Read more…

ಅತಿಯಾಗಿ ʼಗ್ರೀನ್ ಟೀʼ ಸೇವನೆಯಿಂದ ಕಾಡುತ್ತೆ ಈ ಸಮಸ್ಯೆ

  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ ಎಂಬುದರಲ್ಲಿ ಸಂದೇಹವಿಲ್ಲ. ಗ್ರೀನ್ ಟೀ ರೋಗನಿರೋಧಕ ಶಕ್ತಿಯನ್ನು ಹೊಂದಿದೆ. ಚಯಾಪಚಯ ವೇಗವನ್ನು ಹೆಚ್ಚಿಸುತ್ತದೆ.  ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಒತ್ತಡ ಮತ್ತು ಉರಿಯೂತವನ್ನು Read more…

ಮುತ್ತು ಧರಿಸುವ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ಮುತ್ತು ಪ್ರಾಥಮಿಕವಾಗಿ ರತ್ನವಲ್ಲ. ಆದ್ರೆ ಜೈವಿಕ ರಚನೆಯಾಗಿದೆ. ಇದನ್ನು ನವರತ್ನಗಳ ಪಟ್ಟಿಗೆ ಸೇರಿಸಲಾಗುತ್ತದೆ. ಇದು ಮುಖ್ಯವಾಗಿ ಚಂದ್ರನಿಗೆ ಸಂಬಂಧ ಹೊಂದಿದೆ. ಕೆಲವೊಮ್ಮೆ ಔಷಧಿ ರೂಪದಲ್ಲಿಯೂ ಇದನ್ನು ಬಳಕೆ ಮಾಡಲಾಗುತ್ತದೆ. Read more…

ಪ್ರವಾಸಿಗರಿಗೆ ಗುಡ್ ನ್ಯೂಸ್: ಜೋಗಫಾಲ್ಸ್ ವೀಕ್ಷಣೆಗೆ KSRTC ವಿಶೇಷ ಪ್ಯಾಕೇಜ್

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರತಿ ವರ್ಷದಂತೆ ಪ್ರಸಕ್ತ ವರ್ಷದಲ್ಲಿಯೂ ಆಗಸ್ಟ್ 3 ರಿಂದ ಪ್ರತಿ ಶನಿವಾರ, ಭಾನುವಾರ ರಜಾದಿನಗಳಂದು ದಾವಣಗೆರೆ ಹಾಗೂ ಹರಿಹರದಿಂದ Read more…

ನಟೋರಿಯಸ್ ರೌಡಿಶೀಟರ್ ಕಾಲಿಗೆ ಗುಂಡೇಟು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ರಾಗಿಹಳ್ಳಿ ಸಮೀಪ ನಟೋರಿಯಸ್ ರೌಡಿಶೀಟರ್ ವೆಂಕಟರಾಜು ಅಲಿಯಾಸ್ ತುಕಡಿ ಮೇಲೆ ಜಿಗಣಿ ಇನ್ ಸ್ಪೆಕ್ಟರ್ ಮಂಜುನಾಥ್ ಫೈರಿಂಗ್ ಮಾಡಿ ವಶಕ್ಕೆ Read more…

BIG NEWS: ಪದ್ಮವಿಭೂಷಣ ಪುರಸ್ಕೃತ ಹಿರಿಯ ಭರತನಾಟ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ವಿಧಿವಶ

ನವದೆಹಲಿ: ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತೆ ಭರತನಾಟ್ಯದ ಹಿರಿಯ ಕಲಾವಿದೆ ಡಾ. ಯಾಮಿನಿ ಕೃಷ್ಣಮೂರ್ತಿ(84) ಶನಿವಾರ ನಿಧನರಾಗಿದ್ದಾರೆ. ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದು, ಕಳೆದ ಏಳು ತಿಂಗಳಿಂದ ಐಸಿಯುನಲ್ಲಿದ್ದರು ಎಂದು Read more…

ಕೈಯಿಂದ ಜಾರಿದ 5 ರೂ. ಕಾಯಿನ್ ಹಿಡಿಯಲು ಹೋಗಿ ಘೋರ ದುರಂತ: ಆಯ ತಪ್ಪಿ ಬಾವಿಗೆ ಬಿದ್ದು ಬಾಲಕ ಸಾವು

ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಉರುಳುತ್ತಿದ್ದ 5 ರೂಪಾಯಿ ನಾಣ್ಯ ಹಿಡಿಯಲು ಹೋಗಿ 7 ವರ್ಷದ ಬಾಲಕ ಬಾವಿಗೆ ಬಿದ್ದು ಮೃತಪಟ್ಟಿದ್ದಾನೆ. ನಾಣ್ಯದೊಂದಿಗೆ ಬಾಲಕ ಕನ್ಹಾ ಆಟವಾಡುತ್ತಿದ್ದಾಗ ಅದು ಕೈಯಿಂದ Read more…

ಪಿಎಸ್ಐ ಪರಶುರಾಮ್ ಸಾವಿನ ಪ್ರಕರಣ ಸಿಐಡಿ ತನಿಖೆಗೆ ವಹಿಸಿ ಸರ್ಕಾರ ಆದೇಶ

ಬೆಂಗಳೂರು: ಯಾದಗಿರಿ ಸೈಬರ್ ಕ್ರೈಂ ಠಾಣೆ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 30 ಲಕ್ಷ ರೂಪಾಯಿ ನೀಡಿ Read more…

BREAKING: ನಮ್ಮ ಮೆಟ್ರೋ ಟ್ರ್ಯಾಕ್ ಗೆ ಹಾರಿ ಯುವಕ ಆತ್ಮಹತ್ಯೆ

ಬೆಂಗಳೂರು: ನಮ್ಮ ಮೆಟ್ರೋ ಟ್ರ್ಯಾಕ್ ಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡ ಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ Read more…

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ

ಶಿವಮೊಗ್ಗ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಎನ್.ಪಿ.ಸಿ.ಡಿ.ಸಿಎಸ್, ಎನ್.ಪಿ.ಹೆಚ್.ಸಿ.ಇ. ಮತ್ತು ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಎಂ.ಬಿ.ಬಿ.ಎಸ್. ವೈದ್ಯರು-9, ತಜ್ಞವೈದ್ಯರು(ಎಂ.ಡಿ. ಇಂಟರ್ನಲ್ ಮೆಡಿಸಿನ್)-1 ಮತ್ತು ಜಿಲ್ಲಾ ಆರೋಗ್ಯ ಮತ್ತು ಕ್ಷೇಮಕೇಂದ್ರ Read more…

ಕೇರಳ ಸಂತ್ರಸ್ತರಿಗೆ ಕ್ಲೈಮ್ ಮೊತ್ತ ತಕ್ಷಣ ನೀಡಲು ವಿಮಾ ಕಂಪನಿಗಳಿಗೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ

ನವದೆಹಲಿ: ಕೇರಳದಲ್ಲಿ ಸಂಭವಿಸಿದ ಭೂಕುಸಿತ ಘಟನೆಯ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡಲು ಸರ್ಕಾರವು ಸಾರ್ವಜನಿಕ ವಲಯದ ವಿಮಾ ಕಂಪನಿಗಳಿಗೆ ಕಡ್ಡಾಯಗೊಳಿಸಿದೆ. ಕ್ಲೈಮ್ ಮೊತ್ತದ ತ್ವರಿತ ವಿತರಣೆಗಾಗಿ ಪ್ರಕ್ರಿಯೆಗೆ Read more…

BIG NEWS : ‘ಶಿರಾಡಿ ಘಾಟ್’ ಗುಡ್ಡ ಕುಸಿತದ ಭೀಕರತೆಗೆ ಸಿಎಂ ಸಿದ್ದರಾಮಯ್ಯ ಶಾಕ್, ಅಧಿಕಾರಿಗಳಿಗೆ ತರಾಟೆ..!

ಹಾಸನ : ಶಿರಾಡಿ ಘಾಟ್ ಗುಡ್ಡ ಕುಸಿತದ ಸ್ಥಳಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸುವ ವೇಳೆ ಅವೈಜ್ಞಾನಿಕ ಕಾಮಗಾರಿ ಕಂಡುಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ Read more…

ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿಯಾಗಿ ಮಹಿಳೆ ಸಾವು ; ಶಾಕಿಂಗ್ ವಿಡಿಯೋ ವೈರಲ್..!

ಕಾನ್ಪುರ : ವೇಗವಾಗಿ ಚಲಿಸುತ್ತಿದ್ದ ಕಾರು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದು, ಆಕೆಯ 12 ವರ್ಷದ ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ Read more…

BREAKING : ಬಳ್ಳಾರಿಯಲ್ಲಿ ವಿಷಕಾರಿ ಬೀಜ ಸೇವಿಸಿ 8 ಮಂದಿ ಶಾಲಾ ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬಳ್ಳಾರಿ : ವಿಷಕಾರಿ ಬೀಜ ಸೇವಿಸಿ 8 ಶಾಲಾ ಮಕ್ಕಳು ಅಸ್ವಸ್ಥಗೊಂಡ ಘಟನೆ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿ ನಡೆದಿದೆ. ಶಾಲೆಯಲ್ಲಿ ಮಧ್ಯಾಹ್ನದ ಊಟದ ವಿರಾಮದಲ್ಲಿ ಹೊರಗೆ ಹೋದ Read more…

BREAKING NEWS: ಕೋರ್ಟ್ ಆವರಣದಲ್ಲೇ ಗುಂಡಿನ ದಾಳಿ; IRS ಅಧಿಕಾರಿ ಅಳಿಯನನ್ನೇ ಗುಂಡಿಕ್ಕಿ ಕೊಂದ ಮಾಜಿ AIG

ಚಂಡೀಗಢ: ಕೋರ್ಟ್ ಆವರಣದಲ್ಲಿಯೇ ಶೂಟೌಟ್ ನಡೆದಿದ್ದು, ಮಾಜಿ ಎಐಜಿಯೊಬ್ಬರು ತನ್ನ ಅಳಿಯನನ್ನೇ ಗುಂಡಿಟ್ಟು ಹತ್ಯೆಗೈದಿರುವ ಘಟನೆ ಪಂಜಾಬ್ ನ ಚಂಡೀಗಢ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಪಂಜಾಬ್ ಪೊಲೀಸ್ ನ Read more…

ಅರೆಭಾಷೆಯಲ್ಲಿ ಪುಸ್ತಕ ಪ್ರಕಟಣೆಗೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಕಟಣೆ ಯೋಜನೆಯಡಿ ಪುಸ್ತಕಗಳನ್ನು ಪ್ರಕಟಿಸಲು ಉದ್ದೇಶಿಸಲಾಗಿದೆ. ಆದ್ದರಿಂದ ಲೇಖಕರು ಅರೆಭಾಷೆಯಲ್ಲಿ ಕಥೆ, ಕವನ, ಲೇಖನ, ಅಜ್ಜಿ Read more…

ಬೆಂಗಳೂರಿನ ‘ನೈಸ್ ರಸ್ತೆ’ ಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ರವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧ

ಬೆಂಗಳೂರು : ಬೆಂಗಳೂರಿನ ನೈಸ್ ರಸ್ತೆಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಗೊಳಿಸಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ನೈಸ್ ರಸ್ತೆಯಲ್ಲಿ Read more…

VIDEO : ಸೊಮಾಲಿಯಾ ಬೀಚ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ; 32 ಮಂದಿ ಸಾವು

ಮೊಗಾದಿಶು : ಸೊಮಾಲಿಯಾ ರಾಜಧಾನಿ ಮೊಗಾದಿಶುವಿನ ಲಿಡೋ ಬೀಚ್ ಹೋಟೆಲ್ ಮೇಲೆ ಶುಕ್ರವಾರ ನಡೆದ ದಾಳಿಯಲ್ಲಿ 32 ಜನರು ಸಾವನ್ನಪ್ಪಿದ್ದಾರೆ ಮತ್ತು 63 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು Read more…

ಟಿಕೆಟ್ ವಂಚನೆ ಆರೋಪಿ ಪಾದಯಾತ್ರೆಯಲ್ಲಿ ಭಾಗಿ: ಇದು ಬಿಜೆಪಿ ಪ್ರಾಯೋಜಿತ ಅಕ್ರಮವೇ?ಎಂದ ಕಾಂಗ್ರೆಸ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಆರಂಭವಾಗಿದ್ದು, ಬಿಜೆಪಿಯಲ್ಲಿ ಆರೋಪಿತರನ್ನು, ಭ್ರಷ್ಟರನ್ನು ಸೇರಿಸಿಕೊಂಡು ಪಾದಯಾತ್ರೆ ಮಾಡುತ್ತಿರುವುದು ವರ್ತಮಾನ ಕಾಲದ ವ್ಯಂಗ್ಯ ಎಂದು ಕಾಂಗ್ರೆಸ್ Read more…

BREAKING: 14 ಗಂಟೆ ಕೆಲಸ ಮಾಡಲು ನಾವು ಜೀತದಾಳುಗಳಲ್ಲ ; ರಾಜ್ಯ ಸರ್ಕಾರದ ವಿರುದ್ಧ ‘IT’ ಉದ್ಯೋಗಿಗಳ ಪ್ರತಿಭಟನೆ.!

ಬೆಂಗಳೂರು : ಉದ್ಯೋಗಿಗಳ ಕೆಲಸದ ಸಮಯವನ್ನು 14 ಗಂಟೆಗಳವರೆಗೆ ವಿಸ್ತರಿಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಕರ್ನಾಟಕದ ಐಟಿ ಸಂಸ್ಥೆಗಳು ಪ್ರಸ್ತಾವನೆ ಸಲ್ಲಿಸಿರುವ ವಿಚಾರಕ್ಕೆ ಉದ್ಯೋಗಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. Read more…

ಆಗಸ್ಟ್ 5 ರಿಂದ 8 ರ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ʼಕನ್ನಡಜ್ಯೋತಿ ರಥಯಾತ್ರೆʼ ಸಂಚಾರ

ರಾಜ್ಯ ಸರ್ಕಾರವು ಕರ್ನಾಟಕ ಸಂಭ್ರಮ 50 ರಡಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಅಭಿಯಾನದ ಅಂಗವಾಗಿ ಕನ್ನಡಜ್ಯೋತಿ ರಥಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಲು ಅನುಕೂಲವಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2023 ರ Read more…

‘ರಾಜ್ಯ ಸರ್ಕಾರವನ್ನು ಉರುಳಿಸುವ ಬಿಜೆಪಿ-ಜೆಡಿಎಸ್ ಷಡ್ಯಂತ್ರ ಫಲಿಸಲ್ಲ’ ; ಸಚಿವ ಎಂಬಿ ಪಾಟೀಲ್

ಬೆಂಗಳೂರು : ರಾಜ್ಯ ಸರ್ಕಾರವನ್ನು ಉರುಳಿಸುವ ಷಡ್ಯಂತ್ರ ಫಲಿಸದು ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.ಕೇಂದ್ರದ NDA ಸರ್ಕಾರವು ನಮ್ಮ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಹಾಗೂ ರಾಜ್ಯ ಬಿಜೆಪಿ Read more…

BIG NEWS : ಮಳೆಯನ್ನೂ ಲೆಕ್ಕಿಸದೇ ಮೈಸೂರಿಗೆ ‘ದೋಸ್ತಿ’ ಪಕ್ಷಗಳ ಪಾದಯಾತ್ರೆ, ಸಾವಿರಾರು ಕಾರ್ಯಕರ್ತರು ಸಾಥ್..!

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿಗಳು ಮೈಸೂರು ಚಲೋ ಆರಂಭಿಸಿದ್ದಾರೆ. ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೇ ಬಿಜೆಪಿ-ಜೆಡಿಎಸ್ ಜಂಟಿಯಾಗಿ Read more…

ಬಿಜೆಪಿ-ಜೆಡಿಎಸ್ ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ಮಾಜಿ ಸಿಎಂ ಬಿಎಸ್ ವೈ ಹೇಳಿಕೆ

ಬೆಂಗಳೂರು: ಮುಡಾ ಹಗರಣದ ವಿರುದ್ಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಆರಂಭಿಸಿದ್ದು, ಪಾದಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ Read more…

ಗೋವಿನ ಜೋಳದಲ್ಲಿ ಸೈನಿಕ ಹುಳುವಿನ ಬಾಧೆ ನಿರ್ವಹಣೆಗೆ ಇಲ್ಲಿದೆ ಸಲಹೆ

ರಾಯಚೂರು: ಇಲ್ಲಿಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕಚೇರಿ ವತಿಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಗೋವಿನ ಜೋಳದಲ್ಲಿ ಫಾಲ್ ಸೈನಿಕ ಹುಳುವಿನ ಬಾಧೆ ನಿರ್ವಹಣೆಗಾಗಿ ಅಗತ್ಯ ಕ್ರಮಗಳನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...