alex Certify Latest News | Kannada Dunia | Kannada News | Karnataka News | India News - Part 1664
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದೇನಾ ಬಿಜೆಪಿ ಸಿದ್ಧಾಂತ…..? ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಸಿಗುತ್ತಿದ್ದಂತೆಯೇ ಚನ್ನಗಿರಿಯಲ್ಲಿ ಬೃಹತ್ ಮೆರವಣಿಗೆ ಮಾಡಿರುವುದು ಅಚ್ಚರಿ ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

99 ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಆನೆ; ನಿವೃತ್ತಿ ವೇಳೆ ಭಾವನಾತ್ಮಕ ಬೀಳ್ಕೊಡುಗೆ

ಅದೊಂದು ಭಾವನಾತ್ಮಕ ಕ್ಷಣ. ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಣ್ಣುಗಳು ಒದ್ದೆಯಾಗಿದ್ದವು. ಹೃದಯ ಪ್ರೀತಿ ಮತ್ತು ಗೌರವದಿಂದ ತುಂಬಿತ್ತು. ತಮಿಳುನಾಡಿನ ಕೊಜಿಯಮುಟ್ಟಿ ಆನೆ ಶಿಬಿರದ ಅಪ್ರತಿಮ ಕುಮ್ಕಿ ಆನೆಯು ಮಂಗಳವಾರ Read more…

ಹೋಳಿ ಸಂಭ್ರಮಾಚರಣೆ ವೇಳೆ ಸಂಚಾರಿ ಪೊಲೀಸರ ಕಾರ್ಯಾಚರಣೆ; 10 ಸಾವಿರ ಬೈಕ್ ಸವಾರರರಿಗೆ ದಂಡ

ಮಾರ್ಚ್ 7ರ ಹೋಳಿ ಸಂಭ್ರಮಾಚರಣೆ ದಿನ ಮುಂಬೈ ನಗರ ಸಂಚಾರ ಪೊಲೀಸರು ಹೆಲ್ಮೆಟ್ ಧರಿಸದ 10,000 ದ್ವಿಚಕ್ರ ಸವಾರರಿಗೆ ಮತ್ತು ಕುಡಿದು ವಾಹನ ಚಲಾಯಿಸಿದ 73 ವಾಹನ ಸವಾರರಿಗೆ Read more…

BIG NEWS: ನೌಕಾಪಡೆ ಹೆಲಿಕಾಪ್ಟರ್ ಪತನ; ಮೂವರು ಸಿಬ್ಬಂದಿಗಳ ರಕ್ಷಣೆ

ಮುಂಬೈ: ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಮುಂಬೈ ಕರಾವಳಿಯಲ್ಲಿ ಪತನಗೊಂಡಿದೆ. ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಇಂದು ಬೆಳಿಗ್ಗೆ ಮುಂಬೈ ಕರಾವಳಿಯಲ್ಲಿ ಅಪಘಾತಕ್ಕೀಡಾಗಿದೆ. ದಿನ ನಿತ್ಯದಂತೆ ವಿಹಾರದಲ್ಲಿದ್ದಾಗ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಪತನಗೊಂಡಿದೆ. Read more…

BIG NEWS: ಕಾಂಗ್ರೆಸ್ ಕರೆ ನೀಡಿದ್ದ ‘ಕರ್ನಾಟಕ ಬಂದ್’ ರದ್ದು

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿರುವ ಬೆನ್ನಲ್ಲೇ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ನಾಳೆ ಕರ್ನಾಟಕ ಬಂದ್ ಗೆ ಕರೆ Read more…

WATCH: ಕಬಡ್ಡಿ ಆಡುತ್ತಿದ್ದ ವೇಳೆಯೇ ಹೃದಯಾಘಾತ; ಕೋಮಾದಲ್ಲಿದ್ದ ವಿದ್ಯಾರ್ಥಿ ಸಾವು

ಕಬಡ್ಡಿ ಆಡುತ್ತಿದ್ದ ವೇಳೆಯೇ ಹೃದಯಾಘಾತವಾಗಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿರೋ ಘಟನೆ ಬೆಂಗಳೂರಲ್ಲಿ ವರದಿಯಾಗಿದೆ. ಬಾಲಾಜಿ ಕಾಲೇಜ್ ಆಫ್ ಫಾರ್ಮಸಿಯ ಪ್ರಥಮ ವರ್ಷದ ಫಾರ್ಮಸಿ ವಿದ್ಯಾರ್ಥಿ ತನುಜ್ Read more…

ಆಗಸದಲ್ಲಿ ಪರಸ್ಪರ ಡಿಕ್ಕಿಯೊಡೆದ ವಿಮಾನಗಳು; ಭಯಾನಕ ದೃಶ್ಯ ಮೊಬೈಲ್‌ ನಲ್ಲಿ ಸೆರೆ

ಕೇಂದ್ರ ಫ್ಲೋರಿಡಾ ಸರೋವರದ ಮೇಲೆ ಎರಡು ಸಣ್ಣ ವಿಮಾನಗಳು ಹಾರಾಟ ನಡೆಸುತ್ತಿರುವಾಗ ಪರಸ್ಪರ ಡಿಕ್ಕಿ ಹೊಡೆದು ಕನಿಷ್ಠ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯಕರ್ತರು Read more…

ತರಕಾರಿ ವ್ಯಾಪಾರಿ ಖಾತೆಗೆ ಏಕಾಏಕಿ 172 ಕೋಟಿ ರೂ. ಜಮಾ…! ಬೆಚ್ಚಿಬಿದ್ದ ಕುಟುಂಬಸ್ಥರು

ನಿಮ್ಮ ಖಾತೆಗೆ ಇದ್ದಕ್ಕಿದ್ದಂತೆ ಕೋಟಿ ಕೋಟಿ ಹಣ ಬಂದ್ರೆ ಹೇಗಾಗುತ್ತೆ ? ಯಾರಿಗೂ ಹೇಳದೇ ಸುಮ್ಮನಿರ್ತೀರಾ ? ಆದ್ರೆ ಆ ವ್ಯಕ್ತಿಗೇ ಈ ಬಗ್ಗೆ ಶಾಕ್ ಆಗಿದ್ದು ಐಟಿ, Read more…

ಗೆಳತಿ ಮನೆಯಿಂದ ಹೊರಬರುತ್ತಿದ್ದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಗೆಳತಿಯ ಮನೆಯಿಂದ ರಾತ್ರಿ ವೇಳೆ ಹೊರಬರುತ್ತಿದ್ದ ವ್ಯಕ್ತಿಯನ್ನು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಕೆಲವು ವಾರಗಳ ಹಿಂದೆ ಕೇರಳದ ತ್ರಿಶೂರ್ ಪ್ರದೇಶದಲ್ಲಿ Read more…

BREAKING: ಎರಡನೇ ಬಾರಿಗೆ ತ್ರಿಪುರಾ ಸಿಎಂ ಆಗಿ ಮಾಣಿಕ್ ಸಹಾ ಪ್ರಮಾಣವಚನ ಸ್ವೀಕಾರ

ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಆಡಳಿತಾರೂಢ ಬಿಜೆಪಿ ಫೆಬ್ರವರಿ 16 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಎರಡನೇ Read more…

BIG NEWS: ಒಂದೇ ದಿನದಲ್ಲಿ 266 ಜನರಲ್ಲಿ ಕೊರೊನಾ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 266 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,775 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. Read more…

BIG NEWS: ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರುವ ವಿಚಾರ; ಖುದ್ದು ಮನವೊಲಿಕೆಗೆ ಮುಂದಾದ ಮಾಜಿ ಸಿಎಂ ಯಡಿಯೂರಪ್ಪ

ಯಾದಗಿರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಗಳು ಭುಗಿಲೆದ್ದಿದ್ದು, ಪಕ್ಷ ಬಿಡಲು ಮುಂದಾದ ಮುಖಂದರ ಜೊತೆ ಖುದ್ದು ಮಾಜಿ ಸಿಎಂ ಬಿಎಸ್.ಯಡಿಯೂರಪ್ಪನವರೇ ಮಾತುಕತೆ ನಡೆಸಲು ಮುಂದಾಗಿದ್ದಾರೆ. ವಸತಿ Read more…

BIG NEWS: ಕೃಷ್ಣಮಠಕ್ಕೆ ಜಾಗಕೊಟ್ಟಿದ್ದು ಮುಸ್ಲಿಂ ರಾಜರು; ಮಿಥುನ್ ರೈ ಹೇಳಿಕೆಗೆ ವ್ಯಾಪಕ ಆಕ್ರೋಶ

ಉಡುಪಿ ಶ್ರೀಕೃಷ್ಣ ಮಠಕ್ಕೆ ಜಾಗಕೊಟ್ಟಿದ್ದು ಮುಸ್ಲಿಂರು ಎಂಬ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಮೂಡಬಿದರೆ ತಾಲೂಕಿನ ಪುತ್ತಿಗೆ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ Read more…

ಶಾಕಿಂಗ್ ಮಾಹಿತಿ: ಕೊರೋನಾ ನಂತ್ರ ಯುವಕರಲ್ಲಿ ಹೃದಯಾಘಾತ ಉಲ್ಬಣ: ಚಿಕ್ಕವಯಸ್ಸಲ್ಲೇ ಸಾವಿನ ಸಂಖ್ಯೆ ಹೆಚ್ಚಳ

ನವದೆಹಲಿ: ಕೋವಿಡ್-19 ಸೋಂಕು ತಗುಲಿದ ಇತಿಹಾಸ ಹೊಂದಿರುವ ಎಲ್ಲಾ ವಯೋಮಾನದವರಲ್ಲಿ ಹೃದಯ ಸಂಬಂಧಿ ಸಾವುಗಳ ಸಂಖ್ಯೆಯಲ್ಲಿ ಅಚ್ಚರಿಯ ಏರಿಕೆ ಕಂಡುಬಂದಿದೆ ಎಂದು ವೈದ್ಯರು ಹೇಳಿದ್ದಾರೆ. ಹಾರ್ವರ್ಡ್ ಹೆಲ್ತ್ ವರದಿಯ Read more…

ಮದುವೆ ನೆಪದಲ್ಲಿ ಯುವತಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ ಯುವಕ ಆಸ್ಪತ್ರೆಯಲ್ಲೇ ತಾಳಿ ಕಟ್ಟಿ ನಾಪತ್ತೆ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಯುವಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ. ಬೆಂಗಳೂರಿನ ಸೋಲದೇವನಹಳ್ಳಿ ಠಾಣೆಯಲ್ಲಿ ಈ ಕುರಿತಾಗಿ ಪ್ರಕರಣ ದಾಖಲಾಗಿದೆ. ಖಾಸಗಿ Read more…

BIG NEWS: ಮತದಾರರನ್ನು ಸೆಳೆಯಲು ಬಿಜೆಪಿ ಮುಖಂಡರಿಂದ ಸೀರೆ ಹಂಚಿಕೆ; ಸೀರೆಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು

ಚಿಕ್ಕಮಗಳೂರು: ವಿಧನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಯುಗಾದಿ ಹಬ್ಬವೂ ಆಗಮಿಸುತ್ತಿದ್ದು, ಮತದಾರರ ಓಲೈಕೆಗಾಗಿ ಬಿಜೆಪಿ ಶಾಸಕ ಸಿ.ಟಿ.ರವಿ ತಮ್ಮ ಕ್ಷೇತ್ರದಲ್ಲಿ ಸೀರೆ ಹಂಚಿಕೆ ಮಾಡಿದ್ದಾರೆ. ಚಿಕ್ಕಮಗಳೂರಿನ ಮಲ್ಲೇನಹಳ್ಳಿಯಲ್ಲಿ ಬಿಜೆಪಿ Read more…

SHOCKING: ಜಗಳ ಬಿಡಿಸಲು ಹೋದ ಯುವಕನ ಎದೆಗೆ ಸ್ಕ್ರೂಡ್ರೈವರ್ ನಿಂದ ಚುಚ್ಚಿ ಬರ್ಬರ ಹತ್ಯೆ

ಬೆಳಗಾವಿ: ಜಗಳ ಬಿಡಿಸಲು ಹೋದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ಯಳ್ಳೂರು ರಸ್ತೆಯಲ್ಲಿ ನಡೆದಿದೆ. ಸ್ಕ್ರೂ ಡ್ರೈವರ್ ನಿಂದ ಎದೆಗೆ Read more…

ಪತಿ ದುಬೈನಲ್ಲಿದ್ದಾರೆ ಮನೆಗೆ ಬಾ ಎಂದು ಕರೆದ ಮಹಿಳೆ: ಏಕಾಂತ ಬಯಸಿ ಹೋದ ಯುವಕನಿಗೆ ಬಿಗ್ ಶಾಕ್

ಬೆಂಗಳೂರು: ಪತಿ ದುಬೈನಲ್ಲಿ ಇರುವುದಾಗಿ ಹೇಳಿ ಯುವಕನಿಗೆ ಗಾಳ ಹಾಕಿ ಹನಿ ಟ್ರ್ಯಾಪ್ ಮಾಡಲಾಗಿದ್ದು, 21,000 ರೂ. ಸುಲಿಗೆ ಮಾಡಲಾಗಿದೆ. ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈಟ್ ಫೀಲ್ಡ್ Read more…

ಬೈಕಿನಲ್ಲಿ ಹೋಗುವಾಗ ಹೆಜ್ಜೇನು ದಾಳಿ; ವ್ಯಕ್ತಿಯೊಬ್ಬರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರು

ವ್ಯಕ್ತಿಯೊಬ್ಬರು ಬೈಕಿನಲ್ಲಿ ಹೋಗುವಾಗ ಹೆಜ್ಜೇನು ದಾಳಿ ನಡೆಸಿದ್ದು, ಮತ್ತೊಬ್ಬರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹುಲಿಕಲ್ ನ ಮೂರ್ತಿ ಪೂಜಾರ್ ಎಂಬವರು Read more…

BIG NEWS: ಕೆ ಎಸ್‌ ಡಿ ಎಲ್ ನಲ್ಲಿ ಮತ್ತೊಂದು ಅಕ್ರಮ; ಸರ್ಕಾರದ ಡಾಕ್ಯುಮೆಂಟರಿಯಿಂದಲೇ ಬಹಿರಂಗ

ಬೆಂಗಳೂರು: ಕೆ ಎಸ್ ಡಿ ಎಲ್- ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಮತ್ತೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. 20 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿರುವುದು ಸರ್ಕಾರದ Read more…

ಕರ್ನಾಟಕ ರಾಜ್ಯ ಮುಕ್ತ ವಿವಿ ಪ್ರವೇಶ ಪಡೆಯಲು ಬಯಸಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಪ್ರವೇಶ ಪಡೆಯಲು ಬಯಸಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದು ಇಲ್ಲಿದೆ. 2022-23 ನೇ ಶೈಕ್ಷಣಿಕ ಸಾಲಿಗೆ ಪದವಿ ಮತ್ತು ಸ್ನಾತಕೋತರ ಪದವಿ ಕೋರ್ಸ್ ಗಳಿಗೆ ಅರ್ಜಿ Read more…

ಶಾಸಕ ಮಾಡಾಳ್ ಗೆ ಮತ್ತೊಂದು ಸಂಕಷ್ಟ: ಅಕ್ರಮ ಆಸ್ತಿ ಸಂಪಾದನೆಯಡಿ ಪ್ರತ್ಯೇಕ ಎಫ್ಐಆರ್ ಗೆ ಚಿಂತನೆ

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಲಂಚ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದುಕೊಂಡ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ Read more…

ಚುರುಕುಗೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಎನ್ಐಎ ತನಿಖೆ: ಆರೋಪಿಗಳು ಶಿವಮೊಗ್ಗಕ್ಕೆ

ಶಿವಮೊಗ್ಗ: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಎನ್ಐಎ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಶಿವಮೊಗ್ಗಕ್ಕೆ ಆರೋಪಿ ಶಾರಿಕ್ ಮತ್ತು ಜಬಿವುಲ್ಲಾ ಅವರನ್ನು ಕರೆದುಕೊಂಡು ಬಂದ ಎನ್ಐಎ ಅಧಿಕಾರಿಗಳ Read more…

ಮತದಾರರ ಸಮ್ಮುಖದಲ್ಲಿ ದೇಗುಲದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದ ಆಣೆ ಪ್ರಮಾಣ

ಬೆಂಗಳೂರು: ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದ ಇಂದು ದೇವಾಲಯದಲ್ಲಿ ಆಣೆ ಪ್ರಮಾಣ ನಡೆಯಲಿದೆ. ಬೆಂಗಳೂರಿನ ಬ್ಯಾಟರಾಯನಪುರ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ರವಿ, ಮುನೇಂದ್ರ ಕುಮಾರ್, ತಮ್ಮೇಶಗೌಡ ಅವರು ಪ್ರಮಾಣ ಮಾಡಲಿದ್ದಾರೆ. Read more…

KSRTC ಬಸ್ ಪಾಸ್ ಗೆ ಆಗ್ರಹಿಸಿ ವಿದ್ಯಾರ್ಥಿಯಿಂದ ಏಕಾಂಗಿ ಹೋರಾಟ….!

ಮೈಸೂರು ವಿಶ್ವವಿದ್ಯಾಲಯದಲ್ಲಿ ಒಂದು ವರ್ಷದ ಡಿಪ್ಲೋಮೋ ಕೋರ್ಸ್ ಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಯೊಬ್ಬರು ತಮ್ಮ ಊರಿನಿಂದ ಓಡಾಡಲು ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಪಾಸ್ ನೀಡಲು ನಿರಾಕರಿಸುತ್ತಿರುವ ಕಾರಣ Read more…

ಪದವೀಧರ ಶಿಕ್ಷಕರಿಗೆ ಗುಡ್ ನ್ಯೂಸ್: ಸ್ಪರ್ಧಾತ್ಮಕ ಪರೀಕ್ಷೆ ನಡೆಸದೇ ನೇರ ಬಡ್ತಿ…?

ಬೆಂಗಳೂರು: ಪದವೀಧರ ಶಿಕ್ಷಕರಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸದೆ ನೇರವಾಗಿ ಆರರಿಂದ ಎಂಟನೇ ತರಗತಿಗೆ ನಿಯೋಜಿಸುವ ಕುರಿತಾದ ಪ್ರಸ್ತಾವನೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ. Read more…

ಕೇರಳ ವಿಶ್ವವಿದ್ಯಾಲಯದಿಂದ ವಿದ್ಯಾರ್ಥಿನಿಯರಿಗೆ 6 ತಿಂಗಳು ಹೆರಿಗೆ ರಜೆ….!

ಹೆರಿಗೆ ರಜೆ ಕುರಿತಂತೆ ಕೇರಳ ವಿಶ್ವವಿದ್ಯಾಲಯ ಮಹತ್ವದ ತೀರ್ಮಾನ ಕೈಗೊಂಡಿದೆ. 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿನಿಯರು ಗರಿಷ್ಠ ಆರು ತಿಂಗಳವರೆಗೆ ಹೆರಿಗೆ ರಜೆ ಪಡೆಯಲು ಅರ್ಹರು ಎಂದು Read more…

ಬೇಸಿಗೆಯಲ್ಲಿ ಸವಿಯಿರಿ ಕಲ್ಲಂಗಡಿ ಹಣ್ಣಿನ ಸಲಾಡ್

ಬೇಸಿಗೆ ಕಾಲದಲ್ಲಿ ಸಲಾಡ್, ಜ್ಯೂಸ್ ಗಳನ್ನು ಹೆಚ್ಚೆಚ್ಚು ಸೇವಿಸಿದರೆ ಒಳ್ಳೆಯದು. ಅದು ಅಲ್ಲದೇ ಕಲ್ಲಂಗಡಿ ಹಣ್ಣುಗಳನ್ನು ಹೆಚ್ಚು ಸೇವಿಸಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ಕಲ್ಲಂಗಡಿ ಹಣ್ಣಿನಿಂದ ರುಚಿಕರವಾದ Read more…

ಹಾಲು ಉತ್ಪಾದನೆ ಭಾರಿ ಕುಸಿತ: ಪೂರೈಕೆಯಲ್ಲಿ ವ್ಯತ್ಯಯ, ಹೆಚ್ಚಿದ ಬೇಡಿಕೆ

ಬೆಂಗಳೂರು: ಹಾಲು ಉತ್ಪಾದನೆ ಭಾರಿ ಪ್ರಮಾಣದಲ್ಲಿ ಕುಸಿತವಾಗಿದ್ದು, ಪೂರೈಕೆಯಲ್ಲಿ ವ್ಯತ್ಯಯವಾಗಿರುವುದರಿಂದ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ. ಕೆಎಂಎಫ್ ಉತ್ಪನ್ನಗಳಿಗೆ ಭಾರಿ ಬೇಡಿಕೆ ಬಂದಿದೆ. ಕೆಲವು ಕಡೆ ಬೆಣ್ಣೆ, ತುಪ್ಪ ಸೇರಿದಂತೆ Read more…

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ; ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ವಿದ್ಯಾರ್ಥಿ ಜೀವನದ ಬಹು ಮುಖ್ಯ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆಗಳು ನಾಳೆಯಿಂದ ಆರಂಭವಾಗುತ್ತಿದೆ. ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಈಗಾಗಲೇ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...