alex Certify Latest News | Kannada Dunia | Kannada News | Karnataka News | India News - Part 1669
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲಿ ಆಮೆ ಪ್ರತಿಮೆ ಇಡಿ, ʼಆಮೆ ಉಂಗುರʼ ಧರಿಸಿ ಚಮತ್ಕಾರ ನೋಡಿ

ಪ್ರಪಂಚದಾದ್ಯಂತ ಅನೇಕ ಜನರು ವಿವಿಧ ರೀತಿಯ ಉಂಗುರಗಳನ್ನು ಧರಿಸುತ್ತಾರೆ. ಅವುಗಳಲ್ಲಿ ಆಮೆ ಉಂಗುರ ಕೂಡ ಒಂದು. ವಾಸ್ತು ಶಾಸ್ತ್ರದಲ್ಲಿ ಆಮೆ ಬಹಳ ಅದೃಷ್ಟಶಾಲಿ ಎಂದು ಪರಿಗಣಿಸಲಾಗುತ್ತದೆ. ಇದರೊಂದಿಗೆ ಮನೆಯಲ್ಲಿ Read more…

BIG NEWS: 1 – 10ನೇ ತರಗತಿ ಮಕ್ಕಳಿಗೆ ಭರ್ಜರಿ ಸುದ್ದಿ: ಶಾಲಾ ಬ್ಯಾಗ್ ಹೊರೆ ಇಳಿಕೆ

ಬೆಂಗಳೂರು: ಯಶಪಾಲ ಶರ್ಮಾ ಸಮಿತಿಯ ಹೊರೆಯಿಲ್ಲದ ಕಲಿಕೆ ಅನುಸಾರ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ತಗ್ಗಿಸುವ ಬಗ್ಗೆ ಶಾಲಾ ಶಿಕ್ಷಣ Read more…

BIG NEWS: ಅಮೆರಿಕದಲ್ಲಿ ಗಿನ್ನೆಸ್ ವಿಶ್ವದಾಖಲೆ ಸೃಷ್ಟಿಸಿದ ಪ್ರಧಾನಿ ಮೋದಿ ನೇತೃತ್ವದ ಯೋಗ ದಿನಾಚರಣೆ

ವಿಶ್ವಸಂಸ್ಥೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜರುಗಿದ ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನಾಚರಣೆ ಗಿನ್ನೆಸ್ ದಾಖಲೆ ಬರೆದಿದೆ. ಯೋಗ ಕಾರ್ಯಕ್ರಮವು ಹಲವು ರಾಷ್ಟ್ರದ ಜನರು ಒಟ್ಟಾಗಿ ಯೋಗ Read more…

ಮಧ್ಯಮ ವರ್ಗದವರು, ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಅಕ್ಕಿ ದರ ಕೆಜಿಗೆ 10 ರೂ.ವರೆಗೆ ಏರಿಕೆ ಸಾಧ್ಯತೆ

ಬೆಂಗಳೂರು: ಈಗಾಗಲೇ ಅಗತ್ಯ ವಸ್ತು, ಇಂಧನ, ವಿದ್ಯುತ್ ದರ ಹೆಚ್ಚಳದಿಂದ ಕಂಗಾಲಾಗಿರುವ ಜನ ಸಾಮಾನ್ಯರು ಮತ್ತು ಮಧ್ಯಮ ವರ್ಗದವರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಕ್ಕಿ ದರ ಏರಿಕೆ ಮಾಡಲು Read more…

‘ಪ್ರಜಾಪ್ರಭುತ್ವದ ಹಬ್ಬ’ 2024ರ ಚುನಾವಣೆಯಲ್ಲಿ ಸಾಕ್ಷಿಯಾಗಲು G20 ಪ್ರತಿನಿಧಿಗಳಿಗೆ ಪ್ರಧಾನಿ ಮೋದಿ ಆಹ್ವಾನ

ಗೋವಾ: ‘ಅತಿಥಿ ದೇವೋ ಭವ’ದ ನೀತಿಯನ್ನು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, 2024 ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಭಾರತಕ್ಕೆ ಭೇಟಿ ನೀಡುವಂತೆ ‘ಪ್ರಜಾಪ್ರಭುತ್ವದ ಹಬ್ಬ’ಕ್ಕೆ ಸಾಕ್ಷಿಯಾಗುವಂತೆ Read more…

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್: ಕಾಂಗ್ರೆಸ್ ವಿರುದ್ಧ ದೂರು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಅಧಿಕೃತ ಟ್ವಿಟರ್ ಪೇಜ್ ನಲ್ಲಿ ಕೇಂದ್ರ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ನಾಯಕರು ಬೆಂಗಳೂರು ಪೊಲೀಸ್ Read more…

BIG NEWS: ಖ್ಯಾತ ಕ್ರಿಕೆಟಿಗ ಶೇನ್ ವಾರ್ನ್ ಹಠಾತ್ ನಿಧನದ ಕಾರಣ ಬಹಿರಂಗ: COVID ಲಸಿಕೆಯಿಂದ ಸಾವು ಎಂದು ತಜ್ಞರ ಹೇಳಿಕೆ

ಸಾರ್ವಕಾಲಿಕ ಶ್ರೇಷ್ಠ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಕಳೆದ ವರ್ಷ 52 ನೇ ವಯಸ್ಸಿನಲ್ಲಿ ನಿಧನರಾದರು. ಖ್ಯಾತ ಕ್ರಿಕೆಟಿಗ ಶೇನ್ ವಾರ್ನ್ ಸಾವು ಕೋವಿಡ್ ಲಸಿಕೆಯಿಂದ ಸಂಭವಿಸಿರಬಹುದು ಎಂದು Read more…

ನ್ಯೂಯಾರ್ಕ್ ವಿಶ್ವಸಂಸ್ಥೆ ಕಚೇರಿ ಆವರಣದಲ್ಲಿ ಯೋಗ ದಿನಾಚರಣೆಯಲ್ಲಿ ಮೋದಿ

ನ್ಯೂಯಾರ್ಕ್: ಇಡೀ ಮಾನವೀಯತೆಯ ಸಭೆಯ ಸ್ಥಳದಲ್ಲಿ ನಾವು ಇಲ್ಲಿ ಒಟ್ಟುಗೂಡಿದ್ದೇವೆ. ನಿಮ್ಮೆಲ್ಲರನ್ನೂ ನೋಡಲು ನನಗೆ ಸಂತೋಷವಾಗಿದೆ ಮತ್ತು ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಪ್ರಧಾನಿ ಮೋದಿ Read more…

BIG NEWS : ಕಿರುಕುಳ ನೀಡಿದ ಮಗ , ಸೊಸೆ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಹಿರಿಯ ಸ್ಯಾಂಡಲ್ ವುಡ್ ನಟಿ

ಬೆಂಗಳೂರು : ಮಗ , ಸೊಸೆ ವಿರುದ್ಧ ಕಿರುಕುಳ ಆರೋಪ ಮಾಡಿರುವ ಸ್ಯಾಂಡಲ್ ವುಡ್ ಹಿರಿಯ ನಟಿಯೊಬ್ಬರು ಸದ್ಯ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಹೌದು, ಬಣ್ಣದ ಲೋಕದ ಹಿರಿಯ Read more…

ವಿದ್ಯಾರ್ಥಿಗಳಿಗೆ ಸೂಪರ್ ಸುದ್ದಿ : 35 ಸಾವಿರದವರೆಗೆ ‘PRIZE MONEY’ ಪಡೆಯಿರಿ

ಶಿವಮೊಗ್ಗ :  2023-24 ಸಾಲಿಗೆ ಸಾಗರ ಸಮಾಜ ಕಲ್ಯಾಣ ಇಲಾಖೆಯು ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ Read more…

BREAKING NEWS : ಸಿಎಂ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಗಳು ಕರ್ತವ್ಯ ಹಂಚಿಕೆ ಮಾಡಿ Read more…

ಗೆಳತಿ ಮದುವೆಯಾಗಲು ಲಿಂಗ ಬದಲಿಸಿಕೊಳ್ಳಲು ಮುಂದಾದ ಯುವತಿಯ ಬರ್ಬರ ಹತ್ಯೆ

ಉತ್ತರ ಪ್ರದೇಶದ ಶಹಜಹಾನಾಬಾದ್ ಜಿಲ್ಲೆಯಲ್ಲಿ ಯುವತಿಯೊಬ್ಬಳಿಗೆ ತನ್ನ ಲೆಸ್ಬಿಯನ್ ಪ್ರೇಮಿಯನ್ನು ಮದುವೆಯಾಗಲು ಲಿಂಗವನ್ನು ಬದಲಾಯಿಸುವುದಾಗಿ ಭರವಸೆ ನೀಡಿ ನಂತರ ಆಕೆಯನ್ನ ತಂತ್ರಿಯೊಬ್ಬ ಹತ್ಯೆ ಮಾಡಿದ್ದು ಮೃತಳನ್ನ ಆರ್‌ಸಿ ಮಿಷನ್ Read more…

Viral Video | ತಮ್ಮದೇ ಬೌಲಿಂಗ್‌ ನಲ್ಲಿ ಜೋ ರೂಟ್‌ ಸೆನ್ಸೇಷನಲ್ ಕ್ಯಾಚ್

ಬರ್ಮಿಂಗ್ ಹ್ಯಾಮ್ ನ ಎಡ್ಜ್ ಬಾಸ್ಟನ್‌ನಲ್ಲಿ ನಡೆದ ಮೊದಲ ಆಶಸ್ ಟೆಸ್ಟ್ ನಲ್ಲಿ ಜೋ ರೂಟ್ ಹಿಡಿದ ಕ್ಯಾಚ್ ಕ್ರಿಕೆಟ್ ಪ್ರೇಮಿಗಳ ಹುಬ್ಬೇರಿಸಿದೆ. ಇಂಗ್ಲೆಂಡ್ ನ ಜೋ ರೂಟ್, Read more…

ಉತ್ತರ ಭಾರತದಲ್ಲಿ ಉದ್ಘಾಟನೆಯಾಗಿದೆ ಮೊದಲ ಸ್ಕಿನ್‌ ಬ್ಯಾಂಕ್‌….! ಅನೇಕರ ಪ್ರಾಣ ಉಳಿಸಬಲ್ಲದು ʼಚರ್ಮದಾನʼ

ಉತ್ತರ ಭಾರತದಲ್ಲಿ ಮೊದಲ ಸ್ಕಿನ್ ಬ್ಯಾಂಕ್ ಸ್ಥಾಪಿಸಲಾಗಿದೆ. ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಸ್ಕಿನ್‌ ಬ್ಯಾಂಕ್‌ಗೆ ಚಾಲನೆ ಸಿಕ್ಕಿದೆ. ಜನರು ದಾನ ಮಾಡಿದ ಚರ್ಮವನ್ನು ಸ್ಕಿನ್ ಬ್ಯಾಂಕ್‌ನಲ್ಲಿ ಇಡಲಾಗುತ್ತದೆ. ಇದನ್ನು Read more…

Viral Video | ಸಾಂಪ್ರದಾಯಿಕವಾಗಿ ಸೀರೆಯುಟ್ಟು ಯೋಗಾಭ್ಯಾಸ ಮಾಡಿದ ಮಹಿಳೆಯರು

ಇಂದು ಅಂತರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ದೇಶಾದ್ಯಂತ ಯೋಗಾಭ್ಯಾಸ ನಡೆದಿದೆ. ಯೋಗದ ಉಡುಪು ತೊಟ್ಟು ಅಭ್ಯಾಸ ಮಾಡುವುದು ಸಾಮಾನ್ಯವಾದರೆ, ಗೇಟ್ ವೇ ಆಫ್ ಇಂಡಿಯಾದಲ್ಲಿ ಮಹಾರಾಷ್ಟ್ರದ ಮಹಿಳೆಯರು ಸಾಂಪ್ರದಾಯಿಕ Read more…

ಸರ್ವರ್ ಹ್ಯಾಕ್ ಚರ್ಚೆ ಬಿಡಿ, ಅದೊಂದು ರಾಜಕೀಯ ಸ್ಟೇಟ್ ಮೆಂಟ್ : ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಚಿಕ್ಕೋಡಿ : ಸರ್ವರ್ ಹ್ಯಾಕ್ ಚರ್ಚೆ ಇಲ್ಲಿಗೆ ಬಿಟ್ಟು ಬಿಡಿ, ಅದೊಂದು ರಾಜಕೀಯ ಸ್ಟೇಟ್ ಮೆಂಟ್ ಎಂದು ಸಚಿವ ಸತೀಶ್ ಜಾರಕಿಹೊಳಿ  ಸ್ಪಷ್ಟನೆ ನೀಡಿದ್ದಾರೆ. ಹುಕ್ಕೇರಿಯಲ್ಲಿ ಸುದ್ದಿಗಾರರ ಜೊತೆ Read more…

2 ಸಾವಿರ ರೂಪಾಯಿ ನೋಟು ಹಿಂಪಡೆದಿದ್ದರಿಂದ ಆಗಲಿದೆ ಇಷ್ಟೆಲ್ಲಾ ಲಾಭ….! ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಈಗಾಗ್ಲೇ 2000 ರೂಪಾಯಿ ನೋಟುಗಳನ್ನು ಬ್ಯಾಂಕ್‌ಗಳಿಗೆ ಹಿಂದಿರುಗಿಸುವಂತೆ ಆರ್‌ಬಿಐ ಸಾರ್ವಜನಿಕರಿಗೆ ಸೂಚಿಸಿದೆ. ಜನರು ಸೆಪ್ಟೆಂಬರ್‌ವರೆಗೆ 2,000 ರೂಪಾಯಿ ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಠೇವಣಿ ಮಾಡಬಹುದು ಅಥವಾ  ಬದಲಾಯಿಸಬಹುದು. ಎರಡು ಸಾವಿರ Read more…

JOB ALERT : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನಾಳೆ ಮಡಿಕೇರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕುಶಾಲನಗರ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜು ಇವರ ಸಹಯೋಗದಲ್ಲಿ ಜೂನ್, 22 ರಂದು ಬೆಳಗ್ಗೆ 10.30 ಯಿಂದ Read more…

SC, ST ವಿದ್ಯಾರ್ಥಿಗಳ ಗಮನಕ್ಕೆ : ಸಾಮರ್ಥ್ಯ ವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಸಮಾಜ ಕಲ್ಯಾಣ ಇಲಾಖೆಯಿಂದ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಈಗಾಗಲೇ ಅಂತಿಮ ವರ್ಷ ಪೂರ್ಣಗೊಳಿಸಿರುವ Read more…

BREAKING NEWS : ದಾವಣಗೆರೆಯಲ್ಲಿ ಟಿಪ್ಪರ್ ಹರಿದು 2 ವರ್ಷದ ಕಂದಮ್ಮ ಬಲಿ

ದಾವಣಗೆರೆ : ಯಮಧೂತ ಟಿಪ್ಪರ್ ಹರಿದು 2 ವರ್ಷದ ಕಂದಮ್ಮ ಮೃತಪಟ್ಟ ಘಟನೆ ದಾವಣಗೆರೆ ನಗರದ ಕುಂದುವಾಡದಲ್ಲಿ ನಡೆದಿದೆ. ಮೃತ ಮಗುವನ್ನು 2 ವರ್ಷದ ಚರಸ್ವಿ ಎಂದು ಗುರುತಿಸಲಾಗಿದೆ. Read more…

GOOD NEWS : ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ತಗ್ಗಲಿದೆ ಮಕ್ಕಳ ಬ್ಯಾಗ್ ಹೊರೆ

ಬೆಂಗಳೂರು   : ರಾಜ್ಯದ ಶಾಲಾ ವಿದ್ಯಾರ್ಥಿಗಳ ಬ್ಯಾಗ್ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. 1-10 ನೇ ತರಗತಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್ Read more…

BIG NEWS : ರಾಜ್ಯದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ತಗ್ಗಲಿದೆ ಶಾಲಾ ಬ್ಯಾಗಿನ ಹೊರೆ

ಬೆಂಗಳೂರು   : ರಾಜ್ಯದ ಶಾಲಾ ವಿದ್ಯಾರ್ಥಿಗಳ ಬ್ಯಾಗ್ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. 1-10 ನೇ ತರಗತಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್ Read more…

‘CET Rank’ ಪಡೆದ ವಿಕಲಚೇತನ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ : ವೈದ್ಯಕೀಯ ತಪಾಸಣೆ ದಿನಾಂಕ ಪ್ರಕಟ

‘ಸಿಇಟಿ ರ್ಯಾಂಕ್’ ಪಡೆದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ರ್ಯಾಂಕ್ ಪಡೆದ ವಿಕಲಚೇತನ ಅಭ್ಯರ್ಥಿಗಳಿಗೆ ವೈದ್ಯಕೀಯ ತಪಾಸಣೆ ದಿನಾಂಕ ಮತ್ತು ಯಾವ ದಾಖಲೆಗಳನ್ನು Read more…

BIG NEWS:‌ ನಾಪತ್ತೆಯಾಗಿರುವ ಟೈಟಾನಿಕ್ ಜಲಾಂತರ್ಗಾಮಿ ಹುಡುಕಾಟದಲ್ಲಿ ಮಹತ್ವದ ಸುಳಿವು ಪತ್ತೆ

ಟೈಟಾನಿಕ್ ಅವಶೇಷಗಳನ್ನು ನೋಡಲು ಕರೆದೊಯ್ಯುತ್ತಿದ್ದ ವೇಳೆ ಉತ್ತರ ಅಟ್ಲಾಂಟಿಕ್‌ನಲ್ಲಿ ನಾಪತ್ತೆಯಾಗಿರುವ ಜಲಾಂತರ್ಗಾಮಿಯನ್ನ ಪತ್ತೆ ಮಾಡುತ್ತಿರುವ ತಂಡಕ್ಕೆ ಮಹತ್ವದ ಸುಳಿವೊಂದು ಸಿಕ್ಕಿದೆ. ಅಟ್ಲಾಂಟಿಕ್ ಮಹಾಸಾಗರದ ನೀರಿನ ಅಡಿಯಲ್ಲಿ ಪ್ರತಿ 30 Read more…

ನಾನು ಮೋದಿಯವರ ಅಭಿಮಾನಿ ಎಂದ ಟೆಸ್ಲಾ ಸಿಇಓ ಎಲಾನ್ ಮಸ್ಕ್

ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನಂತರ ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್, ನಾನು ನರೇಂದ್ರ ಮೋದಿಯವರ ಅಭಿಮಾನಿ ಎಂದಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ Read more…

BREAKING NEWS : ಉಚಿತ ವಿದ್ಯುತ್ ಪಡೆಯುವ ‘ಗೃಹ ಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಲಿಂಕ್ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಸರ್ಕಾರ ಹೊಸ ಲಿಂ‍ಕ್ ಪರಿಚಯ ಮಾಡಿದೆ. ಒಂದೇ ಒಂದು ನಿಮಿಷದಲ್ಲಿ ಗ್ರಾಹಕರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಒನ್, ಬೆಂಗಳೂರು Read more…

BIG NEWS : ರಾಜ್ಯಾದ್ಯಂತ ಕಾವೇರಿ 2.0 ತಂತ್ರಾಂಶ ಜಾರಿ : ಇನ್ಮುಂದೆ ಆಸ್ತಿ ನೋಂದಣಿ ಬಹಳ ಸುಲಭ

ಬೆಂಗಳೂರು : ಆಸ್ತಿ ಖರೀದಿ, ಮಾರಾಟದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯ ಸರ್ಕಾರವು ‘ಕಾವೇರಿ-2.0’ ತಂತ್ರಾಂಶವನ್ನು (Kaveri 2.0 software ) ಪರಿಚಯಿಸಿದೆ. ಈ ಮೂಲಕ  ಆಸ್ತಿ ನೊಂದಣಿ ಪ್ರಕ್ರಿಯೆಯನ್ನು Read more…

BIG NEWS : ಗ್ರಾಹಕರಿಗೆ ಬಿಗ್ ಶಾಕ್ : ಶೀಘ್ರದಲ್ಲೇ ನಂದಿನಿ ಹಾಲು, ಮೊಸರಿನ ದರ 5 ರೂ. ಹೆಚ್ಚಳ

ಬೆಂಗಳೂರು : ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು, ಶೀಘ್ರದಲ್ಲೇ ನಂದಿನಿ ಹಾಲು, ಮೊಸರಿನ ದರ ಲೀ.ಗೆ 5 ರೂ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಬಗ್ಗೆ ಕೆಎಂಎಫ್ ನೂತನ Read more…

‘KMF’ ಜೊತೆ ‘ಅಮುಲ್’ ವಿಲೀನ ಇಲ್ಲ : ಸಚಿವ ಕೆ. ಎನ್ ರಾಜಣ್ಣ ಸ್ಪಷ್ಟನೆ

ಬೆಂಗಳೂರು : ಕೆಎಂಎಫ್ ಜೊತೆ ಅಮುಲ್ ವಿಲೀನ ಇಲ್ಲಎಂದು ಸಹಕಾರ ಸಚಿವ ಕೆ. ಎನ್ ರಾಜಣ್ಣ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಕೆ ಎನ್ ರಾಜಣ್ಣ Read more…

Text Book revision : ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಬೇಡಿ : ಮಾಜಿ ಸಿಎಂ HDK ಕಿಡಿ

ಬೆಂಗಳೂರು : ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದು, ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...