alex Certify Latest News | Kannada Dunia | Kannada News | Karnataka News | India News - Part 167
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 14 ಗಂಟೆ ಕೆಲಸ ಮಾಡಲು ನಾವು ಜೀತದಾಳುಗಳಲ್ಲ ; ರಾಜ್ಯ ಸರ್ಕಾರದ ವಿರುದ್ಧ ‘IT’ ಉದ್ಯೋಗಿಗಳ ಪ್ರತಿಭಟನೆ.!

ಬೆಂಗಳೂರು : ಉದ್ಯೋಗಿಗಳ ಕೆಲಸದ ಸಮಯವನ್ನು 14 ಗಂಟೆಗಳವರೆಗೆ ವಿಸ್ತರಿಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಕರ್ನಾಟಕದ ಐಟಿ ಸಂಸ್ಥೆಗಳು ಪ್ರಸ್ತಾವನೆ ಸಲ್ಲಿಸಿರುವ ವಿಚಾರಕ್ಕೆ ಉದ್ಯೋಗಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. Read more…

ಆಗಸ್ಟ್ 5 ರಿಂದ 8 ರ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ʼಕನ್ನಡಜ್ಯೋತಿ ರಥಯಾತ್ರೆʼ ಸಂಚಾರ

ರಾಜ್ಯ ಸರ್ಕಾರವು ಕರ್ನಾಟಕ ಸಂಭ್ರಮ 50 ರಡಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಅಭಿಯಾನದ ಅಂಗವಾಗಿ ಕನ್ನಡಜ್ಯೋತಿ ರಥಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಲು ಅನುಕೂಲವಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2023 ರ Read more…

‘ರಾಜ್ಯ ಸರ್ಕಾರವನ್ನು ಉರುಳಿಸುವ ಬಿಜೆಪಿ-ಜೆಡಿಎಸ್ ಷಡ್ಯಂತ್ರ ಫಲಿಸಲ್ಲ’ ; ಸಚಿವ ಎಂಬಿ ಪಾಟೀಲ್

ಬೆಂಗಳೂರು : ರಾಜ್ಯ ಸರ್ಕಾರವನ್ನು ಉರುಳಿಸುವ ಷಡ್ಯಂತ್ರ ಫಲಿಸದು ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.ಕೇಂದ್ರದ NDA ಸರ್ಕಾರವು ನಮ್ಮ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಹಾಗೂ ರಾಜ್ಯ ಬಿಜೆಪಿ Read more…

BIG NEWS : ಮಳೆಯನ್ನೂ ಲೆಕ್ಕಿಸದೇ ಮೈಸೂರಿಗೆ ‘ದೋಸ್ತಿ’ ಪಕ್ಷಗಳ ಪಾದಯಾತ್ರೆ, ಸಾವಿರಾರು ಕಾರ್ಯಕರ್ತರು ಸಾಥ್..!

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿಗಳು ಮೈಸೂರು ಚಲೋ ಆರಂಭಿಸಿದ್ದಾರೆ. ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೇ ಬಿಜೆಪಿ-ಜೆಡಿಎಸ್ ಜಂಟಿಯಾಗಿ Read more…

ಬಿಜೆಪಿ-ಜೆಡಿಎಸ್ ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ಮಾಜಿ ಸಿಎಂ ಬಿಎಸ್ ವೈ ಹೇಳಿಕೆ

ಬೆಂಗಳೂರು: ಮುಡಾ ಹಗರಣದ ವಿರುದ್ಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಆರಂಭಿಸಿದ್ದು, ಪಾದಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ Read more…

ಗೋವಿನ ಜೋಳದಲ್ಲಿ ಸೈನಿಕ ಹುಳುವಿನ ಬಾಧೆ ನಿರ್ವಹಣೆಗೆ ಇಲ್ಲಿದೆ ಸಲಹೆ

ರಾಯಚೂರು: ಇಲ್ಲಿಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕಚೇರಿ ವತಿಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಗೋವಿನ ಜೋಳದಲ್ಲಿ ಫಾಲ್ ಸೈನಿಕ ಹುಳುವಿನ ಬಾಧೆ ನಿರ್ವಹಣೆಗಾಗಿ ಅಗತ್ಯ ಕ್ರಮಗಳನ್ನು Read more…

WATCH VIDEO : ಅಯೋಧ್ಯೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಜೆಸಿಬಿಯಿಂದ ಆರೋಪಿ ಮನೆ ಧ್ವಂಸ..!

ಉತ್ತರ ಪ್ರದೇಶ : ಆಗಸ್ಟ್ 2 ರಂದು ಅಯೋಧ್ಯೆಯಲ್ಲಿ ಅಪ್ರಾಪ್ತ ಅತ್ಯಾಚಾರ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ನಂತರ, ಜಿಲ್ಲಾಡಳಿತವು ಆರೋಪಿ, ಹಾಗೂ ಸಮಾಜವಾದಿ ಪಕ್ಷದ ಮುಖಂಡ ಮೊಯಿದ್ ಖಾನ್ Read more…

BIG NEWS : 2015ರ ಬಳಿಕ ಆಗಿರುವ ಎಲ್ಲಾ ಅರಣ್ಯ ಒತ್ತುವರಿಗಳನ್ನು ತೆರವುಗೊಳಿಸಿ ; ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

ಬೆಂಗಳೂರು : 2015ರ ಬಳಿಕ ಆಗಿರುವ ಎಲ್ಲಾ ಅರಣ್ಯ ಒತ್ತುವರಿಗಳನ್ನು ತೆರವುಗೊಳಿಸಿ ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, Read more…

WATCH VIDEO : ತಾಜ್ ಮಹಲ್ ನಲ್ಲಿ ಗಂಗಾಜಲ ಸುರಿಯುವ ವಿಡಿಯೋ ವೈರಲ್ ; ಇಬ್ಬರು ಅರೆಸ್ಟ್

ಉತ್ತರ ಪ್ರದೇಶದ ಆಗ್ರಾದಲ್ಲಿರುವ ಪ್ರಸಿದ್ಧ ತಾಜ್ ಮಹಲ್ ಒಳಗಿನ ಸಮಾಧಿಯಲ್ಲಿ ಹಿಂದೂ ಮಹಾಸಭಾ ಕಾರ್ಯಕರ್ತ ರಹಸ್ಯವಾಗಿ ಗಂಗಾಜಲವನ್ನು ಅರ್ಪಿಸಿದ್ದಾರೆ. ಗೋರಿಯಲ್ಲಿ ಪವಿತ್ರ ಗಂಗಾಜಲವನ್ನು ಅರ್ಪಿಸಿದ ಆರೋಪದ ಮೇಲೆ ಕೇಂದ್ರ Read more…

ರಾಜ್ಯದ ಅಕ್ರಮ ರೆಸಾರ್ಟ್ ಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ..!

ಬೆಂಗಳೂರು : ರಾಜ್ಯದ ಅಕ್ರಮ ರೆಸಾರ್ಟ್ ಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಪಶ್ಚಿಮಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ Read more…

BREAKING : ಪ್ಯಾರಿಸ್ ಒಲಂಪಿಕ್ಸ್ : ಬಿಲ್ಲುಗಾರಿಕೆಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಭಾರತದ ದೀಪಿಕಾ ಕುಮಾರಿ

ಪ್ಯಾರಿಸ್ : ಹಿರಿಯ ಆಟಗಾರ್ತಿ ದೀಪಿಕಾ ಕುಮಾರಿ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಮಹಿಳಾ ವೈಯಕ್ತಿಕ ಬಿಲ್ಲುಗಾರಿಕೆಯಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಮತ್ತೊಂದೆಡೆ, ಆಗಸ್ಟ್ 3 ರ ಶನಿವಾರ ನಡೆದ ಈವೆಂಟ್ನ Read more…

WATCH : ಪ್ರವಾಹದಲ್ಲಿ ಹಸಿವಿನಿಂದ ಕಂಗೆಟ್ಟ ನಾಯಿಗಳಿಗೆ ಡ್ರೋನ್ ಮೂಲಕ ಬಿರಿಯಾನಿ ; ಮನ ಮಿಡಿಯುವ ವಿಡಿಯೋ ವೈರಲ್

ಮೆಟ್ಟೂರು : ತಮಿಳುನಾಡಿನ ಮೆಟ್ಟೂರು ಅಣೆಕಟ್ಟಿನ ಬಳಿ ಕಾವೇರಿ ನದಿಯ ಮಧ್ಯದಲ್ಲಿ ಸಿಲುಕಿದ್ದ ಏಳು ನಾಯಿಗಳ ಗುಂಪಿಗೆ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಸೇವೆಗಳ ಸಿಬ್ಬಂದಿ ಶುಕ್ರವಾರ ಡ್ರೋನ್ ಮೂಲಕ Read more…

ಬರೀ ನೋಟಿಸ್ ಕೊಟ್ಟಿದ್ದಕ್ಕೆ ಗಡಗಡ ನಡುಗುತ್ತಿದ್ದೀರಾ; ಇನ್ನು ಅನುಮತಿ ಕೊಟ್ಟರೆ ಏನು ಕತೆ ಸಿದ್ದರಾಮಯ್ಯನವರೇ? ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆ ಆರಂಭವಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ Read more…

BREAKING : ಶವಾಗಾರದ ಮುಂದೆಯೇ ಕುಸಿದು ಬಿದ್ದ PSI ಪರಶುರಾಮ್ ಪತ್ನಿ ಶ್ವೇತಾ, ಆಸ್ಪತ್ರೆಗೆ ದಾಖಲು..!

ಯಾದಗಿರಿ : ಪಿಎಸ್ ಐ ಪರಶುರಾಮ್ ಸಾವಿನ ಶಾಕ್ ಗೆ ಒಳಗಾದ ಅವರ ಪತ್ನಿ ಇಂದು ಶವಾಗಾರದ ಮುಂದೆಯೇ ಕುಸಿದು ಬಿದ್ದಿದ್ದಾರೆ. ಪಿಎಸ್ ಐ ಪರಶುರಾಮ್ ಪತ್ನಿ ಶ್ವೇತಾ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ; ಪುರುಷ ನರ್ಸ್ ಗಳಿಗೆ ವಿದೇಶದಲ್ಲಿ ಉದ್ಯೋಗವಕಾಶ.!

ಬೆಂಗಳೂರು : ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್ ಅರಬ್ ಎಮಿರೈಟ್ಸ್ (ಯುಎಈ)ನಲ್ಲಿ ಪುರುಷ ನರ್ಸ್ಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿಎಸ್ಸಿ ನರ್ಸಿಂಗ್, ಪೋಸ್ಟ್ Read more…

ಪೊದೆಯಿಂದ ಕೇಳಿಬಂತು ಆರ್ತನಾದ; ಧ್ವನಿ ಹಿಡಿದು ಹೋದವರಿಗೆ ಕಂಡಿದ್ದು ನಾಚಿಕೆಗೇಡಿ ಕೃತ್ಯ…!

ಗರ್ಭ ಧರಿಸಿದ ಮೇಕೆ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ನಡೆಸುತ್ತಿದ್ದ ಪ್ರಕರಣ ಬಿಹಾರದಲ್ಲಿ ಬೆಳಕಿಗೆ ಬಂದಿದೆ. ವೈಶಾಲಿ ಜಿಲ್ಲೆಯಲ್ಲಿ ಮೂವರು, ಗರ್ಭಿಣಿ ಮೇಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, Read more…

ಬ್ಲಾಕ್ ಆಂಡ್ ವೈಟ್ ಟಿವಿ, ಡಿವಿಡಿ ಇಟ್ಟುಕೊಂಡು ಏನು ಪ್ರದರ್ಶನ ಮಾಡುತ್ತಿದ್ದರು? ಡಿ.ಕೆ.ಶಿವಕುಮಾರ್ ವಿರುದ್ಧ HDK ಪರೋಕ್ಷ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಆರಂಭವಾಗಿದೆ. ಪಾದಯಾತ್ರೆಯಲ್ಲಿ ಮೈಸೂರು ಚಲೋ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡಿಸಿಎಂ Read more…

BREAKING : ಭಾರತದ ‘ಮನು ಭಾಕರ್’ ಹ್ಯಾಟ್ರಿಕ್ ಕನಸು ಭಗ್ನ ; 25 ಮೀ. ಪಿಸ್ತೂಲ್ ಫೈನಲ್ ನಲ್ಲಿ 4 ನೇ ಸ್ಥಾನಕ್ಕೆ ತೃಪ್ತಿ

ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಭಾರತದ ಹಿರಿಮೆ ಹೆಚ್ಚಿಸಿದ್ದ ಮನು ಭಾಕರ್ ಹ್ಯಾಟ್ರಿಕ್ ಕನಸು ಭಗ್ನವಾಗಿದ್ದು, 25 ಮೀ. ಪಿಸ್ತೂಲ್ ಫೈನಲ್ ನಲ್ಲಿ 4 ನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದಾರೆ. Read more…

BREAKING : ವಯನಾಡು ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ 100 ಮನೆ ನಿರ್ಮಾಣ ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ವಯನಾಡು ಸಂತ್ರಸ್ತರಿಗೆ ರಾಜ್ಯ ಸರ್ಕಾರ 100 ಮನೆಗಳನ್ನು ನಿರ್ಮಿಸಿ ಕೊಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಯನಾಡ್ ನಲ್ಲಿ ಸಂಭವಿಸಿದ ಭೀಕರ ಭೂಕುಸಿತದ ಹಿನ್ನೆಲೆಯಲ್ಲಿ Read more…

ನನ್ನನ್ನು ಪ್ರೀತಿಸಿದರೆ ನಿನಗೆ ಸಿಗುತ್ತೆ ಬಡ್ತಿ; ಮಹಿಳಾ ಎಸ್ಐ ಗೆ DSP ಡಿಮ್ಯಾಂಡ್‌…!

ಬಡ್ತಿ ಬೇಕಾದರೆ ತನ್ನೊಂದಿಗೆ ಸಹಕರಿಸುವಂತೆ ಮಹಿಳಾ ಸಬ್ ಇನ್ಸ್ ಪೆಕ್ಟರ್ ರನ್ನು ಒತ್ತಾಯಿಸಿದ ಆರೋಪದ ಮೇಲೆ ಡಿ ಎಸ್ ಪಿ ಯನ್ನು ಅಮಾನತು ಗೊಳಿಸಿರುವ ಘಟನೆ ಬಿಹಾರದ ಕೈಮೂರ್‌ನಲ್ಲಿ Read more…

ರಾಜ್ಯದ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ ; ಸರ್ಕಾರಿ ಕಾಲೇಜಿನಲ್ಲೂ CET, NEET ತರಬೇತಿ.!

ಕಲಬುರಗಿ : ದ್ವಿತೀಯ ಪಿಯು ಉತ್ತೀರ್ಣರಾದ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೂ ಕೂಡ ಸಿಇಟಿ, ನೀಟ್ ಸೇರಿದಂತೆ ವಿವಿಧ ಕೋರ್ಸ್ಗಳ ಪ್ರವೇಶಕ್ಕೆ ಅಗತ್ಯವಾದ ತರಬೇತಿ ನೀಡಲು 25 ಸಾವಿರ ಮಕ್ಕಳಿಗೆ Read more…

‘ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಶೇ.25ರಷ್ಟು ಅನುದಾನ ಮೀಸಲು’ : ಸಚಿವ ಮಧು ಬಂಗಾರಪ್ಪ

ಬಳ್ಳಾರಿ : ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಶೇ.25 ರಷ್ಟು ಅನುದಾನ ಮೀಸಲಿರಿಸಲಾಗುವುದು ಎಂದು ಶಾಲಾ ಶಿಕ್ಷಣ Read more…

ಜನಸಾಮಾನ್ಯರಿಗೆ ಗುಡ್ ನ್ಯೂಸ್ ; ಕೇಂದ್ರ ಸರ್ಕಾರದ ಈ ಯೋಜನೆಯಡಿ ನೀವು ಹೆಚ್ಚು ಹಣ ಸಂಪಾದಿಸಬಹುದು..!

ಡಿಜಿಟಲ್ ಡೆಸ್ಕ್ : ಕೇಂದ್ರದಲ್ಲಿನ ಮೋದಿ ಸರ್ಕಾರವು ಸಾಮಾನ್ಯ ಜನರ ಅನುಕೂಲಕ್ಕಾಗಿ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಮತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಪಿಎಂ ಮುದ್ರಾ ಯೋಜನೆ Read more…

BREAKING NEWS: ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಪುತ್ರನ ವಿರುದ್ಧ FIR ದಾಖಲು

ಯಾದಗಿರಿ: ಯಾದಗಿರಿ ಸೈಬರ್ ಕ್ರೈಂ ಠಾಣೆ ಪಿಎಸ್ಐ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ. Read more…

ಒಲಂಪಿಕ್ಸ್ ಪದಕ ವಿಜೇತೆ ‘ಮನು ಭಾಕರ್’ ಕೋಚ್’ ಗೆ ಸಂಕಷ್ಟ ; ಮನೆ ನೆಲಸಮ ಮಾಡಲು ಆದೇಶ.!

ಪ್ಯಾರಿಸ್ ಒಲಂಪಿಕ್ಸ್ ನಲ್ಲಿ 2 ಪದಕ ಪಡೆದು ಭಾರತದ ಕೀರ್ತಿ ಹೆಚ್ಚಿಸಿದ ಮನು ಭಾಕರ್ ಕೋಚ್ ಗೆ ಸಂಕಷ್ಟ ಎದುರಾಗಿದ್ದು, ಮನೆ ನೆಲಸಮ ಮಾಡಲು ಆದೇಶ ಹೊರಡಿಸಲಾಗಿದೆ. ಪ್ಯಾರಿಸ್ Read more…

ಪೆನ್ನು ಕದ್ದ ವಿದ್ಯಾರ್ಥಿಗೆ ಮನಬಂದಂತೆ ಥಳಿತ; ಸಾಲದೆಂದು ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿದ ಗುರೂಜಿ

ರಾಯಚೂರು: ರಾಯಚೂರಿನ ರಾಮಕೃಷ್ಣ ಆಶ್ರಮದ ಗುರೂಜಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಯನ್ನು ಥಳಿಸಿ, ಕೂಡಿಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ವಿದ್ಯಾರ್ಥಿಯೊಬ್ಬ ಪೆನ್ನು ಕದ್ದಿದ್ದಾನೆ ಎಂಬ್ಬ ಕಾರಣಕ್ಕೆ Read more…

BREAKING : ಬೆಳಗಾವಿಯಲ್ಲಿ ಉಕ್ಕಿ ಹರಿಯುತ್ತಿದ್ದ ಕೃಷ್ಣಾ ನದಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಬೆಳಗಾವಿ : ಉಕ್ಕಿ ಹರಿಯುತ್ತಿದ್ದ ಕೃಷ್ಣಾ ನದಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ರಾಯಭಾಗ ತಾಲೂಕಿನ ಅಂಕಲಿ ಗ್ರಾಮದ ಭಾಬುರಾವ್ ಭಾಸ್ಕರ್ Read more…

Watch Video | ನಿಯಂತ್ರಣ ತಪ್ಪಿ ಪಲ್ಟಿಯಾದ ಮೀನು ತುಂಬಿದ ಟ್ರಕ್; ಪುಕ್ಕಟೆ ‘ಫಿಶ್’ ಗಾಗಿ ಮುಗಿಬಿದ್ದ ಜನ

ಬಿಹಾರದ ಕತಿಹಾರ್‌ನಲ್ಲಿ ಮೀನು ಸಾಗಿಸುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಪಲ್ಟಿಯಾಗ್ತಿದ್ದಂತೆ ಸಹಾಯಕ್ಕೆ ಧಾವಿಸುವ ಬದಲು ಜನ ಚೀಲ, ಕವರ್ , ಬಟ್ಟೆ ತಂದು ಮೀನು ಸಂಗ್ರಹಣೆಗೆ ಮುಗಿಬಿದ್ದ ಘಟನೆ Read more…

VIDEO : ಕೇರಳದ ವಯನಾಡಿಗೆ ‘ಸೇನಾ ಸಮವಸ್ತ್ರ’ದಲ್ಲಿ ಭೇಟಿ ನೀಡಿದ ನಟ ಮೋಹನ್ ಲಾಲ್.!

ಕೇರಳದ ವಯನಾಡ್ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 358ಕ್ಕೆ ಏರಿಕೆಯಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿರುವ ಮೋಹನ್ ಲಾಲ್ ಭೂಕುಸಿತ ಪೀಡಿತ Read more…

Video | ಬೈಕ್ ಮೇಲೆ ಹೈ ಟೆನ್ಶನ್ ವೈರ್ ಬಿದ್ದು ದಂಪತಿ ಸಜೀವ ದಹನ; ಎದೆ ನಡುಗಿಸುವಂತಿದೆ ಈ ‘ದೃಶ್ಯ’

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಹೈಟೆನ್ಷನ್ ತಂತಿ ತುಂಡಾಗಿ ಬೈಕ್ ಮೇಲೆ ಬಿದ್ದ ಪರಿಣಾಮ ದಂಪತಿ ಸಜೀವ ದಹನವಾಗಿದ್ದಾರೆ. ಮೃತರನ್ನು ವೇದಪಾಲ್ ಮತ್ತು ಮೀನಾ ಎಂದು ಗುರ್ತಿಸಲಾಗಿದೆ. ಸಾಮಾಜಿಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...