alex Certify Latest News | Kannada Dunia | Kannada News | Karnataka News | India News - Part 1674
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ರಾಜ್ಯದಲ್ಲಿ ತಾರಕಕ್ಕೇರಿದ ‘ಅಕ್ಕಿ ಪಾಲಿಟಿಕ್ಸ್’ : ಅಕ್ಕಿ ಬೇಯಿಸಿ ವಿನೂತನವಾಗಿ ಪ್ರತಿಭಟಿಸಿದ ಕಾಂಗ್ರೆಸ್

ಬೆಂಗಳೂರು : ರಾಜ್ಯಕ್ಕೆ ಅಕ್ಕಿ ಪೂರೈಕೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಕಾಂಗ್ರೆಸ್ ಸರ್ಕಾರ ಪ್ರತಿಭಟನೆ ನಡೆಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಪ್ರೀಡಂ ಪಾರ್ಕ್ ನಲ್ಲಿ Read more…

’ಚಿಂದಿ ಇದ್ದಂತಿದೆ’: ನೈಕಿಯ ಹೊಸ ಸ್ನೀಕರ್‌ ಬಗ್ಗೆ ಬಳಕೆದಾರರ ವ್ಯಂಗ್ಯ

ಮರುಬಳಕೆಗೊಂಡ ನೂಲಿನಿಂದ ಹೊಸ ಶೂ ಮಾಡೆಲ್ ಒಂದನ್ನು ಉತ್ಪಾದಿಸಿರುವ ಕ್ರೀಡೋತ್ಪನ್ನಗಳ ದಿಗ್ಗಜ ನೈಕಿ ಈ ಶೂಗಳನ್ನು ಸುಲಭವಾಗಿ ಕಳಚಿ ಇಡಬಹುದಾಗಿದೆ ಎಂದು ತಿಳಿಸಿದೆ. $180 (14,750 ರೂ.) ಬೆಲೆ Read more…

ಪಾಕೆಟ್ ಮನಿ ಕೊಡಲಿಲ್ಲವೆಂದು ತಂದೆಯ ತಲೆ ಜಜ್ಜಿ ಹತ್ಯೆ ಮಾಡಿದ ಪಾಪಿ ಪುತ್ರ

ಪಾಕೆಟ್ ಮನಿ ಕೊಡಲಿಲ್ಲವೆಂದು ಮಗನೇ ಅಪ್ಪನನ್ನು ಕೊಂದು ಹಾಕಿರೋ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ನಡೆದಿದೆ. 2,000 ರೂಪಾಯಿಯನ್ನು ಪಾಕೆಟ್ ಮನಿಯಾಗಿ ನೀಡಲು ನಿರಾಕರಿಸಿದ್ದರಿಂದ 25 ವರ್ಷದ Read more…

BREAKING: ಮಾಜಿ ಸಚಿವ ಆರ್. ಅಶೋಕ್ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ವಿತರಿಸಲು ಕೇಂದ್ರ Read more…

JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಜೂ. 23 ರಂದು ಕಲಬುರಗಿಯಲ್ಲಿ ‘ಉದ್ಯೋಗ ಮೇಳ’

ಕಲಬುರಗಿ : ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜೂನ್ 23 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ Read more…

ಫೇಷಿಯಲ್ ಬಳಿಕ ಸುಟ್ಟುಹೋಯ್ತು ಮಹಿಳೆ ಮುಖ; ಬ್ಯೂಟಿ ಪಾರ್ಲರ್ ವಿರುದ್ಧ ಎಫ್ಐಆರ್ ದಾಖಲು

ಪಾರ್ಲರ್ ನಲ್ಲಿ ಫೇಷಿಯಲ್ ಮಾಡಿಸಿಕೊಂಡ ನಂತರ ಮುಖ ಸುಟ್ಟ ಗಾಯಗಳಿಂದ ಹಾನಿಗೊಳಗಾಗಿದ್ದು ಮಹಿಳೆಯೊಬ್ಬರು ಬ್ಯೂಟಿ ಪಾರ್ಲರ್ ವಿರುದ್ಧ ಎಫ್ಐಆರ್ ದಾಖಲಿಸಿರುವ ಘಟನೆ ಮುಂಬೈನಲ್ಲಿ ವರದಿಯಾಗಿದೆ. ಜೂನ್ 17 ರಂದು Read more…

ಮನೆ ಬಾಡಿಗೆಗಿಂತ ವಿಮಾನ ಪ್ರಯಾಣವೇ ಲೇಸೆಂದ ಮಹಿಳೆ…..!

ಸೋಫಿಯಾ ಸೆಲೆಂಟಾನೊ ಎಂಬ ಮಹಿಳೆ ನ್ಯೂಜೆರ್ಸಿಯಿಂದ ತನ್ನ ಕಚೇರಿಗೆ ವಾರಕ್ಕೊಮ್ಮೆ ವಿಮಾನದ ಮೂಲಕ ಪ್ರಯಾಣಿಸುತ್ತಾಳೆ. ಸೆಲೆಂಟಾನೊ ತನ್ನ ಟಿಕ್‌ಟಾಕ್ ಖಾತೆಯಲ್ಲಿ ಇದನ್ನು ಬಹಿರಂಗಪಡಿಸಿದ್ದಾಳೆ. ಇದಕ್ಕೆ ಕಾರಣ, ಮನೆ ಬಾಡಿಗೆಯನ್ನು Read more…

BIG NEWS: ಅಕ್ಕಿಗಾಗಿ ಸಿಎಂ ಸಿದ್ದರಾಮಯ್ಯ ಕೇಂದ್ರದ ಬಳಿ ಬೇಡಿಕೆಯೇ ಇಟ್ಟಿಲ್ಲ; ಹೊಸ ಬಾಂಬ್‌ ಸಿಡಿಸಿದ ಸಿ.ಟಿ. ರವಿ

ಚಿಕ್ಕಮಗಳೂರು: ಅನ್ನಭಾಗ್ಯ ಯೋಜನೆಗಾಗಿ ಉಚಿತ ಅಕ್ಕಿ ವಿತರಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ವಿಪಕ್ಷ ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪಗಳು ಮುಂದುವರೆದಿವೆ. ಅಕ್ಕಿಗಾಗಿ ಸಿಎಂ ಸಿದ್ದರಾಮಯ್ಯ ಕೇಂದ್ರ Read more…

ಮೆಗಾಸ್ಟಾರ್ ಕುಟುಂಬಕ್ಕೆ ಹೊಸ ಅತಿಥಿ ಆಗಮನ; ಹೆಣ್ಣುಮಗುವಿನ ತಂದೆಯಾದ ನಟ ರಾಮ್ ಚರಣ್ ದಂಪತಿ

ಮೆಗಾಸ್ಟಾರ್ ಚಿರಂಜೀವಿ ಅವರ ಕುಟುಂಬಕ್ಕೆ ಹೊಸ ಅತಿಥಿ ಆಗಮಿಸಿದ್ದಾರೆ. ಚಿರಂಜೀವಿ ಮತ್ತು ಅವರ ಪತ್ನಿ ಸುರೇಖಾ ಅಜ್ಜ-ಅಜ್ಜಿಯರಾಗಿದ್ದು, ರಾಮ್ ಚರಣ್ ಹೆಣ್ಣುಮಗುವಿನ ತಂದೆಯಾಗಿದ್ದಾರೆ. ನಟ ರಾಮ್ ಚರಣ್ ಪತ್ನಿ Read more…

ಚಲಿಸುತ್ತಿದ್ದ ಆಟೋದಲ್ಲೇ ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿದ ಪಾಪಿ

ಮುಂಬೈ: ಚಲಿಸುತ್ತಿದ್ದ ಆಟೋದಲ್ಲಿ ಕೊಲೆ ನಡೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ ಜೋಡಿಯೊಂದು ಪ್ರಯಾಣಿಸುತ್ತಿತ್ತು. ವೈಯಕ್ತಿಕ ವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ Read more…

BREAKING NEWS : ‘ದ್ವಿತೀಯ PUC’ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ : ರಿಸಲ್ಟ್ ಚೆಕ್ ಮಾಡಲು ಲಿಂಕ್ ಇಲ್ಲಿದೆ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ( II PUC Supplementary Exam)  ಫಲಿತಾಂಶ (ಜೂನ್ 20) ಇಂದು ಪ್ರಕಟವಾಗಿದೆ. ಪೂರಕ ಪರೀಕ್ಷೆ ಮುಗಿದ ನಂತರ ಮೌಲ್ಯಮಾಪನ ಕಾರ್ಯ Read more…

’ನನ್ನ ದಾರಿಗೆ ಅಡ್ಡ ಬರಬೇಡಿ’: ಮತ್ತೊಮ್ಮೆ ವೈರಲ್‌ ಆಯ್ತು ರೋಬೋ ವೇಟರ್‌ ವಿಡಿಯೋ

ಸಕಲವೂ ಕೃತಕ ಬುದ್ಧಿಮತ್ತೆ (ಎಐ) ಚಾಲಿತವಾಗುತ್ತಿರುವ ಈ ದಿನಗಳಲ್ಲಿ ನಮ್ಮ ದಿನನಿತ್ಯದ ಒಂದೊಂದು ಚಟುವಟಿಕೆಯೂ ಒಂದಲ್ಲ ಒಂದು ರೀತಿಯಲ್ಲಿ ಯಾಂತ್ರಿಕ ಬುದ್ಧಿವಂತಿಕೆಯಿಂದ ನಡೆಯಲ್ಪಡುತ್ತಿದೆ ಎಂದರೆ ಅತಿಶಯೋಕ್ತಿಯಲ್ಲ. ರೆಸ್ಟೋರೆಂಟ್‌ಗಳಲ್ಲಿ ವೇಟರ್‌ Read more…

BIG NEWS: ಪ್ರತಾಪ್ ಸಿಂಹ ಮನಃಸ್ಥಿತಿ ನೋಡಿ ಪಾಪ ಅನಿಸುತ್ತೆ; ಬೃಹತ್ ಕೈಗಾರಿಕೆಯನ್ನು ಚಿಲ್ಲರೆ ಖಾತೆ ಎಂದಿದ್ದಕ್ಕೂ ಛೇಡಿಸಿದ ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ಸಚಿವ ಎಂ.ಬಿ. ಪಾಟೀಲ್ ಹಾಗೂ ಸಂಸದ ಪ್ರತಾಪ್ ಸಿಂಹ ಟಾಕ್ ವಾರ್ ಮುಂದುವರೆದಿದ್ದು, ಪ್ರತಾಪ್ ಸಿಂಹ ವಿರುದ್ಧ ಸಚಿವರು ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ Read more…

‘ಕನ್ನಡಿಗರ ಮೇಲಿನ ಕೇಂದ್ರ ಸರ್ಕಾರದ ದೌರ್ಜನ್ಯ ಖಂಡಿಸೋಣ’ : ದಿನೇಶ್ ಗುಂಡೂರಾವ್ ಟ್ವೀಟ್

ಬೆಂಗಳೂರು : ಹೆಚ್ಚುವರಿ ಅಕ್ಕಿ ಪೂರೈಸದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಮರ ಸಾರಿದೆ. ಈ ಹಿನ್ನೆಲೆ ಇಂದು ಕಾಂಗ್ರೆಸ್ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಈ ಕುರಿತು ಸಚಿವ Read more…

BIG NEWS: ಪ್ರತಾಪ್ ಸಿಂಹಗೆ ಚೇಲಾ ಕೆಲಸ ಮಾಡಿದ ಅನುಭವವಿರಬೇಕು; ಸಚಿವ ಎಂ.ಬಿ. ಪಾಟೀಲ್ ತಿರುಗೇಟು

ಬೆಂಗಳೂರು: ಸಚಿವ ಎಂ.ಬಿ. ಪಾಟೀಲ್ ಸಿಎಂ ಸಿದ್ದರಾಮಯ್ಯ ಅವರ ಚೇಲಾ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿರುವ ಬೃಹತ್ ಕೈಗಾರಿಕಾ ಸಚಿವ Read more…

BIG NEWS: ಧಾರಾಕಾರ ಮಳೆ; ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿದ್ದ ಬಿಬಿಎಂಪಿ ಅಧಿಕಾರಿಗಳಿಗೆ ಮಳೆ ಅಡ್ದಿಯಾಗಿದೆ. ಮಹಾದೇವಪುರ ವಿಭಾಗದ ದೊಡ್ಡನೆಕ್ಕುಂದಿ ಪ್ರದೇಶದಲ್ಲಿ ರಾಜಕಾಲುವೆ ಒತ್ತುವರಿ ಮಾಡಿ Read more…

Rain Alert Bengaluru : ಬೆಂಗಳೂರಿಗರೇ ಎಚ್ಚರ : ಮುಂದಿನ 2 ದಿನ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ನಗರದ ಹಲವೆಡೆ ಬೆಳಗ್ಗೆಯಿಂದ ಧಾರಾಕಾರ ಮಳೆಯಾಗಿದ್ದು, ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು. ಇನ್ನೂ, ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಲಿದೆ Read more…

P.M ಕಿಸಾನ್ ಸಮ್ಮಾನ್ ಯೋಜನೆ : ಇ-ಕೆವೈಸಿ ಮಾಡಲು ಜೂನ್ 30 ಕೊನೆಯ ದಿನ

ಕಲಬುರಗಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 01-04-2023ರಿಂದ ಬಾಕಿ ಇರುವ 14ನೇ ಕಂತಿನ ಸಹಾಯಧನ ಶೀಘ್ರದಲ್ಲಿಯೇ ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಇದೂವರೆಗೆ ಇ-ಕೆ.ವೈ.ಸಿ. ಮಾಡಿಸದ ರೈತರು Read more…

ವಿಡಿಯೋ: ದೆಹಲಿ ಮೆಟ್ರೋ ರೈಲಿನಲ್ಲೇ ಕೂದಲು ನೇರ ಮಾಡುವ ಯಂತ್ರ ಬಳಸಿದ ಮಹಿಳೆ

ದಿನಕ್ಕೊಂದು ಚಿತ್ರವಿಚಿತ್ರ ಕಾರಣಗಳಿಗೆ ದೆಹಲಿ ಮೆಟ್ರೋ ಸುದ್ದಿಯಾಗುತ್ತಿದೆ. ಯುವ ಪ್ರಣಯಿಗಳ ಚುಂಬನ, ಟೂಪೀಸ್ ಧಾರಿ ಹೆಂಗಸು, ರೀಲ್ಸ್‌ ಸೃಷ್ಟಿಕರ್ತರ ಅವಾಂತರಗಳಂಥ ಕಾರಣಗಳಿಂದ ಈಗೀಗ ದೆಹಲಿ ಮೆಟ್ರೋ ಎಂದರೆ ಏನಾದರೊಂದು Read more…

BIG NEWS : ಶೀಘ್ರದಲ್ಲೇ ರಾಜ್ಯದಲ್ಲಿ ‘ರಾಜ್ಯ ಶಿಕ್ಷಣ ನೀತಿ’ ಜಾರಿ : ಸಚಿವ ಎಂ.ಸಿ ಸುಧಾಕರ್ ಮಹತ್ವದ ಹೇಳಿಕೆ

ಕಲಬುರ್ಗಿ: ಶೀಘ್ರದಲ್ಲೇ ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIG NEWS: ಗ್ರ್ಯಾನೈಟ್ ಮಾಫಿಯಾಗೆ ರೈತ ಬಲಿ ಪ್ರಕರಣ; ತನಿಖೆಗೆ ಸೂಚನೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

ಚಿಕ್ಕಬಳ್ಳಾಪುರ: ಗ್ರ್ಯಾನೈಟ್ ಮಾಫಿಯಾಗೆ ರೈತ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ ತನಿಖೆಗೆ ಸೂಚಿಸಲಾಗಿದ್ದು, ಪೊಲೀಸರಿಂದ ವರದಿ Read more…

ಘೋರ ದುರಂತ : ಅವಳಿ ಮಕ್ಕಳ ಜೊತೆಗೆ ಕಟ್ಟಡದಿಂದ ಜಿಗಿದು ಮಹಿಳೆ ಆತ್ಮಹತ್ಯೆ!

ತೆಲಂಗಾಣದಲ್ಲಿ (Telangana) ಘೋರ ದುರಂತವೊಂದು ಸಂಭವಿಸಿದ್ದು, ಮಹಿಳೆ(Women)ಯೊಬ್ಬಳು ತನ್ನ ಅವಳಿ ಮಕ್ಕಳನ್ನು ಕಟ್ಟಡದ 8 ನೇ ಮಹಡಿಯಿಂದ ಎಸೆದು ಬಳಿಕ ತಾನೂ ಆತ್ಮಹತ್ಯೆ(Suside) ಮಾಡಿಕೊಂಡಿರುವ ಘಟನೆ ತೆಲಂಗಾಣದ ಗಾಂಧಿನಗರದಲ್ಲಿ Read more…

BIG NEWS : ಅಕ್ರಮ ಮರಳು ದಂಧೆ ಕಡಿವಾಣಕ್ಕೆ ಇಂದೇ ಸೂಕ್ತ ಕ್ರಮ : ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ : ಅಕ್ರಮ ಮರಳು ದಂಧೆ ವಿರುದ್ಧ ಇಂದೇ ಸೂಕ್ತಕ್ರಮ ಕೈಗೊಳ್ಳುತ್ತೇವೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS: ವಿದ್ಯುತ್ ಬಿಲ್ ವಿಚಾರ; ಸ್ಪಷ್ಟನೆ ನೀಡಿದ ಬೆಸ್ಕಾಂ; ಗೊಂದಲಗಳಿದ್ದರೆ ಈ ಕೆಳಗಿನ ಸಹಾಯವಾಣಿಗೆ ಕರೆ ಮಾಡಲು ಮಾಹಿತಿ

ಬೆಂಗಳೂರು: ವಿದ್ಯುತ್ ಬಿಲ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಸ್ಪಷ್ಟನೆ ನೀಡಿದೆ. ಜೂನ್ ತಿಂಗಳ ವಿದ್ಯುತ್ ಬಿಲ್ ಕುರಿತು ಗ್ರಾಹಕರಿಗೆ ಮಾಹಿತಿ ನೀಡಲಾಗಿದೆ. ಜೂನ್ ನಲ್ಲಿ ಗ್ರಾಹಕರಿಗೆ ನೀಡಿರುವ ಬಿಲ್ಲಿನ Read more…

Watch Video | ಕೇದಾರಲಿಂಗದ ಮೇಲೆ ನೋಟುಗಳ ಸುರಿಮಳೆಗರೆದ ಮಹಿಳೆ

ದುರಹಂಕಾರದ ಅತಿರೇಕ ಎಂದು ಟೀಕೆಗೆ ಒಳಗಾಗಿರುವ ಘಟನೆಯೊಂದರಲ್ಲಿ ಮಹಿಳೆಯೊಬ್ಬರು ಶಿವಲಿಂಗದ ಮೇಲೆ ನೋಟುಗಳ ಸುರಿಮಳೆಗರೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಉತ್ತರಾಖಂಡದ ಕೇದಾರನಾಥ ದೇವಸ್ಥಾನದ ಗರ್ಭಗೃಹದಲ್ಲಿ ಈ ವಿಡಿಯೋ ದಾಖಲಾಗಿದ್ದು, Read more…

Rain in Bengaluru : ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ

ಬೆಂಗಳೂರು : ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಬೆಳಗ್ಗೆಯೇ ವಾಹನ ಸವಾರರು ಪರದಾಡಿದರು. ಮೆಜೆಸ್ಟಿಕ್, ಶಾಂತಿನಗರ, ವಿಜಯನಗರ, ಕೆ ಆರ್ ಮಾರ್ಕೆಟ್, ವಿಜಯನಗರ, ಶಿವಾನಂದ ಸರ್ಕಲ್, ಮೇಖ್ರಿ Read more…

ಶಿವಮೊಗ್ಗದಲ್ಲಿ ಬೈಕ್ ಅಪಘಾತ : ಕಾಲೇಜು ವಿದ್ಯಾರ್ಥಿ ಬಲಿ

ಶಿವಮೊಗ್ಗ : ಶಿವಮೊಗ್ಗದಲ್ಲಿ ನಡೆದ ಬೈಕ್ ಅಪಘಾತದಲ್ಲಿ ( Accident) ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದಾನೆ. ಮೃತನನ್ನು ಕಾಶಿಪುರದ ಗೌತಮ್ (21) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಶರಾವತಿ ನಗರದಲ್ಲಿ ಬೈಕ್ Read more…

BIG NEWS: ಕಾಂಗ್ರೆಸ್-ಬಿಜೆಪಿ ಪ್ರತಿಭಟನೆ ಹಿನ್ನೆಲೆ; ಭದ್ರತೆಗಾಗಿ 500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಬೆಂಗಳೂರು: ಹೆಚ್ಚುವರಿ ಅಕ್ಕಿ ವಿತರಣೆಗೆ ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದರೆ, ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ Read more…

ಸಾರ್ವಜನಿಕರ ಗಮನಕ್ಕೆ : ಆಧಾರ್ –ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಜೂ.30 ಕೊನೆಯ ದಿನಾಂಕ

ಆದಾಯ ತೆರಿಗೆ ಕಾಯ್ದೆ 139 ಎಎ ಪ್ರಕಾರ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡೋದು ಕಡ್ಡಾಯವಾಗಿದೆ. ನಿಗದಿತ ದಿನಾಂಕ ಜೂನ್ 30 ರೊಳಗೆ ಪಾನ್ ಅನ್ನು Read more…

ಡಿಸಿಎಂ ಡಿ.ಕೆ. ಶಿವಕುಮಾರ್ ತಾಂತ್ರಿಕ ಸಲಹೆಗಾರರಾಗಿ ಕೆ.ಟಿ. ನಾಗರಾಜ್ ನೇಮಕ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ತಾಂತ್ರಿಕ ಸಲಹೆಗಾರರಾಗಿ ಕೆ.ಟಿ.ನಾಗರಾಜ್ ನೇಮಕಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಕೆ.ಟಿ.ನಗರಾಜ್ ಬಿಬಿಎಂಪಿಯ ನಿವೃತ್ತ ಮುಖ್ಯ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು. ಪಾಲಿಕೆಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...