alex Certify Latest News | Kannada Dunia | Kannada News | Karnataka News | India News - Part 1678
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಿಮಗ್ಯಾಕೆ ಬ್ರಾಹ್ಮಣರ ಮೇಲೆ ಇಷ್ಟೊಂದು ದ್ವೇಷ…..? ಲಿಂಗಾಯಿತ ಧರ್ಮ ಒಡೆಯುವಾಗ ಸುಪಾರಿ ಪಡೆದಿದ್ದು ನೀವೆ; ಈಗ ಒಕ್ಕಲಿಗರನ್ನು ಮುಗಿಸಲು ಹೊರಟಿದ್ದೀರಾ….? ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ಮೈಸೂರು: ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ಮುಂದುವರೆಸಿದ್ದಾರೆ. ಲಿಂಗಾಯಿತ ಧರ್ಮ ಒಡೆಯಲು ಸುಪಾರಿ ಪಡೆದಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

BIG NEWS: ಮಾಜಿ ಸಿಎಂ ಬೊಮ್ಮಾಯಿ ಪ್ರತಿಭಟನೆ ಹೇಳಿಕೆಗೆ ತಿರುಗೇಟು ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಅಕ್ಕಿ ಕೊಡದಿದ್ದರೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡಲಿದೆ ಎಂದಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ Read more…

Anna Bhagya Scheme : ರಾಜ್ಯದಲ್ಲಿ ಅಕ್ಕಿ ಇದ್ದರೆ ಟೆಂಡರ್ ಮೂಲಕ ಖರೀದಿ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಅಕ್ಕಿ ಇದ್ದರೆ ಟೆಂಡರ್ ಮೂಲಕ ಖರೀದಿ ಮಾಡ್ತೇವೆ. ಇದರಿಂದ ರೈತರಿಗೆ ಸಹಾಯ ಆಗುತ್ತದೆ. ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ Read more…

ಪಶುಸಂಗೋಪನೆಯಲ್ಲಿ ಡಿಪ್ಲೋಮಾ ಕೋರ್ಸಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಪಶುಸಂಗೋಪನೆಯಲ್ಲಿ 2 ವರ್ಷದ ಡಿಪ್ಲೋಮಾ ಕೋರ್ಸಿನ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರವೇಶ Read more…

GOOD NEWS : ಇನ್ಮುಂದೆ ಆಸ್ತಿ ನೋಂದಣಿ ಸುಲಭ : ಇಂದು ಸಂಜೆಯೊಳಗೆ ‘ಕಾವೇರಿ-2’ ತಂತ್ರಾಂಶ ಜಾರಿ

ಬೆಂಗಳೂರು : ಆಸ್ತಿ ಖರೀದಿ, ಮಾರಾಟದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದು ಸಂಜೆಯೊಳಗೆ ರಾಜ್ಯಾದ್ಯಂತ ಕಾವೇರಿ-2 ತಂತ್ರಾಂಶ ಜಾರಿಯಾಗಲಿದ್ದು, ಈ ಮೂಲಕ ಜನರು ಆಸ್ತಿ ಖರೀದಿ ಹಾಗೂ ಮಾರಾಟ Read more…

BIG NEWS: ಕನ್ನಡಿಗರ ಮೇಲೆ ಕೇಂದ್ರ ಸರ್ಕಾರಕ್ಕೆ ಯಾಕಿಷ್ಟು ದ್ವೇಷ……? ನಾಳಿನ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರೂ ಭಾಗಿಯಾಗಿ ಎಂದು ಕರೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದು, ಆಡಳಿತ ಹೇಗೆ ಮಾಡುವುದು ಎಂಬುದನ್ನೇ ಬಿಜೆಪಿ ಮರೆತು Read more…

Free Bus Service : ಉಚಿತ ಬಸ್ ಪ್ರಯಾಣಕ್ಕೆ ಮುಗಿಬಿದ್ದ ಮಹಿಳೆಯರು : ಮಹತ್ವದ ಸಲಹೆ ನೀಡಿದ ಸಾರಿಗೆ ಸಚಿವರು

ಬೆಂಗಳೂರು : ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನೀಡುವ ಮಹಿಳೆಯರಿಗೆ ಉಚಿತ ಬಸ್ ಸೇವೆ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಮಹಿಳೆಯರು ಉಚಿತ ಬಸ್ Read more…

Viral Video | ಸರ್ವಿಸ್ ಬಿಲ್ ವಿಚಾರಕ್ಕೆ ಫೈಟ್;‌ ಹೋಟೆಲ್‌ ಸಿಬ್ಬಂದಿ – ಕುಟುಂಬವೊಂದರ ನಡುವೆ ಡಿಶುಂ ಡಿಶುಂ

ನೋಯ್ಡಾದಲ್ಲಿನ ಸ್ಪೆಕ್ಟ್ರಮ್ ಮಾಲ್‌ನಲ್ಲಿರುವ ಫ್ಲೋಟ್ ಬೈ ಡ್ಯೂಟಿ ಫ್ರೀ ಎಂಬ ರೆಸ್ಟೋರೆಂಟ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ರೆಸ್ಟೋರೆಂಟ್ ನ ಬೌನ್ಸರ್ ಮತ್ತು ಕುಟುಂಬವೊಂದರ ನಡುವೆ ದೊಡ್ಡ ಹೊಡೆದಾಟ ನಡೆದಿದೆ. Read more…

ಬಂಧಿಸಿಟ್ಟ ಕೋತಿಯನ್ನು ಮುದ್ದಿಸುತ್ತಿರುವ ನೈಟ್ ​ಕ್ಲಬ್​ ಸದಸ್ಯರು: ವಿಡಿಯೋ ನೋಡಿ ನೆಟ್ಟಿಗರ ತೀವ್ರ ಆಕ್ರೋಶ

ಕೋಲ್ಕತಾ: ಕೋಲ್ಕತಾದ ಜನಪ್ರಿಯ ನೈಟ್‌ಕ್ಲಬ್, ಟಾಯ್ ರೂಮ್, ಅದರ ಆವರಣದಲ್ಲಿ ಗ್ರಾಹಕರು ಬಂಧಿಸಲ್ಪಟ್ಟ ಕೋತಿಯನ್ನು ಮುದ್ದಿಸುತ್ತಿರುವ ವೀಡಿಯೊ ವೈರಲ್ ಆಗಿದೆ. ಇದು ಪ್ರಾಣಿ ಪ್ರಿಯರು ಮತ್ತು ಕಾರ್ಯಕರ್ತರಿಂದ ತೀವ್ರ Read more…

JOB ALERT : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ

ಮಡಿಕೇರಿ : ಪ್ರಸಕ್ತ(2023-24) ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಸೋಮವಾರಪೇಟೆ ತಾಲ್ಲೂಕು ಖ್ಯಾತೆ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸ್ಇ) (ಆಂಗ್ಲ ಮಾಧ್ಯಮ) Read more…

BIG NEWS: ಕಂತೆ, ಕಂತೆ ಕಾಸು ಬರುವ ಖಾತೆ ಸಿಗಲಿಲ್ಲ ಎಂದು ಎಂ.ಬಿ. ಪಾಟೀಲ್ ಒದ್ದಾಡುತ್ತಿದ್ದಾರೆ; ಸಚಿವರ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಮೈಸೂರು: ಪ್ರತಾಪ್ ಸಿಂಹ ಚಿಲ್ಲರೆ ರಾಜಕಾರಣ ಬಿಡಲಿ ಎಂಬ ಸಚಿವ ಎಂ.ಬಿ. ಪಾಟೀಲ್ ಹೇಳಿಕೆಗೆ ಕಿಡಿಕಾರಿರುವ ಸಂಸದ ಪ್ರತಾಪ್ ಸಿಂಹ, ಎಂ.ಬಿ. ಪಾಟೀಲ್ ಗೆ ಈಗ ಸಿಕ್ಕಿರುವ ಖಾತೆಯಲ್ಲಿ Read more…

ಹಾಡಹಗಲೇ ನಡುರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ; ಶಾಕಿಂಗ್‌ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಮಧುರೈ: ಕೊಲೆಯೊಂದರಲ್ಲಿ ಭಾಗಿಯಾಗಿದ್ದ ಆರೋಪ ಹೊತ್ತ ವಿನಿತ್ ಎಂದು ಕರೆಯಲ್ಪಡುವ ಅರಿವಳಗನ್ ಎಂಬ 29 ವರ್ಷದ ಯುವಕನನ್ನು ಐದು ಜನರು ಬರ್ಬರವಾಗಿ ಕೊಂದಿದ್ದಾರೆ. ಮಧುರೈ ನಿವಾಸಿಯಾಗಿರುವ ಯುವಕ ಕೊಲೆ Read more…

ಅಸ್ಸಾಂನಲ್ಲಿ ಪ್ರವಾಹ ಸ್ಥಿತಿ; ಸಂಕಷ್ಟದಲ್ಲಿ 33 ಸಾವಿರಕ್ಕೂ ಅಧಿಕ ಮಂದಿ

ಅಸ್ಸಾಂನಲ್ಲಿ ತೀವ್ರ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದೆ. ಭಾನುವಾರ ರಾಜ್ಯದ ಹಲವು ಭಾಗಗಳಲ್ಲಿ ರಾತ್ರಿಯಿಡೀ ಭಾರೀ ಮಳೆ ಸುರಿದು, ಹಳ್ಳಿಗಳು, ಪಟ್ಟಣಗಳು ಮತ್ತು ಕೃಷಿಭೂಮಿಗಳು ಮಳೆ ನೀರಲ್ಲಿ ಮುಳುಗಿವೆ. Read more…

ಕಿಕ್ಕಿರಿದ ರೈಲಿನಲ್ಲಿ ಶೌಚಾಲಯ ತಲುಪಲು ಹರಸಾಹಸ: ವಿಡಿಯೋ ನೋಡಿ ಹೌಹಾರಿದ ನೆಟ್ಟಿಗರು

ರೈಲಿನಲ್ಲಿ ಜನರು ಕಿಕ್ಕಿರಿದು ತುಂಬಿದ್ದ ಹಿನ್ನೆಲೆಯಲ್ಲಿ ಪ್ರಯಾಣಿಕನೊಬ್ಬ ಜನರ ಮೇಲಿನಿಂದ ಅತ್ತಕಡೆಯಿಂದ ಈ ಕಡೆ ಚಲಿಸಲು ಹರಸಾಹಸ ಮಾಡುವ ವಿಡಿಯೋ ಒಂದು ಸಕತ್​ ವೈರಲ್​ ಆಗಿದೆ. ಕಿಕ್ಕಿರಿದ ಕೋಚ್‌ನಲ್ಲಿ Read more…

‘ಮೋಡ ಬಿತ್ತನೆ’ ಗೆ ರಾಜ್ಯ ಸರ್ಕಾರ ಚಿಂತನೆ ಮಾಡಿಲ್ಲ, ಮಳೆ ಕೊರತೆ ಆಗಲ್ಲ : ಸಚಿವ ಕೃಷ್ಣಭೈರೇಗೌಡ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಬಹಳ ದುರ್ಬಲವಾಗಿದ್ದು, ಹಲವು ಕಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಹನಿ ಹನಿ ನೀರಿಗೂ ಜನರು ಪರದಾಡುವಂತಾಗಿದ್ದು, ಜನರು ಕಂಗಾಲಾಗಿದ್ದಾರೆ. 2-3 ದಿನದಲ್ಲಿ ಮಳೆ Read more…

2,000 ರೂ. ನೋಟು ಹಿಂಪಡೆಯುವಿಕೆ ನಂತರ ಬ್ಯಾಂಕ್ ಠೇವಣಿ, ಸಾಲ ಮರುಪಾವತಿಯಲ್ಲಿ ಹೆಚ್ಚಳ: SBI ಅಧ್ಯಯನದಲ್ಲಿ ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ

2000 ರೂ. ಕರೆನ್ಸಿ ನೋಟುಗಳ ಹಿಂಪಡೆಯುವಿಕೆಯು ಬ್ಯಾಂಕ್ ಠೇವಣಿಗಳನ್ನು ಹೆಚ್ಚಿಸುತ್ತದೆ, ಸಾಲಗಳ ಮರುಪಾವತಿಯನ್ನು ವೇಗಗೊಳಿಸಿದೆ ಮತ್ತು ಬಳಕೆ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಚಿಲ್ಲರೆ CBDC (ಕೇಂದ್ರ Read more…

BIG NEWS: ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೋಮುದ್ವೇಷಕ್ಕೆ ಬಲಿಯಾದ ಕುಟುಂಬದ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ. ಕೋಮುದ್ವೇಷಕ್ಕೆ ಬಲಿಯಾಗಿದ್ದ ಮಸೂದ್, ಫಾಜಿಲ್, ಸಮೀರ್, ಜಲೀಲ್ ಹಾಗೂ ದೀಪಕ್ ಕುಟುಂಬಕ್ಕೆ ಗೃಹ Read more…

Watch Video | ʼಅಪ್ಪನ ದಿನಾಚರಣೆʼಗೆ ನಾಗಾಲ್ಯಾಂಡ್ ಸಚಿವರ ಭಾವಪೂರ್ಣ ಸಂದೇಶ

ವಿಶ್ವ ಅಪ್ಪಂದಿರ ದಿನಾಚರಣೆಯಂದು ಫೇಸ್ಬುಕ್/ವಾಟ್ಸಾಪ್‌ಗಳಲ್ಲಿ ಸಾಕಷ್ಟು ಪೋಸ್ಟ್‌ಗಳು ಹಾಗೂ ಸಂದೇಶಗಳ ವಿನಿಮಿಯ ಆಗುವುದು ಸಹಜ. ತಂದೆಯಂದಿರು ಮಕ್ಕಳ ಜೀವನ ಕಟ್ಟಿಕೊಡಲು ಮಾಡುವ ತ್ಯಾಗಗಳಿಗೆ ಧನ್ಯವಾದ ಸಲ್ಲಿಸಲು ಈ ದಿನವನ್ನು Read more…

ʼಆಭರಣʼ ಪ್ರಿಯರಿಗೆ ಗುಡ್‌ ನ್ಯೂಸ್;‌ ಇಳಿಕೆ ಹಾದಿಯಲ್ಲಿ ಚಿನ್ನದ ದರ

ಚಿನ್ನ ಖರೀದಿದಾರರಿಗೆ ಸಿಹಿಸುದ್ದಿ. ಚಿನ್ನದ ದರ ಇಳಿಕೆಯಾಗಿದ್ದು ಆಭರಣಪ್ರಿಯರು ಅಂಗಡಿಗಳತ್ತ ಮುಖಮಾಡುವ ಸಮಯವಿದು. ಇಂದಿನ ವಹಿವಾಟಿನಲ್ಲಿ 10 ಗ್ರಾಂ ಚಿನ್ನದ ದರದಲ್ಲಿ 32 ರೂಪಾಯಿ ಕುಸಿದಿದ್ದು 59,322 ರೂಪಾಯಿಗಳಲ್ಲಿ Read more…

BIG NEWS: ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್; ಕಾಮಗಾರಿ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ ಪಾಲಿಕೆ ಗುತ್ತಿಗೆದಾರರ ಸಂಘ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ನಿರತವಾಗಿರುವ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆ ನೋವು ಶುರುವಾಗಿದೆ. ಬಿಬಿಎಂಪಿ ಗುತ್ತಿಗೆದಾರರ ಸಂಘ ರಾಜ್ಯ ಸರ್ಕಾರಕ್ಕೆ ಮುಷ್ಕರದ ಎಚ್ಚರಿಕೆ ನೀಡಿದೆ. ಪಾಲಿಕೆ ವ್ಯಾಪ್ತಿಯಲ್ಲಿನ Read more…

BIG NEWS : ‘ಪಠ್ಯಪರಿಷ್ಕರಣೆ’ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಂಗಳೂರು : ರಾಜ್ಯ ಸರ್ಕಾರದ ಪಠ್ಯಪರಿಷ್ಕರಣೆ ತೀರ್ಮಾನ ವಿರೋಧಿಸಿ ಬಿಜೆಪಿ ( BJP) ಪ್ರತಿಭಟನೆ ನಡೆಸುತ್ತಿದೆ. ನಿನ್ನೆ ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಕನ್ನಡ ಪರ ಸಂಘಟನೆಗಳು, ವಿದ್ಯಾರ್ಥಿ Read more…

ಲಖನೌ: ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭೀಕರ ರೈಲು ದುರಂತ

ಬಿಸಿಲಿನ ಶಾಖಕ್ಕೆ ಕರಗಿ ವಿರೂಪಗೊಂಡಿದ್ದ ರೈಲು ಹಳಿಗಳನ್ನು ದೂರದಿಂದಲೇ ಗ್ರಹಿಸಿದ ಲೋಕೋ ಪೈಲಟ್ ಒಬ್ಬರು ಬ್ರೇಕ್ ಹಾಕಿದ ಕಾರಣ ದೊಡ್ಡದೊಂದು ದುರಂತ ಸಂಭವಿಸುವ ಸಾಧ್ಯತೆ ತಪ್ಪಿಸಿದ ಘಟನೆ ಲಖನೌನಲ್ಲಿ Read more…

ಕರಾವಳಿ ಪ್ರದೇಶದಲ್ಲಿ ಭಾರಿ ‘ಮಳೆ’ ಮುನ್ನೆಚ್ಚರಿಕೆ : ಮೀನುಗಾರರಿಗೆ ಮಹತ್ವದ ಸೂಚನೆ

ದುರ್ಬಲಗೊಂಡಿದ್ದ ಕರಾವಳಿ ಪ್ರದೇಶದಲ್ಲಿ ಭಾರಿ ‘ಮಳೆ’ ( Heavy Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮೀನುಗಾರರು ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಿದೆ. ಇಂದಿನಿಂದ ದಕ್ಷಿಣ ಒಳನಾಡಿನ Read more…

BIG NEWS: ಕೇಂದ್ರ ಸರ್ಕಾರ ಮಾನವೀಯತೆ ಮರೆತಿದೆ; ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಶಿವಮೊಗ್ಗ: ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೇಂದ್ರ ಸರ್ಕಾರ ಮಾನವೀಯತೆಯನ್ನೇ ಮರೆತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಆಹ್ವಾನ

ಕಲಬುರಗಿ : ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ “ಅರಿವು ಶೈಕ್ಷಣಿಕ ಸಾಲ” ಯೋಜನೆಯಡಿ ವಿದ್ಯಾಭ್ಯಾಸಕ್ಕಾಗಿ ಸಾಲ ಪಡೆಯಲು ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, Read more…

BREAKING: ಭೀಕರ ಸರಣಿ ಅಪಘಾತ; ಓರ್ವ ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ

ಬೆಂಗಳೂರು: ಬೈಕ್ ಹಾಗೂ ಮೂರು ಕಾರುಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ 8ನೇ ಮೈಲಿ ಜಂಕ್ಷನ್ ಬಳಿ ಸಂಭವಿಸಿದೆ. ಕಾರು Read more…

BIG NEWS: ಧಾರಾಕಾರ ಮಳೆ; ತಮಿಳುನಾಡಿನ 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ; ವಿಮಾನ ಹಾರಾಟದಲ್ಲಿಯೂ ವ್ಯತ್ಯಯ

ಚೆನ್ನೈ: ತಮಿಳುನಾಡಿನ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ತಡರಾತ್ರಿಯಿಂದ ತಮಿಳುನಾಡಿದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ Read more…

‘ಸಿಇಟಿ’ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ : ‘PUC’ ಅಂಕ ದಾಖಲಿಸಲು ಇಂದು ಕೊನೆಯ ದಿನಾಂಕ

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಮಾಹಿತಿಯೊಂದನ್ನ ನೀಡಿದ್ದು, . ಅಭ್ಯರ್ಥಿಗಳು ಆನ್ಲೈನ್ ಮೂಲಕ ದ್ವಿತೀಯ ಪಿಯುಸಿ ಅಂಕಗಳನ್ನು ದಾಖಲಿಸಲು ಇಂದು Read more…

BREAKING NEWS: ಕೆನಡಾ ಮೂಲದ ಖಲಿಸ್ತಾನಿ ನಾಯಕ ಹರ್ದಿಪ್ ಸಿಂಗ್ ನಿಜ್ಜಾರ್ ಗುಂಡಿಕ್ಕಿ ಹತ್ಯೆ

ಕೆನಡಾ ಮೂಲದ ಖಲಿಸ್ತಾನಿ ನಾಯಕ ಹರ್ದಿಪ್ ಸಿಂಗ್ ನಿಜ್ಜಾರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪಂಜಾಬಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆ ನಗರದಲ್ಲಿ Read more…

BIG NEWS: ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಈ ಬಾರಿ ಕಾಂಗ್ರೆಸ್ ಬಾವುಟ ಹಾರಲಿದೆ; ಸಚಿವ ಸಂತೋಷ್ ಲಾಡ್ ವಿಶ್ವಾಸ

ಹುಬ್ಬಳ್ಳಿ: ಈ ಬಾರಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಬಾವುಟ ಹಾರಲಿದೆ. ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...