alex Certify Latest News | Kannada Dunia | Kannada News | Karnataka News | India News - Part 1682
ಕನ್ನಡ ದುನಿಯಾ
    Dailyhunt JioNews

Kannada Duniya

ರಾಷ್ಟ್ರ ರಾಜಧಾನಿಯಲ್ಲಿ ಆಘಾತಕಾರಿ ಘಟನೆ: ಗುಂಡಿಕ್ಕಿ ಇಬ್ಬರು ಮಹಿಳೆಯರ ಹತ್ಯೆ

ನವದೆಹಲಿ: ದೆಹಲಿಯ ಆರ್‌ಕೆ ಪುರಂನ ಅಂಬೇಡ್ಕರ್ ಬಸ್ತಿ ಪ್ರದೇಶದಲ್ಲಿ ಭಾನುವಾರ ಇಬ್ಬರು ಮಹಿಳೆಯರನ್ನು ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮೃತರನ್ನು ಪಿಂಕಿ(30 ವರ್ಷ) ಮತ್ತು ಜ್ಯೋತಿ(29 ವರ್ಷ) ಎಂದು Read more…

ಕಳಪೆ ಬಟ್ಟೆಗೆ ಪ್ರತಿಷ್ಠಿತ ಕಂಪನಿ ಲೇಬಲ್ ಅಂಟಿಸಿ ಮಾರಾಟ

ಬೆಂಗಳೂರು: ಕಳಪೆ ಗುಣಮಟ್ಟದ ಬಟ್ಟೆಗೆ ಪ್ರತಿಷ್ಠಿತ ಕಂಪನಿ ಲೇಬಲ್ ಅಂಟಿಸಿ ಮಾರಾಟ ಮಾಡುತ್ತಿದ್ದ ಬಟ್ಟೆ ಅಂಗಡಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 5 ಲಕ್ಷ Read more…

ಗಮನಿಸಿ: ‘ರೈತ ಪ್ರಶಸ್ತಿ’ ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು 2023 ನೇ ಸಾಲಿನ ರೈತ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದ್ದು, ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಅತ್ಯುತ್ತಮ ರೈತ Read more…

BREAKING: ಖೋ ಖೋ ಆಡುತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಸಾವು

ಮೈಸೂರು: ಖೋ ಖೋ ಆಡುತ್ತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹರದನಹಳ್ಳಿ ಸರ್ಕಾರಿ ಪ್ರೌಢ ಶಾಲೆ Read more…

OTT ಯಲ್ಲೂ ತಂಬಾಕು ವಿರೋಧಿ ಎಚ್ಚರಿಕೆ; ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ

ಚಿತ್ರಮಂದಿರಗಳಲ್ಲಿ ಇದ್ದಂತೆ ಇನ್ನು ಮುಂದೆ ಓ ಟಿ ಟಿ ವೇದಿಕೆಗಳಲ್ಲೂ ತಂಬಾಕು ವಿರೋಧಿ ಎಚ್ಚರಿಕೆ ಮತ್ತು ಸೂಚನೆಗಳನ್ನು ಕಡ್ಡಾಯವಾಗಿ ಪ್ರದರ್ಶನ ಮಾಡಬೇಕೆಂದು ಕೇಂದ್ರ ಸರ್ಕಾರ ಹೊಸದಾಗಿ ಮಾರ್ಗಸೂಚಿ ಹೊರಡಿಸಿದೆ. Read more…

‘ಉಮಾಂಗ್’ ಅಪ್ಲಿಕೇಶನ್ ನಲ್ಲಿ EPFO ಸೇವೆ; ಇಲ್ಲಿದೆ ಸಂಪೂರ್ಣ ವಿವರ

ಇಪಿಎಫ್‌ಓ ಸದಸ್ಯ ಪೋರ್ಟಲ್‌ನಲ್ಲಿ ನೋಂದಾಯಿತರಾದವರು ಇನ್ನು ಮುಂದೆ ಉಮಾಂಗ್ ಅಪ್ಲಿಕೇಶನ್ ಮೂಲಕ ತಂತಮ್ಮ ಭವಿಷ್ಯ ನಿಧಿಯನ್ನು ಮುಂಗಡವಾಗಿ ಹಿಂಪಡೆಯುವ, ಸಂಪೂರ್ಣವಾಗಿ ಹಿಂಪಡೆಯುವ ಅಥವಾ ಪಿಂಚಣಿ ಕ್ಲೇಂ ಮಾಡುವ ಕ್ರಿಯೆಯನ್ನು Read more…

BIG NEWS:ವಿಮಾನದಲ್ಲೇ ಸಿಗರೇಟ್ ಸೇದಿದ ಇಬ್ಬರು ಪ್ರಯಾಣಿಕರು; ಅರೆಸ್ಟ್

ಬೆಂಗಳೂರು: ವಿಮಾನದಲ್ಲಿಯೇ ಸಿಗರೇಟ್ ಸೇದಿದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಪ್ರಯಾಣಿಕರನ್ನು ಬೆಂಗಳೂರು ಏರ್ ಪೋರ್ಟ್ ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಕುಮಾರ್ ಹಾಗೂ ಶಹರಿ ಚೌದರಿ ಬಂಧಿತರು. ಪ್ರವೀಣ್ Read more…

Video : ಸೀಲಿಂಗ್ ಫ್ಯಾನ್‌ಗೆ ಸುತ್ತಿಕೊಂಡ ಹಾವು; ಕೊನೆಯಲ್ಲಿದೆ ಮೈ ಜುಮ್ಮೆನ್ನಿಸುವ ಟ್ವಿಸ್ಟ್

ಹಾವುಗಳೆಂದರೆ ಯಾರಿಗೆ ತಾನೇ ಭಯವಿಲ್ಲ ? ಮನೆಗಳಿಗೆ ಹಾವುಗಳು ಬಂದಿರುವುದು ಗೊತ್ತಾದರೆ ಅವುಗಳು ಮನೆಯಿಂದ ಹೊರಹೋಗುವವರೆಗೂ ಜನರಿಗೆ ನೆಮ್ಮದಿ ಇರುವುದಿಲ್ಲ. ಸೀಲಿಂಗ್ ಫ್ಯಾನ್ ಹಾಗೂ ಮನೆಯ ಮೇಲ್ಛಾವಣಿಯ ಸಂದಿಯಿಂದ Read more…

’ಆಸ್ಟ್ರೇಲಿಯಾ ವಿರುದ್ಧ ತವರಿನ ಸರಣಿ ನನ್ನ ಕೊನೆಯ ಪಂದ್ಯ ಎಂದು ಹೇಳಿದ್ದೆ’: ಟೀಂ ಇಂಡಿಯಾ ಸ್ಟಾರ್‌ ಆಟಗಾರ

ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಭಾರತದ ಅಗ್ರ ಸ್ಪಿನ್ನರ್‌ ರವಿಚಂದ್ರನ್ ಅಶ್ವಿನ್‌ರನ್ನು ಆಡಿಸದೇ ಇದ್ದ ವಿಚಾರವಾಗಿ ಬಹಳಷ್ಟು ಟೀಕೆಗಳು ಕೇಳಿ ಬಂದಿದ್ದವು. ಸತತ ಎರಡನೇ ಬಾರಿಗೆ ಡಬ್ಲ್ಯೂಟಿಸಿ Read more…

BIG NEWS: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಬಸ್ ಅಪಘಾತ; 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಸ್ ಅಪಘಾತವಾಗಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಟರ್ಮಿನಲ್ 2ರಿಂದ ಟರ್ಮಿನಲ್ 1ಕ್ಕೆ ತೆರಳುವ ಶೆಟಲ್ ಬಸ್ ಬೆಳಿಗ್ಗೆ Read more…

ಆಗಸದಲ್ಲಿದ್ದ ವೇಳೆ ದಿಢೀರನೇ ತೆರೆದುಕೊಂಡ ವಿಮಾನದ ಬಾಗಿಲು; ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಆಗಸದಲ್ಲಿ ಹಾರುತ್ತಿದ್ದ ಸರಕು ಸಾಗಾಟದ ವಿಮಾನವೊಂದರ ಬಾಗಿಲೊಂದು ದಿಢೀರ್‌ ತೆರೆದುಕೊಂಡ ಘಟನೆಯ ವಿಡಿಯೋ ವೈರಲ್ ಆಗಿದೆ. ಜೂನ್ 12ರಂದು ಬ್ರೆಜ಼ಿಲ್‌ನ ಸಾವೋ ಲೂಯಿಸ್‌ನಿಂದ ಸಲ್ವಡಾರ್‌ಗೆ ಈ ವಿಮಾನ ಸಾಗುತ್ತಿತ್ತು. Read more…

Video | ಬಾಳೆಎಲೆ ಮೇಲೆ ದಕ್ಷಿಣ ಭಾರತೀಯ ಭೋಜನ ಸವಿದ ಅಮೆರಿಕನ್ ರಾಯಭಾರಿ

ಭಾರತಕ್ಕೆ ಅಮೆರಿಕದ ರಾಯಭಾರಿಯಾಗಿರುವ ಎರಿಕ್ ಗಾರ್ಸೆಟ್ಟಿ ದೆಹಲಿಯಲ್ಲಿರುವ ತಮಿಳುನಾಡು ಭವನಕ್ಕೆ ಭೇಟಿ ಕೊಟ್ಟು ದಕ್ಷಿಣ ಭಾರತೀಯ ಶೈಲಿಯ ಆಹಾರ ಸವಿದ ವಿಚಾರವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ತಮಿಳುನಾಡು ಭವನದಿಂದ ವಣಕ್ಕಂ! Read more…

ಗಡಿ ವಿವಾದದ ಬಳಿಕ ಮಹದಾಯಿ ವಿಚಾರದಲ್ಲಿ ಮೂಗು ತೂರಿಸಿದ ಮಹಾರಾಷ್ಟ್ರ

ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಗೋವಾ ಮತ್ತೆ ತಗಾದೆ ತೆಗೆದಿದೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಬೆಂಬಲ ನೀಡಿದ್ದಾರೆ. ಗಡಿ Read more…

1,000 ರೂ.‌ ದಂಡ ಪಾವತಿಸಿ ಆಧಾರ್‌ – ಪಾನ್ ಲಿಂಕ್‌ ಮಾಡಲು ಇಲ್ಲಿದೆ ಟಿಪ್ಸ್

ಅದಾಗಲೇ ಬಹಳಷ್ಟು ಬಾರಿ ವಿಸ್ತರಣೆ ಕಂಡಿರುವ ಪಾನ್-ಆಧಾರ್‌ ಲಿಂಕಿಂಗ್‌ಗೆ ಇದ್ದ ಡೆಡ್ಲೈನ್‌ ಅನ್ನು ಜೂನ್ 30, 2023 ರ ವರೆಗೆ ಮತ್ತೊಮ್ಮೆ ವಿಸ್ತರಿಸಲಾಗಿದೆ. ಈ ದಿನಾಂಕದೊಳಗೆ ನೀವು ನಿಮ್ಮ Read more…

ಅಡುಗೆ ಮಾಡುವಾಗಲೇ ಅವಘಡ: ಗ್ಯಾಸ್ ಸಿಲಿಂಡರ್ ಸ್ಫೋಟ: ಮಹಿಳೆ ಸಾವು

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣದ ಕುವೆಂಪು ಬಡಾವಣೆಯ 9ನೇ ಅಡ್ಡರಸ್ತೆಯ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಮೃತಪಟ್ಟಿದ್ದಾರೆ. ಮತ್ತೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಮಾಮಣಿ(60) ಮೃತಪಟ್ಟ ಮಹಿಳೆ. Read more…

ಭರ್ಜರಿ ಓಪನಿಂಗ್: ಮೊದಲ ದಿನದ ಗಳಿಕೆಯಲ್ಲಿ ದಾಖಲೆ ಬರೆದ ‘ಆದಿಪುರುಷ್’ 140 ಕೋಟಿ ರೂ. ಕಲೆಕ್ಷನ್

ವರ್ಷದ ಅತಿದೊಡ್ಡ ಓಪನಿಂಗ್ ದಾಖಲಿಸಿದ ಪ್ರಭಾಸ್ ಅಭಿನಯದ ಬಿಗ್ ಬಜೆಟ್ ಚಿತ್ರ ‘ಆದಿಪುರುಷ್’ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ದಾಖಲೆ ಬರೆದು ಮೊದಲ ದಿನ ವಿಶ್ವದಾದ್ಯಂತ 140 ಕೋಟಿ Read more…

ಮತ್ತೊಂದು ಅಮಾನವೀಯ ಘಟನೆ ಬಹಿರಂಗ: ಅಂಬುಲೆನ್ಸ್ ಸಿಗದ್ದಕ್ಕೆ ಸೈಕಲ್ ಮೇಲೆ ವೃದ್ದೆ ಶವ ಸಾಗಣೆ

ಇತ್ತೀಚೆಗಷ್ಟೇ ವ್ಯಕ್ತಿಯೊಬ್ಬ ಆಂಬುಲೆನ್ಸ್ ಗೆ ನೀಡಲು ಹಣವಿಲ್ಲದ ಕಾರಣಕ್ಕೆ ತನ್ನ ನವಜಾತ ಮಗುವಿನ ಶವವನ್ನು ಬ್ಯಾಗಿನಲ್ಲಿ ಸಾಗಿಸಿದ ಘಟನೆ ನಡೆದಿದ್ದರ ಬೆನ್ನಲ್ಲೇ ಈಗ ಮತ್ತೊಂದು ಅಮಾನವೀಯ ಘಟನೆ ಬಹಿರಂಗವಾಗಿದೆ. Read more…

ಇಕ್ಕೇರಿಯ ಪ್ರೇಕ್ಷಣೀಯ ಸ್ಥಳ ಹೊಯ್ಸಳ ಶೈಲಿಯ ಅಘೋರೇಶ್ವರ ದೇಗುಲ

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಸಾಕಷ್ಟು ಪ್ರೇಕ್ಷಣೀಯ ಸ್ಥಳಗಳಿವೆ. ಇದರಲ್ಲಿ ಅತ್ಯಂತ ಆಕರ್ಷಕವಾದ ಸ್ಥಳಗಳಲ್ಲಿ ಇಕ್ಕೇರಿಯ ಅಘೋರೇಶ್ವರ ದೇವಾಲಯ ಕೂಡ ಒಂದು. ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಸುಮಾರು 6 Read more…

ಮೋದಿ ಭೇಟಿಗೆ ಮೊದಲು ಅಮೆರಿಕ ಮಹತ್ವದ ನಿರ್ಧಾರ: ಗ್ರೀನ್ ಕಾರ್ಡ್ ಅರ್ಹತಾ ನಿರ್ಬಂಧ ಸರಳ

ವಾಷಿಂಗ್ಟನ್: ಪ್ರಧಾನಿ ಮೋದಿ ಅಮೆರಿಕ ಭೇಟಿಗೆ ಮೊದಲು ಅಮೆರಿಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಗ್ರೀನ್ ಕಾರ್ಡ್ ಅರ್ಹತೆ ಸರಳಗೊಳಿಸಿದೆ. ಅಮೆರಿಕದಲ್ಲಿ ಶಾಶ್ವತವಾಗಿ ನೆಲೆಸಲು ವಿದೇಶಿಯರಿಗೆ ಅವಕಾಶ ಕಲ್ಪಿಸಲು Read more…

ಸರ್ಕಾರಿ ನೌಕರರಿಗೆ ಶೇ. 17ರಷ್ಟು ಮಧ್ಯಂತರ ಪರಿಹಾರ: ವಿವಿ, ಸ್ಥಳೀಯ ಸಂಸ್ಥೆ ನೌಕರರಿಗೂ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡಲಾದ ಶೇಕಡ 17 ರಷ್ಟು ತಾತ್ಕಾಲಿಕ ಪರಿಹಾರವನ್ನು ವಿಶ್ವವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳು, ನಗರ ಸ್ಥಳೀಯ ಸಂಸ್ಥೆಗಳ ನೌಕರರಿಗೆ ವಿಸ್ತರಿಸುವ ಕುರಿತು ಸರ್ಕಾರ Read more…

ಹಳೆ ಪಠ್ಯಗಳ ತಿದ್ದುಪಡಿ – ಹೊಸ ಪಠ್ಯ ಸೇರ್ಪಡೆ; ಇಲ್ಲಿದೆ ವಿವರ

ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವಾದಕ್ಕೆ ಗುರಿಯಾಗಿದ್ದ ಶಾಲಾ ಪಠ್ಯ ಪುಸ್ತಕಗಳ ಪರಿಷ್ಕರಣೆಯನ್ನು ತಾವು ಅಧಿಕಾರಕ್ಕೆ ಬಂದ ಕೂಡಲೇ ಮರು ಪರಿಶೀಲಿಸುವುದಾಗಿ ಹೇಳಿದ್ದ ಕಾಂಗ್ರೆಸ್, ಇದೀಗ ಆ ಕಾರ್ಯವನ್ನು ಕೈಗೆತ್ತಿಕೊಂಡಿದ್ದು Read more…

ʼಹಣʼ ಉಳಿತಾಯವಾಗಲು ಪ್ಲಾನ್ ಮಾಡಿ ʼಶಾಪಿಂಗ್ʼ ಹೋಗಿ

ಉಳಿತಾಯ ಎನ್ನುವುದು ದುಡಿಮೆಯ ಮತ್ತೊಂದು ಮುಖ. ನೀವು ತಿಂಗಳಿಗೆ ಎಷ್ಟು ದುಡಿಯುತ್ತೀರೋ ಅದರಲ್ಲಿ ಸ್ವಲ್ಪವಾದರೂ ಉಳಿತಾಯ ಮಾಡಿ. ಗನಕ್ಕೇರುತ್ತಿರುವ ಬೆಲೆಯ ಕಾರಣದಿಂದ ತಿಂಗಳ ಕೊನೆಯಲ್ಲಿ ಜೇಬು ಖಾಲಿಯಾಗಿರುತ್ತದೆ. ಇನ್ನು Read more…

ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ಶಿಕ್ಷಕರಿಗೆ ಭರ್ಜರಿ ‘ಗುಡ್ ನ್ಯೂಸ್’

ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ಶಿಕ್ಷಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ವೇತನ ಶ್ರೇಣಿಯಲ್ಲಿನ ತಾರತಮ್ಯಕ್ಕೆ ತೆರೆ ಎಳೆದಿದ್ದು, ತರಬೇತಿ ಹೊಂದಿದ ಶಿಕ್ಷಕರ ವೇತನ ಶ್ರೇಣಿಗೆ Read more…

ಮಹಿಳೆಯರ ಖಾತೆಗೆ 2000 ರೂ. ಜಮಾ: ‘ಗೃಹಲಕ್ಷ್ಮಿ’ ಯೋಜನೆ ನೋಂದಣಿ ಸರಳ: ಲಕ್ಷ್ಮಿ ಹೆಬ್ಬಾಳ್ಕರ್

ಚಿಕ್ಕಮಗಳೂರು: ಗೃಹಲಕ್ಷ್ಮಿ ಯೋಜನೆಗೆ ಗೃಹಿಣಿಯರ ಖಾತೆಗೆ ಆಗಸ್ಟ್ 17 ಅಥವಾ 18 ರೊಳಗೆ 2000 ರೂ. ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ Read more…

ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಬಿಜೆಪಿ ಮುಖಂಡರ ಗುರಿಯಾಗಿಸಿ ದಾಳಿ; ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರ ಲೂಟಿ

ಇಂಫಾಲ್: ಈಶಾನ್ಯ ರಾಜ್ಯ ಮಣಿಪುರದಲ್ಲಿ ಸಂಘರ್ಷ ಮುಂದುವರೆದಿದೆ. ಬಿಜೆಪಿ ಮುಖಂಡರ ಮನೆಗಳ ಮೇಲೆ ಗುಂಪು ದಾಳಿ ನಡೆಸಲಾಗಿದೆ. ರಾತ್ರಿ ಹಲವು ಕಡೆ ಉದ್ರಿಕ್ತರ ಗುಂಪು ಬಿಜೆಪಿ ಮುಖಂಡರು, ಶಾಸಕರ Read more…

ವಿದ್ಯುತ್ ದರ ಏರಿಕೆ ವಿರೋಧಿಸಿ ಜೂ. 22 ರಂದು ರಾಜ್ಯಾದ್ಯಂತ ಬಂದ್ ಕರೆ

ಹುಬ್ಬಳ್ಳಿ:  ವಿದ್ಯುತ್ ದರ ಅಸಹಜ ಏರಿಕೆ ವಿರೋಧಿಸಿ ಜೂನ್ 22 ರಂದು ರಾಜ್ಯದ್ಯಂತ ಒಂದು ದಿನದ ಬಂದ್ ಗೆ ಕರೆ ನೀಡಲಾಗಿದೆ. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು ಇತರೆ ಎಲ್ಲಾ Read more…

ಅಡುಗೆ ಮನೆಯ ಸಿಂಕ್ ಸ್ವಚ್ಛಗೊಳಿಸಲು ಇಲ್ಲಿದೆ ಟಿಪ್ಸ್

ಮನೆಯನ್ನು ಎಷ್ಟೇ ಸ್ವಚ್ಛಗೊಳಿಸಿದರು ವಾಸನೆ, ಗಲೀಜು ಬರುವುದು ತಪ್ಪಲ್ಲ. ಇದಕ್ಕಾಗಿ ದುಬಾರಿ ಬೆಲೆ ತೆತ್ತು ಏನೇನೋ ರಾಸಾಯನಿಕಗಳನ್ನು ಮನೆಗೆ ತರುವುದಕ್ಕಿಂತ ಅಡುಗೆ ಮನೆಯಲ್ಲಿರುವ ವಸ್ತುಗಳನ್ನು ಉಪಯೋಗಿಸಿಕೊಂಡು ಕ್ಲೀನ್ ಮಾಡಬಹುದು. Read more…

ಪೊಲೀಸ್ ಠಾಣೆಯಲ್ಲೇ ನಶೆಯಲ್ಲಿದ್ದ ಯುವತಿ ರಂಪಾಟ: ಮಹಿಳಾ ಪಿಎಸ್ಐ ಕೈ ಪರಚಿ ಹೈಡ್ರಾಮಾ

ಬೆಂಗಳೂರು: ಬೆಂಗಳೂರಿನಲ್ಲಿ ಮಧ್ಯರಾತ್ರಿ ಪಬ್ ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಪಬ್ ಗಳ ಮೇಲೆ ದಾಳಿ ನಡೆಸಲಾಗಿದೆ. ದಾಳಿ ವೇಳೆ ನೈಜೀರಿಯನ್ Read more…

ಕಪ್ಪು ಕುದುರೆ ಲಾಳ ಬದಲಿಸುತ್ತೆ ಅದೃಷ್ಟ

ಶನಿ ದೇವರನ್ನು ನ್ಯಾಯದ ದೇವರೆಂದು ಪರಿಗಣಿಸಲಾಗಿದೆ. ಶನಿ ದೃಷ್ಟಿ ಬಿದ್ದವರ ಜೀವನದಲ್ಲಿ ಸಾಕಷ್ಟು ಏರುಪೇರುಗಳಾಗುತ್ತವೆ. ಶನಿ ದೇವನನ್ನು ಮೆಚ್ಚಿಸಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ಉಪಾಯಗಳನ್ನು ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ Read more…

ನೀಟ್ ಪ್ರಕ್ರಿಯೆಯಲ್ಲಿ ಬದಲಾವಣೆ: ಲಾಟರಿ ಮೂಲಕ ಆಯ್ಕೆ

ನವದೆಹಲಿ: ಮೆಡಿಕಲ್ ಕೋರ್ಸ್ ಪ್ರವೇಶಕ್ಕಾಗಿ ನಡೆಸಲಾಗುವ ನೀಟ್ ಪರೀಕ್ಷೆಯಲ್ಲಿ ರ್ಯಾಂಕ್ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಕೆಲ ಬದಲಾವಣೆ ಮಾಡಿದೆ. ಎಲ್ಲಾ ವಿಷಯಗಳಲ್ಲಿಯೂ ಸಮಾನ ಅಂಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...