alex Certify Latest News | Kannada Dunia | Kannada News | Karnataka News | India News - Part 1684
ಕನ್ನಡ ದುನಿಯಾ
    Dailyhunt JioNews

Kannada Duniya

‘ಆಧಾರ್’ ಫೋಟೋ ವೇಳೆ ಧರಿಸಿದ್ದ ಟೀ ಶರ್ಟ್ ನಿಂದಾಗಿ ಮುಜುಗರಕ್ಕೊಳಗಾಗಿದ್ದಾರೆ ಮಹಿಳೆ…..!

ಸಾಮಾನ್ಯವಾಗಿ ಹಲವರು ತಮ್ಮ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ರೇಷನ್ ಕಾರ್ಡ್ ನಲ್ಲಿರುವ ಫೋಟೋ ನೋಡಿ ಬೇಸರಗೊಳ್ತಾರೆ. ಆದ್ರೆ ಇಲ್ಲೊಬ್ಬ ಮಹಿಳೆ ಆಧಾರ್ ಕಾರ್ಡ್ ತೆಗೆಸುವಾಗ ತಾವು Read more…

ಅನ್ನಭಾಗ್ಯ ಯೋಜನೆ ಅಕ್ಕಿ ಖರೀದಿ ಬಗ್ಗೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಅನ್ನಭಾಗ್ಯಕ್ಕೆ ಯೋಜನೆಗೆ ಅಕ್ಕಿ ವ್ಯವಸ್ಥೆ ಮಾಡುವ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆಹಾರ ಸಚಿವ ಕೆ.ಹೆಚ್. Read more…

ಮೊಬೈಲ್ ಫೋನ್ ಗ್ರಾಹಕರಿಗೆ ಗುಡ್ ನ್ಯೂಸ್: ಡೇಟಾ ಸಾಮರ್ಥ್ಯ ಬಹಿರಂಗ ಕಡ್ಡಾಯ…?

ಇಂಟರ್ನೆಟ್ ವೇಗಕ್ಕೆ ಸಂಬಂಧಿಸಿದ ಗ್ರಾಹಕರ ಕುಂದುಕೊರತೆಗಳ ನಡುವೆ, ಮೊಬೈಲ್ ಫೋನ್ ತಯಾರಕರು ತಮ್ಮ ಸಾಧನಗಳ ಅಪ್‌ ಲೋಡ್ ಮತ್ತು ಡೌನ್‌ ಲೋಡ್ ವೇಗದ ಸಾಮರ್ಥ್ಯವನ್ನು ಬಳಕೆದಾರರಿಗೆ ಬಹಿರಂಗಪಡಿಸುವುದನ್ನು ಕಡ್ಡಾಯಗೊಳಿಸುವ Read more…

ನಾಳೆಯಿಂದಲೇ ಗೃಹಜ್ಯೋತಿ ಯೋಜನೆ ಉಚಿತ ವಿದ್ಯುತ್ ಗೆ ನೋಂದಣಿ, ಆಧಾರ್ ಜೋಡಣೆ ಕಡ್ಡಾಯ

ಬೆಂಗಳೂರು: ಗೃಹಜ್ಯೋತಿ ಯೋಜನೆ ಅಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಬಾಡಿಗೆದಾರರು ಮತ್ತು ಇತರೆ ಗ್ರಾಹಕರು ಆಧಾರ್ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್ ನಲ್ಲಿ ಜೋಡಣೆ ಮಾಡಬೇಕಿದೆ. ಇಂಧನ Read more…

ಟ್ರ್ಯಾಕ್ಟರ್ ಹರಿಸಿ ಪೊಲೀಸ್ ಕಾನ್ ಸ್ಟೆಬಲ್ ಹತ್ಯೆಗೈದ ಆರೋಪಿಗೆ ಗುಂಡೇಟು

ಕಲಬುರಗಿ: ಅಕ್ರಮ ಮರಳು ಸಾಗಣೆ ಟ್ರ್ಯಾಕ್ಟರ್ ಹರಿಸಿ ಹೆಡ್ ಕಾನ್ ಸ್ಟೆಬಲ್ ಹತ್ಯೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಸಾಯಿಬಣ್ಣ ಕರಜಗಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬಂಧಿಸಿ Read more…

10 ವರ್ಷದ ಬಳಿಕ ಮತ್ತೊಮ್ಮೆ ತಾಯಿಯಾಗುತ್ತಿರುವುದನ್ನ ಪತಿಯೊಂದಿಗೆ ವಿಶೇಷವಾಗಿ ಹಂಚಿಕೊಂಡ ಪತ್ನಿ; ವಿಡಿಯೋ ವೈರಲ್

10 ವರ್ಷದ ಬಳಿಕ ಮತ್ತೊಂದು ಮಗುವಿಗೆ ತಂದೆಯಾಗುತ್ತಿದ್ದೇನೆಂದು ತಿಳಿದ ವ್ಯಕ್ತಿ ಆನಂದಬಾಷ್ಪ ಸುರಿಸಿದ್ದಾರೆ. ಒಂದು ದಶಕದ ಬಳಿಕ ಮತ್ತೊಂದು ಮಗುವಿಗೆ ತಾಯಿಯಾಗ್ತಿರುವ ಮಹಿಳೆ ಈ ಸಿಹಿಸುದ್ದಿಯನ್ನ ವಿಶೇಷವಾಗಿ ತನ್ನ Read more…

ಗಮನಿಸಿ : ಕೃಷಿ ಚಟುವಟಿಕೆಗಳಿಗೆ ಅನಧಿಕೃತ ‘ವಿದ್ಯುತ್ ಸಂಪರ್ಕ’ ಪಡೆಯುವಂತಿಲ್ಲ

ಬಳ್ಳಾರಿ : ಜಿಲ್ಲೆಯ ಹಲವು ಭಾಗಗಳಲ್ಲಿ ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗೆ ಸಂಬಂಧಿಸಿದಂತೆ, ಗು.ವಿ.ಸ.ಕಂ.ನಿ., ದ 11 ಕೆವಿ ಮಾರ್ಗಗಳನ್ನು ಅನಧಿಕೃತವಾಗಿ 7 ತಾಸು ಮಾರ್ಗದಿಂದ ನಿರಂತರ ವಿದ್ಯುತ್ Read more…

ಎಂ.ಬಿ. ಪಾಟೀಲ್ ಅವರೇ ನಿಮ್ಮ ಬಗ್ಗೆ ನನಗೆ ಅಯ್ಯೋ ಅನ್ನಿಸುತ್ತಿದೆ : ಯತ್ನಾಳ್ ಟಾಂಗ್

ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Former CM Basavaraj Bommai) ಯವರನ್ನು ಮುಗಿಸಲು ಅವರ ವಿರುದ್ಧ ಬಸನಗೌಡ ಪಾಟೀಲ್ (Basanagouda Patil) ಅವರನ್ನು ಎತ್ತಿ ಕಟ್ಟುತ್ತಿದ್ದಾರೆ Read more…

Gruha Lakshmi Scheme : ಆಗಸ್ಟ್ 18 ರಂದು ‘ಯಜಮಾನಿ’ ಖಾತೆಗೆ 2 ಸಾವಿರ ಹಣ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಚಿಕ್ಕಮಗಳೂರು : ಆಗಸ್ಟ್ 18 ರಂದು ‘ಯಜಮಾನಿ’ ಮಹಿಳೆಯ ಖಾತೆಗೆ 2 ಸಾವಿರ ಹಣ ಜಮಾ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಚಿಕ್ಕಮಗಳೂರಿನ ಗೌರಿಗದ್ದೆಗೆ ಭೇಟಿ Read more…

ವಿದ್ಯುತ್ ದರ ಏರಿಕೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಎಂಎಲ್ ಸಿ ರವಿಕುಮಾರ್ ಆಕ್ರೋಶ

ಬೆಂಗಳೂರು: ವಿದ್ಯುತ್ ದರ ಏರಿಕೆಯಿಂದಾಗಿ ಸಣ್ಣ ಕೈಗಾರಿಕೆಗಳು ಶಾಕ್ ಆಗಿದ್ದು, ಬಾಗಿಲು ಮುಚ್ಚುವ ಸ್ಥಿತಿ ಬಂದಿದೆ ಎಂದು ಬಿಜೆಪಿ ಎಂಎಲ್ ಸಿ ಎನ್.ರವಿಕುಮಾರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

‘ಹಾರ-ತುರಾಯಿ ಬೇಡ, ಪುಸ್ತಕ ನೀಡಿ’ : ಸಿಎಂ ಹಾದಿಯಲ್ಲಿ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Minister Dinesh Gundu Rao) ಅವರು ಇದೀಗ ಸಿಎಂ ಸಿದ್ದರಾಮಯ್ಯನವರ (CM Siddaramaiah) ಹಾದಿಯನ್ನೇ ತುಳಿದಿದ್ದು, Read more…

BREAKING: ಅಪಘಾತದಿಂದ ನರಳಾಡುತ್ತಿದ್ದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ತಹಶೀಲ್ದಾರ್

ತುಮಕೂರು: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ತಹಶೀಲ್ದಾರ್ ಓರ್ವವರು ಮಾನವೀಯತೆ ಮೆರೆದ ಘಟನೆ ನಡೆದಿದೆ. ತುಮಕೂರಿನ ಕೊರಟಗೆರೆ ಬಳಿ ಸಂಭವಿಸಿದ ಅಪಘಾತದಲ್ಲಿ Read more…

BREAKING: ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಮತ್ತಷ್ಟು ವಿಳಂಬ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಚಿಕ್ಕಮಗಳೂರು: ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. Read more…

ACB Raid : ಲಂಚ ಪಡೆಯುತ್ತಿದ್ದಾಗ ‘ಎಸಿಬಿ’ ಬಲೆಗೆ ಬಿದ್ದ ತೆಲಂಗಾಣ ವಿ.ವಿ ಉಪಕುಲಪತಿ

ಹೈದರಾಬಾದ್: ತೆಲಂಗಾಣ ವಿಶ್ವವಿದ್ಯಾಲಯದ ಉಪಕುಲಪತಿ ರವೀಂದರ್ ಗುಪ್ತಾ ಎಸಿಬಿ ಬಲೆಗೆ ಬಿದ್ದಿದ್ದಾರೆ. ಶನಿವಾರ ಹೈದರಾಬಾದ್ ನ ಅವರ ನಿವಾಸದಲ್ಲಿ 50,000 ರೂ.ಗಳ ಲಂಚ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳ ಕೈಗೆ Read more…

Gruhajyoti Scheme : 200 ಯುನಿಟ್ ಉಚಿತ ವಿದ್ಯುತ್ : ನಾಳೆಯಿಂದಲೇ `ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಕೆ ಶುರು

ಬೆಂಗಳೂರು : ರಾಜ್ಯ ಸರ್ಕಾರ(State Government) ದ ಮಹತ್ವದ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ಯೋಜನೆ(GruhaJyothi Scheme) ಗೆ ನಾಳೆಯಿಂದಲೇ ಅರ್ಜಿ ಸಲ್ಲಿಸಬಹುದಾಗಿದ್ದು, ಬಾಡಿಗೆದಾರು ಮತ್ತು ಇತರೆ ಗ್ರಾಹಕರು ಸೌಲಭ್ಯ Read more…

SCHOLARSHIP : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಕ್ರೀಡಾ ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ :  ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2022-23 ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ (6 ರಿಂದ 10ನೇ ತರಗತಿ) ವಾರ್ಷಿಕ Read more…

ಈ ಪರಿಮಳಯುಕ್ತ ಮಸಾಲೆಯನ್ನು ಬಿಸಿ ನೀರಿನಲ್ಲಿ ಬೆರೆಸಿ ಕುಡಿಯಿರಿ; ಶೀತ ಮತ್ತು ತಲೆನೋವು ಕ್ಷಣಾರ್ಧದಲ್ಲಿ ಮಾಯ…!

ಪ್ರತಿ 6 ತಿಂಗಳಿಗೆ ಒಮ್ಮೆಯಾದರೂ ನೆಗಡಿ, ಕೆಮ್ಮು ಇವೆಲ್ಲ ಮಾಮೂಲು. ಈ ಸಣ್ಣ ಪುಟ್ಟ ಸಮಸ್ಯೆಗೆಲ್ಲ ವೈದ್ಯರ ಬಳಿ ಹೋಗುವುದಕ್ಕಿಂತ ಮನೆಯಲ್ಲಿಯೇ ಕೆಲವೊಂದು ಮದ್ದುಗಳನ್ನು ಪ್ರಯತ್ನಿಸಬಹುದು. ಯಾಕಂದ್ರೆ ನಾವು Read more…

BIG NEWS: ಎಲ್ಲರ ಖಾತೆಗೆ 15 ಲಕ್ಷ ಹಣ ಹಾಕ್ತೀನಿ ಅಂತ ಪ್ರಧಾನಿ ಮೋದಿ ಯಾರ ಅನುಮತಿ ಪಡೆದು ಘೋಷಿಸಿದ್ರು ? ಸಚಿವ ಕೆ.ಎನ್. ರಾಜಣ್ಣ ಪ್ರಶ್ನೆ

ಹಾಸನ: ಈ ಹಿಂದೆ ಪ್ರಧಾನಿ ಮೋದಿಯವರು ಎಲ್ಲರ ಖಾತೆಗೆ 15 ಲಕ್ಷ ಹಣ ಹಾಕುತ್ತೇನೆ ಎಂದು ಘೋಷಣೆ ಮಾಡಿದ್ರು. ಅವರು ಯಾರ ಅನುಮತಿ ಪಡೆದು ಘೋಷಣೆ ಮಾಡಿದ್ರು ? Read more…

BIG NEWS : ಶೇ.17 ರಷ್ಟು `ಮಧ್ಯಂತರ ಪರಿಹಾರ’ : ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ (State Government Employee) ಮಂಜೂರು ಮಾಡಿರುವ ಶೇ 17 ರಷ್ಟು ತಾತ್ಕಾಲಿಕ ಪರಿಹಾರವನ್ನು (Temporary solution) ಸ್ಥಳೀಯ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳು/ನಗರ Read more…

ಫಟಾ ಫಟ್‌ ತೂಕ ಇಳಿಸುತ್ತವೆ ಈ ತಾಜಾ ಹಣ್ಣುಗಳು…….!

ತಾಜಾ ಹಣ್ಣುಗಳನ್ನು ನಮ್ಮ ಆರೋಗ್ಯಕ್ಕೆ ಉತ್ತಮ ಸ್ನೇಹಿತರಿದ್ದಂತೆ. ನಮ್ಮ ದೇಹಕ್ಕೆ ಬೇಕಾದ ಎಲ್ಲಾ ರೀತಿಯ ಪೋಷಕಾಂಶಗಳು ಹಣ್ಣುಗಳಲ್ಲಿರುತ್ತವೆ. ಅನೇಕ ಜನರು ತೂಕ ಇಳಿಸಿಕೊಳ್ಳಲು ಹಣ್ಣುಗಳನ್ನು ಸಹ ಸೇವಿಸುತ್ತಾರೆ. ಇತ್ತೀಚಿನ Read more…

‘ಬಡವರಿಗೆ ನೀಡುವ ಅಕ್ಕಿಯಲ್ಲೂ ಬಿಜೆಪಿ ರಾಜಕಾರಣ ಮಾಡುತ್ತಿದೆ’ : ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು : ರಾಜ್ಯಕ್ಕೆ ಅಕ್ಕಿ (Rice) ನೀಡುವ ವಿಚಾರದಲ್ಲೂ ಕೇಂದ್ರ ಸರ್ಕಾರ (Central Government) ರಾಜಕೀಯ ಮಾಡುತ್ತಿದೆ ಎಂದು ಆಹಾರ ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ (Minister K.H. Read more…

BIG NEWS: ಬಿ.ವೈ. ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಮಿಷನ್ ಗಾಗಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡುತ್ತಿದ್ದಾರೆ ಎಂಬ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿಯೇ ಅಕ್ಕಿ ಸಿಗುವುದಾದರೆ Read more…

‘ಆಸೆ ಇದ್ರೆ ಪ್ರತಾಪ್ ಸಿಂಹ ಇನ್ನೊಂದು ಮದುವೆ ಆಗಲಿ’ : ಶಾಸಕ ತನ್ವೀರ್ ಸೇಠ್ ಟಾಂಗ್

ಮೈಸೂರು : ಆಸೆ ಇದ್ದರೆ ಸಂಸದ ಪ್ರತಾಪ್ ಸಿಂಹ ಇನ್ನೊಂದು ಮದುವೆ ಆಗಲಿ, ಆಮೇಲೆ ನಮ್ಮ ಬಳಿ ಅನುಭವ ಹೇಳಿಕೊಳ್ಳಲಿ ಎಂದು ಶಾಸಕ ತನ್ವೀರ್ ಸೇಠ್ ಸಲಹೆ ನೀಡಿದ್ದಾರೆ. Read more…

BIG NEWS : ಮಳೆಗಾಗಿ `ಚಂಡಿಕಾಯಾಗ ‘ ದಲ್ಲಿ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಚಿಕ್ಕಮಗಳೂರು : ಮಳೆಗಾಗಿ (Rain) ಅವಧೂತ ವಿನಯ್ ಗುರೂಜಿ(Vinay Guruji) ಅವರು ನಡೆಸುತ್ತಿರುವ ಚಂಡಿಕಾಯಾಗ(Chandikayaga) ದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Minister Laxmi Read more…

ಇಂದಿನ ಸಿರಿವಂತರಾದ ಇಲಾನ್ ಮಸ್ಕ್, ಅಂಬಾನಿಯನ್ನೂ ಮೀರಿಸಿದ್ದರು ಸೂರತ್ ನ ಈ ಶ್ರೀಮಂತ ವ್ಯಾಪಾರಿ….!

ಇಲಾನ್ ಮಸ್ಕ್ , ಅಂಬಾನಿ, ಅದಾನಿ ಸೇರಿದಂತೆ ಹಲವು ಶ್ರೀಮಂತರ ವಿಶ್ವದ ಅಗ್ರಗಣ್ಯ ಸಿರಿವಂತರ ಸಾಲಿನಲ್ಲಿ ಸೇರುತ್ತಾರೆ. ಆದರೆ ಇವರನ್ನೂ ಮೀರಿಸಿದ ವ್ಯಕ್ತಿಯೊಬ್ಬರು ಭಾರತದಲ್ಲಿ ಅತ್ಯಂತ ಶ್ರೀಮಂತರಾಗಿದ್ದರು. ಸೂರತ್ Read more…

ಬಹು ನಿರೀಕ್ಷಿತ ಟ್ರಯಂಫ್‌ ಬೈಕ್‌ ರಿಲೀಸ್; ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ 765 ಆರ್‌ ಮತ್ತು ಆರ್‌ಎಸ್‌ನ ಅಧಿಕೃತ ಬಿಡುಗಡೆಗಾಗಿ ಕಾಯುತ್ತಿರುವವರಿಗೆ ಇಲ್ಲಿದೆ ಗುಡ್‌ ನ್ಯೂಸ್‌. ಈ ಬೈಕ್‌ಗಳು ಅಂತಿಮವಾಗಿ ಪದಾರ್ಪಣೆ ಮಾಡಿವೆ. ಹೊಸ ಸ್ಟ್ರೀಟ್ ಟ್ರಿಪಲ್ Read more…

40 ವರ್ಷಗಳ ಸಂಭ್ರಮಾಚರಣೆಯಲ್ಲಿ ‘ಫಿಯೆಟ್’‌ ಪಾಂಡ

ಫಿಯೆಟ್‌ ಪಾಂಡ 4×4, 1983 ರಲ್ಲಿ ಪ್ರಾರಂಭವಾದಾಗಿನಿಂದ, ಉದ್ಯಮದಲ್ಲಿ ಹೊಸ ಕ್ರಾಂತಿಯನ್ನು ಉಂಟುಮಾಡುತ್ತಲೇ ಬಂದಿದೆ. ಅದು ತನ್ನ 40 ನೇ ಹುಟ್ಟುಹಬ್ಬವನ್ನು ಆಚರಿಸಲು, FIAT ‘4×40°’ ಎಂಬ ಹೊಸ Read more…

BIG NEWS : ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಾಜ ಕಲ್ಯಾಣ Read more…

ಬಾಲಕಿ ಹೇಳಿದ ಸುಳ್ಳಿನಿಂದ ಅಮಾನುಷವಾಗಿ ಥಳಿತಕ್ಕೊಳಗಾದ ಫುಡ್ ಡೆಲಿವರಿ ಬಾಯ್….! ಸಿಸಿ ಟಿವಿಯಿಂದ ಸತ್ಯ ಬಯಲು

ಬೆಂಗಳೂರಿನ ಹೌಸಿಂಗ್ ಸೊಸೈಟಿಯೊಂದರಲ್ಲಿ ಎಂಟು ವರ್ಷದ ಬಾಲಕಿಯೊಬ್ಬಳು ನೀಡಿದ ದೂರಿನ ಮೇರೆಗೆ ಫುಡ್ ಡೆಲಿವರಿ ಏಜೆಂಟ್ ಮೇಲೆ ಅಲ್ಲಿನ ನಿವಾಸಿಗಳು ಥಳಿಸಿದ್ದಾರೆ. ಆ ವ್ಯಕ್ತಿ ತನ್ನನ್ನು ಬಲವಂತವಾಗಿ ಕಟ್ಟಡದ Read more…

ಮದ್ಯದ ಅಂಗಡಿಗೆ ನುಗ್ಗಿ ಗುಂಡಿನ ದಾಳಿ; ಬೆಚ್ಚಿಬೀಳಿಸುತ್ತೆ ಸಿಸಿಕ್ಯಾಮೆರಾ ದೃಶ್ಯ

ಇಬ್ಬರು ಅಪರಿಚಿತರು ಮದ್ಯದ ಅಂಗಡಿಗೆ ನುಗ್ಗಿ ಗುಂಡಿನ ದಾಳಿ ನಡೆಸಿರುವ ಘಟನೆ ಹರಿಯಾಣದ ಗುರುಗ್ರಾಮ್‌ನಲ್ಲಿ ನಡೆದಿದೆ. ಇಬ್ಬರು ವ್ಯಕ್ತಿಗಳು ದೆಹಲಿ-ಜೈಪುರ ಹೆದ್ದಾರಿಯಲ್ಲಿ ವೈನ್ ಶಾಪ್‌ಗೆ ನುಗ್ಗಿ ಗುಂಡಿನ ದಾಳಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...