alex Certify Latest News | Kannada Dunia | Kannada News | Karnataka News | India News - Part 1686
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಶೇ 16ರಷ್ಟು ವೃದ್ಧೆಯರಿಗೆ ಕುಟುಂಬಸ್ಥರಿಂದ ದೌರ್ಜನ್ಯ: ಸಮೀಕ್ಷೆಯಲ್ಲಿ ಶಾಕಿಂಗ್ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನಲ್ಲಿ ವೃದ್ಧ ಮಹಿಳೆಯರು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಶೇ 16ರಷ್ಟು ವೃದ್ಧ ಮಹಿಳೆಯರು, ಮಕ್ಕಳು ಮತ್ತು ಸೊಸೆಯಂದಿರು ಹಾಗೂ ಸಂಬಂಧಿಕರಿಂದ ನಿಂದನೆಗೆ ಒಳಾಗುತ್ತಿದ್ದಾರೆ ಎಂದು Read more…

‘ಮದ್ಯ’ ಪ್ರಿಯರಿಗೆ ನೆಮ್ಮದಿ ಸುದ್ದಿ : ಸದ್ಯಕ್ಕೆ ಮದ್ಯದ ಬೆಲೆ ಏರಿಕೆ ಇಲ್ಲ

ಬೆಂಗಳೂರು: ರಾಜ್ಯ ಸರ್ಕಾರವು ಮದ್ಯದ ಮೇಲಿನ ಅಬಕಾರಿ ತೆರಿಗೆ ಹೆಚ್ಚಳ ಮಾಡಿಲ್ಲಸರ್ಕಾರದಿಂದ ಮದ್ಯದ ದರ ಹೆಚ್ಚಳ ಮಾಡಿಲ್ಲ. ಈ ಕುರಿತಾಗಿ ಯಾವುದೇ ಅಧಿಕೃತ ಆದೇಶ ಕೂಡ ಹೊರಡಿಸಿಲ್ಲ ಎಂದು Read more…

BREAKING: ಚರಂಡಿ ನೀರು ಹರಿವಿನ ವಿಚಾರವಾಗಿ ಗಲಾಟೆ; ಹಲ್ಲೆಗೊಳಗಾಗಿದ್ದ ಓರ್ವ ಸಾವು; 8 ಜನರ ವಿರುದ್ಧ FIR

ತುಮಕೂರು: ಚರಂಡಿ ನೀರು ಹರಿದು ಹೋಗುವ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕುಟುಂಬದವರು ಮಾರಣಾಂತಿಕವಾಗಿ ಹೊಡೆದಾಡಿಕೊಂಡಿದ್ದು, ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ Read more…

ಸತ್ತ ಮರಿಯನ್ನು ಬದುಕಿಸಲು ಅಮ್ಮ ಆನೆಯ ಕೊನೆಯತ್ನ: ಕಣ್ಣೀರು ತರಿಸುವ ವಿಡಿಯೋ ವೈರಲ್‌

ಮಗುವನ್ನು ಕಳೆದುಕೊಂಡ ತಾಯಿಯ ದುಃಖವು ದೊಡ್ಡದಾಗಿದೆ. ಇದು ಮನುಷ್ಯರಿಗೆ ಮಾತ್ರ ಅನ್ವಯಿಸುವುದಿಲ್ಲ, ಪ್ರಾಣಿಗಳೂ ಸಹ ಅದೇ ನೋವನ್ನು ಅನುಭವಿಸುತ್ತವೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋವೊಂದು ತಾಯಿ ಆನೆಯೊಂದು Read more…

ಶೌಚಾಲಯದಲ್ಲಿದ್ದ ಹೆಬ್ಬಾವು ಕಂಡು ಬೆಚ್ಚಿಬಿದ್ದ ಮನೆ ಮಾಲೀಕ….!

ಮನೆಯಂಗಳದಲ್ಲಿ ಹಾವು ಕಂಡಾಗ ಯಾರು ತಾನೇ ಬೆಚ್ಚಿಬೀಳುವುದಿಲ್ಲ ಹೇಳಿ? ಆಸ್ಟ್ರೇಲಿಯಾದ ಕ್ವೀನ್ಸ್‌ಲೆಂಡ್‌ನಲ್ಲಿ ತನ್ನ ಮನೆಯ ಶೌಚಾಲಯದಲ್ಲಿದ್ದ ವೇಳೆ ಶವರ್‌ ಫ್ರೇಂಗೆ ಹೆಬ್ಬಾವೊಂದು ನುಲಿದುಕೊಂಡಿರುವುದನ್ನು ನೋಡಿ ದಂಗು ಬಡಿದ ವ್ಯಕ್ತಿಯೊಬ್ಬರು Read more…

Power Cut : ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ

ಬೆಂಗಳೂರು: ವಿದ್ಯುತ್ ನಿರ್ವಹಣಾ ಕಾಮಗಾರಿ ನಡೆಯುವ ಹಿನ್ನೆಲೆ ಬೆಂಗಳೂರು ನಗರದ ಕೆಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ Read more…

ಶುಭ-ಅಶುಭದ ಸಂಕೇತ ನೀಡುತ್ತೆ ದಾರಿಯಲ್ಲಿ ಸಿಗುವ ʼಮೇಕೆʼ

ಇಂದಿನ ದಿನಗಳಲ್ಲಿ ಶಾಸ್ತ್ರ, ಜ್ಯೋತಿಷ್ಯ ನಂಬುವವರ ಸಂಖ್ಯೆ ಕಡಿಮೆಯಾಗಿದೆ. ಕೆಲವೇ ಕೆಲವು ಮಂದಿ ಶುಭ-ಅಶುಭ ಸಂಕೇತಗಳ ಬಗ್ಗೆ ತಿಳಿದಿದ್ದಾರೆ. ಹಾಗೆ ಕೆಲವೇ ಕೆಲವು ಮಂದಿ ಇದನ್ನು ನಂಬುತ್ತಾರೆ. ಶುಭ-ಅಶುಭ Read more…

BIG NEWS: ಬಿಜೆಪಿ ಕಾರ್ಯದರ್ಶಿ ಎಸ್.ಜಿ. ಸೂರ್ಯ ಅರೆಸ್ಟ್

ಚೆನ್ನೈ: ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಎಸ್.ಜಿ.ಸೂರ್ಯ ಅವರನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ. ಮಧುರೈ ಸಂಸದ ವೆಂಕಟೆಶನ್ ಅವರ ಇತ್ತೀಚಿನ ಟ್ವೀಟ್ ಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯದರ್ಶಿ ಎಸ್.ಜಿ. ಸೂರ್ಯ Read more…

ಆಸ್ಪತ್ರೆಯಲ್ಲೇ ಆಘಾತಕಾರಿ ಘಟನೆ: ತೀವ್ರ ಬಿಸಿಲಿಗೆ 24 ಗಂಟೆಯಲ್ಲಿ 34 ಮಂದಿ ಸಾವು

ಲಖ್ನೋ: ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ತೀವ್ರ ಬಿಸಿಲಿಗೆ ಕನಿಷ್ಠ 34ಲ್ಕು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳಲ್ಲಿ ಹೆಚ್ಚಿನವರು 60 Read more…

BIG NEWS: ಅನ್ನಭಾಗ್ಯ ಯೋಜನೆಗೆ ತೆಲಂಗಾಣ ಸಿಎಂಗೆ ಅಕ್ಕಿಗೆ ಮನವಿ ಮಾಡಿದ ಸಿಎಂ

ಬೆಂಗಳೂರು: ಅನ್ನಭಾಗ್ಯ ಯೋಜನೆಗಾಗಿ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿವಿಧ ರಾಜ್ಯಗಳ ಮೊರೆ ಹೋಗಿದ್ದಾರೆ. ಅಕ್ಕಿ ವಿತರಣೆ ಮಾಡುವಂತೆ ತೆಲಂಗಾಣ ಸಿಎಂ Read more…

ವಿದ್ಯುತ್ ದರ ಹೆಚ್ಚಳ ಒಂದು ವರ್ಷ ಮುಂದೂಡಲು ಹೋಟೆಲ್ ಮಾಲೀಕರ ಸಂಘ ಒತ್ತಾಯ

ಬೆಂಗಳೂರು: ಹೋಟೆಲ್ ಮಾಲೀಕರ ಸಂಘದಿಂದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ವಿದ್ಯುತ್ ದರ ಇಳಿಕೆ ಮಾಡುವಂತೆ ಕೋರಿ ಪತ್ರ ಬರೆಯಲಾಗಿದ್ದು, ಈ ಸಂಬಂಧ ಆರು ಅಂಶಗಳ ಬಗ್ಗೆ Read more…

BIG NEWS: ಒತ್ತುವರಿದಾರರಿಗೆ ಬಿಗ್ ಶಾಕ್; ಬುಲ್ಡೋಜರ್ ನಿಂದ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರು: ಒತ್ತುವರಿದಾರರಿಗೆ ಬಿಬಿಎಂಪಿ ಶಾಕ್ ನೀಡಿದೆ. ಇಂದು ಎಳಿಗ್ಗೆ 9 ಗಂಟೆಯಿಂದಲೇ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದೆ. ಕೆಆರ್ ಪುರಂ ನ ಎರಡು ಕಡೆಗಳಲ್ಲಿ ಜೆಸಿಬಿ ಘರ್ಜಿಸುತ್ತಿವೆ. ಬಿಬಿಎಂಪಿ Read more…

ಜಗಳ ಬಿಡಿಸಲು ಬಂದ ಪೊಲೀಸ್ ಮೇಲೆ ಮಾರಣಾಂತಿಕ ಹಲ್ಲೆ

ಹಾಸನ: ಜಗಳ ಬಿಡಿಸಲು ಹೋದ ಪೊಲೀಸ್ ಮೇಲೆ ಲಾಂಗ್ ಹಾಗೂ ಕಲ್ಲುಗಳಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಯಸಳೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶರತ್ ಹಲ್ಲೆಗೊಳಗಾದವರು. ಹಾಸನ ಜಿಲ್ಲೆ Read more…

ಸಾಕ್ಷ್ಯ ಕೊರತೆಯಿಂದ ಧರ್ಮಸ್ಥಳದ ಸೌಜನ್ಯಾ ಕೊಲೆ ಆರೋಪಿ ಖುಲಾಸೆ: ಸಿಬಿಐ ತನಿಖೆಯಿಂದ ನ್ಯಾಯ ಸಿಗುವ ಭರವಸೆ: ತಾಯಿ ಕುಸುಮಾವತಿ

ಬೆಂಗಳೂರು: ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ನನ್ನು ದೋಷಮುಕ್ತಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶ Read more…

ನೆಹರೂ ಸ್ಮಾರಕ ಮ್ಯೂಸಿಯಂ ಹೆಸರು ಬದಲಾವಣೆ: ಕಾಂಗ್ರೆಸ್ ಆಕ್ರೋಶ

ನವದೆಹಲಿ: ದೆಹಲಿಯಲ್ಲಿರುವ ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯನ್ನು ಪ್ರಧಾನಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಲಾಗಿದೆ. ಬಿಜೆಪಿಯ ಈ ಕ್ರಮವನ್ನು Read more…

ಹಾಸಿಗೆ ಮೇಲೆ ಊಟ, ಉಪಹಾರ ಸೇವಿಸುವ ಅಭ್ಯಾಸವಿದ್ದರೆ ಬಿಟ್ಟುಬಿಡಿ, ಇಲ್ಲದಿದ್ದರೆ ಆಗಬಹುದು ಇಂಥಾ ಸಮಸ್ಯೆ!

ಎಲ್ಲಾ ಮನೆಗಳಲ್ಲೂ ಡೈನಿಂಗ್‌ ಟೇಬಲ್‌ ಇರುವುದಿಲ್ಲ. ಇದ್ದರೂ ಕೆಲವರು ಊಟ, ಉಪಹಾರವನ್ನು ಡೈನಿಂಗ್‌ ಟೇಬಲ್‌ ಮೇಲೆ ಮಾಡುವುದಿಲ್ಲ. ಬದಲಾಗಿ ಹಾಸಿಗೆಯ ಮೇಲೆ ಕುಳಿತು ತಿನ್ನುತ್ತಾರೆ. ಹಾಸಿಗೆಯ ಮೇಲೆ ಕುಳಿತು Read more…

ಇದು ಕಲ್ಲು ಹೃದಯವನ್ನೂ ಕರಗಿಸೋ ಘಟನೆ: ಅಂಬುಲೆನ್ಸ್‌ ಗೆ ಹಣವಿಲ್ಲದೆ ನವಜಾತ ಶಿಶು ಶವವನ್ನ ಚೀಲದಲ್ಲಿ ಹಾಕಿಕೊಂಡು ಹೋದ ತಂದೆ

ಹೆತ್ತ ಮಗು ಕಣ್ಣೆದುರೇ ಶವದ ರೂಪದಲ್ಲಿ ನೋಡೋ ಕರ್ಮ ಯಾವ ಅಪ್ಪ-ಅಮ್ಮನಿಗೂ ಬೇಡ. ಆದರೆ ಇಲ್ಲೊಬ್ಬ ತಂದೆಯ ಕಥೆ ಕೇಳಿ. ಎತ್ತಾಡಿಸಿದ ಕೈಯಲ್ಲೇ ಮಗುವನ್ನ ಹೆಣವಾಗಿ ಎತ್ತಿಕೊಳ್ಳೊ ಸಂದರ್ಭ Read more…

ಸ್ಪರ್ಧೆಯ ವೇಳೆ ಕಮರಿಗೆ ಬಿದ್ದಿದ್ದ ಸೈಕ್ಲಿಸ್ಟ್ ದುರಂತ ಸಾವು

‘ಟೂರ್ ಆಫ್ ಸ್ವಿಜರ್ಲ್ಯಾಂಡ್’ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಸೈಕ್ಲಿಸ್ಟ್ ಒಬ್ಬರು ಕಮರಿಗೆ ಬಿದ್ದಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಫಲಕಾರಿಯಾಗದೆ ಶುಕ್ರವಾರದಂದು ಸಾವನ್ನಪ್ಪಿದ್ದಾರೆ. ಸ್ವಿಜರ್ಲ್ಯಾಂಡಿನ ಲೌವ್ಸನ್ನೆ ನಿವಾಸಿ 26 ವರ್ಷದ Read more…

GTTC ‘ಡಿಪ್ಲೋಮಾ’ ಪ್ರವೇಶಾತಿ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ 2023-24ನೇ ಸಾಲಿನ ಜಿಟಿಟಿಸಿ ಡಿಪ್ಲೋಮಾ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ದಾಖಲಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ಜೂನ್ Read more…

‘ರಾಜ್ಯದ ರೈತರಿಂದ ಅಕ್ಕಿ ಖರೀದಿಸುವ ಬದಲು ಹೊರ ರಾಜ್ಯಗಳಿಂದ ಖರೀದಿ ಹಿಂದೆ ಕಮಿಷನ್ ಹುನ್ನಾರ’

ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿಗೆ ಮುಂದಾಗಿರುವುದರ ಹಿಂದೆ ಕಮಿಷನ್ ಪಡೆಯುವ ಹುನ್ನಾರವಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ. Read more…

ಮಹಿಳೆಯರ ಮೇಲೆಯೇ ಬಸ್ ಹತ್ತಿಸಲು ಯತ್ನಿಸಿದ ಚಾಲಕ

ತುಮಕೂರು: ಶಕ್ತಿ ಯೋಜನೆಯಡಿ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ್ದರೂ ಮಹಿಳಾ ಪ್ರಯಾಣಿಕರನ್ನು ಬಸ್ ಗೆ ಹತ್ತಿಸಿಕೊಳ್ಳಲು ಕೆಲವು ಬಸ್ ಚಾಲಕರು, ನಿರ್ವಾಹಕರು ಹಿಂದೇಟು ಹಾಕುತ್ತಿದ್ದಾರೆ. ಮಹಿಳಾ Read more…

ಈ ಹತ್ತು ರಾಜ್ಯಗಳಲ್ಲಿ ‘ಸಿಬಿಐ’ ತನಿಖೆಗಿಲ್ಲ ಅನುಮತಿ…..!

ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಆರೋಪಗಳು ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಈ ತನಿಖಾ ಸಂಸ್ಥೆಗಳ ಪೈಕಿ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ Read more…

ಆಟವಾಡುತ್ತಿದ್ದಾಗಲೇ ದುರಂತ: ವಿದ್ಯಾರ್ಥಿ ಸಾವು

ಮೈಸೂರು: ಖೋಖೋ ಆಟವಾಡುತ್ತಿದ್ದ ವೇಳೆ ವಿದ್ಯಾರ್ಥಿ ಗಾಯಗೊಂಡು ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲೆಯ ಆವರಣದಲ್ಲಿ ಖೋಖೋ ಆಟವಾಡುತ್ತಿದ್ದ 9ನೇ ತರಗತಿ ವಿದ್ಯಾರ್ಥಿ Read more…

ಲೋಕಸಭಾ ಚುನಾವಣೆಯಲ್ಲೂ KRPP ಸ್ಪರ್ಧೆ; ಜನಾರ್ದನ ರೆಡ್ಡಿ ಮಾಹಿತಿ

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ನೂತನ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆ ಆರ್ ಪಿ ಪಿ) ವತಿಯಿಂದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ರಾಜ್ಯಾಧ್ಯಕ್ಷ ಜನಾರ್ದನ Read more…

ಬಗರ್ ಹುಕುಂ ಸಾಗುವಳಿದಾರರಿಗೆ ʼಗುಡ್ ನ್ಯೂಸ್ʼ

ದಾವಣಗೆರೆ: ಬಗರ್ ಹುಕುಂ ಸಾಗುವಳಿ ಅರ್ಜಿಗಳನ್ನು ಶೀಘ್ರವೇ ಇತ್ಯರ್ಥಪಡಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಗರ್ ಹುಕುಂ Read more…

‘ಲೋಕಸಭಾ ಚುನಾವಣೆ’ ಕುರಿತಂತೆ ನಿತೀಶ್ ಕುಮಾರ್ ಮಹತ್ವದ ಹೇಳಿಕೆ

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳು, ‘ಮಹಾಮೈತ್ರಿ’ ರಚಿಸಿಕೊಂಡು ಬಿಜೆಪಿ ವಿರುದ್ಧ ಸೆಣಸಲಿವೆ ಎಂಬ ಮಾತುಗಳ ಮಧ್ಯೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. Read more…

‘ಗೃಹಲಕ್ಷ್ಮಿ’ ಜಾರಿಗೆ ಪ್ರತಿನಿಧಿಗಳ ನೇಮಕ: ಆಗಸ್ಟ್ ನಲ್ಲಿ ಯೋಜನೆಗೆ ಚಾಲನೆ; ಅರ್ಜಿ ಸಲ್ಲಿಕೆಗೆ ಗಡುವು ಇಲ್ಲ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ 3-4 ದಿನಗಳಲ್ಲಿ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗುವುದು. ಆಗಸ್ಟ್ 17 ಅಥವಾ 18ರಂದು ಯೋಜನೆಗೆ ಚಾಲನೆ ನೀಡಲಿದ್ದು, ಯೋಜನೆ ಜಾರಿಗಾಗಿ ಗ್ರಾಮಗಳಲ್ಲಿ ಪ್ರತಿನಿಧಿಗಳನ್ನು ನೇಮಕ ಮಾಡಲಾಗುವುದು. Read more…

ನೀರು ಕುಡಿಯಲು ಸರಿಯಾದ ಸಮಯ ತಿಳಿದಿರಬೇಕು, ಇಲ್ಲದಿದ್ದರೆ ಲಾಭದ ಬದಲು ಆರೋಗ್ಯಕ್ಕಾಗಬಹುದು ನಷ್ಟ…..!

ಉತ್ತಮ ಆರೋಗ್ಯಕ್ಕಾಗಿ ಪ್ರತಿದಿನ ಸಾಕಷ್ಟು ನೀರು ಕುಡಿಯುವುದು ಅವಶ್ಯಕ. ಬೇಸಿಗೆಯಲ್ಲಿ ಹೆಚ್ಚು ಬೆವರುವುದರಿಂದ ನೀರಿನ ಅವಶ್ಯಕತೆ ಇನ್ನಷ್ಟು ಹೆಚ್ಚುತ್ತದೆ. ನೀರು ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ತರುತ್ತದೆ. ಆದರೆ ತಪ್ಪಾದ Read more…

ವಾಕಿಂಗ್‌ ಅಥವಾ ರನ್ನಿಂಗ್‌, ಆರೋಗ್ಯಕ್ಕೆ ಯಾವುದು ಉತ್ತಮ….?

ದೀರ್ಘಕಾಲದವರೆಗೆ ಆರೋಗ್ಯಕರವಾಗಿ ಮತ್ತು ಫಿಟ್ ಆಗಿರಲು ತಜ್ಞರು ಯಾವಾಗಲೂ ವಾಕಿಂಗ್ ಮತ್ತು ರನ್ನಿಂಗ್‌ ಅನ್ನು ಶಿಫಾರಸು ಮಾಡುತ್ತಾರೆ. ಕೆಲವರು ವಾಕಿಂಗ್‌ಗೆ ಆದ್ಯತೆ ನೀಡಿದ್ರೆ ಇನ್ನು ಕೆಲವರು ಜಾಗಿಂಗ್‌, ರನ್ನಿಂಗ್‌ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಅನ್ನಭಾಗ್ಯ ಯೋಜನೆಯಡಿ 8 ಕೆಜಿ ಅಕ್ಕಿ, 2 ಕೆಜಿ ರಾಗಿ, ಜೋಳ ವಿತರಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿದಾರರಿಗೆ 8 ಕೆಜಿ ಅಕ್ಕಿ ಜತೆಗೆ ಎರಡು ಕೆಜಿ ರಾಗಿ ಅಥವಾ ಜೋಳ ವಿತರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆಹಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...