alex Certify Latest News | Kannada Dunia | Kannada News | Karnataka News | India News - Part 1693
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ನಾಳೆ ‘CET’ ಫಲಿತಾಂಶ ಪ್ರಕಟ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಮೇ ತಿಂಗಳಲ್ಲಿ ನಡೆಸಿದ ಸಿಇಟಿ (CET) ಪರೀಕ್ಷೆ ಫಲಿತಾಂಶ ಜೂನ್ 15 ರಂದು ನಾಳೆ ಬೆಳಗ್ಗೆ 9 :30 Read more…

‘ಬಲಗೈ’ ಬಳಸುವವರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ಸಾಮಾನ್ಯವಾಗಿ ನಾವು ಬಲಗೈಯಲ್ಲೇ ಬರೆಯುವುದು, ಊಟ ಮಾಡುವುದು, ಬಹುತೇಕ ಎಲ್ಲ ಕೆಲಸಗಳನ್ನೂ ಮಾಡುತ್ತೇವೆ. ಆದರೆ ಕೆಲವರು ಎಡಗೈಯಲ್ಲೇ ಹೆಚ್ಚಿನ ಒಲವು ಹೊಂದಿರುತ್ತಾರೆ. ಹೊಸ ಸಂಶೋಧನೆಯೊಂದರ ಪ್ರಕಾರ ಎಡಗೈಯಲ್ಲಿ ಎಲ್ಲ Read more…

51 ಟ್ರ್ಯಾಕ್ಟರ್ ಗಳಲ್ಲಿ ಹೊರಟ ಮದುವೆ ಮೆರವಣಿಗೆ; ರೈತ ಕುಟುಂಬದ ವಿಭಿನ್ನ ಯೋಜನೆಯ ಸಂಭ್ರಮ

ರಾಜಸ್ಥಾನದ ಬಾರ್ಮರ್‌ನಲ್ಲಿ ಮದುವೆ ಸಮಾರಂಭವೊಂದು ಎಲ್ಲರ ಕಣ್ಮನ ಸೆಳೆದಿದೆ. 51 ಟ್ರ್ಯಾಕ್ಟರ್ ಗಳು ಮದುವೆ ಮೆರವಣಿಗೆ ಹೊರಟಿದ್ದೇ ವಿಶೇಷ. ಅದರಲ್ಲಿ ಒಂದು ಟ್ರ್ಯಾಕ್ಟರನ್ನು ಖುದ್ದು ವರ ಚಲಾಯಿಸಿದ್ದಾರೆ. ತಮ್ಮ Read more…

BREAKING: ಜುಲೈ 1ರಿಂದ ‘ಅನ್ನಭಾಗ್ಯ’ ಯೋಜನೆ ಜಾರಿ ಅನುಮಾನ; ಸಿಎಂ ಹೇಳಿದ್ದೇನು ?

ಬೆಂಗಳೂರು: ನಮ್ಮ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಘೋಷಿಸಲಾಗಿರುವಂತೆ ಜುಲೈ 1ರಿಂದ ರಾಜ್ಯದ ಜನತೆಗೆ 10 ಕೆಜಿ ಅಕ್ಕಿ ವಿತರಿಸುವುದಾಗಿ ಘೋಷಿಸಿದ್ದೆವು. ಆದರೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ Read more…

ALERT : ಬೆಂಗಳೂರಿನ ಮಹಿಳೆಯರ ನಿದ್ದೆಗೆಡಿಸಿದ ಮತ್ತೊಬ್ಬ ಉಮೇಶ್ ರೆಡ್ಡಿ, ಒಂಟಿ ಮಹಿಳೆಯರೇ ಟಾರ್ಗೆಟ್

ಬೆಂಗಳೂರು : ಬೆಂಗಳೂರಿನ ಹಲವು ಕಡೆ ಮತ್ತೆ ವಿಕೃತ ಕಾಮಿಯೊಬ್ಬ ಕಾಣಿಸಿಕೊಂಡಿದ್ದು, ನಿವಾಸಿಗಳಲ್ಲಿ ಆತಂಕ ಮೂಡಿಸಿದ್ದಾನೆ. ಲಗ್ಗೆರೆಯ ವಿಧಾನಸೌಧ ಲೇಔಟ್ ಸುತ್ತಮುತ್ತಾ ಈತ ಕಾಣಿಸಿಕೊಂಡಿದ್ದಾನೆ ಎನ್ನಲಾಗಿದ್ದು, ಒಂಟಿ ಮನೆಯಲ್ಲಿ Read more…

BREAKING NEWS : ಜುಲೈ 1 ರಿಂದ `ಅನ್ನಭಾಗ್ಯ’ ಯೋಜನೆ’ ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು :ಜುಲೈ 1 ರಿಂದ ಅನ್ನಭಾಗ್ಯ ಯೋಜನೆ (Annabhagya Scheme) ಜಾರಿ ಮಾಡುತ್ತೇವೆ. ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ (Ration card holders) 10 ಕೆಜಿ ಉಚಿತ ಅಕ್ಕಿ Read more…

ಕಾರು ಖರೀದಿಸುವಾಗ ಈ ವಿಷಯಗಳು ನೆನಪಿನಲ್ಲಿದ್ರೆ ಉಳಿಸಬಹುದು ಹಣ…….!

ಕಾರು ಖರೀದಿಸುವುದು ಪ್ರತಿಯೊಬ್ಬರ ಕನಸು. ಅನೇಕರಿಗೆ ಈ ಕನಸು ನನಸಾಗುವುದೇ ಇಲ್ಲ. ಏಕೆಂದರೆ ಕಾರು ಕೊಂಡುಕೊಳ್ಳುವುದು ದುಬಾರಿ ವ್ಯವಹಾರವಾಗಿದೆ. ನಮ್ಮ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕಾರನ್ನು ಖರೀದಿಸುವ ಬಗ್ಗೆ Read more…

Breaking: K.C ಜನರಲ್ ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ದಿಢೀರ್ ಭೇಟಿ

ಬೆಂಗಳೂರು: ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಗೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ದಿಢೀರ್ ಭೇಟಿ ನೀಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಗೆ ಭೇಟಿ ನೀಡಿರುವ Read more…

BIG NEWS: ಈಗ ಯಾರನ್ನು ನೇಣಿಗೆ ಹಾಕುವಿರಿ……? ಜೋಷಿ, ಸಂತೋಷ್ ತಲೆಮರೆಸಿಕೊಂಡಿದ್ದು ನೇಣಿನ ಭಯಕ್ಕೋ……? ಬಿಜೆಪಿ ಕಾಲೆಳೆದ ರಾಜ್ಯ ಕಾಂಗ್ರೆಸ್ ಘಟಕ

ಬೆಂಗಳೂರು: ಹೊಸಬರಿಗೆ ಟಿಕೆಟ್ ನೀಡಿದವರನ್ನು ನೇಣಿಗೆ ಹಾಕಿ ಎಂದು ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಹೇಳಿಕೆ ಕೊಟ್ಟಿದ್ದಾರೆ. ಈಗ ಯಾರನ್ನು ನೇಣಿಗೆ ಹಾಕುವಿರಿ ಎಂದು ಪ್ರಶ್ನಿಸುವ ಮೂಲಕ ರಾಜ್ಯ Read more…

GOOD NEWS : ‘ನೀಟ್ ಯುಜಿ’ ಅರ್ಹತೆ ಪಡೆದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ರಾಜ್ಯದ ಮೆಡಿಕಲ್ ಸೀಟುಗಳ ಸಂಖ್ಯೆ ಹೆಚ್ಚಳ

ಬೆಂಗಳೂರು : ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET UG 2023) ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ Read more…

BIG NEWS: ಕಾಂಗ್ರೆಸ್ ಗ್ಯಾರಂಟಿ ಯೋಜನೆ ವಿಚಾರ; ಒಂದು ಕೈಯಲ್ಲಿ ಕೊಟ್ಟು ಇನ್ನೊಂದರಲ್ಲಿ ಕಿತ್ಕೋಬಾರ್ದು; ಸರ್ಕಾರಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ ಸಲಹೆ

ದಾವಣಗೆರೆ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಿರುವ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಚುನಾವಣೆಗೂ ಮುನ್ನ ಗ್ಯಾರಂಟಿ ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಮೇಲೆ ಕೊಡಲೇಬೇಕು. ಆದರೆ Read more…

BIG NEWS: ಕಾಂಗ್ರೆಸ್-ಬಿಜೆಪಿ ಹೊಂದಾಣಿಕೆ ವಿಚಾರ; ಮಾಜಿ ಸಿಎಂ HDK ವಾಗ್ದಾಳಿ

ರಾಮನಗರ: ಕಾಂಗ್ರೆಸ್- ಬಿಜೆಪಿ ಹೊಂದಾಣಿಕೆ ರಾಜಕಾರಣ ಆರೋಪ ವಿಚಾರವಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಈ ಹಿಂದೆ ಜೆಡಿಎಸ್, Read more…

‘ಬಿಪರ್ಜಾಯ್ ಸೈಕ್ಲೋನ್’ ಭೀತಿ : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ‘ಹೈಅಲರ್ಟ್’ ಘೋಷಣೆ

ಕರಾವಳಿ ಪ್ರದೇಶಗಳಲ್ಲಿ ಬಿಪರ್ಜಾಯ್ ಚಂಡಮಾರುತ ಆರ್ಭಟಿಸುತ್ತಿದ್ದು, ಹಿನ್ನೆಲೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಹೈಅಲರ್ಟ್ ಘೋಷಣೆ ಮಾಡಿದೆ. ಮುಂದಿನ 5 ದಿನಗಳ ಕಾಲ ಸಮುದ್ರಕ್ಕೆ ಇಳಿಯದಂತೆ Read more…

BIG NEWS: ಪಾವಗಡ ಸೋಲಾರ್ ಪಾರ್ಕ್ 10 ಎಕರೆ ವಿಸ್ತರಿಸಲು ನಿರ್ಧಾರ; DCM ಮಾಹಿತಿ

ಪಾವಗಡ: ಪಾವಗಡ ಸೋಲಾರ್ ಪಾರ್ಕ್ ನ್ನು 10 ಎಕರೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ Read more…

BIG NEWS: ಸುರ್ಜೇವಾಲಾಗೂ ಬಿಬಿಎಂಪಿ ಸಭೆಗೂ ಸಂಬಂಧವಿಲ್ಲ; ನಿನ್ನೆ ಯಾವ ಮೀಟಿಂಗೂ ನಡೆಸಿಲ್ಲ ಎಂದ ಡಿಸಿಎಂ

ಬೆಂಗಳೂರು: ಬಿಜೆಪಿ ನಾಯಕರು ಯಾರಿಗೆ ಬೇಕಾದರೂ ದೂರು ನೀಡಲಿ. ನಾವು ನಿನ್ನೆ ಯಾವುದೇ ಮೀಟಿಂಗ್ ಮಾಡಿಯೇ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಅಧಿಕಾರಿಗಳ ಸಭೆಯಲ್ಲಿ ರಾಜ್ಯ Read more…

Gruha Jyoti Scheme : ರಾಜ್ಯದ ಜನತೆಗೆ ಮುಖ್ಯ ಮಾಹಿತಿ : ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.18 ರಿಂದ ಆರಂಭ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ನಾಳೆಯಿಂದಲೇ ( ಜೂನ್ 15) ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿತ್ತು.ಆದರೆ ಇದೀಗ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು Read more…

BREAKING NEWS : ‘ಗೃಹಜ್ಯೋತಿ ಯೋಜನೆ’ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.18 ಕ್ಕೆ ಮುಂದೂಡಿಕೆ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ನಾಳೆಯಿಂದಲೇ ( ಜೂನ್ 15) ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿತ್ತು.ಆದರೆ ಇದೀಗ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು Read more…

Murudeshwar Beach : ಪ್ರವಾಸಿಗರೇ ಗಮನಿಸಿ : ‘ ಮುರುಡೇಶ್ವರ ಬೀಚ್’ ಗೆ ಪ್ರವೇಶ ನಿರ್ಬಂಧ

ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಮುರ್ಡೇಶ್ವರ ಅತ್ಯಂತ ಸುಂದರವಾದ ತಾಣಗಳಲ್ಲೊಂದು. ಸದ್ಯ, ನೀವು ಮುರ್ಡೇಶ್ವರ ಕಡೆ ಟ್ರಿಪ್ ಹೊರಟಿದ್ರೆ ಈ ಸುದ್ದಿ ಗಮನಿಸಿ. ಹೌದು, ಕಳೆದ Read more…

BREAKING NEWS : ಶಿವಮೊಗ್ಗ ‘ಮೆಸ್ಕಾಂ’ ಕಚೇರಿ ಮೇಲೆ ಕಲ್ಲು ತೂರಿದ ಬಿಜೆಪಿ ಕಾರ್ಯಕರ್ತರು, ಲಾಠಿಚಾರ್ಜ್

ಶಿವಮೊಗ್ಗ : ವಿದ್ಯುತ್ ದರ ಇಳಿಕೆ ಮಾಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶಿವಮೊಗ್ಗದ ಮೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದು, ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. Read more…

BIG NEWS: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಭೇಟಿಗೆ ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಹೊಂದಾಣಿಕೆ ರಾಜಕಾರಣದ ಆರೋಪದ ಬೆನ್ನಲ್ಲೇ ಬಿಜೆಪಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್

ಬೆಂಗಳೂರು: ಬಿಜೆಪಿಯಲ್ಲಿ ವಿಧಾನಸಭಾ ಚುನಾವಣೆಯ ಸೋಲಿನ ಅವಲೋಕನ ಚೆನ್ನಾಗಿ ನಡೆಯುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಟಾಂಗ್ ನೀಡಿದೆ. ಬಸವರಾಜ್ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರನ್ನು ಪರೋಕ್ಷವಾಗಿ ಬಿಜೆಪಿಯಲ್ಲಿ Read more…

Gruha Jyoti Scheme : ರಾಜ್ಯದ ಜನತೆಗೆ ಮುಖ್ಯ ಮಾಹಿತಿ : ಉಚಿತ ವಿದ್ಯುತ್ ಗೆ ನಾಳೆಯಿಂದಲೇ ಅರ್ಜಿ ಸಲ್ಲಿಸಿ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ನಾಳೆಯಿಂದಲೇ ( ಜೂನ್ 15) ಅರ್ಜಿ ಸಲ್ಲಿಸಬಹುದಾಗಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ Read more…

BIG NEWS: ಕನ್ನಡಿಗರು ಮತ ಹಾಕಿದ್ದು ಕೈ ಸರ್ಕಾರಕ್ಕಾ…..? ಅಥವಾ ಕೈಗೊಂಬೆ ಸರ್ಕಾರಕ್ಕಾ….? ಮಾಜಿ ಸಿಎಂ HDK ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರಿಗೆ ಸರ್ಕಾರದ ಸಭೆಗಳನ್ನು ನಡೆಸಲು ಅಧಿಕಾರ ಕೊಟ್ಟಿದ್ದು ಯಾರು? ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS : ಪ್ರಯಾಣಿಕರ ಸುರಕ್ಷತೆಗೆ ಈ ನಿಯಮಗಳ ಪಾಲನೆ ಕಡ್ಡಾಯ : ‘KSRTC’ ಆದೇಶ

ಬೆಂಗಳೂರು : ಬಸ್ ನಿಂದ ಬಿದ್ದು ಬಾಲಕಿ ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ( KSRTC)  ಪ್ರಯಾಣಿಕರ ಸುರಕ್ಷತೆಗೆ ಹಲವು ಮುಂಜಾಗೃತಾ ಕ್ರಮ ವಹಿಸಲು ಆದೇಶ Read more…

BIG NEWS : ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ : ಶೀಘ್ರದಲ್ಲೇ ‘ವಿದ್ಯುತ್ ದರ’ ಇಳಿಕೆ ಸಾಧ್ಯತೆ

ಬೆಂಗಳೂರು : ವಿದ್ಯುತ್ ದರ ಏರಿಕೆಯಲ್ಲಿರುವ ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ….ಶೀಘ್ರದಲ್ಲೇ ವಿದ್ಯುತ್ ದರ ಇಳಿಕೆ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಳಗಾವಿಯ ಫೌಂಡರಿ ಕ್ಲಸ್ಟರ್ ಸಭಾಂಗಣದಲ್ಲಿ Read more…

BIG NEWS: ಚಂಡಮಾರುತದ ಅಟ್ಟಹಾಸಕ್ಕೆ ಐವರು ಬಲಿ; 30,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಅಹಮದಾಬಾದ್: ಬಿಪರ್ ಜಾಯ್ ಚಂಡ ಮಾರುತದಿಂದಾಗಿ ದೇಶದ ಕರಾವಳಿ ಪ್ರದೇಶಗಳು ನಲುಗಿದ್ದು, ಈವರೆಗೆ ಐವರು ಸಾವನ್ನಪ್ಪಿದ್ದಾರೆ. ಚಂಡಮಾರುತದಿಂದಾಗಿ ಗುಜರಾತ್ ಕರಾವಳಿಯಲ್ಲಿ ಅವಘಡಗಳು ಸಂಭವಿಸಿದ್ದು, ಬಿರುಗಾಳಿ, ಮಳೆಯಿಂದಾಗಿ ಐದು ಜನರು Read more…

BIG NEWS : ‘ಬಿಟ್ ಕಾಯಿನ್’ ಹಗರಣದ ಮರು ತನಿಖೆಗೆ ನಿರ್ಧಾರ : ಗೃಹ ಸಚಿವ G. ಪರಮೇಶ್ವರ್

ಬೆಂಗಳೂರು : ಬಿಟ್ ಕಾಯಿನ್ ಹಗರಣದ ಮರು ತನಿಖೆಗೆ ನಿರ್ಧಾರ ಮಾಡಿದ್ದೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವರು ಬಿಟ್ Read more…

ಮಾಜಿ ಸಿಎಂ ಬೊಮ್ಮಾಯಿ – ಶಾಮನೂರು ಶಿವಶಂಕರಪ್ಪ ರಹಸ್ಯ ಸಭೆ; ಹೊಂದಾಣಿಕೆ ರಾಜಕಾರಣ ಆರೋಪ ಬೆನ್ನಲ್ಲೇ ಕುತೂಹಲ ಮೂಡಿಸಿದ ಉಭಯ ಪಕ್ಷಗಳ ನಾಯಕರ ಭೇಟಿ

ದಾವಣಗೆರೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರನ್ನು ರಹಸ್ಯವಾಗಿ ಭೇಟಿಯಾಗಿ ಚರ್ಚೆ ನಡೆಸಿರುವುದು ರಾಜ್ಯ ರಾಜಕಾರಣಲ್ಲಿ ತೀವ್ರ ಕುತೂಹಲಕ್ಕೆ Read more…

‘ಬಿಜೆಪಿಯಲ್ಲಿ ಸೋಲಿನ ಅವಲೋಕನ ಚೆನ್ನಾಗಿಯೇ ನಡೆಯುತ್ತಿದೆ’ : ಕಾಂಗ್ರೆಸ್ ಲೇವಡಿ

ಬೆಂಗಳೂರು : ಬಿಜೆಪಿಯಲ್ಲಿ ಸೋಲಿನ ಅವಲೋಕನ ಚೆನ್ನಾಗಿಯೇ ನಡೆಯುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಲೇವಡಿ ಮಾಡಿದೆ. ಬಿಜೆಪಿಯಲ್ಲಿ ಸೋಲಿನ ಅವಲೋಕನ ಚೆನ್ನಾಗಿಯೇ ನಡೆಯುತ್ತಿದೆ! ಬೊಮ್ಮಾಯಿ ಹಾಗೂ ಬಿಎಸ್ವೈ Read more…

BIG NEWS: ಗಗನಕ್ಕೇರಿದ ತರಕಾರಿ-ಸೊಪ್ಪಿನ ಬೆಲೆ; ಶತಕ ಬಾರಿಸಿದ ಬೀನ್ಸ್, ಮಾರ್ಕೆಟ್ ಗೆ ಹೋಗಿ ಬರಿಗೈಲಿ ವಾಪಸ್ಸಾಗಬೇಕಾದ ಸ್ಥಿತಿ

ಬೆಂಗಳೂರು: ಒಂದೆಡೆ ಚಂಡಮಾರುತದ ಆರ್ಭಟ, ಇನ್ನೊಂದೆಡೆ ಮಳೆಯ ಕೊರತೆ. ಈ ನಡುವೆ ತರಕಾರಿ-ಹಣ್ಣುಗಳ ಬೆಲೆಗಳು ಗಗನಮುಖಿಯಾಗಿದ್ದು, ಬೀನ್ಸ್, ನುಗ್ಗೆಕಾಯಿ, ಸೊಪ್ಪಿನ ಬೆಲೆಗಳು ನೂರು ರೂಪಾಯಿ ದಾಟಿವೆ. ಬೀನ್ಸ್ ಕೆಜಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...