alex Certify Latest News | Kannada Dunia | Kannada News | Karnataka News | India News - Part 1694
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕನ್ನಡಿಗರು ಮತ ಹಾಕಿದ್ದು ಕೈ ಸರ್ಕಾರಕ್ಕಾ…..? ಅಥವಾ ಕೈಗೊಂಬೆ ಸರ್ಕಾರಕ್ಕಾ….? ಮಾಜಿ ಸಿಎಂ HDK ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರಿಗೆ ಸರ್ಕಾರದ ಸಭೆಗಳನ್ನು ನಡೆಸಲು ಅಧಿಕಾರ ಕೊಟ್ಟಿದ್ದು ಯಾರು? ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS : ಪ್ರಯಾಣಿಕರ ಸುರಕ್ಷತೆಗೆ ಈ ನಿಯಮಗಳ ಪಾಲನೆ ಕಡ್ಡಾಯ : ‘KSRTC’ ಆದೇಶ

ಬೆಂಗಳೂರು : ಬಸ್ ನಿಂದ ಬಿದ್ದು ಬಾಲಕಿ ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ( KSRTC)  ಪ್ರಯಾಣಿಕರ ಸುರಕ್ಷತೆಗೆ ಹಲವು ಮುಂಜಾಗೃತಾ ಕ್ರಮ ವಹಿಸಲು ಆದೇಶ Read more…

BIG NEWS : ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ : ಶೀಘ್ರದಲ್ಲೇ ‘ವಿದ್ಯುತ್ ದರ’ ಇಳಿಕೆ ಸಾಧ್ಯತೆ

ಬೆಂಗಳೂರು : ವಿದ್ಯುತ್ ದರ ಏರಿಕೆಯಲ್ಲಿರುವ ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ….ಶೀಘ್ರದಲ್ಲೇ ವಿದ್ಯುತ್ ದರ ಇಳಿಕೆ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಳಗಾವಿಯ ಫೌಂಡರಿ ಕ್ಲಸ್ಟರ್ ಸಭಾಂಗಣದಲ್ಲಿ Read more…

BIG NEWS: ಚಂಡಮಾರುತದ ಅಟ್ಟಹಾಸಕ್ಕೆ ಐವರು ಬಲಿ; 30,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಅಹಮದಾಬಾದ್: ಬಿಪರ್ ಜಾಯ್ ಚಂಡ ಮಾರುತದಿಂದಾಗಿ ದೇಶದ ಕರಾವಳಿ ಪ್ರದೇಶಗಳು ನಲುಗಿದ್ದು, ಈವರೆಗೆ ಐವರು ಸಾವನ್ನಪ್ಪಿದ್ದಾರೆ. ಚಂಡಮಾರುತದಿಂದಾಗಿ ಗುಜರಾತ್ ಕರಾವಳಿಯಲ್ಲಿ ಅವಘಡಗಳು ಸಂಭವಿಸಿದ್ದು, ಬಿರುಗಾಳಿ, ಮಳೆಯಿಂದಾಗಿ ಐದು ಜನರು Read more…

BIG NEWS : ‘ಬಿಟ್ ಕಾಯಿನ್’ ಹಗರಣದ ಮರು ತನಿಖೆಗೆ ನಿರ್ಧಾರ : ಗೃಹ ಸಚಿವ G. ಪರಮೇಶ್ವರ್

ಬೆಂಗಳೂರು : ಬಿಟ್ ಕಾಯಿನ್ ಹಗರಣದ ಮರು ತನಿಖೆಗೆ ನಿರ್ಧಾರ ಮಾಡಿದ್ದೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವರು ಬಿಟ್ Read more…

ಮಾಜಿ ಸಿಎಂ ಬೊಮ್ಮಾಯಿ – ಶಾಮನೂರು ಶಿವಶಂಕರಪ್ಪ ರಹಸ್ಯ ಸಭೆ; ಹೊಂದಾಣಿಕೆ ರಾಜಕಾರಣ ಆರೋಪ ಬೆನ್ನಲ್ಲೇ ಕುತೂಹಲ ಮೂಡಿಸಿದ ಉಭಯ ಪಕ್ಷಗಳ ನಾಯಕರ ಭೇಟಿ

ದಾವಣಗೆರೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರನ್ನು ರಹಸ್ಯವಾಗಿ ಭೇಟಿಯಾಗಿ ಚರ್ಚೆ ನಡೆಸಿರುವುದು ರಾಜ್ಯ ರಾಜಕಾರಣಲ್ಲಿ ತೀವ್ರ ಕುತೂಹಲಕ್ಕೆ Read more…

‘ಬಿಜೆಪಿಯಲ್ಲಿ ಸೋಲಿನ ಅವಲೋಕನ ಚೆನ್ನಾಗಿಯೇ ನಡೆಯುತ್ತಿದೆ’ : ಕಾಂಗ್ರೆಸ್ ಲೇವಡಿ

ಬೆಂಗಳೂರು : ಬಿಜೆಪಿಯಲ್ಲಿ ಸೋಲಿನ ಅವಲೋಕನ ಚೆನ್ನಾಗಿಯೇ ನಡೆಯುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಲೇವಡಿ ಮಾಡಿದೆ. ಬಿಜೆಪಿಯಲ್ಲಿ ಸೋಲಿನ ಅವಲೋಕನ ಚೆನ್ನಾಗಿಯೇ ನಡೆಯುತ್ತಿದೆ! ಬೊಮ್ಮಾಯಿ ಹಾಗೂ ಬಿಎಸ್ವೈ Read more…

BIG NEWS: ಗಗನಕ್ಕೇರಿದ ತರಕಾರಿ-ಸೊಪ್ಪಿನ ಬೆಲೆ; ಶತಕ ಬಾರಿಸಿದ ಬೀನ್ಸ್, ಮಾರ್ಕೆಟ್ ಗೆ ಹೋಗಿ ಬರಿಗೈಲಿ ವಾಪಸ್ಸಾಗಬೇಕಾದ ಸ್ಥಿತಿ

ಬೆಂಗಳೂರು: ಒಂದೆಡೆ ಚಂಡಮಾರುತದ ಆರ್ಭಟ, ಇನ್ನೊಂದೆಡೆ ಮಳೆಯ ಕೊರತೆ. ಈ ನಡುವೆ ತರಕಾರಿ-ಹಣ್ಣುಗಳ ಬೆಲೆಗಳು ಗಗನಮುಖಿಯಾಗಿದ್ದು, ಬೀನ್ಸ್, ನುಗ್ಗೆಕಾಯಿ, ಸೊಪ್ಪಿನ ಬೆಲೆಗಳು ನೂರು ರೂಪಾಯಿ ದಾಟಿವೆ. ಬೀನ್ಸ್ ಕೆಜಿಗೆ Read more…

‘ಫೇಸ್ ಬುಕ್ ಲೈವ್’ ಗೆ ಬಂದು ವಿಷ ಕುಡಿದ ‘ದಿ ಕಪಿಲ್ ಶರ್ಮಾ’ ಶೋ ಖ್ಯಾತಿಯ ಹಾಸ್ಯನಟ

‘ದಿ ಕಪಿಲ್ ಶರ್ಮಾ’ ಶೋ ಖ್ಯಾತಿಯ ಹಾಸ್ಯನಟ ತೀರ್ಥಾನಂದ್ ರಾವ್ ಸಾಮಾಜಿಕ ಮಾಧ್ಯಮದಲ್ಲಿ ಲೈವ್ ಸಂವಾದದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ. ಹಾಸ್ಯನಟ ತೀರ್ಥಾನಂದ ರಾವ್ ಅವರು Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಉಡುಪಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜೂನ್ 15 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ Read more…

BIG NEWS: ಬಿಬಿಎಂಪಿ ಅಧಿಕಾರಿಗಳ ಜೊತೆ ಸುರ್ಜೇವಾಲ ಸಭೆ ವಿಚಾರ; ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ನಡೆಸಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕಾಫಿ ಕುಡಿದು Read more…

ಪೋಷಕರಿಗೆ ಮುಖ್ಯ ಮಾಹಿತಿ : ಆದರ್ಶ ವಿದ್ಯಾಲಯದ 6 ನೇ ತರಗತಿ ಪ್ರವೇಶಾತಿ ದಿನಾಂಕ ವಿಸ್ತರಣೆ

ಬೆಂಗಳೂರು : ಆದರ್ಶ ವಿದ್ಯಾಲಯದ 6ನೇ ತರಗತಿ ದಾಖಲಾತಿಗೆ ಪ್ರವೇಶಾತಿ ದಿನಾಂಕವನ್ನು 19.06.2023ರ ವರೆಗೆ ವಿಸ್ತರಿಸಿ ಪ್ರಕಟಣೆ ಹೊರಡಿಸಲಾಗಿದೆ. 2023-24ನೇ ಸಾಲಿನ ಆದರ್ಶ ವಿದ್ಯಾಲಯಗಳ 6ನೇ ತರಗತಿ ದಾಖಲಾತಿಗೆ Read more…

‘ಗ್ರಾಮ ಒನ್ ಸೇವಾ’ ಕೇಂದ್ರಗಳಿಗೆ ಫ್ರಾಂಚೈಸಿಗಳ ನೇಮಕ : ಅರ್ಜಿ ಆಹ್ವಾನ

ಬಳ್ಳಾರಿ : ಸರ್ಕಾರದ ಇಡಿಸಿಎಸ್ ನಿರ್ದೇಶನಾಲಯದ ಇ-ಆಡಳಿತ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಆಸಕ್ತ ಅರ್ಹ ವ್ಯಕ್ತಿಗಳಿಂದ Read more…

BREAKING: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ತುಮಕೂರು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ತೆರಿಯೂರು ಹೊರವಲಯದ ಅಣ್ಣನಹಳ್ಳಿ ಗೇಟ್ ಬಳಿ Read more…

ಕ್ಯಾಂಟರ್ ಡಿಕ್ಕಿ: ಬೈಕ್ ನಲ್ಲಿದ್ದ ನವದಂಪತಿ ಸಾವು

ವಿಜಯಪುರ: ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನವ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಹೊರವಲಯದ ಸೋಲಾಪುರ ಬೈಪಾಸ್ ಬಳಿ ನಡೆದಿದೆ. 31 ವರ್ಷದ ಹೊನಮಲ್ಲ ತೆರದಾಳ ಮತ್ತು Read more…

ನೈಜೀರಿಯಾದಲ್ಲಿ ಘೋರ ದುರಂತ: ಮದುವೆ ದಿಬ್ಬಣದ ದೋಣಿ ಮಗುಚಿ 100ಕ್ಕೂ ಹೆಚ್ಚು ಜನ ಸಾವು

ಉತ್ತರ ಮಧ್ಯ ನೈಜೀರಿಯಾದಲ್ಲಿ ಮದುವೆಯಿಂದ ಹಿಂದಿರುಗುತ್ತಿದ್ದ ಕುಟುಂಬಗಳನ್ನು ಸಾಗಿಸುತ್ತಿದ್ದ ದೋಣಿ ನದಿಯಲ್ಲಿ ಮುಳುಗಿದೆ. ದುರಂತದಲ್ಲಿ 100 ಕ್ಕೂ ಹೆಚ್ಚು ಜನರು ಮುಳುಗಿದ್ದಾರೆ ಎಂದು ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು Read more…

ಸಾಯಂಕಾಲ ಈ ತಪ್ಪುಗಳನ್ನು ಮಾಡಿದ್ರೆ ‘ಬೊಜ್ಜು’ ಎಂದಿಗೂ ಕಡಿಮೆಯಾಗುವುದಿಲ್ಲ…!

ಇತ್ತೀಚಿನ ದಿನಗಳಲ್ಲಿ ಇಡೀ ಜಗತ್ತಿನಲ್ಲೇ ಅತಿಯಾಗಿ ಕಾಡುತ್ತಿರುವುದು ಬೊಜ್ಜಿನ ಸಮಸ್ಯೆ. ಸ್ಥೂಲಕಾಯತೆಯಿಂದ ಕೋಟ್ಯಾಂತರ ಮಂದಿ ತೊಂದರೆಗೀಡಾಗಿದ್ದಾರೆ. ಬೊಜ್ಜು ಕರಗಿಸುವ ಇಚ್ಛೆ ಇರುವವರು, ಅದಕ್ಕಾಗಿ ಪ್ರಯತ್ನಪಡುತ್ತಿರುವವರು ಕೆಲವು ಅಭ್ಯಾಸಗಳನ್ನು ಬದಲಾಯಿಸಬೇಕು. Read more…

ಕಿರುಕುಳಕ್ಕೆ ಬೇಸತ್ತು ಉದ್ಯೋಗಿ ಆತ್ಮಹತ್ಯೆ

ಬೆಂಗಳೂರು: ಕಿರುಕುಳಕ್ಕೆ ಬೇಸತ್ತು ಖಾಸಗಿ ಕಂಪನಿಯ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವೇಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ತಾನು ವಾಸವಾಗಿದ್ದ ರೂಮ್ ನಲ್ಲಿ ಸಾವಿಗೆ ಮೊದಲು ವಿವೇಕ್ Read more…

ಸಾಕ್ಷ್ಯಗಳಿಲ್ಲದೆ ದೂರು ದಾಖಲಿಸಿದರೆ ಸ್ವಾತಂತ್ರ್ಯದ ಉಲ್ಲಂಘನೆ: ಹೈಕೋರ್ಟ್ ಆದೇಶ

ಬೆಂಗಳೂರು: ಸಾಕ್ಷ್ಯಗಳಿಲ್ಲದೆ ದೂರು ದಾಖಲಿಸುವುದು ಸ್ವಾತಂತ್ರ್ಯಹರಣವಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಪರಾಧ ಪ್ರಕರಣಗಳಲ್ಲಿ ಮೇಲ್ನೋಟಕ್ಕೆ ಆರೋಪ ಸಾಬೀತುಪಡಿಸುವಂತಹ ಸಾಕ್ಷಗಳಿಲ್ಲದೆ ದೂರು ದಾಖಲಿಸಿದಾಗ ಅದು ಸಂವಿಧಾನದ 21ನೇ ಪರಿಚ್ಛೇದ ಕಲ್ಪಿಸಿದ Read more…

ರೈತರಿಗೆ ಗುಡ್ ನ್ಯೂಸ್: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಶೀಘ್ರ

ಬೆಂಗಳೂರು: ಹಾಲು ಪೂರೈಕೆ ಮಾಡಿದ ರೈತರಿಗೆ ಹಲವು ತಿಂಗಳಿನಿಂದ ಬಾಕಿ ಉಳಿದ ಪ್ರೋತ್ಸಾಹ ಧನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ಮೆದುಳಿನ ಕಾರ್ಯ ನಿರ್ವಹಣೆ ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ

ನಮ್ಮ ಮೆದುಳು ಹೇಗೆ ನೇವಿಗೇಷನ್ ಮಾಡುತ್ತಾ ಬೇರೆ ಬೇರೆ ಜಾಗಗಳು ಹಾಗೂ ಮಾರ್ಗಗಳನ್ನು ಪತ್ತೆ ಮಾಡುತ್ತದೆ ಎಂದು ಇದೇ ಮೊದಲ ಬಾರಿಗೆ ವಿಜ್ಞಾನಿಗಳು ದಾಖಲಿಸಿಕೊಂಡಿದ್ದಾರೆ. ನಮ್ಮ ಸ್ಥಾನಕ್ಕೆ ಸಂಬಂಧಿಸಿದಂತೆ Read more…

ಬಿತ್ತನೆ, ಕೃಷಿ ಚಟುವಟಿಕೆಗೆ ಹಿನ್ನಡೆ: ಇನ್ನು ನಾಲ್ಕು ವಾರ ಮಳೆ ಮಂದಗತಿ

ಬೆಂಗಳೂರು: ಮುಂಗಾರು ಆಗಮನ ವಿಳಂಬವಾಗಿದ್ದು, ರಾಜ್ಯದಲ್ಲಿ ಬಿತ್ತನೆ ಕಾರ್ಯ ಕೃಷಿ ಚಟುವಟಿಕೆಗಳಿಗೆ ಆರಂಭಿಕ ಹಿನ್ನಡೆಯಾಗಿದೆ. ಕಳೆದ ವರ್ಷ ಈ ವೇಳೆಗೆ ಭರ್ಜರಿ ಮಳೆಯಾಗಿ ಬಿತ್ತನೆ ಕಾರ್ಯ ಬಿರುಸಿಗೊಂಡಿತ್ತು. ಈ Read more…

ಬಂಧನಕ್ಕೊಳಗಾಗಿದ್ದ ಅಮೆರಿಕ ಮಾಜಿ ಅಧ್ಯಕ್ಷ ಟ್ರಂಪ್ ಬಿಡುಗಡೆ

ಮಿಯಾಮಿ: ಸರ್ಕಾರದ ದಾಖಲೆ ಅಕ್ರಮವಾಗಿ ಸಂಗ್ರಹಿಟ್ಟಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಿಡುಗಡೆ ಮಾಡಲಾಗಿದೆ. ಪ್ರಕರಣದ ಸಂಬಂಧ ಮಿಯಾಮಿ ನ್ಯಾಯಾಲಯ ಎದುರು ಟ್ರಂಪ್ Read more…

ಸ್ನಾಯುಗಳನ್ನು ಬಲಗೊಳಿಸಲು ಈ ಆಹಾರಗಳನ್ನು ಸೇವಿಸಿ

ಬೊಜ್ಜು ಕರಗಿಸಿ ತೂಕ ಇಳಿಸಿಕೊಳ್ಳುವುದು ಎಷ್ಟು ಕಷ್ಟಾನೋ ತೂಕ ಹೆಚ್ಚಿಸಿಕೊಳ್ಳುವುದು ಕೂಡ ಅಷ್ಟೇ ಕಷ್ಟದ ಕೆಲಸ. ತಜ್ಞರ ಪ್ರಕಾರ ಜೀವನಶೈಲಿ ಮತ್ತು ಆಹಾರದ ಪದ್ಧತಿಯಿಂದ ತೂಕ ಹೆಚ್ಚಿಸಿಕೊಳ್ಳುವುದು ಹಾಗೂ Read more…

ಉತ್ತಮ ಆರೋಗ್ಯ ಬಯಸುವವರು ಶುಕ್ಲಪಕ್ಷದಲ್ಲಿ ಮಾಡಿ ಈ ಕೆಲಸ

ಇತ್ತೀಚಿನ ದಿನಗಳಲ್ಲಿ ಖಾಯಿಲೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗಿದೆ. ಜನರ ಜೀವನ ಶೈಲಿ ಅವರು ಹಾಸಿಗೆ ಹಿಡಿಯುವಂತೆ ಮಾಡುತ್ತಿದೆ. ರೋಗದಿಂದ ಮುಕ್ತಿ ಪಡೆಯಲು ಜೋತಿಷ್ಯ ಶಾಸ್ತ್ರದಲ್ಲಿ ಉಪಾಯ ಹೇಳಲಾಗಿದೆ. ಸದಾ Read more…

ಸಚಿವರು, ಅಧಿಕಾರಿಗಳೊಂದಿಗೆ ಸುರ್ಜೇವಾಲಾ ಸಭೆ ವಿವಾದ: ಬಿಜೆಪಿಯಿಂದ ರಾಜ್ಯಪಾಲರಿಗೆ ದೂರು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೀವಾಲಾ ನೇತೃತ್ವದಲ್ಲಿ ಸಚಿವರು, ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದು ವಿವಾದಕ್ಕೆ ಕಾರಣವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಜಮೀರ್ ಅಹ್ಮದ್, Read more…

ನಾವು ಸೇವಿಸುವ ಆಹಾರ ನಮ್ಮ ಬ್ಲಡ್‌ ಗ್ರೂಪ್‌ಗೆ ತಕ್ಕಂತಿರಬೇಕೆ…..? ಇಲ್ಲಿದೆ ತಜ್ಞರ ಸಲಹೆ

ಪೌಷ್ಠಿಕ ಆಹಾರ ಸೇವಿಸಿದ್ರೆ ನಾವು ಆರೋಗ್ಯವಾಗಿರಬಹುದು. ಆದರೆ  ನಮ್ಮ ಆಹಾರವು ರಕ್ತದ ಗುಂಪಿಗೆ ಅನುಗುಣವಾಗಿರಬೇಕು ಅನ್ನೋದು ಕೆಲವರಿಗೆ ಮಾತ್ರ ಗೊತ್ತು. ಏಕೆಂದರೆ ಪ್ರತಿಯೊಂದು ರಕ್ತದ ಗುಂಪು ತನ್ನದೇ ಆದ Read more…

30 ರಹಸ್ಯ ಕಡತ ಅಕ್ರಮವಾಗಿ ಸಂಗ್ರಹಿಸಿದ್ದ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅರೆಸ್ಟ್

ಮಿಯಾಮಿ: ಸರ್ಕಾರದ ದಾಖಲೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪ್ರಕರಣದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಮತ್ತೆ ಬಂಧಿಸಲಾಗಿದೆ. ಪ್ರಕರಣದ ಸಂಬಂಧ ಮಿಯಾಮಿ ಕೋರ್ಟ್ ಎದುರು ಡೊನಾಲ್ಡ್ ಟ್ರಂಪ್ Read more…

ವಿಟಮಿನ್ ಡಿ ಸೇವನೆಯಿಂದ ಪಡೆಯಬಹುದು ಇಷ್ಟೆಲ್ಲಾ ಪ್ರಯೋಜನ

ವಿಟಮಿನ್ ಡಿ ದೇಹಕ್ಕೆ ಅಗತ್ಯವಾಗಿ ಬೇಕಾಗಿರುವ ಜೀವಸತ್ವ. ಇದು ಹಲವು ದೇಹದ ಸಮಸ್ಯೆಗಳನ್ನು ದೂರ ಮಾಡುತ್ತದೆ. ಇದು ಸೂರ್ಯನ ಬೆಳಕಿನಿಂದ ನಿಮಗೆ ಸಿಗುತ್ತದೆ. ಹಾಗೇ ಮೊಟ್ಟೆಯ ಹಳದಿ ಭಾಗ, Read more…

ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಘೋರ ದುರಂತ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ, ಎತ್ತುಗಳು ಸಾವು

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬುಳ್ಳನದೊಡ್ಡಿ ಗ್ರಾಮದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಹಾಗೂ ಎರಡು ಎತ್ತುಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಮಾಲಗಾರಹಳ್ಳಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...