alex Certify Latest News | Kannada Dunia | Kannada News | Karnataka News | India News - Part 1698
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಮತ್ತೆ ಬಿಗ್ ಶಾಕ್: ಟೋಲ್ ಶುಲ್ಕ ಶೇ. 22 ರಷ್ಟು ಹೆಚ್ಚಳ, ಜೂ. 1 ರಿಂದಲೇ ಅನ್ವಯ

ಬೆಂಗಳೂರು: ಬೆಂಗಳೂರು -ಮೈಸೂರು ದಶಪಥ ಹೆದ್ದಾರಿ ಟೋಲ್ ದರವನ್ನು ಮತ್ತೆ ಹೆಚ್ಚಳ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ದರವನ್ನು ಮತ್ತೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಶೇಕಡ Read more…

ವಿದ್ಯುತ್ ದರ ಏರಿಕೆಗೆ ಆಕ್ರೋಶ, ಆದೇಶ ವಾಪಸ್ ಗೆ ಆಗ್ರಹ: ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದ ರೇಣುಕಾಚಾರ್ಯ

 ದಾವಣಗೆರೆ: ವಿದ್ಯುತ್ ದರ ಏರಿಕೆಗೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ಯಾರೂ ಕೂಡ ವಿದ್ಯುತ್ ಬಿಲ್ Read more…

Congress Guarantee : ‘ಗ್ಯಾರಂಟಿ ಯೋಜನೆ’ಗೆ ಹಣ ಹೊಂದಿಸಲು ಸರ್ಕಾರಕ್ಕೆ ಯಾವುದೇ ಸಮಸ್ಯೆ ಆಗಲ್ಲ : ಮಾಜಿ ಸಿಎಂ HDK

ರಾಮನಗರ : ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಸರ್ಕಾರಕ್ಕೆ ಯಾವುದೇ ಸಮಸ್ಯೆ ಆಗಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( H.D Kumaraswamy) ಹೇಳಿದ್ದಾರೆ. ಚನ್ನಪಟ್ಟಣದಲ್ಲಿ Read more…

ಅತ್ಯಂತ ವಿಷಕಾರಿ ಹಾವುಗಳ ಬಗ್ಗೆ ನಿಮಗೆ ಗೊತ್ತಿಲ್ಲದ ಇಂಟ್ರೆಸ್ಟಿಂಗ್‌ ಸಂಗತಿ..…!

ನಾಗರಹಾವು ವಿಶ್ವದ ಅತ್ಯಂತ ವಿಷಕಾರಿ ಹಾವುಗಳಲ್ಲಿ ಒಂದಾಗಿದೆ. ಕಿಂಗ್ ಕೋಬ್ರಾಗೆ ಸಂಬಂಧಿಸಿದ ಕೆಲವು ಇಂಟ್ರೆಸ್ಟಿಂಗ್‌ ಸಂಗತಿಗಳು ಅನೇಕರಿಗೆ ತಿಳಿದಿಲ್ಲ. ಉಗುಳುವ ನಾಗರ ಹಾವುಗಳನ್ನು ಅತ್ಯಂತ ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. Read more…

ಎರಡು ವರ್ಷಕ್ಕೆ ಹೋಲಿಸಿದರೆ ಕನಿಷ್ಠ ಮಟ್ಟಕ್ಕೆ ಕುಸಿದ ಚಿಲ್ಲರೆ ಹಣದುಬ್ಬರ: ಶೇ. 4.25 ಕ್ಕೆ ಇಳಿಕೆ

ನವದೆಹಲಿ: ಭಾರತದ ಸಿಪಿಐ ಹಣದುಬ್ಬರವು ಏಪ್ರಿಲ್‌ ನಲ್ಲಿ ಶೇಕಡ 4.70 ರಿಂದ ಮೇ ತಿಂಗಳಲ್ಲಿ ಶೇಕಡ 4.25 ಕ್ಕೆ ಇಳಿದಿದೆ. ಸೋಮವಾರ ಬಿಡುಗಡೆಯಾದ ಅಂಕಿ ಅಂಶ ಮತ್ತು ಕಾರ್ಯಕ್ರಮ Read more…

‘ಹಳೆಪಿಂಚಣಿ’ ಯೋಜನೆ ಜಾರಿಗೆ ನೌಕರರ ಮನವಿ : ಸರ್ಕಾರದಿಂದ ಸಿಗುತ್ತಾ ಗ್ರೀನ್ ಸಿಗ್ನಲ್..?

ಬೆಂಗಳೂರು : ಎನ್.ಪಿ.ಎಸ್ ( NPS) ರದ್ದುಪಡಿಸಿ ಹಳೆಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆಗೆ ಸರ್ಕಾರಿ ನೌಕರರ ಸಂಘ ಮನವಿ ಸಲ್ಲಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ Read more…

BIG NEWS: ರಾಜ್ಯಗಳಿಗೆ ಜಿ ಎಸ್ ಟಿ ತೆರಿಗೆ ಪಾಲು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ; ಕರ್ನಾಟಕ್ಕೆ ಸಿಕ್ಕಿದ್ದೆಷ್ಟು…..?

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ 3ನೇ ಕಂತಿನ ಜಿ ಎಸ್ ಟಿ ತೆರಿಗೆ ಪಾಲು ಹಂಚಿಕೆ ಮಾಡಿದ್ದು, ಬರೋಬ್ಬರಿ 1,18,280 ಕೋಟಿ ಮೊತ್ತದ ಹಣ Read more…

ಗೃಹಜ್ಯೋತಿ ಯೋಜನೆಯಡಿ ಹೊಸ ಮನೆ ಮಾಲೀಕರು, ಬಾಡಿಗೆದಾರರಿಗೂ ಉಚಿತ ವಿದ್ಯುತ್

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಹೊಸ ಮನೆಗಳಿಗೂ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಇಂಧನ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಜೂನ್ 15 ರಂದು ಬೆಂಗಳೂರಿನಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಶಿವಮೊಗ್ಗ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಇವರ ಸಹಯೋಗದಲ್ಲಿ ಜೂನ್ 15 ರಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯ ಮಿಷನ್, ಕೌಶಲ್ಯ Read more…

Breaking News : ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಡಿಸಿಎಂ ಡಿಕೆಶಿಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. Read more…

BIG NEWS : ಸರ್ಕಾರಿ ಬಸ್ ನಿಂದ ಬಿದ್ದು ಬಾಲಕಿ ಸಾವು ಪ್ರಕರಣ : ಚಾಲಕನ ವಿರುದ್ಧ ಕೇಸ್ ದಾಖಲು

ಹಾವೇರಿ: ಸರ್ಕಾರಿ ಬಸ್ ನಿಂದ ಕೆಳಗೆ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿನಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಬಸ್ ಚಾಲಕನ ವಿರುದ್ಧ ಕೇಸ್ ( Case) ದಾಖಲಾಗಿದೆ. ಘಟನೆಗೆ ವಾಯುವ್ಯ Read more…

ಹೆಣ್ಣುಮಕ್ಕಳು ಗುಡ್ ಮತ್ತು ಬ್ಯಾಡ್ ಟಚ್ ಬಗ್ಗೆ ತಿಳಿದಿರಬೇಕು, ಆಮಿಷಕ್ಕೆ ಬಲಿಯಾಗಬಾರದು

ಶಿವಮೊಗ್ಗ : ಮಕ್ಕಳು ಮೊಬೈಲ್ ಬಳಕೆ ಕಡಿಮೆ ಮಾಡಬೇಕು ಹಾಗೂ ಎಚ್ಚರಿಕೆಯಿಂದ ಮೊಬೈಲ್ ಬಳಸಬೇಕು. ಹೆಣ್ಣುಮಕ್ಕಳು ಗುಡ್ ಮತ್ತು ಬ್ಯಾಡ್ ಟಚ್ ಬಗ್ಗೆ ತಿಳಿದಿರಬೇಕು ಎಂದು ಜಿಲ್ಲಾ ಮಕ್ಕಳ Read more…

Free Bus Service : ರಾಜ್ಯದ ಮಹಿಳೆಯರ ಗಮನಕ್ಕೆ : ಉಚಿತವಾಗಿ ಪ್ರಯಾಣಿಸಲು ‘ಒರಿಜಿನಲ್ ID’ ಬೇಕಿಲ್ಲ, ಜೆರಾಕ್ಸ್ ಇದ್ರೆ ಸಾಕು

ಬೆಂಗಳೂರು : ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ಮುಂದೆ ಒರಿಜಿನಲ್ ಐಡಿ ಬೇಕಿಲ್ಲ, ನಕಲು ಪ್ರತಿಯಿದ್ದರೂ ಪ್ರಯಾಣಿಸಬಹುದು ಎಂದು ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು Read more…

BIG NEWS: ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣ; ತನಿಖೆಗೆ ಆದೇಶ

ಬೆಂಗಳೂರು: ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣವನ್ನು ತನಿಖೆ ನಡೆಸುವಂತೆ ಅಧಿಕರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ Read more…

BREAKING: ಸಮುದ್ರದ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋದ ಪ್ರವಾಸಿಗ; ನೋಡ ನೋಡುತ್ತಲೇ ಕಣ್ಮರೆ

ಮುರುಡೇಶ್ವರ: ಬಿಪರ್ ಜಾಯ್ ಚಂಡಮಾರುತದ ಆರ್ಭಟಕ್ಕೆ ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ದುರಂತವೊಂದು ಸಂಭವಿಸಿದೆ. ಅಲೆಗಳ ಅಬ್ಬರಕ್ಕೆ ಪ್ರವಾಸಿಗನೊಬ್ಬ ಸಮುದ್ರದಲ್ಲಿ ಕೊಚ್ಚಿ Read more…

Free Bus Service : ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ : ಮೊದಲ ದಿನ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ ಎಷ್ಟು ಗೊತ್ತಾ..?

ಬೆಂಗಳೂರು : ಶಕ್ತಿ ಯೋಜನೆಗೆ( Free Bus service)  ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಲಕ್ಷಾಂತರ ಮಂದಿ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ. ನಿನ್ನೆ ಮಧ್ಯಾಹ್ನ 1 ಗಂಟೆಯಿಂದ Read more…

‘ಪತ್ನಿಯ ಹೆಸರಿನಲ್ಲಿ ಆಸ್ತಿ ಖರೀದಿಸುವುದು ಎಂದಿಗೂ ಬೇನಾಮಿ ಅಲ್ಲ’ : ಹೈಕೋರ್ಟ್

ಕೊಲ್ಕತ್ತಾ : ಪತ್ನಿಯ ಹೆಸರಿನಲ್ಲಿ ಆಸ್ತಿ ಖರೀದಿಸುವುದು ಎಂದಿಗೂ ಬೇನಾಮಿ ಅಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ( high Court)  ಹೇಳಿದೆ. ಪತ್ನಿಯ ಹೆಸರಿನಲ್ಲಿ ಖರೀದಿಸಿದ ಆಸ್ತಿಯನ್ನು ಬೇನಾಮಿ Read more…

CRIME NEWS : ಬಾಡಿಗೆ ವಿಚಾರಕ್ಕೆ ಜಗಳ : ಪ್ರಯಾಣಿಕನನ್ನೇ ಹತ್ಯೆಗೈದ ಆಟೋ ಚಾಲಕ

ಬೆಂಗಳೂರು : ಬಾಡಿಗೆ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಾಡಿಗೆ ನೀಡುವ ವಿಚಾರಕ್ಕೆ ಜಗಳ ನಡೆದಿದ್ದು, ಕೊನೆಗೆ ಚಾಲಕ ಪ್ರಯಾಣಿಕನನ್ನೇ ಹತ್ಯೆಗೈದಿದ್ದಾನೆ. ಬೆಂಗಳೂರಿನ Read more…

BREAKING: ಸರ್ಕಾರಿ ಬಸ್ ನಿಂದ ಬಿದ್ದು ವಿದ್ಯಾರ್ಥಿನಿ ದುರ್ಮರಣ

ಹಾವೇರಿ: ಸರ್ಕಾರಿ ಬಸ್ ನಿಂದ ಕೆಳಗೆ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಸನೂರು ಗ್ರಾಮದ ಬಳಿ ನಡೆದಿದೆ. 14 ವರ್ಷದ ಮಧು Read more…

BREAKING: ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಇಬ್ಬರು ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿಗಳಾದ ಡಾ.ಸಿಮಿ ಮರಿಯಂ ಜಾರ್ಜ್ ಅವರನ್ನು ಎಐಜಿಪಿ, ಅಪರಾಧ ವಿಭಾಗ ಬೆಂಗಳೂರು Read more…

ಮುರುಡೇಶ್ವರ ಬೀಚ್ ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ಭಟ್ಕಳ : ಮುರುಡೇಶ್ವರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿದ್ದ ಇಬ್ಬರು ಪ್ರವಾಸಿಗರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ Read more…

ಉಡುಪಿಯಲ್ಲಿ ಸರ್ಕಾರಿ ಬಸ್ ಸಂಖ್ಯೆ ಹೆಚ್ಚಳಕ್ಕೆ ಕ್ರಮ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ : ಸರ್ಕಾರಿ ಬಸ್ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Minister Lakshmi Hebbalkar) ಹೇಳಿದರು. ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ Read more…

BIG NEWS: ಲೋಕಸಭಾ ಚುನಾವಣೆಯಲ್ಲಿ BJP-JDS ಮೈತ್ರಿ; ಮಾಜಿ ಸಿಎಂ HDK ಹೇಳಿದ್ದೇನು?

ರಾಮನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ Read more…

ರಾಜ್ಯದಲ್ಲಿ ಹಿಟ್ಲರ್ ಸರ್ಕಾರದಿಂದ ತಾಲಿಬಾನ್ ಅಡಳಿತಕ್ಕೆ ಒತ್ತು : ಬಿಜೆಪಿ ವಾಗ್ಧಾಳಿ

ಬೆಂಗಳೂರು : ರಾಜ್ಯದಲ್ಲಿ ಹಿಟ್ಲರ್ ಸರ್ಕಾರದಿಂದ ತಾಲಿಬಾನ್ ಅಡಳಿತಕ್ಕೆ ಒತ್ತು ನೀಡುತ್ತಿದೆ ಎಂದು ಬಿಜೆಪಿ (BJP) ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ( Read more…

BIG NEWS : ‘ಬಾಲ ಕಾರ್ಮಿಕ’ರನ್ನು ನೇಮಿಸಿಕೊಳ್ಳುವ ಉದ್ಯಮಿಗಳ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು : ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವ ಉದ್ಯಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು  ಸಿಎಂ ಸಿದ್ದರಾಮಯ್ಯ ( CM Siddaramaiah) ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ Read more…

BIG NEWS: ಹಿಂದಿನ BJP ಸರ್ಕಾರದ ಪಾಪದ ಕಲೆಗಳನ್ನು ಒಂದೊಂದಾಗಿ ತೊಳೆಯುತ್ತೇವೆ; ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ವಿರುದ್ಧ ಕಿಡಿ ಕಾರಿರುವ ರಾಜ್ಯ ಕಾಂಗ್ರೆಸ್ ಘಟಕ, ಹಿಂದಿನ ಬಿಜೆಪಿ ಸರ್ಕಾರದ ಪಾಪದ ಕಲೆಗಳನ್ನು ಒಂದೊಂದಾಗಿ ತೊಳೆಯುತ್ತೇವೆ ಎಂದು ವಾಗ್ದಾಳಿ ನಡೆಸಿದೆ. ಶಿಕ್ಷಣದ ವಿಚಾರದಲ್ಲಿ ಬಿಜೆಪಿ Read more…

BIG NEWS : ಮುಂದಿನ 3 ದಿನಗಳಲ್ಲಿ ಮಳೆ ಬಾರದಿದ್ದರೆ ‘ಮೋಡ ಬಿತ್ತನೆ’ಗೆ ನಿರ್ಧಾರ : ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಮುಂದಿನ ಮೂರು ದಿನಗಳಲ್ಲಿ ಮಳೆ ಬಾರದಿದ್ದರೆ ಮೋಡ ಬಿತ್ತನೆಗೆ ನಿರ್ಧಾರ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ(  Agriculture Minister Chaluvarayaswamy) ಹೇಳಿದರು. ಸುದ್ದಿಗಾರರ ಜೊತೆ Read more…

UPSC Prelims Result 2023 : ‘UPSC’ ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟ : ಹೀಗಿದೆ ಚೆಕ್ ಮಾಡುವ ವಿಧಾನ

ಬಹುನಿರೀಕ್ಷಿತ ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) 2023ನೇ ಸಾಲಿನ ನಾಗರಿಕ ಸೇವೆಗಳ ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಎಲ್ಲಾ ಅಭ್ಯರ್ಥಿಗಳು ಯುಪಿಎಸ್ಸಿ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶಗಳನ್ನು Read more…

Shakti Yojana : ‘ಶಕ್ತಿ ಯೋಜನೆ’ ಮಹಿಳೆಯರ ಸ್ವಾವಲಂಬಿ ಬದುಕಿಗೆ ನೆರವಾಗಲಿದೆ’ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಸಂಚರಿಸಲು ಜಾರಿಗೆ ತಂದಿರುವ ಶಕ್ತಿ ಯೋಜನೆಯು ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗೆ Read more…

Breaking News : ಕಲಬುರಗಿಯಲ್ಲಿ ರೈಲು ಹಳಿ ಮೇಲೆ ಬಿದ್ದ ಬಂಡೆ : ತಪ್ಪಿದ ಭಾರಿ ದುರಂತ

ಕಲಬುರಗಿ : ಕಲಬುರಗಿಯಲ್ಲಿ ರೈಲು ( Train) ಹಳಿ ಮೇಲೆ ಬಂಡೆಯೊಂದು ಉರುಳಿ ಬಿದ್ದಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಸುರಂಗ ಮಾರ್ಗದ ಒಳಗಿನ ರೈಲು ಹಳಿಗಳ ಮೇಲೆ ಬಂಡೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...