alex Certify Latest News | Kannada Dunia | Kannada News | Karnataka News | India News - Part 1699
ಕನ್ನಡ ದುನಿಯಾ
    Dailyhunt JioNews

Kannada Duniya

ಉಡುಪಿಯಲ್ಲಿ ಸರ್ಕಾರಿ ಬಸ್ ಸಂಖ್ಯೆ ಹೆಚ್ಚಳಕ್ಕೆ ಕ್ರಮ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ : ಸರ್ಕಾರಿ ಬಸ್ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Minister Lakshmi Hebbalkar) ಹೇಳಿದರು. ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ Read more…

BIG NEWS: ಲೋಕಸಭಾ ಚುನಾವಣೆಯಲ್ಲಿ BJP-JDS ಮೈತ್ರಿ; ಮಾಜಿ ಸಿಎಂ HDK ಹೇಳಿದ್ದೇನು?

ರಾಮನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ Read more…

ರಾಜ್ಯದಲ್ಲಿ ಹಿಟ್ಲರ್ ಸರ್ಕಾರದಿಂದ ತಾಲಿಬಾನ್ ಅಡಳಿತಕ್ಕೆ ಒತ್ತು : ಬಿಜೆಪಿ ವಾಗ್ಧಾಳಿ

ಬೆಂಗಳೂರು : ರಾಜ್ಯದಲ್ಲಿ ಹಿಟ್ಲರ್ ಸರ್ಕಾರದಿಂದ ತಾಲಿಬಾನ್ ಅಡಳಿತಕ್ಕೆ ಒತ್ತು ನೀಡುತ್ತಿದೆ ಎಂದು ಬಿಜೆಪಿ (BJP) ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ( Read more…

BIG NEWS : ‘ಬಾಲ ಕಾರ್ಮಿಕ’ರನ್ನು ನೇಮಿಸಿಕೊಳ್ಳುವ ಉದ್ಯಮಿಗಳ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು : ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವ ಉದ್ಯಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು  ಸಿಎಂ ಸಿದ್ದರಾಮಯ್ಯ ( CM Siddaramaiah) ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ Read more…

BIG NEWS: ಹಿಂದಿನ BJP ಸರ್ಕಾರದ ಪಾಪದ ಕಲೆಗಳನ್ನು ಒಂದೊಂದಾಗಿ ತೊಳೆಯುತ್ತೇವೆ; ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ವಿರುದ್ಧ ಕಿಡಿ ಕಾರಿರುವ ರಾಜ್ಯ ಕಾಂಗ್ರೆಸ್ ಘಟಕ, ಹಿಂದಿನ ಬಿಜೆಪಿ ಸರ್ಕಾರದ ಪಾಪದ ಕಲೆಗಳನ್ನು ಒಂದೊಂದಾಗಿ ತೊಳೆಯುತ್ತೇವೆ ಎಂದು ವಾಗ್ದಾಳಿ ನಡೆಸಿದೆ. ಶಿಕ್ಷಣದ ವಿಚಾರದಲ್ಲಿ ಬಿಜೆಪಿ Read more…

BIG NEWS : ಮುಂದಿನ 3 ದಿನಗಳಲ್ಲಿ ಮಳೆ ಬಾರದಿದ್ದರೆ ‘ಮೋಡ ಬಿತ್ತನೆ’ಗೆ ನಿರ್ಧಾರ : ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಮುಂದಿನ ಮೂರು ದಿನಗಳಲ್ಲಿ ಮಳೆ ಬಾರದಿದ್ದರೆ ಮೋಡ ಬಿತ್ತನೆಗೆ ನಿರ್ಧಾರ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ(  Agriculture Minister Chaluvarayaswamy) ಹೇಳಿದರು. ಸುದ್ದಿಗಾರರ ಜೊತೆ Read more…

UPSC Prelims Result 2023 : ‘UPSC’ ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟ : ಹೀಗಿದೆ ಚೆಕ್ ಮಾಡುವ ವಿಧಾನ

ಬಹುನಿರೀಕ್ಷಿತ ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) 2023ನೇ ಸಾಲಿನ ನಾಗರಿಕ ಸೇವೆಗಳ ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಎಲ್ಲಾ ಅಭ್ಯರ್ಥಿಗಳು ಯುಪಿಎಸ್ಸಿ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶಗಳನ್ನು Read more…

Shakti Yojana : ‘ಶಕ್ತಿ ಯೋಜನೆ’ ಮಹಿಳೆಯರ ಸ್ವಾವಲಂಬಿ ಬದುಕಿಗೆ ನೆರವಾಗಲಿದೆ’ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಸಂಚರಿಸಲು ಜಾರಿಗೆ ತಂದಿರುವ ಶಕ್ತಿ ಯೋಜನೆಯು ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗೆ Read more…

Breaking News : ಕಲಬುರಗಿಯಲ್ಲಿ ರೈಲು ಹಳಿ ಮೇಲೆ ಬಿದ್ದ ಬಂಡೆ : ತಪ್ಪಿದ ಭಾರಿ ದುರಂತ

ಕಲಬುರಗಿ : ಕಲಬುರಗಿಯಲ್ಲಿ ರೈಲು ( Train) ಹಳಿ ಮೇಲೆ ಬಂಡೆಯೊಂದು ಉರುಳಿ ಬಿದ್ದಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಸುರಂಗ ಮಾರ್ಗದ ಒಳಗಿನ ರೈಲು ಹಳಿಗಳ ಮೇಲೆ ಬಂಡೆ Read more…

ಬೆಂಗಳೂರಿನಲ್ಲಿ ‘ವಿದೇಶಿ ಯೂಟ್ಯೂಬರ್’ ಮೇಲೆ ಹಲ್ಲೆಗೆ ಯತ್ನ, ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ ವಿದೇಶಿ ಯೂಟ್ಯೂಬರ್’ (foreign-youtuber) ಮೇಲೆ ಹಲ್ಲೆಗೆ ಯತ್ನ ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನೆದರ್ ಲ್ಯಾಂಡ್ ಪ್ರಜೆ ಪೆಟ್ರೋ ಮೊಟಾ ಎಂಬ ಯೂಟ್ಯೂಬರ್ ನನ್ನು Read more…

BIG NEWS: ನೀವು ಜನರನ್ನು ಸಾಯಿಸಲು ಇರೋದಾ? ಸಿಇಒಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ 8 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ 8 ಜಿಲ್ಲೆಗಳ ಸಿಇಒಗಳು ಹಾಗೂ ಡಿಸಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗೃಹ Read more…

ಬಸ್ ಮೆಟ್ಟಿಲಿಗೆ ನಮಸ್ಕರಿಸಿದ ಅಜ್ಜಿಯ ಪೋಟೋ ಭಾರಿ ವೈರಲ್ : ನೆನಪಿನಲ್ಲಿ ಉಳಿಯುವ ಚಿತ್ರ ಎಂದ ಸಿಎಂ

ಬೆಂಗಳೂರು : ಉಚಿತ ಬಸ್ ಪ್ರಯಾಣ ಯೋಜನೆ ( Free Bus Service) ನಿನ್ನೆಯಿಂದ ಜಾರಿಯಾಗಿದ್ದು, ಮೊದಲ ದಿನ (ಭಾನುವಾರ) ಮೆಟ್ಟಿಲಿಗೆ ನಮಸ್ಕರಿಸಿ ಬಸ್ ಹತ್ತಿದ ಅಜ್ಜಿ ಫೋಟೋ Read more…

Free Bus Service : ರಶ್ ಆದ ಬಸ್ ನಲ್ಲಿ ಕಳ್ಳನ ಕೈಚಳಕ : ವೃದ್ದೆಯ ಬ್ಯಾಗ್ ನಿಂದ 30 ಸಾವಿರ ಹಣ ಎಗರಿಸಿದ ಖದೀಮ

ಬಾಗಲಕೋಟೆ : ರಾಜ್ಯ ಸರ್ಕಾರದ ಉಚಿತ ಬಸ್ ಪ್ರಯಾಣ (Free Bus Service) ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಬಸ್ ಗಳು ಮಹಿಳಾ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದೆ. ರಶ್ Read more…

World Day Against Child Labor : ‘ಬಾಲಕಾರ್ಮಿಕ ವಿರೋಧಿ ದಿನ’ ಜಾಥಾಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಬೆಂಗಳೂರಿನಲ್ಲಿ ಬಾಲಕಾರ್ಮಿಕ ವಿರೋಧಿ ದಿನ’ ಜಾಥಾಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆ ಬಳಿ ಬಾಲಕಾರ್ಮಿಕ ವಿರೋಧಿ ದಿನ ಜಾಥಾಗೆ Read more…

GOOD NEWS : ಶೀಘ್ರದಲ್ಲೇ ರಾಜ್ಯದಲ್ಲಿ ಖಾಲಿ ಇರುವ 2.50 ಲಕ್ಷ ಹುದ್ದೆಗಳ ಭರ್ತಿ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ :  ಶೀಘ್ರದಲ್ಲೇ ರಾಜ್ಯದಲ್ಲಿ ಖಾಲಿ ಇರುವ  2.50 ಲಕ್ಷ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ( Priyank Kharge ) ಹೇಳಿದರು. ಸುದ್ದಿಗಾರರ Read more…

‘Ramp Walk’ ಮಾಡ್ತಿದ್ದಾಗಲೇ ದುರಂತ ಅಂತ್ಯ ಕಂಡ 24 ವರ್ಷದ ಮಾಡೆಲ್

ಲಕ್ನೋ : ಫ್ಯಾಶನ್ ಶೋ ನಡೆಯುತ್ತಿದ್ದಾಗ ಕಬ್ಬಿಣದ ಕಂಬ ಬಿದ್ದು 24 ವರ್ಷದ ರೂಪದರ್ಶಿ ಸ್ಥಳದಲ್ಲೇ ಮೃತಪಟ್ಟು, ಯುವಕನೊಬ್ಬ ತೀವ್ರವಾಗಿ ಗಾಯಗೊಂಡ ಘಟನೆ ನೋಯ್ಡಾದ ಫಿಲ್ಮ್ ಸಿಟಿ ಪ್ರದೇಶದಲ್ಲಿರುವ Read more…

BREAKING: ಲಾರಿ-ಕಾರು ಭೀಕರ ಅಪಘಾತ ಪ್ರಕರಣ; ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದ 3 ತಿಂಗಳ ಕಂದಮ್ಮ

ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ಚಿತ್ರದುರ್ಗದಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲೂಕಿನ ವಿಜಯಪುರ ಗೊಲ್ಲರಹಟ್ಟಿಯಲ್ಲಿ ಇಂದು ಬೆಳಿಗ್ಗೆ ಲಾರಿ ಹಾಗೂ Read more…

ದೇಶದಲ್ಲಿ ಕರ್ನಾಟಕ ನಂ-1 ಮಾಡುವ ಗುರಿ ಹೊಂದಿದ್ದೇವೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಚುನಾವಣಾ ಪೂರ್ವ ನೀಡಿದ ಭರವಸೆಯಂತೆ ರಾಜ್ಯ ಸರ್ಕಾರವು ಪಂಚ ಉಚಿತ ಗ್ಯಾರಂಟಿ ಯೋಜನೆ ಜಾರಿಗೆ ಈಗಾಗಲೆ ಆದೇಶ ಹೊರಡಿಸಿದ್ದು, ಲಿಂಗ ಬೇಧವಿಲ್ಲದೆ ಸಾಮಾಜಿಕ ಮತ್ತು ಆರ್ಥಿಕ Read more…

ಚಂಡಗಡ ಡ್ಯಾಮ್ ನಲ್ಲಿ ಮುಳುಗಿ ಬೆಳಗಾವಿ ಮೂಲದ ಇಬ್ಬರು ಸಹೋದರರು ಸಾವು

ಮಹಾರಾಷ್ಟ್ರದ ಚಂಡಗಡ ತಾಲೂಕಿನ ತಿಲಾರಿ ಡ್ಯಾಮ್ ನಲ್ಲಿ ಮುಳುಗಿ ಬೆಳಗಾವಿ ಮೂಲದ ಇಬ್ಬರು ಸಹೋದರರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ರೀಹಾಲ್ ಅಲ್ತಾಫ್ (15) ಹಾಗೂ ಮುಸ್ತಫಾ ಅಲ್ತಾಫ್ Read more…

‘ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆ’ 10 ವರ್ಷ ಜಾರಿಯಲ್ಲಿರುತ್ತದೆ : ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣ ಯೋಜನೆಯು ಮುಂದಿನ 10 ವರ್ಷ ಜಾರಿಯಲ್ಲಿರುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ Read more…

BREAKING: ಗ್ಯಾಸ್ ಗೀಸರ್ ಅವಘಡ; ವಿಷಾನೀಲ ಸೋರಿಕೆಯಾಗಿ ಇಬ್ಬರು ದುರ್ಮರಣ

ಬೆಂಗಳೂರು: ಗ್ಯಾಸ್ ಗೀಸರ್ ನಿಂದ ವಿಷಾನೀಲ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಚಿಕ್ಕಜಾಲದಲ್ಲಿ ನಡೆದಿದೆ. ಚಿಕ್ಕಜಾಲದ ತರಬನಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು, ಗುಂಡ್ಲುಪೇಟೆಯ ಚಂದ್ರಶೇಖರ್, ಗೋಕಾಕ್ Read more…

Free Bus Service : ಉಚಿತ ಬಸ್ ಪ್ರಯಾಣದ ಎಫೆಕ್ಟ್ : ಮಹಿಳೆಯರ ಮಧ್ಯೆ ಸಿಲುಕಿದ ಕಂಡಕ್ಟರ್, ನೂಕು ನುಗ್ಗಲು

ಹಾಸನ : ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಬರುವ ಉಚಿತ ಬಸ್ ಪ್ರಯಾಣಕ್ಕೆ ಮಹಿಳೆಯರು ಫುಲ್ ಖುಷ್ ಆಗಿದ್ದು, ಬಸ್ ನಲ್ಲಿ ಪ್ರಯಾಣಿಸಲು ಮಹಿಳೆಯರು ಮುಗಿಬಿದ್ದಿದ್ದಾರೆ. ನಿನ್ನೆಯಿಂದ ರಾಜ್ಯದಲ್ಲಿ Read more…

BIG NEWS: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 4 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಚಂಡಮಾರುತದ ಪರಿಣಾಮವಾಗಿ ಈಗಾಗಲೇ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ Read more…

BIG NEWS: ಅಧಿಕಾರಿಗಳೊಂದಿಗೆ ಇಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಧ್ಯಾಹ್ನ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ Read more…

‘ಸೋಶಿಯಲ್ ಮೀಡಿಯಾ’ ದಲ್ಲಿ ಅವಹೇಳನಕಾರಿ ಪೋಸ್ಟ್ ಕಡಿವಾಣಕ್ಕೆ ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ :   ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ, ರಾಷ್ಟ್ರ ನಾಯಕರ ಬಗ್ಗೆ ಇಲ್ಲ ಸಲ್ಲದ ಪೋಸ್ಟ್ ಮಾಡುವುದಕ್ಕೆ ಕಡಿವಾಣ ಹಾಕಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ಮತ್ತು Read more…

ಪೋಷಕರ ಗಮನಕ್ಕೆ : ನವಜಾತ ಶಿಶುಗಳಿಗೆ ಕಡ್ಡಾಯವಾಗಿ ‘ಶ್ರವಣ ತಪಾಸಣೆ’ ಮಾಡಿಸಲು ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು : ನವಜಾತ ಶಿಶುಗಳಿಗೆ ಕಡ್ಡಾಯವಾಗಿ ಶ್ರವಣ ತಪಾಸಣೆ ಮಾಡಿಸಲು ರಾಜ್ಯ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಜಿಲ್ಲಾ ಆಸ್ಪತ್ರೆ, ಸಲ್ಲೂಕು ಸಾರ್ವಜನಿಕ Read more…

BREAKING NEWS: ತೆಲಂಗಾಣ ಸಾರಿಗೆ ಬಸ್-ಲಾರಿ ಭೀಕರ ಅಪಘಾತ; 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಿಕ್ಕಬಳ್ಳಾಪುರ: ತೆಲಂಗಾಣ ಸಾರಿಗೆ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಟೋಲ್ ಗೇಟ್ ಬಳಿ ನಡೆದಿದೆ. Read more…

BIG NEWS: ಬಿಪರ್ ಜಾಯ್ ಚಂಡಮಾರುತದ ಆರ್ಭಟ; ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಅಲೆಗಳ ಅಬ್ಬರ; ಬೃಹತ್ ಅಲೆಗಳಿಗೆ ಕುಸಿದು ಬಿದ್ದ ಕಟ್ಟಡ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತದ ಅಬ್ಬರ ಜೋರಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಸಮುದ್ರದಲ್ಲಿ ಆಳೆತ್ತರದ ಅಲೆಗಳು ಏಳುತ್ತಿದ್ದು, ಬೃಹತ್ ಅಲೆಗಳು ಕಡಲತಡಿಗೆ ಅಪ್ಪಳಿಸುತ್ತಿವೆ. Read more…

BREAKING: ಮತ್ತೊಂದು ಭೀಕರ ಅಪಘಾತ; ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ತಾಲೂಕಿನ ವಿಜಯಪುರ ಗೊಲ್ಲರಹಟ್ಟಿ ಬಳಿ Read more…

ಮಲಗಿದ್ದ ವೇಳೆಯಲ್ಲೇ ದಂಪತಿಗೆ ಕಚ್ಚಿದ ಹಾವು: ಪತಿ ಸಾವು, ಪತ್ನಿ ಚಿಂತಾಜನಕ

ಬೆಳಗಾವಿ: ಮಲಗಿದ್ದ ವೇಳೆಯಲ್ಲಿ ದಂಪತಿಗೆ ನಾಗರಹಾವು ಕಚ್ಚಿದ್ದು, ಪತಿ ಮೃತಪಟ್ಟಿದ್ದಾರೆ. ಪತ್ನಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...