alex Certify Latest News | Kannada Dunia | Kannada News | Karnataka News | India News - Part 170
ಕನ್ನಡ ದುನಿಯಾ
    Dailyhunt JioNews

Kannada Duniya

ಇದು 140 ಕೋಟಿ ಭಾರತೀಯರಿಗೆ ಸಂದ ಗೌರವ: ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ಮೋದಿ

ಅಬುಜಾ: ನೈಜೀರಿಯಾ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನೈಜೀರಿಯಾ ಸರ್ಕಾರ ತನ್ನ ದೇಶದ ಎರಡನೇ ಅತ್ಯುತ್ತಮ ನಾಗರಿಕ ಪ್ರಶಸ್ತಿ ‘ದಿ ಗ್ರಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ Read more…

ದೇಹದಲ್ಲಿ ಕ್ಯಾಲ್ಸಿಯಂ ಕಡಿಮೆಯಾದರೆ ಈ ಸಮಸ್ಯೆಗಳು ಕಾಣಿಸಿಕೊಳ್ಳಲಿವೆ ಎಚ್ಚರ….!

ನಮ್ಮ ದೇಹಕ್ಕೆ ಅಗತ್ಯವಾಗಿ ಕ್ಯಾಲ್ಸಿಯಂ ಬೇಕಾಗುತ್ತದೆ. ಕ್ಯಾಲ್ಸಿಯಂ ಕಡಿಮೆಯಾದರೆ ಸಾಕಷ್ಟು ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಮೂಳೆಗಳ ಬೆಳವಣಿಗೆಗೆ ಈ ಕ್ಯಾಲ್ಸಿಯಂ ಅತ್ಯಗತ್ಯ. ನಮ್ಮ ದೇಹದಲ್ಲಿ ಕ್ಯಾಲ್ಸಿಯಂ ಕಡಿಮೆಯಾಗಿದೆ ಎಂದು ಹೇಗೆ Read more…

ನಿಮ್ಮ ಹಲ್ಲುಗಳು ಹಳದಿ ಬಣ್ಣಕ್ಕೆ ತಿರುಗಿದೆಯೇ….? ಶ್ವೇತ ವರ್ಣದಿಂದ ಹೊಳೆಯುವಂತೆ ಮಾಡಲು ಈ ʼಮನೆ ಮದ್ದುʼ ಪ್ರಯತ್ನಿಸಿ

ಮುಖದ ಸೌಂದರ್ಯಕ್ಕೆ ಶುಭ್ರವಾದ ಹಲ್ಲುಗಳೇ ಭೂಷಣ ಎಂದು ಹೇಳಿದ್ರೆ ತಪ್ಪಾಗಲಾರದು. ಆದರೆ ಅನೇಕ ಕಾರಣಗಳಿಂದಾಗಿ ಕೆಲವರ ಹಲ್ಲು ಹಳದಿ ಇಲ್ಲವೇ ಕಂದು ಬಣ್ಣಕ್ಕೆ ತಿರುಗಿರುತ್ತದೆ. ಇದರಿಂದಾಗಿ ಅವರು ಸಾರ್ವಜನಿಕ Read more…

ಮೊಡವೆಗೆ ಮದ್ದು ಈ 5 ಹಣ್ಣುಗಳ ಸೇವನೆ

  ಮೊಡವೆ ಪ್ರತಿಯೊಬ್ಬರಿಗೂ ಬೇಡದ ಅತಿಥಿ. ಯಾವಾಗ ಬೇಕಂದ್ರೆ ಆವಾಗ ಮುಖದ ಮೇಲೆ ಮೊಡವೆಗಳೇಳುತ್ತವೆ. ಅದ್ರಲ್ಲೂ ಯಾವುದಾದ್ರೂ ಫಂಕ್ಷನ್, ಪಾರ್ಟಿ, ಮದುವೆ, ಸಮಾರಂಭಗಳ ಸಮಯದಲ್ಲೇ ಮೊಡವೆ ಕಾಟ ಕೊಡುವುದು Read more…

SHOCKING: ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿ ಶಿಕ್ಷಕಿ ಕುರ್ಚಿ ಕೆಳಗಿಟ್ಟು ಸ್ಪೋಟಿಸಿದ ವಿದ್ಯಾರ್ಥಿಗಳು

ನವದೆಹಲಿ: ಹರ್ಯಾಣದ ಭಿವಾನಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಗುಂಪೊಂದು ತಮ್ಮ ಮಹಿಳಾ ಶಿಕ್ಷಕಿಯ ಕುರ್ಚಿಯ ಕೆಳಗೆ ಪಟಾಕಿಯಂತಹ ಬಾಂಬ್ ಅನ್ನು ಇಟ್ಟಿದ್ದಾರೆ ಎಂದು ಆರೋಪಿಸಿ ಶಾಲಾ ಆಡಳಿತ ಮಂಡಳಿ ಅವರ Read more…

ಗರ್ಭಿಣಿಯರು ‘ಗೋಡಂಬಿ’ ಸೇವಿಸುವುದರಿಂದ ಸಿಗಲಿದೆ ಇಷ್ಟೆಲ್ಲಾ ಪ್ರಯೋಜನ

ಗೋಡಂಬಿ ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ತುಪ್ಪದಲ್ಲಿ ಹುರಿದ ಗೋಡಂಬಿ ತಿನ್ನುತ್ತಾ ಇದ್ದರೆ ಎಷ್ಟು ತಿಂದರೂ ಸಾಲದು ಅನಿಸುತ್ತದೆ. ಗೋಡಂಬಿ ಇಂದ ಮಾಡಿದ ಸಿಹಿ ತಿನಿಸುಗಳು, ಪಾಯಸ, Read more…

ಅತಿಯಾಗಿ ʼಕಾಫಿʼ ಕುಡಿದ್ರೆ ಏನಾಗತ್ತೆ ಗೊತ್ತಾ…..?

ಹಲವರಿಗೆ ಕಾಫಿಯನ್ನು ಅತಿಯಾಗಿ ಕುಡಿಯುವ ಅಭ್ಯಾಸವಿರುತ್ತದೆ. ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವ ತನಕ ಹತ್ತಾರು ಬಾರಿ ಕಾಫಿ ಸೇವನೆ ಮಾಡುವವರಿದ್ದಾರೆ. ಅತಿಯಾದ್ರೆ ಅಮೃತವೂ ವಿಷ ಎಂಬಂತೆ ಕಾಫಿ ಕೂಡ Read more…

BREAKING: ಕಾಲೇಜ್ ಹೊರತುಪಡಿಸಿ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ: ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರಿದ ಹಿನ್ನಲೆ ಕ್ರಮ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರಿದ ಹಿನ್ನೆಲೆಯಲ್ಲಿ ಕಾಲೇಜುಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದೆಹಲಿಯಲ್ಲಿ ವಾಯು ಮಾಲಿನ್ಯ ಮುಂದುವರೆದಿದ್ದು, ಇಂದಿನಿಂದಲೇ ಶಾಲೆಗಳಿಗೆ Read more…

BIG NEWS: ಪಿಡಿಒ ಪರೀಕ್ಷೆಯಲ್ಲಿ ಅಕ್ರಮ ಆರೋಪ: ವಿಚಾರಣೆಗೆ ಆದೇಶ

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಗೊಂದಲ ಉಂಟಾಗಿದೆ. ಪಿಡಿಒ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಯಚೂರು, Read more…

ಈ ಆಹಾರ ಹೆಚ್ಚು ಕಾಲ ಫ್ರಿಜ್ ನಲ್ಲಿಟ್ಟು ಸೇವಿಸಿದರೆ ಖಂಡಿತ ಕಾಡುತ್ತೆ ಅನಾರೋಗ್ಯ

ಈ ಕಾಲದಲ್ಲಿ ಆಹಾರ ಪದಾರ್ಥಗಳನ್ನು, ಹಣ್ಣುಗಳು, ತರಕಾರಿಗಳನ್ನು ಸಂರಕ್ಷಿಸಲು ಅವುಗಳನ್ನು ಫ್ರಿಜ್ ಗಳಲ್ಲಿ ಸ್ಟೋರ್ ಮಾಡಿ ಇಡುತ್ತಾರೆ. ಆದರೆ ಕೆಲವೊಂದು ಆಹಾರ ವಸ್ತುಗಳನ್ನು 1 ದಿನಕ್ಕಿಂತ ಹೆಚ್ಚು ಕಾಲ Read more…

ಆದಾಯ ಮೀರಿ ಆಸ್ತಿ ಹೊಂದಿದ ಆರೋಪ: ಸಚಿವ ಜಮೀರ್ ಗೆ ಸಮನ್ಸ್

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇರೆಗೆ ವಿಚಾರಣೆಗೆ ಹಾಜರಾಗುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಲೋಕಾಯುಕ್ತ ಪೊಲೀಸರು ಸಮನ್ಸ್ ನೀಡಿದ್ದಾರೆ. ಕಳೆದ ಶನಿವಾರ ಲೋಕಾಯುಕ್ತ Read more…

ಬೆವರೋದಕ್ಕೂ ʼತೂಕʼ ಕಳೆದುಕೊಳ್ಳುವುದಕ್ಕೂ ಇದೆಯಾ ಸಂಬಂಧ…..?

ಬೆವರುವುದು ಒಂದು ಸಾಮಾನ್ಯ ಕ್ರಿಯೆ. ಬೆವರುವುದರಿಂದ ಆರೋಗ್ಯಕ್ಕೂ ಒಳ್ಳೆಯದು. ಜಾಸ್ತಿ ಬೆವರಿದಷ್ಟೂ ದೇಹದ ಕಲ್ಮಶ ಹೊರ ಹೋಗುತ್ತದೆ. ಚರ್ಮದ ಚಿಕ್ಕ ಚಿಕ್ಕ ರಂಧ್ರದ ಮೂಲಕ ದೇಹದಲ್ಲಿನ ಯೂರಿಯಾ, ಸಕ್ಕರೆ, Read more…

BIG NEWS: ಗಂಭೀರ ಸಮಸ್ಯೆ ಪತ್ತೆ ಹಿನ್ನೆಲೆ: ಪಶ್ಚಿಮ್ ಬಂಗಾ ಇಂಜೆಕ್ಷನ್ ಬಳಕೆಗೆ ನಿರ್ಬಂಧ

ಬೆಂಗಳೂರು: ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ತಯಾರಿಸಿ ಸರಬರಾಜು ಮಾಡಿರುವ ರಿಂಗರ್ ಲ್ಯಾಕ್ಟೇಟ್ ಇನ್ ಫ್ಯೂಷನ್ ಐಟಿ ಔಷಧದಿಂದ ಗಂಭೀರ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಕೂಡಲೇ ಬಳಕೆಯನ್ನು ನಿರ್ಮಿಸುವಂತೆ ಕರ್ನಾಟಕ Read more…

ಇಲ್ಲಿದೆ ನೀಳ ಕೂದಲಿಗಾಗಿ ಬೆಸ್ಟ್ ‌ಹೇರ್ ಪ್ಯಾಕ್

ಕೂದಲುಗಳ ಮಧ್ಯೆ ಬಿರುಕು ಉಂಟಾದಾಗ ಕೂದಲು ಬೆಳೆಯುವುದಿಲ್ಲ. ಮನೆಯಲ್ಲಿ ಸಿಗುವ ನೈಸರ್ಗಿಕ ವಸ್ತುಗಳನ್ನು ಬಳಸಿ ಕೂದಲ ಬೆಳವಣಿಗೆ ಮಾಡಿಕೊಳ್ಳುವುದು ಹೇಗೆಂದು ನೋಡೋಣ….. ಅಲೋವೆರಾವನ್ನು ಚೆನ್ನಾಗಿ ತೊಳೆದು ಮುಳ್ಳನ್ನು ಕತ್ತರಿಸಿ Read more…

ನೇರ ನೇಮಕಾತಿಯಡಿ 12692 ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿಗೆ ಸಂಬಂಧಿಸಿದಂತೆ 12,692 ಪೌರಕಾರ್ಮಿಕರ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. ಕಳೆದ ಅ. 9 ರಂದು 12,692 ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆ Read more…

ಪ್ರತಿ ದಿನ ಚಪಾತಿ ತಿನ್ನುವುದು ಆರೋಗ್ಯಕ್ಕೆಷ್ಟು ಒಳ್ಳೆಯದು ಗೊತ್ತಾ….?

  ಪ್ರತಿ ಮನೆಯಲ್ಲಿಯೂ ಚಪಾತಿಯನ್ನು ಮಾಡುತ್ತಾರೆ. ಅದರಲ್ಲಿಯೂ ಮನೆಯಲ್ಲಿ ಮಧುಮೇಹಿಗಳಿದ್ದರೆ ಇದೇ ಫುಡ್. ಯಾಕೆಂದರೆ ಗೋಧಿಯಲ್ಲಿ ಹಲವಾರು ಪೌಷ್ಟಿಕಾಂಶವಿದ್ದು, ಆರೋಗ್ಯಕ್ಕೆ ಒಳಿತು ಉಂಟು ಮಾಡುತ್ತದೆ. ಚಪಾತಿಯಲ್ಲಿ ವಿಟಮಿನ್ ಬಿ, Read more…

BIG NEWS: ಅಡಕೆ ಬೆಳೆಗಾರರಿಗೆ ಶಾಕ್: ‘ಕ್ಯಾನ್ಸರ್ ಕಾರಕ’ ಅಡಕೆ ನಿಯಂತ್ರಣಕ್ಕೆ WHO ಶಿಫಾರಸು

ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಮತ್ತೆ ಕ್ಯಾನ್ಸರ್ ಕಾರಕ ಪಟ್ಟ ನೀಡಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆಯೊಂದು ಅಡಕೆ ಬಳಕೆಯನ್ನು ನಿಯಂತ್ರಣ ಮಾಡಿದಲ್ಲಿ ವಿಶ್ವದಲ್ಲಿ ಬಾಯಿ ಕ್ಯಾನ್ಸರ್ Read more…

ʼಸೀತಾಫಲʼ ಹಣ್ಣಿನ ಸೇವನೆಯಿಂದ ಸಿಗುತ್ತೆ ಈ ಎಲ್ಲಾ ಪ್ರಯೋಜನ

ಸೀತಾಫಲ ಹಣ್ಣಿನ ಪ್ರಯೋಜನಗಳ ಬಗ್ಗೆ ನಿಮಗೆಲ್ಲಾ ಗೊತ್ತು. ಆದರೆ ಆ ಹಣ್ಣಿನ ಬೀಜಗಳಿಂದಲೂ ಆರೋಗ್ಯ ವೃದ್ಧಿಸಿಕೊಳ್ಳಬಹುದು ಎಂಬುದು ನಿಮಗೆ ಗೊತ್ತೇ. ಸೀತಾಫಲ ಹಣ್ಣಿನಲ್ಲಿ ಮಾತ್ರ ಅಲ್ಲ, ಬೀಜದಲ್ಲಿ, ಈ Read more…

ʼಈ ಕಲಾಕೃತಿʼ ನಿಮ್ಮ ಮನೆಯಲ್ಲಿದ್ದರೆ ನಿಮ್ಮನ್ನು ಬಿಡದು ʼಅದೃಷ್ಟʼ…..!

ಮನೆ ಅಂದ ಕಾಣಬೇಕು ಅಂತಾ ಸಾಕಷ್ಟು ಕಲಾಕೃತಿಗಳನ್ನು ಇಡುತ್ತೇವೆ. ಇದು ಮನೆಯ ಅಂದವನ್ನು ಹೆಚ್ಚಿಸೋದಂತು ನಿಜ. ಆದರೆ ವಾಸ್ತು ಶಾಸ್ತ್ರದಲ್ಲಿ ಪ್ರತಿಯೊಂದು ಕಲಾಕೃತಿಗಳಿಗೂ ಅದರದ್ದೇ ಆದ ಸ್ಥಾನ ಹಾಗೂ Read more…

VPN ಬಳಕೆ ‘ಹರಾಮ್ ಅಥವಾ ಹಲಾಲ್’ ? ಇದನ್ನು ‘ಅನ್-ಇಸ್ಲಾಮಿಕ್’ ಎಂದು ಕರೆದು ಕಟು ಟೀಕೆಗೊಳಗಾದ ಪಾಕ್‌ ಧಾರ್ಮಿಕ ಮಂಡಳಿ

ಪಾಕಿಸ್ತಾನದ ಕೌನ್ಸಿಲ್ ಆಫ್ ಇಸ್ಲಾಮಿಕ್ ಐಡಿಯಾಲಜಿಯು ವಿಪಿಎನ್ ಬಳಕೆ ಇಸ್ಲಾಂಗೆ ವಿರುದ್ದ ಎಂಬರ್ಥದಲ್ಲಿ ಅದನ್ನು ನಿರ್ಬಂಧಿಸಿದ ವಿಷಯ ಇದೀಗ ತೀವ್ರ ಟೀಕೆಗೆ ಒಳಗಾಗಿದೆಯಲ್ಲದೇ ವಿರೋಧವನ್ನೂ ಎದುರಿಸುತ್ತಿದೆ. ಡಿಜಿಟಲ್ ಹಕ್ಕುಗಳ Read more…

ರೈಲ್ವೇ ಅಧಿಕಾರಿಗಳ ಪ್ರಮಾದ: ಕೆಲಕಾಲ ʼಶತಾಬ್ದಿ ಎಕ್ಸ್‌ ಪ್ರೆಸ್‌ʼ ನ ಸಂಪೂರ್ಣ ಬೋಗಿಯೇ ನಾಪತ್ತೆ…!

ಶನಿವಾರ ಬೆಳಗ್ಗೆ ದೆಹಲಿಯಿಂದ ಅಮೃತಸರಕ್ಕೆ ಪ್ರಯಾಣಿಸುತ್ತಿದ್ದ ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ವಿಲಕ್ಷಣ ಘಟನೆಯೊಂದು ಸಂಭವಿಸಿದೆ. ಬೆಳಗ್ಗೆ 7:20 ಕ್ಕೆ ಹೊರಡಬೇಕಿದ್ದ ರೈಲು ಅನಿರೀಕ್ಷಿತ ವಿಳಂಬವನ್ನು ಎದುರಿಸಬೇಕಾಯಿತು. ಸಮಯ ಕಳೆದರೂ ರೈಲು Read more…

BREAKING: ಮಧ್ಯ ಬೈರುತ್ ನಲ್ಲಿ ಹಿಜ್ಬುಲ್ಲಾ ಮಾಧ್ಯಮ ಮುಖ್ಯಸ್ಥನ ಕೊಂದ ಇಸ್ರೇಲ್

ಲೆಬನಾನ್‌ನ ಮಧ್ಯ ಬೈರುತ್‌ನಲ್ಲಿ ಇಸ್ರೇಲಿ ದಾಳಿಯಲ್ಲಿ ಹೆಜ್ಬೊಲ್ಲಾದ ಮುಖ್ಯ ವಕ್ತಾರ ಮೊಹಮ್ಮದ್ ಅಫೀಫ್ ಕೊಲ್ಲಲ್ಪಟ್ಟಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀಡಲು ಅಧಿಕಾರವಿಲ್ಲದ ಕಾರಣ ಅನಾಮಧೇಯತೆಯ ಸ್ಥಿತಿಯ ಕುರಿತು ಮಾತನಾಡಿದ ಉಗ್ರಗಾಮಿ Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರ್, ಇಬ್ಬರ ಸಾವು

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರ್ ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಬೊಮ್ಮನಕಟ್ಟೆ ಗ್ರಾಮದ ಬಳಿ ನಡೆದಿದೆ. ಕಾರ್ ನಲ್ಲಿದ್ದ ಅತ್ತೆ, Read more…

BREAKING: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ 30ಕ್ಕೂ ಅಧಿಕ ಮಂದಿಗೆ ಗಾಯ

ಹಾವೇರಿ: ಹಾವೇರಿಯ ನಾಗೇಂದ್ರನಮಟ್ಟಿಯಲ್ಲಿ ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮೂವತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಘಟನೆಯಲ್ಲಿ ಓರ್ವ ವ್ಯಕ್ತಿಯ ಕಣ್ಣುಗುಡ್ಡೆ ಕಿತ್ತು ಹೋಗಿರುವ ಮಾಹಿತಿ ಗೊತ್ತಾಗಿದೆ. ಗಾಯಾಳುಗಳನ್ನು ವಿವಿಧ Read more…

ಮೊದಲ ಟೆಸ್ಟ್ ತಪ್ಪಿಸಿಕೊಳ್ಳಲಿರುವ ರೋಹಿತ್ ಶರ್ಮಾ: ಭಾರತ ತಂಡ ಮುನ್ನಡೆಸಲಿದ್ದಾರೆ ಜಸ್ಪ್ರೀತ್ ಬುಮ್ರಾ

ಬಾರ್ಡರ್-ಗವಾಸ್ಕರ್ ಟ್ರೋಫಿ 2024-25 ರ ಆರಂಭಿಕ ಪಂದ್ಯವನ್ನು ರೋಹಿತ್ ಶರ್ಮಾ ಕಳೆದುಕೊಳ್ಳಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಉಪನಾಯಕ ಜಸ್ಪ್ರೀತ್ ಬುಮ್ರಾ ಅವರು ನವೆಂಬರ್ 22 ರಂದು ಪ್ರಾರಂಭವಾಗುವ ಪರ್ತ್ ಟೆಸ್ಟ್‌ Read more…

BIG NEWS: ಉದ್ಯೋಗದಲ್ಲಿ ಕೋಆಪರೇಟೀವ್ ಮ್ಯಾನೇಜ್‌ಮೆಂಟ್ ಪದವೀಧರರಿಗೆ ಮೀಸಲಾತಿ: ಸಿಎಂ ಸಿದ್ಧರಾಮಯ್ಯ

ಬಾಗಲಕೋಟೆ: ಕೋಆಪರೇಟೀವ್ ಮ್ಯಾನೇಜ್‌ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ Read more…

BREAKING: ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ 1’ ಬಿಡುಗಡೆ ದಿನಾಂಕ ಘೋಷಣೆ

ನಟ ರಿಷಬ್ ಶೆಟ್ಟಿಯವರ ಬಹು ನಿರೀಕ್ಷಿತ ‘ಕಾಂತಾರ: ಅಧ್ಯಾಯ 1’ ಚಿತ್ರ 2025 ರ ದಸರಾ ಸಮಯದಲ್ಲಿ ಬಿಡುಗಡೆಯಾಗಲಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ‘ಕಾಂತಾರ’ ನಿರ್ಮಾಪಕರು ಇಂದು Read more…

BIG NEWS: ಅಂತಿಮವಾಗಿ ಸತ್ಯ ಹೊರಬರುತ್ತಿದೆ: ಗೋಧ್ರಾ ದುರಂತದ ‘ದಿ ಸಬರಮತಿ ರಿಪೋರ್ಟ್’ ಸಿನಿಮಾ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

2002ರ ಗೋಧ್ರಾ ರೈಲು ದಹನ ಘಟನೆಯ ಸುತ್ತಲಿನ ಘಟನೆಗಳನ್ನು ಆಧರಿಸಿದ ‘ದಿ ಸಬರಮತಿ ರಿಪೋರ್ಟ್’ ಚಿತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಪ್ರತಿಕ್ರಿಯಿಸಿದ್ದಾರೆ. ಚಲನಚಿತ್ರ ವಿಮರ್ಶೆ ಪೋಸ್ಟ್‌ ಗೆ Read more…

BREAKING NEWS: ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಬೆಂಗಳೂರು: ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕುರುಬರಹಳ್ಳಿಯ 19ನೇ ಮೇನ್ ನಲ್ಲಿರುವ ಮನೆಯಲ್ಲಿ ನಡೆದಿದೆ. 18 ವರ್ಷದ ಭೀಮವ್ವ ನೇಣಿಗೆ ಶರಣಾದ ಯುವತಿ. ಮೃತ Read more…

BREAKING NEWS: ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು: ರೆಸಾರ್ಟ್ ಮಾಲೀಕ ಸೇರಿ ಇಬ್ಬರು ಪೊಲೀಸ್ ವಶಕ್ಕೆ

ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕ ಸೇರಿ ಇಬ್ಬರನ್ನು ಮಂಗಳೂರಿನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಉಚ್ಚಿಲ ಬಳಿ ಸಾಯಿರಾಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...