alex Certify Latest News | Kannada Dunia | Kannada News | Karnataka News | India News - Part 1700
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಾ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಶ್ರವಣ ತಪಾಸಣೆ ಕಡ್ಡಾಯ: ಆರೋಗ್ಯ ಇಲಾಖೆಯಿಂದ ಸುತ್ತೋಲೆ

ಬೆಂಗಳೂರು: ನವಜಾತ ಶಿಶುಗಳ ಕಡ್ಡಾಯ ಶ್ರವಣ ತಪಾಸಣೆಗೆ ಆರೋಗ್ಯ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಲಾಗಿದೆ. ಆರಂಭಿಕ ಹಂತದಲ್ಲೇ ಶ್ರವಣ ಸಮಸ್ಯೆ ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದರಿಂದ ಶ್ರವಣದೋಷದ ಸಮಸ್ಯೆ Read more…

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಸಾವು, ಲೈಂಗಿಕ ದೌರ್ಜನ್ಯ: ಮಾಲೀಕನ ವಿರುದ್ಧ ಎರಡು ಎಫ್ಐಆರ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವನಶ್ರೀ ಖಾಸಗಿ ವಸತಿ ಶಾಲೆಯಲ್ಲಿ 13 ವರ್ಷದ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್ಐಆರ್ ದಾಖಲಾಗಿವೆ. ಶಾಲೆಯ ಮಾಲೀಕ ಬಿ.ಕೆ. Read more…

ಉಚಿತ ಪ್ರಯಾಣಕ್ಕೆ ಷರತ್ತು ಏಕೆ…? ಆಡಳಿತ ಪಕ್ಷ ಕಾಂಗ್ರೆಸ್ ಶಾಸಕರಿಂದಲೇ ಆಕ್ಷೇಪ

ದಾವಣಗೆರೆ: ರಾಜ್ಯದ ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೆ ತರಲಾಗಿದ್ದು, ಇದಕ್ಕೆ ವಿಧಿಸಿರುವ ಷರತ್ತಿಗೆ ಆಡಳಿತ ಪಕ್ಷ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು Read more…

ಬ್ಯಾಕ್ಟೀರಿಯಾ ವಿರೋಧಿ ಗುಣ ಹೊಂದಿದ ಕಪ್ಪು ಒಣದ್ರಾಕ್ಷಿಯನ್ನು ಸೇವಿಸಿ ಪಡೆಯಿರಿ ಈ ಆರೋಗ್ಯ ಪ್ರಯೋಜನ

ಕಪ್ಪು ಒಣದ್ರಾಕ್ಷಿ ಅನೇಕ ಗುಣಗಳಿಂದ ಸಮೃದ್ಧವಾಗಿದೆ. ಇದು ಪೊಟ್ಯಾಶಿಯಂ, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಮೆಗ್ನಿಶಿಯಂಗಳನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. *ಕಪ್ಪು ದ್ರಾಕ್ಷಿ ಚರ್ಮಕ್ಕೆ Read more…

ಮನೆ, ಸೈಟ್, ಜಮೀನು ಖರೀದಿಸುವವರಿಗೆ ಶಾಕ್: ಮಾರ್ಗಸೂಚಿ ದರ ಶೇ. 20 – 40 ರಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು: ಮನೆ, ಸೈಟ್, ಜಮೀನು ಖರೀದಿಸುವವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ನೀವು ಆಸ್ತಿ ಖರೀದಿಸುವ ಉದ್ದೇಶ ಹೊಂದಿದ್ದರೆ ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳುವುದು ಒಳ್ಳೆಯದು. ಶೀಘ್ರವೇ ಭೂಮಿಯ ಮಾರ್ಗಸೂಚಿ ದರ Read more…

ಮದುವೆ ದಿಬ್ಬಣದ ಬಸ್ ಪಲ್ಟಿಯಾಗಿ 10 ಜನ ಸಾವು

ಕ್ಯಾನ್‌ ಬೆರಾ(ಆಸ್ಟ್ರೇಲಿಯಾ): ಆಸ್ಟ್ರೇಲಿಯಾದ ವೈನ್ ಪ್ರದೇಶದಲ್ಲಿ ಮದುವೆಗೆ ಅತಿಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಉರುಳಿ ಬಿದ್ದು, 10 ಜನರು ಸಾವನ್ನಪ್ಪಿದ್ದಾರೆ. ಮಂಜು ಕವಿದ ರಾತ್ರಿಯಲ್ಲಿ ನಡೆದ ಅಪಘಾತದಲ್ಲಿ 25 ಮಂದಿ Read more…

ಉಚಿತ ಪ್ರಯಾಣಕ್ಕೆ ಮುಗಿಬಿದ್ದ ಮಹಿಳೆಯರು: ಬಸ್ ಗಳೆಲ್ಲ ಫುಲ್ ರಶ್: ಶಕ್ತಿ ಯೋಜನೆಗೆ ಭಾರಿ ಮೆಚ್ಚುಗೆ

ಬೆಂಗಳೂರು: ರಾಜ್ಯದಲ್ಲಿ ನಿನ್ನೆಯಿಂದ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದ್ದು, ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಮಹಿಳೆಯರು ಮುಗಿಬಿದ್ದಿದ್ದಾರೆ. ಆಟೋ, ಕಾರ್, ದ್ವಿಚಕ್ರವಾಹನ, Read more…

ಮೂತ್ರ ಕಟ್ಟಿಕೊಳ್ಳುವ ಅಭ್ಯಾಸವಿದ್ದರೆ ಕೂಡಲೇ ಬಿಟ್ಟುಬಿಡಿ, ನಿಮ್ಮ ಪ್ರಾಣಕ್ಕೇ ಇದು ಕುತ್ತು ತರಬಹುದು…..!

ಅನೇಕ ಬಾರಿ ಕೆಲವೊಂದು ಕಾಯಿಲೆಗಳನ್ನು ಖುದ್ದಾಗಿ ನಾವೇ ಆಹ್ವಾನಿಸುತ್ತೇವೆ. ನಮ್ಮ ಕೆಟ್ಟ ಜೀವನ ಶೈಲಿ, ನಾವು ಸೇವಿಸುವ ಆಹಾರವೇ ಅನೇಕ ರೋಗಗಳಿಗೆ ಕಾರಣವಾಗಿಬಿಡುತ್ತದೆ. ಬಹಳ ಸಮಯದವರೆಗೆ ಮೂತ್ರ ಕಟ್ಟಿಕೊಳ್ಳುವ Read more…

ಗೊರಕೆ ಸಮಸ್ಯೆಯಿಂದ ಮುಕ್ತಿ ಬೇಕಾ….? ಬಳಸಿ ಈ ಮನೆಮದ್ದು

ಅತಿಯಾದ ಕೆಲಸದಿಂದ ಆಯಾಸವಾಗುವ ಕಾರಣ ರಾತ್ರಿ ಹಾಯಾಗಿ ಮಲಗಬೇಕೆನಿಸುತ್ತದೆ. ಆದರೆ ಪಕ್ಕದಲ್ಲಿರುವವರು ಗೊರಕೆ ಹೊಡೆಯುವುದರಿಂದ ರಾತ್ರಿ ಸರಿಯಾಗಿ ನಿದ್ರೆ ಮಾಡಲು ಆಗುವುದಿಲ್ಲ. ಹಾಗಾಗಿ ಗೊರಕೆ ಸಮಸ್ಯೆ ಇರುವವರು ಈ Read more…

NCP ನಾಯಕ ಶರದ್ ಪವಾರ್ ಗೆ ಜೀವ ಬೆದರಿಕೆ ಹಾಕಿದ್ದ ಐಟಿ ಕಂಪನಿ ಉದ್ಯೋಗಿ ಅರೆಸ್ಟ್

ಮುಂಬೈ: ಎನ್.ಸಿ.ಪಿ. ನಾಯಕ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ಐಟಿ ಕಂಪನಿ ಉದ್ಯೋಗಿ 34 ವರ್ಷದ ಸಾಗರ್ ಬಾರ್ವಿಯನ್ನು ಬಂಧಿಸಲಾಗಿದೆ. ಮುಂಬೈ Read more…

ಪ್ರಧಾನಿ ಹುದ್ದೆ ಬಗ್ಗೆ ಅಮಿತ್ ಶಾ ಅಚ್ಚರಿ ಹೇಳಿಕೆ: ತಮಿಳು ನಾಯಕನಿಗೆ ಪಿಎಂ ಕುರ್ಚಿ

ಚೆನ್ನೈ: ಮುಂದಿನ ದಿನಗಳಲ್ಲಿ ತಮಿಳುನಾಡಿನ ನಾಯಕರೊಬ್ಬರನ್ನು ದೇಶದ ಪ್ರಧಾನಿಯಾಗಿ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತಮಿಳುನಾಡು ಪ್ರವಾಸ ಕೈಗೊಂಡಿರುವ ಅಮಿತ್ Read more…

ಜೀರ್ಣಕ್ರಿಯೆಯನ್ನು ಸುಲಭಗೊಳಿಸಲು ಹೀಗೆ ಬಳಸಿ ತೆಂಗಿನೆಣ್ಣೆ

ತೆಂಗಿನೆಣ್ಣೆಯನ್ನು ಸರಿಯಾದ ಕ್ರಮದಲ್ಲಿ ಬಳಸುವುದರಿಂದ ನಿಮ್ಮ ಹೊಟ್ಟೆ ಹಾಗೂ ಸೊಂಟದ ಭಾಗದಲ್ಲಿ ಶೇಖರಣೆಯಾಗಿರುವ ಕೊಬ್ಬನ್ನು ಕರಗಿಸಬಹುದು ಎಂಬುದು ನಿಮಗೆ ಗೊತ್ತೇ? ತೆಂಗಿನೆಣ್ಣೆ ತ್ವಚೆಯ ಆರೋಗ್ಯವನ್ನು ಕಾಪಾಡುತ್ತದೆ. ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ. Read more…

ಒಡಿಶಾ ರೈಲು ದುರಂತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ; ಸಾಮೂಹಿಕ ಕೇಶಮುಂಡನ ಮಾಡಿಸಿಕೊಂಡ ಸ್ಥಳೀಯರು

ಒಡಿಶಾದ ಬಾಲಸೋರ್ ರೈಲು ದುರಂತದಲ್ಲಿ ಸಾವನ್ನಪ್ಪಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಬಹನಾಗಾದ ಸ್ಥಳೀಯರು ಸಾಮೂಹಿಕ ಕೇಶ ಮುಂಡನ ಮಾಡಿಸಿಕೊಂಡಿದ್ದಾರೆ. ಒಡಿಶಾದಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ Read more…

ಒಡಿಶಾ ರೈಲು ಅಪಘಾತ ದುರಂತ ಘಟಿಸಿದ ಒಂದು ವಾರದ ಬಳಿಕ ಕುಟುಂಬ ಸೇರಿದ ಗಾಯಾಳು

ಒಡಿಶಾದಲ್ಲಿ ಜರುಗಿದ ಭೀಕರ ರೈಲು ಅಪಘಾತ ಘಟನೆಯ 48 ಗಂಟೆಗಳ ನಂತರ ಒಡಿಶಾದ ಬಹನಾಗಾ ಬಜಾರ್ ರೈಲು ನಿಲ್ದಾಣದ ಸ್ಥಳದಿಂದ ಜೀವಂತವಾಗಿ ರಕ್ಷಿಸಲ್ಪಟ್ಟ ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯ Read more…

ಕಣ್ಣುಗಳು ಸುಂದರವಾಗಿ ಕಾಣಲು ತಪ್ಪದೇ ಪ್ರತಿದಿನ ಈ 3 ಕೆಲಸ ಮಾಡಿ

ಹೆಚ್ಚಿನವರು ಮುಖವನ್ನು ನೋಡುವಾಗ ಮೊದಲು ನೋಡುವುದು ಕಣ್ಣುಗಳನ್ನು. ಹಾಗಾಗಿ ನಿಮ್ಮ ಕಣ್ಣುಗಳು ಯಾವಾಗಲೂ ಸುಂದರವಾಗಿ ಕಾಣಬೇಕು. ಕಣ್ಣುಗಳಲ್ಲಿ ಊತ, ಸುಕ್ಕುಗಳು ಇರದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಪ್ರತಿದಿನ ತಪ್ಪದೇ ಈ Read more…

ಪ್ರಧಾನಿ ಮೋದಿ ಅಮೆರಿಕ ಭೇಟಿಗೆ ಮೊದಲು ‘ಮೋದಿ ಥಾಲಿ’ ವಿಶೇಷ ತಿನಿಸು ಬಿಡುಗಡೆ ಮಾಡಿದ ನ್ಯೂಜೆರ್ಸಿ ರೆಸ್ಟೊರೆಂಟ್

ಭಾರತೀಯ ಪ್ರಧಾನಿ ನರೇಂದ್ರ ಮೋದಿ ಯುಎಸ್‌ ಭೇಟಿಗೆ ಮುನ್ನ ಯುನೈಟೆಡ್ ಸ್ಟೇಟ್ಸ್‌ ನ ನ್ಯೂಜೆರ್ಸಿ ರೆಸ್ಟೊರೆಂಟ್‌ನಲ್ಲಿ ವಿಶೇಷ ಥಾಲಿಯನ್ನು ಪ್ರಾರಂಭಿಸಲಾಗಿದೆ. ಬಾಯಿಯಲ್ಲಿ ನೀರೂರಿಸುವ ಭಕ್ಷ್ಯಗಳು ಗಮನಸೆಳೆಯುತ್ತಿವೆ. ಪ್ರಧಾನಮಂತ್ರಿ ನರೇಂದ್ರ Read more…

ಅನೇಕ ರೋಗಗಳಿಗೆ ರಾಮಬಾಣ 29 ಕೋಟಿ ವರ್ಷಗಳಷ್ಟು ಹಳೆಯದಾದ ಈ ಮರ..…!

ಜಗತ್ತಿನಲ್ಲಿ ಹಲವಾರು ರೀತಿಯ ಗಿಡಮೂಲಿಕೆಗಳು ಮತ್ತು ಮರಗಳು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿವೆ. ಸುಮಾರು 29 ಕೋಟಿ ವರ್ಷಗಳಷ್ಟು ಹಳೆಯದಾದ ಗಿಂಕ್ಗೊ ಬಿಲೋಬ ಎಂಬ ಮರವೂ ಒಂದು. ಇದು Read more…

ಮಲೆನಾಡಿನ ಜನತೆಗೆ ಗುಡ್ ನ್ಯೂಸ್: ಆ. 11 ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಉದ್ಘಾಟಿಸಿದ್ದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್ 11 ರಿಂದ ವಿಮಾನ ಹಾರಾಟ ಆರಂಭಿಸಲು ಇಂಡಿಗೋ ಸಂಸ್ಥೆ ಮುಂದಾಗಿದೆ. ಪ್ರಧಾನಿ Read more…

ಕೂದಲ ಆರೈಕೆಗೆ ಸುಲಭವಾಗಿ ಮನೆಯಲ್ಲಿಯೇ ತಯಾರಿಸಿ ಬ್ಲೀಚ್

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಹಿಳೆಯರಿಗೆ ಕೂದಲು ಬ್ಲೀಚ್ ಮಾಡುವ ಪ್ರವೃತ್ತಿ ಇದೆ. ಅದಕ್ಕಾಗಿ ಅವರು ಮಾರುಕಟ್ಟೆಯಲ್ಲಿ ಸಿಗುವ ಉತ್ಪನ್ನಗಳನ್ನು ಬಳಸುತ್ತಾರೆ. ಇದರಿಂದ ಕೂದಲು ಹಾಳಾಗುತ್ತದೆ. ಅದಕ್ಕಾಗಿ ಮನೆಯಲ್ಲಿಯೇ ಬ್ಲೀಚ್ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜೂ. 15 ರಂದು ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಮೇ ತಿಂಗಳಲ್ಲಿ ನಡೆಸಿದ ಸಿಇಟಿ ಪರೀಕ್ಷೆ ಫಲಿತಾಂಶ ಜೂನ್ 15 ರಂದು ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ Read more…

ಸಂಜೆ ವ್ಯಾಯಾಮ ಮಾಡುವುದು ಎಷ್ಟು ಸರಿ…..? ಅದರಿಂದ ಆರೋಗ್ಯಕ್ಕೆ ಪ್ರಯೋಜನವಿದೆಯೇ ಅಥವಾ ಹಾನಿಯೇ…..?

ಪ್ರತಿದಿನ ಬೆಳಗ್ಗೆ ವ್ಯಾಯಾಮ ಮಾಡುವುದು ಉತ್ತಮ ಅಭ್ಯಾಸ. ಇದರಿಂದ ದಿನವಿಡೀ ನಾವು ಚಟುವಟಿಕೆಯಿಂದ ಇರಬಹುದು. ಸಾಮಾನ್ಯವಾಗಿ ಹೆಚ್ಚಿನ ಜನರು ವ್ಯಾಯಾಮ, ಬೆಳಗಿನ ನಡಿಗೆ ಮತ್ತು ಜಾಗಿಂಗ್ ಮೂಲಕ ದಿನವನ್ನು Read more…

ಉತ್ತಮ ಆರೋಗ್ಯಕ್ಕಾಗಿ ಮಳೆಗಾಲದಲ್ಲಿ ಈ ʼಆಹಾರʼಗಳಿಂದ ದೂರವಿರಿ

ಮಳೆಗಾಲದಲ್ಲಿ ತಿನ್ನುವ ಆಹಾರದ ಬಗ್ಗೆ ಎಚ್ಚರವಹಿಸಬೇಕು. ಬಾಯಿ ರುಚಿಗೆ ತಿನ್ನಲು ಹೋದರೆ ಕಾಯಿಲೆ ಬೀಳ ಬೇಕಾಗುತ್ತದೆ. ಆದ್ದರಿಂದ ಮಳೆಗಾಲದಲ್ಲಿ ಕೆಲವೊಂದು ಆಹಾರಗಳನ್ನು ತಿನ್ನದಿರುವುದು ಆರೋಗ್ಯ ದೃಷ್ಟಿಯಿಂದ ಒಳ್ಳೆಯದು. ಮಳೆಗಾಲದಲ್ಲಿ Read more…

ಶ್ರೀಮಂತರಾಗ್ಬೇಕೆಂದ್ರೆ ಇದನ್ನ ಮನೆಗೆ ತನ್ನಿ

ಖುಷಿಯಾಗಿರಲು ನೀವು ಬಯಸಿದ್ದರೆ ಕೇವಲ ಈ ಒಂದು ಕೆಲಸವನ್ನು ಮಾಡಬೇಕು. ಶುಭ ದಿನದಲ್ಲಿ  ನಿಮ್ಮ ಮನೆಗೆ ಈ ವಸ್ತುವನ್ನು ತನ್ನಿ. ನವಿಲು ಗರಿ ಶ್ರೀಕೃಷ್ಣನಿಗೆ ಪ್ರಿಯವಾಗಿದ್ದು. ಧರ್ಮದ ಹೊರತಾಗಿ Read more…

ಈ ರಾಶಿಯವರಿಗೆ ಇಂದು ಸಿಗಲಿದೆ ದೊಡ್ಡ ಕಂಪನಿಯೊಂದರಲ್ಲಿ ಅವಕಾಶ

ಮೇಷ : ವಿದ್ಯಾರ್ಥಿಗಳಿಗೆ ಹೊಸ ಪ್ರಯತ್ನ ಮಾಡಲು ಧೈರ್ಯ ಬರಲಿದೆ. ಮಕ್ಕಳಿಗೆ ಪೋಷಕರ ಮೇಲೆ ಅಸಮಾಧಾನ ಉಂಟಾಗುವ ಸಂದರ್ಭ ಎದುರಾಗಬಹುದು. ಬಹಳ ದಿನಗಳ ಬಳಿಕ ಸಹೋದರರು ಹೆಚ್ಚಿನ ಸಮಯವನ್ನು Read more…

ಮುಂದುವರೆದ ಮೋದಿ ಹವಾ: ವಿಶ್ವದ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿಗೆ ಮತ್ತೆ ಅಗ್ರ ಸ್ಥಾನ

ನವದೆಹಲಿ: 77 ರಷ್ಟು ಅನುಮೋದನೆ ರೇಟಿಂಗ್‌ ನೊಂದಿಗೆ ಪ್ರಧಾನಿ ಮೋದಿ ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಎಂದು ಸರ್ವೇ ಹೇಳಿದೆ. ಈ ಮೂಲಕ ವಿಶ್ವದ ಜನಪ್ರಿಯ Read more…

ಜಾಗತಿಕ ಮಟ್ಟದ ಡಿಜಿಟಲ್ ಮೇಮೆಂಟ್ ವಹಿವಾಟಿನಲ್ಲಿ ಭಾರತಕ್ಕೆ ಅಗ್ರಸ್ಥಾನ; 2022 ರಲ್ಲಿ 89.5 ಮಿಲಿಯನ್ ಟ್ರಾನ್ಸಾಕ್ಷನ್

ಡಿಜಿಟಲ್ ಪೇಮೆಂಟ್ ವಹಿವಾಟಿನಲ್ಲಿ ಭಾರತವು ಟಾಪ್ ಐದು ದೇಶಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. MyGovIndia ದ ಅಂಕಿಅಂಶಗಳ ಪ್ರಕಾರ 2022 ರಲ್ಲಿ 89.5 ಮಿಲಿಯನ್ ಡಿಜಿಟಲ್ ವಹಿವಾಟುಗಳೊಂದಿಗೆ ಭಾರತವು ಡಿಜಿಟಲ್ Read more…

ಇದೇ ಮೊದಲ ಬಾರಿಗೆ ಮಹಿಳಾ ಹಾಕಿ ಜೂನಿಯರ್ ಏಷ್ಯಾ ಕಪ್ ಗೆದ್ದ ಭಾರತ ತಂಡ

ದಕ್ಷಿಣ ಕೊರಿಯಾವನ್ನು 2-1 ಗೋಲುಗಳಿಂದ ಸೋಲಿಸಿದ ಭಾರತ 2023 ರ ಮಹಿಳಾ ಹಾಕಿ ಜೂನಿಯರ್ ಏಷ್ಯಾ ಕಪ್ ಗೆದ್ದಿದೆ. ಜಪಾನಿನ ಗಿಫು ಪ್ರಿಫೆಕ್ಚರ್‌ನ ಕಕಮಿಗಹರಾದಲ್ಲಿ ನಡೆದ ಮಹಿಳಾ ಜೂನಿಯರ್ Read more…

ಬಸ್ ಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಶಿಕ್ಷಕ ಸೇರಿ ಇಬ್ಬರು ಸಾವು

ಉಡುಪಿ: ಖಾಸಗಿ ಬಸ್ ಗೆ ಹಿಂದಿನಿಂದ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ಹೆಬ್ರಿ ಸಮೀಪದ ಸೋಮೇಶ್ವರ ಬಳಿ ನಡೆದಿದೆ. ಉಡುಪಿ ಡಿಡಿಪಿಐ ಕಚೇರಿ ಪ್ರಥಮ Read more…

209 ರನ್ ಗಳಿಂದ ಭಾರತ ಮಣಿಸಿದ ಆಸ್ಟ್ರೇಲಿಯಾ WTC ಚಾಂಪಿಯನ್: ಎಲ್ಲಾ ಪ್ರಮುಖ ಐಸಿಸಿ ಪಂದ್ಯಾವಳಿ ಗೆದ್ದ ಮೊದಲ ತಂಡ ಆಸೀಸ್

ಲಂಡನ್ ನ ಕೆನ್ನಿಂಗ್ ಟನ್ ಒವೆಲ್ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ಆಸ್ಟ್ರೇಲಿಯಾ 209 ರನ್ ಗಳಿಂದ ಸೋಲಿಸಿ ವಿಶ್ವ Read more…

ತಿನಿಸುಗಳ ರುಚಿ ಹೆಚ್ಚಿಸುವುದು ಮಾತ್ರವಲ್ಲ ಈ 5 ರೋಗಗಳನ್ನು ನಿಯಂತ್ರಿಸುತ್ತದೆ ಲವಂಗದ ಎಲೆ..…!

ಲವಂಗದ ಎಲೆಯನ್ನು ಭಾರತದ ಪ್ರತಿ ಮನೆಯಲ್ಲೂ ಮಸಾಲೆಯಾಗಿ ಬಳಸಲಾಗುತ್ತದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಆದರೆ ಅದರಲ್ಲಿರುವ ಔಷಧೀಯ ಗುಣಗಳ ಬಗ್ಗೆ ಬಹುತೇಕರಿಗೆ ತಿಳಿದಿಲ್ಲ. ಲವಂಗದ ಎಲೆಗಳನ್ನು ಅನೇಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...