alex Certify Latest News | Kannada Dunia | Kannada News | Karnataka News | India News - Part 1705
ಕನ್ನಡ ದುನಿಯಾ
    Dailyhunt JioNews

Kannada Duniya

ಜೈಲು ಕೈದಿಗಳ ಆಟಕ್ಕೆ ಬೀಳಲಿದೆ ಬ್ರೇಕ್: ಕಾರಾಗೃಹದಲ್ಲಿ ‘THCB’ ಅಳವಡಿಕೆಗೆ ಗ್ರೀನ್ ಸಿಗ್ನಲ್

ಬೆಂಗಳೂರು : ಜೈಲಿನಲ್ಲಿ ಕುಳಿತುಕೊಂಡೇ ಡೀಲ್ (deal) ಕುದುರಿಸುವ ಕೈದಿಗಳ ಕಳ್ಳಾಟಕ್ಕೆ ಇನ್ನು ಮುಂದೆ ಬ್ರೇಕ್ ಬೀಳಲಿದೆ. ಯೆಸ್, ಕಾರಾಗೃಹಗಳಲ್ಲಿ ಅಳವಡಿಕೆಗೆ THCB ಅಳವಡಿಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ Read more…

BIG NEWS: ಉಚಿತ ಬಸ್ ಪ್ರಯಾಣಕ್ಕೆ ಕ್ಷಣಗಣನೆ; ಮಹಿಳೆಯರು ತೋರಿಸಬೇಕಾದ ದಾಖಲೆಗಳೇನು….?

ಬೆಂಗಳೂರು: ನಾಳೆಯಿಂದ ಸರ್ಕಾರಿ ಬಸ್ ಗಳಲ್ಲಿ ರಾಜ್ಯದ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ವಿಧಾನಸೌಧದಲ್ಲಿ ನಾಳೆ ಮಧ್ಯಾಹ್ನ 1 ಗಂಟೆಗೆ ಶಕ್ತಿ ಯೋಜನೆ ಮಹಿಳೆಯರ ಉಚಿತ ಪ್ರಯಾಣಕ್ಕೆ ರಾಜ್ಯ ಸರ್ಕಾರ Read more…

Free Bus Travel: ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್; ನಾಳೆ ಮಧ್ಯಾಹ್ನ1 ಗಂಟೆಯಿಂದ ಉಚಿತ ಬಸ್ ಪ್ರಯಾಣ ಆರಂಭ

ಬೆಂಗಳೂರು : ಮಹಿಳೆಯರ ಉಚಿತ ಬಸ್ ಪ್ರಯಾಣ (Free Bus Travel) ಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ನಾಳೆ ಮಧ್ಯಾಹ್ನ 1 ಗಂಟೆಯಿಂದ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣ Read more…

SHOCKING NEWS: ಮಾಲೀಕನ ಮಗನನ್ನೇ ಹತ್ಯೆಗೈದ ಕಾರು ಚಾಲಕ

ಕೊಪ್ಪಳ: ಕಾರು ಮಾಲಿಕನ ಮಗನನ್ನೇ ಚಾಲಕ ಬಾವಿಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದಿದೆ. ಪ್ರಜ್ವಲ್ ಮೃತ ಬಾಲಕ. ಆರೋಪಿ ಕಾರು ಚಾಲಕ ಶಂಕರ್‌ Read more…

ಶಿಕ್ಷಕರ ಪರಿಷ್ಕ್ರತ ವರ್ಗಾವಣೆಯ ವೇಳಾಪಟ್ಟಿ ಬಿಡುಗಡೆ

 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಿಕ್ಷಕರು/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ Read more…

BIG NEWS: RR ನಂಬರ್ ಗೆ ವೋಟರ್ ಐಡಿ ಲಿಂಕ್ ಆಗಿದ್ದರೆ ಫ್ರೀ ವಿದ್ಯುತ್; ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ

ಬೆಂಗಳೂರು: ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೀಜನೆ ಅನ್ವಯವಾಗಲಿದೆ. ಮನೆ ನಿರ್ಮಾಣ, ಮನೆ ಶಿಫ್ಟ್ ಮಾಡುವವರಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಓಡಿಶಾ ರೈಲು ದುರಂತದಲ್ಲಿ ಪಾರಾಗಿ ಬಂದಿದ್ದ ಚಿಕ್ಕಮಗಳೂರಿನ ಯಾತ್ರಿಕ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರು: ಓಡಿಶಾ ರೈಲು ದುರಂತದಲ್ಲಿ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ಕಳಸದ ಧರ್ಮಪಾಲಯ್ಯ ಎಂಬುವವರು ಪರಾಗಿ ಬಂದಿದ್ದರು. ಅಪಘಾತದಲ್ಲಿ ಬದುಕುಳಿದು ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನ ಕಳಸದ 110 Read more…

Monsoon Rain: ರಾಜ್ಯಕ್ಕೆ ಇಂದು ‘ಮುಂಗಾರು’ ಪ್ರವೇಶ; ಈ ಜಿಲ್ಲೆಗಳಲ್ಲಿ 2 ದಿನ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ಕೇರಳ ಪ್ರವೇಶಿಸಿರುವ ಮುಂಗಾರು(Monsoon) ಮಾರುತಗಳು ರಾಜ್ಯಕ್ಕೆ ಇಂದು ಪ್ರವೇಶಿಸಲಿದ್ದು, ಈ ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆ ಮುನ್ಸೂಚನೆ ನೀಡಿದೆ. ರಾಜ್ಯಕ್ಕೆ ಇಂದು ಮುಂಗಾರು ಪ್ರವೇಶಿಸಲಿದ್ದು, Read more…

BIG NEWS: ಶಾಲಾ ಮಕ್ಕಳ ಸಮವಸ್ತ್ರ ಹಂಚಿಕೆಯಲ್ಲಿ ಗೋಲ್ ಮಾಲ್; ಕೋಟ್ಯಂತರ ರೂಪಾಯಿ ವಂಚನೆ

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳ ಸಮವಸ್ತ್ರ ಹಂಚಿಕೆಯಲ್ಲಿ ಕೋಟಿ ಕೋಟಿ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿದೆ. ಕಳಪೆ ಗುಣಮಟ್ಟದ ಸಮವಸ್ತ್ರ ನೀಡಿ ವಂಚನೆ ಮಾಡಿರುವ ಆರೋಪ ಹಿನ್ನೆಲೆಯಲ್ಲಿ Read more…

ತಾಳೆಯಾಗದ ಸಿಇಟಿ ಅಭ್ಯರ್ಥಿಗಳ 25 ಸಾವಿರ ಮೀಸಲು ಪ್ರಮಾಣ ಪತ್ರ: ಸಾಮಾನ್ಯ ವರ್ಗ ಎಂದು ಪರಿಗಣನೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸಿ ಸಿಇಟಿ ಬರೆದ ವಿದ್ಯಾರ್ಥಿಗಳು ಮೀಸಲು ಸೌಲಭ್ಯ ಪಡೆಯಲು ಸಲ್ಲಿಸಿದ 25,000 ಪ್ರಮಾಣ ಪತ್ರಗಳು ತಾಳೆಯಾಗದ ಕಾರಣ ಮತ್ತೊಮ್ಮೆ ಅಪ್ಲೋಡ್ ಮಾಡಲು Read more…

Shocking News: ಮನೆಯಿಂದ ಹೊರ ಹೋಗಿದ್ದ ಮಹಿಳೆ ಶವವಾಗಿ ಪತ್ತೆ; ಕಾರಣ ಮಾತ್ರ ನಿಗೂಢ

ಧಾರವಾಡ: ಮನೆಯಿಂದ ಹೊರ ಹೋಗಿದ್ದ ಮಹಿಳೆ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ರೂಪಾ ಸವದತ್ತಿ ಮೃತ ಮಹಿಳೆ. ಕಿಲ್ಲಾ ಬಡಾವಣೆ ನಿವಾಸಿಯಾಗಿರುವ ರೂಪಾ ಸವದತ್ತಿ ಪ್ರತಿದಿನ Read more…

ಮನುಸ್ಮೃತಿ ಉಲ್ಲೇಖಿಸಿ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಹೈಕೋರ್ಟ್

ಅಹಮದಾಬಾದ್: ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಗುಜರಾತ್ ಹೈಕೋರ್ಟ್ ನ್ಯಾಯಪೀಠ ನಿರಾಕರಿಸಿದೆ. ಅಪ್ರಾಪ್ತ ಅತ್ಯಾಚಾರ ಸಂತ್ರತೆ 7 ತಿಂಗಳ ಗರ್ಭ ತೆಗೆಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ Read more…

ಕಂದನ ಜೀವ ತೆಗೆದ ತಾಯಿ: ಬ್ಲೇಡ್ ನಿಂದ ಶಿಶು ಕೊಂದು ಆತ್ಮಹತ್ಯೆ ಯತ್ನ

ತುಮಕೂರು: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳು ತನ್ನ ಒಂದು ವರ್ಷದ ಹೆಣ್ಣು ಮಗುವನ್ನು ಬ್ಲೇಡ್ ನಿಂದ ಕೊಯ್ದು ಕೊಲೆ ಮಾಡಿದ್ದಾಳೆ. ನಂತರ ತಾಲೂಕು ಕೂಡ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. Read more…

ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್ 6 ರೂ., ಡೀಸೆಲ್ 3 ರೂ. ಇಳಿಕೆ ಸಾಧ್ಯತೆ

ನವದೆಹಲಿ: ಕಚ್ಚಾ ತೈಲ ದರ ತೀವ್ರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಲು ತೈಲ ಕಂಪನಿಗಳು ಚಿಂತನೆ ನಡೆಸಿವೆ. ಪೆಟ್ರೋಲ್ ದರ ಲೀಟರ್ ಗೆ 6 Read more…

ಬಾಯಿಗೆ ಕಹಿ, ಉದರಕ್ಕೆ ಸಿಹಿ ಹಾಗಲಕಾಯಿ

ಹಾಗಲಕಾಯಿ ಬಾಯಿಗೆ ರುಚಿಯಾಗದಿದ್ದರೂ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಆಹಾರದಲ್ಲಿ ಬಳಸುವುದರಿಂದ ಯಾವೆಲ್ಲ ಲಾಭಗಳನ್ನು ಪಡೆದುಕೊಳ್ಳಬಹುದು ಎಂಬುದನ್ನು ನೋಡೋಣ. ಹಾಗಲಕಾಯಿಯನ್ನು ಮಧುಮೇಹಿಗಳು ಸೇವಿಸುವುದರಿಂದ ಸಕ್ಕರೆಯಂಶ ಹೆಚ್ಚಿದ್ದರೆ ಅದು ನಿಯಂತ್ರಣಕ್ಕೆ Read more…

ಜೈಲಿಂದಲೇ ಕರೆ ಮಾಡಿ ಬೆದರಿಕೆ ಪ್ರಕರಣಗಳಿಗೆ ಬ್ರೇಕ್: ತಿಹಾರ್ ಜೈಲ್ ಮಾದರಿಯಲ್ಲಿ THCB ಟವರ್ ಅಳವಡಿಕೆಗೆ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ಜೈಲಿನಿಂದಲೇ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದ ಪ್ರಕರಣಗಳಿಗೆ ಬ್ರೇಕ್ ಬೀಳಲಿದೆ. ಕಾರಾಗೃಹಗಳಲ್ಲಿ ಟವರ್ ಫಾರ್ ಹಾರ್ಮೊನಿಸ್ ಕಾಲ್ ಬ್ಲಾಕಿಂಗ್ ಸಿಸ್ಟಮ್ -ಟಿ.ಹೆಚ್.ಸಿ.ಬಿ. ಟವರ್ ಅಳವಡಿಕೆಗೆ ರಾಜ್ಯ ಸರ್ಕಾರ Read more…

ಚಂಡಮಾರುತ ಪ್ರಭಾವ: ಇಂದಿನಿಂದ ಮೂರು ದಿನ ಭಾರಿ ಮಳೆ: ಯೆಲ್ಲೋ ಅಲರ್ಟ್

ಬೆಂಗಳೂರು: ಬಿಪರ್ ಜಾಯ್ ಚಂಡಮಾರುತ ಪ್ರಭಾವದಿಂದ ಕರಾವಳಿ ಜಿಲ್ಲೆಯಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿಸಮುದ್ರದಲ್ಲಿ ಉಂಟಾದ ಬಿಪರ್ ಜಾಯ್ ಚಂಡಮಾರುತ Read more…

ಬಿಪಿ, ಶುಗರ್ ಪೇಷೆಂಟ್ ಗಳಿಗೆ ಮುಖ್ಯ ಮಾಹಿತಿ: 23 ಔಷಧಿಗಳ ಬೆಲೆ ನಿಗದಿ

ನವದೆಹಲಿ: ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬಳಕೆ ಮಾಡುವ ಔಷಧಗಳು ಸೇರಿದಂತೆ 23 ಔಷಧಗಳ ಚಿಲ್ಲರೆ ಮಾರಾಟ ಬೆಲೆ ನಿಗದಿಪಡಿಸಿ ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ Read more…

ನೆಟ್ಟಿಗರಲ್ಲಿ ಹೆಚ್ಚಾಗ್ತಿದೆ ರೀಲ್ಸ್‌ ಚಟ, ಗಂಭೀರ ಕಾಯಿಲೆಗೆ ಕಾರಣವಾಗಬಹುದು ಈ ಖಯಾಲಿ….!

ಟಿವಿಯಲ್ಲಿ ಸಿನಿಮಾ, ಧಾರಾವಾಹಿ ನೋಡುವುದು, ರೇಡಿಯೋದಲ್ಲಿ ಹಾಡು ಕೇಳುವುದು ಇವೆಲ್ಲವೂ ಈಗ ಅಪರೂಪವಾಗಿಬಿಟ್ಟಿವೆ. ಎಲ್ಲರೂ ರೀಲ್‌ ಪ್ರಪಂಚದಲ್ಲೇ ಈಗ ಮುಳುಗಿರುತ್ತಾರೆ. ಮಕ್ಕಳು, ವೃದ್ಧರು, ಯುವಕರು ಎಲ್ಲರೂ ಮೊಬೈಲ್‌ನಲ್ಲಿ ರೀಲ್‌ಗಳನ್ನು Read more…

ಪ್ರತಿದಿನ ಕುಡಿಯಿರಿ ಈ ಟೀ; ಸುಲಭವಾಗಿ ಕರಗುತ್ತೆ ಹೊಟ್ಟೆ ಬೊಜ್ಜು…..!

ಅನಾನಸ್ ತುಂಬಾ ರಸಭರಿತವಾದ ಹಣ್ಣು.  ಕಾರ್ಬೋಹೈಡ್ರೇಟ್‌ಗಳು, ಫೈಬರ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ವಿಟಮಿನ್ ಸಿ ಮತ್ತು ಖನಿಜಗಳಂತಹ ಪೋಷಕಾಂಶಗಳ ಉಗ್ರಾಣ. ಸಾಮಾನ್ಯವಾಗಿ ನಾವು ಅನಾನಸ್ ಅನ್ನು ಸಲಾಡ್ ಅಥವಾ ಜ್ಯೂಸ್ Read more…

ವಾರಕ್ಕೆರಡು ಬಾರಿ ಫೇಸ್‌ ಸ್ಟೀಮಿಂಗ್‌ ಮಾಡಿದ್ರೆ ಮುಖದಲ್ಲಾಗುತ್ತೆ ಇಷ್ಟೆಲ್ಲಾ ಬದಲಾವಣೆ…..!

ಫೇಸ್‌ ಸ್ಟೀಮಿಂಗ್‌ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಸಾಮಾನ್ಯವಾಗಿ ಬ್ಯೂಟಿ ಪಾರ್ಲರ್‌ಗಳಲ್ಲಿ ಇದನ್ನು ಮಾಡ್ತಾರೆ. ಕೆಲವರು ಮನೆಯಲ್ಲೂ ಬಿಸಿನೀರಿನ ಹಬೆಯನ್ನು ಮುಖಕ್ಕೆ ತೆಗೆದುಕೊಳ್ಳುವುದನ್ನು ನೀವು ನೋಡಿರಬಹುದು. ಈ ರೀತಿ Read more…

ಮೆಂಥೋಪ್ಲಸ್ ಡಬ್ಬಿ ಗಂಟಲಲ್ಲಿ ಸಿಲುಕಿ ಮಗು ಸಾವು

ಬಳ್ಳಾರಿ: ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಐದನೇ ವಾರ್ಡ್ ಇಂದಿರಾ ನಗರದಲ್ಲಿ ನಡೆದಿದೆ. ಮುತ್ಯಾಲ ರಾಘವೇಂದ್ರ ಮತ್ತು Read more…

ದೇಹದಲ್ಲಿ ರಕ್ತದ ಕೊರತೆ ಇದೆಯೋ ಇಲ್ಲವೋ ಎಂಬುದನ್ನು ಪತ್ತೆ ಮಾಡಲು ಕೇವಲ 10 ರೂಪಾಯಿ ಸಾಕು…!

ದೇಹದಲ್ಲಿ ಹಿಮೋಗ್ಲೋಬಿನ್‌ ಪ್ರಮಾಣ ಸರಿಯಾಗಿಲ್ಲದೇ ಇದ್ದರೆ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ವಾಸ್ತವವಾಗಿ  ದೇಹದಲ್ಲಿನ ರಕ್ತದ ಮಟ್ಟವನ್ನು ವೈದ್ಯಕೀಯ ಪರಿಭಾಷೆಯಲ್ಲಿ ಹಿಮೋಗ್ಲೋಬಿನ್ ಎಂದು ಕರೆಯಲಾಗುತ್ತದೆ. ಕನಿಷ್ಠ 6 ತಿಂಗಳುಗಳಿಗೆ ಒಮ್ಮೆಯಾದರೂ Read more…

ಈ ಸಮಸ್ಯೆಗಳಿದ್ದರೆ ಅರಿಶಿನ ತಿನ್ನಬೇಡಿ, ಆರೋಗ್ಯ ಮತ್ತಷ್ಟು ಬಿಗಡಾಯಿಸಬಹುದು ಎಚ್ಚರ…!

ಅರಿಶಿನವನ್ನು ನಾವು ಪ್ರತಿದಿನ ಅಡುಗೆಗೆ ಬಳಸುತ್ತೇವೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೆ ಹಲವಾರು ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ಅನೇಕ ತಿನಿಸುಗಳು ಅರಿಶಿನವಿಲ್ಲದೇ ಅಪೂರ್ಣವೆನಿಸುತ್ತವೆ. ಅರಿಶಿನದಲ್ಲಿರುವ ಔಷಧೀಯ ಗುಣಗಳಿಂದಾಗಿ, Read more…

ಎನ್ಇಪಿ ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ ಅನುಷ್ಠಾನ: ಸಚಿವ ಸುಧಾಕರ್

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ(NEP) ರದ್ದುಗೊಳಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದ್ದಾರೆ. ಮಹಾರಾಣಿ ಕ್ಲಸ್ಟರ್ ವಿವಿ, ರೋಟರಿ ಕ್ಲಬ್ Read more…

ವರುಣಾ ಕ್ಷೇತ್ರದ ಜನರಿಗೆ ಇಂದು ಸಿಎಂ ಸಿದ್ಧರಾಮಯ್ಯ ಕೃತಜ್ಞತಾ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇಂದು ಕೃತಜ್ಞತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡಿನ ಬಿಳಿಗೆರೆಯಲ್ಲಿ ಸಮಾವೇಶ ನಡೆಯಲಿದ್ದು, ವರುಣಾ ಕ್ಷೇತ್ರದ ಜನತೆಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಲಿದ್ದಾರೆ. ಬೆಳಗ್ಗೆ Read more…

ಮಹಿಳೆಯರಿಗೆ ಗುಡ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಗೆ ಮನೆ ಬಾಗಿಲಲ್ಲೇ ಅರ್ಜಿ, ಪಿಂಚಣಿದಾರರಿಗೂ ಸಹಾಯಧನ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸರಳವಾಗಿಸಲು ಕ್ರಮ ಕೈಗೊಳ್ಳಲಾಗಿದೆ. ಕಂದಾಯ ಇಲಾಖೆ ನೇಮಿಸುವ ಸಿಬ್ಬಂದಿ ಫಲಾನುಭವಿಗಳ ಮನೆ ಬಾಗಿಲಿಗೆ ತೆರಳಿ ಅರ್ಜಿ ಸ್ವೀಕರಿಸುವ ವ್ಯವಸ್ಥೆ Read more…

ʼಠೇವಣಿʼ ಇಡುವ ಮುನ್ನ ಇರಲಿ ಈ ಬಗ್ಗೆ ಗಮನ

ಬ್ಯಾಂಕ್ ನಲ್ಲಿ ಸ್ಥಿರ ಠೇವಣಿಯಿಡಲು ಅಥವಾ ಬ್ಯಾಂಕ್ ಖಾತೆ ತೆರೆಯಲು ಮುಹೂರ್ತ, ದಿನ ನೋಡುವುದು ಬಹಳ ಒಳ್ಳೆಯದು. ಕೆಲವೊಂದು ವಾರ, ತಿಥಿ, ಮಾಸದಲ್ಲಿ ಜೀವ ವಿಮೆ ಸೇರಿದಂತೆ ಬ್ಯಾಂಕ್ Read more…

ಮನೆಯಲ್ಲಿನ ನಕಾರಾತ್ಮಕ ಶಕ್ತಿ ಹೋಗಲಾಡಿಸಲು ಅಳವಡಿಸಿ ಈ ಕನ್ನಡಿ….!

ಮನೆಯ ಸೌಂದರ್ಯವನ್ನು ಹೆಚ್ಚಿಸಬೇಕು ಅಂತಾ ಕನ್ನಡಿಯನ್ನು ಬಳಕೆ ಮಾಡುತ್ತೇವೆ. ಮನೆಯ ಅಂದವನ್ನು ಹೆಚ್ಚಿಸುವ ಭರದಲ್ಲಿ ವಾಸ್ತು ಶಾಸ್ತ್ರವನ್ನೇ ಮರೆತುಬಿಡುತ್ತೇವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಕನ್ನಡಿಯನ್ನು ಇರಿಸುವ ಮುನ್ನ Read more…

ಇಂದು ಈ ರಾಶಿಯವರ ಮನೆಯಲ್ಲಿದೆ ಶುಭಕಾರ್ಯಗಳು ಜರುಗುವ ಸೂಚನೆ

ಮೇಷ : ಉದ್ಯಮದಲ್ಲಿ ಹೂಡಿಕೆ ಮಾಡುವವರಿಗೆ ಇದು ಉತ್ತಮ ದಿನವಾಗಿದೆ, ಬಹಳ ದಿನಗಳ ಬಳಿಕ ಆಪ್ತರನ್ನ ಭೇಟಿ ಮಾಡಲಿದ್ದೀರಿ. ಆಸ್ತಿ ವಿಚಾರದಲ್ಲಿ ಉಂಟಾದ ತಪ್ಪು ಕಲ್ಪನೆಯು ದೊಡ್ಡ ಜಗಳಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...