alex Certify Latest News | Kannada Dunia | Kannada News | Karnataka News | India News - Part 1709
ಕನ್ನಡ ದುನಿಯಾ
    Dailyhunt JioNews

Kannada Duniya

ತೀವ್ರ ಸ್ವರೂಪ ಪಡೆದ ಸೈಕ್ಲೋನ್: 3 -4 ದಿನ ಭಾರಿ ಮಳೆ: ಕಟ್ಟೆಚ್ಚರ ವಹಿಸಲು ಹವಾಮಾನ ಇಲಾಖೆ ಸೂಚನೆ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಬಿಪೊರ್ ಜಾಯ್ ಚಂಡಮಾರುತ ಅಬ್ಬರಿಸುತ್ತಿದೆ. ತೀವ್ರ ಸ್ವರೂಪ ಪಡೆದ ಚಂಡಮಾರುತದಿಂದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಆಗಲಿದೆ. ಮೂರ್ನಾಲ್ಕು ದಿನಗಳಲ್ಲಿ ಕರ್ನಾಟಕ ಸೇರಿ ಹಲವು Read more…

NEP ಮರುಪರಿಶೀಲಿಸಿ ಹೊಸ ಶಿಕ್ಷಣ ನೀತಿ ಜಾರಿ, ಜನ ವಿರೋಧಿ ಕಾಯ್ದೆ ರದ್ದು: ಸಿಎಂ ಮಾಹಿತಿ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ ಮಾಡುವ ಜೊತೆಗೆ ಹಲವು ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಒಟ್ಟಿನಲ್ಲಿ ರಾಜ್ಯದ ಜನತೆಗೆ ನೆಮ್ಮದಿಯ Read more…

ಫಟಾ ಫಟ್ ಮಾಡಿ ಈ ‘ಫ್ರೈಡ್ ರೈಸ್’

ದಿನಾ ಅನ್ನ ಸಾರು ತಿಂದು ಬೇಜಾರು ಎಂದುಕೊಳ್ಳುವವರು ಎಗ್ ಮತ್ತು ಗಾರ್ಲಿಕ್ ಫ್ರೈಡ್ ರೈಸ್ ಮಾಡಿಕೊಂಡು ತಿನ್ನಬಹುದು. ಇದನ್ನು ಮಾಡುವುದಕ್ಕೂ ಕೂಡ ಸುಲಭ ಹಾಗೂ ರುಚಿಕರವಾಗಿರುತ್ತದೆ. ರಾತ್ರಿ ಮಿಕ್ಕಿದ Read more…

ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ: ಅಧಿಕಾರಿಗಳ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕ್ರಮ

ಬೆಂಗಳೂರು: ಕರ್ತವ್ಯಲೋಪದಿಂದ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವೆಸಗಿದ್ದ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಕರ್ತವ್ಯ ಲೋಪದ ಆರೋಪ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಗಳ ವಿರುದ್ಧ ಗ್ರಾಮೀಣಾಭಿವೃದ್ಧಿ Read more…

ಮನೆಯಲ್ಲಿಡುವ ಈ ಐದು ವಸ್ತುಗಳು ಹಾಳು ಮಾಡುತ್ತೆ ಮನೆಯವರ ಸಂತೋಷ

ಮನೆ ನಿರ್ಮಾಣ ಮಾಡುವ ವೇಳೆ ವಾಸ್ತು, ಮಹತ್ವದ ಪಾತ್ರ ವಹಿಸುತ್ತದೆ. ಫೆಂಗ್ ಶೂಯಿ ನಿಯಮವನ್ನೂ ಇತ್ತೀಚೆಗೆ ಜನರು ಅನುಸರಿಸುತ್ತಿದ್ದಾರೆ. ವಾಸ್ತು ಪ್ರಕಾರ ಮನೆ ನಿರ್ಮಾಣ ಮಾಡಿದ್ರೂ ಕೆಲವೊಂದು ತಪ್ಪುಗಳಿಂದ ವಾಸ್ತು Read more…

ಜೂ. 11 ಬಸ್ ನಲ್ಲಿ ಉಚಿತ ಟಿಕೆಟ್ ನೀಡಿ ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆಗೆ ಸಿಎಂ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜೂನ್ 11 ರಂದು ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಂದು ಬೆಳಿಗ್ಗೆ ಮೆಜೆಸ್ಟಿಕ್ ನಿಂದ ವಿಧಾನಸೌಧಕ್ಕೆ Read more…

ಪ್ರತಿದಿನ ಕುಡಿಯುವ ನೀರಿನ ಬಾಟಲ್ ಕೆಟ್ಟ ವಾಸನೆ ಬೀರುತ್ತಿದೆಯಾ…..?

ದಿನ ನೀರು ಕುಡಿಯುವುದಕ್ಕೆಂದು ಬಾಟಲ್ ಉಪಯೋಗಿಸುತ್ತೇವೆ. ಮಕ್ಕಳು ಸ್ಕೂಲ್ ಗೆ ನೀರು ತೆಗೆದುಕೊಂಡು ಹೋಗುವುದಕ್ಕೆ ಬಾಟಲ್ ಉಪಯೋಗಿಸುತ್ತಾರೆ. ಆದರೆ ಈ ಬಾಟಲ್ ಗಳಲ್ಲಿ ನೀರು ತುಂಬಿಸಿಟ್ಟ ಕಾರಣ ಒಂದು Read more…

ಹಸುವಿಗೆ ಎಂದೂ ಇಂಥ ರೊಟ್ಟಿ ನೀಡಬೇಡಿ

ಹಿಂದೂ ಧರ್ಮದಲ್ಲಿ ಹಸುವಿಗೆ ತಾಯಿ ಸ್ಥಾನ ನೀಡಲಾಗಿದೆ. ಜನರು ಹಸುವನ್ನು ದೇವರೆಂದು ಭಾವಿಸಿ ಪೂಜೆ ಮಾಡ್ತಾರೆ. ಶತಮಾನಗಳಿಂದಲೂ ಹಸುವಿಗೆ ಹುಲ್ಲಿನ ಜೊತೆ ರೊಟ್ಟಿ, ಅನ್ನ, ಹಣ್ಣುಗಳನ್ನು ನೀಡಲಾಗುತ್ತದೆ. ಆದ್ರೆ Read more…

ಈ ರಾಶಿಯ ಕೃಷಿಕರಿಗಿದೆ ಇಂದು ಉತ್ತಮ ಅವಕಾಶ

ಮೇಷ : ಗೃಹೋಪಯೋಗಿ ವಸ್ತುಗಳಿಗಾಗಿ ವಿಪರೀತ ಖರ್ಚು ಮಾಡಬೇಕಾಗಿ ಬರಬಹುದು. ವ್ಯಾಪಾರ – ವ್ಯವಹಾರ ಕುರಿತಂತೆ ಪರಿಣಿತರು ನಿಮಗೆ ಸೂಕ್ತ ಮಾರ್ಗದರ್ಶನ ಮಾಡಲಿದ್ದಾರೆ, ಹಣ ಮಾಡುವ ಭರದಲ್ಲಿ ದುರಾಲೋಚನೆ Read more…

ದೊಡ್ಡ ಸಮಸ್ಯೆಗೆ ಕಾರಣವಾಗುತ್ತೆ ನಿಮ್ಮ ಈ ಸಣ್ಣ ತಪ್ಪು

ಪ್ರತಿಯೊಬ್ಬರು ಮನೆಯಲ್ಲಿ ಸದಾ ಸುಖ, ಸಮೃದ್ಧಿ ನೆಲೆಸಲಿ ಎಂದು ಬಯಸ್ತಾರೆ. ಆರ್ಥಿಕ ವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಾರೆ. ಆದ್ರೆ ಕೆಲವೊಮ್ಮೆ ಎಷ್ಟೇ ದುಡಿದ್ರು, ಹಣ ಕೈನಲ್ಲಿ ನಿಲ್ಲುವುದಿಲ್ಲ. ಕೆಲವೊಂದು ನಿಯಮಗಳನ್ನು Read more…

ಪೊಲೀಸ್ ವಿಚಾರಣೆಯಲ್ಲಿ ಶಾಕಿಂಗ್ ಮಾಹಿತಿ: ಸಂಗಾತಿ ಶವ ಕತ್ತರಿಸಿ ಬೇಯಿಸಿ ನಾಯಿಗೆ ಹಾಕಿದ್ದ ಆರೋಪಿ

ಸಂಗಾತಿಯ ಮೃತದೇಹ ಕತ್ತರಿಸಿ ದೇಹದ ಭಾಗಗಳನ್ನು ಬೇಯಿಸಿ ನಾಯಿಗೆ ತಿನ್ನಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಫ್ಲಾಟ್‌ ನಿಂದ 56 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತನ ಲಿವ್-ಇನ್ Read more…

‘ಗೃಹಜ್ಯೋತಿ’ ಫ್ರೀ ವಿದ್ಯುತ್ ಪಡೆಯಲು ಸಿಎಂ ಮಾಹಿತಿ: ಬಾಡಿಗೆದಾರರು ಕರಾರು ಪತ್ರ, ಅದೇ ವಿಳಾಸದ ಮತದಾರರ ಚೀಟಿ ಸಲ್ಲಿಸಬೇಕು

ಗೃಹ ಜ್ಯೋತಿ ಯೋಜನೆಗೆ ಆಗಸ್ಟ್‌ 1 ರಂದು ಕಲಬುರಗಿಯಲ್ಲಿ ಚಾಲನೆ ನೀಡುವ ಕುರಿತು ಯೋಚಿಸುತ್ತಿದ್ದೇವೆ. ಈ ಯೋಜನೆಯ ಮಾರ್ಗಸೂಚಿಗಳ ಕುರಿತು ಇರುವ ಎಲ್ಲ ಗೊಂದಲಗಳನ್ನು ನಿವಾರಿಸಿ, ನಾಗರಿಕರಿಗೆ ಅರಿವು Read more…

ಬಾಲಕನಿಂದ ಪೈಶಾಚಿಕ ಕೃತ್ಯ: ಅತ್ಯಾಚಾರ ಎಸಗಿ ಸುತ್ತಿಗೆಯಿಂದ ಹೊಡೆದು ಬಾಲಕಿ ಕೊಲೆ: ಶವಕ್ಕೆ ನೇಣು ಬಿಗಿದು ಪರಾರಿ

ಲಕ್ನೋದ ಇಂದಿರಾ ನಗರದಲ್ಲಿ ಗುರುವಾರ ಬಾಲಕನೊಬ್ಬ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಸುತ್ತಿಗೆಯಿಂದ ಹೊಡೆದು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಮಧ್ಯಾಹ್ನ 1 ರಿಂದ Read more…

ಬಿಜೆಪಿ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಆಕ್ರೋಶ ಹೊರ ಹಾಕಿದ ಎಂಟಿಬಿ ನಾಗರಾಜ್

ಬೆಂಗಳೂರು: ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್ ಗರಂ ಆಗಿದ್ದಾರೆ. ಮಾಜಿ ಸಚಿವ ಸುಧಾಕರ್ ಅವರನ್ನು ಟಾರ್ಗೆಟ್ ಮಾಡಿದ Read more…

BREAKING: ಫಲಿಸದ ಪ್ರಾರ್ಥನೆ; ಬೋರ್ ವೆಲ್ ಗೆ ಬಿದ್ದಿದ್ದ ಮಗು ಮೃತಪಟ್ಟಿರುವುದಾಗಿ ಘೋಷಣೆ

ಭೋಪಾಲ್: ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ಬೋರ್‌ ವೆಲ್‌ ಗೆ ಬಿದ್ದ ಎರಡೂವರೆ ವರ್ಷದ ಬಾಲಕಿಯನ್ನು 51 ಗಂಟೆಗಳ ಬೃಹತ್ ರಕ್ಷಣಾ ಕಾರ್ಯಾಚರಣೆಯ ನಂತರ ಹೊರತೆಗೆಯಲಾಗಿದೆ. ಅಧಿಕಾರಿಗಳ ಪ್ರಕಾರ, ಬಾಲಕಿಯನ್ನು Read more…

ಮುಂಗಾರು ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಕೇರಳ ಕರಾವಳಿಗೆ ನೈರುತ್ಯ ಮುಂಗಾರು

ನವದೆಹಲಿ: ಜೂನ್ 1 ರ ಸಾಮಾನ್ಯ ದಿನಾಂಕದ ಬದಲಿಗೆ ಇಂದು ಕೇರಳ ಕರಾವಳಿಯಲ್ಲಿ ನೈಋತ್ಯ ಮಾನ್ಸೂನ್ ಪ್ರಾರಂಭವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ತಿಳಿಸಿದೆ. ಮುಂದಿನ 48 ಗಂಟೆಗಳಲ್ಲಿ Read more…

ಬಾಲಿವುಡ್ ನಟ ರಣಬೀರ್ ಕಪೂರ್ ರಿಂದ ‘ಆದಿಪುರುಷ್’ ಚಿತ್ರದ 10,000 ಟಿಕೆಟ್ ಬುಕಿಂಗ್

ಬಾಲಿವುಡ್ ನಟ ರಣಬೀರ್ ಕಪೂರ್ ‘ಆದಿಪುರುಷ್’ ಚಿತ್ರದ 10,000 ಟಿಕೆಟ್‌ ಗಳನ್ನು ಕಾಯ್ದಿರಿಸಲಿದ್ದಾರೆ. ಬಾಲಿವುಡ್ ಸ್ಟಾರ್ ನಿರ್ದೇಶಕ ಓಂ ರಾವುತ್ ಅವರ ಬಹುನಿರೀಕ್ಷಿತ ಚಲನಚಿತ್ರ ‘ಆದಿಪುರುಷ್’ ಚಿತ್ರವನ್ನು ಹಿಂದುಳಿದ Read more…

ಫಲಿಸಿತು ಪ್ರಾರ್ಥನೆ: ಬೋರ್ ವೆಲ್ ಗೆ ಬಿದ್ದಿದ್ದ ಎರಡೂವರೆ ವರ್ಷದ ಮಗು ರಕ್ಷಣೆ

ಮಧ್ಯಪ್ರದೇಶ : ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಮುಂಗೋಲಿ ಗ್ರಾಮದಲ್ಲಿ 300 ಅಡಿ ಆಳದ ಕೊಳವೆ ಬಾವಿಗೆ (borewell) ಬಿದ್ದಿದ್ದ ಎರಡೂವರೆ ವರ್ಷದ ಮಗುವನ್ನು ರಕ್ಷಣೆ ಮಾಡಲಾಗಿದೆ. ಪೊಲೀಸ್ ಪಡೆ Read more…

JOB ALERT: ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಸಮನ್ವಯ ಶಿಕ್ಷಣ ಮಧ್ಯವರ್ತನೆಯ ಕಾರ್ಯ ಚಟುವಟಿಕೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಸಂಪನ್ಮೂಲ ಕೇಂದ್ರಗಳಲ್ಲಿ ಖಾಲಿಯಿರುವ 06 ಪ್ರೌಢ ಶಾಲಾ ಮತ್ತು 01 Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಶಿಷ್ಯವೇತನ’ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ಸಮಾಜ ಕಲ್ಯಾಣ ಇಲಾಖೆ (Department of Social Welfare) ವತಿಯಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ Read more…

Breaking News : ‘ಐಪಿಎಸ್’ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ (Ravi D Channannavar) ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ (Karnataka State Govt) ಆದೇಶ ಹೊರಡಿಸಿದೆ. ಕಿಯೋನಿಕ್ಸ್ ಎಂಡಿ ಆಗಿದ್ದ Read more…

BIG NEWS : ‘ಪೊಲೀಸರು ಹಣೆಗೆ ತಿಲಕ ಇಡಬಾರದು ಅಂತ ನಾನು ಎಲ್ಲೂ ಹೇಳಿಲ್ಲ’ ; ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು : ಪೊಲೀಸರು ಹಣೆಗೆ ತಿಲಕ ಇಡಬಾರದು ಅಂತ ನಾನು ಎಲ್ಲೂ ಹೇಳಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ (G. Parameshwar) ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. Read more…

ತಲೆನೋವು ಬಂದಾಗ ಬಟ್ಟೆ ಕಟ್ಟುವುದು ಸರಿಯೋ ತಪ್ಪೋ ? ಇದರ ಹಿಂದಿದೆ ʼಲಾಜಿಕ್ʼ

ದೇಹದ ಯಾವುದೇ ಭಾಗದಲ್ಲಿ ನೋವು ವಿಪರೀತವಾದಾಗ ಮಾತ್ರೆಗಳನ್ನು ಸೇವಿಸುತ್ತೇವೆ. ಕೆಲವರಿಗೆ ಅಸಹನೀಯವಾದ ತಲೆನೋವು ಆಗಾಗ ಕಾಡುತ್ತದೆ. ತಲೆನೋವು ಮಿತಿ ಮೀರಿದಾಗ ಔಷಧಿಯನ್ನು ಆಶ್ರಯಿಸುತ್ತೇವೆ. ಚಹಾ ಅಥವಾ ಕಾಫಿಯನ್ನು ಕುಡಿಯುತ್ತೇವೆ. Read more…

25 ವರ್ಷಗಳಲ್ಲಿ 21 ಬಾರಿ IVF  ವಿಫಲ, 1 ಕೋಟಿ ಖರ್ಚು: ಕೊನೆಗೂ 54ನೇ ವಯಸ್ಸಿನಲ್ಲಿ ತಾಯಿಯಾಗಿದ್ದಾಳೆ ಈ ಮಹಿಳೆ…..!

ತಾಯ್ತನ ಅನ್ನೋದು ಮಹಿಳೆಯರ ಜೀವನದ ಮಹತ್ವದ ಘಟ್ಟ. ಮಗುವನ್ನು ಪಡೆಯಲು ಮಹಿಳೆ ಎಂಥಾ ತ್ಯಾಗಕ್ಕೆ ಬೇಕಾದ್ರೂ ಸಿದ್ಧಳಾಗ್ತಾಳೆ. ಆದರೆ ಕೆಲವೊಮ್ಮೆ ನೈಸರ್ಗಿಕವಾಗಿ ಗರ್ಭ ಧರಿಸಲು ಸಾಧ್ಯವಾಗುವುದಿಲ್ಲ. ಅಂತಹ ಸಂದರ್ಭದಲ್ಲಿ Read more…

ಹಸುಗಳ ಸಾಗಣೆ ಮತ್ತು ಸ್ವಾಧೀನ ಗೋಹತ್ಯೆ ಕಾಯ್ದೆಯಡಿ ಬರುವುದಿಲ್ಲ: ಅಲಹಾಬಾದ್ ಹೈಕೋರ್ಟ್ ಮಹತ್ವದ ಅಭಿಪ್ರಾಯ

ರಾಜ್ಯದೊಳಗೆ ಹಸುಗಳ ಸಾಗಣೆ ಮತ್ತು ಸ್ವಾಧೀನ ಉತ್ತರ ಪ್ರದೇಶ ಗೋಹತ್ಯೆ ತಡೆ ಕಾಯಿದೆ 1955 ರ ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಅವಲೋಕನದ ಬಳಿಕ Read more…

ಭೀಕರ ಅಪಘಾತ : ಜೀಪ್ ಮೇಲೆ ಸಿಮೆಂಟ್ ಬಲ್ಕರ್ ಪಲ್ಟಿಯಾಗಿ ಏಳು ಮಂದಿ ದಾರುಣ ಸಾವು

ಜೀಪ್ ಮೇಲೆ ಸಿಮೆಂಟ್ ಬಲ್ಕರ್ ಪಲ್ಟಿಯಾಗಿ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶ (Madhya Pradesh) ದಲ್ಲಿ ಗುರುವಾರ ಸಂಭವಿಸಿದೆ. ಸಿಧಿ ಜಿಲ್ಲೆಯ ಮಾಡ್ವಾಸ್ ಪ್ರದೇಶದ ವ್ಯಾಪ್ತಿಯಲ್ಲಿರುವ Read more…

ಮೊಬೈಲ್ ಚಟದಿಂದ ಕಾಡಬಹುದು ಮಾನಸಿಕ ಅಸ್ವಸ್ಥತೆ; ನಿಮಗೆ ತಿಳಿದಿರಲಿ ಈ ಮಾಹಿತಿ

ಇತ್ತೀಚಿನ ದಿನಗಳಲ್ಲಿ ಎಲ್ಲಾ ವಯಸ್ಸಿನ ಮಕ್ಕಳು ಮತ್ತು ವೃದ್ಧರು ಹೆಚ್ಚು ಸಮಯವನ್ನು ಮೊಬೈಲ್ ಫೋನ್‌ಗಳಲ್ಲಿ ಕಳೆಯುತ್ತಿದ್ದಾರೆ. ಆದರೆ ಇದು ಎಷ್ಟು ಅಪಾಯಕಾರಿ ಎಂಬುದನ್ನು ನೀವು ಊಹಿಸಲೂ ಸಾಧ್ಯವಿಲ್ಲ. ಗಂಟೆಗಟ್ಟಲೆ Read more…

ವೈದ್ಯ ಲೋಕದಲ್ಲೊಂದು ಅಚ್ಚರಿ…..! ಮಗುವಿಗೆ ಜನ್ಮ ನೀಡಿದ್ದಾಳೆ ರೋಬೋಟ್ ಮೂಲಕ ಗರ್ಭಕೋಶ ಕಸಿ ಮಾಡಿಸಿಕೊಂಡಿದ್ದ ಮಹಿಳೆ

ವಿಜ್ಞಾನ ನಮ್ಮ ಜೀವನವನ್ನು ತುಂಬಾ ಸುಲಭಗೊಳಿಸಿದೆ. ಇದಕ್ಕೆ ಬಹುದೊಡ್ಡ ಉದಾಹರಣೆ ವೈದ್ಯಕೀಯ ವಲಯದಲ್ಲಿನ  ರೋಬೋಟಿಕ್ ಸರ್ಜರಿ. ರೋಬೋಟಿಕ್ ಸರ್ಜರಿ ಬಳಕೆ ಸಾಕಷ್ಟು ಹೆಚ್ಚಾಗಿದ್ದು ಅದರ ಸಹಾಯದಿಂದ ಈಗ ಅತ್ಯಂತ Read more…

BIG NEWS: ದೋಸೆ ಫ್ರೀ ಅಂತ ಬೋರ್ಡ್ ಹಾಕಿ ಚಟ್ನಿಗೆ ಹಣ ಕೇಳುವ ಕಥೆ ಇವರದ್ದು; ಸರ್ಕಾರದ ವಿರುದ್ಧ ಮಾಜಿ ಸಿಎಂ ಟೀಕೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಷರತ್ತು ಹಾಕಿರುವ ವಿಚಾರವಾಗಿ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸ್ವಚ್ಛ ಸರ್ಕಾರ ಕಾಂಗ್ರೆಸ್ ನಾಯಕರಿಂದ Read more…

ತಿಮ್ಮಪ್ಪನ ಸನ್ನಿಧಿಯಲ್ಲೇ ‘ಆದಿಪುರುಷ್’ ಚಿತ್ರದ ನಟಿಗೆ ಕಿಸ್ : ರೂಮ್ ಬುಕ್ ಮಾಡ್ಕೊಳ್ಳಿ ಎಂದ ಅರ್ಚಕ

ತಿಮ್ಮಪ್ಪನ ಸನ್ನಿಧಿಯಲ್ಲೇ (Lord Venkateswara temple) ನಟಿಗೆ ನಿರ್ದೇಶಕ ಕಿಸ್ ಕೊಟ್ಟ ವಿಚಾರ ವ್ಯಾಪಕ ಟೀಕೆಗೆ ವ್ಯಕ್ತವಾಗಿದ್ದು, ಘಟನೆ ಬಗ್ಗೆ ತರಹೇವಾರಿ ಕಮೆಂಟ್ ಬರುತ್ತಿದೆ. ಕೆಲವರು ಘಟನೆ ಬಗ್ಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...