alex Certify Latest News | Kannada Dunia | Kannada News | Karnataka News | India News - Part 171
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೊಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್ : ಆರೋಪಿ ‘ಸಂಜಯ್ ರಾವ್’ ದೋಷಿ ಎಂದು ಕೋರ್ಟ್ ಆದೇಶ.!

ಕಳೆದ ವರ್ಷ ಕೋಲ್ಕತಾದ ಆರ್ ಜಿ ಕಾರ್ ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂಜೋಯ್ ರಾಯ್ ದೋಷಿ ಎಂದು ಸಾಬೀತಾಗಿದೆ. ಸಿಯಾಲ್ಡಾ Read more…

BIG NEWS: ಕೋಟೆಕರ್ ಬ್ಯಾಂಕ್ ದರೋಡೆ ಪ್ರಕರಣ: ತಲಪಾಡಿ ಟೋಲ್ ಗೇಟ್ ಮೂಲಕ ಆರೋಪಿಗಳು ಕಾರಿನಲ್ಲಿ ಪರಾರಿ

ಮಂಗಳೂರು: ಮಂಗಳೂರಿನ ಉಳ್ಳಾಲ ಬಳಿಕ ಕೋಟೆಕರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ, ಚಿನ್ನಾಭರಣಗಳನ್ನು ಲೂಟಿ ಮಾಡಿಕೊಂಡು ಕಾರಿನಲ್ಲಿ ಎಸ್ಕೇಪ್ ಆಗಿರುವ ಐದುಜನ ದರೋಡೆಕೋರರ ಗ್ಯಾಂಗ್ ಕೇರಳಕ್ಕೆ Read more…

BIG NEWS : ರಾಜ್ಯದ ‘ದ್ವಿತೀಯ PUC’ ವಿದ್ಯಾರ್ಥಿಗಳೇ ಗಮನಿಸಿ : ಅಂಕಪಟ್ಟಿಗಳಲ್ಲಿನ ತಿದ್ದುಪಡಿಗೆ ಅವಕಾಶ.!

ಬೆಂಗಳೂರು : ರಾಜ್ಯದ ‘ದ್ವಿತೀಯ PUC’ ವಿದ್ಯಾರ್ಥಿಗಳೇ ಗಮನಿಸಿ : ಅಂಕಪಟ್ಟಿಗಳಲ್ಲಿ ಏನಾದರೂ ತಪ್ಪುಗಳಾಗಿದ್ದರೆ ನೀವು ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ. ಈ ಬಗ್ಗೆ ಪರೀಕ್ಷಾಂಗ ಇಲಾಖೆ ಸುತ್ತೋಲೆ ಪ್ರಕಟಿಸಿದೆ. ಪ್ರಸ್ತುತ Read more…

ಹಾಡ ಹಗಲೇ ಬ್ಯಾಂಕ್ ಗಳಲ್ಲಿ 5 ನಿಮಿಷದಲ್ಲಿ ಲೂಟಿ: ಸ್ಯಾಂಡಲ್ ವುಡ್ ಸಿನಿಮಾ ಮಾದರಿಯಲ್ಲಿ ದರೋಡೆ: ಕರ್ನಾಟಕ ದರೋಡೆಕೋರರ ರಾಜ್ಯವಾಗಿದೆ: ಆರ್.ಅಶೋಕ್ ಆಕ್ರೋಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ಕುರ್ಚಿ ಕಾಳಗ ಬಿಟ್ಟು, ಜನರ ಸಂಕಷ್ಟ, ಆಡಳಿತದ ಬಗ್ಗೆ ಗಮನಹರಿಸಬೇಕು. ರಾಜ್ಯದಲ್ಲಿ ಕಾನೂನು ಸುವವಸ್ಥೆ ಎಂಬುದು ಸಂಪೂರ್ಣ ಹದಗೆಟ್ಟು ಹೋಗಿದೆ. ಅತ್ಯಾಚಾರ ಪ್ರಕಣ, Read more…

ಗಮನಿಸಿ : ಜ.21 ರಿಂದ ಹಿರಿಯ ನಾಗರೀಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ

ಶಿವಮೊಗ್ಗ, : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ Read more…

ರೈತರೇ ಗಮನಿಸಿ : ತರಕಾರಿ ಬೀಜ ವಿತರಣೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2024-25 ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯ ತರಕಾರಿ ಬೀಜಗಳ(ಹೈಬ್ರಿಡ್ ಹಾಗೂ ಸುಧಾರಿತ ತಳಿ) ವಿತರಣೆ ಕಾರ್ಯಕ್ರಮದಡಿ ತರಕಾರಿ ಬೀಜಗಳನ್ನು ನೀರಿನ ಸೌಲಭ್ಯವಿರುವ ಶಿವಮೊಗ್ಗ Read more…

BIG NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರೇ ಗಮನಿಸಿ : ನಾಳೆ ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ.!

ಬೆಂಗಳೂರು : ನಮ್ಮ ಮೆಟ್ರೋ ನೇರಳ ಮಾರ್ಗದಲ್ಲಿ ಹಳಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಂಪೇಗೌಡ ಮೆಜೆಸ್ಟಿಕ್ನಿಂದ ಇಂದಿರಾನಗರದವರೆಗೆ ಜನವರಿ 19 ರಂದು ಬೆಳಗ್ಗೆ 7 ರಿಂದ ಬೆಳಗ್ಗೆ 10ರ Read more…

ALERT : ಸಾರ್ವಜನಿಕರೇ ಎಚ್ಚರ : ಸುಟ್ಟ ಪ್ಲಾಸ್ಟಿಕ್ ತ್ಯಾಜ್ಯದ ವಿಷಕಾರಿ ಹೊಗೆಯು ಕ್ಯಾನ್ಸರ್’ಗೆ ಕಾರಣ.!

ಬೆಂಗಳೂರು : ಸುಟ್ಟ ಪ್ಲಾಸ್ಟಿಕ್ ತ್ಯಾಜ್ಯದ ವಿಷಕಾರಿ ಹೊಗೆಯು ಕ್ಯಾನ್ಸರ್’ಗೆ ಕಾರಣವಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಸುಟ್ಟ ಪ್ಲಾಸ್ಟಿಕ್ ತ್ಯಾಜ್ಯದಿಂದ ಹೊರಬರುವ ವಿಷಕಾರಿ ಅನಿಲವು ಕ್ಯಾನ್ಸರ್ನಂತಹ ಮಾರಣಾಂತಿಕ Read more…

BIG NEWS: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬ್ಲಾಕ್ ಮೇಲ್: ಆರೋಪಿ ಅರೆಸ್ಟ್

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿ ಕೃತ್ಯದ ವಿಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಹುಬ್ಬಳ್ಳಿಯ ಕಸಬಾ ಠಣೆ ಪೊಲೀಸರು Read more…

BREAKING : ಇಂಗ್ಲೆಂಡ್ ವಿರುದ್ಧದ ಟಿ-20 ಸರಣಿಗೆ ‘ಟೀಮ್ ಇಂಡಿಯಾ’ ಪ್ರಕಟ, ಹೀಗಿದೆ ಆಟಗಾರರ ಪಟ್ಟಿ.!

ಜನವರಿ 22ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟಗೊಂಡಿದೆ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ ಸೂರ್ಯಕುಮಾರ್ ಯಾದವ್ (ನಾಯಕ), ಸಂಜು Read more…

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಳಗಾವಿ: ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಕ್ಷಣದಲ್ಲಿ ಇಡಿ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ವಿರುದ್ಧ ರಾಜಕೀಯ Read more…

ಕಣ್ಣೀರಿಡುತ್ತಾ ʼಕುಂಭ ಮೇಳʼ ದಿಂದ ನಿರ್ಗಮಿಸಿದ ಹರ್ಷಾ ರಿಚರಿಯಾ | Video

ಪ್ರಯಾಗರಾಜ್: ಮಹಾಕುಂಭ 2025ರಲ್ಲಿ ಹರ್ಷಾ ರಿಚರಿಯಾ ಅವರ ಆಕಸ್ಮಿಕ ನಿರ್ಗಮನದ ನಿರ್ಧಾರವು ಸಾಕಷ್ಟು ಕುತೂಹಲ ಕೆರಳಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದ ಈ ಸಾಧ್ವಿ, ಕುಂಭಮೇಳದಿಂದ ನಿರ್ಗಮಿಸುವ ನಿರ್ಧಾರವನ್ನು Read more…

ತೆರೆ ಮೇಲಿನ ಪುತ್ರನನ್ನು 20 ವರ್ಷಗಳ ಬಳಿಕ ಭೇಟಿಯಾದ ‌ʼಕಾಜೋಲ್ʼ

ಬಾಲಿವುಡ್‌ನ ಖ್ಯಾತ ನಟಿ ಕಾಜೋಲ್ ಮತ್ತು ಅವರ onscreen ಮಗ ಕೃಷಿ ಅಂದರೆ ಜಿಬ್ರಾನ್ ಖಾನ್ ಅವರ ಮರುಸಂಧಾನವು ಅಭಿಮಾನಿಗಳಿಗೆ ಖುಷಿಯನ್ನು ನೀಡಿದೆ. ಇತ್ತೀಚೆಗೆ ನಡೆದ ‘ಆಜಾದ್’ ಚಿತ್ರದ Read more…

ʼಹುಂಡೈ ಕ್ರೆಟಾʼ ಎಲೆಕ್ಟ್ರಿಕ್ ಕಾರ್‌ ರಿಲೀಸ್;‌ ಇಲ್ಲಿದೆ ಬೆಲೆ ಸೇರಿದಂತೆ ಇತರೆ ವೈಶಿಷ್ಟ್ಯ

ಹುಂಡೈ ಇಂಡಿಯಾ ತನ್ನ ಅತ್ಯಂತ ಜನಪ್ರಿಯ SUV ಕ್ರೆಟಾ ಮಾದರಿಯನ್ನು ಎಲೆಕ್ಟ್ರಿಕ್ ವರ್ಷನ್‌ನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಕಾರಿನ ಬೆಲೆ ರೂ. 17.99 ಲಕ್ಷದಿಂದ ರೂ. Read more…

BIG NEWS: ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿಗೆ ಯಾವುದೇ ಕ್ಷಣದಲ್ಲಿ ED ನೋಟಿಸ್ ಸಾಧ್ಯತೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಯಾವುದೇ ಕ್ಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮುಡಾ ಹಗರಣಕ್ಕೆ Read more…

ʼಸಸ್ಯಾಹಾರಿʼ ಗ್ರಾಹಕರಿಗೆ ಹೆಚ್ಚುವರಿ ಶುಲ್ಕ; ಕ್ಷಮೆ ಯಾಚಿಸಿದ ಜೊಮಾಟೋ ʼಸಿಇಒʼ

ಜೊಮಾಟೋದ ಸಸ್ಯಾಹಾರಿ ಆಹಾರ ಆಯ್ಕೆಗೆ ಹೆಚ್ಚುವರಿ ಶುಲ್ಕ ವಿಧಿಸಿದ ನಿರ್ಧಾರದ ವಿರುದ್ಧ ಗ್ರಾಹಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಿಇಒ ದೀಪಿಂದರ್ ಗೋಯಲ್ ಕ್ಷಮೆ ಕೇಳಿದ್ದಾರೆ. ಸಸ್ಯಾಹಾರಿ ಆಹಾರಕ್ಕೆ Read more…

BIG NEWS: ಪ್ರತಾಪ್ ಸಿಂಹ ಉಚ್ಛಾಟನೆಗೆ ಕಾರ್ಯಕರ್ತರ ಮನವಿ: ಸಂಸದ ಯದುವೀರ್ ಒಡೆಯರ್ ಹೇಳಿದ್ದೇನು?

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ಪಕ್ಷದಿಂದ ಉಚ್ಛಾಟನೆ ಮಡಬೇಕು ಎಂದು ಬಿಜೆಪಿಕಾರ್ಯಕರ್ತರೇ ಒತ್ತಾಯಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಮೂರು ತಿಂಗಳಿಂದ ಪ್ರತಾಪ್ ಸಿಂಹ ನೀಡುತ್ತಿರುವ Read more…

ʼವಿಚ್ಚೇದನʼ ಪ್ರಕರಣದಲ್ಲಿ ಪತ್ನಿಯ ಖಾಸಗಿ ಸಂಭಾಷಣೆಯ ರೆಕಾರ್ಡಿಂಗ್‌ ಸಾಕ್ಷಿಯಾಗಿ ಬಳಕೆ; ಸುಪ್ರೀಂ ನಲ್ಲಿ ಚರ್ಚೆಗೆ ಕಾರಣವಾಯ್ತು ಪ್ರಕರಣ….!

ನವದೆಹಲಿ ಪತಿಯೊಬ್ಬ ತನ್ನ ಪತ್ನಿಯ ಖಾಸಗಿ ಸಂಭಾಷಣೆಗಳನ್ನು ಹಲವು ವರ್ಷಗಳ ಕಾಲ ರಹಸ್ಯವಾಗಿ ರೆಕಾರ್ಡ್ ಮಾಡಿ ವಿಚ್ಛೇದನ ಮೊಕದ್ದಮೆಯಲ್ಲಿ ಸಾಕ್ಷಿಯಾಗಿ ಬಳಸಿದ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಚರ್ಚೆ Read more…

ಮಾಲೀಕನ ಮಗಳಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆ ಮಾಡಿಕೊಂಡ ಯುವಕ

ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಖೇರಗಢ್ ತಾಲೂಕಿನ ಬಂದಪುರ ಗ್ರಾಮದಲ್ಲಿ ಗುರುವಾರ ಸಂಜೆ ಭೀಕರ ಘಟನೆ ನಡೆದಿದೆ. ಒಬ್ಬ ವ್ಯಕ್ತಿ ತನ್ನ ಯಜಮಾನನ ಮಗಳನ್ನು ಗುಂಡಿಕ್ಕಿ ಕೊಂದು ನಂತರ Read more…

ದೇಹದೊಳಗೆ ʼಲೈಂಗಿಕ ಆಟಿಕೆʼ ಇದ್ದಾಗಲೇ MRI ಸ್ಕ್ಯಾನ್ ಗೆ ಒಳಗಾದ ಯುವತಿ;‌ ನಂತರ ನಡೆದಿದ್ದು ಭಯಾನಕ…!

ವಿದೇಶದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, 23 ವರ್ಷದ ಯುವತಿಯೊಬ್ಬರು ತಮ್ಮ ದೇಹದೊಳಗೆ ಲೈಂಗಿಕ ಅಟಿಕೆ ಇದೆ ಎಂಬುದನ್ನು ಮರೆತು MRI ಸ್ಕ್ಯಾನ್ ಗೆ ಒಳಗಾಗಿದ್ದು, ಆ ಸಮಯದಲ್ಲಿ ತನ್ನ Read more…

BIG NEWS : ಮಂಗಳೂರಿನಲ್ಲಿ ‘ಕರ್ನಾಟಕ ಕ್ರೀಡಾಕೂಟ 2025’ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮಂಗಳೂರು : ಮಂಗಳೂರಿನಲ್ಲಿ ‘ಕರ್ನಾಟಕ ಕ್ರೀಡಾಕೂಟ 2025’ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಯುವಜನ ಮತ್ತು ಕ್ರೀಡಾ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಕರ್ನಾಟಕ ಕ್ರೀಡಾಕೂಟ Read more…

BIG NEWS: ಪಿಎಸ್ ಐ ವಿರುದ್ಧ ವರದಕ್ಷಿಣೆ ಕಿರುಕುಳ, ಅಕ್ರಮ ಸಂಬಂಧದ ದೂರು ನೀಡಿದ ಪತ್ನಿ

ಚಿಕ್ಕಮಗಳೂರು: ಪಿಎಸ್ಐ ಓರ್ವ ಪತ್ನಿ ಮೇಲೆ ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಪಿಎಸ್ ಐ ನಿತ್ಯಾನಂದ ವಿರುದ್ಧ ಪತ್ನಿ ಆರೋಪ ಮಾಡಿದ್ದು, ಪೊಲೀಸ್ ಠಾಣೆಯಲ್ಲಿ Read more…

BIG NEWS: ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಎರಡು ನೂತನ ರೈಲು ನಿಲ್ದಾಣಗಳು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿರುವ ರೈಲು ನಿಲ್ದಾಣಗಳಲ್ಲಿನ ಪ್ರಯಾಣಿಕರ ದಟ್ಟಣೆ ಕಡಿಮೆ ಮಡುವ ನಿಟ್ಟಿನಲ್ಲಿ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಕೇಂದ್ರ ರೈಲ್ವೆ ಇಲಾಖೆ ಬೆಂಗಳೂರಿನಲ್ಲಿ ಹೊಸದಾಗಿ ಎರಡು Read more…

BIG UPDATE : ನಟ ‘ಸೈಫ್ ಅಲಿ ಖಾನ್’ ಗೆ ಚಾಕು ಇರಿದು ‘ಹೆಡ್ ಫೋನ್’ ಖರೀದಿಸಿದ ದಾಳಿಕೋರ : ವಿಡಿಯೋ ವೈರಲ್ |WATCH VIDEO

ನಟ ‘ಸೈಫ್ ಅಲಿ ಖಾನ್’ ಗೆ ಚಾಕು ಇರಿದು ದಾಳಿಕೋರ ಹೆಡ್ ಫೋನ್ ಖರೀದಿಸಿದ್ದು, ಸಿಸಿಟಿವಿಯಲ್ಲಿ ದೃಶ್ಯಾವಳಿಗಳು ಸೆರೆಯಾಗಿದೆ. ಹೊಸ ಸಿಸಿಟಿವಿ ದೃಶ್ಯಾವಳಿಯಲ್ಲಿ, ಸೈಫ್ ಅಲಿ ಖಾನ್ ಅವರ Read more…

BIG NEWS : ರಾಜ್ಯದ ಜನತೆ ಗಮನಕ್ಕೆ : ‘ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31 ರವರೆಗೆ ಅವಕಾಶ.!

ಬೆಂಗಳೂರು : ಸಹಕಾರ ಇಲಾಖೆಯು 2025–26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಜ.31 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಸಮಾಪನಗೊಂಡಿರುವ, ನಿಷ್ಕ್ರಿಯವಾಗಿರುವ ಸಹಕಾರ ಸಂಘಗಳ ಸದಸ್ಯರು, Read more…

BIG NEWS: ಕಾಂಗ್ರೆಸ್ ಶಾಸಕ ವಿದೇಶ ಪ್ರವಾಸ ವಿಚಾರ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ

ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೂ ಮುನ್ನವೇ ಕಾಂಗ್ರೆಸ್ ಶಾಸಕರು ವಿದೇಶ ಪ್ರವಸಕ್ಕೆ ತೆರಳುತ್ತಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ಬಜೆಟ್ ಅಧಿವೇಶನಕ್ಕೂ ಮುನ್ನ ರಾಜ್ಯ Read more…

BREAKING : ಬೆಂಗಳೂರಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಮಾಲು ಸಮೇತ ಆಫ್ರಿಕಾ ಮೂಲದ ‘ಡ್ರಗ್ ಪೆಡ್ಲರ್’ ಅರೆಸ್ಟ್.!

ಬೆಂಗಳೂರು : ಬೆಂಗಳೂರಲ್ಲಿ ಆಫ್ರಿಕಾ ಮೂಲದ ‘ಡ್ರಗ್ಸ್ ಪೆಡ್ಲರ್’ ಓರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಚಿಕ್ಕಬಾಣಾವರದ Read more…

GOOD NEWS : ರಾಜ್ಯ ಸರ್ಕಾರದಿಂದ ಕಾರ್ಮಿಕರ ಮದುವೆಗೆ ಸಿಗಲಿದೆ 60,000 ಸಹಾಯಧನ, ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ.!

ಬೆಂಗಳೂರು : ಕಾರ್ಮಿಕರ ಮದುವೆಗೆ ರಾಜ್ಯ ಸರ್ಕಾರ 60,000 ಸಹಾಯಧನ ನೀಡುತ್ತಿದ್ದು, ಅರ್ಹ ಕಾರ್ಮಿಕರು ಅರ್ಜಿ ಸಲ್ಲಿಸಬಹುದಾಗಿದೆ. ನೋಂದಾಯಿತ ಕಾರ್ಮಿಕರ ಮದುವೆ ಅಥವಾ ಕಾರ್ಮಿಕರ ಮಕ್ಕಳ ಮದುವೆಗೆ ಮಂಡಳಿಯಿಂದ Read more…

BIG NEWS : ಜ.20 ರಂದು ‘ದುನಿಯಾ ವಿಜಯ್’ ಹುಟ್ಟುಹಬ್ಬ : ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ ನಟ.!

ಬೆಂಗಳೂರು : ಜ.20 ರಂದು ಸೋಮವಾರ ‘ದುನಿಯಾ ವಿಜಯ್’ ಹುಟ್ಟುಹಬ್ಬ…ಈ ಹಿನ್ನೆಲೆ ಅಭಿಮಾನಿಗಳಿಗೆ ನಟ ದುನಿಯಾ ವಿಜಯ್ ವಿಶೇಷ ಮನವಿ ಮಾಡಿದ್ದಾರೆ. ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡ Read more…

BREAKING : ರಾಜ್ಯದಲ್ಲಿ ನಿಲ್ಲದ ‘ಮುಸುಕುಧಾರಿ ಗ್ಯಾಂಗ್’ ಅಟ್ಟಹಾಸ : ಚಿಕ್ಕಮಗಳೂರಲ್ಲಿ ಮನೆಗೆ ನುಗ್ಗಿ ಹಣ, ಚಿನ್ನ ದೋಚಿ ಪರಾರಿ.!

ಬೆಂಗಳೂರು : ರಾಜ್ಯದಲ್ಲಿ ‘ಮುಸುಕುಧಾರಿ ಗ್ಯಾಂಗ್’ ಅಟ್ಟಹಾಸ ಮುಂದುವರೆದಿದ್ದು, ಚಿಕ್ಕಮಗಳೂರಲ್ಲಿ ಮನೆಗೆ ನುಗ್ಗಿ ಹಣ, ಚಿನ್ನ ದೋಚಿ ಪರಾರಿಯಾದ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಹೀರೇಮಗಳೂರಿನಲ್ಲಿ ಈ ಘಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...