alex Certify Latest News | Kannada Dunia | Kannada News | Karnataka News | India News - Part 1719
ಕನ್ನಡ ದುನಿಯಾ
    Dailyhunt JioNews

Kannada Duniya

ನಮಸ್ಕಾರಕ್ಕಿದೆ ಮಹತ್ವದ ಸ್ಥಾನ

ಸನಾತನ ಭಾರತೀಯ ಪರಂಪರೆಯಲ್ಲಿ ನಮಸ್ಕಾರಕ್ಕೆ ಮಹತ್ವದ ಸ್ಥಾನವಿದೆ. ಸಾವಿರಾರು ವರ್ಷಗಳಿಂದ ನಮ್ಮ ದೇಶದಲ್ಲಿ ನಮಸ್ತೆ, ನಮಸ್ಕಾರ ಹಾಗೂ ಹಿರಿಯರಿಗೆ ನಮಸ್ಕಾರ ಮಾಡಿ ಆಶೀರ್ವಾದ ಪಡೆಯುವ ಸಂಪ್ರದಾಯ ಚಾಲ್ತಿಯಲ್ಲಿದೆ. ಈ Read more…

ಒಡಿಶಾ ರೈಲು ಅಪಘಾತ: ಶವಗಳನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ‘ಬದುಕಿದ್ದೇನೆ’ ಎಂದು ಕೈ ಬೀಸಿದ ಸಂತ್ರಸ್ತ

ಇತ್ತೀಚೆಗೆ ಒಡಿಶಾದಲ್ಲಿ ನಡೆದ ರೈಲು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಂತ್ರಸ್ತನಿಗೆ ಶವಾಗಾರಕ್ಕೆ ತೆರಳುವ ಮಾರ್ಗದಲ್ಲಿ ಪ್ರಜ್ಞೆ ಮರಳಿದೆ. ಆತನನ್ನು ಬಿಸ್ವಜಿತ್ ಮಲಿಕ್ ಎಂದು ಗುರುತಿಸಲಾಗಿದ್ದು, ಆತನಿಗೆ Read more…

ಉಚಿತ ವಿದ್ಯುತ್ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಎಷ್ಟೇ ಆರ್.ಆರ್. ನಂಬರ್ ಇದ್ರೂ ಒಂದಕ್ಕೆ ಮಾತ್ರ ಫ್ರೀ ವಿದ್ಯುತ್

ಬೆಂಗಳೂರು: ಒಂದು ಆರ್.ಆರ್. ಸಂಖ್ಯೆಗೆ ಮಾತ್ರ ಉಚಿತ ವಿದ್ಯುತ್ ನೀಡಲಾಗುವುದು ಎಂದು ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆದಾರರು, ಮಾಲೀಕರು ಅಂತಾ ವ್ಯತ್ಯಾಸ ಮಾಡುತ್ತಿಲ್ಲ Read more…

ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ಕೊಲೆ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಲಾಗಿದ್ದು, ಈ ವೇಳೆ ಫೈರಿಂಗ್ ಮಾಡಿ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಆರೋಪಿ Read more…

ಮಾನಹಾನಿ ಪ್ರಕರಣ ರದ್ದು ಕೋರಿ ಡಿ. ರೂಪಾ ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ನ್ಯಾ. ಎಂ. ನಾಗಪ್ರಸನ್ನ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಮಾಡುವಂತೆ ಕೋರಿ ಡಿ. ರೂಪಾ ಮೌದ್ಗಿಲ್ ಅವರು Read more…

ಪಿಎಸ್ಐ ಹಗರಣದಲ್ಲಿ ನನ್ನ ಹೆಸರು ತೇಲಿ ಬಿಟ್ಟಿದ್ದಾರೆ; ಸೇಡಿನ ತನಿಖೆ ಸರಿಯಲ್ಲ: ವಿಜಯೇಂದ್ರ

ಮೈಸೂರು: ಪಿಎಸ್ಐ ಹಗರಣದಲ್ಲಿ ಕಾಂಗ್ರೆಸ್ ನವರು ನನ್ನ ಹೆಸರನ್ನು ತೇಲಿ ಬಿಟ್ಟಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಯಾವುದೇ ತನಿಖೆ ಮಾಡಲಿ ಎಂದು ಶಿಕಾರಿಪುರ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ Read more…

ಬೆಳಗಾವಿ ಜಿಲ್ಲೆಯಲ್ಲಿ ಧಾರವಾಡ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ…!

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಧಾರವಾಡ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರಿನ ಡೊಂಬರಕೊಪ್ಪ ಐಬಿಯಲ್ಲಿ ಕೆಡಿಪಿ ಸಭೆ ನಡೆಸಲಾಗಿದೆ. ಶಾಸಕ ವಿನಯ್ ಕುಲಕರ್ಣಿ ಅವರಿಗೆ Read more…

ಜೂ. 11 ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ: ಸ್ಮಾರ್ಟ್ ಕಾರ್ಡ್ ವಿತರಣೆ

ಬೆಂಗಳೂರು: ಶಕ್ತಿ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಜೂನ್ 11 ರಿಂದ ಮಹಿಳೆಯರಿಗೆ ಉಚಿತ Read more…

‘ಗೃಹಜ್ಯೋತಿ ಯೋಜನೆ’ ಉಚಿತ ವಿದ್ಯುತ್ ಪಡೆಯಲು ಸರ್ಕಾರದಿಂದ ಹೊಸ ನಿಬಂಧನೆ

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯಲು ಸರ್ಕಾರ ಹೊಸ ನಿಬಂಧನೆ ಹಾಕಿದೆ. ಉಚಿತ ವಿದ್ಯುತ್ ಪಡೆದುಕೊಳ್ಳಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಜೂನ್ ವರೆಗಿನ Read more…

‘ಮುಂಗಾರು’ ಆಗಮನ ವಿಳಂಬವಾದರೂ ಉತ್ತಮ ಮಳೆ : ಹವಾಮಾನ ಇಲಾಖೆ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯಕ್ಕೆ ‘ಮುಂಗಾರು’ (Monsoon) ಆಗಮನ ವಿಳಂಬವಾದರೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Meteorological Department) ಮಾಹಿತಿ ನೀಡಿದೆ. ಮುಂಗಾರು ಮಾರುತಗಳು ಇನ್ನೂ ಕೂಡ ಕೇರಳ Read more…

BIG NEWS: ನ್ಯಾಯ ಸಿಗುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ; ಸಾಕ್ಷಿ ಮಲಿಕ್ ಸ್ಪಷ್ಟನೆ

ನವದೆಹಲಿ: ಯಾವ ರಾಜಿಯನ್ನೂ ಮಾಡಿಕೊಂಡಿಲ್ಲ, ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೂ ಇಲ್ಲ ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಹಾಗೂ ಅವರ ಪತಿ ಸತ್ಯವರ್ತ್ ಕಡಿಯಾನ್ ಸ್ಪಷ್ಟಪಡಿಸಿದ್ದಾರೆ. ಭಾರತೀಯ ಕುಸ್ತಿ Read more…

BIG NEWS: ಅಧಿಕಾರಿಗಳ ಅಮಾನತಿಗೆ ಡಿಸಿಎಂ ಆದೇಶ

ಬೆಂಗಳೂರು: ಬೆಂಗಳೂರಿನ ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ ಹಾಗೂ ಯೋಜನೆ ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್ ಗಳನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಡಿಸಿಎಂ ಡಿ.ಕೆ. Read more…

Viral Photo | ಮತ್ತೊಂದು ವಿವಾದದಲ್ಲಿ ವಿಜಯ್ ಗೋಯೆಲ್; ತಾಳ್ಮೆ ಕಳೆದುಕೊಂಡು ಯುವತಿಗೆ ಥಳಿಸಿದ್ರಾ ?

ಬಿಜೆಪಿ ನಾಯಕ ವಿಜಯ್ ಗೋಯೆಲ್ ಯುವತಿಗೆ ಥಳಿಸಿದ್ದಾರೆಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯಿಂದ ಅವರು ಮತ್ತೊಂದು ಹೊಸ ವಿವಾದಕ್ಕೆ ಸಿಲುಕಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ Read more…

BIG NEWS: ವಿದ್ಯುತ್ ದರ ಹೆಚ್ಚಳ ನಿರ್ಧಾರಕ್ಕೆ ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಳಗಾವಿ: ಉಚಿತ ವಿದ್ಯುತ್ ಭರವಸೆ ನೀಡಿ ವಿದ್ಯುತ್ ದರ ಏರಿಕೆಗೆ ನಿರ್ಧರಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಮಧ್ಯ ಪ್ರದೇಶ: ಹಿಂದೂ ವ್ಯಕ್ತಿ ಹಣೆಗೆ ತಿಲಕ; ಸಮುದಾಯದಿಂದ ಬಹಿಷ್ಕಾರಗೊಂಡ ಮುಸ್ಲಿಂ ಕುಟುಂಬ

ಹಿಂದೂ ವ್ಯಕ್ತಿಯೊಬ್ಬರ ಹಣೆಗೆ ತಿಲಕವಿಟ್ಟರು ಎಂಬ ಕಾರಣಕ್ಕೆ ಮುಸ್ಲಿಂ ಕುಟುಂಬವೊಂದನ್ನು ಸಮುದಾಯ ಬಹಿಷ್ಕರಿಸಿರುವ ಘಟನೆ ಮಧ್ಯ ಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಜರುಗಿದೆ. ಘಟನೆ ಬಳಿಕ ಸಂತ್ರಸ್ತ ಆರೀಫ್ ಶಾ Read more…

BIG NEWS: ಜುಲೈ 3ರಿಂದ ನೂತನ ಸರ್ಕಾರದ ಬಜೆಟ್ ಅಧಿವೇಶನ ಆರಂಭ

ದಾವಣಗೆರೆ: ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3ರಿಂದ ಆರಂಭವಾಗಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ Read more…

BIG NEWS: ಸರ್ಕಾರದ ಬಜೆಟ್ ಅಧಿವೇಶನ ಆರಂಭ

ದಾವಣಗೆರೆ: ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3ರಿಂದ ಆರಂಭವಾಗಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ Read more…

ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಅಂಬಿ’ ಪುತ್ರನಿಗೆ ಕಿಚ್ಚ ಸುದೀಪ್ ರಿಂದ ದುಬಾರಿ ಗಿಫ್ಟ್

ನಟ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ (Abhishek Ambarish) ತನ್ನ ಬಹುಕಾಲದ ಗೆಳತಿ ಅವಿವಾ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಂಬಿ ಪುತ್ರನ ಮದುವೆ ಸಮಾರಂಭಕ್ಕೆ ಹಿರಿಯ Read more…

BIG NEWS: ಕರೆಂಟ್ ಬಿಲ್ ʼಫ್ರೀʼ ಬೆನ್ನಲ್ಲೇ ವಿದ್ಯುತ್ ದರ ಏರಿಕೆ

ಬೆಂಗಳೂರು: ಉಚಿತ ವಿದ್ಯುತ್ ಭರವಸೆ ಬೆನ್ನಲ್ಲೇ ರಾಜ್ಯ ಸರ್ಕಾರ ಕರೆಂಟ್ ದರ ಹೆಚ್ಚಳ ಮಾಡಲು ಮುಂದಾಗಿದೆ. ಪ್ರತಿ ಯುನಿಟ್ ಗೆ 1.30 ಪೈಸೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿದುಬಂದಿದೆ. Read more…

’ಕೋಟ್ಯಂತರ ಮೌಲ್ಯದ ಆಧ್ಯಾತ್ಮಿಕತೆ ಬಿಟ್ಟು ಹತ್ರುಪಾಯಿಯ ರಾಜಕಾರಣಕ್ಕೆ ಬರಲಾರೆ’: ಧರ್ಮಗುರು ಧೀರೇಂದ್ರ ಶಾಸ್ತ್ರಿ

ತಮಗೆ ರಾಜಕೀಯದಲ್ಲಿ ಭವಿಷ್ಯ ಕಂಡುಕೊಳ್ಳುವ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿರುವ ಸ್ವಘೋಷಿ ಧರ್ಮಗುರು ಧೀರೇಂದ್ರ ಕೃಷ್ಣಾ ಶಾಸ್ತ್ರಿ, “ಕೋಟ್ಯಾಂತರ ರೂ. ಮೌಲ್ಯದ ಆಧ್ಯಾತ್ಮಿಕತೆಯನ್ನು ಬಿಟ್ಟು 10ರೂ. ಮೌಲ್ಯದ ರಾಜಕಾರಣದಲ್ಲಿ Read more…

BIG NEWS: ಸೂಚನಾ ಫಲಕದಲ್ಲಿ ಹಿಂದಿ ಸೇರಿಸಿದ KSRTC; ಸಾರ್ವಜನಿಕರ ಆಕ್ರೋಶ

ಮಂಗಳೂರು: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗ ಬಸ್‌ ಒಂದರ ಸೂಚನಾ ಫಲಕದಲ್ಲಿ ಹಿಂದಿ ಬಳಸಲು ಅವಕಾಶ ನೀಡಿತ್ತು. ಈ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿ Read more…

ಸಿಗರೇಟ್ ವಿಚಾರಕ್ಕೆ ಹಾಸ್ಟೆಲ್ ವಿವಿ ಆವರಣದಲ್ಲಿ ಮಾರಾಮಾರಿ; ಭದ್ರತಾ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಖಾಕಿ ವಶಕ್ಕೆ

ಉತ್ತರಪ್ರದೇಶದ ಗ್ರೇಟರ್ ನೋಯ್ಡಾದ ಗೌತಮ್ ಬುದ್ಧ ವಿಶ್ವವಿದ್ಯಾನಿಲಯದ ಹಾಸ್ಟೆಲ್ ಆವರಣದಲ್ಲಿ ವಿದ್ಯಾರ್ಥಿಗಳು ಸಿಗರೇಟ್ ಸೇದುವುದನ್ನು ಭದ್ರತಾ ಸಿಬ್ಬಂದಿ ವಿರೋಧಿಸಿದ ನಂತರ ಭಾರೀ ಘರ್ಷಣೆ ಉಂಟಾಗಿದೆ. ಘರ್ಷಣೆ ಸಂಭವಿಸಿದ ನಂತರ Read more…

20 ವರ್ಷಗಳ ಬಳಿಕ ಕೊಲೆಗಾರನನ್ನು ಬಂಧಿಸಿದ ಮುಂಬೈ ಪೊಲೀಸ್;‌ ಇಲ್ಲಿದೆ ವಿವರ

ಮುಂಬಯಿಯ ವಿಲೇ ಪಾರ್ಲೆಯ ಹೊಟೇಲ್‌ ರೂಂ ಒಂದರಲ್ಲಿ ಗಾರ್ಮೆಂಟ್ ವ್ಯಾಪಾರಿಯೊಬ್ಬರು ಕೊಲೆಯಾದ 20 ವರ್ಷಗಳ ಬಳಿಕ ಆಪಾದಿತನನ್ನು ಪೊಲೀಸರು ಬಂಧಿಸಿದ್ದಾರೆ. ಆಪಾದಿತ ರೂಪೇಶ್ ರೈ, 42, ಚಾಕುವಿನಿಂದ ವರ್ತಕನನ್ನು Read more…

ಫಿಲಂಫೇರ್‌ ಪ್ರಶಸ್ತಿಗಳನ್ನು ನನ್ನ ವಾಶ್‌ರೂಂ ಬಾಗಿಲಿನ ಹ್ಯಾಂಡಲ್ ಮಾಡಿದ್ದೇನೆ: ನಾಸಿರುದ್ದೀನ್ ಶಾ

ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ವಿಶಿಷ್ಟ ಛಾಪು ಮೂಡಿಸಿರುವ ಹಿರಿಯ ನಟ ನಾಸಿರುದ್ದೀನ್ ಶಾ ತಮ್ಮ ಅದ್ಭುತ ನಟನೆಗಾಗಿ ಲೆಕ್ಕವಿಲ್ಲದಷ್ಟು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿತ್ರೋದ್ಯಮಗಳಲ್ಲಿ ನೀಡಲಾಗುತ್ತಿರುವ Read more…

ಲಿಫ್ಟ್ ಕೊಡುವ ನೆಪದಲ್ಲಿ ಬಾಲಕನಿಗೆ ಬಿಜೆಪಿ ಕಾರ್ಯಕರ್ತನಿಂದ ಲೈಂಗಿಕ ಕಿರುಕುಳ

ಬೈಕ್‌ನಲ್ಲಿ ಲಿಫ್ಟ್ ಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕನಿಗೆ ಕಿರುಕುಳ ನೀಡಿದ 47 ವರ್ಷದ ಬಿಜೆಪಿ ಕಾರ್ಯಕರ್ತನನ್ನು ತಮಿಳುನಾಡಿನ ವಿಲ್ಲಿವಕ್ಕಂ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಬಾಲಚಂದ್ರನ್ ಎಂದು ಗುರುತಿಸಲಾದ ಬಿಜೆಪಿ ಕಾರ್ಯಕರ್ತ Read more…

ಸಂತೃಪ್ತ ವೈವಾಹಿಕ ಜೀವನ ನಡೆಸುವ ಪುರುಷರು ಒತ್ತಡ ನಿರ್ವಹಣೆಯಲ್ಲಿ ಉತ್ತಮರು: ಅಧ್ಯಯನದಲ್ಲಿ ಬಹಿರಂಗ

ಮದುವೆಯಾದ ಪುರುಷರು ಮದುವೆಯಾಗದೇ ಇರುವ ಪುರುಷರಿಗಿಂತ ಕೆಲಸದ ಸ್ಥಳಗಳಲ್ಲಿ ಒತ್ತಡವನ್ನು ಚೆನ್ನಾಗಿ ನಿಭಾಯಿಸುತ್ತಾರೆ ಎಂದು ವರದಿಯೊಂದು ತಿಳಿಸಿದೆ. ವೈಯಕ್ತಿಕ ಸಂಬಂಧಗಳಲ್ಲಿ ತೃಪ್ತಿ ಹೊಂದಿರುವ ಮಂದಿಯಲ್ಲಿ ಕೆಲಸದ ಸ್ಥಳಗಳ ಪರಿಸ್ಥಿತಿಗಳನ್ನು Read more…

ಪರಿಸರವನ್ನು ಉಳಿಸಿ ಮುಂದಿನ ಪೀಳಿಗೆಗೆ ನೀಡಿದರೆ ‘ವಿಶ್ವ ಪರಿಸರ ದಿನ ಸಾರ್ಥಕವಾಗುತ್ತದೆ’: ಆರಗ ಜ್ಞಾನೇಂದ್ರ

ಶಿವಮೊಗ್ಗ : ಪ್ರಾಣಿ-ಪಕ್ಷಿ-ವನ ಸೇರಿದಂತೆ ನಮ್ಮ ಪರಿಸರವನ್ನು ಪ್ರೀತಿ ಮತ್ತು ಕಾಳಜಿಯಿಂದ ಉಳಿಸಿ ಮುಂದಿನ ಪೀಳಿಗೆಗೆ ನೀಡಿದರೆ ವಿಶ್ವ ಪರಿಸರ ದಿನ ಸಾರ್ಥಕವಾಗುತ್ತದೆ. ಆದ್ದರಿಂದ ಇಂದೇ ಈ ನಿಟ್ಟಿನಲ್ಲಿ Read more…

ಜುಲೈ 3 ರಿಂದ ‘ರಾಜ್ಯ ಬಜೆಟ್’ ಅಧಿವೇಶನ: ಜು. 7 ರಂದು ಬಜೆಟ್ ಮಂಡನೆ

ಬೆಂಗಳೂರು : ನೂತನ ಸಿಎಂ ಸಿದ್ದರಾಮಯ್ಯ (CM Siddaramaiah ) ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ರಾಜ್ಯ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು Read more…

BIG BREAKING: ಕುಸ್ತಿಪಟುಗಳ ಪ್ರತಿಭಟನೆಯಿಂದ ಹಿಂದೆ ಸರಿದ ಸಾಕ್ಷಿ ಮಲ್ಲಿಕ್; ರೈಲ್ವೆ ಇಲಾಖೆ ಕರ್ತವ್ಯಕ್ಕೆ ಹಾಜರು

ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲ್ಲಿಕ್, ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಕುಸ್ತಿಪಟುಗಳ ಹೋರಾಟದಿಂದ ಹಿಂದೆ ಸರಿದಿದ್ದಾರೆ. ಕಳೆದ ರಾತ್ರಿ ಗೃಹ Read more…

ಚುಡಾಯಿಸಿದವನಿಗೆ ತಕ್ಕ ಪಾಠ ಕಲಿಸಿದ ಯುವತಿ; ವಿಡಿಯೋ ವೈರಲ್

ಬಸ್ ನಿಲ್ದಾಣದಲ್ಲಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂಬ ಕಾರಣಕ್ಕೆ ಯುವತಿಯೊಬ್ಬರು ತಕ್ಕ ಶಾಸ್ತಿ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್‌ ಪೇಟೆಯಲ್ಲಿ ಜರುಗಿದೆ. ಈತ ತನ್ನನ್ನು ಚುಡಾಯಿಸಿದ್ದಲ್ಲದೇ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...