alex Certify Latest News | Kannada Dunia | Kannada News | Karnataka News | India News - Part 1721
ಕನ್ನಡ ದುನಿಯಾ
    Dailyhunt JioNews

Kannada Duniya

ಆಪ್ತನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ಸ್ಪೀಕರ್ ಯು.ಟಿ. ಖಾದರ್

ಇತ್ತೀಚೆಗಷ್ಟೇ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಯು.ಟಿ. ಖಾದರ್, ತಮ್ಮ ಆಪ್ತ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ತಮ್ಮ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಿ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಮಂಗಳೂರು ತಾಲೂಕು Read more…

ನರ್ಸ್ ಕುಟುಂಬಕ್ಕೆ ಒಲಿದ ಅದೃಷ್ಟ: ಲಾಟರಿಯಲ್ಲಿ ಬರೋಬ್ಬರಿ 45 ಕೋಟಿ ರೂಪಾಯಿ ಬಹುಮಾನ…!

ಅಬುದಾಬಿಯಲ್ಲಿ ನೆಲೆಸಿರುವ ಕೇರಳ ಮೂಲದ ನರ್ಸ್ ಕುಟುಂಬಕ್ಕೆ ಅದೃಷ್ಟ ಒಲಿದು ಬಂದಿದೆ. ಬಿಗ್ ಟಿಕೆಟ್ ಲಾಟರಿಯಲ್ಲಿ ಬರೋಬ್ಬರಿ 45 ಕೋಟಿ ರೂಪಾಯಿ ಬಹುಮಾನ ಬಂದಿದ್ದು, ಕುಟುಂಬ ಸಂತಸದ ಕಡಲಲ್ಲಿ Read more…

ಕೈಗಾರಿಕೆ ಸ್ಥಾಪನೆ ಸರಳೀಕರಣ, ಏಕಗವಾಕ್ಷಿ ವ್ಯವಸ್ಥೆ ಜಾರಿ: ಎಂ.ಬಿ. ಪಾಟೀಲ್

ವಿಜಯಪುರ: ಕೈಗಾರಿಕೆಗಳ ಸ್ಥಾಪನೆಗೆ ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ಮಾಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೈಗಾರಿಕೆಗಳ ಸ್ಥಾಪನೆಗೆ Read more…

ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಇಂದು ದಾವಣಗೆರೆಗೆ ಸಿದ್ಧರಾಮಯ್ಯ ಭೇಟಿ

ದಾವಣಗೆರೆ: ದಾವಣಗೆರೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಆದ ನಂತರ ದಾವಣಗೆರೆ ಜಿಲ್ಲೆಗೆ ಸಿದ್ದರಾಮಯ್ಯ ಅವರ ಮೊದಲ ಭೇಟಿ ಇದಾಗಿದೆ. ಮಧ್ಯಾಹ್ನ 12.15 ಕ್ಕೆ ಹೆಲಿಕಾಪ್ಟರ್ Read more…

ವಿಚ್ಛೇದನ ನೋಟಿಸ್ ನೀಡಿದ ನಂತರದ ದೂರುಗಳು ನಗಣ್ಯ; ಹೈಕೋರ್ಟ್ ಮಹತ್ವದ ಅಭಿಮತ

ವಿವಾಹ ವಿಚ್ಛೇದನ ನೋಟಿಸ್ ನೀಡಿದ ಬಳಿಕ ವರದಕ್ಷಿಣೆ ಕಿರುಕುಳ ಸೇರಿದಂತೆ ಕೌಟುಂಬಿಕ ದೌರ್ಜನ್ಯ ಕಾಯ್ದೆ ಅಡಿ ಸಲ್ಲಿಸಲಾಗುವ ದೂರುಗಳು ತನ್ನ ಮಹತ್ವ ಕಳೆದುಕೊಳ್ಳುತ್ತವೆ ಎಂದು ಮಹತ್ವದ ಅಭಿಪ್ರಾಯ ಪಟ್ಟಿರುವ Read more…

ಜಾತ್ರೆಯಲ್ಲಿ ಪರಿಚಿತಳಾದ ಯುವತಿಯೊಂದಿಗೆ ಲವ್, ಸೆಕ್ಸ್, ದೋಖಾ: ಪ್ರಿಯಕರನ ವಿರುದ್ಧ ದೂರು

ಚಿಕ್ಕಬಳ್ಳಾಪುರ: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿ ಕೈಕೊಟ್ಟ ಪ್ರಿಯಕರನ ವಿರುದ್ಧ ಯುವತಿ ದೂರು ನೀಡಿದ್ದಾರೆ. ಗುಡಿಬಂಡೆ ತಾಲೂಕಿನ ಜಂಗಾಲಹಳ್ಳಿಯ ಯುವತಿ ದೂರು ನೀಡಿದ್ದಾರೆ. ಆರು ತಿಂಗಳ ಹಿಂದೆ Read more…

ಚಕ್ರವರ್ತಿ ಸೂಲಿಬೆಲೆಗೆ ಸಚಿವ ಎಂ.ಬಿ. ಪಾಟೀಲ್ ವಾರ್ನಿಂಗ್

ಕಾಂಗ್ರೆಸ್ ಸರ್ಕಾರವನ್ನು ಹಿಟ್ಲರ್ ಸರ್ಕಾರ ಎಂದು ಕರೆದಿರುವ ಚಕ್ರವರ್ತಿ ಸೂಲಿಬೆಲೆ ಅವರು ಈ ನಾಲ್ಕು ವರ್ಷ ಏನೆಲ್ಲಾ ಅನಾಹುತ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿದೆ. ಇನ್ನು ಮುಂದೆ ಇಂತಹ Read more…

ಆಹಾ…….. ಎಂಥಾ ರುಚಿ ಮಾವಿನ ಹಣ್ಣಿನ ಪಲ್ಯ

ಮಾವಿನ ಹಣ್ಣುಗಳು ಹಾಗೆಯೇ ತಿನ್ನಲು ಎಷ್ಟು ರುಚಿಯೋ ಹಾಗೆಯೇ ಅದರಿಂದ ತಯಾರಿಸಿದ  ಪದಾರ್ಥಗಳೂ ರುಚಿಯಾಗಿರುತ್ತವೆ. ಮಾವಿನ ಹಣ್ಣಿನ ಪಲ್ಯ ಅಥವಾ ಗ್ರೇವಿಯನ್ನು ಮಾಡಲು ಸ್ವಲ್ಪ ಹುಳಿ-ಸಿಹಿ ಮಿಶ್ರವಾಗಿರುವ ಚಿಕ್ಕ-ಚಿಕ್ಕ Read more…

ಸಂತೋಷ ಮತ್ತು ಶಾಂತಿ ನೆಲೆಸಲು ಮನೆಯಲ್ಲಿ ʼಅಕ್ವೇರಿಯಂʼ ಇಡಿ

ವಾಸ್ತು ಶುಭವೆಂದು ಪರಿಗಣಿಸಲಾಗುತ್ತದೆ. ವಾಸ್ತು ಪ್ರಕಾರ ಮನೆ ನಿರ್ಮಾಣ ಮಾಡಲಾಗುತ್ತದೆ. ವಾಸ್ತು ಪ್ರಕಾರ ಮನೆಯಲ್ಲಿ ಅಕ್ವೇರಿಯಂ ಇಡಲಾಗುತ್ತದೆ. ಮನೆಗಳಲ್ಲಿ ಮೀನುಗಳನ್ನು ಇಡುವುದು ತುಂಬಾ ಶುಭ. ಚೀನೀ ವಾಸ್ತು ಶಾಸ್ತ್ರ Read more…

ಹಣ್ಣುಗಳು ಹಾಳಾಗದಂತೆ ರಕ್ಷಿಸಲು ಇಲ್ಲಿದೆ ಟಿಪ್ಸ್

ಹಣ್ಣು ಅಥವಾ ತರಕಾರಿಗಳನ್ನು ಹೆಚ್ಚು ದಿನಗಳವರೆಗೂ ಹಾಳಾಗದಂತೆ ಕಾಪಾಡುವ ಕೆಲವು ಟಿಪ್ಸ್ ಗಳು ಇಲ್ಲಿವೆ. ಕಾಟನ್ ಬಟ್ಟೆಯ ಬ್ಯಾಗ್ ಗಳಲ್ಲಿ ಹಣ್ಣು ಹಾಗೂ ತರಕಾರಿಗಳನ್ನು ಇಡಿ. ಪ್ಲಾಸ್ಟಿಕ್ ಕವರ್‌ Read more…

ಒಡಿಶಾದಲ್ಲಿ ಭೀಕರ ರೈಲು ದುರಂತ ಘಟನೆ; ಪೋಷಕರನ್ನು ಕಳೆದುಕೊಂಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವುದಾಗಿ ಕ್ರಿಕೆಟಿಗ ಸೆಹ್ವಾಗ್ ಘೋಷಣೆ

ಒಡಿಶಾದ ಭೀಕರ ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಶಿಕ್ಷಣದ ನೆರವು ನೀಡೋದಾಗಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಘೋಷಿಸಿದ್ದಾರೆ. ಶುಕ್ರವಾರ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಮಕ್ಕಳಿಗೆ ಗುರುಗ್ರಾಮ್‌ನ Read more…

ಟಿವಿ, ರೇಡಿಯೋದಲ್ಲಿಯೂ ಪ್ರಕೃತಿ ವಿಕೋಪ ಎಚ್ಚರಿಕೆ: ಮುನ್ಸೂಚನೆ ವ್ಯವಸ್ಥೆಗೆ ಚಾಲನೆ ಶೀಘ್ರ

ನವದೆಹಲಿ: ಟಿವಿ, ರೇಡಿಯೋದಲ್ಲಿಯೂ ಪ್ರಕೃತಿ ವಿಕೋಪ ಮನ್ಸೂಚನೆ ನೀಡಲಾಗುವುದು. ಶೀಘ್ರವೇ ಈ ವ್ಯವಸ್ಥೆಗೆ ಚಾಲನೆ ನೀಡಲಾಗುತ್ತದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ. ಪ್ರಕೃತಿ ವಿಕೋಪದ Read more…

ಶಾರುಖ್ ಖಾನ್ ಮಗನ ಡ್ರಗ್ಸ್ ಪ್ರಕರಣದಲ್ಲಿ ಭ್ರಷ್ಟಾಚಾರ ಆರೋಪದ ತನಿಖೆ ಎದುರಿಸುತ್ತಿರುವ ಸಮೀರ್ ವಾಂಖೆಡೆಗೆ ದಾವೂದ್ ಹೆಸರಲ್ಲಿ ಬೆದರಿಕೆ

ನಟ ಶಾರುಖ್ ಖಾನ್ ಮಗ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ಎನ್ ಸಿ ಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ, ಭೂಗತ ಪಾತಕಿ ದಾವೂದ್ Read more…

ಮತ್ತೆ ವಿದ್ಯುತ್ ದರ ಏರಿಕೆ ಶಾಕ್: ಇಂಧನ ಶುಲ್ಕದ ನೆಪದಲ್ಲಿ ಯೂನಿಟ್ ಗೆ 51 ಪೈಸೆ ಹೆಚ್ಚಳ

ಬೆಂಗಳೂರು: ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದ ಕಾಂಗ್ರೆಸ್ ಸರ್ಕಾರ ಇದರ ಬೆನ್ನಲ್ಲೇ ಗ್ರಾಹಕರಿಗೆ ವಿದ್ಯುತ್ ಬೆಲೆ ಏರಿಕೆಯ Read more…

BIG NEWS: ಒಡಿಶಾ ಭೀಕರ ರೈಲು ದುರಂತದಲ್ಲಿ ಟಿಕೆಟ್ ರಹಿತ ಪ್ರಯಾಣಿಕ ಸಂತ್ರಸ್ತರಿಗೂ ಪರಿಹಾರ; ರೈಲ್ವೆ ಇಲಾಖೆ ಮಹತ್ವದ ಘೋಷಣೆ

ಒಡಿಶಾದಲ್ಲಿ ಜರುಗಿದ ಭೀಕರ ರೈಲು ಅಪಘಾತದಲ್ಲಿ ಪ್ರತಿ ಸಂತ್ರಸ್ತರಿಗೂ ಪರಿಹಾರ ಸಿಗುತ್ತದೆ. ಟಿಕೆಟ್ ರಹಿತ ಪ್ರಯಾಣಿಕರೂ ಸಹ ಪರಿಹಾರ ಪಡೆಯುತ್ತಾರೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಟಿಕೆಟ್ ರಹಿತ Read more…

ಅನೈತಿಕ ಸಂಬಂಧ ಶಂಕೆಯಿಂದ ಪತಿಯಿಂದಲೇ ಪತ್ನಿ ಹತ್ಯೆ

ಬೆಂಗಳೂರು: ಅನೈತಿಕ ಸಂಬಂಧದ ಆರೋಪದಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 32 ವರ್ಷದ ನಾಗರತ್ನ ಅವರನ್ನು ಪತಿ ಅಯ್ಯಪ್ಪ Read more…

ಭೀಕರ ರೈಲು ದುರಂತದ ಹಿಂದೆ ದುಷ್ಕೃತ್ಯ ಶಂಕೆ: ಸಿಬಿಐ ತನಿಖೆಗೆ ಶಿಫಾರಸು

ನವದೆಹಲಿ: ರೈಲು ದುರಂತದ ಹಿಂದೆ ದುಷ್ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ನಿಲ್ದಾಣದಲ್ಲಿ 277 ಜನರ ಸಾವಿಗೆ ಕಾರಣವಾದ ಭೀಕರ ರೈಲು ಅಪಘಾತದ Read more…

ಫ್ರೀ ವಿದ್ಯುತ್ ಷರತ್ತು ವಿರೋಧಿಸಿ ರಾಜ್ಯಾದ್ಯಂತ ಎರಡು ದಿನ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಫ್ರೀ ವಿದ್ಯುತ್ ಗೆ ಷರತ್ತು ಹೇರಿಕೆ ಮಾಡಿರುವುದನ್ನು ವಿರೋಧಿಸಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿದೆ. 200 ಯೂನಿಟ್ ವರೆಗೆ Read more…

ಚಿಲ್ಲರೆ ಹಣದುಬ್ಬರ ಇಳಿಕೆ ಹಿನ್ನೆಲೆ: ಆರ್‌ಬಿಐ ಬಡ್ಡಿದರ ಯಥಾಸ್ಥಿತಿ ಸಾಧ್ಯತೆ

ಮುಂಬೈ: ಚಿಲ್ಲರೆ ಹಣದುಬ್ಬರ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರ್.ಬಿ.ಐ. ಬಡ್ಡಿದರವನ್ನು ಈ ತಿಂಗಳು ಶೇ. 6.5 ರಷ್ಟು ಇರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಜೂನ್ 6 ರಿಂದ 8 Read more…

ಅನೇಕ ರೋಗಗಳಿಗೆ ಪರಿಹಾರ ಈ ಬಿಳಿ ಮಾವಿನ ಹಣ್ಣು

ಜನರು ಬೇಸಿಗೆಯನ್ನು ಇಷ್ಟಪಡುತ್ತಾರೆ, ಏಕೆಂದರೆ ಈ ಋತುವಿನಲ್ಲಿ ನೆಚ್ಚಿನ ಹಣ್ಣು ಮಾವು ಸಿಗುತ್ತದೆ. ಮಾಲ್ಡಾ ಮಾವು, ದುಸೇರಿ ಮಾವು, ತೋತಾಪರಿ ಮಾವು, ಹಾಪುಸ್, ಸಿಂಧೂರ, ಚೌಸ ಹೀಗೆ ಹಲವು Read more…

ರೈತರಿಗೆ ಮುಖ್ಯ ಮಾಹಿತಿ: ವಿಳಂಬವಾಗಲಿದೆ ಮುಂಗಾರು ಮಳೆ

ನವದೆಹಲಿ: ನಿನ್ನೆಯೇ ಬರಬೇಕಿದ್ದ ಮುಂಗಾರು ಮಳೆ ಇನ್ನು 4 ದಿನಗಳ ಕಾಲ ತಡವಾಗಲಿದೆ. ಮುಂಗಾರು ಮಾರುತಗಳು ಮೂರ್ನಾಲ್ಕು ದಿನಗಳ ಕಾಲ ವಿಳಂಬವಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಉತ್ತಮ ‘ಪೋಷಕಾಂಶ’ಗಳ ಆಗರ ಮೊಳಕೆ ಕಟ್ಟಿದ ಕಾಳು

ಮೊಳಕೆ ಹೊಂದಿರುವ ಕಾಳುಗಳು ಅಪಾರ ಪೋಷಕಾಂಶಗಳನ್ನು ಒಳಗೊಂಡಿರುತ್ತವೆ. ಸುಲಭವಾಗಿ ಜೀರ್ಣವಾಗುವ ಶಕ್ತಿ ಹೊಂದಿರುವ ಇವು ದೇಹಕ್ಕೆ ಅಗತ್ಯ ಪೋಷಣೆಯನ್ನು ನೀಡುತ್ತವೆ. ಮೊಳಕೆ ಕಾಳುಗಳಿಂದ ಉತ್ತಮ ವಿಟಮಿನ್‌ ಗಳು ದೊರೆಯುತ್ತವೆ. Read more…

ಈ ಸಮಯದಲ್ಲಿ ʼಚೇಳುʼ ಕಣ್ಣಿಗೆ ಬಿದ್ರೆ ಏನು ಸೂಚನೆ ಗೊತ್ತಾ…..?

ಪ್ರಪಂಚದ ಪ್ರತಿಯೊಂದು ಜೀವಿ, ವಸ್ತುಗಳಿಗೂ ಜ್ಯೋತಿಷ್ಯ ಶಾಸ್ತ್ರದಲ್ಲಿ ಅದ್ರದೆ ಆದ ಮಹತ್ವ ನೀಡಲಾಗಿದೆ. ಚೇಳನ್ನು ಸಾಮಾನ್ಯವಾಗಿ ಎಲ್ಲರೂ ನೋಡಿರುತ್ತಾರೆ. ನೋಡಲು ಇದು ಭಯ ಹುಟ್ಟಿಸುವಂತಿರುತ್ತದೆ. ಇದು ಕಚ್ಚಿದ್ರೆ ನೋವು Read more…

ಫ್ಯಾಷನ್‌ ಪ್ರಿಯರಿಗೆ ಇಷ್ಟವಾಗುವ ಹೈಹೀಲ್ಸ್‌ನಿಂದ ಆಗಬಹುದು ಇಷ್ಟೆಲ್ಲಾ ಸಮಸ್ಯೆ…!

ಹೈಹೀಲ್ಸ್‌ ಫ್ಯಾಷನ್ ಹೊಸದೇನಲ್ಲ. ಎಲ್ಲಾ ವಯಸ್ಸಿನ ಮಹಿಳೆಯರೂ ಹೈಹೀಲ್ಸ್‌ ಧರಿಸಲು ಇಷ್ಟಪಡುತ್ತಾರೆ. ಈ ಪಾದರಕ್ಷೆಯು ಅವರ ಲುಕ್‌ ಅನ್ನು ಇನ್ನಷ್ಟು ಸೊಗಸಾಗಿಸುತ್ತದೆ. ಕೆಲವರು ತಮ್ಮ ಎತ್ತರ ಕಡಿಮೆ ಎಂಬ Read more…

ಧೂಮಪಾನ ತ್ಯಜಿಸಲು ಸುಲಭದ ಮಾರ್ಗ, ಹೀಗೆ ಮಾಡಿದ್ರೆ ಬಿಟ್ಟೇ ಬಿಡಬಹುದು ಸಿಗರೇಟ್‌ ಚಟ…..!

ತಂಬಾಕು ಮತ್ತು ನಿಕೋಟಿನ್ ಶ್ವಾಸಕೋಶಗಳು ಹಾಗೂ ದೇಹದ ಇತರ ಅಂಗಗಳಿಗೆ ಸಾಕಷ್ಟು ಹಾನಿಯನ್ನುಂಟುಮಾಡುತ್ತದೆ. ಧೂಮಪಾನದ ವ್ಯಸಕ್ಕೆ ಬಿದ್ದರೆ ಅದನ್ನು ತ್ಯಜಿಸುವುದು ಬಹಳ ಕಷ್ಟ. ಮಾನಸಿಕ ಮತ್ತು ದೈಹಿಕ ಶಾಂತಿಗಾಗಿ Read more…

ಊಟ ಮಾಡುವಾಗ ಈ ತಪ್ಪು ಮಾಡಿದ್ರೆ ಕಾಡುತ್ತೆ ದಾರಿದ್ರ್ಯ

ಪ್ರತಿನಿತ್ಯ ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರ ಸೇವನೆ ಮಾಡುವ ಅಗತ್ಯವಿದೆ. ಹಿಂದೂ ಧರ್ಮದಲ್ಲಿ ಆಹಾರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಮಾತೆ ಅನ್ನಪೂರ್ಣೆಗೆ ವಂದಿಸಿ ಆಹಾರ ಸೇವನೆ ಮಾಡಲಾಗುತ್ತದೆ. ಹಿಂದೂ Read more…

ಈ ರಾಶಿಯವರಿಗಿದೆ ಇಂದು ಮಕ್ಕಳಿಂದ ಶುಭ ವಾರ್ತ

ಮೇಷ: ಸಾಂಸಾರಿಕ ಜೀವನದಲ್ಲಿ ಖರ್ಚು ವೆಚ್ಚಗಳು ಹೆಚ್ಚಾಗಲಿದೆ. ಕಚೇರಿ ಕೆಲಸದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಮಕ್ಕಳಿಂದ ಶುಭ ಸುದ್ದಿಯನ್ನು ಕೇಳಲಿದ್ದೀರಿ. ಪೋಷಕರ ಆರೋಗ್ಯದ ಬಗ್ಗೆ ಎಚ್ಚರ Read more…

ನೂತನ ವಧು-ವರರಿಗೆ ಉಡುಗೊರೆ ಕೊಡುವ ಮುನ್ನ ಈ ವಿಷಯ ತಿಳಿದಿರಲಿ, ಇಲ್ಲದಿದ್ದರೆ ಮುರಿದು ಹೋಗಬಹುದು ಅವರ ಸಂಬಂಧ….!

ಮದುವೆಯಂತಹ ಶುಭ ಸಮಾರಂಭಗಳಲ್ಲಿ ಉಡುಗೊರೆ ನೀಡುವ ಸಂಪ್ರದಾಯ ಶತಮಾನಗಳಿಂದಲೂ ಇದೆ. ಹಿಂದೂ ಧರ್ಮದಲ್ಲಿ ಮದುವೆಯನ್ನು ಮಂಗಳಕರ ಕಾರ್ಯ ಎಂದು ಪರಿಗಣಿಸಲಾಗುತ್ತದೆ. ಇದನ್ನು 16 ಸಂಸ್ಕಾರಗಳಲ್ಲಿ ಪ್ರಮುಖವೆಂದು ಪರಿಗಣಿಸಲಾಗಿದೆ. ಮದುವೆಯಂತಹ Read more…

BIG NEWS: ಒಡಿಶಾ ರೈಲು ದುರಂತ; ಸಿಬಿಐ ತನಿಖೆಗೆ ರೈಲ್ವೆ ಇಲಾಖೆ ಶಿಫಾರಸ್ಸು

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಮೂರು ರೈಲುಗಳ ಡಿಕ್ಕಿಯಲ್ಲಿ 270 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಘಟನೆಯ ಬಗ್ಗೆ ಕೇಂದ್ರೀಯ ತನಿಖಾ ದಳ(ಸಿಬಿಐ) ತನಿಖೆಗೆ Read more…

BIG NEWS: ಬಾಲಿವುಡ್ ನೆಚ್ಚಿನ ‘ಅಮ್ಮ’ ಹಿರಿಯ ನಟಿ ಸುಲೋಚನ ಇನ್ನಿಲ್ಲ

ಬಾಲಿವುಡ್ ನ ಹಿರಿಯ ನಟಿ ಸುಲೋಚನ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಅವರು ಹೆಚ್ಚು ತಾಯಿ ಪಾತ್ರಗಳಿಂದ ಬಾಲಿವುಡ್ ನ ನೆಚ್ಚಿನ ‘ಅಮ್ಮ’ ಎಂದೇ ಖ್ಯಾತರಾಗಿದ್ದರು. ಸುಲೋಚನಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...