alex Certify Latest News | Kannada Dunia | Kannada News | Karnataka News | India News - Part 1724
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಕಾರ್ಯಕರ್ತರ ನೆರವಿಗೆ ಸಹಾಯವಾಣಿ

ಬೆಂಗಳೂರು: ಬಿಜೆಪಿ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಸರ್ಕಾರ ಸುಳ್ಳು ಕೇಸ್ ಜೊತೆಗೆ ಕಾನೂನಾತ್ಮಕ ದೌರ್ಜನ್ಯ ನಡೆಸುವ ಸಾಧ್ಯತೆ ಇದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. ಇಂತಹ ದೌರ್ಜನ್ಯದ Read more…

BIG NEWS: ಒಡಿಶಾ ರೈಲು ಅಪಘಾತ ಪ್ರಕರಣ; ಗಾಯಾಳುಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತ

ನವದೆಹಲಿ: ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್ ಅಪಘತಕ್ಕೀಡಾಗಿದ್ದು, ರೈಲು ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಇನ್ನಷ್ಟು ಗಾಯಗಳಾಗಿವೆ. ಬಾಲ್ ಸೋರ್ ನಲ್ಲಿ ಸಂಭವಿಸಿದ್ದ ರೈಲು ಅಪಘಾತದಲ್ಲಿ Read more…

ವಿದ್ಯಾರ್ಥಿನಿಯರಿಗೆ ಮುಜುಗರ ತಪ್ಪಿಸಲು ಸ್ಕರ್ಟ್, ಶರ್ಟ್ ಸಮವಸ್ತ್ರ ಬದಲಿಗೆ ಚೂಡಿದಾರ್, ಪ್ಯಾಂಟ್ ವಸ್ತ್ರಸಂಹಿತೆ ಜಾರಿಗೆ ಶಿಫಾರಸು

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸ್ಕರ್ಟ್, ಶರ್ಟ್ ಮಾದರಿ ಸಮವಸ್ತ್ರದ ಬದಲಿಗೆ ಚೂಡಿದಾರ್, ಪ್ಯಾಂಟ್ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಕ್ಷಣ ಇಲಾಖೆಗೆ ಶಿಫಾರಸು Read more…

ಮದ್ಯದ ನಶೆಯಲ್ಲಿ ಕುಣಿಯುತ್ತಾ ಅಶ್ಲೀಲ ಪದ ಬಳಸಿದ ನಟಿಯ ವಿಡಿಯೋ ವೈರಲ್

ಬಾಂಗ್ಲಾದೇಶದ ನಟಿ ತಂಜಿನ್ ತಿಶಾ ಮದ್ಯದ ಅಮಲಿನಲ್ಲಿ ಲಿಫ್ಟ್ ನೊಳಗೆ ನೃತ್ಯ ಮಾಡುತ್ತಾ ತನ್ನ ಸ್ನೇಹಿತರೊಂದಿಗೆ ಅಶ್ಲೀಲ ಪದ ಬಳಕೆ ಮಾತನಾಡಿರೋ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಈ Read more…

ಬೆಂಗಳೂರಿನಲ್ಲಿ ಮಾಡಬೇಕಾದ ಕೆಲಸವೇನು ಎಂಬ ಪ್ರಶ್ನೆಗೆ ಹೀಗಿತ್ತು ಬಂದ ಉತ್ತರ

ಬೆಂಗಳೂರು: ಸ್ಟೆಲ್ಲಾರಿಸ್ ವೆಂಚರ್ ಪಾರ್ಟ್‌ನರ್ಸ್ ಸಹ-ಸಂಸ್ಥಾಪಕ ರಿತೇಶ್ ಬಾಂಗ್ಲಾನಿ ಇತ್ತೀಚೆಗೆ ತಮ್ಮ ಟ್ವಿಟ್ಟರ್ ನಲ್ಲಿ “ಟೆಕ್ಬ್ರೋ ಟೂರ್ ಆಫ್ ಬೆಂಗಳೂರು” ಎಂಬ ಬಗ್ಗೆ ಬರೆದುಕೊಂಡಿದ್ದಾರೆ. ಬೆಂಗಳೂರಿಗೆ ಹೋದಾಗ ಮಾಡಬೇಕಾದ Read more…

ತನ್ನ ಮದುವೆ ಇನ್ವಿಟೇಷನ್‌ ನಲ್ಲಿ ಧೋನಿ ಫೋಟೋ ಹಾಕಿಸಿದ MSD ಅಭಿಮಾನಿ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಧೋನಿಯ ಕ್ಯಾಪ್ಟನ್ ಕೂಲ್ ಅವತಾರ ಮತ್ತು ವಿಕೆಟ್ ಕೀಪಿಂಗ್ ಕೌಶಲಗಳು ಅಭಿಮಾನಿಗಳ ಮನ Read more…

ರಾಜ್ಯದ ಎಲ್ಲಾ ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಇಲ್ಲಿದೆ ಸಿಹಿ ಸುದ್ದಿ: ಜುಲೈನಿಂದ ತಲಾ 10 ಕೆಜಿ ಆಹಾರಧಾನ್ಯ ವಿತರಣೆಗೆ ಅಧಿಕೃತ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಬಿಪಿಎಲ್ ಕಾರ್ಡ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಜುಲೈ ತಿಂಗಳಲ್ಲಿ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಆಹಾರ ಧಾನ್ಯ ವಿತರಿಸಲು ರಾಜ್ಯ ಸರ್ಕಾರ Read more…

ನೀವೂ ಕೋಪ ಬಂದಾಗ ನಿಮ್ಮ ಮಕ್ಕಳಿಗೆ ಹೊಡೆಯುತ್ತೀರಾ…..? ಹಾಗಾದ್ರೆ ಈ ಸುದ್ದಿ ಓದಿ

ಎಷ್ಟೇ ತಾಳ್ಮೆ ಇದ್ದವರಾದರೂ ಮಕ್ಕಳು ಮಾಡುವ ತಂಟೆ, ತರಲೆಗಳಿಗೆ ಕೆಲವೊಮ್ಮೆ ಬೇಸತ್ತು ಒಂದೇಟು ಹೊಡೆದು ಬಿಡುತ್ತಾರೆ. ಎಷ್ಟೇ ಬುದ್ದಿಮಾತು ಹೇಳಿದರೂ ಕೆಲವು ಮಕ್ಕಳು ಅದನ್ನು ಕೇಳುವುದೇ ಇಲ್ಲ. ಆಗ Read more…

ಶಾಸಕರ ಅಭಿನಂದನಾ ಸಮಾರಂಭದಲ್ಲೇ ಚಾಕು ಇರಿದು ಹತ್ಯೆ

ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲೇ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಘಟನೆ ನಡೆದಿದೆ. ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರಕ್ಕೆ ಗಲಾಟೆ ನಡೆದು ಚಾಕುವಿನಿಂದ Read more…

ಈ ರಾಜ್ಯದ ಸರ್ಕಾರಿ ನೌಕರರಿಗೆ ಸಿಗ್ತಿದೆ ವೇತನವನ್ನು ಮುಂಗಡವಾಗಿ ಪಡೆಯುವ ಅವಕಾಶ….!

ರಾಜಸ್ಥಾನ ಸರ್ಕಾರಿ ನೌಕರರು ಈಗ ತಮ್ಮ ವೇತನವನ್ನು ಮುಂಗಡವಾಗಿ ಪಡೆಯಬಹುದಾಗಿದೆ. ಮೇ 31 ರಂದು ರಾಜಸ್ಥಾನ ಸರ್ಕಾರದ ಹಣಕಾಸು ಇಲಾಖೆ ಈ ಘೋಷಣೆ ಮಾಡಿದೆ. ಇದರೊಂದಿಗೆ, ರಾಜಸ್ಥಾನವು ತನ್ನ Read more…

ಹಗುರ ಟ್ರಾಕ್ಟರ್‌ ಬಿಡುಗಡೆ ಮಾಡಿದ ‘ಸ್ವರಾಜ್’; ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ

ನವದೆಹಲಿ: ಸ್ವರಾಜ್ ಟ್ರಾಕ್ಟರ್ಸ್ ಹೊಸ ಶ್ರೇಣಿಯ ಕಾಂಪ್ಯಾಕ್ಟ್ ಹಗುರವಾದ ಟ್ರಾಕ್ಟರ್‌ಗಳನ್ನು ಬಿಡುಗಡೆ ಮಾಡಿದ್ದು, ಇದರ ಬೆಲೆ ರೂ. 5.35 ಲಕ್ಷದಿಂದ (ಎಕ್ಸ್ ಶೋ ರೂಂ) ಪ್ರಾರಂಭವಾಗುತ್ತದೆ. ಹೊಸ ಶ್ರೇಣಿಯ Read more…

ಛೇ…..…ಕಣ್ಣು ಕಾಡದ ಅಜ್ಜಿಯನ್ನೂ ಬಿಡದ ಪಾಪಿ; ಕಾಮುಕನ ಅಟ್ಟಹಾಸಕ್ಕೆ ಮನನೊಂದು ಆತ್ಮಹತ್ಯೆ

ವಿಜಯನಗರ : 58 ವರ್ಷದ ಅಂಧ ವೃದ್ದೆ ಮೇಲೆ ಕಾಮುಕ ಅತ್ಯಾಚಾರ (rape) ನಡೆಸಿದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವ್ಯಾಸಪುರ ತಾಂಡದಲ್ಲಿ ನಡೆದಿದೆ. ಲೋಕೇಶ್ ನಾಯ್ಕ್ Read more…

ಪಠ್ಯ ಪರಿಷ್ಕರಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಮುಖ್ಯ ಮಾಹಿತಿ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಪಠ್ಯ ಪರಿಷ್ಕರಣೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಿಎಂ ಜೂನ್ 5 ರಂದು ಸಂಜೆ ಮಹತ್ವದ ಸಭೆ ಕರೆದಿದ್ದು, ಶಿಕ್ಷಣ ತಜ್ಞರು, ಶಿಕ್ಷಣ Read more…

BIG NEWS: ಮನುಷ್ಯರಿಗೆ ಅಪಾಯಕಾರಿಯಾದ 14 ಔಷಧಿಗಳಿಗೆ ಕೇಂದ್ರದ ನಿಷೇಧ; ಈ ಪಟ್ಟಿಯಲ್ಲಿವೆ ಜ್ವರ, ತಲೆನೋವು, ಮೈಗ್ರೇನ್‌ನ ಮೆಡಿಸಿನ್‌….!

ತ್ವರಿತ ಪರಿಹಾರ ನೀಡುವ ಫಿಕ್ಸೆಡ್ ಡೋಸ್ ಕಾಂಬಿನೇಷನ್ (ಎಫ್ ಡಿ ಸಿ) ಔಷಧಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಇವುಗಳಲ್ಲಿ ವ್ಯಾಪಕವಾಗಿ ಮಾರಾಟವಾಗುವ ಔಷಧಿಗಳಾದ ಪ್ಯಾರಸಿಟಮಾಲ್ ಮತ್ತು ನಿಮೆಸುಲೈಡ್ ಸಹ Read more…

ಗರ್ಭಿಣಿಯರಲ್ಲಿ ಕಾಣಿಸಿಕೊಳ್ಳುವ ಈ ಸೂಚನೆಗಳ ಅರ್ಥವೇನು ಗೊತ್ತಾ……?

ಗರ್ಭಿಣಿಯರು ಹೆರಿಗೆ ದಿನಗಳು ಸಮೀಪ ಬರುತ್ತಿದ್ದ ಹಾಗೇ ತುಂಬಾ ಎಚ್ಚರ ವಹಿಸಬೇಕು. ಇಲ್ಲವಾದರೆ ತಾಯಿ ಹಾಗೂ ಮಗುವಿನ ಜೀವಕ್ಕೆ ಅಪಾಯವಾಗುವ ಸಂಭವವಿರುತ್ತದೆ. ಗರ್ಭಿಣಿಯರು ಹೆರಿಗೆಯಾಗುವ ಸೂಚನೆಗಳು ಸಿಕ್ಕಾಗ ತಕ್ಷಣ Read more…

ಕುಂಕುಮ ಹಚ್ಚಿಕೊಳ್ಳುವಾಗ ಈ ತಪ್ಪು ಮಾಡಿದ್ರೆ ಪತಿಗೆ ನಷ್ಟ

ಹಿಂದೂ ಧರ್ಮದ ಧಾರ್ಮಿಕ ಮತ್ತು ಸಾಮಾಜಿಕ ಆಚರಣೆಯಲ್ಲಿ ಕುಂಕುಮವನ್ನು ಬಳಸಲಾಗುತ್ತದೆ. ಎಲ್ಲ ಶುಭ ಸಂದರ್ಭಗಳಲ್ಲೂ ಕುಂಕುಮ ಬಳಕೆ ಮಾಡುವುದು ಪದ್ಧತಿ. ಕುಂಕುಮವನ್ನು ಶುಭ ಸಂಕೇತ ಎಂದು ಭಾವಿಸಲಾಗುತ್ತದೆ. ಸಿಂಧೂರ Read more…

ದೇವರ ಮನೆಯಲ್ಲಿ ಬೆಂಕಿಕಡ್ಡಿ ಯಾಕಿಡಬಾರದು ಗೊತ್ತಾ….?

ಪ್ರತಿ ದಿನ ದೇವರ ಮುಖ ನೋಡಿ ಹಾಸಿಗೆಯಿಂದ ಏಳುವವರಿದ್ದಾರೆ. ಹಾಗೆಯೇ ಎಲ್ಲ ನಿತ್ಯ ಕರ್ಮ ಮುಗಿಸಿ, ದೇವರಿಗೆ ಪೂಜೆ ಮಾಡಿಯೇ ಮುಂದಿನ ಕೆಲಸ ಮಾಡುವವರೂ ಅನೇಕರಿದ್ದಾರೆ. ಹಿಂದು ಧರ್ಮದಲ್ಲಿ Read more…

ಹೀಗಿರಲಿ ಲೆದರ್ ಶೂ ನಿರ್ವಹಣೆ

ಲೆದರ್ ಶೂ ಗೆ ವಿಪರೀತ ಬೆಲೆ ಕೊಟ್ಟರೂ ಅದು ಬಾಳಿಕೆ ಬರುವುದು ಕೆಲವೇ ದಿನಗಳು ಎಂಬುದು ನಿಮ್ಮ ದೂರೇ…? ಹಾಗಿದ್ದರೆ ಇಲ್ಲಿ ಕೇಳಿ. ಲೆದರ್ ಶೂ ಸಂರಕ್ಷಿಸಿಡುವುದು ಹೇಗೆ Read more…

ಜೂನ್ 6 ರಿಂದ 3 ದಿನ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 6 ರಿಂದ 8 ರವರೆಗೆ ಮೂರು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ Read more…

ಬಿಪಿಎಲ್ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಕೋರಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಮುಂದಿನ ವಾರದಿಂದ ಅವಕಾಶ ಕಲ್ಪಿಸಲು ಆಹಾರ ಇಲಾಖೆ ತೀರ್ಮಾನಿಸಿದೆ. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಕಾರಣದಿಂದಾಗಿ Read more…

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಪ್ರೋತ್ಸಾಹ ಧನ 7 ರೂ.ಗೆ ಹೆಚ್ಚಳ

ತುಮಕೂರು: ಹಾಲಿನ ಪ್ರೋತ್ಸಾಹ ಧನವನ್ನು ಇನ್ನೂ ಎರಡು ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ಪ್ರೋತ್ಸಾಹ Read more…

ಒತ್ತಡದಿಂದ ಮುಕ್ತಿ ಪಡೆಯಲು ಈ ಟಿಪ್ಸ್‌ ಫಾಲೋ ಮಾಡಿ

ಕೆಲವೊಮ್ಮೆ ವೈಯಕ್ತಿಕ ಅಥವಾ ಕಚೇರಿ ವಿಷಯಗಳಿಂದಾಗಿ ನೀವು ವಿಪರೀತ ಒತ್ತಡದಲ್ಲಿ ಇರುತ್ತೀರಿ. ಆಗ ಈ ಕೆಲವು ವಿಷಯಗಳನ್ನು ಕಡ್ಡಾಯವಾಗಿ ಅವಾಯ್ಡ್ ಮಾಡಿ. ಅವುಗಳು ಯಾವುವು ಎಂದರೆ… ಕಾರ್ ಡ್ರೈವ್ Read more…

ಪದವಿ ಪೂರ್ವ ಕಾಲೇಜುಗಳಲ್ಲಿ 4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಚಾಲನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಸೂಚನೆ ನೀಡಿದೆ. 2023 -24ನೇ ಶೈಕ್ಷಣಿಕ ಸಾರಿಗೆ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳುವ Read more…

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ʼಮುಖ್ಯ ದ್ವಾರʼದ ಮಹತ್ವವೇನು…..?

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಮುಖ್ಯ ದ್ವಾರಕ್ಕೆ ಮಹತ್ವದ ಸ್ಥಾನವಿದೆ. ನಕಾರಾತ್ಮಕ ಹಾಗೂ ಸಕಾರಾತ್ಮಕ ಶಕ್ತಿ ಪ್ರವೇಶ ಮಾಡುವುದು ಇದೇ ದ್ವಾರದಿಂದ. ಹಾಗಾಗಿ ಈ ದ್ವಾರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಯಾವ Read more…

ಶುಭ ಸುದ್ದಿ: 15 ಸಾವಿರ ಪೊಲೀಸರ ನೇಮಕಾತಿ ಶೀಘ್ರ

ತುಮಕೂರು: ಶೀಘ್ರವೇ 15,000 ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಔರಾದ್ಕರ್ ವರದಿ ಜಾರಿ ಬಗ್ಗೆ Read more…

ನೆತ್ತಿಯಲ್ಲಿ ತುರಿಕೆ ಸಮಸ್ಯೆಯೇ….? ಅಲೋವೇರಾ ಬಳಸಿ

ಹೆಚ್ಚಾಗಿ ನೆತ್ತಿಯ ಭಾಗದಲ್ಲಿ ಮೂಡುವ ಕೀವುಗುಳ್ಳೆಗಳು ವಿಪರೀತ ತುರಿಕೆಯನ್ನುಂಟು ಮಾಡುತ್ತವೆ. ಬಳಿಕ ಈ ಭಾಗದಲ್ಲಿ ಹೆಚ್ಚು ಕೂದಲು ಬೆಳೆಯದಂತೆ ಮಾಡುತ್ತವೆ. ಆರಂಭದ ಹಂತದಲ್ಲೇ ಅದನ್ನು ಗುರುತಿಸಿ ತಜ್ಞರ ಸಲಹೆ Read more…

ಜಪ ಮಾಡುವ ಮೊದಲು ಇದನ್ನು ತಿಳಿದುಕೊಳ್ಳಿ

ಶಿವಪುರಾಣದಲ್ಲಿ ದೇವರು ಹಾಗೂ ಭಕ್ತರ ಪೂಜೆಗೆ ಸಂಬಂಧಿಸಿದಂತೆ ಅನೇಕ ಮಹತ್ವದ ವಿಷಯಗಳನ್ನು ಹೇಳಲಾಗಿದೆ. ಶಿವ ಪುರಾಣದಲ್ಲಿ ದೇವರ ಪೂಜೆ, ವಿಧಿ ವಿಧಾನ, ಮಹತ್ವ ಮತ್ತು ಲಾಭದ ಬಗ್ಗೆ ವಿವರವಾಗಿ Read more…

ಸಂಕಷ್ಟ ಕಳೆಯಲು 3 ಮಂಗಳವಾರ ಈ ವೃಕ್ಷಕ್ಕೆ ನೀರು ಹಾಕಿ

ಮನುಷ್ಯರಿಗೆ ಜೀವನ ನಡೆಸಲು ದುಡಿದ ಹಣ ಸಾಕಾಗದೆ ಇದ್ದಾಗ ಸಾಲವನ್ನು ಮಾಡುತ್ತಾರೆ. ಆದರೆ ಈ ಸಾಲವನ್ನು ತೀರಿಸಲು ಕಷ್ಟವಾಗುತ್ತದೆ. ಹಾಗೇ ನೀವು ಅಂದುಕೊಂಡ ಕೆಲಸದಲ್ಲಿ ಯಶಸ್ಸು ಸಿಗುವುದಿಲ್ಲ. ಒಟ್ಟಾರೆ Read more…

ಪ್ರಾಥಮಿಕ ತನಿಖಾ ವರದಿಯಲ್ಲಿ ಬಯಲಾಯ್ತು ರೈಲು ದುರಂತಕ್ಕೆ ಕಾರಣ

ಶುಕ್ರವಾರ ರಾತ್ರಿ ಬಾಲಸೋರ್‌ನಲ್ಲಿ ನಡೆದ ಭೀಕರ ಮೂರು ರೈಲು ಅಪಘಾತಕ್ಕೆ ಕಾರಣವೇನು ಎನ್ನುವುದು ಪ್ರಾಥಮಿಕ ತನಿಖಾ ವರದಿಯಲ್ಲಿ ಗೊತ್ತಾಗಿದೆ. ಕೋರಮಂಡಲ್ ಎಕ್ಸ್‌ ಪ್ರೆಸ್ ಮುಖ್ಯ ಮಾರ್ಗದ ಬದಲು ಲೂಪ್ Read more…

‘ಯುವನಿಧಿ ಯೋಜನೆ’ಗೆ ಮಾನದಂಡ ಪ್ರಕಟಿಸಿದ ಸರ್ಕಾರ

ಬೆಂಗಳೂರು: ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರ ಮಾನದಂಡ ಪ್ರಕಟಿಸಿದೆ. ಪದವಿ, ಡಿಪ್ಲೋಮಾ ಮುಗಿಸಿ ಆರು ತಿಂಗಳಾದರೂ ಉದ್ಯೋಗ ಸಿಗದ ಕನ್ನಡಿಗರು ಮಾತ್ರ ಯುವನಿಧಿ ಯೋಜನೆಗೆ ಅರ್ಹರಾಗಿರುತ್ತಾರೆ. ಎರಡು ವರ್ಷಗಳ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...