alex Certify Latest News | Kannada Dunia | Kannada News | Karnataka News | India News - Part 173
ಕನ್ನಡ ದುನಿಯಾ
    Dailyhunt JioNews

Kannada Duniya

ʼಬಾಲ್ಯ ವಿವಾಹʼ ನಿಷೇಧದ ಮಧ್ಯೆ ವೈರಲ್‌ ಆಗಿದೆ ಈ ವಿಡಿಯೋ

ದೇಶದಲ್ಲಿ ಬಾಲ್ಯವಿವಾಹವನ್ನು ನಿಷೇಧಿಸಲಾಗಿದ್ದು, ಹುಡುಗ ಅಥವಾ ಹುಡುಗಿಗೆ ಮದುವೆಗೆ ಸೂಕ್ತ ವಯಸ್ಸನ್ನು ನಿಗದಿಪಡಿಸಲಾಗಿದೆ. ಇಷ್ಟಾದರೂ ಸಹ ಕೆಲವರು ಕಣ್ಣು ತಪ್ಪಿಸಿ ಬಾಲ್ಯ ವಿವಾಹ ಮಾಡುತ್ತಿದ್ದು, ಅಂತಹ ವಿವಾಹವೊಂದು ನಡೆದಿದೆ Read more…

BIG NEWS : ಹಾವೇರಿಯಲ್ಲಿ ಮನ ಕಲುಕುವ ಘಟನೆ : 3 ವರ್ಷದ ಮಗಳ ಎದುರೇ ತಂದೆ-ತಾಯಿ ಆತ್ನಹತ್ಯೆ

ಹಾವೇರಿಯಲ್ಲಿ : ಹಾವೇರಿಯಲ್ಲಿ ಮನ ಕಲುಕುವ ಘಟನೆ ನಡೆದಿದ್ದು, 3 ವರ್ಷದ ಮಗಳ ಎದುರೇ ತಂದೆ-ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹಾವೇರಿ ತಾಲೂಕಿನ ಬೆಳವಗಿ ಗ್ರಾಮದಲ್ಲಿ ಈ Read more…

ಕಡಿಮೆ ಹೂಡಿಕೆಯಿಂದ ಮಾಡಿ ಕೈತುಂಬಾ ಆದಾಯ ಗಳಿಸುವ ಬ್ಯುಸಿನೆಸ್

ಬ್ಯುಸಿನೆಸ್ ಮಾಡಲು ಪ್ರತಿಯೊಬ್ಬರೂ ಬಯಸ್ತಾರೆ. ಆದ್ರೆ ಯಾವ ಬ್ಯುಸಿನೆಸ್ ಶುರುಮಾಡಬೇಕು ಎಂಬ ಗೊಂದಲ ಎಲ್ಲರನ್ನು ಕಾಡುತ್ತದೆ. ಹಾಗೆ ಹಣದ ಅಭಾವದಿಂದ ಬ್ಯುಸಿನೆಸ್ ಆಲೋಚನೆ ಕೈಬಿಡ್ತಾರೆ. ಆದ್ರೆ ಕೆಲವೊಂದು ಕಡಿಮೆ Read more…

BIG NEWS: ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ದೇವರ ವಿಗ್ರಹ ವಿರೂಪಗೊಳಿಸಿದ ಬಾಲಕ: ಅಪ್ರಾಪ್ತನ ಅವಾಂತರಕ್ಕೆ ಹೈರಾಣಾದ ಪೊಲೀಸರು

ಬೆಂಗಳೂರು: ಬೆಂಗಳೂರಿನಲ್ಲಿ ಲಕ್ಷ್ಮೀ ಭುವನೇಶ್ವರಿ ದೇವಿ ವಿಗ್ರಹ ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಜೀವನ್ ಭೀಮಾ ನಗರದಲ್ಲಿ ಗುರುವಾರ ರಾತ್ರಿ ಲಕ್ಷ್ಮೀ ಭುವನೇಶ್ವರಿ Read more…

BREAKING : ಹೃದಯಾಘಾತದಿಂದ ಕಾಯಕಯೋಗಿ ‘ಶಿವಲಿಂಗೇಶ್ವರ ಶ್ರೀ’ ಲಿಂಗೈಕ್ಯ

ಹುಬ್ಬಳ್ಳಿ : ಹೃದಯಾಘಾತದಿಂದ ಕಾಯಕಯೋಗಿ ಶಿವಲಿಂಗೇಶ್ವೀರ ಶ್ರೀ ಲಿಂಗೈಕ್ಯರಾಗಿದ್ದಾರೆ. ತಾಲೂಕಿನ ಮಂಟೂರು ಅಡವಿ ಸಿದ್ದೇಶ್ವರ ಮಠ ಹಾಗೂ ಶಿವಮೊಗ್ಗ ಜಿಲ್ಲೆ ಬಳ್ಳಿಗಾವಿ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ Read more…

ಲಾಕರ್ ನಿಂದ ಹಣ ಕದ್ದು ಸಗಣಿ ರಾಶಿಯಲ್ಲಿ ಬಚ್ಚಿಟ್ಟಿದ್ದ ಕಳ್ಳ: 20 ಲಕ್ಷ ರೂಪಾಯಿ ವಶಕ್ಕೆ ಪಡೆದ ಪೊಲೀಸರು

ಹೈದರಾಬಾದ್ ಪೊಲೀಸರು ಹಾಗೂ ಒಡಿಶಾ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ ಸಗಣಿ ರಾಶಿಯಲ್ಲಿ ಬಚ್ಚಿಟ್ಟಿದ್ದ 20 ಲಕ್ಷ ಹಣವನ್ನು ಜಪ್ತಿ ಮಾಡಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ Read more…

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 25 ಕೋಟಿ ರೂ. ಮಂಜೂರು

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಡಿಸೆಂಬರ್ 22 ರಿಂದ 22 ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರ 25 ಕೋಟಿ ರೂ. ಅನುದಾನ Read more…

BIG NEWS : ಪತ್ನಿಯನ್ನು ಕೆಲಸ ಬಿಡುವಂತೆ ಒತ್ತಾಯಿಸುವುದು ಕ್ರೌರ್ಯಕ್ಕೆ ಸಮ : ಹೈಕೋರ್ಟ್ ಮಹತ್ವದ ತೀರ್ಪು.!

ಕೆಲಸ ಬಿಟ್ಟು ತನ್ನ ಇಚ್ಛೆಯಂತೆ ಬದುಕುವಂತೆ ಪತ್ನಿಯನ್ನು ಒತ್ತಾಯಿಸುವುದು ಕ್ರೌರ್ಯಕ್ಕೆ ಸಮ ಎಂದು ಮಧ್ಯ ಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪುರುಷನೊಂದಿಗಿನ ತನ್ನ ಮದುವೆಯನ್ನು ರದ್ದುಗೊಳಿಸುವಂತೆ ಮಹಿಳೆಯ Read more…

BIG NEWS: ಖರೀದಿಸಲು ಕಾಂಗ್ರೆಸ್ ಶಾಸಕರೇನು ಕುರಿ, ಕೋಣ, ಕತ್ತೆಗಳೇ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕರ ಖರೀದಿಸಲು ಬಿಜೆಪಿ ಯತ್ನಿಸುತ್ತಿದ್ದೆ. ಒಬ್ಬೊಬ್ಬ ಶಾಸಕರಿಗೆ 50 ಕೋಟಿ ಆಫರ್ ನೀಡಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು Read more…

BREAKING : ಭಾರತದಿಂದ ಹೈಪರ್’ಸಾನಿಕ್ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ |VIDEO

ನವದೆಹಲಿ: ಒಡಿಶಾ ಕರಾವಳಿಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಭಾರತವು ದೂರಗಾಮಿ ಹೈಪರ್ಸಾನಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ.ಈ ಕ್ಷಿಪಣಿಯನ್ನು Read more…

SHOCKING : ಇಸ್ರೇಲ್ ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ನಿವಾಸದ ಮೇಲೆ ಬಾಂಬ್ ದಾಳಿ : ವಿಡಿಯೋ ವೈರಲ್.!

ಜೆರುಸಲೇಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನಿವಾಸದ ಮೇಲೆ ಶನಿವಾರ ಎರಡು ಬಾಂಬ್ ಗಳನ್ನು ಹಾರಿಸಲಾಗಿದೆ. ಅದೃಷವಶಾತ್ ನೆತನ್ಯಾಹು ಅಥವಾ ಅವರ ಕುಟುಂಬ ಮನೆಯಲ್ಲಿ ಇರಲಿಲ್ಲ ಮತ್ತು Read more…

ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ರಾಜೀನಾಮೆ ಕೊಡ್ತೀನಿ : CM ಸಿದ್ದರಾಮಯ್ಯ ಸವಾಲ್

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಸುಳ್ಳಿನ ಸರದಾರರೇ, ಕರ್ನಾಟಕಕ್ಕೆ ಬಂದು ನೋಡಿ. ನಿಮಗೆ ವಿಶೇಷ ವಿಮಾನದ ವ್ಯವಸ್ಥೆ ನಾನೇ ಮಾಡುತ್ತೇನೆ. ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿ Read more…

ವಿವಾಹಿತ / ಅವಿವಾಹಿತ – ಯಾರನ್ನು ಹೆಚ್ಚು ಕಾಡುತ್ತೆ ಖಿನ್ನತೆ ? ಅಧ್ಯಯನದಲ್ಲಿ ಕುತೂಹಲಕಾರಿ ಅಂಶ ಬಹಿರಂಗ

ವಿವಾಹಿತ ಮತ್ತು ಒಂಟಿ ಜನರ ʼಮಾನಸಿಕ ಆರೋಗ್ಯʼ ದ ಬಗ್ಗೆ ಇತ್ತೀಚೆಗೆ ಅಧ್ಯಯನವೊಂದು ಕುತೂಹಲಕಾರಿಯಾದ ಅಂಶಗಳನ್ನು ತೆರೆದಿಟ್ಟಿದೆ. ಇದು ಯಾವ ಸಂಬಂಧವು ಖಿನ್ನತೆಯ ಅಪಾಯವನ್ನು ಕಡಿಮೆ ಮಾಡುತ್ತದೆ ಅಥವಾ Read more…

BIG NEWS: ಶಬರಿಮಲೆ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಿಶೇಷ ರೈಲು ಸಂಚಾರ

ಶಬರಿಮಲೆ ಯಾತ್ರಿರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಿಶೇಷ ರೈಲು ಸೇವೆ ಪ್ರಾರಂಭಿಸಲಿದೆ. ನವೆಂಬರ್ 19 ರಿಂದ ಜನವರಿ 15ರವರೆಗೆ ಈ ರೈಲು ಸಂಚರಿಸಲಿದೆ Read more…

ಇಂದಿನಿಂದ ರಾಜ್ಯಾದ್ಯಂತ ತಗ್ಗಲಿದೆ ಮಳೆಯ ಪ್ರಮಾಣ: ಹೆಚ್ಚಲಿದೆ ಚಳಿಯ ತೀವ್ರತೆ

ಬೆಂಗಳೂರು: ಇಂದಿನಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಗಣನೀಯವಾಗಿ ತಗ್ಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 17, 18 ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ Read more…

ಪಿಂಚಣಿದಾರರೇ ಗಮನಿಸಿ : ನ.30 ರೊಳಗೆ ತಪ್ಪದೇ ಈ ಕೆಲಸ ಮಾಡಲು ಸೂಚನೆ.!

ನಿವೃತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು ಪ್ರತಿ ವರ್ಷ ಕೇಂದ್ರ ಪಿಂಚಣಿ ಸಂಸ್ಕರಣಾ ಕೇಂದ್ರಗಳಿಗೆ (ಸಿಪಿಪಿಸಿ) ಜೀವನ ಪ್ರಮಾಣಪತ್ರವನ್ನು (ಜೀವನ್ ಬ್ರಾಹ್ಮಣ ಪತ್ರ) ಸಲ್ಲಿಸುತ್ತಾರೆ.ಈ ವರ್ಷವೂ ನೀವು Read more…

ಬಿಜೆಪಿ ಅವಧಿಯಲ್ಲಿ 40% ಕಮಿಷನ್ ಆರೋಪ ಸತ್ಯಕ್ಕೆ ದೂರ: ಲೋಕಾಯುಕ್ತ ತನಿಖಾ ವರದಿ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿ ಕಾಮಗಾರಿಗಳ ಗುತ್ತಿಗೆಗೆ ಸಂಬಂಧಿಸಿದಂತೆ ಕೇಳಿ ಬಂದಿದ್ದ 40% ಕಮಿಷನ್ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಲೋಕಾಯುಕ್ತ ಪೊಲೀಸ್ ವಿಭಾಗ ತನಿಖಾ ವರದಿ Read more…

ಕಿವಿಯಲ್ಲಿ ಕೂದಲು ಹುಟ್ಟುವುದು ಯಾಕೆ ..? ಇದಕ್ಕೆ ಕಾರಣವೇನು ತಿಳಿಯಿರಿ

ಪ್ರತಿಯೊಬ್ಬ ವ್ಯಕ್ತಿಯ ದೇಹದ ತತ್ವಶಾಸ್ತ್ರವು ವಿಭಿನ್ನವಾಗಿರುತ್ತದೆ. ಕೆಲವರಿಗೆ ದೇಹದ ಕೂದಲು ಇದ್ದರೆ, ಕೆಲವರಿಗೆ ದೇಹದ ಕೂದಲೇ ಇರುವುದಿಲ್ಲ. ಇಲ್ಲದಿದ್ದರೆ ಕಡಿಮೆ ಇರುತ್ತದೆ.ಪ್ರತಿಯೊಬ್ಬರ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಕೆಲವರಿಗೆ ಕಿವಿಯಲ್ಲಿ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ-ಖಾತಾ ವಿತರಣೆಗೆ ಮತ್ತಷ್ಟು ವೇಗ ನೀಡಲು ಖಾಸಗಿ ಸಂಸ್ಥೆ ನೇಮಕ

ಬೆಂಗಳೂರು: ಇ- ಖಾತಾ ವಿತರಣೆಗೆ ವೇಗ ನೀಡಲು ಬಿಬಿಎಂಪಿ ಕ್ರಮ ಕೈಗೊಂಡಿದ್ದು, ಖಾಸಗಿ ಸಂಸ್ಥೆಗಳ ಮೂಲಕ ಇ-ಖಾತಾ ವಿತರಣೆಗೆ ವೇಗ ನೀಡಲು ಚಿಂತನೆ ನಡೆಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ Read more…

BREAKING : ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ : 6 ಮಂದಿ ಸಾವು, ಕರ್ಫ್ಯೂ ಜಾರಿ.!

ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಹಿಂಸಾಚಾರ ಪೀಡಿತ ಮಣಿಪುರದ ಇಂಫಾಲ್ ಪಶ್ಚಿಮ ಮತ್ತು ಇಂಫಾಲ್ ಪೂರ್ವದಲ್ಲಿ ಕರ್ಫ್ಯೂ ವಿಧಿಸಲಾಗಿದೆ ಮತ್ತು ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು Read more…

SHOCKING : ಬೆಂಗಳೂರಿನಲ್ಲಿ ಶಾಕಿಂಗ್ ಘಟನೆ ; ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆಗೆ ಶರಣು.!

ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ನಡೆದಿದ್ದು, ವ್ಯಕ್ತಿ ಸಜೀವ ದಹನವಾಗಿದ್ದಾರೆ. ನಿನ್ನೆ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ Read more…

‘ಜಾಣ’ ಖ್ಯಾತಿಯ ನಟಿ ಕಸ್ತೂರಿ ಶಂಕರ್ ಅರೆಸ್ಟ್

ಚೆನ್ನೈ: ತೆಲುಗು ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನಟಿ ಕಸ್ತೂರಿ ಶಂಕರ್ ಅವರನ್ನು ಹೈದರಾಬಾದ್ ನಲ್ಲಿ ಬಂಧಿಸಲಾಗಿದೆ. ತಮಿಳುನಾಡಿಗೆ ತೆಲುಗರು 300 ವರ್ಷಗಳ ಹಿಂದೆ ರಾಣಿಯರ ಸೇವೆ Read more…

BIG NEWS : ‘APL ಕಾರ್ಡ್’ಗಳ ರದ್ಧತಿಗೆ ‘ಆಹಾರ ಇಲಾಖೆ’ ನಿರ್ದೇಶನ ನೀಡಿಲ್ಲ : ರಾಜ್ಯ ಸರ್ಕಾರ ಸ್ಪಷ್ಟನೆ.!

ಬೆಂಗಳೂರು : ಎಪಿಎಲ್ ಕಾರ್ಡುಗಳ ರದ್ಧತಿಗೆ ಆಹಾರ ಇಲಾಖೆಯು ನಿರ್ದೇಶನ ನೀಡಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು Read more…

ಕೋರ್ಟ್ ಗೆ ಅಲೆದಾಡಿ ಸಾಕಾದವರಿಗೆ ಸಿಹಿ ಸುದ್ದಿ: ಫೆಬ್ರವರಿ ವೇಳೆಗೆ ಎಸಿ ಕೋರ್ಟಲ್ಲಿರುವ ಎಲ್ಲಾ ಕೇಸ್ ಇತ್ಯರ್ಥ

ಬೆಂಗಳೂರು: ರಾಜ್ಯದ ಉಪ ವಿಭಾಗಾಧಿಕಾರಿಗಳ ಎಸಿ ಕಂದಾಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ಕೇಸ್ ಗಳನ್ನು ಫೆಬ್ರವರಿ ವೇಳೆಗೆ ಇತ್ಯರ್ಥಪಡಿಸಲು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ Read more…

1,016 ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಸ್ಥಳ ನಿಯೋಜನೆ ಆದೇಶ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,016 ಸಹಾಯಕ ಪ್ರಾಧ್ಯಾಪಕರಿಗೆ ಸ್ಥಳ ನಿಯುಕ್ತಿಗೊಳಿಸಿ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ. 26 ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ 1016 Read more…

BREAKING : ಖ್ಯಾತ ಸರೋದ್ ವಾದಕ ‘ಆಶಿಶ್ ಖಾನ್’ ಇನ್ನಿಲ್ಲ |Aashish Khan No more

ನವದೆಹಲಿ: ಖ್ಯಾತ ಸರೋದ್ ವಾದಕ ಮತ್ತು ಸಂಯೋಜಕ ಆಶಿಶ್ ಖಾನ್ ತಮ್ಮ 84 ನೇ ವಯಸ್ಸಿನಲ್ಲಿ ಲಾಸ್ ಏಂಜಲೀಸ್ ನಲ್ಲಿ ನಿಧನರಾದರು. ವಿಶೇಷವೆಂದರೆ, ಸರೋದ್ ಮಾಂತ್ರಿಕ, ಖಾನ್ ಭಾರತೀಯ Read more…

ಬೆಂಗಳೂರು ಜನತೆ ಗಮನಕ್ಕೆ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ( ನ.17 , 18) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಇಂದು ಮತ್ತು ನಾಳೆ Read more…

10 ದೇಶಗಳಲ್ಲಿ ‘ಪಿಎಂ ಜನೌಷಧ ಕೇಂದ್ರ’ ಆರಂಭಕ್ಕೆ ಪ್ರಯತ್ನ

ನವದೆಹಲಿ: ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಔಷಧ ವಿತರಿಸುವ ಭಾರತದ ಪಿಎಂ ಜನೌಷಧ ಕೇಂದ್ರ ಪರಿಕಲ್ಪನೆಯನ್ನು ಜಾರಿಗೊಳಿಸಲು ಹತ್ತಕ್ಕೂ ಹೆಚ್ಚು ದೇಶಗಳು ಮುಂದಾಗಿವೆ. ಭಾರತದ ಹೊರಗೆ ಮೊದಲ ಜನೌಷಧ Read more…

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ‘ಡ್ರೋನ್ ಆಪರೇಟರ್’ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ನಿಗಮದಿಂದ ಸಮುದಾಯ Read more…

ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: 3 ವರ್ಷ ಕಠಿಣ ಶಿಕ್ಷೆ, 50 ಲಕ್ಷ ರೂ. ದಂಡ

ಬೆಂಗಳೂರು: ಬೆಂಗಳೂರು ನಗರ ಜೆ.ಸಿ. ರಸ್ತೆಯ ಡೆಪ್ಯೂಟಿ ಕಮಿಷನ್ ಆಪ್ ಎಕ್ಸ್ಪ್ರೆಸ್ ನಲ್ಲಿ ಅಬಕಾರಿ ಉಪ ನಿರೀಕ್ಷಕರಾಗಿದ್ದ ಎಂ.ರಾಮಚಂದ್ರ ಇವರು ಆದಾಯ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ನ್ಯಾಯಾಧೀಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...