alex Certify Latest News | Kannada Dunia | Kannada News | Karnataka News | India News - Part 1738
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಆತಂಕ ಬೇಡ: ಬಸ್ ಗಳಲ್ಲಿ 2000 ರೂ. ನೋಟು ಸ್ವೀಕಾರ

ಬೆಂಗಳೂರು: ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಗಳಲ್ಲಿ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಸ್ವೀಕರಿಸಲಾಗುವುದು. ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ. ಸಾರಿಗೆ ನಿಗಮದ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, Read more…

ಗಂಡು ಮಗುವಿಗೆ ಜನ್ಮ ನೀಡಿದ 14 ವರ್ಷದ ಬಾಲಕಿ…..!

ಕೇವಲ 14 ವರ್ಷದ ಬಾಲಕಿಯೊಬ್ಬಳು ಸಾರ್ವಜನಿಕ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆ, ಹೊಸದುರ್ಗದಲ್ಲಿ ನಡೆದಿದೆ. ಹೊಸದುರ್ಗ ತಾಲೂಕಿನ ಗ್ರಾಮ ಒಂದರ ಬಾಲಕಿ ಶುಕ್ರವಾರ Read more…

ಸಚಿವ ಪರಮೇಶ್ವರ್ ನಿವಾಸಕ್ಕೆ ಪೇಜಾವರ ಶ್ರೀ ಭೇಟಿ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸಿದ್ದರಾಮಯ್ಯ ಪೂರ್ಣ ಪ್ರಮಾಣದಲ್ಲಿ ತಮ್ಮ ಸಚಿವ ಸಂಪುಟವನ್ನು ರಚಿಸಿದ್ದಾರೆ. ಸಚಿವರಾದವರ ಪೈಕಿ ಜಿ. ಪರಮೇಶ್ವರ್ ಕೂಡ ಒಬ್ಬರಾಗಿದ್ದು, ಅವರಿಗೆ ಗೃಹ Read more…

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ: ಡೆಪ್ಯುಟಿ ಸ್ಪೀಕರ್ ಸ್ಥಾನ ಬೇಡವೆಂದ ಪುಟ್ಟರಂಗ ಶೆಟ್ಟಿ

ಚಾಮರಾಜನಗರ: ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನಗೊಂಡಿರುವ ಚಾಮರಾಜನಗರ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನ ಒಪ್ಪಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ. ಯಳಂದೂರು ತಾಲೂಕಿನ ಉಪ್ಪಿನಮೋಳೆಯಲ್ಲಿ ಮಾತನಾಡಿದ ಅವರು, Read more…

ವಿಪಕ್ಷ ನಾಯಕನ ಸ್ಥಾನಕ್ಕೆ ಇನ್ನೂ ಆಗದ ಆಯ್ಕೆ; ಬಿಜೆಪಿಗೆ ಈ ಪರಿಸ್ಥಿತಿ ಬರಬಾರದಿತ್ತು ಎಂದು ಶೆಟ್ಟರ್ ವ್ಯಂಗ್ಯ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಸಾಧಿಸಿದ್ದು, ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಪೂರ್ಣ ಪ್ರಮಾಣದ ತಮ್ಮ ಸಚಿವ ಸಂಪುಟವನ್ನು ರಚಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು Read more…

ಕೂದಲನ್ನು ಸ್ಟ್ರೈಟ್ ಮಾಡಲು ಬಳಸಿ ಈ ‘ನೈಸರ್ಗಿಕ’ ಪದಾರ್ಥ

ಪ್ರತಿಯೊಬ್ಬರಿಗೂ ಕೂದಲು ಉದ್ದವಾಗಿ ದಪ್ಪವಾಗಿ, ನೇರವಾಗಿ ಬೆಳೆಯಬೇಕೆಂಬ ಆಸೆ ಇರುತ್ತದೆ. ಆದರೆ ಅದಕ್ಕಾಗಿ ರಾಸಾಯನಿಕಯುಕ್ತ ವಸ್ತುಗಳನ್ನು ಬಳಸುವುದರಿಂದ ಕೂದಲು ಹಾಳಾಗುತ್ತದೆ. ಹಾಗಾಗಿ ಕೂದಲನ್ನು ಸ್ಟ್ರೈಟ್ ನಿಂಗ್ ಮಾಡಲು ಬಯಸುವವರು Read more…

ಗ್ಯಾರಂಟಿ ಸ್ಕೀಂ ಜಾರಿಗೆ ಹೆಚ್ಚಿದ ಒತ್ತಡ: ಫಲಾನುಭವಿಗಳ ಆಯ್ಕೆ ಮತ್ತಿತರ ಮಾಹಿತಿಗೆ ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್ ನೀಡಿದ ಗ್ಯಾರಂಟಿ ಸ್ಕೀಂಗಳ ಜಾರಿಗೆ ಒತ್ತಡ ಹೆಚ್ಚಾಗುತ್ತಿದ್ದು, ಈ ಬಗ್ಗೆ ಚರ್ಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿತ ಇಲಾಖೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ Read more…

ಎಚ್ಚರ….! ನೀವೂ ಮೂಗಿನಲ್ಲಿರುವ ಕೂದಲು ಕತ್ತರಿಸ್ತೀರಾ….?

ಮುಖದ ಸೌಂದರ್ಯಕ್ಕೆ ಜನರು ಹೆಚ್ಚಿನ ಮಹತ್ವ ನೀಡ್ತಾರೆ. ಮುಖದ ಮೇಲಿರುವ ಅನಗತ್ಯ ಕೂದಲನ್ನು ಕತ್ತರಿಸುತ್ತೇವೆ. ಹಾಗೆ ಮೂಗಿನ ಒಳಗಿರುವ ಕೂದಲನ್ನು ಕೆಲವರು ತೆಗೆಯುತ್ತಾರೆ. ಆದ್ರೆ ಈ ಕೂದಲು ತೆಗೆಯುವುದ್ರಿಂದ Read more…

ಜೀರ್ಣಕ್ರಿಯೆಯನ್ನು ಸಕ್ರಿಯಗೊಳಿಸಲು ಒಳ್ಳೆ ಮದ್ದು ಬಾಳೆಹಣ್ಣು…..!

ಬಾಳೆಹಣ್ಣಿನ ಸೇವನೆಯಿಂದ ಮಲಬದ್ಧತೆ ಸಮಸ್ಯೆ ದೂರ ಮಾಡಬಹುದು ಎಂಬುದು ನಿಮಗೆಲ್ಲರಿಗೂ ಗೊತ್ತು. ಆದರೆ ಬೇಧಿಗೂ ಇದು ಅತ್ಯುತ್ತಮ ಮನೆಮದ್ದು ಎಂಬುದು ನಿಮಗೆ ಗೊತ್ತೇ…? ನಾರಿನಂಶ ಹೇರಳವಾಗಿರುವ ಇದು ದೇಹದಲ್ಲಿ Read more…

ಆತ್ಮೀಯರೇ ನನ್ನನ್ನು ತುಳಿಯಲು ನೋಡಿದರು; ಜನಾರ್ದನ್ ರೆಡ್ಡಿ ಬೇಸರ

ಒಂದು ಕಾಲದಲ್ಲಿ ರಾಜ್ಯ ರಾಜಕಾರಣದಲ್ಲಿ ತಮ್ಮ ಛಾಪು ಮೂಡಿಸಿದ್ದ ಗಾಲಿ ಜನಾರ್ದನ ರೆಡ್ಡಿ, ನಂತರ ನಡೆದ ಬೆಳವಣಿಗೆಗಳ ಬಳಿಕ ನೇಪಥ್ಯಕ್ಕೆ ಸರಿದಿದ್ದರು. ಆದರೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ Read more…

ಬಸ್ ನಲ್ಲಿ ಸಾಗಿಸುತ್ತಿದ್ದ ತಿಮಿಂಗಿಲ ವಾಂತಿ ವಶ: ಇಬ್ಬರು ಅರೆಸ್ಟ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಬಸ್ ನಲ್ಲಿ ತಮಿಳುನಾಡು ಕಡೆಗೆ ಸಾಗಿಸುತ್ತಿದ್ದ ತಿಮಿಂಗಿಲ ವಾಂತಿಯನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಆರೋಪಿಗಳನ್ನು ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. Read more…

ಮೀಸೆ ಹೇಳುತ್ತೆ ಹುಡುಗ್ರ ʼವ್ಯಕ್ತಿತ್ವʼ

ಇದು ಫ್ಯಾಷನ್ ಯುಗ. ಫ್ಯಾಷನ್ ಮಾಡೋದ್ರಲ್ಲಿ ಹುಡುಗ್ರೂ ಹಿಂದೆ ಬಿದ್ದಿಲ್ಲ. ಫ್ಯಾಷನ್ ಬದಲಾದಂತೆ ಹುಡುಗ್ರು ಕೂಡ ತಮ್ಮ ಸ್ಟೈಲ್ ಬದಲಿಸಿಕೊಳ್ತಿದ್ದಾರೆ. ಸಾಮಾನ್ಯವಾಗಿ ಮಾನವನ ಅಂಗ ನೋಡಿ ಅವ್ರ ಸ್ವಭಾವ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: ಸರ್ಕಾರದ ಎಲ್ಲಾ ಖಾಲಿ ಹುದ್ದೆಗಳ ಭರ್ತಿ ಶೀಘ್ರ: ಡಿಸಿಎಂ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಖಾಲಿ ಹುದ್ದೆಗಳನ್ನು ಆದಷ್ಟು ಬೇಗನೆ ಭರ್ತಿ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ Read more…

ʼಅಲರ್ಜಿʼ ಸಮಸ್ಯೆನಾ……? ಇಲ್ಲಿದೆ ಪರಿಹಾರ

ಹವಾಮಾನ ಬದಲಾದಂತೆ ಅಲರ್ಜಿ ಸಮಸ್ಯೆ ಕಾಡಲು ಶುರುವಾಗುತ್ತದೆ. ಈ ಅಲರ್ಜಿ ಬೆಂಬಿಡದ ಭೂತ. ಒಮ್ಮೆ ಬೆನ್ನು ಬಿದ್ರೆ ಹೋಗೋದು ಕಷ್ಟ. ಎಷ್ಟು ಔಷಧಿ ಮಾಡಿದ್ರೂ ಅಲರ್ಜಿಯಿಂದ ಮುಕ್ತಿ ಸಿಗೋದಿಲ್ಲ. Read more…

ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ಬ್ಯಾನರ್ ನಲ್ಲಿ ಸಿದ್ದರಾಮಯ್ಯ ಫೋಟೋ…!

ಶಿವಮೊಗ್ಗ: ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರ ಕಚೇರಿ ಉದ್ಘಾಟನೆ ಬ್ಯಾನರ್ ನಲ್ಲಿ ಸಿದ್ದರಾಮಯ್ಯ ಅವರ ಫೋಟೋ ಹಾಕಲಾಗಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ. ಶಿವಮೊಗ್ಗದ Read more…

ನಾಳೆಯಿಂದ ಭಾರೀ ಮಳೆ: 10 ಜಿಲ್ಲೆಗೆ ಯೆಲ್ಲೋ ಅಲರ್ಟ್, ಈ ವಾರವೇ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ಬೆಂಗಳೂರು: ಈ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಲಿದೆ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಬೇಸಿಗೆ ರಜೆ ಅಂತ್ಯ, ಶಾಲೆ ಪುನಾರಂಭ: ಮೊದಲ ದಿನವೇ ಸಮವಸ್ತ್ರ, ಪುಸ್ತಕ

ಬೆಂಗಳೂರು: ಬೇಸಿಗೆ ರಜೆ ಅಂತ್ಯವಾಗಿದ್ದು, ಸರ್ಕಾರದ 2023 -24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಮೇ 31 ರಿಂದ ರಾಜ್ಯದ್ಯಂತ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನಾರಂಭವಾಗಲಿವೆ. ಮೇ Read more…

ನಾಭಿಗೆ ಈ ಎಣ್ಣೆ ಹಾಕುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ…..?

ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಹೊಟ್ಟೆ ನೋವು, ಮಲ ಬದ್ಧತೆ ಸಮಸ್ಯೆಯಾದಾಗ ನಾಭಿಗೆ ಎಣ್ಣೆ ಹಾಕುತ್ತಿದ್ದರು. ಆದರೆ ಇದರಿಂದ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುವುದು ಮಾತ್ರವಲ್ಲ ಚರ್ಮ ಮತ್ತು ಕೂದಲಿನ Read more…

ಅತಿಯಾದ ‘ಮೈದಾ’ ಆಹಾರ ಸೇವನೆಯಿಂದ ಈ ಅಪಾಯ ಖಚಿತ…..!

ಹೆಚ್ಚಿನವರು ಮೈದಾ ಹಿಟ್ಟಿನಿಂದ ತಯಾರಿಸಿದ ಬಿಸಿಬಿಸಿಯಾದ ಕಚೋರಿಸ್, ಸಮೋಸಾ, ನೂಡಲ್ಸ್, ಬರ್ಗರ್, ಪಿಜ್ಜಾಗಳನ್ನು ಸೇವಿಸಲು ತುಂಬಾ ಇಷ್ಟಪಡುತ್ತಾರೆ. ಯಾಕೆಂದರೆ ಅವುಗಳು ಬಹಳ ರುಚಿಕರವಾಗಿರುತ್ತದೆ. ಆದರೆ ಇವುಗಳು ಆರೋಗ್ಯಕ್ಕೆ ಒಳ್ಳೆಯದಲ್ಲ. Read more…

ನೀವು ಧರಿಸುವ ಬಟ್ಟೆಗಿದೆ ನಿಮ್ಮ ʼಅದೃಷ್ಟʼ ಬದಲಿಸುವ ಶಕ್ತಿ

ಬಟ್ಟೆ ಮಾನ ಮುಚ್ಚುವ ಜೊತೆಗೆ ನಮ್ಮ ವ್ಯಕ್ತಿತ್ವವನ್ನು ಹೇಳುತ್ತದೆ. ವ್ಯಕ್ತಿಯ ನಡವಳಿಕೆ, ಸ್ವಭಾವ, ಆತ್ಮವಿಶ್ವಾಸ ಎಲ್ಲವನ್ನೂ ಆತ ಧರಿಸುವ ಬಟ್ಟೆಯಿಂದ ಸುಲಭವಾಗಿ ಹೇಳಬಹುದಾಗಿದೆ. ಕಾಲಕ್ಕೆ ತಕ್ಕಂತೆ ಮಾರುಕಟ್ಟೆಗೆ ಬರುವ Read more…

ಈ ರಾಶಿಯವರಿಗೆ ಇದೆ ಇಂದು ಆನಂದದ ದಿನ

ಮೇಷ ರಾಶಿ ಆಧ್ಯಾತ್ಮಿಕ ದೃಷ್ಟಿಯಿಂದ ಈ ದಿನ ವಿಶಿಷ್ಟವಾಗಿರುತ್ತದೆ. ನಿಗೂಢ ಮತ್ತು ರಹಸ್ಯ ವಿದ್ಯೆಯನ್ನು ಕಲಿಯುವ ಅವಕಾಶ ಒದಗಿ ಬರಲಿದೆ. ಆಧ್ಯಾತ್ಮಿಕ ಸಿದ್ಧಿ ದೊರೆಯಲಿದೆ. ಹೊಸ ಕಾರ್ಯ ಆರಂಭಕ್ಕೆ Read more…

ಹಣ ಬಂದಾಗ ಈ ತಪ್ಪು ಮಾಡ್ಬೇಡಿ ಎನ್ನುತ್ತಾರೆ ಚಾಣಕ್ಯ

ಚಾಣಕ್ಯ ನೀತಿಯು ಅದ್ಭುತ ಜ್ಞಾನ ಭಂಡಾರವಾಗಿದೆ. ಚಾಣಕ್ಯ ಅನೇಕ ಸಂಗತಿಗಳನ್ನು ಹೇಳಿದ್ದಾರೆ. ಕಷ್ಟದ ಸಮಯದಲ್ಲಿ ಯಾರು ಕೈ ಹಿಡಿಯುತ್ತಾರೆ, ಯಾರನ್ನು ನಂಬಬೇಕು, ಯಾವ ಗುಣವನ್ನು ಬಿಡಬೇಕು, ಯಾವುದು ಮಾಡಿದ್ರೆ Read more…

Viral Video | ಭಾರಿ ಬಿರುಗಾಳಿಗೆ ಧರೆಗುರುಳಿದ ಬೃಹತ್ ಮೊಬೈಲ್ ಟವರ್

ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಭಾರೀ ಬಿರುಗಾಳಿಗೆ ಮೊಬೈಲ್ ಟವರ್ ಕುಸಿದು ಬಿದ್ದಿದೆ. ಭಾರತದ ಉತ್ತರ ಭಾಗಗಳಲ್ಲಿ ಭಾರೀ ಬಿರುಗಾಳಿ ವಿವಿಧ ನಗರಗಳ ಮೂಲಸೌಕರ್ಯಗಳಿಗೆ ಭಾರೀ ಹಾನಿಯನ್ನುಂಟುಮಾಡಿದೆ. ನಾಗೌರ್ ಜಿಲ್ಲೆಯಲ್ಲಿ Read more…

ನನ್ನ ತಾತ ಮಂತ್ರಿಯಾಗಬೇಕು; ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು

ಕರ್ನಾಟಕ ಕಾಂಗ್ರೆಸ್ ಶಾಸಕ ಟಿ.ಬಿ. ಜಯಚಂದ್ರ ಅವರ ಮೊಮ್ಮಗಳು, ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದು, ನಮ್ಮ ತಾತನನ್ನು ಸಚಿವರನ್ನಾಗಿ ಮಾಡುವಂತೆ ಮನವಿ ಮಾಡಿದ್ದಾರೆ. ಇತ್ತೀಚೆಗಷ್ಟೇ ನಡೆದ ಸಚಿವ Read more…

ಐಪಿಎಲ್ ಫೈನಲ್ ಪಂದ್ಯ; ಹಳದಿಮಯವಾಗಿದ್ದ ಅಹಮದಾಬಾದ್, ಎಲ್ಲೆಡೆ ಧೋನಿ ಧೋನಿ ಘೋಷಣೆ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫೈನಲ್ ಪಂದ್ಯ ಆಯೋಜನೆಯಾಗಿದ್ದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಹಳದಿಮಯವಾಗಿತ್ತು. ಹಾಲಿ ಚಾಂಪಿಯನ್ – ತವರು ತಂಡ ಗುಜರಾತ್ ಟೈಟಾನ್ಸ್ 4 ಬಾರಿ Read more…

ಹದಗೆಟ್ಟ ರಸ್ತೆಯಲ್ಲೇ ಕೆಟ್ಟು ನಿಂತ ಆಂಬುಲೆನ್ಸ್; ಕೈಯಲ್ಲೇ ಮಗುವಿನ ಶವ ಹೊತ್ತು ಸಾಗಿದ ತಾಯಿ

ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಅಲ್ಲೇರಿ ಗ್ರಾಮದಲ್ಲಿ ಮಹಿಳೆಯೊಬ್ಬರು ತನ್ನ ಅಂಬೆಗಾಲಿಡುವ ಮಗಳ ಮೃತದೇಹವನ್ನು ಕೈಯಲ್ಲಿಡುದುಕೊಂಡ ಸಾಗಿಸಿದ್ದಾರೆ. ರಸ್ತೆ ಸೌಕರ್ಯಗಳು ಹಾಳಾಗಿದ್ದರಿಂದ ಆಂಬ್ಯುಲೆನ್ಸ್ ಕೆಟ್ಟು ಹೋಗಿ ಈ ಘಟನೆ ನಡೆದಿದೆ. Read more…

BREAKING: ಲಾರಿಗೆ ಕಾರ್ ಡಿಕ್ಕಿ; ಭೀಕರ ಅಪಘಾತದಲ್ಲಿ 6 ಜನ ಸಾವು

ಕೊಪ್ಪಳ: ಲಾರಿಗೆ ಕಾರ್ ಡಿಕ್ಕಿಯಾಗಿ ಆರು ಜನ ಸಾವನ್ನಪ್ಪಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಭೀಕರ ಅಪಘಾತ ನಡೆದಿದೆ. ಕಾರ್ ನ ಟೈಯರ್ ಸ್ಪೋಟಗೊಂಡು ಎದುರಿಗೆ Read more…

ನೂತನ ಸಂಸತ್ ಭವನ ಉದ್ಘಾಟನೆ ಇಡೀ ರಾಷ್ಟ್ರಕ್ಕೆ ಹೆಮ್ಮೆಯ ಸಂದರ್ಭ: ರಾಷ್ಟ್ರಪತಿ ದ್ರೌಪದಿ ಮುರ್ಮು ಸಂದೇಶ

ನೂತನ ಸಂಸತ್ ಭವನ ಉದ್ಘಾಟನೆಯನ್ನು ಸ್ವಾಗತಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಇದು ಇಡೀ ರಾಷ್ಟ್ರಕ್ಕೆ ಅಪಾರ ಸಂತೋಷ ಮತ್ತು ಹೆಮ್ಮೆಯ ಸಂದರ್ಭವಾಗಿದೆ ಎಂದು ಹೇಳಿದ್ದಾರೆ. ನೂತನ ಸಂಸತ್ ಭವನದ Read more…

ಸಾಲದ ನಿರೀಕ್ಷೆಯಲ್ಲಿದ್ದ ಯುವಕರಿಗೆ ಗುಡ್ ನ್ಯೂಸ್: 50 ಲಕ್ಷ ರೂ.ವರೆಗೆ ಸ್ವಯಂ ಉದ್ಯೋಗ ಸಾಲ ಸೌಲಭ್ಯಕ್ಕೆ ಅರ್ಜಿ

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ 2023-24ನೇ ಸಾಲಿಗೆ ಮುಂದುವರೆದಿದ್ದು, ಈ ಯೋಜನೆಯಡಿ ನಗರ ಹಾಗೂ ಗ್ರಾಮಾಂತರ ಪ್ರದೇಶದ ನಿರುದ್ಯೋಗ ಯುವಕ, Read more…

ಆಡಳಿತ ಯಂತ್ರಕ್ಕೆ ಚುರುಕು: ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಆಡಳಿತ ಯಂತ್ರಕ್ಕೆ ಚುರುಕು ನೀಡಲು ಮುಂದಾದ ಸಿಎಂ ಸಿದ್ದರಾಮಯ್ಯ ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ. ನಾವು ಕೊಟ್ಟ ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಅಧಿಕಾರಿಗಳ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...