alex Certify Latest News | Kannada Dunia | Kannada News | Karnataka News | India News - Part 1744
ಕನ್ನಡ ದುನಿಯಾ
    Dailyhunt JioNews

Kannada Duniya

ಕೈನಲ್ಲಿ ಹಣ ನಿಲ್ಲದಿರಲು ಇದೇ ಕಾರಣವಂತೆ

ಮನೆ, ಮನೆಯಲ್ಲಿರುವ ಎಲ್ಲ ವಸ್ತುಗಳ ಬಗ್ಗೆ ಗಮನ ನೀಡುವುದು ಬಹಳ ಮುಖ್ಯ. ಮನೆಯ ನಿರ್ವಹಣೆ ಸರಿಯಿಲ್ಲವಾದಲ್ಲಿ ನೀರು ಹರಿದಂತೆ ಹಣ ಹರಿದು ಹೋಗುತ್ತೆ. ಮನೆಯಲ್ಲಿರುವ ಕೆಲವೊಂದು ವಸ್ತುಗಳು ಮನೆಯ Read more…

‘ಆಧಾರ್’ ಉಚಿತ ಅಪ್ಡೇಟ್; ಇಲ್ಲಿದೆ ಮಹತ್ವದ ಮಾಹಿತಿ

ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಆನ್ಲೈನ್ ಮೂಲಕ ಸಾರ್ವಜನಿಕರು ತಮ್ಮ ‘ಆಧಾರ್’ ನಲ್ಲಿ ಕೆಲವೊಂದು ಮಾಹಿತಿಗಳನ್ನು ಉಚಿತವಾಗಿ ಅಪ್ಡೇಟ್ ಮಾಡಲು ಜೂನ್ 14ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು Read more…

ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ

ರಾಯಚೂರು: ವಿವಾಹಿತೆ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದು, ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಸಿಂಧನೂರು ತಾಲೂಕಿನ ಮೂರುಮೈಲ್ ಕ್ಯಾಂಪ್ ನಿವಾಸಿ ಮಾಳಪ್ಪ ಗೌಡಪ್ಪ ಎಂಬುವನನ್ನು Read more…

ಮದುವೆ ವಿಳಂಬವಾಗುವುದರ ಹಿಂದೆ ಇವೆ ಹಲವು ಕಾರಣ

25 ರಿಂದ 30 ವರ್ಷ ಮದುವೆಗೆ ಸರಿಯಾದ ವಯಸ್ಸು. ಕೆಲವೊಮ್ಮೆ ಎಷ್ಟೇ ಹುಡುಕಾಡಿದ್ರೂ ನೀವು ಬಯಸಿದ ಸಂಗಾತಿ ಸಿಗುವುದೇ ಇಲ್ಲ. ಮದುವೆಯಾಗುವ ಇಚ್ಛೆಯಿದ್ದರೂ ಒಳ್ಳೆಯ ಸಂಬಂಧಗಳು ಸಿಗದೇ ವಿಳಂಬವಾಗುತ್ತದೆ. Read more…

ಸರ್ಕಾರ ಬದಲಾದ ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಪತ್ನಿ ಕೆಲಸಕ್ಕೆ ಕುತ್ತು

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ನೀಡಲಾಗಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು Read more…

ಉಗುರು ಕಚ್ಚುವ ದುರಭ್ಯಾಸ ಎಷ್ಟು ಅಪಾಯಕಾರಿ ಗೊತ್ತಾ……?

ಕೆಲವು ಅಭ್ಯಾಸಗಳನ್ನು ಬಿಡಬೇಕು ಎಂದುಕೊಂಡರೂ ಬಿಡಲು ಸಾಧ್ಯವಾಗುವುದಿಲ್ಲ. ಉಗುರು ಕಚ್ಚುವುದು ಕೂಡ ಅಂತಹ ಅಭ್ಯಾಸಗಳಲ್ಲಿ ಒಂದು. ಇದು ದೇಹಕ್ಕೆ ಹಾನಿ ಮಾಡಬಲ್ಲ ದುರಭ್ಯಾಸ. ದೈಹಿಕ ಮಾತ್ರವಲ್ಲದೆ ಮಾನಸಿಕ ಆರೋಗ್ಯದ Read more…

ಕೊನೆ ಕ್ಷಣದಲ್ಲಿ ಸಚಿವರ ಪಟ್ಟಿ ಬದಲಾವಣೆ: ಅಚ್ಚರಿ ಹೆಸರು ಸೇರ್ಪಡೆ, 8 ಹೊಸಬರು, 8 ಲಿಂಗಾಯಿತರಿಗೆ ಸ್ಥಾನ

ಬೆಂಗಳೂರು: ಶುಕ್ರವಾರ ಬೆಳಗ್ಗೆ 11.45ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸಮಾರಂಭದಲ್ಲಿ 24 ಮಂದಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ದೆಹಲಿಯಲ್ಲಿ ನಡೆದ ರಾಜ್ಯ ಸಚಿವ Read more…

ಐಪಿಎಲ್ ಬೆಟ್ಟಿಂಗ್ ನಲ್ಲಿ ಗೆದ್ದ ಹಣದ ವಿಚಾರಕ್ಕೆ ಯುವಕನ ಕೊಲೆ

ಮಂಡ್ಯ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಗೆದ್ದ ಹಣದ ವಿಚಾರವಾಗಿ ನಡೆದ ಗಲಾಟೆಯಲ್ಲಿ ಯುವಕನನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೋರಾಪುರ ಸಮೀಪ Read more…

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜೂನ್ 1 ರಿಂದ ಪಡಿತರ ಚೀಟಿಗೆ ಅರ್ಜಿ

ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ಕಲ್ಪಿಸಲು ಆಹಾರ ಇಲಾಖೆ ತೀರ್ಮಾನಿಸಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಕಾರಣದಿಂದ Read more…

ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ ಪುರಸ್ಕೃತ ಪ್ರಖ್ಯಾತ ವಿಮರ್ಶಕ ಪ್ರೊ. ಜಿ.ಹೆಚ್. ನಾಯಕ ನಿಧನ

ಮೈಸೂರು: ಕನ್ನಡದ ಪ್ರಖ್ಯಾತ ವಿಮರ್ಶಕ, ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ಪಂಪ ಪ್ರಶಸ್ತಿ ಪುರಸ್ಕೃತರಾಗಿದ್ದ ಪ್ರೊ.ಜಿ.ಹೆಚ್. ನಾಯಕ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯ ಲೋಕದಲ್ಲಿ Read more…

ದೇಶಾದ್ಯಂತ ನಾಳೆ ಕಾಮೆಡ್ -ಕೆ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಕಾಮೆಡ್ -ಕೆ ಪ್ಯಾನ್ ಇಂಡಿಯಾ ಸದಸ್ಯ ವಿವಿಗಳಲ್ಲಿ ಆಡಳಿತ ಮಂಡಳಿ ಕೋಟಾ ಸೀಟುಗಳ ಪ್ರವೇಶಕ್ಕೆ ಮೇ 28ರ ಭಾನುವಾರ ದೇಶಾದ್ಯಂತ Read more…

BIG NEWS: ಜಿಪಂ, ತಾಪಂ ಚುನಾವಣೆ ಘೋಷಣೆ ಶೀಘ್ರ; ಮತಪಟ್ಟಿ, ಮತಕೇಂದ್ರ ತಯಾರಿಗೆ ಚುನಾವಣೆ ಆಯೋಗ ಸಿದ್ದತೆ

ಬೆಂಗಳೂರು: ವಿಧಾನಸಭೆ ಚುನಾವಣೆ ಮುಕ್ತಾಯವಾಗಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈಗ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ಘೋಷಣೆಗೆ ಸಿದ್ಧತೆ ಆರಂಭವಾಗಿದೆ. ಮತದಾರರ ಪಟ್ಟಿ ಸಿದ್ಧತೆ, ಮತದಾನ Read more…

ಅಡುಗೆ ಮನೆಯಲ್ಲಿ ‘ರಾಹು’ ಪ್ರಭಾವ ಇದ್ರೆ ಕಾಡುತ್ತೆ ಅನಾರೋಗ್ಯ

ವಾಸ್ತು ಶಾಸ್ತ್ರ ಬಹಳ ಮುಖ್ಯವಾದದ್ದು ಎಂದು ನಂಬಲಾಗಿದೆ. ವ್ಯಕ್ತಿ ವಾಸ್ತು ಶಾಸ್ತ್ರವನ್ನು ನಂಬಿದ್ರೆ ಜೀವನದಲ್ಲಿ ಸುಖ-ಶಾಂತಿ, ಸಮೃದ್ಧಿ ಪ್ರಾಪ್ತಿಯಾಗುತ್ತದೆ. ಮನೆಯ ಪ್ರಮುಖ ಭಾಗ ಅಡುಗೆ ಮನೆ. ಮನೆಯ ಪ್ರತಿಯೊಬ್ಬರ Read more…

ರಾಜಕೀಯ ಮೇಲಾಟದಲ್ಲಿ ಕೈ ತಪ್ಪಿದ ಸಚಿವ ಸ್ಥಾನ: ರಾಜೀನಾಮೆ ನೀಡಲು ಮುಂದಾದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್…?

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ವಿಧಾನಸಭೆ ವಿಪಕ್ಷ ನಾಯಕರಾಗಿದ್ದ ಅವರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಈಡಿಗರ ಕೋಟಾದಿಂದ Read more…

ಘಟಾನುಘಟಿಗಳಿಗೆ ಬಿಗ್ ಶಾಕ್: ಹಿರಿಯ ನಾಯಕರಿಗೆ ತಪ್ಪಿದ ಸಚಿವ ಸ್ಥಾನ: 23 ಮಂದಿಗೆ ಖುಲಾಯಿಸಿದ ಅದೃಷ್ಟ

ಬೆಂಗಳೂರು: ನಾಳೆ 23 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಹಿರಿಯ ನಾಯಕರಿಗೆ ಸಚಿವ ಸ್ಥಾನ ಕೈತಪ್ಪಿದೆ. ದೆಹಲಿಯಲ್ಲಿ ಸಂಪುಟ ವಿಸ್ತರಣೆ ಸಂಬಂಧ ಮೂರು ದಿನಗಳಿಂದ ನಡೆದ ಸಭೆಯಲ್ಲಿ Read more…

ಸೆಲ್ಫಿ ತೆಗೆದುಕೊಳ್ಳುವಾಗ ಕೆಳಗೆ ಬಿದ್ದ ಮೊಬೈಲ್ ಗಾಗಿ ಡ್ಯಾಂ ನೀರನ್ನೇ ಖಾಲಿ ಮಾಡಿದ ಅಧಿಕಾರಿ

ಕಳೆದು ಹೋದ ಫೋನ್‌ ಗಾಗಿ ಛತ್ತೀಸ್‌ಗಢ ಜಲಾಶಯದಿಂದ 21 ಲಕ್ಷ ಲೀಟರ್ ನೀರು ಹರಿಸಿದ ಆಹಾರ ನಿರೀಕ್ಷಕನನ್ನು ಅಮಾನತು ಮಾಡಲಾಗಿದೆ. ಛತ್ತೀಸ್‌ ಗಢದ ಕಂಕೇರ್ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 32 Read more…

BREAKING NEWS: ನಾಳೆ 23 ಸಚಿವರಿಂದ ಪ್ರಮಾಣ ವಚನ: ಇಲ್ಲಿದೆ ನೂತನ ಸಚಿವರ ಪಟ್ಟಿ

ಬೆಂಗಳೂರು: ನಾಳೆ ರಾಜಭವನದಲ್ಲಿ 23 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ ಹಲವು ನಾಯಕರು Read more…

ಸಂಪುಟಕ್ಕೆ ಯಾರೆಲ್ಲಾ ಸೇರ್ತಾರೆ ಗೊತ್ತಾ…? ಈಶ್ವರ್ ಖಂಡ್ರೆ ಮುಖ್ಯ ಮಾಹಿತಿ

ಬೆಂಗಳೂರು: ನಾಳೆ ಬೆಳಗ್ಗೆ ಪೂರ್ಣ ಪ್ರಮಾಣದ ಸಂಪುಟ ರಚನೆಯಾಗಲಿದೆ ಎಂದು ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ್ ಖಂಡ್ರೆ ಹೇಳಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾಳೆ Read more…

ಮೆಟ್ರೋ ಸಮಯದಲ್ಲಿ ಬದಲಾವಣೆ: ಭಾನುವಾರ ಬೆಳಿಗ್ಗೆ 6 ಗಂಟೆಯಿಂದಲೇ ಸಂಚಾರ ಆರಂಭ

ಬೆಂಗಳೂರು: ಯು.ಪಿ.ಎಸ್.ಸಿ. ಪೂರ್ವಭಾವಿ ಪರೀಕ್ಷೆ ಇರುವ ಹಿನ್ನೆಲೆಯಲ್ಲಿ ಮೇ 28 ರಂದು ಭಾನುವಾರ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಭಾನುವಾರ ಯು.ಪಿ.ಎಸ್.ಸಿ. ಪೂರ್ವಭಾವಿ ಪರೀಕ್ಷೆ Read more…

9000 ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗೆ ಲೋಕಾಯುಕ್ತ ಶಾಕ್

ಚಿತ್ರದುರ್ಗ: ಡಿ. ದೇವರಾಜ ಅರಸು ನಿಗಮದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗದ ದೇವರಾಜ ಅರಸು ನಿಗಮದ ಕೇಸ್ ವರ್ಕರ್ ಮಲ್ಲೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಸಾಲದ ಮೊತ್ತ Read more…

ಸಂಪುಟ ಸೇರ್ಪಡೆ ಬಗ್ಗೆ ಸಿಎಂಗೆ ಪರಮಾಧಿಕಾರ: ಸುರ್ಜೇವಾಲಾ

ನವದೆಹಲಿ: ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕೆಂಬುದು ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ. ದೆಹಲಿಯಲ್ಲಿ Read more…

ರೈಲಿನಲ್ಲಿ ಪ್ರಯಾಣಿಸುವಾಗ ಅದ್ಭುತ ದೃಶ್ಯಕಾವ್ಯದ ಫೋಟೋ ಸೆರೆ

ರೈಲಿನಿಂದ ಹೊರಗಡೆಯ ದೃಶ್ಯ ನೋಡುವಾಗ ನಯನ ಮನೋಹರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ಸ್ಥಳಗಳ ದೃಶ್ಯಗಳು ಅದ್ಭುತವಾಗಿದ್ದು, ಕಣ್ಣುಗಳಿಗೆ ಚಿಕಿತ್ಸೆ ನೀಡುತ್ತವೆ. ಜನರು ರೈಲಿನಲ್ಲಿ ಪ್ರಯಾಣಿಸುವಾಗ ಸೆರೆಹಿಡಿಯುವ ಅದ್ಭುತವಾದ ಭೂದೃಶ್ಯಗಳನ್ನು ಐಆರ್‌ಎಎಸ್ Read more…

ತುಳಸಿ ಪೂಜೆಯಲ್ಲಿ ಈ ತಪ್ಪು ಮಾಡಿದ್ರೆ ದುರಾದೃಷ್ಟ ನಿಮ್ಮನ್ನು ಬೆನ್ನಟ್ಟುತ್ತದೆ…!

ಹಿಂದೂ ಧರ್ಮದಲ್ಲಿ ತುಳಸಿ ಗಿಡವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ತುಳಸಿ ಗಿಡದಲ್ಲಿ ಅನೇಕ ಔಷಧೀಯ ಗುಣಗಳೂ ಇವೆ. ಅದಕ್ಕಾಗಿಯೇ ಬಹುತೇಕ ಮನೆಗಳಲ್ಲಿ ತುಳಸಿ ಗಿಡವನ್ನು ನೆಡುವುದು ವಾಡಿಕೆ. ತುಳಸಿ Read more…

ಕಣ್ಣಿನ ದೃಷ್ಟಿಯನ್ನು ಹದ್ದಿನಂತೆ ಚುರುಕಾಗಿಸುತ್ತವೆ 4 ಆಹಾರಗಳು

ಕಣ್ಣುಗಳು ನಮ್ಮ ದೇಹದ ಅತ್ಯಂತ ಮಹತ್ವದ ಅಂಗಗಳು. ಕಣ್ಣುಗಳ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಲೇ ಬೇಕು. ಯಾಕೆಂದರೆ ದೃಷ್ಟಿಯೇ ಇಲ್ಲದಿದ್ದರೆ ಬದುಕೇ ಅಂಧಕಾರದಲ್ಲಿ ಮುಳುಗಿಬಿಡುತ್ತದೆ. ಕಣ್ಣುಗಳಲ್ಲಿ ಸ್ವಲ್ಪ ಧೂಳು, Read more…

ನಿಮ್ಮ ಈ ತಪ್ಪುಗಳಿಂದ ಫೇಲಾಗಬಹುದು ಕಿಡ್ನಿ, ಇರಲಿ ಎಚ್ಚರ…!

ಕಿಡ್ನಿಗಳನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ನಮ್ಮ ದೇಹದಲ್ಲಿ ಇರುವ ಎರಡೂ ಕಿಡ್ನಿಗಳಿಗೆ ಸಾಕಷ್ಟು ಪ್ರಾಮುಖ್ಯತೆ ಇದೆ. ಆದ್ದರಿಂದ ಅವುಗಳ ಬಗ್ಗೆ ಕಾಳಜಿ ವಹಿಸಲೇಬೇಕು. ಯಾವುದೇ ವಯಸ್ಸಿನಲ್ಲಿ ಅವು ಹಾನಿಗೊಳಗಾದರೆ Read more…

ಮ್ಯಾಜಿಕ್‌ ಮಾಡಬಲ್ಲದು ಪ್ರತಿನಿತ್ಯ ಒಂದು ಹಸಿ ಈರುಳ್ಳಿ ಸೇವನೆ…..!

ಭಾರತೀಯ ಅಡುಗೆಮನೆಗಳಲ್ಲಿ ಈರುಳ್ಳಿ ಸರ್ವೇಸಾಮಾನ್ಯ. ಬಹುತೇಕ ಎಲ್ಲರೂ ಅಡುಗೆಗೆ ಈರುಳ್ಳಿ ಬಳಸ್ತಾರೆ. ಈರುಳ್ಳಿ ಇಲ್ಲದ ಭಕ್ಷ್ಯವನ್ನು ಅಪೂರ್ಣವೆಂದು ಪರಿಗಣಿಸಲಾಗುತ್ತದೆ. ಆಹಾರದಲ್ಲಿ ಈರುಳ್ಳಿಯನ್ನು ಸೇರಿಸುವುದರಿಂದ ರುಚಿ ಕೂಡ ದುಪ್ಪಟ್ಟಾಗುತ್ತದೆ. ಯಾವುದೇ Read more…

BIG NEWS: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದ ಮಹಿಳೆಯರು; ಮನೆಯೊಡತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿ

ಬೆಂಗಳೂರು: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದ ಮಹಿಳೆಯರಿಬ್ಬರು ಮನೆಯೊಡತಿಯ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಲಗ್ಗೆರೆಯ ಪಾರ್ವತಿ ನಗರದಲ್ಲಿ ನಡೆದಿದೆ. ಶಾಂತಮ್ಮ Read more…

BIG NEWS: ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ಟಾಂಗ್ ನೀಡಿದ ಕಾಂಗ್ರೆಸ್

ಬೆಂಗಳೂರು: ಆರ್.ಎಸ್.ಎಸ್ ನಿಷೇಧ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಆರ್.ಎಸ್.ಎಸ್ ಗೆ Read more…

ಸಮಯಪ್ರಜ್ಞೆ ಮೆರೆದು ರೋಗಿಯ ಪ್ರಾಣ ಉಳಿಸಿದ ಲೇಡಿ ಸಬ್ ಇನ್ಸ್‌ಪೆಕ್ಟರ್

ಗ್ವಾಲಿಯರ್ (ಮಧ್ಯಪ್ರದೇಶ): ಗ್ವಾಲಿಯರ್‌ನಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬನನ್ನು ಆಂಬ್ಯುಲೆನ್ಸ್‌ಗಾಗಿ ಕಾಯುವ ಬದಲು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕರೆದೊಯ್ದ ಟ್ರಾಫಿಕ್ ಪೊಲೀಸರು ಆತನ ಜೀವ ಉಳಿಸಿದ್ದಾರೆ. ಮಾಹಿತಿಯ ಪ್ರಕಾರ, ಟ್ರಾಫಿಕ್ Read more…

ಸಚಿನ್‌ ತೆಂಡೂಲ್ಕರ್‌ ವಿವಾಹ ವಾರ್ಷಿಕೋತ್ಸವಕ್ಕೆ ʼಅಪರೂಪದ ಉಡುಗೊರೆʼ

ಮುಂಬೈ ಇಂಡಿಯನ್ಸ್ ಮೆಂಟರ್ ಸಚಿನ್ ತೆಂಡೂಲ್ಕರ್ ಬುಧವಾರ ತಮ್ಮ 28ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡರು. ಐಪಿಎಲ್ 2023 ರ ಎಲಿಮಿನೇಟರ್ ಪಂದ್ಯದಲ್ಲಿ MI, ಲಖನೌ ಸೂಪರ್ ಜೈಂಟ್ಸ್ ಅನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...