alex Certify Latest News | Kannada Dunia | Kannada News | Karnataka News | India News - Part 175
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಅಕ್ರಮ ಸಂಬಂಧದ ಶಂಕೆ ; 19 ವರ್ಷದ ನವವಿವಾಹಿತೆಯನ್ನು ಜೀವಂತ ಸುಟ್ಟ ಪಾಪಿ ಪತಿ.!

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ 19 ವರ್ಷದ ನವವಿವಾಹಿತ ಹುಡುಗಿಯನ್ನು ‘ಗೌರವ’ ಹೆಸರಿನಲ್ಲಿ ಬೆಂಕಿ ಹಚ್ಚಿ ಜೀವಂತವಾಗಿ ಕೊಲೆ ಮಾಡಲಾಗಿದೆ. ಲಾಹೋರ್ನಿಂದ 400 ಕಿಲೋಮೀಟರ್ ದೂರದಲ್ಲಿರುವ ಬಹವಾಲ್ನಗರದಲ್ಲಿ ಜುಲೈ 28 Read more…

BREAKING : ‘ಮುಡಾ ಹಗರಣ’ : CM ಸಿದ್ದರಾಮಯ್ಯಗೆ ರಾಜ್ಯಪಾಲರ ಕಚೇರಿಯಿಂದ ಶೋಕಾಸ್ ನೋಟಿಸ್..!

ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿದ್ದರಾಮಯ್ಯ ಪತ್ನಿ Read more…

BREAKING NEWS: ಮಹಿಳೆ ಕಿಡ್ನ್ಯಾಪ್ ಪ್ರಕರಣ: ಹೆಚ್.ಡಿ.ರೇವಣ್ಣ ಸೇರಿದಂತೆ 7 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ.ಆರ್.ನಗರ ಮೂಲದ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ Read more…

SC ಶೇ. 15-17, ST ಶೇ.3-7 ಮೀಸಲಾತಿಯನ್ನು ಹೆಚ್ಚಿಸಿದ್ದು ನಾವು ; CM ಸಿದ್ದರಾಮಯ್ಯ

ಬೆಂಗಳೂರು : ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ಸಮಿತಿ ಶಿಫಾರಸಿನನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ Read more…

BIG NEWS: ನಿಗದಿಯಂತೆ ಬಿಜೆಪಿ ಪಾದಯಾತ್ರೆ ನಡೆಯಲಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ನವದೆಹಲಿ: ಮುಡಾ ಅಕ್ರಮದ ವಿರುದ್ಧ ಬಿಜೆಪಿ ನಡೆಸಲು ಮುಂದಾಗಿರುವ ಪಾದಯಾತ್ರೆ ನಿಗದಿಯಂತೆ ನಡೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, Read more…

ALERT : ಇವು ‘ಶ್ವಾಸಕೋಶ ಕ್ಯಾನ್ಸರ್’ ನ 8 ಲಕ್ಷಣಗಳು ; ಎಂದಿಗೂ ನಿರ್ಲಕ್ಷ್ಯ ಬೇಡ |World Lung Cancer Day

ಶ್ವಾಸಕೋಶದ ಕ್ಯಾನ್ಸರ್ ಒಂದು ಗಂಭೀರ ಖಾಯಿಲೆಯಾಗಿದ್ದು, ಧೂಮಪಾನ ಮಾಡುವುದರಿಂದ ಈ ಕಾಯಿಲೆ ಹೆಚ್ಚಾಗಿ ಬರುತ್ತದೆ. ಶ್ವಾಸಕೋಶದ ಕ್ಯಾನ್ಸರ್ ಲಕ್ಷಣಗಳು ಹೆಚ್ಚಾಗಿ ನಮ್ಮ ಗಮನಕ್ಕೆ ಬರುವುದಿಲ್ಲ. ಈ ಅಸಾಮಾನ್ಯ ರೋಗಲಕ್ಷಣಗಳ Read more…

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಗದಗ: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ರೌಡಿ ಶೀಟರ್ ಸಂಜಯ್ ಕೊಪ್ಪದ್ Read more…

BREAKING : ಶಿರಾಡಿಘಾಟ್ ನಲ್ಲಿ ಮತ್ತೆ ಭೂ ಕುಸಿತ ; ವಾಹನ ಸಂಚಾರ ಬಂದ್.!

ಹಾಸನ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತವುಂಟಾಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕಳೆದ 2 ದಿನದ ಹಿಂದೆ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ Read more…

BREAKING : ಮೀಸಲಾತಿಯಲ್ಲಿ SC/ST ಒಳವರ್ಗೀಕರಣಕ್ಕೆ ರಾಜ್ಯಗಳಿಗೆ ಅಧಿಕಾರವಿದೆ ; ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಎಸ್ಸಿ ಮತ್ತು ಎಸ್ಟಿ ವರ್ಗಗಳು ಎದುರಿಸುತ್ತಿರುವ ವ್ಯವಸ್ಥಿತ ತಾರತಮ್ಯವನ್ನು ಉಲ್ಲೇಖಿಸಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಉಪ ವರ್ಗೀಕರಣಕ್ಕೆ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ Read more…

ಬೆಂಗಳೂರಿನಲ್ಲಿ ಘೋರ ಘಟನೆ ; 15 ನೇ ವರ್ಷಕ್ಕೆ ಬಾಲಕಿಯ ಮದುವೆ, 17 ನೇ ವರ್ಷಕ್ಕೆ ಆತ್ಮಹತ್ಯೆ..!

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ಸಂಭವಿಸಿದ್ದು, 15 ನೇ ವರ್ಷಕ್ಕೆ ಮದುವೆಯಾದ ಬಾಲಕಿ 17 ನೇ ವರ್ಷಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ  ಬೆಂಗಳೂರಿನ ಕಮ್ಮನಗೊಂಡಹಳ್ಳಿಯಲ್ಲಿ ನಡೆದಿದೆ. ಪತಿ Read more…

BIG NEWS: ಬೆಂಗಳೂರಿನಲ್ಲಿ ಡೆಂಘೀ ಹಾಟ್ ಸ್ಪಾಟ್ ಗುರುತಿಸಿದ ಬಿಬಿಎಂಪಿ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರದ ನಡುವೆ ಮಹಾಮಾರಿ ಡೆಂಗ್ಯೂ ಪ್ರಕರಣವೂ ಹೆಚ್ಚುತ್ತಿದೆ. ಡೆಂಗ್ಯೂ ಪ್ರಕರಣ ಹತೋಟಿಗೆ ತರಲು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಪ್ರಯತ್ನಿಸುತ್ತಿದ್ದು, ರಾಜ್ಯ ರಾಜಧಾನಿ Read more…

BREAKING : ಪ್ಯಾರಿಸ್ ಒಲಂಪಿಕ್ಸ್ ; ರೇಸ್ ವಾಕ್ ಸ್ಪರ್ಧೆಯಲ್ಲಿ ಫೈನಲ್ ಗೆ ಲಗ್ಗೆ ಇಟ್ಟ ಭಾರತ

ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ನಲ್ಲಿ ರೇಸ್ ವಾಕ್ ಸ್ಪರ್ಧೆಯಲ್ಲಿ ಭಾರತ ಫೈನಲ್ ಗೆ ಲಗ್ಗೆ ಇಟ್ಟಿದ್ದು, ಭಾರತಕ್ಕೆ ಮತ್ತೊಂದು ಪದಕ ಸಿಗುವ ನಿರೀಕ್ಷೆಯಿದೆ. ಪುರುಷರ ಮತ್ತು ಮಹಿಳೆಯರ Read more…

ಉದ್ಯೋಗ ವಾರ್ತೆ : ‘ಭಾರತೀಯ ನೌಕಾಪಡೆ’ ಯಲ್ಲಿ 741 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ..!

ನವದೆಹಲಿ : ಭಾರತೀಯ ನೌಕಾಪಡೆಯಲ್ಲಿ ಕೆಲಸಕ್ಕೆ ಸೇರಬೇಕು ಎಂಬ ಆಸೆ ಇದೆಯಾ..? ಆ ಅರ್ಹತೆ ನಿಮಗಿದ್ದರೆ ಈ ಕೂಡಲೇ ನೀವು ಅರ್ಜಿ ಹಾಕಬಹುದು. ಅಂದಹಾಗೆ ಅರ್ಜಿ ಹಾಕಲು ಬಹಳ Read more…

ಬಟ್ಟೆ ಹರಿದುಕೊಂಡು ಪುರುಷನ ಜೊತೆ ಜಗಳಕ್ಕಿಳಿದ ಮಹಿಳೆ; ಶಾಕಿಂಗ್ ವಿಡಿಯೋ ವೈರಲ್

ಮಧ್ಯವಯಸ್ಕ ಮಹಿಳೆ ಮತ್ತು ಪುರುಷನ ನಡುವೆ ತೀವ್ರ ಜಗಳ ನಡೆಯುತ್ತಿರುವ ವಿಚಿತ್ರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕ್ಲಿಪ್‌ನಲ್ಲಿ, ಇಬ್ಬರು ಜಗಳವಾಡ್ತಿರೋದನ್ನು ಕಾಣಬಹುದು.  ವೈರಲ್‌ ವಿಡಿಯೋದಲ್ಲಿ Read more…

ಮೆಟ್ರೋ, ಡಿಆರ್ ಡಿಓ ಸ್ಫೋಟಿಸುವುದಾಗಿ ಬೆದರಿಕೆ ಪ್ರಕರಣ; ಯುವಕನಿಂದ ಮತ್ತೊಂದು ವಿಡಿಯೋ ಬಿಡುಗಡೆ

ಚಿತ್ರದುರ್ಗ: ಕೆಲ ದಿನಗಳ ಹಿಂದಷ್ಟೇ ಮೆಟ್ರೋ ರೈಲು, ಡಿಆರ್ ಡಿಓ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಯುವಕ ಇದೀಗ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾನೆ. ಎಲೆಕ್ಟ್ರಿಕ್ ವೈರಿಂಗ್ ಮೂಲಕ ಮೆಟ್ರೋ, Read more…

BREAKING : ಶಿಮ್ಲಾದಲ್ಲಿ ಮೇಘ ಸ್ಫೋಟಕ್ಕೆ ಇಬ್ಬರು ಸಾವು, 50 ಕ್ಕೂ ಹೆಚ್ಚು ಮಂದಿ ನಾಪತ್ತೆ..!

ಶಿಮ್ಲಾ : ಶಿಮ್ಲಾ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟ ಘಟನೆಯಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದು, ಮತ್ತು 50 ಜನರು ಕಾಣೆಯಾಗಿದ್ದಾರೆ ಎಂದು ಹೇಳಲಾಗಿದೆ. ಕೇರಳದಲ್ಲಿ ನಡೆದ ಭೀಕರ Read more…

WATCH : ಬೈಕ್ ಸಮೇತ ಪ್ರವಾಹಕ್ಕೆ ಸಿಲುಕಿದ ಮಹಿಳೆಗೆ ಕಿರುಕುಳ ನೀಡಿದ ಪುಂಡರು ; ಶಾಕಿಂಗ್ ವಿಡಿಯೋ ವೈರಲ್

ಲಕ್ನೋ : ಪ್ರವಾಹದಿಂದ ತುಂಬಿದ ರಸ್ತೆಯಲ್ಲಿ ಬೈಕ್ ನಲ್ಲಿ ಹಿಂಬದಿ ಸವಾರಿ ಮಾಡುತ್ತಿದ್ದ ಮಹಿಳೆಗೆ ಪುರುಷರ ಗುಂಪೊಂದು ಕಿರುಕುಳ ನೀಡಿದಿದ್ದು,  ವೈರಲ್ ವಿಡಿಯೋಗೆ ನೆಟ್ಟಿಗರು ಕಿಡಿಕಾರಿದ್ದಾರೆ. ಉತ್ತರ ಪ್ರದೇಶದ Read more…

BIG NEWS: ಸೋರುತ್ತಿದೆಯಾ 1,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಸಂಸತ್ ಭವನ……? ವಿಡಿಯೋ ವೈರಲ್

ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸತತ 6 ಗಂಟೆಗಳ ಕಾಲ ಮಳೆ ಸುರಿದಿದೆ. ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅನೇಕ ಪ್ರದೇಶಗಳು ನೀರಿನಿಂದ ಆವೃತವಾಗಿವೆ. ಅದ್ರಲ್ಲಿ ಹೊಸ ಸಂಸತ್ Read more…

SHOCKING : ಭಾರಿ ಮಳೆಗೆ ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದ ಬೃಹತ್ ಕಟ್ಟಡ, ವಿಡಿಯೋ ವೈರಲ್

ಕುಲ್ಲು : ಹಿಮಾಚಲ ಪ್ರದೇಶದ ಕುಲ್ಲುವಿನಲ್ಲಿ ಗುರುವಾರ ಬೆಳಿಗ್ಗೆ ಪಾರ್ವತಿ ನದಿಯ ಭೀಕರ ಪ್ರವಾಹಕ್ಕೆ ಕಟ್ಟಡವೊಂದು ಕುಸಿದು ಕೊಚ್ಚಿ ಹೋಗಿದೆ. ನೋಡ ನೋಡುತ್ತಿದ್ದಂತೆ ಬೃಹತ್ ಕಟ್ಟಡ ಕುಸಿದು ಬಿದ್ದು Read more…

BREAKING : ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮೇಘಸ್ಫೋಟ ; 12 ಮಂದಿ ಬಲಿ.!

ಡಿಜಿಟಲ್ ಡೆಸ್ಕ್ : ಹಿಮಾಚಲ ಪ್ರದೇಶ ಮತ್ತು ನೆರೆಯ ಉತ್ತರಾಖಂಡದಲ್ಲಿ ಮೇಘಸ್ಫೋಟದಿಂದಾಗಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ. ಎರಡೂ Read more…

ದಲಿತರನ್ನು ಮದುವೆಯಾದರೆ ‘ಕೇಂದ್ರ ಸರ್ಕಾರ’ ದ ಈ ಯೋಜನೆಯಡಿ ಸಿಗುತ್ತೆ 2.5 ಲಕ್ಷ ರೂಪಾಯಿ

ಅಂತರ್ಜಾತಿ ವಿವಾಹವನ್ನು ಉತ್ತೇಜಿಸಲು, ನರೇಂದ್ರ ಮೋದಿ ಸರ್ಕಾರ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಡಿ ಡಾ. ಅಂಬೇಡ್ಕರ್ ಫೌಂಡೇಶನ್ (ಡಿಎಎಫ್) ಆಶ್ರಯದಲ್ಲಿ ಸಾಮಾಜಿಕ Read more…

ದೆಹಲಿ-NCR ನಲ್ಲಿ ಭಾರಿ ಮಳೆ : ಐವರು ಸಾವು, ರೆಡ್ ಅಲರ್ಟ್ ಘೋಷಿಸಿದ ‘IMD’

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಎನ್ಸಿಆರ್ ನಲ್ಲಿ ಭಾರಿ ಮಳೆಯಾಗಿದ್ದು, ಪ್ರತ್ಯೇಕ ಘಟನೆಗಳಲ್ಲಿ 22 ವರ್ಷದ ಮಹಿಳೆ ಮತ್ತು ಆಕೆಯ ಮಗು ಸೇರಿದಂತೆ ಕನಿಷ್ಠ ಐದು Read more…

ಭಾರತದಲ್ಲಿ ‘ವಾಟ್ಸಾಪ್’ ಬ್ಯಾನ್ ಆದ್ರೆ ನಮ್ಮ ಗತಿ ಏನು..? ಬೇರೆ ಯಾವ ಆಯ್ಕೆ ಇದೆ ತಿಳಿಯಿರಿ.!

ಡಿಜಿಟಲ್ ಡೆಸ್ಕ್ : ಭಾರತದ ಜನರು ತಮ್ಮ ಸಂದೇಶಗಳನ್ನು ಪರಸ್ಪರ ಕಳುಹಿಸಲು ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಅನ್ನು ಹೆಚ್ಚು ಬಳಸುತ್ತಾರೆ. ಆದರೆ ದೇಶದಲ್ಲಿ ವಾಟ್ಸಾಪ್ ಅನ್ನು ನಿಷೇಧಿಸಿದರೆ, ನಮಗೆ Read more…

BREAKING : ಬೆಂಗಳೂರಿನ ಪಿಜಿಗಳಿಗೆ ಹೊಸ ಮಾರ್ಗಸೂಚಿ ಜಾರಿ, ಈ ನಿಯಮಗಳ ಪಾಲನೆ ಕಡ್ಡಾಯ.!

ಬೆಂಗಳೂರು: ಮಹಿಳಾ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಬೆಂಗಳೂರು ಪೊಲೀಸರು ಪಿಜಿಗಳಿಗೆ ಹೊಸ ನಿಯಮ ಹಾಗೂ ಮಾರ್ಗಸೂಚಿ ಜಾರಿಗೊಳಿಸಿದ್ದಾರೆ. ನಗರದ ಎಲ್ಲಾ ಪಿಜಿಗಳ Read more…

ಗಮನಿಸಿ : ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಲು ಸೆ.14 ಕೊನೆಯ ದಿನ.!

ಭಾರತೀಯ ಜನರ ಪ್ರಮುಖ ದಾಖಲೆಗಳಲ್ಲಿ ಆಧಾರ್ ಅನ್ನು ಸೇರಿಸಲಾಗಿದೆ. ಇದು ಬಹುತೇಕ ಎಲ್ಲಾ ಸರ್ಕಾರಿ ಯೋಜನೆಗಳಲ್ಲಿ ಉಪಯುಕ್ತವಾಗಿದೆ. ಆಧಾರ್ ಕಾರ್ಡ್ ಇಲ್ಲದೆ, ನೀವು ಅನೇಕ ಸರ್ಕಾರಿ ಯೋಜನೆಗಳ ಲಾಭವನ್ನು Read more…

BIG NEWS: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ: ಸಂಪುಟದ ಸಹೋದ್ಯೋಗಿಗಳಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆದ ಸಿಎಂ; ಕುತೂಹಲ ಮೂಡಿಸಿದ ನಡೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯುತ್ತಿದ್ದು, ದೆಹಲಿಯಿಂದ ವಾಪಾಸ್ ಆಗಿರುವ ಸಿಎಂ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳಿಗಾಗಿ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಕಾವೇರಿ Read more…

ಜನಸಾಮಾನ್ಯರ ಜೇಬಿಗೆ ಕತ್ತರಿ ; ಇಂದಿನಿಂದ ಬದಲಾಗಲಿದೆ ಈ 5 ಪ್ರಮುಖ ನಿಯಮಗಳು |New rules from August 1

(ಆಗಸ್ಟ್ 1, 2024) ಇಂದಿನಿಂದ ಹಲವಾರು ಬದಲಾವಣೆಗಳು ಭಾರತದ ಮಧ್ಯಮ ವರ್ಗದ ಮೇಲೆ ಪರಿಣಾಮ ಬೀರುತ್ತವೆ, ದೈನಂದಿನ ವೆಚ್ಚಗಳು ಮತ್ತು ಹಣಕಾಸು ವಹಿವಾಟಿನ ಮೇಲೆ ಪರಿಣಾಮ ಬೀರುತ್ತವೆ. ಎಲ್ಪಿಜಿ Read more…

SHOCKING : ಹೃದಯಾಘಾತದಿಂದ ಕುಸಿದು ಬಿದ್ದು ಶಿವಸೇನೆ ನಾಯಕನ ಪುತ್ರ ಸಾವು ; ವಿಡಿಯೋ ವೈರಲ್

ಮುಂಬೈ: ಶಿವಸೇನೆ (ಯುಬಿಟಿ) ನಾಯಕನ ಪುತ್ರ ಮಿಲಿಂದ್ ಮೋರೆ (45) ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿಯಲ್ಲಿ ಆಟೋರಿಕ್ಷಾ ಚಾಲಕನೊಂದಿಗೆ ವಾಗ್ವಾದ ನಡೆಸುತ್ತಿದ್ದ ಸಮಯದಲ್ಲಿ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಿಸಿಟಿವಿಯಲ್ಲಿ Read more…

BIG NEWS: ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸಂಚಾರ

ಬೆಳಗಾವಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭಾರಿ ಮಳೆಯಾಗುತ್ತಿದ್ದು, 7 ನದಿಗಳು ಪ್ರವಾಹದ ಅಬ್ಬರದಲ್ಲಿ ಹರಿಯುತ್ತಿವೆ. ಘಟಪ್ರಭಾ ನದಿ ವ್ಯಾಪ್ತಿಯಲ್ಲಿ 44 ಸೇತುವೆಗಳು ಮುಳುಗಡೆಯಾಗಿವೆ. ಇದರಿಂದಾಗಿ Read more…

BREAKING : 82,000 ಗಡಿ ದಾಟಿದ ‘ಸೆನ್ಸೆಕ್ಸ್’ , ಮೊದಲ ಬಾರಿಗೆ ದಾಖಲೆಯ ಗರಿಷ್ಠ ಮಟ್ಟ ತಲುಪಿದ ‘ನಿಫ್ಟಿ’..!

ಸೆನ್ಸೆಕ್ಸ್ 200 ಪಾಯಿಂಟ್ಸ್ ಜಿಗಿದು ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ್ದರಿಂದ ಬೆಂಚ್ಮಾರ್ಕ್ ಷೇರು ಮಾರುಕಟ್ಟೆ ನಿಫ್ಟಿ 50 ಮೊದಲ ಬಾರಿಗೆ 25,000 ಗಡಿಯನ್ನು ದಾಟಿತು. ಬೆಳಿಗ್ಗೆ 9:21 ರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...