alex Certify Latest News | Kannada Dunia | Kannada News | Karnataka News | India News - Part 1750
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ಮನೆಯಲ್ಲಿ ನಾಪತ್ತೆಯಾದ 10 ತಿಂಗಳ ಮಗು; ಸಂಬಂಧಿಕರಲ್ಲೇ ಇದ್ರಾ ಅಪಹರಣಕಾರರು…..?

ಕೋಲ್ಕತ್ತಾದ ಕಾಲಿಘಾಟ್‌ನಲ್ಲಿ ಮದುವೆ ಸಮಾರಂಭದ ವೇಳೆ 10 ತಿಂಗಳ ಮಗುವೊಂದು ನಾಪತ್ತೆಯಾಗಿತ್ತು. ಮಗುವಿನ ಪೋಷಕರಾದ ಸುಭಾಷ್ ಸಾಹು ಮತ್ತು ಖುಷ್ಬು ದೇವಿ ಅವರು ಕಾಳಿಘಾಟ್‌ನಲ್ಲಿರುವ ಭಾರತ್ ಸೇವಾಶ್ರಮ ಸಂಘದಲ್ಲಿ Read more…

BIG NEWS: ಆಟವಾಡುತ್ತಿದ್ದ 9 ವರ್ಷದ ಬಾಲಕ ಹೃದಯಾಘಾತದಿಂದ ಸಾವು

ಬೆಂಗಳೂರು: ಜಾತ್ರೆಯಲ್ಲಿ ಆಟವಾಡುತ್ತಿದ್ದ ಬಾಲಕ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಬೆಂಗಳೂರು ಗ್ರಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಮುತ್ಯಾಲಮ್ಮ ಜಾತ್ರೆಗೆ ಬಂದಿದ್ದ 9 ವರ್ಷದ ಬಾಲಕ ಆಟವಾಡುತ್ತಿದ್ದಾಗ Read more…

ಕೋವಿಡ್ ಸಂಬಂಧಿತ ಕಾಯಿಲೆಯಿಂದ 4 ತಿಂಗಳ ಹಸುಗೂಸು ಮೃತ….!

ಕೋವಿಡ್ ಕಾಲ ಮುಗಿಯಿತು ಎನ್ನುವ ಹೊತ್ತಲ್ಲೇ ಆತಂಕಕಾರಿ ಪ್ರಕರಣ ವರದಿಯಾಗಿದೆ. ಮುಂಬೈನಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ನಾಲ್ಕು ತಿಂಗಳ ಮಗು COVID-19- ಸಂಬಂಧಿತ ಸಮಸ್ಯೆಯಿಂದ ಮೃತಪಟ್ಟಿದೆ. ಕೋವಿಡ್ ಸೋಂಕಿಗೆ Read more…

ಇಂದಿರಾ ಕ್ಯಾಂಟೀನ್ ಗ್ರಾಹಕರಿಗೆ ಗುಡ್ ನ್ಯೂಸ್: ಊಟದ ಮೆನುವಿನಲ್ಲಿ ರಾಗಿಮುದ್ದೆ, ಚಪಾತಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ಆಕರ್ಷಣೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಊಟದ ಮೆನುವಿನಲ್ಲಿ ರಾಗಿ ಮುದ್ದೆ, ಚಪಾತಿ, ಸಾಗು ಪರಿಚಯಿಸಲು ಚಿಂತನೆ ನಡೆಸಲಾಗಿದೆ. ಈ Read more…

ಸೋಲಿನ ಆಘಾತಕ್ಕೆ ತತ್ತರಿಸಿದ ಜೆಡಿಎಸ್: ಇಬ್ರಾಹಿಂ ಬಳಿಕ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಆಘಾತಕ್ಕೆ ಒಳಗಾಗಿದ್ದು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ. ಇಬ್ರಾಹಿಂ ರಾಜೀನಾಮೆ ನೀಡಿದ ಬೆನ್ನಲ್ಲೇ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ Read more…

ಮುಖದ ಮೇಲೆ ಕಪ್ಪು ಕಲೆಗಳು ಮೂಡಿದ್ದರೆ ನಿರ್ಲಕ್ಷಿಸಬೇಡಿ, ಈ ಗಂಭೀರ ಕಾಯಿಲೆಯ ಲಕ್ಷಣ ಅದು..!

ಮುಖದ ಮೇಲಿನ ಕಪ್ಪು ಕಲೆಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ. ಏಕೆಂದರೆ ಇದು ಗಂಭೀರ ಅನಾರೋಗ್ಯದ ಲಕ್ಷಣವಾಗಿದೆ. ಇವುಗಳಲ್ಲಿ ಎರಡು ವಿಧ. ಒಂದರಲ್ಲಿ ದೇಹವು ದಪ್ಪವಾಗಲು ಪ್ರಾರಂಭಿಸುತ್ತದೆ ಮತ್ತು ಇನ್ನೊಂದರಲ್ಲಿ ದೇಹವು Read more…

ಗೌಪ್ಯವಾಗಿ ಮಹಿಳೆಯ ಅಶ್ಲೀಲ ಫೋಟೋ ತೆಗೆದು ಕರೆ ಮಾಡಿ ಕರೆದ ಕಿಡಿಗೇಡಿ

ಶಿವಮೊಗ್ಗ: ಮಹಿಳೆಯ ಖಾಸಗಿ ಫೋಟೋ, ವಿಡಿಯೋ ತೆಗೆದು ಬ್ಲಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿ ವಿರುದ್ಧ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡೂರು ಮೂಲದ ವ್ಯಕ್ತಿ ವಿರುದ್ಧ ಪ್ರಕರಣ Read more…

ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ ಮುಂಬೈನಲ್ಲಿರೋ ಈ ದರ್ಗಾ

ಮಧ್ಯ ಪೂರ್ವ ಕಾಲದ ಸೂಫಿ ಸಂತ ಮಕ್ದೂಂ ಅಲ್ ಮಾಹಿಮಿ ಈಗಿನ ಮುಂಬೈನ ಮಾಹಿಮ್‌ನಲ್ಲಿ ಸ್ಥಾಪಿಸಿದ ದರ್ಗಾವೊಂದು ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿ ಹೆಸರು ಮಾಡಿದೆ. 14-15ನೇ ಶತಮಾನಕ್ಕೆ ಸೇರಿದ Read more…

ಕೊನೆಗೂ ಬಿಡುಗಡೆಯಾಯ್ತು ದೇಸಿ ಎಲೆಕ್ಟ್ರಿಕ್ ಸ್ಕೂಟರ್ ಸಿಂಪಲ್ ಎನರ್ಜಿ

ಸಿಂಪಲ್ ಎನರ್ಜಿ ಕಂಪೆನಿಯು ಕೊನೆಗೂ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ. ಸಿಂಪಲ್ ಒನ್, ಜನಪ್ರಿಯ Ola S1 ಎಲೆಕ್ಟ್ರಿಕ್ ಸ್ಕೂಟರ್‌ನೊಂದಿಗೆ ಸ್ಪರ್ಧಿಸುವ ಗುರಿಯನ್ನು ಹೊಂದಿದೆ. Read more…

ಸಂಪುಟದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಬಂಪರ್: ಇನ್ನೂ ನಾಲ್ವರಿಗೆ ಸಚಿವ ಸ್ಥಾನ…?

ನವದೆಹಲಿ: ಸಚಿವ ಸ್ಥಾನಕ್ಕೆ ಕಾಂಗ್ರೆಸ್ ಶಾಸಕರ ಕಸರತ್ತು ಮುಂದುವರೆದಿದ್ದು, ದೆಹಲಿಯಲ್ಲಿ ಆಕಾಂಕ್ಷಿಗಳು ಭಾರಿ ಲಾಬಿ ನಡೆಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಇನ್ನು ನಾಲ್ಕು ಸಚಿವ ಸ್ಥಾನಗಳು ಸಿಗುವ ಸಾಧ್ಯತೆ Read more…

ಕಾಲಿಗೆ ಸುತ್ತಿದ್ದ ಬ್ಯಾಂಡೇಜ್ ಬಿಚ್ಚಿದ ಅಧಿಕಾರಿಗಳಿಗೆ ಕಾದಿತ್ತು ಶಾಕ್…..!

ಭಾರತದಲ್ಲಿ ಹಳದಿ ಲೋಹ ಚಿನ್ನಕ್ಕೆ ಅಪಾರ ಬೇಡಿಕೆ ಇದೆ. ಹೀಗಾಗಿಯೇ ಇದನ್ನು ವಾಮಮಾರ್ಗದಲ್ಲಿ ಸಾಗಿಸಲು ನಿರಂತರ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ಇದಕ್ಕಾಗಿ ತರಹೇವಾರಿ ವಿಧಾನಗಳನ್ನು ಅಪರಾಧಿಗಳು ಅನುಸರಿಸುತ್ತಾರಾದರೂ ಅಧಿಕಾರಿಗಳ Read more…

ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕನ ಮಗ, ಮೊಮ್ಮಗ ಅರೆಸ್ಟ್

ಕಲಬುರಗಿ: ಕಲಬುರಗಿ ಜನರನ್ನು ಬೆಚ್ಚಿ ಬೀಳಿಸಿದ್ದ ಬೈಕ್ ಸವಾರನ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬಾತ ಮಾಜಿ ಶಾಸಕರ ಮೊಮ್ಮಗನಾಗಿದ್ದಾನೆ. ಕಲಬುರ್ಗಿಯ ಗಾಜಿಪೂರ ಮಹಾವೀರ Read more…

‘ದಿ ಕೇರಳ ಸ್ಟೋರಿ’ ವೀಕ್ಷಣೆಗೆ ತರಗತಿಯೇ ರದ್ದು; ಟೀಕೆ ವ್ಯಕ್ತವಾಗುತ್ತಿದ್ದಂತೆ ಆದೇಶ ವಾಪಸ್…!

ಮತಾಂತರದ ಕಥಾ ಹಂದರ ಹೊಂದಿದೆ ಎನ್ನಲಾಗುತ್ತಿರುವ ‘ದಿ ಕೇರಳ ಸ್ಟೋರಿ’ ವಿವಾದದ ನಡುವೆಯೂ ಭರ್ಜರಿ ಯಶಸ್ಸು ಕಾಣುತ್ತಿದೆ. ಚಿತ್ರ ಈಗಾಗಲೇ ನೂರು ಕೋಟಿ ರೂಪಾಯಿಗಳಿಗೂ ಅಧಿಕ ಹಣವನ್ನು ಗಳಿಕೆ Read more…

ವಿವಾಹ ಸಂದರ್ಭದಲ್ಲಿ ಸುಂದರವಾಗಿ ಕಾಣಿಸಿಕೊಳ್ಳಲು ಬಯಸುವ ವಧು ಮೊದಲೇ ಮಾಡಿ ಈ ಕೆಲಸ

ಬದುಕಿನ ಮಹತ್ವದ ಘಟ್ಟಗಳಲ್ಲಿ ಮದುವೆಯೂ ಒಂದು. ಆ ದಿನ ಮದು‌ ಮಗಳಿಗೆ ತಾನು ಸುಂದರವಾಗಿ ಕಾಣಿಸಿಕೊಳ್ಳಬೇಕೆಂಬ ಹೆಬ್ಬಯಕೆ ಇರುವುದು ಸಹಜ. ಅದರೆ ಅದಕ್ಕಾಗಿ ಫೇಶಿಯಲ್, ಕ್ಲೀನ್ ಅಪ್, ವ್ಯಾಕ್ಸಿಂಗ್ Read more…

ಗಜಕರ್ಣ ಸಮಸ್ಯೆನಾ…….? ಹಾಗಾದ್ರೆ ಇದನ್ನು ಓದಿ

ಗಜಕರ್ಣ ಅಂದರೆ ಹುಳುಕಡ್ಡಿ. ಇದು ಕೆಲವರಿಗೆ ಕೈಯಲ್ಲಿ, ಕುತ್ತಿಗೆಯಲ್ಲಿ ಹಾಗೆ ದೇಹದ ಹಲವು ಭಾಗಗಳಲ್ಲಿ ಕಾಣಿಸುತ್ತದೆ. ಇದನ್ನು ಪ್ರಾರಂಭದಲ್ಲೇ ವಾಸಿ ಮಾಡಬೇಕು. ಇಲ್ಲವಾದರೆ ಇದು ಒಂದು ಕಡೆಯಿಂದ ಇನ್ನೊಂದು Read more…

‘ಮತಾಂತರ ನಿಷೇಧ’ ಸೇರಿದಂತೆ ಹಲವು ವಿವಾದಿತ ಕಾಯ್ದೆಗಳ ತಿದ್ದುಪಡಿಗೆ ರಾಜ್ಯ ಸರ್ಕಾರದ ಸಿದ್ಧತೆ

ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ಸಂಪುಟ ವಿಸ್ತರಣೆಯ ಗಡಿಬಿಡಿಯಲ್ಲಿದ್ದು, ಇದಾದ ಬಳಿಕ ಈ ಹಿಂದೆ ಬಿಜೆಪಿ ಸರ್ಕಾರ ಜಾರಿ ಮಾಡಿದ್ದ Read more…

ಹಾಜರಾತಿ ಕೊರತೆಯಿಂದ ಪರೀಕ್ಷೆಗೆ ಅವಕಾಶ ಸಿಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪೂರಕ ಪರೀಕ್ಷೆಗೆ ಹಾಜರಾಗಲು ಅವಕಾಶ

ಬೆಂಗಳೂರು: ಹಾಜರಾತಿ ಕೊರತೆಯಿಂದ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗೆ ಅವಕಾಶ ಸಿಗದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. 2022 -23 ನೇ ಸಾಲಿನ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗೆ Read more…

ರಾತ್ರಿ ಮಲಗುವ ಮುನ್ನ ಪಾದಗಳನ್ನು ತೊಳೆಯಿರಿ, ಇದರಿಂದ ಸಿಗುತ್ತೆ ಅದ್ಭುತ ಪ್ರಯೋಜನ

ಸಾಮಾನ್ಯವಾಗಿ ಎಲ್ಲರೂ ರಾತ್ರಿ ಮಲಗುವ ಮುನ್ನ ಕಾಲುಗಳನ್ನು ತೊಳೆಯುವುದನ್ನು ಅಭ್ಯಾಸ ಮಾಡಿಕೊಂಡಿರುತ್ತಾರೆ. ಇಡೀ ದಿನದ ದಣಿವಿನ ನಂತರ ಪಾದಗಳನ್ನು ತೊಳೆದು ಮಲಗುವುದು ಹಿತವೆನಿಸುತ್ತದೆ. ಪಾದಗಳನ್ನು ತೊಳೆಯದೆ ಮಲಗುವುದು ನಿಮ್ಮನ್ನು Read more…

ಕೆಮ್ಮಿನ ಸಿರಪ್ ಕುಡಿದ ಹತ್ತಾರು ಮಕ್ಕಳ ಸಾವು, ಸಿರಪ್‌ ಖರೀದಿಸುವ ಮುನ್ನ ಇರಲಿ ಎಚ್ಚರ….!

ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಕುಡಿದು ಗ್ಯಾಂಬಿಯಾ ಮತ್ತು ಉಜ್ಬೇಕಿಸ್ತಾನ್‌ನಲ್ಲಿ ಹತ್ತಾರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಕುರಿತು ಸರ್ಕಾರವೇ ಸೂಚನೆ ನೀಡಿದ್ದು, ಇನ್ಮುಂದೆ ಭಾರತದಿಂದ ಕೆಮ್ಮಿನ ಸಿರಪ್ ಅನ್ನು Read more…

ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ಸಿಎಂ, ಡಿಸಿಎಂ ಪೈಪೋಟಿ: ದೆಹಲಿಯಲ್ಲಿ ಆಕಾಂಕ್ಷಿಗಳ ಭಾರಿ ಲಾಬಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ತೀವ್ರ ಹಗ್ಗ ಜಗ್ಗಾಟದ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಸರ್ಕಸ್ ದೆಹಲಿಗೆ ಶಿಫ್ಟ್ ಆಗಿದೆ. ಉಭಯ ನಾಯಕರು ಸಚಿವರ Read more…

ಔಷಧೀಯ ಗುಣಗಳ ಆಗರ ಕೊತ್ತಂಬರಿ ಬೀಜ

ಕೊತ್ತಂಬರಿ ಸೊಪ್ಪು ರುಚಿಕರ ಪರಿಮಳಯುಕ್ತವಾಗಿದ್ದು ಸಾರು, ಚಟ್ನಿ ಮುಂತಾದ ಅಡುಗೆಗಳಲ್ಲಿ ಬಳಸಲಾಗುತ್ತದೆ. ಕೊತ್ತಂಬರಿ ಬೀಜ ಕೂಡ ಸಾಕಷ್ಟು ಅನಾರೋಗ್ಯ ಸಮಸ್ಯೆಗಳಿಗೆ ಉಪಯುಕ್ತ. ಇದರಿಂದ ಸಿಗುವ ಆರೋಗ್ಯ ಉಪಯೋಗಗಳನ್ನು ತಿಳಿಯೋಣ. Read more…

ಕೇಸು ಸೋತವರಿಗೂ ಮಕ್ಕಳ ಭೇಟಿ ಹಕ್ಕು: ಹೈಕೋರ್ಟ್ ಆದೇಶ

ಬೆಂಗಳೂರು: ದಂಪತಿ ನಡುವಿನ ಮಕ್ಕಳ ಸುಪರ್ದಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಕೇಸು ಸೋತ ಪೋಷಕರಿಗೂ ಮಕ್ಕಳ ಭೇಟಿಗೆ ಸೂಕ್ತ ಅವಕಾಶ ಕಲ್ಪಿಸಬೇಕು ಎಂದು ಹೈಕೋರ್ಟ್ ಹೇಳಿದೆ. ತನ್ನ ಅಪ್ರಾಪ್ತ ಮಗನನ್ನು Read more…

ಹತ್ತು ನಿಮಿಷದಲ್ಲಿ ಮಾಡಿ ʼಪುರಿʼ ಉಂಡೆ

ಬೇಕಾಗುವ ಸಾಮಾಗ್ರಿಗಳು: ಬೆಲ್ಲ – 1 ಕಪ್, ಕಡಲೇಪುರಿ – 4 ಕಪ್, ತುಪ್ಪ- ಸ್ವಲ್ಪ. ಮಾಡುವ ವಿಧಾನ: ಒಂದು ಬಾಣಲೆಗೆ ಬೆಲ್ಲ ಹಾಕಿ ಕಾಲ್ ಕಪ್ ಆಗುವಷ್ಟು Read more…

ಸಕಾರಾತ್ಮಕ ಶಕ್ತಿ ವೃದ್ಧಿಸಲು ಗೋಡೆ ಮೇಲೆ ಹಾಕಿ ಈ ಫೋಟೋ

ಫೋಟೋಕ್ಕೂ ನಿಮ್ಮ ಅದೃಷ್ಟ-ದುರಾದೃಷ್ಟಕ್ಕೂ ಬಹಳ ಹತ್ತಿರದ ಸಂಬಂಧವಿದೆ. ಮನೆ, ಕಚೇರಿಯ ಗೋಡೆಗಳಿಗೆ ಹಾಕುವ ಫೋಟೋಗಳು ನಿಮ್ಮ ಮನೆ-ಮನಸ್ಸಿಗೆ ಶಾಂತಿ ನೀಡುವ ಹಾಗೆ ಕೆಡಿಸುವ ಶಕ್ತಿಯನ್ನು ಹೊಂದಿದೆ. ಗೋಡೆ ಮೇಲೆ Read more…

ವಶದಲ್ಲಿದ್ದ ಆರೋಪಿ ಜಾಮೀನಿಗೆ 15 ಸಾವಿರ ಲಂಚ ಪಡೆಯುತ್ತಿದ್ದ ಮಹಿಳಾ ಎಸ್ಐ ಲೋಕಾಯುಕ್ತ ಬಲೆಗೆ

ಬೆಂಗಳೂರು: ಆರೋಪಿಗೆ ಜಾಮೀನು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ 15,000 ರೂ. ಲಂಚ ಪಡೆಯುತ್ತಿದ್ದ ಮಹಿಳಾ ಪಿಎಸ್ಐ ಒಬ್ಬರು ಲೋಕಾಯುಕ್ತ ಪೊಲೀಸರಿಗೆ ಬಿದ್ದಿದ್ದಾರೆ. ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ Read more…

ಹುಡುಗಿಯರ ಅಚ್ಚುಮೆಚ್ಚಿನ ‘ಸಿಲ್ಕ್ ಥ್ರೆಡ್’ ಜುವೆಲರಿ

ಫ್ಯಾಷನ್ ಮನುಷ್ಯನಲ್ಲಿರುವ ಕಲಾತ್ಮಕ ಗುಣ. ಈ ಫ್ಯಾಷನ್ ಲೋಕದಲ್ಲಿ ಡಿಸೈನಿಂಗ್ ಬಹು ದೊಡ್ಡ ಪಾತ್ರ ವಹಿಸುತ್ತದೆ. ಉಡುಗೆ ತೊಡುಗೆ, ಆಭರಣಗಳಲ್ಲಿ ಹೊಸ ಡಿಸೈನ್ ನ ಟಚ್ ಇದ್ದೇ ಇರುತ್ತದೆ. Read more…

ಮನೆಗಳಿಗೆ ನೀರು ನುಗ್ಗಿದ ಸಂತ್ರಸ್ತರ ಖಾತೆಗೆ 10,000 ರೂ. ಜಮಾ

ಬೆಂಗಳೂರು: ಮಳೆ ನೀರು ನುಗ್ಗಿದ ಮನೆಗಳಿಗೆ 10,000 ರೂ. ನೀಡಲು ಬಿಬಿಎಂಪಿ ಮುಂದಾಗಿದೆ. ಅಧಿಕಾರಿಗಳಿಂದ ಮಹಜರು ಪ್ರಕ್ರಿಯೆ ನಡೆಸಲಾಗುತ್ತಿದ್ದು, ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ. Read more…

ಜೂ. 1 ರಿಂದ 61 ದಿನ ಮುಂಗಾರು ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಉಡುಪಿ: ಜೂನ್ 1 ರಿಂದ ಜುಲೈ 31ರವರೆಗೆ ಮುಂಗಾರು ಯಾಂತ್ರೀಕೃತ ಮೀನುಗಾರಿಕೆ ನಿಷೇಧಿಸಲಾಗಿದೆ. ಸರ್ಕಾರದಿಂದ ಈ ಕುರಿತು ಆದೇಶ ಹೊರಡಿಸಿದ್ದು, ಕರಾವಳಿ ಅರಬ್ಬೀ ಸಮುದ್ರದಲ್ಲಿ 61 ದಿನಗಳ ಕಾಲ Read more…

ಪ್ರತಿದಿನ ತುಪ್ಪ ಸೇವಿಸಿ ಆರೋಗ್ಯ ಪ್ರಯೋಜನ ಪಡೆಯಿರಿ

ತುಪ್ಪ ಸೇವನೆಯಿಂದ ದೇಹದಲ್ಲಿ ಕೊಬ್ಬು ಬೆಳೆಯುತ್ತದೆ ಎಂದು ತಪ್ಪು ತಿಳಿದುಕೊಂಡವರಲ್ಲಿ ನೀವು ಒಬ್ಬರೆ. ಹಾಗಿದ್ದರೆ ಕಡ್ಡಾಯವಾಗಿ ನೀವು ಈ ಲೇಖನವನ್ನು ಓದಬೇಕು. ತುಪ್ಪದಲ್ಲಿ ಎಷ್ಟೆಲ್ಲಾ ಉತ್ತಮ ಗುಣಗಳಿವೆ ಎಂಬುದನ್ನು Read more…

BREAKING: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನು ಅಟ್ಟಾಡಿಸಿ ಕೊಲೆ ಮಾಡಲಾಗಿದೆ. ಹುಟ್ಟು ಹಬ್ಬದ ಕೇಕ್ ಕತ್ತರಿಸುವ ಮುನ್ನವೇ ರಕ್ತದೋಕುಳಿ ಹರಿದಿದ್ದು, ನಂದಿನಿ ಲೇಔಟ್ ಜನ ಬೆಚ್ಚಿಬಿದ್ದಿದ್ದಾರೆ. ರವಿ ಅಲಿಯಾಸ್ ಮತ್ತಿ ರವಿ(42) Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...