alex Certify Latest News | Kannada Dunia | Kannada News | Karnataka News | India News - Part 1751
ಕನ್ನಡ ದುನಿಯಾ
    Dailyhunt JioNews

Kannada Duniya

ಕರಾವಳಿ ಸ್ಪೆಷಲ್ ರುಚಿಯಾದ ಬಿಸ್ಕೂಟ್ ರೊಟ್ಟಿ ಸವಿಯಿರಿ

ಬೇಕಾಗುವ ಸಾಮಾಗ್ರಿಗಳು: ಮೈದಾ – 1 ಕಪ್, ಕಾಯಿತುರಿ – 3/4 ಕಪ್, ಬಾಂಬೆ ರವಾ – ಅರ್ಧ ಕಪ್, ಕಡಲೇಹಿಟ್ಟು – 3 ಟೀ ಸ್ಪೂನ್, ಖಾರದ Read more…

ವಾಸ್ತು ಪ್ರಕಾರ ಅಂಗಡಿಯ ಪ್ರವೇಶ ದ್ವಾರ ಈ ದಿಕ್ಕಿಗಿದ್ದರೆ ಅಭಿವೃದ್ಧಿ ಖಚಿತ

ಅಂಗಡಿಗಳನ್ನು ನಿರ್ಮಿಸುವಾಗ ವಾಸ್ತು ತುಂಬಾ ಮುಖ್ಯ. ವಾಸ್ತು ಪ್ರಕಾರವಿಲ್ಲದಿದ್ದರೆ ವ್ಯಾಪಾರ, ವ್ಯವಹಾರದಲ್ಲಿ ನಷ್ಟವಾಗುತ್ತದೆ, ಹಣದ ಸಮಸ್ಯೆ ಎದುರಾಗುತ್ತದೆ. ಆದಕಾರಣ ಅಂಗಡಿಗಳನ್ನು ನಿರ್ಮಿಸುವಾಗ ಈ ವಾಸ್ತುವನ್ನು ಪಾಲಿಸಿ. ನಿಮ್ಮ ಅಂಗಡಿಯ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ರಾಜ್ಯದ ಎಲ್ಲಾ ವಿವಿ, ಕಾಲೇಜುಗಳಲ್ಲಿ ಪದವಿ ಪ್ರವೇಶಕ್ಕೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ವಿಶ್ವವಿದ್ಯಾಲಯಗಳು ಮತ್ತು ಅವುಗಳ ಸಂಯೋಜಿತ ಕಾಲೇಜುಗಳಲ್ಲಿ 2023 -24ನೇ ಸಾಲಿನ ಪದವಿ ಕೋರ್ಸ್ ಗಳಿಗೆ ಪ್ರವೇಶ ಪ್ರಕ್ರಿಯೆ, Read more…

ಅರಿಯಿರಿ ನವಗ್ರಹಗಳ ಪೂಜೆ ಮಹತ್ವ

ಗ್ರಹ ದೋಷದಿಂದ ಬಳಲುತ್ತಿರುವವರು ನವಗ್ರಹಗಳ ಪೂಜೆ, ಶಾಂತಿ, ಹೋಮ, ದಾನ ಮೊದಲಾದವುಗಳನ್ನು ಮಾಡ್ತಾರೆ. ಶುಭ ಗ್ರಹಗಳಾದ ಗುರು ಹಾಗೂ ಶುಕ್ರ ಗ್ರಹಗಳು ಯಾವಾಗ್ಲೂ ಶುಭ ಫಲವನ್ನು ನೀಡುವುದಿಲ್ಲ. ಶನಿ, Read more…

ಈ ರಾಶಿಯವರಿಗಿದೆ ಇಂದು ಕುಟುಂಬದಲ್ಲಿ ಆನಂದದ ವಾತಾವರಣ

ಮೇಷ ರಾಶಿ ಗೃಹಸ್ಥ ಮತ್ತು ದಾಂಪತ್ಯ ಜೀವನ ಆರಂಭಕ್ಕೆ ಇಂದು ಶುಭ ದಿನ. ಕುಟುಂಬಸ್ಥರೊಂದಿಗೆ ಪ್ರೇಮಮಯ ಸಂಬಂಧ ಹೊಂದಲಿದ್ದೀರಿ. ರಮಣೀಯ ಕ್ಷೇತ್ರಕ್ಕೆ ಪ್ರವಾಸ ತೆರಳುವ ಸಾಧ್ಯತೆ ಇದೆ. ವೃಷಭ Read more…

ಆರ್ಥಿಕ ವೃದ್ಧಿ ಬಯಸುವವರು ಸೂರ್ಯಾಸ್ತವಾದ್ಮೇಲೆ ಮಾಡಬೇಡಿ ಈ ಕೆಲಸ

ಹಿಂದೂ ಧರ್ಮದ ಪ್ರಕಾರ ತಾಯಿ ಲಕ್ಷ್ಮಿಯನ್ನು ಧನ ದೇವತೆ ಎಂದು ಕರೆಯಲಾಗುತ್ತದೆ. ಸದಾ ಜೇಬು ತುಂಬಿರಲಿ, ಆರ್ಥಿಕ ವೃದ್ಧಿಯಾಗಲಿ ಎಂಬ ಕಾರಣಕ್ಕೆ ತಾಯಿ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ Read more…

ಸಿದ್ಧರಾಮಯ್ಯರನ್ನು ಹೊಡೆದು ಹಾಕಿ ಎಂದು ಹೇಳಿದ್ದ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್

ಮೈಸೂರು: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ಹೇಳಿಕೆ ನೀಡಿದ್ದ ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಫೆಬ್ರವರಿ ತಿಂಗಳಿನಲ್ಲಿ Read more…

ಕಟ್ಟಡದಿಂದ ಬೆತ್ತಲೆ ಹಾರಿದ ವ್ಯಕ್ತಿ ಸಾವು: ಪೊಲೀಸರ ವಿರುದ್ಧ ಹಲ್ಲೆ ಆರೋಪ

ಬೆಂಗಳೂರು: ಪೊಲೀಸರು ವಶಕ್ಕೆ ಪಡೆಯಲು ತೆರಳಿದ್ದ ವೇಳೆ ನಾಲ್ಕನೇ ಮಹಡಿಯಿಂದ ಜಿಗಿದು ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೊಹಮ್ಮದ್ ಹುಸೇನ್(31) ಸಾವನ್ನಪ್ಪಿದ ವ್ಯಕ್ತಿ ಎಂದು ಹೇಳಲಾಗಿದೆ. ಬೆಂಗಳೂರಿನ ಬೊಮ್ಮನಹಳ್ಳಿಯ ಬೇಗೂರು ರಸ್ತೆಯಲ್ಲಿ Read more…

ತಿರುಪತಿ ತಿರುಮಲ ಬೆಟ್ಟದಲ್ಲಿ 45 ಭಕ್ತರಿದ್ದ ಬಸ್ ಕಣಿವೆಗೆ ಬಿದ್ದು 6 ಮಂದಿ ಗಾಯ

ತಿರುಪತಿ: 45 ಭಕ್ತರಿದ್ದ ಎಲೆಕ್ಟ್ರಿಕ್ ಬಸ್ ಪಲ್ಟಿಯಾಗಿ ಕಣಿವೆಗೆ ಬಿದ್ದ ಪರಿಣಾಮ ಚಾಲಕ ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ತಿರುಪತಿ ತಿರುಮಲ ಬೆಟ್ಟದಲ್ಲಿ ನಡೆದಿದೆ. ಆಂಧ್ರಪ್ರದೇಶದ ತಿರುಮಲದಿಂದ Read more…

ಕುರಿ ಸಾಕಾಣಿಕೆ, ಇತರೆ ಯೋಜನೆಯಡಿ ಸಾಲ ಸೌಲಭ್ಯ ನೀಡುವುದಾಗಿ ಹಣ ವಸೂಲಿ ಕರೆ: ಎಚ್ಚರಿಕೆ ವಹಿಸಿ

ಕೊಪ್ಪಳ: ಕುರಿ ಸಾಕಾಣಿಕೆ ಮತ್ತು ಇತರೆ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಹಣ ವಸೂಲಿ ಕರೆಗಳಿಗೆ ಸ್ಪಂದಿಸದಿರಿ ಎಂದು ಕೊಪ್ಪಳ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. Read more…

ಆಸ್ತಿ ವಿಚಾರಕ್ಕೆ ಅಟ್ಟಾಡಿಸಿ ನಾಲ್ವರ ಮೇಲೆ ಹಲ್ಲೆ

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಮಾಳೆಗೆರೆ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಸಂಬಂಧಿಕರ ನಡುವೆ ಗಲಾಟೆ ನಡೆದಿದೆ. ಮಚ್ಚು ಹಿಡಿದು ಅಟ್ಟಾಡಿಸಿ ಮಾರಣಾಂತಿಕವಾಗಿ ನಾಲ್ವರ ಮೇಲೆ ಹಲ್ಲೆ ನಡೆಸಲಾಗಿದೆ. Read more…

SHOCKING NEWS: ಶೀಘ್ರದಲ್ಲೇ ಕೋವಿಡ್ ಗಿಂತ ಅಪಾಯಕಾರಿಯಾದ ಮತ್ತೊಂದು ‘ಮಾರಣಾಂತಿಕ ವೈರಸ್’ ದಾಳಿ ಬಗ್ಗೆ WHO ಎಚ್ಚರಿಕೆ

ನವದೆಹಲಿ: ಕೋವಿಡ್ ಸಾಂಕ್ರಾಮಿಕ ರೋಗ ಎರಡು ವರ್ಷಗಳ ಕಾಲ ಜಗತ್ತನ್ನು ಕಾಡಿ ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಂಡು ಕೊನೆಗೊಂಡಿದೆ. ಕೊರೋನಾ ಸಾಂಕ್ರಾಮಿಕ ರೋಗದ ತೀವ್ರತೆ ಮತ್ತು ಹರಡುವಿಕೆಯು ದುರ್ಬಲಗೊಂಡಿರುವಂತೆಯೇ, Read more…

ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಬಗ್ಗೆ ಎಸ್.ಪಿ. ಮುಖ್ಯ ಮಾಹಿತಿ

ಮಂಗಳೂರು: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಎಸ್.ಪಿ. ವಿಕ್ರಮ್ ಆಮಟೆ ಮಾಹಿತಿ ನೀಡಿದ್ದಾರೆ. ವಿಕೆಟ್ ಅಥವಾ ಅದನ್ನು ಹೋಲುವ ಮರದ ತುಂಡಿನಿಂದ Read more…

ಮೋದಿಯವರನ್ನು ಟೀಕಿಸುವ ಭರದಲ್ಲಿ ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ ಅಸಂಸದೀಯ ಪದಗಳನ್ನು ಬಳಸಿ ಟೀಕೆಗೆ ಗುರಿಯಾಗಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚೌಧರಿ ಪ್ರಧಾನಿ Read more…

ರೈತರಿಗೆ ಸೇರಬೇಕಾದ ಬೆಳೆ ಪರಿಹಾರ ದುರ್ಬಳಕೆ: ಇಬ್ಬರು ಅಧಿಕಾರಿಗಳ ಅಮಾನತು

ಚಿತ್ರದುರ್ಗ: ರೈತರಿಗೆ ಸೇರಬೇಕಾದ ಬೆಳೆ ಪರಿಹಾರದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನಲೆಯಲ್ಲಿ ಇಬ್ಬರನ್ನು ಅಮಾನತು ಮಾಡಲಾಗಿದೆ. ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಹೋಬಳಿ ಜಾಜೂರು ಕಂದಾಯ ವೃತ್ತದ ಗ್ರಾಮ Read more…

BIG NEWS: ಗೋವಾ ಪ್ರವಾಸಕ್ಕೆ ತೆರಳಿದ್ದ ಯುವಕರು ನಾಪತ್ತೆ

ಬೆಂಗಳೂರು: ಗೋವಾ ಪ್ರವಾಸಕ್ಕೆ ತೆರಳಿದ್ದ ನಾಲ್ವರು ಸ್ನೇಹಿತರ ಪೈಕಿ ಬೆಂಗಳೂರು ಮೂಲದ ಇಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಆನೇಕಲ್ ತಾಲೂಕಿನ ಚಿಕ್ಕದಾಸನಹಳ್ಳಿಯ ಸಂತೋಷ್ (33) ಹಾಗೂ Read more…

ಮೈಕ್ ಮ್ಯೂಟ್ ಮಾಡಿಕೊಂಡು ಚಿಪ್ಸ್ ತಿನ್ನಿ…..! ಆನ್‌ ಲೈನ್‌ ಮೀಟಿಂಗ್‌ ನಲ್ಲಿದ್ದ ಸಹೋದ್ಯೋಗಿಗೆ ಮ್ಯಾನೇಜರ್‌ ವಿನಂತಿ

ಮನೆಯಿಂದ ಕೆಲಸ ಮಾಡುವ ವೇಳೆ ಕಚೇರಿಯ ಆನ್ಲೈನ್ ಮೀಟಿಂಗ್‌ ಸಂದರ್ಭದಲ್ಲಿ ಏನೆಲ್ಲಾ ವಿನೋದಮಯ ಸನ್ನಿವೇಶಗಳು ಎದುರಾಗುತ್ತವೆ ಎಂದು ನಾವೆಲ್ಲಾ ತಿಳಿದಿದ್ದೇವೆ ಅಲ್ಲವೇ  ? ಮೀಟಿಂಗ್ ಬಗ್ಗೆ ಏನೂ ಗೊತ್ತಿರದ Read more…

BREAKING NEWS: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ.‌ ಇಬ್ರಾಹಿಂ ರಾಜೀನಾಮೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲು ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ. ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಹಿನ್ನೆಲೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಸಿ.ಎಂ. Read more…

ವರ್ಷಾಂತ್ಯಕ್ಕೆ ಭಾರತದ ಮೊದಲ ನೀರಿನಡಿಯ ಮೆಟ್ರೊ ಸೇವೆಗೆ ಚಾಲನೆ…..!

ನಮ್ಮ ದೇಶದ ಅನೇಕ ಭಾಗಗಳಲ್ಲಿ ಈಗಾಗಲೇ ಮೆಟ್ರೋ ಸಂಚಾರ ಯಶಸ್ಸಿನ ಹಾದಿಯಲ್ಲಿದೆ. ಈ ನಡುವೆ ಕೋಲ್ಕತಾ ವಿಶಿಷ್ಟವಾಗಿ ನೀರೊಳಗಿನ ಮೆಟ್ರೋವನ್ನು ಪ್ರಾರಂಭಿಸಲು ಸಕಲ ಸಿದ್ಧತೆಗಳು ಮಾಡಿಕೊಂಡಿತ್ತು. ಇದು ದೇಶದ Read more…

ಭಾರತದಲ್ಲಿ ಕ್ರಿಕೆಟ್ ವಿಶ್ವಕಪ್: ವೀಕ್ಷಣೆಗೆ ಬರುವಂತೆ ಆಸ್ಟ್ರೇಲಿಯಾ ಪ್ರಧಾನಿಗೆ ಮೋದಿ ಆಹ್ವಾನ

ಭಾರತದಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಿಯನ್ನು ಆಹ್ವಾನಿಸಿದ್ದಾರೆ. ಮೂರು ದಿನಗಳ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ Read more…

ಸಂಸತ್ತನ್ನು ಅಹಂಕಾರದ ಇಟ್ಟಿಗೆಗಳಿಂದ ನಿರ್ಮಿಸಿಲ್ಲ; ಸಂಸತ್ ಭವನ ಉದ್ಘಾಟನೆ ಬಹಿಷ್ಕರಿಸಿದ ರಾಹುಲ್ ಗಾಂಧಿ ವಾಗ್ದಾಳಿ

19 ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿಯವರಿಂದ ಜರುಗುವ ನೂತನ ಸಂಸತ್ ಭವನ ಉದ್ಘಾಟನೆಯನ್ನು ಬಹಿಷ್ಕರಿಸಲು ನಿರ್ಧರಿಸಿರುವ ಹೊತ್ತಲ್ಲಿ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. Read more…

ಸಹೋದ್ಯೋಗಿಯ ಮಗುವನ್ನು ಅಕ್ಷರ ಲೋಕಕ್ಕೆ ಪರಿಚಯಿಸಿದ ಶಶಿ ತರೂರ್‌

ತಮ್ಮ ಮನೋಬೌದ್ಧಿಕ ಸಾಮರ್ಥ್ಯದಿಂದ ದೇಶವಾಸಿಗಳ ಬಾಯಲ್ಲಿ ’ಅಬ್ಬಬ್ಬಾ’ ಎನಿಸುವಂತೆ ಮಾಡುವ ಮಾಜಿ ಸಚಿವ ಶಶಿ ತರೂರ್‌ ಬಳಿ ತಮ್ಮ ಮಕ್ಕಳಿಗೆ ಮೊದಲ ಅಕ್ಷರಾಭ್ಯಾಸ ಮಾಡಿಸಿ, ಅವರಿಂದ ಆಶೀರ್ವಾದ ಪಡೆಯಲು Read more…

ಕಾರಿನ ಕಿಟಕಿಯಿಂದ ಹೊರಗಿಣಿಕಿದ ಬಾಲಕಿ; ಅರಿಯದೇ ಗ್ಲಾಸ್‌ ಏರಿಸಿದ ಚಾಲಕ; ಪುಟ್ಟ ಕಂದನ ದಾರುಣ ಸಾವು

ಹೈದರಾಬಾದ್: ಕಾರಿನ ಕಿಟಕಿಯ ಹೊರಗೆ ತಲೆ ಹಾಕಿ ಹಾಡು ಹೇಳುತ್ತಿದ್ದ ಬಾಲಕಿ ಭಯಾನಕ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಸೂರ್ಯ ಪೇಟ್ ಜಿಲ್ಲೆಯಲ್ಲಿ ವರದಿಯಾಗಿದೆ. ಒಂಬತ್ತು ವರ್ಷದ ಬಾಲಕಿಯನ್ನು Read more…

ಈಜು ಕೊಳದಲ್ಲಿ ಎಮ್ಮೆಗಳ ಸ್ನಾನ: ಮನೆ ಮಾಲೀಕರಿಗೆ 26 ಲಕ್ಷ ರೂ. ಪರಿಹಾರ

ನೀರಿನ ಎಮ್ಮೆಗಳು ಮನೆಯೊಂದರ ಈಜುಕೊಳದಲ್ಲಿ ಸ್ನಾನ ಮಾಡಿದ ಕಾರಣಕ್ಕೆ ಇದೀಗ ವಿಮಾ ಕಂಪೆನಿಯು ದಂಪತಿಗೆ ಪರಿಹಾರದ ಮೊತ್ತವನ್ನು ನೀಡಬೇಕಿರುವ ಘಟನೆ ನಡೆದಿದೆ. ಈ ಘಟನೆ ನಡೆಸಿರುವುದು ಲಂಡನ್‌ನಲ್ಲಿ. ಐಷಾರಾಮಿ Read more…

BIG NEWS: ಕಾಂಗ್ರೆಸ್ ನವರಿಗೆ ತಕ್ಕ ಉತ್ತರ ಕೊಡಬಲ್ಲವನು ನಾನೊಬ್ಬನೇ ಎಂದ ಶಾಸಕ ಯತ್ನಾಳ್

ಬೆಂಗಳೂರು: ವಿಪಕ್ಷ ನಾಯಕನ ಸ್ಥಾನದ ವಿಚಾರವಾಗಿ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾನು ವಿಪಕ್ಷ ನಾಯಕನ ಸ್ಥಾನಕ್ಕೆ ಅಪೇಕ್ಷೆ ಪಟ್ಟಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಗರ್ಭಾವಸ್ಥೆಯಲ್ಲಿ ಪದೇ ಪದೇ ಮೂತ್ರ ವಿಸರ್ಜನೆ ಮಾಡುವುದು ಒಂದು ರೋಗವಲ್ಲ, ಅದಕ್ಕೂ ಇದೆ ಪರಿಹಾರ….!

ಗರ್ಭಾವಸ್ಥೆಯು ಬಹಳ ಸುಂದರವಾದ ಪಯಣ. ಹೊಸ ತಾಯಂದಿರು ಇದನ್ನು ಆನಂದಿಸುತ್ತಾರೆ. ಆದರೆ ಗರ್ಭಾವಸ್ಥೆಯಲ್ಲಿ ಹಾರ್ಮೋನ್‌ ಬದಲಾವಣೆಯಿಂದ ದೈಹಿಕವಾಗಿಯೂ ಅನೇಕ ಬದಲಾವಣೆಗಳಿಗೆ ಒಳಗಾಗಬೇಕಾಗುತ್ತದೆ, ಸಮಸ್ಯೆಗಳನ್ನೂ ಎದುರಿಸಬೇಕಾಗುತ್ತದೆ. ಮೂಡ್ ಸ್ವಿಂಗ್, ತೂಕ Read more…

ಗೂಗಲ್ ಪೇ ಮೂಲಕ ರೂಪೇ ಕ್ರೆಡಿಟ್ ಕಾರ್ಡ್ ಬಳಸಿ ಯುಪಿಐ ಪಾವತಿಗೆ ‌ʼಗ್ರೀನ್‌ ಸಿಗ್ನಲ್ʼ

ಇನ್ನು ಮುಂದೆ ರೂಪೇ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸಿ ಯುಪಿಐ ಮೂಲಕ ಪಾವತಿ ಮಾಡಬಹುದಾದ ವ್ಯವಸ್ಥೆ ತರಲು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ) ಹಾಗೂ ಗೂಗಲ್ ಪೇ ಒಡಂಬಡಿಕೆ Read more…

Viral Video | ವೇದ ಮಂತ್ರದೊಂದಿಗೆ ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿಯವರಿಗೆ ಸ್ವಾಗತ

ಆಸ್ಟ್ರೇಲಿಯಾಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಸಿಡ್ನಿಯ ಕ್ಯುಡೋಸ್ ಬ್ಯಾಂಕ್ ಅರೆನಾದಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗಿದ್ದು, ಈ ವೇಳೆ ವೇದ ಮಂತ್ರಗಳ ಪಠಣವೂ ಕೇಳಿ ಬಂದಿದೆ. ಸಿಡ್ನಿಯಲ್ಲಿ ಭಾರತೀಯ Read more…

BIG NEWS: ಇದು ಸಿದ್ದರಾಮಯ್ಯ – ಡಿ.ಕೆ. ಶಿವಕುಮಾರ್ ಸಮ್ಮಿಶ್ರ ಸರ್ಕಾರ; ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಇದು ಕಾಂಗ್ರೆಸ್ ಸರ್ಕಾರವಲ್ಲ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಸಮ್ಮಿಶ್ರ ಸರ್ಕಾರ ಎಂದು ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಆರ್. Read more…

ಒಂದೇ ಬ್ರಷ್‌ ಅನ್ನು ದೀರ್ಘಕಾಲ ಬಳಸ್ತೀರಾ ? ಹಾಗಾದ್ರೆ ಚಿಕ್ಕ ವಯಸ್ಸಿನಲ್ಲೇ ಉದುರಿ ಹೋಗಬಹುದು ಹಲ್ಲುಗಳು…!

ಹಲ್ಲುಗಳು ನಮ್ಮ ನಗುವನ್ನು ಮತ್ತಷ್ಟು ಸುಂದರವಾಗಿಸುವ ಸಾಧನವಿದ್ದಂತೆ. ಆದ್ದರಿಂದಲೇ ಎಲ್ಲರೂ ಹಲ್ಲುಗಳನ್ನು ಬಿಳಿಯಾಗಿ ಮತ್ತು ಆಕರ್ಷಕವಾಗಿ ಕಾಣುವಂತೆ ಮಾಡಲು ಹಲವಾರು ಪ್ರಯತ್ನಗಳನ್ನು ಮಾಡುತ್ತಾರೆ. ಅನೇಕರು ಹಲ್ಲುಗಳ ಹೊಳಪಿಗಾಗಿ ಆಯುರ್ವೇದಿಕ್‌ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...