alex Certify Latest News | Kannada Dunia | Kannada News | Karnataka News | India News - Part 1752
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದು ಸಿದ್ದರಾಮಯ್ಯ – ಡಿ.ಕೆ. ಶಿವಕುಮಾರ್ ಸಮ್ಮಿಶ್ರ ಸರ್ಕಾರ; ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಇದು ಕಾಂಗ್ರೆಸ್ ಸರ್ಕಾರವಲ್ಲ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಸಮ್ಮಿಶ್ರ ಸರ್ಕಾರ ಎಂದು ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಆರ್. Read more…

ಒಂದೇ ಬ್ರಷ್‌ ಅನ್ನು ದೀರ್ಘಕಾಲ ಬಳಸ್ತೀರಾ ? ಹಾಗಾದ್ರೆ ಚಿಕ್ಕ ವಯಸ್ಸಿನಲ್ಲೇ ಉದುರಿ ಹೋಗಬಹುದು ಹಲ್ಲುಗಳು…!

ಹಲ್ಲುಗಳು ನಮ್ಮ ನಗುವನ್ನು ಮತ್ತಷ್ಟು ಸುಂದರವಾಗಿಸುವ ಸಾಧನವಿದ್ದಂತೆ. ಆದ್ದರಿಂದಲೇ ಎಲ್ಲರೂ ಹಲ್ಲುಗಳನ್ನು ಬಿಳಿಯಾಗಿ ಮತ್ತು ಆಕರ್ಷಕವಾಗಿ ಕಾಣುವಂತೆ ಮಾಡಲು ಹಲವಾರು ಪ್ರಯತ್ನಗಳನ್ನು ಮಾಡುತ್ತಾರೆ. ಅನೇಕರು ಹಲ್ಲುಗಳ ಹೊಳಪಿಗಾಗಿ ಆಯುರ್ವೇದಿಕ್‌ Read more…

BIG NEWS: ಕಾಂಗ್ರೆಸ್ ನವರು ರಾಜ್ಯದಲ್ಲಿ ಆಡಳಿತಕ್ಕೆ ಬಂದ ಭ್ರಮೆಯಲ್ಲಿದ್ದಾರೆ; ಬಿ.ವೈ.ವಿಜಯೇಂದ್ರ ಲೇವಡಿ

ಬೆಂಗಳೂರು: ಪೊಲೀಸರು ಕೇಸರಿ ಶಾಲು ಹಾಕಿದ್ದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ನಾಯಕರಿಗೆ ಕೇಸರಿ ಮೇಲೆ ಕೋಪ ಏಕೆ ಎಂಬುದೇ Read more…

BIG NEWS: ಇದು ಕಾಂಗ್ರೆಸ್ ನ ಹೀನ ರಾಜಕಾರಣ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಮಂಗಳೂರು: ಸಂವಿಧಾನಾತ್ಮಕವಾಗಿ ಎಲ್ಲಾ ಇಲಾಖೆಗಳಲ್ಲೂ ಪ್ರತಿ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲಿಯೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡೆಯುತ್ತಿದೆ. ಇಂದು ಕಾಂಗ್ರೆಸ್ ಅದನ್ನು Read more…

BIG NEWS: ಕೇಂದ್ರದ ವಿರುದ್ಧ ದೆಹಲಿ ಸರ್ಕಾರದ ಹೋರಾಟ; ಉದ್ಧವ್ ಠಾಕ್ರೆ ಬೆಂಬಲ ಕೋರಿದ ಕೇಜ್ರಿವಾಲ್

ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣದ ಕುರಿತು ಕೇಂದ್ರದ ಸುಗ್ರೀವಾಜ್ಞೆಯ ವಿರುದ್ಧ ಎಎಪಿ ಹೋರಾಟಕ್ಕೆ ಸಿಎಂ ಅರವಿಂದ ಕೇಜ್ರಿವಾಲ್ ಬಿಜೆಪಿಯೇತರ ಪಕ್ಷಗಳ ಬೆಂಬಲ ಕೋರಿದ್ದಾರೆ. ಇದಕ್ಕಾಗಿ ಅವರು ಇಂದು ಮುಂಬೈನಲ್ಲಿ Read more…

RCB ಗೆಲ್ಲುವ ವಿಶ್ವಾಸದಲ್ಲಿ ಚಿಪ್ಸ್ ತರಿಸಿದ್ದ ಯುವತಿ; ಕಾಲೆಳೆದ ಸ್ವಿಗ್ಗಿ ಇನ್‌ಸ್ಟಾಮಾರ್ಟ್

ಭಾನುವಾರ ರಾತ್ರಿಯ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್ ವಿರುದ್ಧ ಸೋಲು ಕಂಡು ಐಪಿಎಲ್‌ನ ಪ್ಲೇಆಫ್ ಹಂತಕ್ಕೆ ತೇರ್ಗಡೆಯಾಗದೇ ಟೂರ್ನಿ ಮುಗಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಈ ವರ್ಷವೂ Read more…

BIG NEWS: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ. ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ Read more…

ಹದಿಹರೆಯ ಸಮೀಪಿಸುತ್ತಿರುವ ಹೆಣ್ಣು ಮಕ್ಕಳು ತಾಯಿ ಸುಪರ್ದಿಯಲ್ಲಿರುವುದು ಸೂಕ್ತ: ಕೌಟುಂಬಿಕ ಕೋರ್ಟ್ ಮಹತ್ವದ ಅಭಿಮತ

ಋತುಮತಿಯರಾಗುವ ವೇಳೆ ಹೆಣ್ಣುಮಕ್ಕಳು ತಮ್ಮ ತಾಯಂದಿರ ಸುಪರ್ದಿಯಲ್ಲಿರುವುದೇ ಉತ್ತಮ ಎಂದು ಮಧ್ಯ ಪ್ರದೇಶದ ಇಂದೋರ್‌ನ ಕೌಟುಂಬಿಕ ನ್ಯಾಯಾಲಯವೊಂದು ಸೂಚಿಸಿದೆ. 10 ವರ್ಷದ ಬಾಲಕಿಯೊಬ್ಬಳನ್ನು ಆಕೆಯ ತಾಯಿಯ ಸುಪರ್ದಿಗೆ ವಹಿಸಿದ Read more…

ನೂತನ ಸಂಸತ್ ಭವನದಲ್ಲಿ ರಾಜದಂಡ ‘ಸೆಂಗೋಲ್’ ಸ್ಥಾಪನೆ; ಇದಕ್ಕಿದೆ ಐತಿಹಾಸಿಕ ಹಿನ್ನೆಲೆ

ಪ್ರಧಾನಿ ನರೇಂದ್ರ ಮೋದಿ ಮೇ 28 ರ ಭಾನುವಾರ ನೂತನ ಸಂಸತ್ ಭವನದ ಉದ್ಘಾಟನೆ ಸಮಾರಂಭದಲ್ಲಿ ಸ್ಪೀಕರ್ ಸ್ಥಾನದ ಬಳಿ ಐತಿಹಾಸಿಕ ಚಿನ್ನದ ರಾಜದಂಡವನ್ನು ಸ್ಥಾಪಿಸಲಿದ್ದಾರೆ ಎಂದು ಕೇಂದ್ರ Read more…

BIG NEWS: ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಬಹಿಷ್ಕರಿಸಲು ವಿಪಕ್ಷಗಳ ನಿರ್ಧಾರ

ಈ ವಾರದ ಅಂತ್ಯದಲ್ಲಿ ಜರುಗಲಿರುವ ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮವನ್ನ ಬಹಿಷ್ಕರಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ. ಕಾಂಗ್ರೆಸ್ ಮತ್ತು ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸೇರಿದಂತೆ ಹತ್ತೊಂಬತ್ತು Read more…

ಪ್ರಯಾಣಿಕರ ಸಾಕು ನಾಯಿಯನ್ನು ರಿಕ್ಷಾದಲ್ಲಿ ಖುಷಿಯಾಗಿ ಕೂರಿಸಿಕೊಂಡ ಚಾಲಕ

ಕರುಣಾಮಯಿ ಜನರು ಎಲ್ಲೆಲ್ಲೂ ಇರುತ್ತಾರೆ. ಈ ಮಾತನ್ನು ಪದೇ ಪದೇ ಸಾಬೀತು ಪಡಿಸುವ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ನಮ್ಮನ್ನು ತಲುಪುತ್ತಲೇ ಇರುತ್ತವೆ. ಮಹಿಳೆಯೊಬ್ಬರು ತಮ್ಮ ನಾಯಿಯೊಂದಿಗೆ ಮನೆಗೆ Read more…

ಗಮನಿಸಿ: ಆನ್ಲೈನ್ ಗೇಮಿಂಗ್‌ ನಲ್ಲಿ 100 ರೂ. ಗಿಂತ ಕಡಿಮೆ ಗೆದ್ದರೆ ಬೀಳಲ್ಲ ಟ್ಯಾಕ್ಸ್

ಆನ್ಲೈನ್ ಗೇಮಿಂಗ್‌ನಲ್ಲಿ 100 ರೂ.ಗಿಂತ ಕಡಿಮೆ ಬಹುಮಾನ ಗೆದ್ದಲ್ಲಿ ಅವುಗಳ ಮೇಲೆ ಮೂಲದಲ್ಲಿ ತೆರಿಗೆ ಕಡಿತ (ಟಿಡಿಎಸ್) ಅನ್ವಯವಾಗುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ. ಏಪ್ರಿಲ್ 1, Read more…

BIG NEWS: ಪೊಲೀಸರನ್ನು ಕಾಂಗ್ರೆಸ್ಸೀಕರಣ ಮಾಡುವ ಯತ್ನ ನಡೆದಿದೆ; ಅರಗ ಜ್ಞಾನೇಂದ್ರ ವಾಗ್ದಾಳಿ

ಬೆಂಗಳೂರು: ಕರ್ನಾಟಕ ಪೊಲೀಸ್ ವ್ಯವಸ್ಥೆ ಚೆನ್ನಾಗಿದೆ. ಆದರೆ ಕಾಂಗ್ರೆಸ್ ನಾಯಕರು ಒತ್ತಡ ಹೇರುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ. ಪೊಲೀಸ್ Read more…

Watch Video | ಸಹೋದರಿ ಸಮಯ ಪ್ರಜ್ಞೆಯಿಂದ ಬದುಕುಳಿದ ಬಾಲಕ

ಶಾಲೆಯ ಕೆಫೆಟೇರಿಯಾದಲ್ಲಿ ಇದ್ದಕ್ಕಿದ್ದಂತೆ ನರಳಾಡುತ್ತಿದ್ದ ತನ್ನ ಸಹೋದರನ ನೆರವಿಗೆ ಆಗಮಿಸಿದ 12 ವರ್ಷದ ಬಾಲೆಯೊಬ್ಬಳು ಸಮಯ ಪ್ರಜ್ಞೆ ಮೆರೆಯುವ ಮೂಲಕ ಆತನನ್ನು ಉಳಿಸಿಕೊಂಡಿದ್ದಾಳೆ. ಲೀಸೆಸ್ಟರ್‌ ಪಬ್ಲಿಕ್ ಶಾಲೆಯಲ್ಲಿ ಈ Read more…

Viral Video | ಮನ ಕಲಕುವಂತಿದೆ ಕೊಳಲು ಮಾರಾಟಗಾರನ ಕಣ್ಣೀರ ಕಥೆ

ನಮ್ಮ ಜೀವನದಲ್ಲಿ ಸಾಕಷ್ಟು ಅನುಕೂಲತೆಗಳಿದ್ದರೂ ಸಹ ನಾವು ಆಗಾಗ ನಮ್ಮಲ್ಲಿ ಇಲ್ಲದೇ ಇರುವುದನ್ನು ನೆನೆದು ಕೊರಗುವುದು ಒಂದು ದೊಡ್ಡ ಮನೋರೋಗವೇ ಸರಿ. ಆದರೆ ನಮ್ಮ ಸುತ್ತಲಿನ ಪರಿಸರವನ್ನು ನೋಡಿದಾಗ Read more…

BIG NEWS: ಇದು ಪೊಲೀಸ್ ಇಲಾಖೆಯ ಆತ್ಮಸ್ಥೈರ್ಯ ಕುಗ್ಗಿಸುವ ಮಾತು; ಡಿ.ಕೆ.ಶಿ. ವಿರುದ್ಧ ಕಿಡಿಕಾರಿದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು; ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದೀರಾ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, Read more…

ನಂಬಲಸಾಧ್ಯವಾದರೂ ಇದು ಸತ್ಯ: ಕೇವಲ 270 ರೂಪಾಯಿಗೆ ಮೂರು ಮನೆ ಖರೀದಿಸಿದ ಮಹಿಳೆ

ಕ್ಯಾಲಿಫೋರ್ನಿಯಾದ 49 ವರ್ಷ ವಯಸ್ಸಿನ ರೂಬಿ ಡೇನಿಯಲ್ಸ್ ಹೆಸರಿನ ಮಹಿಳೆಯೊಬ್ಬರು ಇಟಲಿಯ ಮುಸ್ಸೋಮೆಲಿ ಎಂಬಲ್ಲಿ ಮೂರು ಮನೆಗಳನ್ನು ಖರೀದಿ ಮಾಡಿದ ವಿಚಾರವೊಂದು ಸುದ್ದಿ ಮಾಡುತ್ತಿದೆ. ಆಸ್ತಿ ಖರೀದಿ ವಿಚಾರದಲ್ಲೇನು Read more…

BIG NEWS: ಕರೆಂಟ್ ಬಿಲ್ ಕಟ್ಟಬೇಡಿ ಎಂದು ಕರೆ ಕೊಡುತ್ತೇವೆ; ಗ್ಯಾರಂಟಿ ಯೋಜನೆ ವಿಳಂಬಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಬೆಂಗಳೂರು: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಜಾರಿ ವಿಳಂಬಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ನವರು ಚುನಾವಣೆ Read more…

BREAKING NEWS: ಭರ್ಜರಿ ಬಹುಮತ ಗಳಿಸಿರುವ ಕಾಂಗ್ರೆಸ್ಸಿಗೆ ಈಗ ಪಕ್ಷೇತರ ಶಾಸಕಿಯಿಂದಲೂ ಬೆಂಬಲ; ಪಕ್ಷ ಸೇರ್ಪಡೆಯಾದ ಲತಾ ಮಲ್ಲಿಕಾರ್ಜುನ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನ ಗಳಿಸುವ ಮೂಲಕ ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷಕ್ಕೆ ಈಗ ಪಕ್ಷೇತರ ಶಾಸಕಿಯ ಬಲವೂ ಸಿಕ್ಕಿದೆ. ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರ Read more…

ಪತ್ನಿ ಮೆಟ್ಟಲಿಳಿಯಲು ವೃದ್ದ ಪತಿ ಸಹಾಯ; ಭಾವನಾತ್ಮಕ ಕ್ಷಣದ ವಿಡಿಯೋ ವೈರಲ್

ವಯಸ್ಸಾಗುತ್ತಾ ಸಾಗಿದಂತೆ ದಾಂಪತ್ಯವು ಇನ್ನಷ್ಟು ಮಾಗಿ ಪತಿ-ಪತ್ನಿಯರ ನಡುವಿನ ಅನ್ಯೋನ್ಯತೆ ಇನ್ನಷ್ಟು ಹೆಚ್ಚುತ್ತಾ ಸಾಗುತ್ತದೆ ಎಂದು ಕೇಳಿದ್ದೇವೆ. ಅದರಂತೆಯೇ ಹಿರಿಯ ಜೀವಗಳ ನಡುವಿನ ಸಾಮರಸ್ಯ ತೋರುವ ಅನೇಕ ವಿಡಿಯೋಗಳು Read more…

ಇಲ್ಲಿದೆ ದೇವರ ನಾಡಿನ ಸುಂದರ ರೈಲು ನಿಲ್ದಾಣಗಳ ಫೋಟೋ

ಕೇರಳ ತನ್ನ ಪ್ರಕೃತಿ ಸೌಂದರ್ಯದಿಂದಲೇ ’ದೇವರ ನಾಡು’ ಎಂಬ ಟ್ಯಾಗ್‌ಲೈನ್ ಮೂಲಕ ಪ್ರವಾಸಿಗರನ್ನು ಸೆಳೆಯುತ್ತದೆ. ಇಲ್ಲಿನ ಕರಾವಳಿ ಹಾಗೂ ನಿತ್ಯ ಹರಿದ್ವರ್ಣ ಕಾಡುಗಳ ನಡುವೆ ಪ್ರಯಾಣ ಮಾಡುವುದು ಸಹ Read more…

24 ಹಿಂದೂ ಕಾರ್ಯಕರ್ತರ ಹತ್ಯೆಗೆ ಸಿದ್ದರಾಮಯ್ಯ ಕಾರಣ; ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿರುವ ಹರೀಶ್ ಪೂಂಜಾ, ಮತದಾರರಿಗೆ ಅಭಿನಂದನೆ ಸಲ್ಲಿಸಲು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 24 ಹಿಂದೂ Read more…

ಶಾರುಖ್ ಜೊತೆ ‌ʼಓಂ ಶಾಂತಿ ಓಂʼ ನಲ್ಲಿ ನಟಿಸಿದ್ದ ನಟ ನಿತೇಶ್ ಪಾಂಡೆ ವಿಧಿವಶ

ಬಾಲಿವುಡ್ ನಟ ಮತ್ತು ಕಿರುತೆರೆಯಲ್ಲಿ ಜನಪ್ರಿಯರಾಗಿದ್ದ ನಿತೇಶ್ ಪಾಂಡೆ ಮಹಾರಾಷ್ಟ್ರದ ನಾಸಿಕ್ ಬಳಿಯ ಇಗತ್‌ಪುರಿ ಹೋಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಇಗತ್‌ಪುರಿಯಲ್ಲಿ ಶೂಟಿಂಗ್‌ನಲ್ಲಿದ್ದ ನಿತೇಶ್ Read more…

Shocking News: ಕಳೆದ ವಾರವಷ್ಟೇ ಮದುವೆ; ಮೊದಲ ಪತಿಯಿಂದ ಜನಿಸಿದ್ದ ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ

ಕೇರಳದ ಕಣ್ಣೂರು ಜಿಲ್ಲೆಯ ಚೆರುಪುಳದಲ್ಲಿರುವ ನಿವಾಸವೊಂದರಲ್ಲಿ ಇಂದು ಬೆಳಗ್ಗೆ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಶವವಾಗಿ ಪತ್ತೆಯಾಗಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಕಳೆದ ವಾರ ವಿವಾಹವಾದ Read more…

BREAKING: ವಿಧಾನಸಭಾ ಸ್ಪೀಕರ್ ಆಗಿ ಯು.ಟಿ. ಖಾದರ್ ಆಯ್ಕೆ

ಬೆಂಗಳೂರು: ವಿಧಾನಸಭಾ ನೂತನ ಸ್ಪೀಕರ್ ಆಗಿ ಮಾಜಿ ಸಚಿವ ಯು.ಟಿ.ಖಾದರ್ ಆಯ್ಕೆಯಾಗಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೂತನ ಸಭಾಪತಿ ಯು.ಟಿ.  ಖಾದರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಅತ್ಯಂತ Read more…

BIG NEWS: ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆಗೆ ಟಾಂಗ್ ನೀಡಿದ ಕೋಟಾ ಶ್ರೀನಿವಾಸ್

ಮಂಗಳೂರು: ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದಿರಾ? ನಮ್ಮ ಸರ್ಕಾರದಲ್ಲಿ ಇದಕ್ಕೆಲ್ಲ ಅವಕಾಶವಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮಾಜಿ ಸಚಿವ ಕೋಟಾ Read more…

ಪತಿ ರವಿಚಂದರ್ ಜೊತೆಗಿನ ವಿರಸದ ವದಂತಿ ಬೆನ್ನಲ್ಲೇ ಗಮನ ಸೆಳೆದ ನಟಿ ಮಹಾಲಕ್ಷ್ಮಿ ಫೋಟೋ

ತಮಿಳು ಟಿವಿ ತಾರೆ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವಿಚಂದರ್ ಮದುವೆಯಾದಾಗಿನಿಂದ ಹಲವಾರು ಕಾರಣಗಳಿಗಾಗಿ ಆಗಾಗ್ಗೆ ಸುದ್ದಿಯಾಗುತ್ತಿರುತ್ತಾರೆ. ಅವರ ಸಂಬಂಧದ ಕುರಿತ ಸುದ್ದಿ ವರದಿಗಳು ಮತ್ತು ಊಹಾಪೋಹಗಳು ಸದ್ದು ಮಾಡುತ್ತಿರುತ್ತವೆ. Read more…

ಭಾರತದ ಈ ಪ್ರದೇಶದಲ್ಲಿದೆ ‘ಭೂಮಿ ಮೇಲಿನ ಅತ್ಯಂತ ತೇವವಾದ ಸ್ಥಳ’

ಭೂಮಿಯ ಮೇಲಿನ ಅತ್ಯಂತ ಒದ್ದೆಯಾದ (ತೇವದಿಂದ ಕೂಡಿರುವ) ಸ್ಥಳವು ಭಾರತದ ಈಶಾನ್ಯದ ಮೇಘಾಲಯ ರಾಜ್ಯದಲ್ಲಿದೆ. ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿರುವ ಮೌಸಿನ್ರಾಮ್ ಈ ಬಿರುದನ್ನು ಪಡೆದಿದೆ. ಇದೀಗ ಅರುಣಾಚಲ Read more…

ಮತ್ತೆ ಹೃದಯ ಗೆದ್ದ ‘ಬಾಲಿವುಡ್ ಬಾದ್ ಶಾ’; 60 ವರ್ಷದ ಕ್ಯಾನ್ಸರ್ ಪೀಡಿತ ಮಹಿಳೆಯ ಆಸೆ ಪೂರೈಸಿದ ಶಾರುಖ್ ಖಾನ್

ಶಾರುಖ್ ಖಾನ್ ಮತ್ತೊಮ್ಮೆ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಶಾರುಖ್ ಖಾನ್ ಅಭಿಮಾನಿಯಾದ 60 ವರ್ಷದ ಕ್ಯಾನ್ಸರ್ ರೋಗಿಯೊಬ್ಬರು ತಮ್ಮ ಜೀವನದಲ್ಲಿ ಒಮ್ಮೆಯಾದರೂ ಶಾರುಖ್ ಖಾನ್ ರನ್ನು ಭೇಟಿಯಾಗಬೇಕೆಂದು ಬಯಸಿದ್ದರು. Read more…

ದೇವರ ಕಲಶಕ್ಕೆ ಇಟ್ಟ ಎಲೆಗಳನ್ನು ವಿಸರ್ಜನೆ ಮಾಡುವಾಗ ನೆನಪಿರಲಿ ಈ ವಿಷಯ

ಹಬ್ಬ ಹರಿದಿನಗಳಲ್ಲಿ ಅಥವಾ ವಿಶೇಷ ವಾರಗಳ ದಿನ ಪೂಜೆ ಮಾಡುವಾಗ ಸಾಮಾನ್ಯವಾಗಿ ಕಲಶ ಇಟ್ಟು ಪೂಜಿಸುವುದು ರೂಢಿ. ಕಲಶ ದೇವರ ಸಾಕ್ಷಾತ್ ರೂಪ ಎಂಬ ಭಾವನೆ ಇದೆ. ಕಲಶದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...