alex Certify Latest News | Kannada Dunia | Kannada News | Karnataka News | India News - Part 1759
ಕನ್ನಡ ದುನಿಯಾ
    Dailyhunt JioNews

Kannada Duniya

ಹೀರೋ ಹಾಗೂ ಟಿವಿಎಸ್‌ ಕಂಪನಿಯನ್ನು ಹಿಂದಿಕ್ಕಿದೆ ಹೋಂಡಾ ಕಂಪನಿ, ಸಂಸ್ಥೆಯ ಅದೃಷ್ಟವನ್ನೇ ಬದಲಾಯಿಸಿದೆ ಈ ಸ್ಕೂಟರ್‌

ಭಾರತೀಯ ಆಟೊಮೊಬೈಲ್‌ ಮಾರುಕಟ್ಟೆಯಲ್ಲಿ ಸ್ಕೂಟರ್‌ಗಳಿಗೂ ಸಾಕಷ್ಟು ಬೇಡಿಕೆಯಿದೆ. ಹೀರೋ, ಸುಜುಕಿ, ಹೋಂಡಾ ಮತ್ತು ಟಿವಿಎಸ್‌ನಂತಹ ದೊಡ್ಡ ಕಂಪನಿಗಳ ನಡುವೆ ಪೈಪೋಟಿ ಇದೆ. ಹೀರೋ ಮೋಟೋ ಕಾರ್ಪ್‌ನ ಬೈಕ್‌ಗಳು ಅತಿ Read more…

ಡೀಸೆಲ್ ಎಂಜಿನ್ ಹೊಂದಿರುವ ಅತ್ಯಂತ ಅಗ್ಗದ 5 ಕಾರುಗಳು

ಭಾರತದಲ್ಲಿ ಈಗ ಎಲೆಕ್ಟ್ರಿಕ್‌ ಕಾರುಗಳ ಹವಾ ಜೋರಾಗಿದೆ. ಬಹುತೇಕ ಕಂಪನಿಗಳು ಡೀಸೆಲ್‌ ಎಂಜಿನ್‌ಗಳ ಕಾರುಗಳನ್ನು ತಯಾರಿಸುವುದನ್ನು ನಿಲ್ಲಿಸಿಬಿಟ್ಟಿವೆ. ಹೊಸ ನಿಯಮಗಳ ಅಡಿಯಲ್ಲಿ ಎಂಜಿನ್ ಅನ್ನು ನವೀಕರಿಸಬೇಕಾಗಿತ್ತು. ಇದು ಪೆಟ್ರೋಲ್ Read more…

BIG NEWS: ವರುಣಾರ್ಭಟಕ್ಕೆ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಕಾರು ಮುಳುಗಡೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ರಣಮಳೆಗೆ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಕಾರು ಕೂಡ ನೀರಿನಲ್ಲಿ ಮುಳುಗಡೆಯಾಗಿದೆ. ಜಗ್ಗೇಶ್ ಅವರ ಬಿಎಂಡಬ್ಲ್ಯೂ Read more…

ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ: ಪೋಷಕರಲ್ಲಿ ಆತಂಕ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದು ಪೋಷಕರಲ್ಲಿ ಆತಂಕ ಮೂಡಿದೆ. ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದಾರೆ. ಮಂಜುಳಾ, ಮಧುಕುಮಾರ್, ಮಹಾಲಕ್ಷ್ಮಿ, Read more…

10 ಕೆಜಿ ಅಕ್ಕಿ ಜತೆಗೆ ಸಕ್ಕರೆ, ಉಪ್ಪು, ಸೀಮೆಎಣ್ಣೆ ವಿತರಿಸಲು ಪಡಿತರ ವಿತರಕರಿಂದ ಸಿಎಂಗೆ ಮನವಿ

ಬೆಂಗಳೂರು: ಅನ್ನ ಭಾಗ್ಯ ಯೋಜನೆ ಅಡಿ ಬಿಪಿಎಲ್ ಕುಟುಂಬ ಸದಸ್ಯರಿಗೆ ವಿತರಿಸುತ್ತಿರುವ ಅಕ್ಕಿ ಪ್ರಮಾಣವನ್ನು ಹೆಚ್ಚಳ ಮಾಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದಿಂದ Read more…

ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದ ‘ಶುಂಠಿ’ ದರ

ಹಸಿ ಶುಂಠಿ ಮತ್ತು ಒಣ ಶುಂಠಿಯ ದರದಲ್ಲಿ ಭಾರಿ ಏರಿಕೆಯಾಗಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಹಸಿ ಶುಂಠಿ ಕ್ವಿಂಟಾಲ್ ಗೆ 16 ಸಾವಿರದಿಂದ 19 ಸಾವಿರ ರೂಪಾಯಿಗಳಾಗಿದ್ದು, Read more…

BIG NEWS: ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಟೆಕ್ಕಿ ಯುವತಿ ಸಾವು ಪ್ರಕರಣ; ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲು

ಬೆಂಗಳೂರು: ವರುಣಾರ್ಭಟಕ್ಕೆ ಬೆಂಗಳೂರಿನ ಕೆ.ಆರ್. ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಇನ್ಫೋಸಿಸ್ ಉದ್ಯೋಗಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ. Read more…

ಚಾಲಕನ ಮೇಲೆ ಮೋಹ ಬೆಳೆಸಿಕೊಂಡ ಉದ್ಯಮಿ ಪತ್ನಿಯಿಂದ ಘೋರ ಕೃತ್ಯ

ಹೊಸೂರು: ಪ್ರೀತಿಗೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ ಘಟನೆ ಕೃಷ್ಣಗಿರಿ ಜಿಲ್ಲೆಯ ಉದ್ದನಪಲ್ಲಿ ಸಮೀಪ ನಡೆದಿದೆ. ಸಾಲಮಾವು ಅರಣ್ಯ ಪ್ರದೇಶದಲ್ಲಿ ಗಂಡನನ್ನು ಕೊಲೆ ಮಾಡಿ Read more…

ಹುಟ್ಟುಹಬ್ಬದ ದಿನದಂದೇ ಬಾಲಕ ಸಾವು; ಕಣ್ಣೀರಿಡುತ್ತಲೇ ಮೃತ ದೇಹದ ಪಕ್ಕ ಕೇಕ್ ಕತ್ತರಿಸಿದ ಕುಟುಂಬಸ್ಥರು….!

ತನ್ನ ಹುಟ್ಟುಹಬ್ಬದ ದಿನದಂದೇ ಹದಿನಾರು ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಮೃತಪಟ್ಟಿದ್ದು, ಮಗನ ಹುಟ್ಟುಹಬ್ಬದ ಆಚರಣೆಯಲ್ಲಿ ಸಂಭ್ರಮಿಸಬೇಕಿದ್ದ ಕುಟುಂಬ ಸದಸ್ಯರು ಶೋಕದ ಮಡುವಿನಲ್ಲಿ ಮೃತ ದೇಹದ ಪಕ್ಕ ಕೇಕ್ ಕತ್ತರಿಸಿರುವ Read more…

ಮೋದಿ ಕಾಲಿಗೆರಗಿ ಆಶೀರ್ವಾದ ಪಡೆದುಕೊಂಡ ಪಪುವಾ ನ್ಯೂಗಿನಿಯಾ ಪ್ರಧಾನಿ….!

ಜಪಾನಿನ ಹಿರೋಷಿಮಾದಲ್ಲಿ ನಡೆದ ಜಿ7 ಶೃಂಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡಿದ್ದು, ಆ ಬಳಿಕ ಅವರು ಭಾನುವಾರದಂದು ದ್ವೀಪರಾಷ್ಟ್ರ ಪಪುವಾ ನ್ಯೂಗಿನಿಯಾಗೆ ಭೇಟಿ ನೀಡಿದ್ದಾರೆ. ಸೂರ್ಯಾಸ್ತದ ಬಳಿಕ ವಿದೇಶಿ Read more…

ಲಾಟರಿಯಲ್ಲಿ 70 ಲಕ್ಷ ರೂ. ಗೆದ್ದ ಅದೃಷ್ಟಶಾಲಿಗಾಗಿ ನಡೆದಿದೆ ಹುಡುಕಾಟ…..!

ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದು ಬಯಸಿ ಬಹಳಷ್ಟು ಮಂದಿ ಲಾಟರಿ ಟಿಕೆಟ್ ಖರೀದಿಸುತ್ತಾರೆ. ಆದರೆ ಅದೃಷ್ಟ ಒಲಿಯುವುದು ಕೆಲವೇ ಕೆಲವು ಮಂದಿಗೆ ಮಾತ್ರ. ಆದರೆ ಇಲ್ಲೊಂದು ಪ್ರಕರಣದಲ್ಲಿ ಲಾಟರಿ ಟಿಕೆಟ್ ಖರೀದಿಸಿದಾತನಿಗೆ Read more…

ಆಸ್ತಿ ವಿಚಾರಕ್ಕೆ ಜಗಳ: ಅಕ್ಕನನ್ನೇ ಕೊಂದ ತಮ್ಮ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗುಳ್ಳೆಹಳ್ಳಿಯಲ್ಲಿ ವ್ಯಕ್ತಿಯೊಬ್ಬ ಆಸ್ತಿ ವಿಚಾರಕ್ಕೆ ಅಕ್ಕನನ್ನೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಪ್ರಭಾಕರ ಎಂಬಾತ ಸಹೋದರಿ ಅಕ್ಕಮ್ಮ(64) ಅವರನ್ನು ಕೊಲೆ ಮಾಡಿದ್ದಾನೆ. Read more…

ಗ್ರಾಹಕರಿಗೆ ಮತ್ತೊಂದು ಶಾಕ್: ತೊಗರಿ ಬೇಳೆ ದರ ಏರಿಕೆ

ಕಲಬುರಗಿ: ತೊಗರಿ ಕಣಜ ಕಲಬುರಗಿಯಲ್ಲಿ ಈ ಬಾರಿ ತೊಗರಿ ಉತ್ಪಾದನೆ ಕುಂಠಿತವಾಗಿದ್ದು, ಪೂರೈಕೆ ಕಡಿಮೆಯಾಗಿರುವುದರಿಂದ ತೊಗರಿ ಬೆಲೆ ಏರಿಕೆಯಾಗಿದೆ. ಇದರಿಂದಾಗಿ ರೈತರಿಗೆ ಖುಷಿಯಾಗಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ Read more…

ತಂದೆಗೆ ಅಪಘಾತ, ಮಗ ಆತ್ಮಹತ್ಯೆ: ಆಘಾತಕ್ಕೊಳಗಾದ ಕುಟುಂಬ

ಶಿವಮೊಗ್ಗ: ಆಂಬುಲೆನ್ಸ್ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ನಡೆದಿದೆ. ಸಂತೆಕಡೂರು ಸಮೀಪದ ರಾಂಪುರ ನಿವಾಸಿ Read more…

ರಾಜ್ಯದಲ್ಲಿ 5 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಹವಾಮಾನ ಇಲಾಖೆಯಿಂದ ಈ ಕುರಿತಾಗಿ ಮುನ್ಸೂಚನೆ ನೀಡಲಾಗಿದ್ದು, Read more…

ರಾಜ್ಯದ ಹಲವಡೆ ಗುಡುಗು ಸಹಿತ ಭಾರೀ ಮಳೆ: 6 ಜನ ಸಾವು

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಆರು ಜನ ಸಾವನ್ನಪ್ಪಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಗುಡುಗು ಸಹಿತ ಭಾರಿ ಮಳೆಯಾಗಿದೆ. Read more…

ಮನೆ ಮುಂದೆ ಈ ಗಿಡ ಬೆಳೆಸಿ ನೋಡಿ

ಮನೆಯ ಮುಂದೆ ಅನೇಕರು ಹೂವಿನ ಗಿಡಗಳನ್ನು ಬೆಳೆಸಿರ್ತಾರೆ. ಆದ್ರೆ ಎಲ್ಲ ಹೂಗಳು ನಮಗೆ ಅದೃಷ್ಟ ತರುವುದಿಲ್ಲ. ಕೆಲ ಹೂಗಳಿಗೆ ನಮ್ಮ ಅದೃಷ್ಟ ಬದಲಿಸುವ ಶಕ್ತಿ ಇರುತ್ತದೆ. ಅದ್ರಲ್ಲಿ ಪಿಯೋನಿ Read more…

ಭರ್ಜರಿ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಕೊಹ್ಲಿ

ಬೆಂಗಳೂರು: 16ನೇ ಆವೃತ್ತಿಯ ಐಪಿಎಲ್ ನಲ್ಲಿ ಕಪ್ ಗೆಲ್ಲುವ ಆರ್‌ಸಿಬಿ ಕನಸು ಈಡೇರಿಲ್ಲ. ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‌ಸಿಬಿ ಆರು ವಿಕೆಟ್ Read more…

ಸಚಿವ ಸ್ಥಾನಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಸಂಪುಟ ವಿಸ್ತರಣೆ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯ ಮಾಹಿತಿ

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ವಿಧಾನಸಭೆಯ ಅಧಿವೇಶನ ನಡೆಯಲಿದ್ದು, ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಸಿದ್ದರಾಮಯ್ಯ ಮಾದರಿ ನಡೆ: ಜೀರೋ ಟ್ರಾಫಿಕ್, ಹಾರ, ತುರಾಯಿ ಬೇಡವೆಂದು ಸರಳತೆ ಮೆರೆದ ಸಿಎಂ

ಬೆಂಗಳೂರು: ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಜೀರೋ ಟ್ರಾಫಿಕ್ ಸೌಲಭ್ಯ ನಿರಾಕರಿಸಿದ್ದಾರೆ. ಗೌರವ, ಸನ್ಮಾನ ರೂಪದಲ್ಲಿ ಹಾರ, ತುರಾಯಿ, ಶಾಲು ಸ್ವೀಕರಿಸದಿರಲು ನಿರ್ಧರಿಸಿದ್ದಾರೆ. ಈ ಮೂಲಕ ಸಿಎಂ ಸರಳತೆ ಮೆರೆದಿದ್ದು, Read more…

ಇಂದಿನಿಂದ ಹೊಸ ಸರ್ಕಾರದ ಮೊದಲ ಅಧಿವೇಶನ, ನೂತನ ಶಾಸಕರಿಂದ ಪ್ರಮಾಣವಚನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇಂದಿನಿಂದ ಮೊದಲ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಮೊದಲ Read more…

ಯಾವುದೇ ದಾಖಲೆ ಇಲ್ಲದೆ ಇಂದಿನಿಂದ 2000 ರೂ. ನೋಟು ಬದಲಾವಣೆ

ನವದೆಹಲಿ: ಇಂದಿನಿಂದ ದೇಶಾದ್ಯಂತ 2000 ರೂ. ನೋಟು ಬದಲಾವಣೆಗೆ ಆರ್‌ಬಿಐ ಅವಕಾಶ ಕಲ್ಪಿಸಿದೆ. ಚಲಾವಣೆಯಿಂದ ಹಿಂದಕ್ಕೆ ಪಡೆಯಲು ನಿರ್ಧರಿಸಿರುವ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಇಂದಿನಿಂದ ನಾಲ್ಕು Read more…

ಕಟ್ಟಡ ನಿರ್ಮಾಣ ಮಾಡುವ ಜಾಗ ಈ ಆಕಾರದಲ್ಲಿದ್ದರೆ ಪ್ರಗತಿ ಸಾಧ್ಯ

ಹೊಸ ಕಟ್ಟಡಗಳನ್ನು ನಿರ್ಮಿಸುವಾಗ ವಾಸ್ತು ತುಂಬಾ ಮುಖ್ಯವಾಗುತ್ತದೆ. ಅದು ನಿಮ್ಮ ಮನೆ, ಕಚೇರಿ, ಅಂಗಡಿಗಳು, ಹೋಟೆಲ್, ರೆಸ್ಟೋರೆಂಟ್ ಇತ್ಯಾದಿಗಳಾಗಿದ್ದರು ವಾಸ್ತು ಶಾಸ್ತ್ರದ ಪ್ರಕಾರವೇ ನಿರ್ಮಿಸಬೇಕು. ವಾಸ್ತು ಶಾಸ್ತ್ರದ ಪ್ರಕಾರ Read more…

‘ಸುಖ-ಸಮೃದ್ಧಿ’ ಪ್ರಾಪ್ತಿಗಾಗಿ ಶುಕ್ರನನ್ನು ಹೀಗೆ ಒಲಿಸಿಕೊಳ್ಳಿ

ನಿಮ್ಮ ಜಾತಕದಲ್ಲಿ ಶುಕ್ರಗ್ರಹ ದುರ್ಬಲವಾಗಿದ್ದರೆ ಅಂದುಕೊಂಡ ಯಾವ ಕೆಲಸವೂ ಆಗುವುದಿಲ್ಲ. ಎಷ್ಟು ಕಷ್ಟಪಟ್ರೂ ಸುಖ-ಸಮೃದ್ಧಿ ನಿಮ್ಮ ಕೈಗೆಟುಕುವುದಿಲ್ಲ. ಸೌಭಾಗ್ಯ, ಐಶ್ವರ್ಯ ಎಲ್ಲವೂ ಇರಬೇಕು ಅಂದ್ರೆ ಶುಕ್ರನ ಕೃಪೆ ಇರಲೇಬೇಕು. Read more…

ದಾರಿಯಲ್ಲಿ ಸಿಕ್ಕ ಹಣವನ್ನು ಏನು ಮಾಡ್ಬೇಕು….?

ಹಿಂದೂ ಧರ್ಮದಲ್ಲಿ ಹಣವನ್ನು ಲಕ್ಷ್ಮಿ ದೇವಿಯೆಂದು ಪೂಜಿಸಲಾಗುತ್ತದೆ. ಹಣವನ್ನು ಕಾಲಿನಲ್ಲಿ ತುಳಿಯುವುದಾಗ್ಲಿ, ಕಾಲ ಕೆಳಗೆ ಇರುವುದಾಗ್ಲಿ ಮಾಡುವುದಿಲ್ಲ. ಹಾಗೆಯೇ ದಾರಿಯಲ್ಲಿ ಬಿದ್ದ ಹಣಕ್ಕೆ ಅಗೌರವ ತೋರಿಸಬಾರದು ಎನ್ನುತ್ತಾರೆ. ಅನೇಕ Read more…

BREAKING: ವರುಣಾರ್ಭಟಕ್ಕೆ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ದುರಂತ; ನೀರಿನಲ್ಲಿ ಮುಳುಗಿದ್ದ ಯುವತಿ ಸಾವು

ಬೆಂಗಳೂರು; ಬೆಂಗಳೂರಿನಲ್ಲಿ ಸಂಭವಿಸಿದ ಮಹಾಮಳೆಗೆ ಯುವತಿ ಬಲಿಯಾಗಿರುವ ಘಟನೆ ನಡೆದಿದೆ. ಕೆ.ಆರ್. ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿದ ಪ್ರಕರಣದಲ್ಲಿ ನೀರಿನಲ್ಲಿ ಮುಳುಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಯುವತಿ Read more…

BIG NEWS: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಕಾರು, ಬೈಕ್ ಗಳ ಮೇಲೆ ಉರುಳಿಬಿದ್ದ ಬೃಹತ್ ಮರಗಳು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿ, ಗುಡುಗು ಸಹಿತ ಆಲಿಕಲ್ಲು ಮಳೆಯಾಗುತ್ತಿದ್ದು, ಹಲವೆಡೆ ಬೃಹತ್ ಮರಗಳು ವಾಹನಗಳ ಮೇಲೆ ಬಿದ್ದಿರುವ ಘಟನೆ ನಡೆದಿದೆ. ಕುಮಾರಕೃಪಾ ರಸ್ತೆಯ ಚಿತ್ರಕಲಾ ಪರಿಷತ್ Read more…

ಮಾಜಿ ಶಾಸಕ ಯು.ಆರ್. ಸಭಾಪತಿ ವಿಧಿವಶ

ಉಡುಪಿ: ಮಾಜಿ ಶಾಸಕ ಯು.ಆರ್. ಸಭಾಪತಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಯು.ಆರ್. ಸಭಾಪತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಉಡುಪಿಯ ತಮ್ಮ ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಯು.ಆರ್. ಸಭಾಪತಿ Read more…

BIG NEWS: ಫುಟ್ಬಾಲ್ ಕ್ರೀಡಾಂಗಣದಲ್ಲಿ ಕಾಲ್ತುಳಿತ; 12 ಜನರ ದುರ್ಮರಣ

ಸ್ಯಾನ್ ಸಾಲ್ವಡಾರ್: ಫುಟ್ಬಾಲ್ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 12 ಜನರು ಸಾವನ್ನಪ್ಪಿರುವ ಘಟನೆ ಅಮೆರಿಕದ ಎಲ್ ಸಾಲ್ವಡಾರ್ ಕ್ರೀಡಾಂಗಣದಲ್ಲಿ ನಡೆದಿದೆ. ಸ್ಥಳೀಯ ಫುಟ್ಬಾಲ್ ಪಂದ್ಯಾವಳಿ ವೀಕ್ಷಿಸಲು ಆಗಮಿಸಿದ್ದ ಅಭಿಮಾನಿಗಳ Read more…

BIG NEWS: ಸಚಿವ ಸ್ಥಾನಕ್ಕಾಗಿ ತೀವ್ರಗೊಂಡ ಲಾಬಿ; ನನಗೂ ಮಂತ್ರಿ ಸ್ಥಾನ ಬೇಕು, ಶಿವಮೊಗ್ಗ ಉಸ್ತುವಾರಿಗಾಗಿಯೂ ಬೇಡಿಕೆ ಇಟ್ಟ ಶಾಸಕ ಬಿ.ಕೆ. ಸಂಗಮೇಶ್

ಬೆಂಗಳೂರು: ನೂತನ ಸರ್ಕಾರ ರಚನೆ ಬೆನ್ನಲ್ಲೇ ಸಚಿವ ಸ್ಥಾನಕ್ಕಾಗಿ ಲಾಬಿ ತೀವ್ರಗೊಂಡಿದೆ. ನಾನು ನಾಲ್ಕು ಬಾರಿ ಶಾಸಕನಾದವನು ನನಗೂ ಸಚಿವ ಸ್ಥಾನ ನೀಡಬೇಕು ಎಂದು ಭದ್ರಾವತಿ ಶಾಸಕ ಬಿ.ಕೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...