alex Certify Latest News | Kannada Dunia | Kannada News | Karnataka News | India News - Part 1763
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಆಗಿ ಇಂದು ಸಿದ್ದು ಪ್ರಮಾಣವಚನ; ಮೈಸೂರಿನ ‘ಇಂದಿರಾ ಕ್ಯಾಂಟೀನ್’ ನಲ್ಲಿ ಉಚಿತ ಹೋಳಿಗೆ ಊಟ….!

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅದ್ದೂರಿ ಸಮಾರಂಭ ನಡೆಯುತ್ತಿದ್ದು, ಇದರಲ್ಲಿ Read more…

BIG NEWS: ಮನರಂಜನಾ ಕಾರ್ಯಕ್ರಮಗಳಲ್ಲಿ ಅಪ್ರಾಪ್ತರ ಬಳಕೆ; ಕಠಿಣ ನಿಯಮ ಜಾರಿಗೊಳಿಸಿದ ರಾಷ್ಟ್ರೀಯ ಮಕ್ಕಳ ಆಯೋಗ

ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತರನ್ನು ಟಿವಿ / ಓಟಿಟಿ ಮನೋರಂಜನ ಕಾರ್ಯಕ್ರಮಗಳಲ್ಲಿ ಬಳಸಿಕೊಳ್ಳುವ ಪ್ರವೃತ್ತಿ ಹೆಚ್ಚಾಗಿದ್ದು, ಏನೂ ಅರಿಯದ ಮಕ್ಕಳ ಮನಸ್ಸಿನ ಮೇಲೆ ಇದು ಪರಿಣಾಮ ಬೀರುತ್ತದೆ ಎಂಬ ಆಕ್ರೋಶ Read more…

BIG NEWS: ಕಂಠೀರವ ಸ್ಟೇಡಿಯಂಗೆ ಹರಿದು ಬಂದ ಜನಸಾಗರ; ಗುಂಪು ಚದುರಿಸಲು ಪೊಲೀಸರಿಂದ ಲಾಠಿ ಪ್ರಹಾರ; ಪೊಲೀಸರು ಸೇರಿ ಹಲವರಿಗೆ ಗಾಯ

ಬೆಂಗಳೂರು: ಇಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ ಕಠೀರವ ಸ್ಟೇಡಿಯಂನತ್ತ ಜನಸಾಗರವೇ ಹರಿದು ಬರುತ್ತಿದೆ. ಜನರ ಗುಂಪು ಹೆಚ್ಚುತ್ತಿರುವುದರಿಂದ ನೂಕಾಟ ತಳ್ಳಾಟ ನಡೆದಿದ್ದು, ಪೊಲೀಸರು Read more…

ಸಲುಗೆಯಿಂದಿದ್ದ ಮಹಿಳೆಯ ಪತಿ ಕೊಂದ ಸ್ನೇಹಿತ

ಬೆಂಗಳೂರು: ಮಹಿಳೆಯ ಜೊತೆಗೆ ಸಲುಗೆಯಿಂದ ಇದ್ದ ವ್ಯಕ್ತಿ ಒಬ್ಬ ಆಕೆಯ ಪತಿಯನ್ನು ಚಾಕುವಿನಿಂದ ಇರಿದು ಬರಬರವಾಗಿ ಕೊಲೆ ಮಾಡಿದ್ದಾನೆ. ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Read more…

ʼಸಿಂಪಲ್ʼ ಆಗಿದ್ದಕ್ಕೆ ಅವಮಾನಿತಗೊಂಡಿದ್ದರಂತೆ ಸುಧಾ ಮೂರ್ತಿ….!

ಲೇಖಕಿ ಮತ್ತು ಸಮಾಜ ಸೇವಕಿ ಸುಧಾ ಮೂರ್ತಿ ಅವರು ತಮ್ಮ ನಮ್ರತೆ ಮತ್ತು ಆಡಂಬರವಿಲ್ಲದ ಜೀವನಶೈಲಿಯನ್ನು ಪಾಲಿಸುತ್ತಾರೆ. ಆದರೂ, ಅನೇಕ ಋಣಾತ್ಮಕ ಪ್ರತಿಕ್ರಿಯೆಗಳನ್ನು ಪಡೆಯುತ್ತಿರುವುದು ವಿಚಿತ್ರವೆನಿಸುತ್ತದೆ. ಇನ್ಫೋಸಿಸ್ ಸಂಸ್ಥಾಪಕ Read more…

ಅತಿ ಹೆಚ್ಚು ಬಾರಿ ಶಾಸಕನಾಗಿದ್ದರೂ ಸಿಗದ ಸಚಿವ ಸ್ಥಾನ: ಹಿರಿಯ ಕಾಂಗ್ರೆಸ್ ನಾಯಕ ದೇಶಪಾಂಡೆ ಫುಲ್ ಗರಂ

ಬೆಂಗಳೂರು: ಇಂದು ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ 10 ಮಂದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಚಿವ ಸ್ಥಾನ ನೀಡದಿರುವುದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ. Read more…

ಕ್ಯಾಡ್ಬರಿ ಚಾಕೊಲೇಟ್ ಕವರ್ ನೇರಳೆ ಬಣ್ಣದಲ್ಲಿರುವುದರ ಹಿಂದಿದೆ ಈ ಕಾರಣ…!

ನಾವು ಬಾಲ್ಯದಲ್ಲಿ ಆನಂದಿಸಿದ ಸಿಹಿತಿಂಡಿಗಳು ಮತ್ತು ಮಿಠಾಯಿಗಳು ಅನೇಕ ಇವೆ. ಆದರೆ, ಕ್ಯಾಡ್ಬರಿ ಡೈರಿ ಮಿಲ್ಕ್ ಚಾಕೊಲೇಟ್‌ ಅಂದರೆ ಸಾಕು ಮಕ್ಕಳು ಮಾತ್ರವಲ್ಲ ದೊಡ್ಡವರು ಕೂಡ ಇಷ್ಟಪಟ್ಟು ತಿನ್ನುತ್ತಾರೆ. Read more…

ತಿರುಪತಿಯಲ್ಲಿ ಭಕ್ತರ ಪ್ರವಾಹ: 30 ಗಂಟೆ ಸರತಿ ಸಾಲಲ್ಲಿ ಕಾದ ನಂತರ ತಿಮ್ಮಪ್ಪನ ದರ್ಶನ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಭಕ್ತರ ಪ್ರವಾಹವೇ ಹರಿದುಬಂದಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಿರುಪತಿ ತಿರುಮಲ ದೇವಾಲಯಕ್ಕೆ ಭಾರಿ ಪ್ರಮಾಣದಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಬಾರಿ Read more…

ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಇಂದು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮಹಿಳೆಯರಿಗೆ 2000 ರೂ., ಫ್ರೀ ವಿದ್ಯುತ್ ಸೇರಿ ರಾಜ್ಯದ ಜನತೆಗೆ ಭರ್ಜರಿ ಕೊಡುಗೆ ಘೋಷಣೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಎಂಟು ಶಾಸಕರು ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ 5 ಗ್ಯಾರಂಟಿ Read more…

ಅನ್ಯ ಧರ್ಮದ ಯುವಕನ ಮದುವೆಯಾಗಲಿಚ್ಛಿಸಿದ್ದ ಯುವತಿ ಪಿಜಿ ವಾಸಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಅನ್ಯ ಧರ್ಮದ ಯುವಕನನ್ನು ಪ್ರೀತಿಸಿ ಮದುವೆಯಾಗಲು ಮುಂದಾಗಿದ್ದರಿಂದ ಪೋಷಕರ ಅಕ್ರಮ ಬಂಧನದಲ್ಲಿದ್ದ ಯುವತಿಗೆ ಪಿಜಿ ವಾಸದಲ್ಲಿರಲು ಹೈಕೋರ್ಟ್ ಅಸ್ತು ಎಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಯುವತಿಯನ್ನು Read more…

SSLC ವಿದ್ಯಾರ್ಥಿಗಳೇ ಗಮನಿಸಿ: ಮರು ಮೌಲ್ಯಮಾಪನ ಅವಧಿ ಮತ್ತೊಮ್ಮೆ ವಿಸ್ತರಣೆ

ಈ ಬಾರಿಯ 10ನೇ ತರಗತಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪೂರಕ ಪರೀಕ್ಷೆಗೆ ನೋಂದಣಿ, ಉತ್ತರ ಪತ್ರಿಕೆಗಳ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ Read more…

ನದಿಯಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರು ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಸಮೀಪ ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ರಕ್ಷಿತ್(20), ಪ್ರಜ್ವಲ್(20) ಮೃತಪಟ್ಟ ವಿದ್ಯಾರ್ಥಿಗಳು. ಶುಕ್ರವಾರ ಮಧ್ಯಾಹ್ನ ಶೃಂಗೇರಿ ತಾಲೂಕಿನ ನೆಮ್ಮಾರು Read more…

ಈ ಸಮಸ್ಯೆ ನಿವಾರಣೆಗೆ ಬಳಸಿ ಇದ್ದಿಲು

ಇದ್ದಿಲು ಇಂಗಾಲದ ಶುದ್ಧ ರೂಪ. ಕಪ್ಪಗಾಗಿ ಕಾಣುವ ಈ ಇದ್ದಿಲನ್ನು ಚರ್ಮದ ಆರೋಗ್ಯ ಕಾಪಾಡಲು ಬಳಸುತ್ತಾರೆ. ಇದು ಚರ್ಮದಲ್ಲಿರುವ ಕೊಳೆ ಅಂಶವನ್ನು ತೆಗೆದುಹಾಕುತ್ತದೆ. ಅಲ್ಲದೇ ಇದನ್ನು ಬಳಸಿ ಕೆಲವು Read more…

ಶವ ಪರೀಕ್ಷೆಯಲ್ಲಿ ಬಯಲಾಯ್ತು ಅಸಲಿಯತ್ತು: ಪ್ರಿಯಕರನೊಂದಿಗೆ ಸೇರಿ ಪತಿ ಕೊಂದ ಪತ್ನಿ ಅರೆಸ್ಟ್

ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಉಸಿರುಗಟ್ಟಿಸಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾತ್ ರೂಮ್ ನಲ್ಲಿ ಕೈಕೊಯ್ದುಕೊಂಡು Read more…

50ನೇ ವಿವಾಹ ವಾರ್ಷಿಕೋತ್ಸವವನ್ನು ‘ತಾಜ್ ಮಹಲ್’ ಬಳಿ ಆಚರಿಸಿಕೊಂಡ ಮುದ್ದೇಬಿಹಾಳ ದಂಪತಿ

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ 74 ವರ್ಷದ ಮರೆಪ್ಪ ಹಾಗೂ 67 ವರ್ಷದ ಅವರ ಪತ್ನಿ ಶಾಂತಾ ತಳವಾರ ತಮ್ಮ ಐವತ್ತನೇ ವಿವಾಹ ವಾರ್ಷಿಕೋತ್ಸವವನ್ನು ಆಗ್ರಾದ Read more…

ಮೂತ್ರಪಿಂಡದ ಸಮಸ್ಯೆ ತಿಳಿಸುತ್ತದೆ ಈ ಸೂಚನೆ

ಕೆಲವರು ಮೂತ್ರ ಪಿಂಡ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಮೊದಲನೇ ಹಂತದಲ್ಲಿ ಮೂತ್ರಪಿಂಡದ ಕಾರ್ಯಚಟುವಟಿಕೆಯಲ್ಲಿ ಯಾವುದೇ ಬದಲಾವಣೆಗಳು ಕಂಡು ಬರುವುದಿಲ್ಲ. ಆದರೆ ಮೂತ್ರಪಿಂಡ ವೈಫಲ್ಯವನ್ನು ಸೂಚಿಸುವ ಕೆಲವು ಚಿಹ್ನೆಗಳ ಮೂಲಕ Read more…

ಬಿಜೆಪಿ ಸರ್ಕಾರದಲ್ಲಾದ ಬದಲಾವಣೆ, ಎನ್ಇಪಿ ಸಾರಾಸಗಟಾಗಿ ಕೈಬಿಟ್ಟು ರಾಜ್ಯ ಶಿಕ್ಷಣ ನೀತಿ ಜಾರಿಗೆ ಆಗ್ರಹ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಾದ ಬದಲಾವಣೆಗಳನ್ನು ಕೈಬಿಟ್ಟು ಸಂವಿಧಾನದ ಆಶಯದಂತೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಜಾರಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಿ ಜಾರಿಗೊಳಿಸಬೇಕೆಂದು ಶಾಲಾ ಅಭಿವೃದ್ಧಿ Read more…

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಜತೆ ಸಕ್ಕರೆ, ತೊಗರಿ ಬೇಳೆ ಸೇರಿ ಇತರೆ ಧಾನ್ಯ ವಿತರಣೆಗೆ ಒತ್ತಾಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಜತೆಗೆ ಸಕ್ಕರೆ, ತೊಗರಿ ಬೇಳೆ ಸೇರಿ ಇತರೆ ಧಾನ್ಯಗಳನ್ನು ನೀಡಬೇಕು ಎಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಆಗ್ರಹಿಸಿದೆ. ಈ ಹಿಂದೆ Read more…

ರುಚಿ ರುಚಿಯಾದ ಸಿಹಿ ಬೂಂದಿ ಮಾಡಿ ನೋಡಿ

ಬೇಕಾಗುವ ಸಾಮಾಗ್ರಿಗಳು: ಕಡಲೇಹಿಟ್ಟು – 1 ಕಪ್, ಸಕ್ಕರೆ – 3/4 ಕಪ್, ಲವಂಗ – 8, ಫುಡ್ ಕಲರ್ – ಚಿಟಿಕೆ, ಏಲಕ್ಕಿ ಪುಡಿ – ಅರ್ಧ Read more…

ಐತಿಹಾಸಿಕ ಸಮಾರಂಭಕ್ಕೆ ಸಾಕ್ಷಿಯಾಗಲಿದೆ ಕಂಠೀರವ ಕ್ರೀಡಾಂಗಣ; ಮುಗಿಲು ಮುಟ್ಟಿದ ಸಿದ್ದು – ಡಿಕೆಶಿ ಅಭಿಮಾನಿಗಳ ಸಂಭ್ರಮ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷ, ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಇಂದು ಮಧ್ಯಾಹ್ನ 12:30 ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ Read more…

ಅಡುಗೆ ಮನೆಯಲ್ಲೇ ಇದೆ ಕಣ್ಣಿನ ದೃಷ್ಟಿ ಸಮಸ್ಯೆಗೆ ಮದ್ದು

ಇತ್ತೀಚಿನ ದಿನಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್, ಕಂಪ್ಯೂಟರ್, ಟಿವಿ ಬಳಕೆ ಹೆಚ್ಚಾಗಿದ್ದರಿಂದ ಕಣ್ಣಿನ ದೃಷ್ಟಿ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಹಾಗಾಗಿ ಅಡುಗೆ ಮನೆಯಲ್ಲಿ ಸಿಗುವಂತಹ ಪದಾರ್ಥಗಳಿಂದ ಈ ಕಣ್ಣಿನ Read more…

ಅಂಬೇಡ್ಕರ್ ನಿಂದಿಸಿ ವಿಡಿಯೋ ಹರಿಬಿಟ್ಟ ಯುವತಿ ಅರೆಸ್ಟ್

ತುಮಕೂರು: ಸಂವಿಧಾನ ಶೆಲ್ಫಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ನಿಂದನೆಯ ವಿಡಿಯೋ ಬಂಧಿಸಿದ್ದಾರೆ. ತುಮಕೂರು ತಾಲೂಕಿನ ಕಲ್ಲಹಳ್ಳಿ ನಿವಾಸಿಯಾಗಿರುವ 22 ವರ್ಷದ ವೇದಾವತಿ ಬಂಧಿತ ಯುವತಿ. ಗ್ರಾಮದ Read more…

ದಾಳಿಂಬೆ ಎಲೆ ಈ ಸಮಸ್ಯೆಗಳಿಗೆ ಮದ್ದಾಗಬಲ್ಲದು…!

ದಾಳಿಂಬೆ ಹಣ್ಣಿನ ಸೇವನೆಯಿಂದ ನಮ್ಮ ದೇಹಕ್ಕೆ ಹಲವು ಪೋಷಕಾಂಶಗಳು ಸಿಗುತ್ತವೆ ಮತ್ತು ಈ ಹಣ್ಣಿಗೆ ಮಲಬದ್ಧತೆ ನಿವಾರಿಸುವ ಶಕ್ತಿ ಇದೆ ಎಂಬುದು ನಿಮಗೆಲ್ಲಾ ತಿಳಿದೇ ಇದೆ. ಈ ಹಣ್ಣಿನ Read more…

ಪೋಷಕರಿಗೆ ಗುಡ್ ನ್ಯೂಸ್: ನಿಗದಿತ ದರದಲ್ಲೇ ಪಠ್ಯಪುಸ್ತಕ: ಹೆಚ್ಚು ಹಣ ವಸೂಲಿ ಮಾಡುವ ಶಾಲೆಗಳ ವಿರುದ್ಧ ಕ್ರಮಕ್ಕೆ ಸೂಚನೆ

ಬೆಂಗಳೂರು: ಪಠ್ಯಪುಸ್ತಕಕ್ಕೆ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಪೋಷಕರು ದೂರು ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕ್ರಮಕ್ಕೆ ಸೂಚನೆ ನೀಡಿದೆ. ಕರ್ನಾಟಕ ಪಠ್ಯಪುಸ್ತಕ ಸಂಘದಿಂದ Read more…

ಸಾವಿನಲ್ಲೂ ಸಾರ್ಥಕತೆ ಮೆರೆದ ಖ್ಯಾತ ನೇತ್ರ ತಜ್ಞ ಭುಜಂಗ ಶೆಟ್ಟಿ: ಇಂದು ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ನೇತ್ರ ತಜ್ಞ ಹಾಗೂ ನಾರಾಯಣ ಹೃದಯಾಲಯದ ಮುಖ್ಯಸ್ಥ ಡಾ.ಕೆ. ಭುಜಂಗ ಶೆಟ್ಟಿ(69) ಹೃದಯಾಘಾತದಿಂದ ಶುಕ್ರವಾರ ಸಂಜೆ ನಿಧನರಾಗಿದ್ದಾರೆ. ರಾಜಾಜಿನಗರದ ನಾರಾಯಣ ನೇತ್ರಾಲಯದಲ್ಲಿ ಎಂದಿನಂತೆ ಕರ್ತವ್ಯ ಮುಗಿಸಿದ Read more…

ವಾಸ್ತು ದೋಷ ನಿವಾರಣೆಗೆ ಬೆಸ್ಟ್ ಈ ಟಿಪ್ಸ್

ಅನೇಕ ಬಾರಿ ವ್ಯಕ್ತಿ ಮಾನಸಿಕ ಒತ್ತಡದಿಂದ ಬಳಲ್ತಾನೆ. ಇದು ಕುಟುಂಬದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಹೊರ ಬರಲು ವೈದ್ಯರ ಬಳಿ ಹೋಗ್ತಾರೆ ಜನರು. ಆದ್ರೆ ವೈದ್ಯರಿಂದ ಯಾವುದೇ Read more…

ಮನೆ ಮುಂದೆ ಈ ಗಿಡ ನೆಟ್ಟು ‘ಅದೃಷ್ಟ’ ಬದಲಾಯಿಸಿಕೊಳ್ಳಿ

ವಾಸ್ತು, ಜೀವನದಲ್ಲಿ ಬಹಳ ಮಹತ್ವದ ಪಾತ್ರ ವಹಿಸುತ್ತದೆ. ಸುಖ, ಸಂತೋಷ, ಸಮೃದ್ಧಿ, ದೃಷ್ಟಿ ದೋಷ ನಿವಾರಣೆ ಸೇರಿದಂತೆ ಎಲ್ಲ ವಿಷಯಗಳಲ್ಲಿ ವಾಸ್ತು ಬಹಳ ಮುಖ್ಯ. ಮನೆಯ ಸುತ್ತಮುತ್ತ ಇರುವ Read more…

ವ್ಯಾಕ್ಸಿಂಗ್ ಮೇಣ ಮನೆಯಲ್ಲಿಯೇ ತಯಾರಿಸುವುದು ಹೇಗೆ ಗೊತ್ತಾ…..?

ಕೆಲವು ಮಹಿಳೆಯರಲ್ಲಿ ಹಾರ್ಮೋನ್ ಅಸಮತೋಲನದಿಂದಾಗಿ ಮುಖದಲ್ಲಿ ಕೂದಲು ಕಾಣಿಸಿಕೊಳ್ಳುತ್ತದೆ. ಈ ಕೂದಲು ಸೌಂದರ್ಯವನ್ನು ಹಾಳು ಮಾಡುತ್ತದೆ. ಹಾಗಾಗಿ ಪಾರ್ಲರ್ ಗೆ ಹೋಗಿ ಅಧಿಕ ಹಣ ನೀಡಿ ಇದನ್ನು ಥ್ರೆಡ್ಡಿಂಗ್ Read more…

ಇಂದು ಸಿಎಂ, ಡಿಸಿಎಂ ಸೇರಿ 10 ಸಚಿವರ ಪ್ರಮಾಣ ವಚನ: ಯಾರಿಗೆಲ್ಲಾ ಸಚಿವ ಸ್ಥಾನ…? ಇಲ್ಲಿದೆ ಮಾಹಿತಿ

ಬೆಂಗಳೂರು: ಇಂದು ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ 10 ಮಂದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಕೇವಲ 8 ಶಾಸಕರು ಮಾತ್ರ ಪ್ರಮಾಣವಚನ ಸ್ವೀಕರಿಸುವರು. Read more…

ಇವರನ್ನು ಅವಮಾನಿಸಿದ್ರೆ ಜೀವನದಲ್ಲಿ ಎದುರಾಗುತ್ತೆ ಸಂಕಷ್ಟ

ಹಿರಿಯರನ್ನು ಸದಾ ಗೌರವಿಸಬೇಕು. ಹಿರಿಯರಿಗೆ ಅವಮಾನ ಮಾಡಿದ್ರೆ ಹತ್ತಿರಕ್ಕೆ ಬಂದ ಯಶಸ್ಸು ಕೂಡ ಕೈತಪ್ಪಿ ಹೋಗುತ್ತದೆ. ವಾಲ್ಮೀಕಿ ರಾಮಾಯಣದಲ್ಲಿ ಕೂಡ ಇದನ್ನು ಹೇಳಲಾಗಿದೆ. ಯಾರಿಗೆ ಅವಮಾನ ಮಾಡಿದ್ರೆ ಏನೆಲ್ಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...