alex Certify Latest News | Kannada Dunia | Kannada News | Karnataka News | India News - Part 1764
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಸರ್ಕಾರದಲ್ಲಾದ ಬದಲಾವಣೆ, ಎನ್ಇಪಿ ಸಾರಾಸಗಟಾಗಿ ಕೈಬಿಟ್ಟು ರಾಜ್ಯ ಶಿಕ್ಷಣ ನೀತಿ ಜಾರಿಗೆ ಆಗ್ರಹ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಾದ ಬದಲಾವಣೆಗಳನ್ನು ಕೈಬಿಟ್ಟು ಸಂವಿಧಾನದ ಆಶಯದಂತೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಜಾರಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಿ ಜಾರಿಗೊಳಿಸಬೇಕೆಂದು ಶಾಲಾ ಅಭಿವೃದ್ಧಿ Read more…

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಜತೆ ಸಕ್ಕರೆ, ತೊಗರಿ ಬೇಳೆ ಸೇರಿ ಇತರೆ ಧಾನ್ಯ ವಿತರಣೆಗೆ ಒತ್ತಾಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಜತೆಗೆ ಸಕ್ಕರೆ, ತೊಗರಿ ಬೇಳೆ ಸೇರಿ ಇತರೆ ಧಾನ್ಯಗಳನ್ನು ನೀಡಬೇಕು ಎಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಆಗ್ರಹಿಸಿದೆ. ಈ ಹಿಂದೆ Read more…

ರುಚಿ ರುಚಿಯಾದ ಸಿಹಿ ಬೂಂದಿ ಮಾಡಿ ನೋಡಿ

ಬೇಕಾಗುವ ಸಾಮಾಗ್ರಿಗಳು: ಕಡಲೇಹಿಟ್ಟು – 1 ಕಪ್, ಸಕ್ಕರೆ – 3/4 ಕಪ್, ಲವಂಗ – 8, ಫುಡ್ ಕಲರ್ – ಚಿಟಿಕೆ, ಏಲಕ್ಕಿ ಪುಡಿ – ಅರ್ಧ Read more…

ಐತಿಹಾಸಿಕ ಸಮಾರಂಭಕ್ಕೆ ಸಾಕ್ಷಿಯಾಗಲಿದೆ ಕಂಠೀರವ ಕ್ರೀಡಾಂಗಣ; ಮುಗಿಲು ಮುಟ್ಟಿದ ಸಿದ್ದು – ಡಿಕೆಶಿ ಅಭಿಮಾನಿಗಳ ಸಂಭ್ರಮ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷ, ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಇಂದು ಮಧ್ಯಾಹ್ನ 12:30 ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ Read more…

ಅಡುಗೆ ಮನೆಯಲ್ಲೇ ಇದೆ ಕಣ್ಣಿನ ದೃಷ್ಟಿ ಸಮಸ್ಯೆಗೆ ಮದ್ದು

ಇತ್ತೀಚಿನ ದಿನಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್, ಕಂಪ್ಯೂಟರ್, ಟಿವಿ ಬಳಕೆ ಹೆಚ್ಚಾಗಿದ್ದರಿಂದ ಕಣ್ಣಿನ ದೃಷ್ಟಿ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಹಾಗಾಗಿ ಅಡುಗೆ ಮನೆಯಲ್ಲಿ ಸಿಗುವಂತಹ ಪದಾರ್ಥಗಳಿಂದ ಈ ಕಣ್ಣಿನ Read more…

ಅಂಬೇಡ್ಕರ್ ನಿಂದಿಸಿ ವಿಡಿಯೋ ಹರಿಬಿಟ್ಟ ಯುವತಿ ಅರೆಸ್ಟ್

ತುಮಕೂರು: ಸಂವಿಧಾನ ಶೆಲ್ಫಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ನಿಂದನೆಯ ವಿಡಿಯೋ ಬಂಧಿಸಿದ್ದಾರೆ. ತುಮಕೂರು ತಾಲೂಕಿನ ಕಲ್ಲಹಳ್ಳಿ ನಿವಾಸಿಯಾಗಿರುವ 22 ವರ್ಷದ ವೇದಾವತಿ ಬಂಧಿತ ಯುವತಿ. ಗ್ರಾಮದ Read more…

ದಾಳಿಂಬೆ ಎಲೆ ಈ ಸಮಸ್ಯೆಗಳಿಗೆ ಮದ್ದಾಗಬಲ್ಲದು…!

ದಾಳಿಂಬೆ ಹಣ್ಣಿನ ಸೇವನೆಯಿಂದ ನಮ್ಮ ದೇಹಕ್ಕೆ ಹಲವು ಪೋಷಕಾಂಶಗಳು ಸಿಗುತ್ತವೆ ಮತ್ತು ಈ ಹಣ್ಣಿಗೆ ಮಲಬದ್ಧತೆ ನಿವಾರಿಸುವ ಶಕ್ತಿ ಇದೆ ಎಂಬುದು ನಿಮಗೆಲ್ಲಾ ತಿಳಿದೇ ಇದೆ. ಈ ಹಣ್ಣಿನ Read more…

ಪೋಷಕರಿಗೆ ಗುಡ್ ನ್ಯೂಸ್: ನಿಗದಿತ ದರದಲ್ಲೇ ಪಠ್ಯಪುಸ್ತಕ: ಹೆಚ್ಚು ಹಣ ವಸೂಲಿ ಮಾಡುವ ಶಾಲೆಗಳ ವಿರುದ್ಧ ಕ್ರಮಕ್ಕೆ ಸೂಚನೆ

ಬೆಂಗಳೂರು: ಪಠ್ಯಪುಸ್ತಕಕ್ಕೆ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಪೋಷಕರು ದೂರು ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕ್ರಮಕ್ಕೆ ಸೂಚನೆ ನೀಡಿದೆ. ಕರ್ನಾಟಕ ಪಠ್ಯಪುಸ್ತಕ ಸಂಘದಿಂದ Read more…

ಸಾವಿನಲ್ಲೂ ಸಾರ್ಥಕತೆ ಮೆರೆದ ಖ್ಯಾತ ನೇತ್ರ ತಜ್ಞ ಭುಜಂಗ ಶೆಟ್ಟಿ: ಇಂದು ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ನೇತ್ರ ತಜ್ಞ ಹಾಗೂ ನಾರಾಯಣ ಹೃದಯಾಲಯದ ಮುಖ್ಯಸ್ಥ ಡಾ.ಕೆ. ಭುಜಂಗ ಶೆಟ್ಟಿ(69) ಹೃದಯಾಘಾತದಿಂದ ಶುಕ್ರವಾರ ಸಂಜೆ ನಿಧನರಾಗಿದ್ದಾರೆ. ರಾಜಾಜಿನಗರದ ನಾರಾಯಣ ನೇತ್ರಾಲಯದಲ್ಲಿ ಎಂದಿನಂತೆ ಕರ್ತವ್ಯ ಮುಗಿಸಿದ Read more…

ವಾಸ್ತು ದೋಷ ನಿವಾರಣೆಗೆ ಬೆಸ್ಟ್ ಈ ಟಿಪ್ಸ್

ಅನೇಕ ಬಾರಿ ವ್ಯಕ್ತಿ ಮಾನಸಿಕ ಒತ್ತಡದಿಂದ ಬಳಲ್ತಾನೆ. ಇದು ಕುಟುಂಬದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಹೊರ ಬರಲು ವೈದ್ಯರ ಬಳಿ ಹೋಗ್ತಾರೆ ಜನರು. ಆದ್ರೆ ವೈದ್ಯರಿಂದ ಯಾವುದೇ Read more…

ಮನೆ ಮುಂದೆ ಈ ಗಿಡ ನೆಟ್ಟು ‘ಅದೃಷ್ಟ’ ಬದಲಾಯಿಸಿಕೊಳ್ಳಿ

ವಾಸ್ತು, ಜೀವನದಲ್ಲಿ ಬಹಳ ಮಹತ್ವದ ಪಾತ್ರ ವಹಿಸುತ್ತದೆ. ಸುಖ, ಸಂತೋಷ, ಸಮೃದ್ಧಿ, ದೃಷ್ಟಿ ದೋಷ ನಿವಾರಣೆ ಸೇರಿದಂತೆ ಎಲ್ಲ ವಿಷಯಗಳಲ್ಲಿ ವಾಸ್ತು ಬಹಳ ಮುಖ್ಯ. ಮನೆಯ ಸುತ್ತಮುತ್ತ ಇರುವ Read more…

ವ್ಯಾಕ್ಸಿಂಗ್ ಮೇಣ ಮನೆಯಲ್ಲಿಯೇ ತಯಾರಿಸುವುದು ಹೇಗೆ ಗೊತ್ತಾ…..?

ಕೆಲವು ಮಹಿಳೆಯರಲ್ಲಿ ಹಾರ್ಮೋನ್ ಅಸಮತೋಲನದಿಂದಾಗಿ ಮುಖದಲ್ಲಿ ಕೂದಲು ಕಾಣಿಸಿಕೊಳ್ಳುತ್ತದೆ. ಈ ಕೂದಲು ಸೌಂದರ್ಯವನ್ನು ಹಾಳು ಮಾಡುತ್ತದೆ. ಹಾಗಾಗಿ ಪಾರ್ಲರ್ ಗೆ ಹೋಗಿ ಅಧಿಕ ಹಣ ನೀಡಿ ಇದನ್ನು ಥ್ರೆಡ್ಡಿಂಗ್ Read more…

ಇಂದು ಸಿಎಂ, ಡಿಸಿಎಂ ಸೇರಿ 10 ಸಚಿವರ ಪ್ರಮಾಣ ವಚನ: ಯಾರಿಗೆಲ್ಲಾ ಸಚಿವ ಸ್ಥಾನ…? ಇಲ್ಲಿದೆ ಮಾಹಿತಿ

ಬೆಂಗಳೂರು: ಇಂದು ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ 10 ಮಂದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಕೇವಲ 8 ಶಾಸಕರು ಮಾತ್ರ ಪ್ರಮಾಣವಚನ ಸ್ವೀಕರಿಸುವರು. Read more…

ಇವರನ್ನು ಅವಮಾನಿಸಿದ್ರೆ ಜೀವನದಲ್ಲಿ ಎದುರಾಗುತ್ತೆ ಸಂಕಷ್ಟ

ಹಿರಿಯರನ್ನು ಸದಾ ಗೌರವಿಸಬೇಕು. ಹಿರಿಯರಿಗೆ ಅವಮಾನ ಮಾಡಿದ್ರೆ ಹತ್ತಿರಕ್ಕೆ ಬಂದ ಯಶಸ್ಸು ಕೂಡ ಕೈತಪ್ಪಿ ಹೋಗುತ್ತದೆ. ವಾಲ್ಮೀಕಿ ರಾಮಾಯಣದಲ್ಲಿ ಕೂಡ ಇದನ್ನು ಹೇಳಲಾಗಿದೆ. ಯಾರಿಗೆ ಅವಮಾನ ಮಾಡಿದ್ರೆ ಏನೆಲ್ಲ Read more…

ಈ ರಾಶಿಯವರಿಗೆ ಇದೆ ಇಂದು ಉತ್ತಮ ಅವಕಾಶ

ಮೇಷ : ವಿದ್ಯಾರ್ಥಿಗಳ ಪ್ರಯತ್ನಗಳು ಅವರ ಕೈ ಹಿಡಿಯಲಿದೆ. ಎಂತಹ ಸಂದಿಗ್ದ ಪರಿಸ್ಥಿತಿಯಲ್ಲಿಯೂ ನಿಮ್ಮ ಸಂಸ್ಕಾರವನ್ನು ಮರೆಯಬೇಡಿ. ನಿಮ್ಮ ಅತಿಯಾದ ಕೋಪದಿಂದ ಸಂಗಾತಿಗೆ ನಿಮ್ಮ ಮೇಲೆ ಜಿಗುಪ್ಸೆ ಮೂಡಬಹುದು. Read more…

ಜನ್ಮ ದಿನಾಂಕ ನಿಮ್ಮ ವೃತ್ತಿಯ ಮೇಲೆ ಹೇಗೆ ಪರಿಣಾಮ ಬೀರುತ್ತೆ….? ಇಲ್ಲಿದೆ ವಿಶೇಷ ಮಾಹಿತಿ

ಸಂಖ್ಯಾಶಾಸ್ತ್ರ ಮತ್ತು ವೃತ್ತಿ ವ್ಯಕ್ತಿಯ ವೃತ್ತಿಜೀವನದಲ್ಲಿ ಸಂಖ್ಯೆಗಳು ಪ್ರಮುಖ ಪಾತ್ರವಹಿಸುತ್ತವೆ. ಆದ್ದರಿಂದ, ನಿಮ್ಮ ಜನ್ಮ ಸಂಖ್ಯೆ ಅಥವಾ ಜೀವನದ ದಾರಿಯ ಸಂಖ್ಯೆಯೊಂದಿಗೆ ಪ್ರತಿಧ್ವನಿಸುವ ವೃತ್ತಿಯನ್ನು ಆರಿಸುವುದರಿಂದ, ವೃತ್ತಿಜೀವನದಲ್ಲಿ ಯಶಸ್ವಿಯಾಗಲು Read more…

BIG NEWS:‌ ಮಗನ ಬಿಡುಗಡೆಗೆ ಅಂಗಲಾಚಿ ಬೇಡಿದ್ದರು ನಟ ಶಾರೂಖ್;‌ ವಾಟ್ಸಾಪ್‌ ಮೆಸೇಜ್‌ ನಲ್ಲಿ ಶಾಕಿಂಗ್‌ ಸಂಗತಿ ಬಹಿರಂಗ

ಡ್ರಗ್ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನ ಕೇಸ್ ಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ಹಾಕಿರುವ ಎಫ್ಐಆರ್ Read more…

RCB ಗೆಲುವಿಗೆ ಪ್ರಾರ್ಥಿಸಿ ಅಭಿಮಾನಿಗಳಿಂದ ವಿಕ್ಟರಿ ಹವನ; ವಿಡಿಯೋ ವೈರಲ್

ಐಪಿಎಲ್ ನಲ್ಲಿ RCB ಗೆಲುವಿಗೆ ಹಲವು ಅಭಿಮಾನಿಗಳು ಪ್ರಾರ್ಥಿಸುತ್ತಾರೆ. ಒಂದು ಬಾರಿಯಾದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಗೆಲ್ಲಬೇಕು ಎಂದು ಕೋಟ್ಯಂತರ ಅಭಿಮಾನಿಗಳು ಆಶಿಸುತ್ತಾರೆ. ಈ ಸಲ ಕಪ್ Read more…

ಚುನಾವಣಾ ಫಲಿತಾಂಶದ ದಿನ ಅತಿ ಹೆಚ್ಚು ಮಾರಾಟವಾದ ಸಿಹಿ ತಿನಿಸು ಯಾವುದು ಗೊತ್ತಾ ? ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ಯಾವುದೇ ಮದುವೆ, ಸಂಭ್ರಮಾಚರಣೆ, ಸಮಾರಂಭಗಳಿಗೆ ಕರ್ನಾಟಕದಲ್ಲಿ ಮೈಸೂರು ಪಾಕ್ ಮೊದಲ ಆಯ್ಕೆಯ ಸಿಹಿಯಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶದಂದೂ ಸಹ ರಾಜಕೀಯ ನಾಯಕರು , ಕಾರ್ಯಕರ್ತರಿಗೆ ಮೈಸೂರು ಪಾಕ್ Read more…

ಬಿಜೆಪಿ ಸರ್ಕಾರದ ವೈಫಲ್ಯಗಳಿಂದ ಗಮನ ಬೇರೆಡೆ ಸೆಳೆಯಲು ಮತ್ತೊಮ್ಮೆ ನೋಟ್ ಬ್ಯಾನ್: ಸಿದ್ಧರಾಮಯ್ಯ ಆಕ್ರೋಶ

2,000 ಮುಖಬೆಲೆಯ ನೋಟು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್(RBI) ಶುಕ್ರವಾರ ಹೇಳಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ನೋಟು ನಿಷೇಧ ಮಾಡಿದೆ ಎಂದು Read more…

BIG NEWS: ಲಿಂಗಾಯತರಿಗೆ ಸಿಎಂ/ ಡಿಸಿಎಂ ಸ್ಥಾನ ನೀಡದ ಕಾಂಗ್ರೆಸ್ ಮೇಲೆ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಅಧಿಕಾರದ ದುರಾಸೆಗೆ ಲಿಂಗಾಯತರನ್ನು ಬಳಸಿಕೊಂಡ ಕಾಂಗ್ರೆಸ್ ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿ ಸ್ಥಾನ ಹಂಚಿಕೆ ವೇಳೆ ಮಾತ್ರ ಲಿಂಗಾಯತರ ಬಗ್ಗೆ ಮೌನಕ್ಕೆ ಜಾರಿದೆ ಎಂದು ಬಿಜೆಪಿ ಶಾಸಕ ಬಿವೈ ವಿಜಯೇಂದ್ರ Read more…

‘ಕ್ಲೀನ್ ನೋಟ್ ಪಾಲಿಸಿ’ಯಡಿ ಚಲಾವಣೆಯಿಂದ 2000 ರೂ. ನೋಟು ಹಿಂಪಡೆಯಲು ಆರ್.ಬಿ.ಐ. ನಿರ್ಧಾರ

2,000 ಮುಖಬೆಲೆಯ ನೋಟು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್(RBI) ಶುಕ್ರವಾರ ಹೇಳಿದೆ. ಆದರೆ ಅದು ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತದೆ. ಈ ಮುಖಬೆಲೆಯನ್ನು ಸಾಮಾನ್ಯವಾಗಿ ವಹಿವಾಟುಗಳಿಗೆ ಬಳಸಲಾಗುವುದಿಲ್ಲ. Read more…

ಬೆಳಿಗ್ಗೆ 8.30ಕ್ಕೆ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಬರಲು ವಿದ್ಯಾರ್ಥಿಗಳಿಗೆ ಸೂಚನೆ

ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಶನಿವಾರ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಿಗದಿಯಾಗಿದ್ದು, ಈ ಪ್ರದೇಶದಲ್ಲಿರುವ ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ತೆರಳುವ ಅಭ್ಯರ್ಥಿಗಳು ಮುಂಚಿತವಾಗಿಯೇ Read more…

ದೇಶಾದ್ಯಂತ 2000 ರೂ. ಚಲಾವಣೆ ಸ್ಥಗಿತ: ನಿಮ್ಮಲ್ಲಿ 2 ಸಾವಿರ ರೂ. ನೋಟುಗಳಿದ್ದರೆ ಹೀಗೆ ಬದಲಾವಣೆ ಮಾಡಿಕೊಳ್ಳಿ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2000 ರೂ. ನೋಟು ಚಲಾವಣೆ ಸ್ಥಗಿತಗೊಳಿಸಿದೆ. ಮೇ 23 ರಿಂದ ನೋಟು ಬದಲಿಸಿಕೊಳ್ಳಲು ಆರ್‌ಬಿಐ ಅವಕಾಶ ಕಲ್ಪಿಸಿದೆ. ಈ ಕುರಿತಾಗಿ ಎಲ್ಲಾ ಬ್ಯಾಂಕುಗಳಿಗೆ Read more…

BIG BREAKING: 2 ಸಾವಿರ ರೂ. ನೋಟ್ ಬ್ಯಾನ್: ಚಲಾವಣೆ ಸ್ಥಗಿತಗೊಳಿಸಿದ RBI, ಸೆ. 30 ರವರೆಗೆ ಕರೆನ್ಸಿ ಬದಲಾವಣೆಗೆ ಅವಕಾಶ

RBI ಚಲಾವಣೆಯಿಂದ 2000 ರೂ. ಕರೆನ್ಸಿ ನೋಟನ್ನು ಹಿಂತೆಗೆದುಕೊಂಡಿದೆ. ಆದರೆ ಅದು ಕಾನೂನುಬದ್ಧವಾಗಿ ಮುಂದುವರಿಯುತ್ತದೆ. 2000 ರೂ. ಮುಖಬೆಲೆಯ ನೋಟುಗಳನ್ನು ನೀಡುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸುವಂತೆ ಬ್ಯಾಂಕ್‌ಗಳಿಗೆ Read more…

ಐತಿಹಾಸಿಕ ಸಾಧನೆ: ಕೇವಲ 100 ಗಂಟೆಗಳಲ್ಲಿ 100 ಕಿಮೀ ಎಕ್ಸ್ ಪ್ರೆಸ್ ವೇ ನಿರ್ಮಾಣ

ಕೇವಲ 100 ಗಂಟೆಗಳಲ್ಲಿ 100 ಕಿಮೀ ಗಾಜಿಯಾಬಾದ್-ಅಲಿಗಢ ಎಕ್ಸ್‌ ಪ್ರೆಸ್‌ ವೇ ನಿರ್ಮಾಣ ಮಾಡಲಾಗಿದೆ. ಇಂದು ಬಿಡುಗಡೆಯಾದ ಅಧಿಕೃತ ಹೇಳಿಕೆಯ ಪ್ರಕಾರ, 100 ಲೇನ್ ಕಿಲೋಮೀಟರ್‌ಗಳ ವಿಸ್ತಾರದಲ್ಲಿ ಬಿಟುಮಿನಸ್ Read more…

ಅಂಬೇಡ್ಕರ್ ಗೆ ಅಪಮಾನ ಆರೋಪ: ಸಿಮ್ಸ್ ಡೀನ್ ಗೆ ಮಸಿ

ಚಾಮರಾಜನಗರ: ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ -ಸಿಮ್ಸ್ ಡೀನ್ ಡಾ. ಸಂಜೀವ್ ಕುಮಾರ್ ಮುಖಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಲಾಗಿದೆ. Read more…

BIG NEWS: ಸಿದ್ದರಾಮಯ್ಯ ಪದಗ್ರಹಣ ಸಮಾರಂಭಕ್ಕೆ ಮಮತಾ ಬ್ಯಾನರ್ಜಿ ಗೈರು

ಕರ್ನಾಟಕ ಸಿಎಂ ಸಿದ್ದರಾಮಯ್ಯನವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಪ್ರತಿಪಕ್ಷಗಳ ಬಲಾಬಲ ಪ್ರದರ್ಶನವನ್ನಾಗಿ ಮಾಡಲು ಕಾಂಗ್ರೆಸ್ ಪ್ಲಾನ್ ಮಾಡುತ್ತಿದೆ. ಆದರೆ ಈ ನಡುವೆ ಪದಗ್ರಹಣ ಸಮಾರಂಭಕ್ಕೆ್ಕೆ ಅನಿವಾರ್ಯ ಕಾರಣಗಳಿಂದ Read more…

BIG NEWS: ಸಚಿವ ಸ್ಥಾನ ಖಾತ್ರಿಯಾಗಿರುವ ಪ್ರಭಾವಿಗಳಿಗೆ ‘ಖಾತೆ’ ಟೆನ್ಶನ್….!

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರಿಬ್ಬರ ಜೊತೆಗೆ 28 ಸಚಿವರು Read more…

ಸಿಬಿಐ ದಾಖಲಿಸಿರುವ FIR ರದ್ದುಗೊಳಿಸುವಂತೆ ಬಾಂಬೆ ಹೈಕೋರ್ಟ್ ನಲ್ಲಿ ಸಮೀರ್ ವಾಂಖೆಡೆ ಅರ್ಜಿ

ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಎನ್ ಸಿ ಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮಾದಕ ದ್ರವ್ಯ ಪತ್ತೆ ಪ್ರಕರಣದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...