alex Certify Latest News | Kannada Dunia | Kannada News | Karnataka News | India News - Part 1768
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ಸಿಎಂ; ಡಿ.ಕೆ. ಶಿವಕುಮಾರ್ ಡಿಸಿಎಂ; ಕಾಂಗ್ರೆಸ್ ಅಧಿಕೃತ ಘೋಷಣೆ

ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. Read more…

BIG NEWS: ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು; ಡಾ.ಜಿ.ಪರಮೇಶ್ವರ್ ಕ್ಯಾತೆ

ಬೆಂಗಳೂರು: ಅತ್ತ ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ ಎಂಬ ವಿಚಾರ ಬಹುತೇಕ ಖಚಿತವಾಗುತ್ತಿದ್ದಂತೆ ಇತ್ತ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್, ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು ಎಂದು Read more…

BIG NEWS: ಖರ್ಗೆ ನಿವಾಸದಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್

ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಡಿ.ಕೆ. ಶಿವಕುಮಾರ್ ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿಯಾಗಿದ್ದು, ಅಧಿಕಾರ ಹಂಚಿಕೆ ಸೂತ್ರದಡಿ ಆರಂಭದ ಎರಡುವರೆ ವರ್ಷ ಸಿದ್ದರಾಮಯ್ಯ ಸಿಎಂ ಹಾಗೂ ನಂತರದ ಎರಡುವರೆ Read more…

BIG NEWS: ಒಂದೇ ಕಾರಿನಲ್ಲಿ ತೆರಳಿ AICC ಅಧ್ಯಕ್ಷ ಖರ್ಗೆ ಭೇಟಿಯಾದ ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್

ನವದೆಹಲಿ: ಅಧಿಕಾರ ಹಂಚಿಕೆ ಸೂತ್ರಕ್ಕೆ ಸಮ್ಮತಿ ಸೂಚಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಂದೇ ಕಾರಿನಲ್ಲಿ ಎಐಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸಕ್ಕೆ Read more…

ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣ ಮಾಡ್ತಿದ್ದ ವ್ಯಕ್ತಿಯಿಂದ ಬೀಡಿ ಸೇವನೆ

ಬೆಂಗಳೂರಿಗೆ ಹೊರಟಿದ್ದ ಆಕಾಸ ಏರ್ ವಿಮಾನದಲ್ಲಿ ಬೀಡಿ ಸೇದಿದ 56 ವರ್ಷದ ವ್ಯಕ್ತಿಯೊಬ್ಬರನ್ನ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಬಂಧಿಸಲಾಗಿದೆ. ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ Read more…

ಗರ್ಭಿಣಿಯರಿಕೆ ಕಚ್ಚುವುದಿಲ್ಲ ಹಾವು, ಪುರಾಣದಲ್ಲಿ ಅಡಗಿದೆ ಇದರ ಹಿಂದಿನ ರಹಸ್ಯ…..!

ಅನೇಕ ಸಂಪ್ರದಾಯಗಳು ಮತ್ತು ನಂಬಿಕೆಗಳು ಸನಾತನ ಹಿಂದೂ ಧರ್ಮದೊಂದಿಗೆ ಸಂಬಂಧ ಹೊಂದಿವೆ. ಹಾವುಗಳು ಗರ್ಭಿಣಿಯನ್ನು ಕಚ್ಚುವುದಿಲ್ಲ ಎನ್ನುವ ನಂಬಿಕೆ ಮೊದಲಿನಿಂದಲೂ ಬೆಳೆದು ಬಂದಿದೆ. ಗರ್ಭಿಣಿಯನ್ನು ನೋಡಿದ ನಂತರ ಹಾವು Read more…

BIG NEWS: ಡಿಕೆಶಿಗೆ ಸಿಎಂ ಹುದ್ದೆ ಕೈತಪ್ಪಿದ್ದಕ್ಕೆ ಸಂಸದ ಡಿ.ಕೆ. ಸುರೇಶ್ ಬೇಸರ

ನವದೆಹಲಿ: ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಕೈತಪ್ಪಿದ್ದಕ್ಕೆ ಸಹೋದರ, ಸಂಸದ ಡಿ.ಕೆ. ಸುರೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ನನಗೆ ಸಂಪೂರ್ಣ ಸಂತೋಷವಿಲ್ಲ ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಮೇ 20ರಂದೇ ಸಚಿವ ಸಂಪುಟ ರಚನೆ ಸಾಧ್ಯತೆ

ಬೆಂಗಳೂರು: ಮೇ 20ರಂದು ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಇದರ ಬೆನ್ನಲ್ಲೇ ಸಚಿವಾಕಾಂಕ್ಷಿಗಳ ಲಾಭಿ ಆರಂಭವಾಗಿದೆ. ಮೇ 20ರಂದು Read more…

BIG NEWS: ಹೈಕಮಾಂಡ್ ಫಾರ್ಮುಲಾಗೆ ನನ್ನ ಸಹಮತವಿದೆ ಎಂದ ಡಿ.ಕೆ. ಶಿವಕುಮಾರ್

ನವದೆಹಲಿ: ಮುಖ್ಯಮಂತ್ರಿ ಹುದ್ದೆಗಾಗಿ ಪಟ್ಟು ಹಿಡಿದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಟ್ಟು ಸಡಿಲಿಸಿ, ಹೈಕಮಾಂಡ್ ಹೆಣೆದ ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಮಾಜಿ ಸಚಿವ ಸುಧಾಕರ್ ಆರೋಪಕ್ಕೆ ಹೆಚ್. ವಿಶ್ವನಾಥ್ ತಿರುಗೇಟು

ಬೆಂಗಳೂರು: ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂದು ಆರೋಪಿಸಿದ್ದ ಮಾಜಿ ಸಚಿವ ಡಾ.ಕೆ. ಸುಧಾಕರ್ ಆರೋಪಕ್ಕೆ ಹೆಚ್. ವಿಶ್ವನಾಥ್ ತಿರುಗೇಟು ನೀಡಿದ್ದಾರೆ. ಸುಧಾಕರ್ ಆರೋಪ ಸತ್ಯಕ್ಕೆ ದೂರವಾದದ್ದು Read more…

ಬೆಂಗಳೂರಲ್ಲಿ ಟ್ರಾಫಿಕ್ ಸಮಸ್ಯೆಗೆ ಕೈಗನ್ನಡಿ; ರಾಪಿಡೋ ಬೈಕ್ ಮೇಲೆ ಕುಳಿತೇ ಲ್ಯಾಪ್ ಟಾಪ್ ನಲ್ಲಿ ಕೆಲಸ ಶುರುಮಾಡಿದ ಮಹಿಳೆ

ಬೆಂಗಳೂರಿನಲ್ಲಿ ಪ್ರತಿದಿನ ಕೆಲಸಕ್ಕೆ ಹೊರಡುವವರಿಗೆ ಟ್ರಾಫಿಕ್ ಕಿರಿಕಿರಿ ದೊಡ್ಡ ಸಮಸ್ಯೆಯಾಗಿ ಕಾಡುತ್ತದೆ. ಕೆಲವೊಮ್ಮೆ ಭಾರೀ ಮಳೆ, ರಸ್ತೆಯಲ್ಲಿ ಮರಬಿದ್ದ ಘಟನೆಗಳಿಂದ ಬದಲಿ ಮಾರ್ಗದಲ್ಲಿ ಹೋಗುವವರಿಗೆ ಗಮ್ಯಸ್ಥಾನ ತಲುಪುವುದು ದೊಡ್ಡ Read more…

ಶಾರುಖ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಿದ್ದ ಸಮೀರ್ ವಾಂಖೆಡೆಗೆ ಸಿಬಿಐ ನೋಟಿಸ್

ಮಾಜಿ ಎನ್ ಸಿ ಬಿ ಅಧಿಕಾರಿ ಸಮೀರ್ ವಾಂಖೆಡೆ ಅವರಿಗೆ ಕೇಂದ್ರ ತನಿಖಾ ದಳ (ಸಿಬಿಐ) ನೋಟಿಸ್ ನೀಡಿದೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕಚೇರಿಗೆ ವಿಚಾರಣೆಗೆ ಬರುವಂತೆ Read more…

30 ತಿಂಗಳ ನಂತರ ಡಿಕೆಶಿ ಸಿಎಂ: ಸದ್ಯ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಕೆ: ಡಿಸಿಎಂ ಜತೆ 2 ‘ಪ್ರಮುಖ’ ಖಾತೆ

ಕಾಂಗ್ರೆಸ್ ಹೈಕಮಾಂಡ್ ರಾಜಿಸಂಧಾನ ಸೂತ್ರ ಸಿದ್ಧಪಡಿಸಿದ್ದು, ಮೊದಲ 30 ತಿಂಗಳು ಸಿದ್ದರಾಮಯ್ಯ ಮತ್ತು ನಂತರದ 30 ತಿಂಗಳು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ. ಮೇ 20ರಂದು ಮುಖ್ಯಮಂತ್ರಿ ಆಗಿ Read more…

ಸುಧಾಕರ್ ಸೋಲಿಸಿದ್ದಕ್ಕೆ ಸಿದ್ಧರಾಮಯ್ಯ, ಡಿಕೆಶಿ ಖುಷಿ: ಜನ ನನ್ನನ್ನು ಸೆಲೆಬ್ರಿಟಿ ರೀತಿ ಕಾಣ್ತಿದ್ದಾರೆ: ನೂತನ ಶಾಸಕ ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ಡಾ.ಕೆ. ಸುಧಾಕರ್ ಅವರನ್ನು ಸೋಲಿಸಿದ್ದಕ್ಕೆ ಸಿದ್ದರಾಮಯ್ಯ ಹಾಲು ಕುಡಿದಷ್ಟು ಖುಷಿಪಟ್ಟರು. ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ನನ್ನನ್ನು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಜರಾತಿ ಕೊರತೆಯಿಂದ ಪರೀಕ್ಷೆ ವಂಚಿತರಿಗೆ ಪೂರಕ ಪರೀಕ್ಷೆಗೆ ಅವಕಾಶ

ಬೆಂಗಳೂರು: ಹಾಜರಾತಿ ಕೊರತೆಯಿಂದ ಪರೀಕ್ಷೆ ವಂಚಿತರಾದವರಿಗೆ ಖಾಸಗಿಯಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಕಾಲೇಜು ತರಗತಿ ಅವಧಿಯಲ್ಲಿ ಹಾಜರಾತಿ ಕೊರತೆಯಿಂದ 2023ರ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ Read more…

ಕೊಹ್ಲಿ ಮೇಲಿರುವ ಸಿರಾಜ್ ಅಭಿಮಾನಕ್ಕೆ ಫ್ಯಾನ್ಸ್ ಫಿದಾ; ವೈರಲ್ ಆಗ್ತಿದೆ ಇಬ್ಬರ ಫೋಟೋ

ಮೊಹಮ್ಮದ್ ಸಿರಾಜ್ ಆಗಾಗ್ಗೆ ವಿರಾಟ್ ಕೊಹ್ಲಿ ತನ್ನ ಗುರು ಮತ್ತು ಹಿರಿಯ ಸಹೋದರನಂತೆ ಹೇಳುತ್ತಾರೆ. ಆ ರೀತಿ ಸಿರಾಜ್ ಬರೀ ಬಾಯಿ ಮಾತಿಗೆ ಹೇಳಲ್ಲ, ನಿಜವಾಗಿಯೂ ಸ್ಟಾರ್ ಕ್ರಿಕೆಟರ್ Read more…

ದೇಶಪಾಂಡೆ, ಹರಿಪ್ರಸಾದ್ ಸೇರಿ 30 ಮಂದಿಗೆ ಸಚಿವ ಸ್ಥಾನ

ಬೆಂಗಳೂರು: ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಮೇ 20ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಜಾತಿವಾರು, ಪ್ರಾದೇಶಿಕವಾರು ಸಮತೋಲನ ಕಾಯ್ದುಕೊಳ್ಳುವ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ Read more…

ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ; ಬುಕ್ ಮಾಡಿದ ಆಟೋ ಬರಲು ಬೇಕಾಯ್ತು 71 ನಿಮಿಷ……!

ಬೆಂಗಳೂರಿನ ಪೀಕ್ ಹವರ್ ಟ್ರಾಫಿಕ್ ಜಾಮ್ ಗೆ ಕುಖ್ಯಾತಿ. ನಗರದ ನಿವಾಸಿಗಳು ಬೇರೆಡೆಗೆ ಹೋಗಲು ಇಂತಹ ಸಮಯದಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ನಲ್ಲೇ ಸಿಲುಕಿ ಸಮಯ ಕಳೆಯಬೇಕಾಗುತ್ತದೆ. ಕೆಲವೊಮ್ಮೆ ಇಂತಹ Read more…

ಹೊಟ್ಟೆಯಲ್ಲಿ ಬ್ಯಾಕ್ಟೀರಿಯಾ ಇನ್ ಫೆಕ್ಷನ್ ನಿವಾರಣೆಗೆ ಇದನ್ನು ಸೇವಿಸಿ

ಕೆಲವೊಮ್ಮೆ ಹೊರಗಿನ ಆಹಾರ ಸೇವಿಸಿ ಹೊಟ್ಟೆಯಲ್ಲಿ ಬ್ಯಾಕ್ಟೀರಿಯಾ ಇನ್ ಫೆಕ್ಷನ್ ಆಗಿರುತ್ತದೆ. ಇದರಿಂದ ವಿಪರೀತ ಹೊಟ್ಟೆನೋವು, ವಾಂತಿ, ಬೇಧಿಯಾಗುತ್ತದೆ. ಈ ಸಮಸ್ಯೆಗೆ ಔಷಧಿಗಳನ್ನು ಸೇವಿಸಿ ಮತ್ತಷ್ಟು ಹಾನಿಮಾಡಿಕೊಳ್ಳುವ ಬದಲು Read more…

ದನದ ವ್ಯಾಪಾರಿಯನ್ನು ಹತ್ಯೆಗೈದ ಕೇಸ್; ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು ಮಂಜೂರು

ದನದ ವ್ಯಾಪಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಹಾಗೂ ಇತರ ನಾಲ್ವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇವರೆಲ್ಲರನ್ನೂ ಏಪ್ರಿಲ್ 5ರಂದು ರಾಜಸ್ಥಾನದಲ್ಲಿ Read more…

ಕಟೀಲ್, ಸದಾನಂದ ಗೌಡರ ಫೋಟೋಗೆ ಚಪ್ಪಲಿ ಹಾರ ಹಾಕಿದ್ದ ಆರೋಪಿತರಿಗೆ ಪೊಲೀಸರಿಂದ ಚಿತ್ರಹಿಂಸೆ…?: ತನಿಖೆಗೆ ಆದೇಶ

ಪುತ್ತೂರು: ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಫೋಟೋ ಇರುವ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ್ದ ಆರೋಪಿಗಳಿಗೆ ಪೊಲೀಸರು ತೀವ್ರವಾಗಿ Read more…

ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದ ಕಟೀಲ್

ಬೆಂಗಳೂರು: ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ವಿದ್ಯುತ್ ಬಿಲ್ ಕಟ್ಟಬಾರದು. Read more…

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಶಾಕ್: ಮೂರು ವರ್ಷಗಳಿಂದ ಸಿಗದ ರೇಷನ್ ಕಾರ್ಡ್

ಬೆಂಗಳೂರು: ಪಡಿತರ ಚೀಟಿ ಪಡೆಯಲು ಕಳೆದ ಎರಡು ಮೂರು ವರ್ಷಗಳಿಂದ ಅರ್ಜಿ ಸಲ್ಲಿಸಿದ ಲಕ್ಷಾಂತರ ಮಂದಿಗೆ ಇದುವರೆಗೂ ರೇಷನ್ ಕಾರ್ಡ್ ಸಿಕ್ಕಿಲ್ಲ. ಆಹಾರ ಇಲಾಖೆಯ ಮಾಹಿತಿಯಂತೆ 2.87 ಲಕ್ಷ Read more…

ತನ್ನ ಮೂರನೇ ಪತ್ನಿಗಾಗಿ ಸ್ವಂತ ಮಗನನ್ನೇ ಹತ್ಯೆ ಮಾಡಿದ ತಂದೆ

ತನ್ನ ಮೂರನೇ ಹೆಂಡತಿಗೆ ಇಷ್ಟವಾಗದ ತನ್ನ ಮಗನನ್ನೇ ತಂದೆ ಸಾಯಿಸಿರೋ ಅಮಾನವೀಯ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಏಳು ವರ್ಷದ ಬಾಲಕನನ್ನು ತಂದೆಯೇ ಆತನ ಮೂರನೇ ಹೆಂಡತಿಯ ಒತ್ತಡದ Read more…

ಸಲ್ಮಾನ್ ಖಾನ್ ತಂಗಿ ಮನೆಯಲ್ಲಿ ವಜ್ರದ ಓಲೆ ಕಳವು; ಮನೆಯೊಳಗೇ ಇದ್ದ ಕಳ್ಳ ಅಂದರ್

ನಟ ಸಲ್ಮಾನ್ ಖಾನ್ ಅವರ ಸಹೋದರಿ ಅರ್ಪಿತಾ ಖಾನ್ ಅವರ ಮನೆಯಲ್ಲಿ ವಜ್ರದ ಕಿವಿಯೋಲೆಗಳು ಕಳುವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಮುಂಬೈನ ಖಾರ್ ನಲ್ಲಿರುವ ಅವರ Read more…

ಬಿಯರ್‌ ಜೊತೆ ಅಪ್ಪಿತಪ್ಪಿಯೂ ಈ 5 ಆಹಾರಗಳನ್ನು ಸೇವಿಸಬೇಡಿ……!

ಇತ್ತೀಚಿನ ದಿನಗಳಲ್ಲಿ ಬಿಯರ್ ಕುಡಿಯುವವರ ಸಂಖ್ಯೆ ಸಾಕಷ್ಟು ಹೆಚ್ಚಾಗಿದೆ. ಬೇಸಿಗೆಯಲ್ಲಿ ಬಿಯರ್‌ ಸೇವನೆ ಹೆಚ್ಚು. ಬಿಯರ್ ಆರೋಗ್ಯಕ್ಕೆ ಹಾನಿಕಾರಕವೆಂದು ಪರಿಗಣಿಸಲಾಗಿದೆ. ಬಿಯರ್‌ ಜೊತೆಗೆ ಈ 5 ಆಹಾರಗಳನ್ನು ಸೇವಿಸಿದರೆ Read more…

ಕೆಲಸ ಕೊಡಿಸುವುದಾಗಿ ಕರೆದೊಯ್ದು ಕಾರ್ ನಲ್ಲೇ ಉದ್ಯಮಿಯಿಂದ ಅತ್ಯಾಚಾರಕ್ಕೆ ಯತ್ನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಉದ್ಯಮಿಯೊಬ್ಬರು ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಈ ಕುರಿತಾಗಿ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಉಜಿರೆಯ ಉದ್ಯಮಿ Read more…

ತಾಪಮಾನ ದಿಢೀರ್ ಹೆಚ್ಚಳ: ಬಿಸಿಗಾಳಿ, ಬಿರು ಬಿಸಿಲ ಹೊಡೆತಕ್ಕೆ ಬೆಚ್ಚಿದ ಜನ

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ತಾಪಮಾನ ದಿಢೀರ್ ಹೆಚ್ಚಳವಾಗಿದೆ. ರಾಜ್ಯ ಮಾತ್ರವಲ್ಲ, ಆಂಧ್ರಪ್ರದೇಶ, ಕೇರಳ, ತೆಲಂಗಾಣ, ಗೋವಾ, ತಮಿಳುನಾಡು, ಪಶ್ಚಿಮ ಬಂಗಾಳ ಮೊದಲಾದ ರಾಜ್ಯಗಳಲ್ಲಿ ತಾಪಮಾನ ದಿಢೀರ್ ಹೆಚ್ಚಳವಾಗಿದೆ. Read more…

ನಿಶ್ಚಿತಾರ್ಥದ ಮುನ್ನಾದಿನ ಸಂಗಾತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ತಾನೂ ನೇಣು ಹಾಕಿಕೊಂಡ ಯುವಕ

ನಿಶ್ಚಿತಾರ್ಥದ ಮುನ್ನಾ ದಿನ ತನ್ನ ಸಂಗಾತಿಯನ್ನು 24 ವರ್ಷದ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಹತ್ಯೆ ಮಾಡಿದ್ದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಪೊಲೀಸರ ಪ್ರಕಾರ Read more…

ರುಚಿ ರುಚಿ ತೆಂಗಿನ ಹಾಲಿನ ‘ಪಾಯಸ’

ಮನೆಗೆ ದಿಡೀರ್ ಅತಿಥಿಗಳ ಆಗಮನವಾದರೆ ಮೊದಲು ತಯಾರಾಗುವ ಸಿಹಿ ಎಂದರೆ ಅದು ಪಾಯಸ. ಹೆಚ್ಚಾಗಿ ಶಾವಿಗೆ ಪಾಯಸ, ಹೆಸರುಬೇಳೆ ಪಾಯಸ ಮಾಡುವುದು ಮಾಮೂಲಿ. ವಿಶೇಷವಾಗಿ ಪಾಯಸ ತಯಾರಿಸಬೇಕೆಂಬ ಮನಸ್ಸಿದ್ದರೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...