alex Certify Latest News | Kannada Dunia | Kannada News | Karnataka News | India News - Part 1773
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಹೆಜ್ಜೇನು ದಾಳಿ; ರಸ್ತೆಯಲ್ಲೇ ಶವ ಬಿಟ್ಟು ದಿಕ್ಕಾಪಾಲಾಗಿ ಓಡಿದ ಜನ

ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಹೆಜ್ಜೇನುಗಳು ದಾಳಿ ನಡೆಸಿದ್ದು, ಇದರಿಂದ ಕಂಗೆಟ್ಟ ಜನ ಶವವನ್ನು ರಸ್ತೆಯಲ್ಲೇ ಬಿಟ್ಟು ದಿಕ್ಕಾಪಾಲಾಗಿ ಓಡಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ. Read more…

ತುಪ್ಪ ಬಹು ದಿನಗಳ ಕಾಲ ಹಾಳಾಗದಂತೆ ಹೀಗೆ ಸಂರಕ್ಷಿಸಿ

ತುಪ್ಪವನ್ನು ಎಲ್ಲಿ ಹೇಗೆ ಸಂಗ್ರಹಿಸಿಟ್ಟರೆ ದೀರ್ಘ ಕಾಲದವರೆಗೆ ಬಾಳಿಕೆ ಬರುತ್ತದೆ ಎಂಬುದರ ಬಗ್ಗೆ ತಿಳಿಯೋಣ. ಬಹೂಪಯೋಗಿ ತುಪ್ಪ ದೇಹಕ್ಕೆ ಅತ್ಯಗತ್ಯವಾದ ಕೊಬ್ಬನ್ನು ಮಾತ್ರ ನೀಡುತ್ತದೆ. ಹಾಗಾಗಿ ಇದರ ಸೇವನೆಯಿಂದ Read more…

ಕುಡಿದ ಮತ್ತಿನಲ್ಲಿ ನಡೆದ ಜಗಳಕ್ಕೆ ಧರ್ಮದ ಲೇಪನಕ್ಕೆ ಯತ್ನ; ಸಂಜೆ ರಾಜಿ ಮಾಡಿಕೊಂಡ ಸ್ನೇಹಿತರು

ಕುಡಿದ ಮತ್ತಿನಲ್ಲಿ ನಡೆದ ಗಲಾಟೆಗೆ ಧರ್ಮದ ಲೇಪನ ಹಚ್ಚಲು ಮುಂದಾಗಿದ್ದವನೊಬ್ಬ ಸಂಜೆ ವೇಳೆಗೆ ಅದೇ ಸ್ನೇಹಿತರ ಜೊತೆಗೆ ರಾಜಿ ಮಾಡಿಕೊಂಡಿದ್ದು ಪ್ರಕರಣ ಸುಖಾಂತ್ಯ ಕಂಡಿದೆ. ಶಿವಮೊಗ್ಗದಲ್ಲಿ ಈ ಘಟನೆ Read more…

ಈಶಾನ್ಯ ಭಾಗದಲ್ಲಿ ಒಂದು ಕಾಗದದೊಳಗೆ ಉಪ್ಪನ್ನು ಹಾಕಿಡಿ ಚಮತ್ಕಾರ ನೋಡಿ

ಸಾಕಷ್ಟು ಪ್ರಯತ್ನದ ನಂತ್ರವೂ ಧನ ಕೈನಲ್ಲಿ ನಿಲ್ಲೋದಿಲ್ಲ. ಪದೇ ಪದೇ ಆರ್ಥಿಕ ಸಮಸ್ಯೆ ಎದುರಾಗುತ್ತದೆ. ಅಂತವರು ವಾಸ್ತು ಶಾಸ್ತ್ರದಲ್ಲಿ ಹೇಳಿರುವ ಕೆಲವೊಂದು ಸುಲಭ ಉಪಾಯಗಳನ್ನು ಅನುಸರಿಸಬೇಕು. ಇದ್ರಿಂದ ಧನ Read more…

ಟೊಮೆಟೊ ಕೆಚಪ್ ನ ಇತರ ಪ್ರಯೋಜನವೇನು ಗೊತ್ತಾ…..?

ಟೊಮೆಟೊ ಕೆಚಪ್ ಅನ್ನು ನೀವು ಅಡುಗೆ ಕೆಲಸಗಳಿಗೆ ಮಾತ್ರ ಸೀಮಿತಪಡಿಸಿದ್ದೀರಾ. ಹಾಗಿದ್ದರೆ ಇಲ್ಲಿ ಕೇಳಿ. ಇದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದು ನೋಡಿ. ಮ್ಯಾಗಿ, ಚಪಾತಿಯೊಂದಿಗೆ ಮಕ್ಕಳು ಇಷ್ಟಪಟ್ಟು Read more…

ಆಸ್ಪತ್ರೆಗಳಿಗೆ ವೈದ್ಯಕೀಯ ಪ್ರತಿನಿಧಿಗಳು ಬರುವುದನ್ನು ಸಂಪೂರ್ಣ ತಡೆಗಟ್ಟಿ ಜೆನೆರಿಕ್ ಔಷಧ ಶಿಫಾರಸು ಮಾಡಲು ಸರ್ಕಾರ ಸೂಚನೆ

ನವದೆಹಲಿ: ರೋಗಿಗಳಿಗೆ ಜೆನೆರಿಕ್ ಔಷಧ ಶಿಫಾರಸು ಮಾಡಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಆಸ್ಪತ್ರೆಗಳಿಗೆ ವೈದ್ಯಕೀಯ ಪ್ರತಿನಿಧಿಗಳು ಆಗಮಿಸುವುದನ್ನು ಸಂಪೂರ್ಣವಾಗಿ ತಡೆಗಟ್ಟಬೇಕು. ಕೇವಲ Read more…

ಬಸ್ಸಿನಲ್ಲಿಯೇ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್….!

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರಿಗೆ ಕೆ.ಎಸ್.ಆರ್.ಟಿ.ಸಿ. ಮಹಿಳಾ ಕಂಡಕ್ಟರ್ ಸುಸೂತ್ರವಾಗಿ ಹೆರಿಗೆ ಮಾಡಿಸಿರುವ ಘಟನೆ ಸೋಮವಾರದಂದು ನಡೆದಿದ್ದು, ಕಂಡಕ್ಟರ್ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ Read more…

ಕುಡಿದ ಮತ್ತಿನಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ: ಅರೆಸ್ಟ್

ಅಮೃತಸರ್: ಪ್ರಯಾಣಿಕನ್ನೊಬ್ಬ ಕುಡಿದ ಮತ್ತಿನಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆತನನ್ನು ಬಂಧಿಸಲಾಗಿದೆ. ದುಬೈ ನಿಂದ ಅಮೃತಸರಕ್ಕೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಘಟನೆ ನಡೆದಿದೆ. ರಾಜೇಂದರ್ ಸಿಂಗ್ ಎಂಬ Read more…

SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ…!

ಈ ಬಾರಿಯ 10ನೇ ತರಗತಿ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಒಂದು ಇಲ್ಲಿದೆ. ಪೂರಕ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳು ನೋಂದಣಿ ಮತ್ತು ಉತ್ತರ Read more…

ಅಪ್ಪಿತಪ್ಪಿಯೂ ಅಶ್ವಗಂಧವನ್ನು ಇಂತಹ ಸಮಸ್ಯೆ ಇರುವವರು ತಿನ್ನಬೇಡಿ….!

ಆಯುರ್ವೇದದ ಮೂಲಕವು ಕೆಲವು ರೋಗಗಳಿಗೆ ಚಿಕಿತ್ಸೆಗಳನ್ನು ನೀಡಬಹುದು. ಹಾಗಾಗಿ ಆಯುರ್ವೇದ ಔಷಧಗಳಲ್ಲಿ ಒಂದಾದ ಅಶ್ವಗಂಧವನ್ನು ಕೆಲವು ರೋಗಗಳ ಚಿಕಿತ್ಸೆಗೆ ಬಳಸುತ್ತಾರೆ. ಆದರೆ ಇದನ್ನು ಎಲ್ಲರೂ ಬಳಸುವ ಹಾಗಿಲ್ಲ. ಇದರಿಂದ Read more…

ಪಾರ್ಶ್ವವಾಯು ಸಮಸ್ಯೆ ದೂರ ಮಾಡಲು ಈ ಮಾರ್ಗಗಳನ್ನು ಅನುಸರಿಸಿ

ಬೇಸಿಗೆಗೆ ಹೋಲಿಸಿದರೆ ಚಳಿಗಾಲದಲ್ಲಿ ಹಲವು ರೋಗಲಕ್ಷಣಗಳು ಕಂಡುಬರುತ್ತವೆ. ಶೀತ, ಕೆಮ್ಮು, ಕಫ, ಜ್ವರ, ಗಂಟಲು ನೋವಿನಂತಹ ಸಾಮಾನ್ಯ ಕಾಯಿಲೆಯ ಜೊತೆಗೆ ಕೆಲವೊಮ್ಮೆ ಪಾರ್ಶ್ವವಾಯು ರೋಗ ಕೂಡ ಕಾಡಬಹುದು. ಚಳಿಗಾಲದಲ್ಲಿ Read more…

ಕರೆಂಟ್ ಫ್ರೀ, ಬಿಲ್ ಕಟ್ಟಲ್ಲವೆಂದ ಜನ: ಉಚಿತ ವಿದ್ಯುತ್ ಕೊಡುತ್ತೇವೆಂದ ಸಿದ್ದು, ಡಿಕೆಶಿ ಬಳಿ ಬಿಲ್ ಕಟ್ಟಿಸಿಕೊಳ್ಳಿ ಎಂದು ವಾಗ್ವಾದ

ಬೆಂಗಳೂರು: 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದ್ದು, ಈಗ ಅಧಿಕಾರಕ್ಕೆ ಬಂದಿದೆ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಬಳಿ ಕರೆಂಟ್ ಬಿಲ್ ಕಟ್ಟಿಸಿಕೊಳ್ಳಿ Read more…

ಸಿಎಂ ಆಯ್ಕೆಗೆ ಮುಂದುವರೆದ ಕಸರತ್ತು…! ಸಿದ್ದರಾಮಯ್ಯ ಪರ ಹೆಚ್ಚಿನ ಶಾಸಕರ ಒಲವು

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಬಹುಮತ ಪಡೆದಿದ್ದು, ಸರ್ಕಾರ ರಚನೆಯ ಸಿದ್ಧತೆಯಲ್ಲಿದೆ. ಆದರೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ಕಗ್ಗಂಟು ಇನ್ನೂ ಮುಂದುವರೆದಿದ್ದು ಈಗ ಈ Read more…

ನಕಾರಾತ್ಮಕ ಶಕ್ತಿ ದೂರ ಮಾಡಿ ಅನೇಕ ಸಮಸ್ಯೆಗೆ ಪರಿಹಾರ ಕೊಡುತ್ತೆ ಈ ʼವಸ್ತುʼ

ನಕಾರಾತ್ಮಕ ಶಕ್ತಿ ದೂರ ಮಾಡಲು ವಾಸ್ತು ಶಾಸ್ತ್ರದಲ್ಲಿ ಅನೇಕ ವಿಧಾನಗಳನ್ನು ಹೇಳಲಾಗಿದೆ. ಈ ಉಪಾಯಗಳನ್ನು ಪಾಲಿಸಿದ್ರೆ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುವ ಜೊತೆಗೆ ಸಮಸ್ಯೆಗಳು ದೂರ ಓಡುತ್ತವೆ. ವಾಸ್ತು ಶಾಸ್ತ್ರದ Read more…

ಗಮನದಲ್ಲಿಡಿ ಸ್ನಾನ ಮಾಡುವ ಅವಧಿ…!

ನಿಮ್ಮ ತ್ವಚೆಯ ಸೌಂದರ್ಯ ಕಾಪಾಡುವಲ್ಲಿ ಸ್ನಾನದ ಪಾತ್ರವೂ ದೊಡ್ಡದಿದೆ. ಅಂದರೆ ಸ್ನಾನ ಮಾಡುವಾಗ ನೀವು ಮಾಡುವ ಕೆಲವು ತಪ್ಪುಗಳಿಂದಾಗಿ ನಿಮ್ಮ ತ್ವಚೆ ಹಾಳಾಗಬಹುದು. ಹಾಗಾದರೆ ಯಾವುವವು? ಮನೆಯಲ್ಲೇ ಇದ್ದರೆ Read more…

BREAKING: ಹಾಸ್ಟೆಲ್ ಗೆ ಬೆಂಕಿ ತಗುಲಿ 6 ಜನ ಸಜೀವ ದಹನ; 50ಕ್ಕೂ ಹೆಚ್ಚು ಮಂದಿ ರಕ್ಷಣೆ

ನ್ಯೂಜಿಲೆಂಡ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಆರು ಜನ ಸಜೀವದಹನವಾಗಿದ್ದಾರೆ. ವೆಲ್ಲಿಂಗ್ಟನ್ ನಗರದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಘಟನೆ ನಡೆದಿದೆ. ಕಟ್ಟಡದಲ್ಲಿ ಬೆಂಕಿ ವ್ಯಾಪಿಸಿ ಆರು ಜನರು ಸಾವನ್ನಪ್ಪಿದ್ದಾರೆ. Read more…

ಸಿಎಂ ಆಯ್ಕೆ ಹಗ್ಗಜಗ್ಗಾಟ: ಇಂದು ದೆಹಲಿಗೆ ಡಿಕೆಶಿ

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಮುಂದುವರೆದಿದ್ದು, ನಿನ್ನೆ ಕೊನೆ ಕ್ಷಣದಲ್ಲಿ ದೆಹಲಿ ಭೇಟಿ ರದ್ದುಗೊಳಿಸಿದ್ದ ಡಿ.ಕೆ. ಶಿವಕುಮಾರ್ ಇಂದು ದೆಹಲಿಗೆ Read more…

ಮಕ್ಕಳಲ್ಲಿ ಅತಿಯಾದ ಬೊಜ್ಜು, ಪೋಷಕರೇ ವಹಿಸಿ ಎಚ್ಚರ…..!

ಇಂದಿನ ಮಕ್ಕಳು ಕೈಗೆ ಸಿಕ್ಕಿದ್ದೆಲ್ಲಾ, ಬಾಯಿಗೆ ರುಚಿ ಅನಿಸಿದ್ದೆಲ್ಲಾ ತಿಂದು ಸಣ್ಣ ವಯಸ್ಸಿನಲ್ಲೇ ಅನಗತ್ಯ ರೋಗಗಳನ್ನು ಅಂಟಿಸಿಕೊಂಡಿರುತ್ತಾರೆ. ಇದರ ನಿಯಂತ್ರಣದ ಜವಾಬ್ದಾರಿ ಪೋಷಕರದ್ದು. ಮಕ್ಕಳು ಕೇಳಿದಾಕ್ಷಣ ತೆಗೆಸಿಕೊಡುವ ಬುದ್ದಿಯನ್ನು Read more…

ಮುಂದುವರೆದ ಶೂಟೌಟ್ ಪ್ರಕರಣ: ನ್ಯೂ ಮೆಕ್ಸಿಕೋದಲ್ಲಿ ಗುಂಡಿನ ದಾಳಿಯಲ್ಲಿ ಮೂವರ ಸಾವು

ಅಮೆರಿಕದಲ್ಲಿ ಫೋಟೋ ಪ್ರಕರಣಗಳು ಮುಂದುವರೆದಿದ್ದು, 18 ವರ್ಷದ ಯುವಕನಿಂದ ನಡೆದ ಫೈರಿಂಗ್ ನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ನ್ಯೂ ಮೆಕ್ಸಿಕೋದ ಫಾರ್ಮಿಂಗ್ಟನ್ ನಲ್ಲಿ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಇಬ್ಬರು Read more…

ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ: ಅಸಲಿ ವೈದ್ಯರಿಗೆ ವಿಶಿಷ್ಟ ಗುರುತು ಸಂಖ್ಯೆ ಕಡ್ಡಾಯ

ನವದೆಹಲಿ: ನಕಲಿ ವೈದ್ಯರ ಹಾವಳಿ ತಡೆಗೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ದೇಶದ ಎಲ್ಲಾ ವೈದ್ಯರನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗದಲ್ಲಿ ನೋಂದಣಿ ಮಾಡಿಕೊಂಡು ವಿಶಿಷ್ಟ ಗುರುತಿನ ಸಂಖ್ಯೆ ನೀಡಲು Read more…

ರೈತರಿಗೆ ಶುಭ ಸುದ್ದಿ: ಜೂನ್ 2ನೇ ವಾರದೊಳಗೆ ರಾಜ್ಯಕ್ಕೆ ಮುಂಗಾರು: ಈ ಬಾರಿ ಉತ್ತಮ ಮಳೆ

ಬೆಂಗಳೂರು: ರೈತರಿಗೆ ಶುಭ ಸುದ್ದಿ ಇಲ್ಲಿದೆ. ರಾಜ್ಯದಲ್ಲಿ ಈ ಬಾರಿ ವಾಡಿಕೆಯ ಮಳೆಯಾಗಲಿದೆ. ಜೂನ್ ಎರಡನೇ ವಾರದೊಳಗೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಮೋಖಾ ಚಂಡಮಾರುತದಿಂದ ಪೂರಕ ವಾತಾವರಣ ಸೃಷ್ಟಿಯಾಗುತ್ತಿದೆ. Read more…

ಪೂಜೆ-ಪುನಸ್ಕಾರದಲ್ಲಿ ‘ಕಪ್ಪು ಎಳ್ಳು’ ಬಳಸಿದ್ರೆ ದೂರವಾಗುತ್ತೆ ಈ ದೋಷ

ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಸ್ತುಗಳ ಬಳಕೆ ಬಗ್ಗೆ ಹೇಳಲಾಗಿದೆ. ಇದ್ರಲ್ಲಿ ಒಂದು ಕಪ್ಪು ಎಳ್ಳು. ಇದು ಶನಿಗೆ ಸಂಬಂಧಿಸಿದ ವಸ್ತು. ಪೂಜೆ-ಪುನಸ್ಕಾರದಲ್ಲಿ ಇದನ್ನು ಬಳಸಲಾಗುತ್ತದೆ. ಇದು ರಾಹು-ಕೇತು ದೋಷವನ್ನೂ Read more…

ಮನೆಯಲ್ಲಿ ಸದಾ ಸಂತೋಷ ಮತ್ತು ಶಾಂತಿ ತುಂಬಿ ದಾಂಪತ್ಯ ಜೀವನ ಸುಖಕರವಾಗಿರಲು ಹೀಗೆ ಮಾಡಿ

ಮನೆಯ ಅಲಂಕಾರಕ್ಕಾಗಿ ಮನೆಗೆ ನಾವು ಸಾಕಷ್ಟು ಅಲಂಕಾರಿಕ ವಸ್ತುಗಳನ್ನು ತರ್ತೇವೆ. ಇವುಗಳೆಲ್ಲವೂ ಕೇವಲ ಅಂದಕ್ಕಾಗಿ. ಆದರೆ ಕೆಲವು ವಸ್ತುಗಳನ್ನು ಮನೆಯಲ್ಲಿಡುವುದು ವಾಸ್ತು ಶಾಸ್ತ್ರದ ಪ್ರಕಾರ ಅತ್ಯಂತ ಶುಭ ಎಂದು Read more…

ಈ ರಾಶಿಯವರಿಗೆ ಇಂದು ಶುಭ ದಿನ

ಮೇಷ : ಆಧ್ಮಾತ್ಮಿಕ ಕ್ಷೇತ್ರದತ್ತ ಒಲವು ತೋರಲಿದ್ದೀರಿ. ಸಂಗಾತಿಯು ಇಂದು ಅದೃಷ್ಟದಿಂದ ಧನಲಾಭ ಪಡೆಯಲಿದ್ದಾರೆ. ಉದ್ಯಮದಲ್ಲಿ ಸಂಗಾತಿ ಸಾಧಿಸುತ್ತಿರುವ ಯಶಸ್ಸು ನಿಮಗೆ ಸಂತೋಷ ನೀಡಲಿದೆ. ಪೋಷಕರ ಆರೋಗ್ಯದ ಬಗ್ಗೆ Read more…

ಕನಸಿನಲ್ಲಿ ನಿಮಗೂ ಹಾವು ಕಾಣಿಸುತ್ತಾ…..?

ಪ್ರತಿಯೊಬ್ಬರಿಗೂ ಕನಸು ಬೀಳುತ್ತದೆ. ಒಳ್ಳೊಳ್ಳೆ ಸ್ವಪ್ನದ ಜೊತೆ ಬೆಚ್ಚಿ ಬೀಳುವ ಕನಸುಗಳು ಕಾಣುತ್ತಿರುತ್ತವೆ. ಸ್ವಪ್ನಕ್ಕೂ ಜೀವನಕ್ಕೂ ಸಂಬಂಧವಿದೆ. ಶಾಸ್ತ್ರಗಳ ಪ್ರಕಾರ, ಸ್ವಪ್ನಗಳು ಮುಂದಾಗುವ ಮುನ್ಸೂಚನೆಯನ್ನು ಹೇಳುತ್ತವೆಯಂತೆ. ಕನಸಿನಲ್ಲಿ ಹಾವು Read more…

ಈಜಲು ಹೋದಾಗಲೇ ದುರಂತ: ಕೆಸರಲ್ಲಿ ಸಿಲುಕಿ ಇಬ್ಬರು ಸಾವು

ರಾಯಚೂರು: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಸಹೋದರರು ನೀರು ಪಾಲಾಗಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ದಡೇಸುಗೂರು ಗ್ರಾಮದಲ್ಲಿ ಘಟನೆ ನಡೆದಿದೆ. 18 ವರ್ಷದ ಅಮರ್ ಮತ್ತು 16 Read more…

BIG BREAKING: ಸಿಎಂ ರೇಸ್ ನಿಂದ ಡಿಕೆಶಿ ಔಟ್: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ…?

ನವದೆಹಲಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ರೇಸ್ ನಿಂದ ಡಿ.ಕೆ. ಶಿವಕುಮಾರ್ ಹೊರಗುಳಿದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ Read more…

ಆಸ್ತಿ ವಿಚಾರವಾಗಿ ಆಸ್ಪತ್ರೆಯಲ್ಲೇ ಅಣ್ಣನ ಕೊಲೆಗೈದ ತಮ್ಮ

ದಾವಣಗೆರೆ: ಆಸ್ತಿ ವಿಚಾರಕ್ಕೆ ಜಗಳವಾಗಿ ಅಣ್ಣನನ್ನೇ ತಮ್ಮ ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಹರಿಹರ ತಾಲೂಕು ಆಸ್ಪತ್ರೆಯಲ್ಲಿ ಚಾಕುವಿನಿಂದ ಇರಿದು 34 Read more…

ಕಾಂಗ್ರೆಸ್ ಭರ್ಜರಿ ಗೆಲುವಿನ ಬೆನ್ನಲ್ಲೇ ಅಚ್ಚರಿ ನಿರ್ಧಾರ ಪ್ರಕಟಿಸಿದ ಮಮತಾ ಬ್ಯಾನರ್ಜಿ: ಕಾಂಗ್ರೆಸ್ ಪ್ರಬಲವಾಗಿರುವೆಡೆ ಬೆಂಬಲಿಸುವುದಾಗಿ ಘೋಷಣೆ

ನವದೆಹಲಿ: 2024ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ತಮ್ಮ ಪಕ್ಷವು ಕಾಂಗ್ರೆಸ್‌ಗೆ ಬೆಂಬಲ ನೀಡಲಿದೆ ಎಂದು ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ Read more…

ನನ್ನ ಬಳಿ ಯಾವುದೇ ಶಾಸಕರಿಲ್ಲ; ಕೊನೆ ಕ್ಷಣದಲ್ಲಿ ದೆಹಲಿ ಭೇಟಿ ರದ್ದುಗೊಳಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೆಹಲಿ ಭೇಟಿ ಕೊನೆಯ ಕ್ಷಣದಲ್ಲಿ ರದ್ದಾಗಿದೆ. ದೆಹಲಿಗೆ 7.30ರ ವಿಮಾನದಲ್ಲಿ ಟಿಕೆಟ್ ಬುಕ್ ಮಾಡಲಾಗಿತ್ತು. ಏರ್ ಇಂಡಿಯಾ ವಿಮಾನದ ಟಿಕೆಟ್ ಬುಕ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...