alex Certify Latest News | Kannada Dunia | Kannada News | Karnataka News | India News - Part 1775
ಕನ್ನಡ ದುನಿಯಾ
    Dailyhunt JioNews

Kannada Duniya

ದಾರಿ ತಪ್ಪಿದ ಬಳಿಕ ಗೂಗಲ್ ಮ್ಯಾಪ್ ನಲ್ಲಿ ಮಾರ್ಗ ಹುಡುಕಾಟ; ಎಕ್ಸ್ ಪ್ರೆಸ್‌ವೇಯಲ್ಲಿ ಅಪಘಾತದಿಂದ ಟೆಕ್ಕಿ ಸಾವು

ದಾರಿ ತಪ್ಪಿದ ಬಳಿಕ ಗೂಗಲ್ ಮ್ಯಾಪ್ ನಲ್ಲಿ ಮಾರ್ಗ ಹುಡುಕುತ್ತಿದ್ದ ವೇಳೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಟೆಕ್ಕಿ ಸಾವನ್ನಪ್ಪಿದ್ದು ಅವರ ಇಬ್ಬರು ಗೆಳೆಯರು ಗಾಯಗೊಂಡಿರೋ ಘಟನೆ ಹೈದರಾಬಾದ್ Read more…

BREAKING NEWS: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಮನ್ಸ್ ಜಾರಿ

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಂಜಾಬ್ ನ ಸಂಗ್ರೂರ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬಜರಂಗದಳವನ್ನು ಪಿಎಫ್ಐ ಸಂಘಟನೆಗೆ ಹೋಲಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

ಸಿದ್ದರಾಮಯ್ಯನವರಿಗೆ ಸಿಎಂ ಸ್ಥಾನ ನೀಡಲು ಒಲವು ತೋರಿದ್ದಾರಾ ರಾಹುಲ್ ?

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ವಿಚಾರ ಈಗ ಹೈಕಮಾಂಡ್ ಮೆಟ್ಟಿಲೇರಿದ್ದು, ನೂತನ ಶಾಸಕರುಗಳೊಂದಿಗೆ ಸಮಾಲೋಚನೆ ನಡೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ನವದೆಹಲಿಗೆ ತೆರಳಿದ್ದಾರೆ. Read more…

ಬಿಜೆಪಿ ಹೀನಾಯ ಸೋಲಿಗೆ ಯಡಿಯೂರಪ್ಪನವರನ್ನು ಕಡೆಗಣಿಸಿದ್ದೇ ಕಾರಣ; ದಿಂಗಾಲೇಶ್ವರ ಶ್ರೀಗಳ ಹೇಳಿಕೆ

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಮಠ – ಮಂದಿರಗಳಿಗೆ ನೀಡಿದ ದೇಣಿಗೆಗೂ ಲಂಚಕ್ಕೆ ಬೇಡಿಕೆ ಇಡಲಾಗಿತ್ತು ಎಂದು ಸ್ಪೋಟಕ ಆರೋಪ ಮಾಡಿದ್ದ ಫಕೀರ ದಿಂಗಾಲೇಶ್ವರ ಶ್ರೀಗಳು, ಈಗ ಬಿಜೆಪಿ Read more…

BIG NEWS: ಸಿದ್ದರಾಮಯ್ಯರನ್ನು ಸಿಎಂ ಮಾಡದೇ ಇನ್ಯಾರನ್ನು ಮಾಡ್ತಾರೆ ಎಂದ ಶಾಸಕ; ಸ್ವಾಮೀಜಿಗಳ ಬಗ್ಗೆಯೂ ಗರಂ ಆದ ಕೆ.ಎನ್.ರಾಜಣ್ಣ

ಬೆಂಗಳೂರು: ನಾನು ಸಿದ್ದರಾಮಯ್ಯ ಪರ ವೋಟ್ ಹಾಕಿದ್ದೇನೆ. ನನಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಬೇಕು ಎಂದು ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎನ್. ರಾಜಣ್ಣ, ಸಿದ್ದರಾಮಯ್ಯನವರನ್ನು Read more…

BIG NEWS: ಸಿದ್ದರಾಮಯ್ಯ ನಿವಾಸಕ್ಕೆ ಆಪ್ತ ಶಾಸಕರ ದಂಡು

ಮುಂದಿನ ಸಿಎಂ ಯಾರಾಗಬೇಕೆಂಬ ಚರ್ಚೆ ಕಾಂಗ್ರೆಸ್ ನಲ್ಲಿ ನಡೆದಿರುವ ಮಧ್ಯೆ ಪ್ರಬಲ ಆಕಾಂಕ್ಷಿಯಾಗಿರುವ ಸಿದ್ದರಾಮಯ್ಯನವರ ನಿವಾಸಕ್ಕೆ ಅವರ ಆಪ್ತ ಶಾಸಕರುಗಳು ಒಬ್ಬೊಬ್ಬರಾಗಿ ಭೇಟಿ ನೀಡುತ್ತಿದ್ದು, ಮುಂದಿನ ತಂತ್ರಗಳ ಬಗ್ಗೆ Read more…

BIG NEWS: ಈ ಬಾರಿಯ ಫಲಿತಾಂಶ ನಿರೀಕ್ಷಿಸಿರಲಿಲ್ಲ; ಸೈದ್ಧಾಂತಿಕ ಹೋರಾಟ ಮುಂದುವರೆಸುತ್ತೇವೆ ಎಂದ ಸಿ.ಟಿ. ರವಿ

ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶ ಅನಿರೀಕ್ಷಿತ. ಈ ಬಾರಿಯ ಫಲಿತಾಂಶ ನಿರೀಕ್ಷಿಸಿರಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನಿರಾಸೆ ವ್ಯಕ್ತಪಡಿಸಿದ್ದಾರೆ. ಹಂಗಾಮಿ ಸಿಎಂ ಬಸವರಾಜ್ Read more…

ರಕ್ತದಲ್ಲಿ ಡಿ.ಕೆ. ಶಿವಕುಮಾರ್ ಚಿತ್ರ ಬರೆದು ಉಡುಗೊರೆ ನೀಡಿದ ಅಭಿಮಾನಿ

ಬೆಂಗಳೂರು: ಸರ್ಕಾರ ರಚನೆ, ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಸಿರುವ ಹೊತ್ತಲ್ಲೇ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಅಭಿಮಾನಿಯೊಬ್ಬರು ರಕ್ತದಲ್ಲಿ ಡಿ.ಕೆ.ಶಿವಕುಮಾರ್ ಚಿತ್ರ ಬಿಡಿಸಿ ಕೊಟ್ಟಿದ್ದಾರೆ. Read more…

BIG NEWS: ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ನಡುವೆ ಸಚಿವ ಸ್ಥಾನಕ್ಕಾಗಿ ಲಾಭಿ ಆರಂಭ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯ ಕಸರತ್ತು ಮುಂದುವರೆದಿದ್ದು, ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ನಡೆಯುತ್ತಿರುವಾಗಲೇ ಸಚಿವಾಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ ಲಾಭಿ ಆರಂಭಿಸಿದ್ದಾರೆ. ಕೋಲಾರ ಜಿಲ್ಲಾ ಉಸ್ತುವಾರಿ ಮೇಲೆ ಕೆ.ಹೆಚ್. ಮುನಿಯಪ್ಪ Read more…

ಜೂಜು ಅಡ್ಡೆ ಮೇಲೆ ದಾಳಿ ವೇಳೆ ದುರಂತ; ಕಟ್ಟಡದಿಂದ ಬಿದ್ದು ಪೊಲೀಸ್ ಅಧಿಕಾರಿ ಸಾವು

ಕರ್ತವ್ಯದಲ್ಲಿದ್ದ ವೇಳೆ ಕಟ್ಟಡದಿಂದ ಬಿದ್ದು ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿರೋ ದುರದೃಷ್ಟಕರ ಘಟನೆ ಕೇರಳದ ಕೊಟ್ಟಾಯಂನ ಪಾಲಾದಲ್ಲಿ ನಡೆದಿದೆ. ಮೃತರನ್ನು ರಾಮಪುರಂ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ Read more…

ಯಡಿಯೂರಪ್ಪ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಿದ್ರೆ ಬಿಜೆಪಿಗೆ 50 ಸೀಟೂ ಬರುತ್ತಿರಲಿಲ್ಲ: ಎಂ.ಪಿ. ಕುಮಾರಸ್ವಾಮಿ ಹೇಳಿಕೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೊಬೈಲ್ ಸ್ವಿಚ್ ಆಫ್ ಮಾಡಿರಲಿಲ್ಲ. ಅವರು ಮೊಬೈಲ್ ಸ್ವಿಚ್ ಆಫ್ ಮಾಡಿದಿದ್ರೆ ಬಿಜೆಪಿಗೆ 50 ಸೀಟೂ ಬರುತ್ತಿರಲಿಲ್ಲ ಎಂದು Read more…

ಸಿಎಂ ಸ್ಥಾನಕ್ಕೆ ಪಟ್ಟು ಬಿಡದ ಸಿದ್ದರಾಮಯ್ಯ, ಡಿಕೆಶಿ ಬದಲಿಗೆ ಅಚ್ಚರಿ ಆಯ್ಕೆಯಾಗಿ ಎಂ.ಬಿ. ಪಾಟೀಲ್..?

ಬೆಂಗಳೂರು: ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ ಇದ್ದು, Read more…

ಸಿ.ಟಿ. ರವಿ ಸೋಲಿನ ಬಗ್ಗೆ ಮಾಜಿ ಶಾಸಕ ಕುಮಾರಸ್ವಾಮಿ ವ್ಯಂಗ್ಯ

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸೋಲಿನ ಬಗ್ಗೆ ಮೂಡಿಗೆರೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಸಿ.ಟಿ. ರವಿ ನನ್ನನ್ನು ಬಿಜೆಪಿಯಿಂದ ಹೊರಗೆ ಕಳಿಸಿದರು. Read more…

ಸಂಭ್ರಮಾಚರಣೆ ವೇಳೆ ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿತ

ದಾವಣಗೆರೆ: ಚಾಕುವಿನಿಂದ ಇರಿದು ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿಯಲ್ಲಿ ಘಟನೆ ನಡೆದಿದೆ. ಗಾಯಾಳು ಮಧು(24) ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ Read more…

ಪಶ್ಚಿಮ ಬಂಗಾಳದಲ್ಲೊಂದು ಹೃದಯವಿದ್ರಾವಕ ಘಟನೆ: ಅಂಬುಲೆನ್ಸ್ ಗೆ ನೀಡಲು ಹಣವಿಲ್ಲದೆ ಮಗನ ಶವವನ್ನು ಬ್ಯಾಗಿನಲ್ಲಿರಿಸಿ ಬಸ್ ನಲ್ಲಿ ಕೊಂಡೊಯ್ದ ತಂದೆ

ಪಶ್ಚಿಮ ಬಂಗಾಳದಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ತನ್ನ ಮಗನ ಶವವನ್ನು ಆಂಬುಲೆನ್ಸ್ ನಲ್ಲಿ ಸಾಗಿಸಲು ಹಣವಿಲ್ಲದೆ ವ್ಯಕ್ತಿಯೊಬ್ಬ ಮೃತ ದೇಹವನ್ನು ಬ್ಯಾಗಿನಲ್ಲಿರಿಸಿ ಬಸ್ Read more…

ಚಿತ್ರೀಕರಣ ವೇಳೆ ಖ್ಯಾತ ಸಾಹಸ ನಿರ್ದೇಶಕ ರವಿವರ್ಮಗೆ ಗಾಯ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ಸಾಹಸ ನಿರ್ದೇಶಕ ರವಿವರ್ಮ ಚಿತ್ರಿಕರಣದ ವೇಳೆ ಗಾಯಗೊಂಡಿದ್ದಾರೆ. ವಿಕ್ರಮ್ ರವಿಚಂದ್ರನ್ ಅಭಿನಯದ ‘ಮುಧೋಳ್’ ಸಿನಿಮಾ ಸಾಹಸ ದೃಶ್ಯದ ಚಿತ್ರೀಕರಣ ಸಂದರ್ಭದಲ್ಲಿ ಘಟನೆ ನಡೆದಿದೆ. ಸಾಹಸ Read more…

ಈ ವಯಸ್ಸಿನಲ್ಲಿ ದೇವೇಗೌಡರನ್ನು ಪ್ರಚಾರಕ್ಕೆ ಸುತ್ತಿಸಬಾರದಾಗಿತ್ತು; HDK ಗೆ ಚೆಲುವರಾಯಸ್ವಾಮಿ ಕುಟುಕು

  ಈ ಬಾರಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿ ಅತ್ಯುತ್ಸಾಹದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಜೆಡಿಎಸ್ ನಾಯಕರಿಗೆ ಈಗ ಹೊರ Read more…

‘ವೇತನ’ ಹೆಚ್ಚಳದ ನಿರೀಕ್ಷೆಯಲ್ಲಿರುವ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಶೀಘ್ರದಲ್ಲೇ ನೌಕರರ ಫಿಟ್ ಮೆಂಟ್ ಅಂಶ ಹೆಚ್ಚಿಸಲು ಚಿಂತನೆ ನಡೆಸಲಾಗಿದ್ದು, ಈ ಕುರಿತ ಯೋಜನೆ Read more…

ವಿಪಕ್ಷ ನಾಯಕರಾಗಿ ಬಿಜೆಪಿ ಫೈರ್ ಬ್ರಾಂಡ್ ಯತ್ನಾಳ್…?

ಬೆಂಗಳೂರು: ವಿಧಾನಸಭೆ ಚುನಾವಣೆ ಸೋಲಿನ ನಂತರ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬ ಚರ್ಚೆ ನಡೆದಿದೆ. ಬಸವರಾಜ ಬೊಮ್ಮಾಯಿ ಅವರನ್ನೇ ಶಾಸಕಾಂಗ ಪಕ್ಷದ ನಾಯಕನಾಗಿ ಮುಂದುವರಿಸಲು Read more…

ಪೌಷ್ಟಿಕವಾದ ಆಹಾರ ಪದಾರ್ಥ ಸೋಯಾ ಅವರೆ

ಚಿಕ್ಕ ವಯಸ್ಸಿನವರಿಂದ ಹಿಡಿದು ವೃದ್ಧರವರೆಗೂ ಎಲ್ಲರೂ ಸೇವಿಸಬಹುದಾದ ಪೌಷ್ಟಿಕ ಆಹಾರ ಸೋಯಾ. ಈ ಕಾಳಿನಲ್ಲಿ 8 ಬಗೆಯ ಅಮೀನೋ ಆ್ಯಸಿಡ್ ಗಳು ಹಾಗೂ ನಾರಿನಂಶ ಇದೆ. ಕೊಲೆಸ್ಟ್ರಾಲ್ ಇಲ್ಲದಿರುವುದರಿಂದ Read more…

ಮೂತ್ರಪಿಂಡದ ಕಲ್ಲಿನ ಸಮಸ್ಯೆಗೆ ಇದೆ ʼಮನೆಮದ್ದುʼ

ಮೂತ್ರಪಿಂಡದ ಕಲ್ಲಿನ ಸಮಸ್ಯೆ ನಿಮ್ಮನ್ನು ಬಹುವಾಗಿ ಕಾಡುತ್ತಿದೆಯೇ. ಜೀವನಶೈಲಿಯಲ್ಲಿ ಕೆಲವಷ್ಟು ಬದಲಾವಣೆಗಳನ್ನು ಮಾಡಿಕೊಳ್ಳುವುದರಿಂದ ಮೂತ್ರಪಿಂಡದ ಸಮಸ್ಯೆಯಿಂದ ಶಾಶ್ವತ ಪರಿಹಾರ ಕಂಡುಕೊಳ್ಳ ಬಹುದು. ಇದಕ್ಕೆ ಸರಳವಾದ ಹಾಗೂ ಸುಲಭ ಮಾರ್ಗ Read more…

ಇಲ್ಲಿದೆ ಈ ಬಾರಿ ವಿಧಾನಸಭೆಗೆ ಆಯ್ಕೆಯಾಗಿರುವ 14 ಮಂದಿ ವೈದ್ಯರ ಪಟ್ಟಿ….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನ ಗಳಿಸಿ ಅಧಿಕಾರಕ್ಕೇರಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದ್ದು, ಆಡಳಿತರೂಢ ಬಿಜೆಪಿ ಹೀನಾಯ ಸೋಲು ಅನುಭವಿಸಿ 66 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಇನ್ನು Read more…

ಭೀಕರ ಅಪಘಾತದಲ್ಲಿ 7 ಜನ ಯಾತ್ರಿಗಳು ಸಾವು

ಅನಂತಪುರಂ: ಆಂದ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಿರುಮಲದಿಂದ ತಾಡಿಪತ್ರಿಗೆ ತೆರಳುತ್ತಿದ್ದ ತೂಫಾನ್ ವಾಹನವು ಕೊಂಡಾಪುರಂ ಮಂಡಲದ ಏಟೂರು ಚಿತ್ರಾವತಿ ಸೇತುವೆ ಬಳಿ ಎದುರಿಗೆ ಬರುತ್ತಿದ್ದ Read more…

ಜಗದೀಶ್ ಶೆಟ್ಟರ್ ಪರಾಭವದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಹೊಸ ‘ಲೆಕ್ಕಾಚಾರ’

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷದಿಂದ ಸಿಡಿದೆದ್ದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಜಗದೀಶ್ ಶೆಟ್ಟರ್ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿದ್ದರು. Read more…

ಶಾಸಕ ನಾಗೇಂದ್ರಗೆ ಬೆದರಿಕೆ ಯತ್ನ: ಮಾರಕಾಸ್ತ್ರಗಳೊಂದಿಗೆ ಬಂದಿದ್ದ ಆರೋಪಿಗಳು

ಬಳ್ಳಾರಿ: ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರಿಗೆ ಶನಿವಾರ ಸಂಜೆ ನಾಲ್ವರು ದುಷ್ಕರ್ಮಿಗಳು ಬೆದರಿಕೆ ಹಾಕಲು ಯತ್ನಿಸಿದ್ದಾರೆ. ಇವರಲ್ಲಿ ಇಬ್ಬರು ಆರೋಪಿಗಳನ್ನು ಹಿಡಿದು ಥಳಿಸಿ ಕೌಲ್ Read more…

ಜೆಡಿಎಸ್ ಸೋಲಿನ ಕಾರಣ ಕುರಿತು ಆತ್ಮಾವಲೋಕನ; ಪಕ್ಷದೊಳಗೆ ನಡೆದಿದೆ ಹೀಗೊಂದು ಚರ್ಚೆ

ಈ ಬಾರಿಯ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಜೆಡಿಎಸ್ ದೊಡ್ಡ ಮಟ್ಟದಲ್ಲಿ ಸೋಲು ಅನುಭವಿಸಿದೆ. ಪಕ್ಷಕ್ಕೆ ಕೇವಲ 19 ಸ್ಥಾನಗಳಷ್ಟೇ ಲಭಿಸಿದ್ದು, ಮತ್ತೊಂದು ಆಘಾತಕಾರಿ ಸಂಗತಿ Read more…

ಬಸನಗೌಡ ಪಾಟೀಲ್ ಯತ್ನಾಳ್ ಗೆದ್ದ ಬಳಿಕ ಖಡ್ಗ ಝಳಪಿಸಿದ್ದ ಯುವಕ ಅಂದರ್….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವು ಸಾಧಿಸಿದ್ದು, ಮತ ಎಣಿಕೆ ಬಳಿಕ ಈ ಕುರಿತು ಘೋಷಣೆಯಾಗುತ್ತಿದ್ದಂತೆ ಅವರ ಬೆಂಬಲಿಗನೊಬ್ಬ Read more…

ನೂತನ ಸಿಎಂ ಆಯ್ಕೆ ಮಧ್ಯೆ ಮತ್ತೊಂದು ಬೆಳವಣಿಗೆ; ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ ಬೆಂಬಲ ಘೋಷಿಸಿದ ಪಕ್ಷೇತರ ಶಾಸಕಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಸಾಧಿಸಿ ಅಧಿಕಾರಕ್ಕೇರಲು ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಆಯ್ಕೆಗಾಗಿ ಕಸರತ್ತು ನಡೆದಿದೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ Read more…

ಶಾಸಕರ ಅಭಿಪ್ರಾಯ ಸಂಗ್ರಹ ಬೆನ್ನಲ್ಲೇ ಸರ್ಕಾರ ರಚನೆ ಸುಳಿವು ನೀಡಿದ ಡಿಕೆಶಿ

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನೂತನ ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ಗೆ ರವಾನಿಸಲಾಗಿದೆ. ಎಲ್ಲಾ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿದ ಎಐಸಿಸಿ ವೀಕ್ಷಕರು ದೆಹಲಿಗೆ ತೆರಳಿದ್ದಾರೆ. Read more…

ಐಸಿಎಸ್ಇ 10, 12ನೇ ತರಗತಿ ಫಲಿತಾಂಶ ಪ್ರಕಟ: ಅನನ್ಯಾ ರಾಜ್ಯಕ್ಕೆ ಟಾಪರ್

ಬೆಂಗಳೂರು: ಐಸಿಎಸ್ಇ 10ನೇ ತರಗತಿ ಮತ್ತು 12ನೇ ತರಗತಿ ಫಲಿತಾಂಶ ಭಾನುವಾರ ಪ್ರಕಟವಾಗಿದೆ. ಹತ್ತನೇ ತರಗತಿಯಲ್ಲಿ ಬೆಂಗಳೂರಿನ ಹೆಬ್ಬಾಳದ ವಿದ್ಯಾನಿಕೇತನ ಶಾಲೆಯ ಅನನ್ಯಾ ಕಾರ್ತಿಕ್ ರಾಷ್ಟ್ರೀಯ ಮಟ್ಟದ ಟಾಪರ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...