alex Certify Latest News | Kannada Dunia | Kannada News | Karnataka News | India News - Part 1776
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳ ಬಾಯಲ್ಲಿ ನೀರೂರಿಸುವ ವೆಜಿಟಬಲ್ ಚೀಸ್ ದೋಸೆ

ದೋಸೆ ಅಂದ್ರೆ ಸಾಕು ಯಾರಿಗೆ ತಾನೆ ಇಷ್ಟ ಆಗೋಲ್ಲಾ ಹೇಳಿ. ಎಲ್ಲಾ ವಯಸ್ಸಿನವರೂ ಇಷ್ಟಪಡುವ ದಕ್ಷಿಣ ಭಾರತೀಯ ಖಾದ್ಯ. ಇತ್ತೀಚೆಗಂತೂ ವೆರೈಟಿ ದೋಸೆಗಳು ಜನಪ್ರಿಯವಾಗಿವೆ. ಮಕ್ಕಳಿಗೆ ಹಾಗೆ ದೋಸೆ Read more…

ನಿಮ್ಮ ಪ್ರಭಾವಳಿ ಶಕ್ತಿ ಹೆಚ್ಚಿಸಿ ಯಶಸ್ಸು ಪಡೆಯಲು ಹೀಗೆ ಮಾಡಿ

ಪ್ರತಿಯೊಬ್ಬ ಮನುಷ್ಯನೊಳಗಿನ ಶಕ್ತಿ ಆತನ ಪ್ರಭಾವಳಿಯನ್ನೂ ಅವಲಂಭಿಸಿರುತ್ತದೆ. ಪ್ರಭಾವಳಿ ಅಥವಾ ಆರಾ ಎಂದರೆ ಮನುಷ್ಯನ ಸುತ್ತಲಿರುವ ಎನರ್ಜಿ ಫೀಲ್ಡ್. ಪ್ರಭಾವಳಿ ಶಕ್ತಿಯುತವಾಗಿದ್ದಷ್ಟು ಮನುಷ್ಯ ಅದ್ವಿತೀಯ ಸಾಧನೆಗಳನ್ನು ಮಾಡಬಹುದು ಎನ್ನಲಾಗುತ್ತದೆ. Read more…

ಕಾಂಗ್ರೆಸ್ ವಿಜಯೋತ್ಸವ ವೇಳೆ ಪಾಕ್ ಪರ ಘೋಷಣೆ: ಐವರ ವಿರುದ್ಧ ಕೇಸ್

ಬೆಳಗಾವಿ: ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಸಿಫ್ ಸೇಠ್ ಗೆಲುವು ಸಾಧಿಸುತ್ತಿದ್ದಂತೆ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದ್ದು, ಐವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಬೆಳಗಾವಿಯ ಆರ್‌ಪಿಡಿ ಕ್ರಾಸ್ Read more…

ತೆಂಗಿನ ಹಾಲು ಹೀಗೆ ಬಳಸಿ ʼಆರೋಗ್ಯʼ ಸಮಸ್ಯೆ ನಿವಾರಿಸಿ

ತೆಂಗಿನ ಹಾಲನ್ನು ಹೆಚ್ಚಾಗಿ ವಿಧವಿಧವಾದ ಅಡುಗೆಗಳನ್ನು ತಯಾರಿಸಲು ಬಳಸುತ್ತಾರೆ. ಇದು ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೂ ಉತ್ತಮವಾಗಿದೆ. ಇದನ್ನು ಬಳಸುವುದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು. ಅದು ಯಾವುದೆಂಬುದನ್ನು Read more…

ಸಿಎಂ ಹುದ್ದೆ ನಿರೀಕ್ಷೆಯಲ್ಲಿರುವ ಡಿ.ಕೆ. ಶಿವಕುಮಾರ್ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಸಿಎಂ ಆಯ್ಕೆ ನಿರ್ಧಾರ ಹೈಕಮಾಂಡ್ ಅಂಗಳಕ್ಕೆ ತಲುಪಿದ್ದು, ಡಿ.ಕೆ. Read more…

ಹುಡುಗಿಯರ ಕಾಲಿನ ಹೆಬ್ಬೆರಳಿಗಿಂತ ಈ ‘ಬೆರಳು’ ಉದ್ದವಿದ್ದರೆ ಏನರ್ಥ ಗೊತ್ತಾ…..?

ಕಾಲಿನ ಬೆರಳುಗಳು ಎಲ್ಲವೂ ಒಂದೇ ರೀತಿಯಲ್ಲಿ ಇರುವುದಿಲ್ಲ. ಒಂದು ಉದ್ದ, ಇನ್ನೊಂದು ಗಿಡ್ಡವಿರುತ್ತದೆ. ಇದಕ್ಕೆ ಹಲವಾರು ಕಾರಣವು ಇದೆ. ಆದರೆ ಹೆಬ್ಬೆರಳಿಗಿಂತ ಎರಡನೇ ಬೆರಳು ಉದ್ದವಿದ್ದರೆ ಇಂತಹವರ ವ್ಯಕ್ತಿತ್ವ Read more…

ಕಾಂಪೌಂಡ್ ನಿರ್ಮಿಸುವಾಗ ಈ ನಿಯಮ ತಪ್ಪದೇ ಪಾಲಿಸಿ

ಮನೆ ನಿರ್ಮಿಸಲು ವಾಸ್ತು ಎಷ್ಟು ಮುಖ್ಯನೋ ಮನೆಯ ಸುತ್ತಲೂ ಸುರಕ್ಷತೆಗಾಗಿ ಮಾಡುವ ಕಾಂಪೌಂಡ್ ಗೂ ಕೂಡ ವಾಸ್ತು ಅಷ್ಟೇ ಮುಖ್ಯ. ಹಾಗಾಗಿ ನಾಲ್ಕು ದಿಕ್ಕುಗಳಲ್ಲಿ ಕಾಂಪೌಂಡ್ ಮಾಡುವಾಗ ಈ Read more…

ಇನ್ನು ಮೊಬೈಲ್ ಕಳೆದು ಹೋದ್ರೆ ಚಿಂತೆ ಬೇಡ: ದೇಶಾದ್ಯಂತ ಮೇ 17 ರಿಂದ ಹೊಸ ವ್ಯವಸ್ಥೆ ಜಾರಿ

ನವದೆಹಲಿ: ಕಳುವಾದ ಮೊಬೈಲ್ ಪತ್ತೆಗೆ ಮೇ 17 ರಿಂದ ಹೊಸ ತಂತ್ರಜ್ಞಾನ ಬಳಕೆ ಮಾಡಲಾಗುವುದು. ಫೋನ್ ಟ್ರಾಕಿಂಗ್ ತಂತ್ರಜ್ಞಾನ ಇದಾಗಿದ್ದು, ಕರ್ನಾಟಕದಲ್ಲಿ ಇದರ ಪ್ರಯೋಗ ಯಶಸ್ವಿಯಾಗಿದೆ. ಕಳುವಾದ ಮೊಬೈಲ್ Read more…

ಇಲ್ಲಿದೆ ದೃಷ್ಟಿ ದೋಷ ನಿವಾರಣೆಗೆ ʼಮನೆ ಮದ್ದುʼ

ನಮ್ಮ ದೇಹದ ಆರೋಗ್ಯ ಕಾಪಾಡಿಕೊಂಡಷ್ಟೇ ನಮ್ಮ ಕಣ್ಣಿನ ಆರೋಗ್ಯವನ್ನ ಕಾಪಾಡಿಕೊಳ್ಳೋದು ಅಷ್ಟೇ ಮುಖ್ಯ. ಈಗಿನ ಮೊಬೈಲ್​ ಯುಗ ಹಾಗೂ ತಪ್ಪು ಆಹಾರ ಪದ್ಧತಿಯಿಂದಾಗಿ ಚಿಕ್ಕ ವಯಸ್ಸಲ್ಲೇ ಕಣ್ಣಿನ ಸಮಸ್ಯೆ Read more…

ʼನೆಮ್ಮದಿʼ ನಿದ್ದೆಗಾಗಿ ಜೀವನ ಶೈಲಿಯಲ್ಲಿ ಮಾಡಿಕೊಳ್ಳಿ ಈ ಬದಲಾವಣೆ

ನೆಮ್ಮದಿ ಮತ್ತು ದೀರ್ಘಾಯುಷ್ಯಕ್ಕೆ ಆರೋಗ್ಯಕರ ಜೀವನ ಶೈಲಿ ಅತ್ಯಂತ ಅವಶ್ಯಕ. ಅನಾರೋಗ್ಯ ಮತ್ತು ಖಾಯಿಲೆಗೆ ಕಾರಣವಾಗಬಲ್ಲ ಕೆಲವೊಂದು ಸಣ್ಣ ಪುಟ್ಟ ಸಂಗತಿಗಳನ್ನು ನಾವು ದಿನನಿತ್ಯದ ಬದುಕಿನಲ್ಲಿ ಅಲಕ್ಷಿಸುತ್ತೇವೆ. ಹಾಗಾಗಿ Read more…

ಈ ರಾಶಿಯವರಿಗಿದೆ ಇಂದು ಮಿತ್ರರಿಂದ ಲಾಭ

ಮೇಷ ರಾಶಿ ದೀರ್ಘಾವಧಿಯ ಆರ್ಥಿಕ ಯೋಜನೆಗೆ ಅನುಕೂಲಕರ ದಿನ. ಆರ್ಥಿಕ ಮತ್ತು ವ್ಯಾವಹಾರಿಕ ದೃಷ್ಟಿಯಿಂದ ಲಾಭವಿದೆ. ಉದ್ಯೋಗಿಗಳಿಗೂ ಲಾಭವಾಗುವ ಸಾಧ್ಯತೆ ಇದೆ. ವೃಷಭ ರಾಶಿ ದಿನದ ಆರಂಭದಲ್ಲಿ ಸ್ಪೂರ್ತಿ Read more…

ಸಾಲದಿಂದ ಮುಕ್ತಿ ಹೊಂದಿ ಯಶಸ್ಸು ಪ್ರಾಪ್ತಿಗಾಗಿ ಅನುಸರಿಸಿ ಈ ಸುಲಭ ಉಪಾಯ

ಎಲ್ಲರ ಜೀವನದಲ್ಲೂ ಸಮಸ್ಯೆ ಮಾಮೂಲಿ. ಆದ್ರೆ ಕೆಲವೊಂದು ಸಮಸ್ಯೆಗಳಿಂದ ಹೊರ ಬರುವುದು ಸುಲಭವಲ್ಲ. ಜೀವನದಲ್ಲಿ ಮುಂದೆ ಬರಲು ಜನರು ಅನೇಕ ಪರಿಹಾರದ ಮೊರೆ ಹೋಗ್ತಾರೆ. ಆರ್ಥಿಕ ಸಂಕಷ್ಟ ಬಗೆ Read more…

ಸಿಎಂ ಸ್ಥಾನದ ನಿರೀಕ್ಷೆಯಲ್ಲಿದ್ದ ಸಿದ್ಧರಾಮಯ್ಯಗೆ ಬಿಗ್ ಶಾಕ್…? ಪಟ್ಟು ಹಿಡಿದ ಡಿಕೆಶಿ; ಹೈಕಮಾಂಡ್ ಅಂಗಳಕ್ಕೆ ಚೆಂಡು

ಬೆಂಗಳೂರು:  ಶಾಸಕಾಂಗ ನಾಯಕನ ಆಯ್ಕೆಗಾಗಿ ಶಾಂಗ್ರಿಲಾ ಹೋಟೆಲ್ ನಲ್ಲಿ ಎಐಸಿಸಿ ವೀಕ್ಷಕರ ಸಮ್ಮುಖದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರ ನಿರ್ಧಾರಕ್ಕೆ ಬಿಡಲು ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಗಿದೆ. ಶಾಸಕಾಂಗ Read more…

BIG BREAKING: ಸಿಎಂ ಆಯ್ಕೆಗೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಹತ್ವದ ನಿರ್ಧಾರ; ಹೈಕಮಾಂಡ್ ಅಂಗಳಕ್ಕೆ ಚೆಂಡು; ಖರ್ಗೆ ಹೆಗಲಿಗೆ ತೀರ್ಮಾನದ ಹೊಣೆ

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ವಹಿಸಲಾಗಿದೆ. ಶಾಸಕಾಂಗ ನಾಯಕನ ಆಯ್ಕೆಗಾಗಿ ಶಾಂಗ್ರಿಲಾ ಹೋಟೆಲ್ ನಲ್ಲಿ ಎಐಸಿಸಿ ವೀಕ್ಷಕರ ಸಮ್ಮುಖದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ Read more…

ರಾಜಸ್ಥಾನ್ ವಿರುದ್ಧ ಭರ್ಜರಿ ಜಯಗಳಿಸಿದ RCB ಪ್ಲೇಆಫ್ ಗೆ ಎಂಟ್ರಿ ಸಾಧ್ಯವಾಗುತ್ತಾ…? ಹೀಗಿದೆ ಲೆಕ್ಕಾಚಾರ

ನವದೆಹಲಿ: ಭಾನುವಾರ ನಡೆದ ಐಪಿಎಲ್ 2023 ರ 60 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿದೆ. 112 ರನ್‌ಗಳ ಜಯ ದಾಖಲಿಸುವ Read more…

ಸಿಎಂ ಸ್ಥಾನ ಸಿಗದಿದ್ದರೆ ಡಿಸಿಎಂ ಸೇರಿ ಯಾವುದೇ ಸಚಿವ ಸ್ಥಾನ ಒಪ್ಪಿಕೊಳ್ಳಬೇಡಿ: ಡಿಕೆಶಿಗೆ ಬೆಂಬಲಿಗರ ಒತ್ತಡ

ಬೆಂಗಳೂರು: ಸಿಎಲ್‍ಪಿ ಸಭೆಗೂ ಮುನ್ನ ಸದಾಶಿವನಗರದ ತಮ್ಮ ನಿವಾಸದಲ್ಲಿ ಆಪ್ತ ಶಾಸಕರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮಾಲೋಚನೆ ನಡೆಸಿದ್ದಾರೆ. ಸುಮಾರು 50 -60 ಶಾಸಕರು ಸಭೆಯಲ್ಲಿ ಭಾಗವಹಿಸಿದ್ದಾರೆ Read more…

Fact check: ಕಾಂಗ್ರೆಸ್‌ ಗೆಲುವಿನ ಸಂಭ್ರಮಾಚರಣೆ ವೇಳೆ ಹಾರಿಸಲಾಗಿದೆಯಾ ಪಾಕ್‌ ಧ್ವಜ ? ಇಲ್ಲಿದೆ ವೈರಲ್‌ ವಿಡಿಯೋ ಹಿಂದಿನ ಅಸಲಿ ಸತ್ಯ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ದಿಗ್ವಿಜಯ ಸಾಧಿಸಿದ ನಂತರ ಶನಿವಾರ ರಾಜ್ಯಾದ್ಯಂತ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು. ಆದರೆ ಕರಾವಳಿ ಭಾಗದ ಭಟ್ಕಳ ನಡೆದ ಸಂಭ್ರಮಾಚರಣೆ Read more…

SHOCKING: ಸೋದರ ಮಾವನಿಂದಲೇ ಗರ್ಭಿಣಿ ಮೇಲೆ ಅತ್ಯಾಚಾರ

ಭೋಪಾಲ್: ಆಘಾತಕಾರಿ ಘಟನೆಯೊಂದರಲ್ಲಿ ಮಧ್ಯಪ್ರದೇಶದ ಭೋಪಾಲ್ ಜಿಲ್ಲೆಯಲ್ಲಿ 35 ವರ್ಷದ ಗರ್ಭಿಣಿ ಮೇಲೆ ಆಕೆಯ ಸಂಬಂಧಿ ಅತ್ಯಾಚಾರವೆಸಗಿದ್ದಾನೆ. ಮೇ 4 ರಂದು ಬೆರಾಸಿಯಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಗುರುವಾರ Read more…

ಗೆದ್ದ ಅಮಲು ಎಷ್ಟು ದಿನ ಇರುತ್ತೆ, ಒಂದಲ್ಲ ಒಂದು ದಿನ ಇಳಿಯಲೇಬೇಕು: ಸಿ.ಟಿ. ರವಿ

ಚಿಕ್ಕಮಗಳೂರು: ಸಿ.ಟಿ. ರವಿ ದುರಹಂಕಾರವೇ ಸೋಲಿಗೆ ಕಾರಣ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿಕೆಗೆ ಮಾಜಿ ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಿಡಿಕಾರಿದ್ದಾರೆ. ತಮ್ಮಯ್ಯ Read more…

ನಿಮ್ಮ ಸಂಭೋಗದ ಸದ್ದಿನಿಂದ ನನ್ನ ನಿದ್ರೆಗೆ ಭಂಗ; ನೆರೆಮನೆಯವರಿಗೆ ಪತ್ರ ಬರೆದ ಮಹಿಳೆ

ಪಕ್ಕದ ಮನೆಯಲ್ಲಿರುವವರು ಪ್ರತಿದಿನ ಸಂಭೋಗ ಕ್ರಿಯೆ ನಡೆಸುತ್ತಿರುವಾಗ ಬರುವ ಶಬ್ಧದಿಂದ ನನ್ನ ನಿದ್ದೆ, ನೆಮ್ಮದಿ ಹಾಳಾಗುತ್ತಿದೆ ಎಂದು ಮಹಿಳೆಯೊಬ್ಬರು ನೆರೆಹೊರೆಯವರಿಗೆ ಶಾಂತಿ ನೀಡಿ ಎಂದು ಬರೆದಿರುವ ಪತ್ರ ವೈರಲ್ Read more…

BIG NEWS: ಈ ಬಾರಿ ಡಿ.ಕೆ. ಶಿವಕುಮಾರ್ ಗೆ ಸಿಎಂ ಆಗಲು ಅವಕಾಶ ನೀಡಲಿ; ನಂಜಾವಧೂತ ಸ್ವಾಮೀಜಿ

ಬೆಂಗಳೂರು: ಡಿ.ಕೆ. ಶಿವಕುಮಾರ್ ಅತ್ಯಂತ ಬದ್ಧತೆ, ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಸಾಕಷ್ಟು ಸಂಕಷ್ಟಗಳ ನಡುವೆಯೂ ಪಕ್ಷ ಸಂಘಟನೆ ಮಾಡಿದ್ದಾರೆ. ಹಾಗಾಗಿ ಈ ಬಾರಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು Read more…

ಟಿಕೆಟ್ ಕೊಡದಿದ್ದರೂ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ ಶಾಸಕಿ ಲತಾ ಮಲ್ಲಿಕಾರ್ಜುನ

ಬೆಂಗಳೂರು: ವಿಜಯನಗರ ಜಿಲ್ಲೆ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕಿ, ಮಾಜಿ ಡಿಸಿಎಂ ಎಂ.ಪಿ. ಪ್ರಕಾಶ್ ಪುತ್ರಿ ಎಂ.ಪಿ. ಲತಾ ಮಲ್ಲಿಕಾರ್ಜುನ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಲತಾ Read more…

BIG NEWS: ಕೆಲಸ ಕೊಡಿಸುವುದಾಗಿ ಹೇಳಿ ಉದ್ಯಮಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಮಂಗಳೂರು: ಕೆಲಸ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಈ ಘಟನೆ ನಡೆದಿದೆ. ಮಹಾವೀರ ಟೆಕ್ಸ್ ಟೈಲ್ Read more…

ವೋಟ್ ಹಾಕಿಲ್ಲ ಎಂದು ಜಗಳ, ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಶುಲ್ಲಕ ವಿಚಾರಕ್ಕೆ ಜಗಳವಾಗಿ ಯುವಕನೊಬ್ಬ ದೊಡ್ಡಪ್ಪನನ್ನು ಹತ್ಯೆ ಮಾಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಡಿ. ಶೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 56 ವರ್ಷದ ಕೃಷ್ಣಪ್ಪ Read more…

ನಿಧಿಗಿಂತ ಕಡಿಮೆಯೇನಿಲ್ಲ ಈ ಮರಗಳ ಅಂಟು, ಆರೋಗ್ಯಕ್ಕಿದೆ ಇಷ್ಟೆಲ್ಲಾ ಲಾಭ….!

ಅಂಟಿನುಂಡೆ ಬಗ್ಗೆ ಬಹುತೇಕರಿಗೆ ತಿಳಿದಿರಬಹುದು. ಸಾಮಾನ್ಯವಾಗಿ ಬಾಣಂತಿಯರಿಗೆ ಅಂಟಿನುಂಡೆ ನೀಡಲಾಗುತ್ತದೆ. ತಿನ್ನಲು ಇದು ಬಹಳ ರುಚಿಕರವಾಗಿರುತ್ತದೆ. ಈ ಅಂಟನ್ನು ಅನೇಕ ಆಯುರ್ವೇದ ಔಷಧಿಗಳಲ್ಲಿ ಬಳಸಲಾಗುತ್ತದೆ. ಇದು ರೋಗಗಳನ್ನು ಗುಣಪಡಿಸಲು Read more…

28 ಕೆಜಿ ತೂಕ ಇಳಿಸಿದ್ದಾಳೆ ನಟಿ ಪರಿಣಿತಿ ಛೋಪ್ರಾ, ಈ ಟಿಪ್ಸ್‌ ಅನುಸರಿಸಿದ್ರೆ ನೀವೂ ಆಗಬಹುದು ಫಿಟ್‌……!

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಹಾಗೂ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿದೆ. ಎಂಗೇಜ್ಮೆಂಟ್‌ನಲ್ಲಿ ಪರಿಣಿತಿ ಸಿಂಪಲ್‌ ಲುಕ್‌ನಲ್ಲಿ ಸಖತ್ತಾಗಿ ಕಾಣಿಸಿಕೊಂಡಿದ್ದಾರೆ. ಹಿಂದಿ Read more…

BIG NEWS: ವಿ. ಸೋಮಣ್ಣಗೆ ಕರೆ ಮಾಡಿ ಧೈರ್ಯ ತುಂಬಿದ ಅಮಿತ್ ಶಾ, ಬಿ.ಎಲ್. ಸಂತೋಷ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಸೋಲನುಭವಿಸಿರುವ ವಸತಿ ಸಚಿವರಾಗಿದ್ದ ವಿ. ಸೋಮಣ್ಣ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ Read more…

ಶಿಮ್ಲಾದಲ್ಲೂ ಇದೆ ರಾಷ್ಟ್ರಪತಿ ನಿವಾಸ; ಇದೇ ಮೊದಲ ಬಾರಿಗೆ ಸಾರ್ವಜನಿಕರಿಗೆ ಮುಕ್ತ

ಇದೇ ಮೊದಲ ಬಾರಿಗೆ ಸಾರ್ವಜನಿಕರಿಗೆ ಶಿಮ್ಲಾದಲ್ಲಿರುವ ರಾಷ್ಟ್ರಪತಿ ನಿವಾಸ, ಮಶೋಬ್ರಾದ ಗೇಟ್‌ಗಳನ್ನು ತೆರೆಯಲಾಗಿದೆ. ಇದು 173 ವರ್ಷಗಳಷ್ಟು ಹಳೆಯದಾದ ಪಾರಂಪರಿಕ ಕಟ್ಟಡವಾಗಿದ್ದು ಇದನ್ನು ‘ಪ್ರೆಸಿಡೆನ್ಶಿಯಲ್ ರಿಟ್ರೀಟ್’ ಎಂದೂ ಕರೆಯುತ್ತಾರೆ. Read more…

BIG NEWS: ದೆಹಲಿಗೆ ತೆರಳಿದ ಮಲ್ಲಿಕಾರ್ಜುನ ಖರ್ಗೆ; ಹೈಕಮಾಂಡ್ ಅಂಗಳಕ್ಕೆ ಸಿಎಂ ಕುರ್ಚಿ ಕಸರತ್ತು

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ಪಾಳೆಯದಲ್ಲಿ ಕಸರತ್ತು ಆರಂಭವಾಗಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡಬೇಕು ಎಂಬುದೇ ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮಾಜಿ Read more…

ಗಲಾಟೆ ಮಾಡದಂತೆ ಅಭಿಮಾನಿಗಳಿಗೆ ಧೋನಿ ಸನ್ನೆ; ಕ್ಯೂಟ್ ವಿಡಿಯೋ ವೈರಲ್

ಕ್ರಿಕೆಟ್ ನಲ್ಲಿ ಕ್ಯಾಪ್ಟನ್ ಕೂಲ್ ಎಂದೇ ಖ್ಯಾತಿ ಪಡೆದಿರುವ ಮಹೇಂದ್ರ ಸಿಂಗ್ ಧೋನಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಅವರನ್ನ ಮೆಚ್ಚಿಕೊಳ್ಳದವರೇ ಇಲ್ಲ. ನಿಸ್ಸಂದೇಹವಾಗಿ ಎಂಎಸ್ ಧೋನಿ ಈ ಪೀಳಿಗೆಯ ಅತ್ಯಂತ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...