alex Certify Latest News | Kannada Dunia | Kannada News | Karnataka News | India News - Part 1788
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತದಾನಕ್ಕೆ ಮಳೆ ಭೀತಿ; ನಾಲ್ಕು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಮುನ್ಸೂಚನೆ Read more…

ಬೆಂಗಳೂರಿನಲ್ಲಿ 2 ದಿನ ನಿಷೇಧಾಜ್ಞೆ ಜಾರಿ

ಬೆಂಗಳೂರು: ನಾಳೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು, ಬೆಂಗಳೂರಿನಲ್ಲಿ 2 ದಿನ ನಿಷೇಧಾಜ್ಞೆ Read more…

Video | ಬಲು ತಮಾಷೆಯಾಗಿದೆ ಪದಕ ಪ್ರದಾನ ಸಮಾರಂಭದಲ್ಲಿ ನಡೆದಿರುವ ಈ ಘಟನೆ

ಪದಕ ಪ್ರದಾನ ಸಮಾರಂಭಗಳು ಸಾಮಾನ್ಯವಾಗಿ ಯಾವುದೇ ಕ್ರೀಡಾಕೂಟದ ಪ್ರಮುಖ ಅಂಶಗಳಾಗಿವೆ. ಇವು ಗಂಭೀರವಾದ ಮತ್ತು ಅತ್ಯಂತ ಸಂಭ್ರಮದ ಕ್ಷಣಗಳಾಗಿವೆ. ಆದರೆ ಇಂತಹ ಸಂಭ್ರಮಾಚರಣೆಯ ವೇಳೆಯಲ್ಲಿ ನಿರೀಕ್ಷಿಸಲಾಗದ ತಮಾಷೆಯೊಂದು ನಡೆದಿದೆ. Read more…

BIG NEWS: ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ ಅದ್ಕೆ ಸಿದ್ದರಾಮಯ್ಯ ಹೆಸರಲ್ಲಿ ನನ್ನ ವಿರುದ್ಧ ಪತ್ರ ಬರೆದಿದ್ದಾರೆ ಎಂದ ಡಿಕೆಶಿ

ಬೆಂಗಳೂರು: ಬಿಜೆಪಿ ನಾಯಕರು ತಮ್ಮಲ್ಲಿರುವ ಆಂತರಿಕ ಹುಳುಕು ಮುಚ್ಚಿಕೊಳ್ಳಲು ಈ ರೀತಿ ನಕಲಿ ಪತ್ರಗಳನ್ನು ಬರೆದು ಹಂಚುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ Read more…

ಕಿಂಗ್ ಚಾರ್ಲ್ಸ್ ಪಟ್ಟಾಭಿಷೇಕದ ವೇಳೆ ಕಾಣಿಸಿತ್ತಾ ಭೂತ; ಇಲ್ಲಿದೆ ಅಸಲಿ ಸತ್ಯ

70 ವರ್ಷಗಳ ಬಳಿಕ ಮೇ 6ರ ಶನಿವಾರ ಬ್ರಿಟನ್ ರಾಜನಾಗಿ 3ನೇ ಚಾರ್ಲ್ಸ್ ಪಟ್ಟಾಭಿಷೇಕ ನೆರವೇರಿತು. ಸೆಪ್ಟೆಂಬರ್ 8, 2022 ರಂದು ಅವರ ತಾಯಿ ಎಲಿಜಬೆತ್ II ರ Read more…

Assembly election | ಕಳೆದ ಚುನಾವಣೆಗಿಂತ ಈ ಬಾರಿ 4.5 ಪಟ್ಟು ಅಧಿಕ ಅಕ್ರಮ ವಸ್ತುಗಳ ವಶ

ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಅಕ್ರಮ ಜೋರಾಗಿದೆ. ಚುನಾವಣಾ ಆಯೋಗದ ಪ್ರಕಾರ ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ವಸೂಲಿ ಮಾಡಿದ್ದಕ್ಕಿಂತ 4.5 ಪಟ್ಟು ಹೆಚ್ಚು ಅಕ್ರಮ ವಸ್ತುಗಳು Read more…

Caught on Cam | ಪೊಲೀಸ್ ಪೇದೆಯನ್ನು ಕಾರಿನ ಬಾನೆಟ್ ಮೇಲೆ ಎಳೆದೊಯ್ದ ವಿದ್ಯಾರ್ಥಿ ಅಂದರ್

ಜೋಧ್‌ಪುರ: ವಾಹನವನ್ನು ನಿಲ್ಲಿಸಲು ಪ್ರಯತ್ನಿಸಿದ ಟ್ರಾಫಿಕ್ ಪೊಲೀಸ್ ಸೂಚನೆಗೆ ಕಿಮ್ಮತ್ತು ನೀಡದ ಚಾಲಕ ಪೊಲೀಸ್ ಪೇದೆಯನ್ನೇ 500 ಮೀ. ಗೂ ಹೆಚ್ಚು ಕಾರಿನ ಬ್ಯಾನೆಟ್ ನಲ್ಲಿ ಎಳೆದೊಯ್ದ ಪ್ರಕರಣ Read more…

ಬ‌ಡತನದಲ್ಲೂ ಅದ್ಬುತ ಸಾಧನೆ ಮಾಡಿದ ಮತ್ತೊಬ್ಬ ಹುಡುಗಿ; ದ್ವಿತೀಯ ಪಿಯುಸಿಯಲ್ಲಿ 600ಕ್ಕೆ 600 ಅಂಕ ಪಡೆದ ದಿನಗೂಲಿ ಕಾರ್ಮಿಕನ ಪುತ್ರಿ

ಶಿಕ್ಷಣ ಯಾರ ಸ್ವತ್ತೂ ಅಲ್ಲ. ಬಡವರ ಮಕ್ಕಳಾದರೇನು ಬುದ್ಧಿವಂತರಿರೋದಿಲ್ವಾ? ಈ ಮಾತು ಯಾಕೆ ಹೇಳ್ತಾ ಇದ್ದೀವಿ ಅಂದ್ರೆ, ತಮಿಳುನಾಡಿನ 12 ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯೊಬ್ಬಳು 600ಕ್ಕೆ Read more…

ಬೆಂಗಳೂರಿಗರಿಗೆ ಗುಡ್‌ ನ್ಯೂಸ್: ಆಸ್ತಿ ನೋಂದಣಿ ಪ್ರಕ್ರಿಯೆ ಈಗ ಮತ್ತಷ್ಟು ಸುಲಭ

ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನ ಜನತೆಗೆ ಆಸ್ತಿ ನೋಂದಣಿ ಪ್ರಕ್ರಿಯೆ ಇನ್ನು ಸುಲಭವಾಗಲಿದೆ. ಇದಕ್ಕಾಗಿ ಹೊಸ ಸಾಫ್ಟ್‌ವೇರ್ ಅನ್ನು ಪರಿಚಯಿಸಲು ಸರ್ಕಾರ ಯೋಜಿಸುತ್ತಿದ್ದು, ಜೂನ್‌ನಿಂದ ಬೆಂಗಳೂರಿನಲ್ಲಿ ಆಸ್ತಿ ನೋಂದಣಿ ಕಾರ್ಯ Read more…

BIG NEWS: ಒಟ್ಟಿಗೆ ತೆರಳಿ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್; ಗೆಲುವಿಗಾಗಿ ಒಗ್ಗಟ್ಟು ಪ್ರದರ್ಶನ

ಮೈಸೂರು: ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮಧ್ಯೆ ರಾಜಕೀಯ ನಾಯಕರು ಟೆಂಪಲ್ ರನ್ ಆರಂಭಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಚಾಮುಂಡಿ ಬೆಟ್ಟಕ್ಕೆ Read more…

BIG NEWS: ಚುನಾವಣಾ ತರಬೇತಿ ವೇಳೆ ಉದ್ಧಟತನ ಆರೋಪ; ಮಹಿಳಾ ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಮತಗಟ್ಟೆಯಲ್ಲಿ ಉದ್ಧಟತನ ಆರೋಪ ಹಿನ್ನೆಲೆಯಲ್ಲಿ ಮಹಿಳಾ ಇನ್ಸ್ ಪೆಕ್ಟರ್ ಓರ್ವರನ್ನು ಅಮಾನತುಗೊಳಿಸಿ ಬೆಂಗಳೂರು ನಗರ ಚುನಾವಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಭವ್ಯಾ ಅಮಾನತುಗೊಂಡಿರುವ ಮಹಿಳಾ ಇನ್ಸ್ ಪೆಕ್ಟರ್. ಅಂಬೇಡ್ಕರ್ Read more…

BIG NEWS: ವಂಡರ್ ಲಾ ರೆಸಾರ್ಟ್ ಮೇಲೆ ಐಟಿ ದಾಳಿ

ಬೆಂಗಳೂರು: ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರುವ ಅನುಮಾನದ ಮೇರೆಗೆ ವಂಡರ್ ಲಾ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಬಳಿಯ ವಂಡರ್ ಲಾ Read more…

BREAKING NEWS: ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅರೆಸ್ಟ್

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ರನ್ನು ಇಸ್ಲಾಮಾಬಾದ್ ನಲ್ಲಿ ಬಂಧಿಸಲಾಗಿದೆ. ಅವರನ್ನು ಅರೆಸೇನಾ ಪಡೆಗಳು ವಶಕ್ಕೆ ಪಡೆದಿವೆ ಎಂದು ಸ್ಥಳೀಯ ಜಿಯೋ ಟಿವಿ ವರದಿ ಮಾಡಿದೆ. ಭ್ರಷ್ಟಾಚಾರ Read more…

ಶಿವಮೊಗ್ಗ ಜಿಲ್ಲೆ: ಇದೇ ಮೊದಲ ಬಾರಿಗೆ ಘಟಾನುಘಟಿ ನಾಯಕರಿಲ್ಲದೆ ನಡೆಯುತ್ತಿದೆ ಚುನಾವಣೆ

ರಾಜ್ಯ ರಾಜಕಾರಣದಲ್ಲಿ ಶಿವಮೊಗ್ಗ ಜಿಲ್ಲೆಯದ್ದು ದೊಡ್ಡ ಹೆಸರು. ಇದೇ ಜಿಲ್ಲೆಯ ಐವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು ಎಂಬುದು ಒಂದು ಹೆಗ್ಗಳಿಕೆ. ಆದರೆ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ರಾಜಕೀಯ ಘಟಾನುಘಟಿ Read more…

ಪ್ರಜಾಪ್ರಭುತ್ವದ ಹಬ್ಬಕ್ಕೆ ಸಕಲ ಸಿದ್ದತೆ; ಚುನಾವಣಾ ಪರಿಕರಗಳೊಂದಿಗೆ ಮತಗಟ್ಟೆಗೆ ತೆರಳಿದ ಸಿಬ್ಬಂದಿ

ಪ್ರಜಾ ಪ್ರಭುತ್ವದ ಹಬ್ಬ ಎಂದೇ ಹೇಳಲಾಗುವ ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ 10 ರ ನಾಳೆ ನಡೆಯಲಿದ್ದು, ಸುಗಮವಾಗಿ ನಡೆಸಲು ಚುನಾವಣಾ ಆಯೋಗ ಸಜ್ಜಾಗಿದೆ. ನಿಗದಿಪಡಿಸಿದ ಮತಗಟ್ಟೆಗಳಿಗೆ Read more…

BIG NEWS: 2nd PUC ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಮೇ 23ರಿಂದ ಜೂನ್ 2ರವರೆಗೆ ಪರೀಕ್ಷೆಗಳು ನಡೆಯಲಿವೆ. Read more…

BIG NEWS: ಮತದಾನ ಮಾಡಿದವರಿಗೆ ಹೋಟೆಲ್ ನಲ್ಲಿ ಉಚಿತ ಉಪಹಾರ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಬೆಂಗಳೂರಿನ ಹೋಟೆಲ್ ಒಂದರಲ್ಲಿ ಮತದಾನ ಮಾಡಿದವರಿಗೆ ಉಚಿತ ಉಪಹಾರ ನೀಡಲಾಗುತ್ತಿರುವುದು ವಿಶೇಷ. ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೊಟೆಲ್ ಮತದಾನ Read more…

BIG NEWS: ಇದು ಕುತಂತ್ರಿಗಳ ಕೃತ್ಯ; ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದು ದೂರು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಸಿದ್ದರಾಮಯ್ಯ ಹೆಸರಲ್ಲಿ ಹರಿದಾಡುತ್ತಿರುವ ನಕಲಿ ಪತ್ರದ Read more…

BIG NEWS: ಬುಡಕಟ್ಟು ಸಮುದಾಯಕ್ಕೆ 40 ಸಾಂಪ್ರದಾಯಿಕ ವಿಶೇಷ ಮತಗಟ್ಟೆ ಸ್ಥಾಪನೆ

ಬೆಂಗಳೂರು: ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮತಗಟ್ಟೆಗಳಲ್ಲಿ ಕೊನೇ ಹಂತದ ಸಿದ್ಧತೆ ನಡೆಸಲಾಗಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಬುಡಕಟ್ಟು ಸಮುದಾಯಕ್ಕೆ ಪ್ರತ್ಯೇಕ 40 ಸಾಂಪ್ರದಾಯಿಕ ಮತಗಟ್ಟೆಗಳನ್ನು Read more…

ವಾಟ್ಸಾಪ್‌ನಲ್ಲಿ ಬರಲಿದೆ ಕಾಲರ್ ಐಡಿ ಸೇವೆ, ಅಂತರಾಷ್ಟ್ರೀಯ ಸ್ಪಾಮ್‌ ಕರೆಗಳನ್ನು ಪತ್ತೆ ಮಾಡಲು ಟ್ರೂ ಕಾಲರ್‌ನಿಂದ ಹೊಸ ಪ್ಲಾನ್…..!‌

ಮೊಬೈಲ್‌ಗಳಲ್ಲಿ ಸ್ಪಾಮ್‌ ಕರೆಗಳು, ಆನ್‌ಲೈನ್‌ ವಂಚನೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಟ್ರೂಕಾಲರ್,  ಇಂಟರ್ನೆಟ್‌ನಲ್ಲಿ ಸ್ಪಾಮ್‌ ಕಾಲ್‌ಗಳನ್ನು ಪರಿಶೀಲಿಸಲು ವಾಟ್ಸಾಪ್‌ ಮತ್ತಿತರ ಮೆಸೇಜಿಂಗ್‌ ಅಪ್ಲಿಕೇಶನ್‌ಗಳಿಗೆ ಲಭ್ಯವಿರುವ Read more…

ಚುನಾವಣಾ ಕಾರ್ಯಕ್ಕೆ ಬಸ್ ಗಳ ನಿಯೋಜನೆ; ಮೆಜೆಸ್ಟಿಕ್ ನಲ್ಲಿ ಪ್ರಯಾಣಿಕರ ಪರದಾಟ

ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆ ಕಾರ್ಯಕ್ಕಾಗಿ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಗಳನ್ನು ಸಾವಿರಾರು ಸಂಖ್ಯೆಯಲ್ಲಿ ಪಡೆದುಕೊಳ್ಳಲಾಗಿದ್ದು, ಹೀಗಾಗಿ ಮತದಾನ ಮಾಡಲು ಬೆಂಗಳೂರಿನಿಂದ ತಮ್ಮ ತಮ್ಮ ಊರಿಗೆ ತೆರಳಲು Read more…

BIG NEWS: ಬೆಂಗಳೂರಿನ ಪ್ರತಿಷ್ಠಿತ ಶಾಲೆಗೆ ಮತ್ತೆ ಬಾಂಬ್ ಬೆದರಿಕೆ ಕರೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ನಗರದ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿನ ಎಬಿನೈಜರ್ ಶಾಲೆಗೆ Read more…

BIG NEWS: ವಿಧಾನಸಭಾ ಚುನಾವಣೆ; ಚುನಾವಣಾ ಆಯೋಗದಿಂದ ವಿವಿಧ ಬಗೆಯ ಥೀಮ್ ಮತಗಟ್ಟೆಗಳ ಸ್ಥಾಪನೆ

ಬೆಂಗಳೂರು: ನಾಳೆ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಾಗೂ ಮತದಾರರು ಉತ್ಸಾಹದಲ್ಲಿ ಬಂದು ತಮ್ಮ ಹಕ್ಕು ಚಲಾವಣೆ ಮಾಡುವ ಉದ್ದೇಶಕ್ಕೆ ಚುನಾವಣಾ ಆಯೋಗ ಬೆಂಗಳೂರಿನಲ್ಲಿ Read more…

BIG NEWS: ನಕಲಿ ಪತ್ರದ ವಿರುದ್ಧ ಪೊಲೀಸರಿಗೆ ದೂರು ನೀಡುತ್ತೇನೆ; ಸಿದ್ದರಾಮಯ್ಯ ಎಚ್ಚರಿಕೆ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಬರೆದಿದ್ದಾರೆ ಎನ್ನಲಾದ ನಕಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳ್ಲಿ ಹರಿದಾಡುತ್ತಿದ್ದು, ಇದು ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ನಡೆಸುತ್ತಿರುವ ಅಪಪ್ರಚಾರ ಎಂದು ಸಿದ್ದರಾಮಯ್ಯ ಆಕ್ರೋಶ Read more…

BREAKING NEWS: ಸೇತುವೆಯಿಂದ ಕೆಳಗುರುಳಿದ ಬಸ್; 15 ಮಂದಿ ಸಾವು

ಮಧ್ಯಪ್ರದೇಶದಲ್ಲಿ ಇಂದು ನಡೆದ ಭೀಕರ ಬಸ್ ಅಪಘಾತದಲ್ಲಿ 15 ಮಂದಿ ಮೃತಪಟ್ಟು 25 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಕಾರ್ಗೊಂವ್ ಸೇತುವೆಯಿಂದ ಬಸ್ ಕೆಳಗುರುಳಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ Read more…

BIG NEWS: ವಿಧಾನಸಭಾ ಚುನಾವಣೆ; ಗಡಿ ಜಿಲ್ಲೆಗಳಲ್ಲಿ ಬಿಗಿ ಬಂದೋಬಸ್ತ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನೊಂದೇ ದಿನ ಬಾಕಿಯಿದೆ. ನಾಳೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಗಡಿ ಜಿಲ್ಲೆಗಳಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, Read more…

Assembly election: ಮೇ 10 ರಂದು ವೇತನ ಸಹಿತ ರಜೆ ಘೋಷಿಸಿದ ಗೋವಾ ಸರ್ಕಾರ

ಪಣಜಿ: ಮೇ 10 ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಗೋವಾ ಸರ್ಕಾರ ಕನ್ನಡಿಗ ಮತದಾರರಿಗಾಗಿ ವೇತನ ಸಹಿತ ರಜೆ ಘೋಷಣೆ ಮಾಡಿದೆ. ಸರ್ಕಾರಿ ಹಾಗೂ ಕೈಗಾರಿಕಾ ನೌಕರರು Read more…

ವಿದ್ಯಾರ್ಥಿನಿಯಿಂದ ಆಘಾತಕಾರಿ ಕೃತ್ಯ: ಕ್ಲಾಸ್ ರೂಂನಲ್ಲಿ ಮೊಬೈಲ್ ತೆಗೆದುಕೊಂಡ ಶಿಕ್ಷಕನಿಗೆ ಪೆಪ್ಟರ್ ಸ್ಪ್ರೇ

ಅಮೆರಿಕದಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳು ತರಗತಿಯಲ್ಲಿ ತನ್ನ ಫೋನ್ ತೆಗೆದುಕೊಂಡು ಹೋದ ನಂತರ ಶಿಕ್ಷಕನಿಗೆ ಎರಡು ಬಾರಿ ಪೆಪ್ಪರ್ ಸ್ಪ್ರೇ ಮಾಡಿದ ಘಟನೆ ನಡೆದಿದೆ. ಕಳೆದ ವಾರ ನಡೆದ ಘಟನೆಯ Read more…

ವಿದೇಶಕ್ಕೆ ಸಾಗಿಸಲಾಗಿದ್ದ 238 ಪ್ರಾಚೀನ ವಸ್ತುಗಳು‌ ಕಳೆದ 9 ವರ್ಷಗಳಲ್ಲಿ ಮರಳಿ ಭಾರತಕ್ಕೆ ವಾಪಾಸ್

ನವದೆಹಲಿ: ಭಾರತದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಪ್ರಯತ್ನದಲ್ಲಿ, ಭಾರತ ಸರ್ಕಾರವು ಪ್ರಪಂಚದಾದ್ಯಂತದ ಪ್ರಾಚೀನ ವಸ್ತುಗಳು ಮತ್ತು ಕಲಾಕೃತಿಗಳನ್ನು ಮರಳಿ ಸ್ವದೇಶಕ್ಕೆ ತರುತ್ತಿದೆ. ಅಧಿಕೃತ ಪ್ರಕಟಣೆಯ ಪ್ರಕಾರ, Read more…

ಬೆಳಕಿನೆಡೆಗೆ ಕೀಟಗಳು ಏಕೆ ಆಕರ್ಷಿತವಾಗುತ್ತವೆ ಗೊತ್ತೇ ? ಇಲ್ಲಿದೆ ಉತ್ತರ

ನೀವು ಲೈಟ್ ಎಲ್ಲಾ ಆಫ್ ಮಾಡಿ ಕತ್ತಲೆಯಲ್ಲಿ ಕುಳಿತು ಮೊಬೈಲ್ ಫೋನ್ ಅನ್ನು ಸ್ಕ್ರೋಲ್ ಮಾಡುತ್ತಿರುವಾಗ ಝೇಂಕರಿಸುವ ಕೀಟದಿಂದ ನೀವು ಎಂದಾದರೂ ಕಿರಿಕಿರಿಗೊಂಡಿದ್ದೀರಾ ? ಅಥವಾ ಈ ಕೀಟಗಳ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...