alex Certify Latest News | Kannada Dunia | Kannada News | Karnataka News | India News - Part 1789
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚುನಾವಣೆ ದಿನ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ

ಮೈಸೂರು: ಮೇ 10 ರ ನಾಳೆ ವಿಧಾನಸಭಾ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಿಗೆ ರಜೆ ಘೋಷಿಸಲಾಗಿದೆ. ಆದರೆ ರಜೆ ಸಿಕ್ಕ ಖುಷಿಯಲ್ಲಿ ಕೆಲವರು ಮತ Read more…

Viral Video | ಪಿ.ವಿ. ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ ನಟ ರಿತೇಶ್ ದೇಶ್‌ಮುಖ್

ನಟ ರಿತೇಶ್ ದೇಶ್‌ಮುಖ್ ಅವರು ಬ್ಯಾಡ್ಮಿಂಟನ್ ಚಾಂಪಿಯನ್ ಪಿ.ವಿ. ಸಿಂಧು ಅವರೊಂದಿಗೆ ವೇದಿಕೆಯನ್ನು ಹಂಚಿಕೊಂಡು ಕೊಂಚ ಆಟವಾಡಿ ಎಲ್ಲರನ್ನೂ ರಂಜಿಸಿದ್ರು. ಹಿಂದೂಸ್ತಾನ್ ಟೈಮ್ಸ್ ಇಂಡಿಯಾದ ಮೋಸ್ಟ್ ಸ್ಟೈಲಿಶ್ ಅವಾರ್ಡ್ಸ್ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆ ಮಧ್ಯ ರಾತ್ರಿವರೆಗೂ ಮೆಟ್ರೋ ಸಂಚಾರ

ಬೆಂಗಳೂರು: ವಿಧಾನಸಭೆ ಚುನಾವಣೆ ಮತದಾನ ದಿನವಾದ ಮೇ 10ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸಂಚಾರ ಅವಧಿ ವಿಸ್ತರಿಸಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು Read more…

ಇಂಥದೊಂದು ಮದುವೆ ನಡೆದಿದೆ ಎಂದರೆ ನೀವು ನಂಬಲೇಬೇಕು…..!

ಮದುವೆಗಳು ನಡೆಯುವ ಸಂದರ್ಭದಲ್ಲಿ ವರ – ವಧುವಿನ ಪ್ರಿಯತಮೆ ಅಥವಾ ಪ್ರಿಯತಮ ಅಡ್ಡಿಪಡಿಸಿ ಮದುವೆ ನಿಲ್ಲಿಸಿರುವ ಅನೇಕ ಘಟನೆಗಳನ್ನು ನೋಡಿದ್ದೀರಿ, ಕೇಳಿದ್ದೀರಿ. ಕೆಲವೊಂದು ಘಟನೆಗಳು ಹೀಗೆ ಬಂದ ಪ್ರಿಯತಮೆ Read more…

ಉದ್ಯೋಗದಾತರ ತಪ್ಪಿಗೆ ಉದ್ಯೋಗಿಗೆ ಪಿಂಚಣಿ ನಿರಾಕರಿಸುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಉದ್ಯೋಗದಾತರು ತಪ್ಪಿಗೆ ಉದ್ಯೋಗಿಗೆ ಪಿಂಚಣಿ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಉದ್ಯೋಗದಾತರು ತಪ್ಪಾಗಿ ಹಣ ಕಡಿತ ಮಾಡಿ ಅದಕ್ಕೆ ಉದ್ಯೋಗಿಯನ್ನೇ ಹೊಣೆ ಮಾಡುವುದು, ಉದ್ಯೋಗಿಗೆ ಪಿಂಚಣಿ Read more…

ಕಡು ಬಡತನದಲ್ಲೂ ಅರಳಿದ ಪ್ರತಿಭೆ: 625ಕ್ಕೆ 625 ಅಂಕ ಪಡೆದ ಅನುಪಮಾ ರಾಜ್ಯಕ್ಕೆ ‘ಟಾಪರ್’

ಈ ಬಾರಿಯ 10ನೇ ತರಗತಿ ಫಲಿತಾಂಶ ಸೋಮವಾರದಂದು ಪ್ರಕಟವಾಗಿದ್ದು, ಒಟ್ಟಾರೆ ಶೇ.83.83 ರಷ್ಟು ಫಲಿತಾಂಶ ಬಂದಿದೆ. ಟಾಪ್ 3 ಜಿಲ್ಲೆಗಳಲ್ಲಿ ಚಿತ್ರದುರ್ಗ ಮೊದಲ ಸ್ಥಾನದಲ್ಲಿದ್ದು, ನಂತರದ ಸ್ಥಾನದಲ್ಲಿ ಮಂಡ್ಯ Read more…

ಬೊಮ್ಮಾಯಿಯವರ ಹಳೆ ವಿಡಿಯೋ ವೈರಲ್; ರೋಡ್ ಶೋ ವೇಳೆ ಕಲ್ಲುತೂರಾಟ ಎಂದು ಸುಳ್ಳು ವದಂತಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹಳೆ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿದ್ದು, ಇತ್ತೀಚಿಗಿನ ಚುನಾವಣಾ ಪ್ರಚಾರದ ವೇಳೆ ರೋಡ್ ಶೋ ಮಾಡುವಾಗ ಕಲ್ಲು ತೂರಾಟ ನಡೆದಿದ್ದು, Read more…

ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿಯಿಂದ ಧಾರ್ಮಿಕ ಘೋಷಣೆ; ಅಚ್ಚರಿ ವ್ಯಕ್ತಪಡಿಸಿದ ಶರದ್ ಪವಾರ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಳೆ ಮತದಾನ ನಡೆಯುತ್ತಿದ್ದು, ಬಹಿರಂಗ ಪ್ರಚಾರ ಸೋಮವಾರ ಸಂಜೆಯಿಂದಲೇ ಅಂತ್ಯಗೊಂಡಿದೆ. ಅದಕ್ಕೂ ಮುನ್ನ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಕಾರ್ಯ ನಡೆಸಿದ್ದ ಪ್ರಧಾನಿ ನರೇಂದ್ರ Read more…

ಪೊಲೀಸ್ ನೇಮಕಾತಿ ಹೆಸರಲ್ಲಿ ನಕಲಿ ಜಾಲತಾಣ ಸೃಷ್ಟಿಸಿ ವಂಚನೆ

ಬೆಂಗಳೂರು: ಪೊಲೀಸ್ ನೇಮಕಾತಿ ವಿಭಾಗದ ಹೆಸರಲ್ಲಿ ನಕಲಿ ವೆಬ್ಸೈಟ್ ಸೃಷ್ಟಿಸಿ ಅಭ್ಯರ್ಥಿಗಳನ್ನು ವಂಚಿಸಲಾಗಿದ್ದು, ಈ ಸಂಬಂಧ ಕೇಂದ್ರ ವಿಭಾಗ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಇಲಾಖೆಯಲ್ಲಿ Read more…

ಅಯೋಗ್ಯ ಹಾಲಪ್ಪನನ್ನು ಈ ಬಾರಿ ಕಿತ್ತೊಗೆಯಬೇಕು: ಕಾಗೋಡು ತಿಮ್ಮಪ್ಪ ಗುಡುಗು

ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಇದಕ್ಕೂ ಮುನ್ನ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಾಗರ ಕ್ಷೇತ್ರದ Read more…

‘ಪಿಎಂ ಕೇರ್ಸ್ ಫಂಡ್’ ಗೆ ಬಂದಿರುವ ಹಣವೆಷ್ಟು ಗೊತ್ತಾ ? ಇಲ್ಲಿದೆ ವಿವರ

2020ರ ಮಾರ್ಚ್ 27ರಂದು ‘ಪಿಎಂ ಕೇರ್ಸ್ ಫಂಡ್’ ಸ್ಥಾಪಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಇದರ ಅಧಿಕಾರೇತರ ಅಧ್ಯಕ್ಷರಾಗಿದ್ದಾರೆ. ‘ಪಿಎಂ ಕೇರ್ಸ್ ಫಂಡ್’ ಗೆ ಈವರೆಗೂ ಬಂದಿರುವ ಹಣದ ವಿವರ Read more…

ಕುಮಾರಧಾರ ನದಿಯಲ್ಲಿ ಮುಳುಗಿ ಬಾಲಕಿಯರಿಬ್ಬರು ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೋಲಿಸ್ ಠಾಣೆ ವ್ಯಾಪ್ತಿಯ ಬಳ್ಪೆ ಸಮೀಪ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ. ಸೋಮವಾರ ಸಂಜೆ ಘಟನೆ Read more…

ಮಹಿಳೆಯರ ಫೇವರೆಟ್ ಕಿಚನ್ ಗಾರ್ಡನ್ ವಿಶೇಷತೆ ಏನು ಗೊತ್ತಾ…..?

ಕಿಚನ್ ಗಾರ್ಡನ್ ಬಗ್ಗೆ ನೀವು ಸಾಕಷ್ಟು ಕೇಳಿರಬಹುದು. ಇದು ಮನೆಯಲ್ಲೇ ಇರುವ ಮಹಿಳೆಯರಿಗೆ ಅಡುಗೆಗೆ ಸಾಮಾಗ್ರಿಗಳನ್ನು ಒದಗಿಸುವುದು ಮಾತ್ರವಲ್ಲ, ನೆಮ್ಮದಿಯನ್ನೂ ನೀಡುತ್ತದೆ. ಮನೆಯಂಗಳದಲ್ಲಿ ಟೊಮೆಟೊ, ಮೆಣಸು, ಬದನೆ, ಸೊಪ್ಪುಗಳು Read more…

ಜೆಡಿಎಸ್ ಗೆ ಮತ್ತೊಂದು ಶಾಕ್: ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದ ಅಭ್ಯರ್ಥಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುಗುವುದಾಗಿ ಘೋಷಿಸಿದ್ದಾರೆ. ಸಾಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರನ್ನು ಬೆಂಬಲಿಸುವ ನಿಟ್ಟಿನಲ್ಲಿ Read more…

ನಾಳೆ ‘ಮತದಾನ’ ಕ್ಕೆ ತೆರಳುವವರ ಗಮನದಲ್ಲಿರಲಿ ಈ ವಿಷಯ

ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಮತದಾನಕ್ಕೆ ತೆರಳುವವರಿಗೆ ಕೆಲವೊಂದು ಮುಖ್ಯ ಮಾಹಿತಿ ಇಲ್ಲಿದೆ. ಮತದಾರರ ಪಟ್ಟಿಯಲ್ಲಿ ನಿಮ್ಮ Read more…

ಮತದಾನಕ್ಕಾಗಿ ಬೆಂಗಳೂರಿನಿಂದ ಬರುವವರ ಗಮನಕ್ಕೆ: ಇಂದು – ನಾಳೆ ಮೂರು ವಿಶೇಷ ರೈಲುಗಳ ಸಂಚಾರ

ಮೇ 10 ರ ನಾಳೆ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬದಲ್ಲಿ ಪಾಲ್ಗೊಳ್ಳಲು ಪರ ಊರುಗಳಲ್ಲಿ ನೆಲೆಸಿರುವವರು ತಮ್ಮ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. Read more…

Assembly election: ಮತದಾನಕ್ಕೂ ಮುನ್ನ ‘ಬೆಟ್ಟಿಂಗ್’ ಬಲು ಜೋರು

ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಈಗಾಗಲೇ ತೆರೆ ಬಿದ್ದಿದೆ. ಕ್ಷೇತ್ರದ ಮತದಾರರಲ್ಲದವರು, ಸ್ಟಾರ್ ಪ್ರಚಾರಕರು ಸೋಮವಾರ ಸಂಜೆಯೇ ಕ್ಷೇತ್ರಗಳನ್ನು ತೊರೆದಿದ್ದು, ನಾಳಿನ ಮತದಾನಕ್ಕೆ Read more…

14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಆನೆ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಲವು ವರ್ಷಗಳಿಂದ Read more…

ತಂದೆ ಸಾವಿನ ನಡುವೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಶೇ. 70ರಷ್ಟು ಅಂಕ

ಶಿವಮೊಗ್ಗ: ತಂದೆ ಸಾವಿನ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಶೇಕಡ 70ರಷ್ಟು ಅಂಕ ಗಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿನಿ Read more…

ಗಮನಿಸಿ: ಮತದಾರರನ್ನು ಕರೆ ತರಲು ಅಭ್ಯರ್ಥಿಗಳು ವಾಹನ ಕಳಿಸುವಂತಿಲ್ಲ…!

ಪ್ರಜಾಪ್ರಭುತ್ವ ವ್ಯವಸ್ಥೆಯ ಅತಿ ದೊಡ್ಡ ಹಬ್ಬ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಬೆಳಗ್ಗೆ 7:00 ಗಂಟೆಯಿಂದ ಸಂಜೆ 6:00 ಗಂಟೆವರೆಗೆ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣಾ ಈಗಾಗಲೇ ಸಕಲಸಿದ್ಧತೆ Read more…

ಇಲ್ಲಿದೆ ‘ಎಗ್ ಬಿರಿಯಾನಿ’ ಮಾಡುವ ವಿಧಾನ

ಮನೆಗೆ ಯಾರಾದರೂ ಬಂದಾಗ ಅಥವಾ ಭಾನುವಾರದಂದು ಎಲ್ಲರೂ ಮನೆಯಲ್ಲಿ ಒಟ್ಟು ಸೇರಿದಾಗ ಊಟಕ್ಕೆ ಮಾಡಿ ಈ ಹೈದ್ರಾಬಾದ್ ಎಗ್ ಬಿರಿಯಾನಿ. ಮಾಡುವುದಕ್ಕೂ ಸುಲಭವಿದೆ. ರುಚಿ ಕೂಡ ತುಂಬಾ ಚೆನ್ನಾಗಿ Read more…

ತೆಳ್ಳಗಾಗಲು ಇದೆಂಥಾ ವ್ಯಾಯಾಮ ? ವಿಡಿಯೋ ನೋಡಿದ ನೆಟ್ಟಿಗರಿಗೆ ಅಚ್ಚರಿ

ಉತ್ತಮ ಆರೋಗ್ಯಕ್ಕಾಗಿ ಮತ್ತು ರೋಗಗಳಿಂದ ದೂರವಿರಲು ಫಿಟ್ನೆಸ್ ಮುಖ್ಯವಾಗಿದೆ. ಫಿಟ್ ಆಗಿರಲು ಜನರು ಡಾನ್ಸ್, ಯೋಗ ಮತ್ತು ವ್ಯಾಯಾಮ ಮುಂತಾದವುಗಳನ್ನು ಮಾಡುತ್ತಾರೆ. ಅಂಥದ್ದೇ ವಿಡಿಯೋ ಇದೀಗ ವೈರಲ್ ಆಗಿದೆ. Read more…

ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರವೇಶ ಪತ್ರ ಡೌನ್ಲೋಡ್ ಗೆ ಅವಕಾಶ

ಬೆಂಗಳೂರು: ಕೃಷಿ ವಿಜ್ಞಾನ, ಇಂಜಿನಿಯರಿಂಗ್, ಪಶು ವೈದ್ಯಕೀಯ, ಬಿಎಸ್ಸಿ ನರ್ಸಿಂಗ್ ಮೊದಲಾದ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಡೆಸುವ ಸಿಇಟಿ ಪರೀಕ್ಷೆ ಮೇ 20 ರಿಂದ 22 ರವರೆಗೆ ನಡೆಯಲಿದೆ. Read more…

ʼಆರ್ಥಿಕʼ ಸಮಸ್ಯೆಗೆ ಕಾರಣವಾಗ್ಬಹುದು ಬಾತ್ ರೂಂ

ದೀರ್ಘಕಾಲದಿಂದ ಆರ್ಥಿಕ ಸಮಸ್ಯೆ ನಿಮ್ಮನ್ನು ಕಾಡ್ತಿದ್ದರೆ ನೀವು ಮನೆಯ ಸ್ನಾನ ಗೃಹದ ಬಗ್ಗೆ ಗಮನ ನೀಡಿ. ನಿಮ್ಮ ಮನೆ ಸ್ನಾನ ಗೃಹದ ವಾಸ್ತು ಸರಿಯಾಗಿಲ್ಲವೆಂದಾದ್ರೆ ಆರ್ಥಿಕ ಸಮಸ್ಯೆ ಕಾಡುವ Read more…

ವಾಸ್ತು ದೋಷ ಕಡಿಮೆ ಮಾಡಲು ದೇವರ ಮನೆಯಲ್ಲಿರಲಿ ಈ ಮೂರ್ತಿ

ಗಣೇಶ ಮೂರ್ತಿ ಮತ್ತು ಫೋಟೋ ವಾಸ್ತು ದೋಷಗಳನ್ನು ನಿವಾರಣೆ ಮಾಡುತ್ತದೆ. ಗಣೇಶನ ವಿವಿಧ ಪ್ರಕಾರಗಳು ಎಲ್ಲ ದಿಕ್ಕುಗಳಿಂದಲೂ ನಮ್ಮನ್ನು ರಕ್ಷಣೆ ಮಾಡುತ್ತದೆ. ವಾಸ್ತು ದೇವ ತೃಪ್ತನಾಗಬೇಕೆಂದ್ರೆ ಗಣೇಶನ ಪೂಜೆಯನ್ನು Read more…

ನಾಳೆ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ ಚಲಾಯಿಸಲು ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ Read more…

EV ವಾಹನ ತಯಾರಕರಿಗೆ ಬಿಗ್‌ ರಿಲೀಫ್;‌ ಚಾರ್ಜರ್ ಹಣ ಮರುಪಾವತಿಗೆ ಒಪ್ಪಿದ ಬಳಿಕ ಸಬ್ಸಿಡಿ ಬಿಡುಗಡೆಗೆ ಕೇಂದ್ರದ ಗ್ರೀನ್‌ ಸಿಗ್ನಲ್

ಚಾರ್ಜರ್‌ ಸೇರಿದಂತೆ ಜಾರ್ಜಿಂಗ್ ಅಕ್ಸೆಸರೀಸ್ ಬೆಲೆಯನ್ನು ಗ್ರಾಹಕರಿಗೆ ಮರುಪಾವತಿಸಲು ಒಪ್ಪಿಕೊಂಡ ನಂತರ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕರಿಗೆ ಸುಮಾರು 500 ಕೋಟಿ ರೂಪಾಯಿಗಳನ್ನು ಸಬ್ಸಿಡಿಯಲ್ಲಿ ಬಿಡುಗಡೆ ಮಾಡಲು ಕೇಂದ್ರ Read more…

ತಂಪು ಪಾನೀಯ ಸೇವಿಸುವವರಿಗೆ ಸಿಗಲಿದೆ ಗುಡ್ ನ್ಯೂಸ್, ಸರ್ಕಾರ ಮಾಡುತ್ತಿದೆ ದೊಡ್ಡ ಪ್ಲಾನ್….!

ತಂಪು ಪಾನೀಯ ಪ್ರಿಯರಿಗೆ ಸದ್ಯದಲ್ಲೇ ಒಳ್ಳೆ ಸುದ್ದಿ ಕಾದಿದೆ. ಇದರಿಂದ ಜನಸಾಮಾನ್ಯರ ಜೊತೆಗೆ ಸಣ್ಣ ಉದ್ಯಮಿಗಳಿಗೂ ರಿಲೀಫ್‌ ಸಿಗಲಿದೆ. ಯಾಕಂದ್ರೆ ತಂಪು ಪಾನೀಯಗಳ ಮೇಲಿನ ಜಿಎಸ್‌ಟಿಯನ್ನು ತಗ್ಗಿಸಲು ಸರ್ಕಾರ Read more…

ಕಣ್ಣುಗಳು ಆಗಾಗ ಹೊಡೆದುಕೊಳ್ಳುವುದೇಕೆ…..? ಕಣ್ಣು ಮಿಟುಕಿಸುವಿಕೆಗೂ ಇದೆ ಇಂಟ್ರೆಸ್ಟಿಂಗ್‌ ಕಾರಣ…..!

ಕೆಲವು ಸೆಕೆಂಡುಗಳಿಗೊಮ್ಮೆ ನಮ್ಮ ಕಣ್ಣಿನ ರೆಪ್ಪೆ ಹೊಡೆದುಕೊಳ್ಳುತ್ತಲೇ ಇರುತ್ತದೆ. ಕಣ್ಣು ಮಿಟುಕಿಸುವುದು ಹಲವು ಬಾರಿ ಸಾಮಾನ್ಯ ಪ್ರಕ್ರಿಯೆಯಾದರೂ, ಅದಕ್ಕೆ ಕೆಲವು ವಿಶೇಷ ಕಾರಣಗಳಿವೆ. ಇದರ ಹಿಂದಿರುವ ವೈಜ್ಞಾನಿಕ ಕಾರಣಗಳು Read more…

ಮಗುವಿಗೆ ತಂದೆಯಾದ ಖುಷಿಯ ಕೆಲವೇ ಗಂಟೆಯಲ್ಲಿ ಘೋರ ದುರಂತ; ಜೇನುನೊಣದ ದಾಳಿಗೆ ಬೆದರಿ 3ನೇ ಮಹಡಿಯಿಂದ ಹಾರಿದ ತಂದೆ ಸಾವು

ಆಘಾತಕಾರಿ ಘಟನೆಯೊಂದರಲ್ಲಿ ಜೇನುನೊಣಗಳ ದಾಳಿಗೆ ಹೆದರಿದ ವ್ಯಕ್ತಿಯೊಬ್ಬರು ಗುಜರಾತ್ ನ ಖಾಂಡ್ವಾದ ಜಿಲ್ಲಾ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದುರಂತವೆಂದರೆ ಮೃತರ ಪತ್ನಿ ಭಾನುವಾರ ಸಂಜೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...