alex Certify Latest News | Kannada Dunia | Kannada News | Karnataka News | India News - Part 179
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ವಾಹನ ಸವಾರರೇ ಎಚ್ಚರ ; ನಾಳೆಯಿಂದ ಈ ನಿಯಮಗಳನ್ನು ಉಲ್ಲಂಘಿಸಿದ್ರೆ ದಂಡ, ಜೈಲು ಶಿಕ್ಷೆ ಫಿಕ್ಸ್..!

ಬೆಂಗಳೂರು : ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ. ಇದು ಆಗಸ್ಟ್ 1 ನಾಳೆಯಿಂದ Read more…

ವಿದ್ಯಾರ್ಥಿಗಳೇ ಗಮನಿಸಿ : ಕ.ರಾ.ಮು.ವಿ.ವಿಯಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2024ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ Read more…

ವಿಡಿಯೋ ಕಾಲ್ ಮೂಲಕ ಪಾಕ್ ಮಹಿಳೆ ಜೊತೆ ಮದುವೆ; ವರದಕ್ಷಿಣೆ ದೂರು ದಾಖಲಿಸಿದ ಮೊದಲ ಪತ್ನಿ…!

ವಿಡಿಯೋ ಕಾಲ್‌ ಮೂಲಕ ಪಾಕಿಸ್ತಾನದ ಮಹಿಳೆಯನ್ನು ವಿವಾಹವಾದ ರಾಜಸ್ತಾನ ಮೂಲದ ವ್ಯಕ್ತಿ ಮೇಲೆ ವರದಕ್ಷಿಣೆ ಕಿರುಕುಳ ಕೇಸ್‌ ದಾಖಲಾಗಿದೆ. ಆತನ ಮೊದಲ ಪತ್ನಿ ವರದಕ್ಷಿಣೆ ಕಿರುಕುಳ ದೂರು ನೀಡಿದ್ದಾಳೆ. Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಮೊಬೈಲ್ ರಿಪೇರಿ ಸೇರಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಪ್ರದೇಶದ 18 ರಿಂದ 45 ವಯೋಮಿತಿಯೊಳಗಿನ ನಿರುದ್ಯೋಗಿ ಯುವಕರಿಗೆ ಮೊಬೈಲ್ ರಿಪೇರಿ, ಸರ್ವಿಸ್, ಎಲೆಕ್ಟ್ರಿಕ್ Read more…

2 ದಿನಗಳಲ್ಲಿ ಸಿಇಟಿ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ

ಚಿಂತಾಮಣಿ: ಒಂದೆರಡು ದಿನಗಳಲ್ಲಿ ಸಿಇಟಿ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ, ಎಂ.ಸಿ. ಸುಧಾಕರ್ ಮಾಹಿತಿ ನೀಡಿದ್ದಾರೆ. ಚಿಂತಾಮಣಿ ತಾಲೂಕಿನ ವೈಜಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

Business : ದೋಸೆ ಮಾರಾಟ ಮಾಡಿ ಸಾಫ್ಟ್ವೇರ್ ಇಂಜಿನಿಯರ್ ಗಿಂತ ಹೆಚ್ಚು ಸಂಪಾದನೆ ಮಾಡ್ತಾರೆ ಈ ಮಹಿಳೆ….! ದಿನದ ಗಳಿಕೆ 10 ಸಾವಿರ ರೂಪಾಯಿ

ಲಕ್ಷಗಟ್ಟಲೆ ಹಣ ಸಂಪಾದನೆ ಮಾಡೋರು ಅಂದಾಗ ನಮಗೆ ನೆನಪಾಗೋದು ಐಟಿ ಉದ್ಯಮಿಗಳು. ಆದ್ರೆ ಇಲ್ಲೊಬ್ಬ ಮಹಿಳೆ ದಿನಕ್ಕೆ 10 ಸಾವಿರ ರೂಪಾಯಿಯಂತೆ ತಿಂಗಳಿಗೆ 3 ಲಕ್ಷ ರೂಪಾಯಿ ಸಂಪಾದನೆ Read more…

ಸಂಕಷ್ಟದಲ್ಲಿರುವ ಕೇರಳದ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ ; ಇಬ್ಬರು ‘IAS’ ಅಧಿಕಾರಿಗಳ ನೇಮಕ

ಕೇರಳ : ಭೂಕುಸಿತದಿಂದ ಸಂಕಷ್ಟದಲ್ಲಿರುವ ಕೇರಳದ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದ್ದು, ಇಬ್ಬರು ಐಎಎಸ್ ಅಧಿಕಾರಿಗಳ ನೇಮಕ ಮಾಡಿದೆ. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ Read more…

ಸಾರ್ವಜನಿಕರೇ ಗಮನಿಸಿ ; ನಾಳೆಯಿಂದ ಬದಲಾಗಲಿದೆ ಈ ಪ್ರಮುಖ ನಿಯಮಗಳು |New rules from August 1

ಪ್ರತಿ ತಿಂಗಳ ಮೊದಲ ದಿನಾಂಕದಂದು ಕೆಲವು ಬದಲಾವಣೆಗಳಿವೆ. ಆಗಸ್ಟ್ 1, 2024 ರಿಂದ ಜಾರಿಗೆ ಬರಲಿರುವ ಬದಲಾವಣೆಗಳ ಬಗ್ಗೆ ನಾವು ನಿಮಗೆ ಹೇಳುತ್ತಿದ್ದೇವೆ. ಈ ಬದಲಾವಣೆಗಳು ನಿಮ್ಮ ಜೇಬಿನ Read more…

BIG UPDATE : ವಯನಾಡ್ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 143ಕ್ಕೆ ಏರಿಕೆ ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 143 ಕ್ಕೆ ಏರಿದೆ, ನೂರಾರು ಜನರು ಗಾಯಗೊಂಡಿದ್ದಾರೆ ಮತ್ತು ಸಿಕ್ಕಿಬಿದ್ದಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಭೂಕುಸಿತದಿಂದ Read more…

BREAKING NEWS: ಇರಾನ್ ನಲ್ಲಿ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಗುಂಡಿಕ್ಕಿ ಹತ್ಯೆ

ಕೈರೋ: ಇರಾನ್‌ನ ಟೆಹ್ರಾನ್‌ನಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆಯಾಗಿದ್ದಾರೆ ಎಂದು ಫೆಲೆಸ್ತೀನ್ ಉಗ್ರಗಾಮಿ ಸಂಘಟನೆ ಹಮಾಸ್ ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ. ಇಸ್ಲಾಮಿಸ್ಟ್ ಬಣ ಹನಿಯೆಹ್ ಅವರ ಸಾವಿಗೆ Read more…

ಈ ಅಜ್ಜಿ ಓಡಿಸದಿರುವ ವಾಹನವೇ ಇಲ್ಲ….! ಹುಬ್ಬೇರಿಸುವಂತಿದೆ ವಿಡಿಯೋ

ಮಹಿಳೆಯರು ಕಾರು ಓಡಿಸೋದು ಈಗ ಮಾಮೂಲಿ ಸಂಗತಿ. ವಯಸ್ಸಾದ ಮಹಿಳೆಯರು ಕೂಡ ಕಾರ್‌ ಹೊಡಿತಾರೆ. ಆದ್ರೆ 73 ವರ್ಷದ ಕೇರಳದ ಮಹಿಳೆ ಇದ್ರಲ್ಲಿಯೇ ಸಾಧನೆ ಮಾಡಿದ್ದಾರೆ. ಅವರು ಓಡಿಸಿದ್ದು Read more…

ಶೇಕಡ 7ಕ್ಕಿಂತಲೂ ಹೆಚ್ಚಾಗಲಿದೆ ಜಿಡಿಪಿ: NCAER ಮಾಹಿತಿ

ನವದೆಹಲಿ: ಭಾರತದ ಆರ್ಥಿಕತೆಯ ಬೆಳವಣಿಗೆ ಶೇಕಡ 7ಕ್ಕಿಂತಲೂ ಹೆಚ್ಚಾಗಬಹುದು ಎಂದು ಎನ್‌ಸಿಎಇಆರ್ ತಿಳಿಸಿದೆ. ಸಾಮಾನ್ಯ ಮುಂಗಾರು ಅನಿಶ್ಚಿತತೆ ಮುಕ್ತಾಯವಾಗಿದ್ದು, ಕೇಂದ್ರದಲ್ಲಿ ಸರ್ಕಾರ ರಚನೆಯಲ್ಲಿ ಹಿಂದೆ ಉಂಟಾಗಿದ್ದ ಗೊಂದಲ ಕೂಡ Read more…

‘ಉನ್ನತ ಶಿಕ್ಷಣದ ವಿದ್ಯಾರ್ಥಿಗಳ ಆತ್ಮಹತ್ಯೆ ಹೆಚ್ಚುತ್ತಿರುವುದು ಆತಂಕಕಾರಿ’: ಹೈಕೋರ್ಟ್ ಕಳವಳ

ಮುಂಬೈ: ಉನ್ನತ ಶಿಕ್ಷಣದ ವಿದ್ಯಾರ್ಥಿಗಳ ಆತ್ಮಹತ್ಯೆ ಹೆಚ್ಚಳ “ಆತಂಕಕಾರಿಯಾಗಿದೆ” ಮತ್ತು ಸಂಬಂಧಪಟ್ಟ ಎಲ್ಲರೂ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಬಾಂಬೆ ಹೈಕೋರ್ಟ್ ಮಂಗಳವಾರ ಹೇಳಿದೆ. ಮಾನಸಿಕ ಯೋಗಕ್ಷೇಮ ಸೇರಿದಂತೆ ಪ್ರತಿಯೊಬ್ಬರ Read more…

40 ಲಕ್ಷ ಮಹಿಳೆಯರಿಗೆ 450 ರೂ.ಗೆ ಗ್ಯಾಸ್ ಸಿಲಿಂಡರ್: ಮುಖ್ಯಮಂತ್ರಿ ಮೋಹನ್ ಯಾದವ್ ಮಾಹಿತಿ

ಭೋಪಾಲ್: ಮಧ್ಯಪ್ರದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್ ದರವನ್ನು 450 ರೂ.ಗೆ ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ತಿಳಿಸಿದ್ದಾರೆ. ಮಧ್ಯಪ್ರದೇಶದ 40 ಲಕ್ಷ ಮಹಿಳೆಯರು 450 ರೂ.ಗೆ Read more…

ಹವಾಮಾನ ವೈಪರೀತ್ಯ: ಭೂಕುಸಿತ ಪೀಡಿತ ವಯನಾಡ್ ಭೇಟಿ ಮುಂದೂಡಿದ ರಾಹುಲ್ ಗಾಂಧಿ, ಪ್ರಿಯಾಂಕಾ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹವಾಮಾನ ವೈಪರೀತ್ಯದಿಂದಾಗಿ ಭೂಕುಸಿತ ಪೀಡಿತ ವಯನಾಡ್ ಭೇಟಿಯನ್ನು Read more…

ಜಾತಕ ದೋಷ ನಿವಾರಿಸುವುದಾಗಿ ಪ್ರಸಿದ್ಧ ದೇಗುಲದ ಪೂಜಾರಿಯಿಂದ ಹೀನ ಕೃತ್ಯ

ಬೆಂಗಳೂರು: ಜಾತಕ ದೋಷ ನಿವಾರಿಸುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹಾಸನ ಜಿಲ್ಲೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದನನ್ನು ಬಂಧಿಸಲಾಗಿದೆ. ಬಾಗಲಗುಂಟೆ ಸಮೀಪ ನೆಲೆಸಿರುವ Read more…

BIG NEWS: ವಯನಾಡು ಭೂಕುಸಿತ; ಈವರೆಗೆ 133 ಸಾವು; 98 ಮಂದಿ ಇನ್ನೂ ನಾಪತ್ತೆ; ಎಲ್ಲೆಲ್ಲೂ ಸ್ಮಶಾನ ಮೌನ

ಮಂಗಳವಾರ ಮುಂಜಾನೆ ಎಲ್ಲರೂ ಸುಖನಿದ್ರೆಯಲ್ಲಿದ್ದ ವೇಳೆ ವಯನಾಡಿನ ಮುಂಡಕ್ಕೈ ಮತ್ತು ಚೂರಲ್ಮಲಾದಲ್ಲಿ ದೊಡ್ಡ ದುರಂತವೇ ನಡೆದು ಹೋಗಿದೆ. ಭಾರಿ ಭೂ ಕುಸಿತಕ್ಕೆ ಗ್ರಾಮಗಳೇ ಕೊಚ್ಚಿ ಹೋಗಿದ್ದು, ಗಾಢ ನಿದ್ರೆಯಲ್ಲಿದ್ದವರು Read more…

ಮೋಸದಿಂದ ಮದುವೆಯಾಗಿ ಕಿರುಕುಳ: ಲವ್ ಜಿಹಾದ್ ಆರೋಪ: ವ್ಯಕ್ತಿ ಅರೆಸ್ಟ್

ಕಲಘಟಗಿ: ಮದುವೆಯಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವಂತೆ ಪೀಡಿಸುತ್ತಿದ್ದ ವ್ಯಕ್ತಿಯನ್ನು ಕಲಘಟಗಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಕನಕಗಿರಿಯ ಮುಜಾಹಿದ್ ಖಾನ್ ಬಂಧಿತ ಆರೋಪಿ. 2017ರ ಅಕ್ಟೋಬರ್ ನಲ್ಲಿ ಅಶ್ವಿನಿ ಪದ್ಮರಾಜ್ Read more…

ರಾಜ್ಯದಲ್ಲಿ ಮಳೆ ಹೆಚ್ಚಾಗಿ 44000 ಹೆಕ್ಟೇರ್ ಕೃಷಿ ಬೆಳೆ ಹಾನಿ: ಪರಿಹಾರ ನೀಡಲು ಸರ್ವೇ

ಬೆಳಗಾವಿ: ರಾಜ್ಯದಲ್ಲಿ ಮಳೆ ಹೆಚ್ಚಾಗಿ 44,000 ಹೆಕ್ಟರ್ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅಥಣಿಯಲ್ಲಿ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ Read more…

ಜಗತ್ತಿನಲ್ಲಿ ರೋಗ ಹೆಚ್ಚಳ, ಭವಿಷ್ಯದಲ್ಲಿ ಕೆಟ್ಟ ದಿನಗಳೇ ಜಾಸ್ತಿ: ಕೋಡಿಮಠ ಸ್ವಾಮೀಜಿ ಶಾಕಿಂಗ್ ಭವಿಷ್ಯ

ಬೆಳಗಾವಿ: ಜಗತ್ತಿನಲ್ಲಿ ರೋಗಗಳು ಹೆಚ್ಚಾಗುತ್ತವೆ. ಭವಿಷ್ಯದಲ್ಲಿ ಕೆಟ್ಟ ದಿನಗಳು ಜಾಸ್ತಿಯಾಗುತ್ತವೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯ ರಾಮತೀರ್ಥನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಮುಟ್ಟಿನ ಸಮಯದಲ್ಲಿ ದಿನಕ್ಕೆ ಎಷ್ಟು ಬಾರಿ ಪ್ಯಾಡ್‌ ಬದಲಾಯಿಸುವುದು ಸೂಕ್ತ…..? ಇಲ್ಲಿದೆ ತಜ್ಞರೇ ನೀಡಿರುವ ಮಾಹಿತಿ

ಮಹಿಳೆಯರು ಋತುಚಕ್ರದ ಸಮಯದಲ್ಲಿ ಸಾಕಷ್ಟು ಸಮಸ್ಯೆಗಳಿಂದ ಬಳಲುತ್ತಾರೆ. ಕೆಲವರಿಗೆ ವಿಪರೀತ ರಕ್ತಸ್ರಾವ ಕೂಡ ಆಗಬಹುದು. ಸಾಮಾನ್ಯವಾಗಿ ಮುಟ್ಟಿನ ಸಮಯದಲ್ಲಿ ಪ್ಯಾಡ್ ಅಥವಾ ನ್ಯಾಪ್ಕಿನ್‌ ಮತ್ತು ಕಪ್‌ಗಳನ್ನು ಬಳಸಲಾಗುತ್ತದೆ. ಕಾಲಕಾಲಕ್ಕೆ Read more…

ಮದ್ಯದ ದರ ಹೆಚ್ಚಳ ವಿರೋಧಿಸಿ ಇಂದು ಸರ್ಕಾರಕ್ಕೆ ಮನವಿ

ಬೆಂಗಳೂರು: ಕಂಪನಿಗಳು ಆಗಾಗ್ಗೆ ಮದ್ಯದ ದರ ಹೆಚ್ಚಳ ಮಾಡುವುದರಿಂದ ಮಾರಾಟಕ್ಕೆ ತೊಂದರೆಯಾಗುತ್ತದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮದ್ಯ ಮಾರಾಟಗಾರರು ಬುಧವಾರ ಸರ್ಕಾರಕ್ಕೆ ಮನವಿ Read more…

ನಿಮ್ಮ ಮನೆಯಲ್ಲಿರಲೇಬೇಕು ಈ ಅಗತ್ಯ ವೈದ್ಯಕೀಯ ಸಾಧನ…!

ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಇಚ್ಛೆ ಕೂಡ ಹೌದು. ಆದರೆ ಕೆಲವೊಂದು ಅನಿವಾರ್ಯ ಸನ್ನಿವೇಶಗಳಲ್ಲಿ ಆಸ್ಪತ್ರೆ ತಲುಪುವುದು ತಡವಾದರೆ ಅನಾಹುತಗಳ ಸಂಭವಿಸುವ ಸಾಧ್ಯತೆ ಇರುತ್ತದೆ . ಇಂತಹ ಸನ್ನಿವೇಶಗಳನ್ನು Read more…

ಅಧಿಕ ರಕ್ತದೊತ್ತಡ ನಿಯಂತ್ರಿಸಲು ಅಭ್ಯಾಸ ಮಾಡಿ ಈ ಯೋಗ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಾರೆ. ಅತಿಯಾದ ಕೆಲಸ, ಒತ್ತಡ, ನಿದ್ರೆಯ ಕೊರತೆಯಿಂದ ಅಧಿಕ ರಕ್ತದೊತ್ತಡ ಸಮಸ್ಯೆ ಕಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಔಷಧಗಳನ್ನು ಸೇವಿಸುವ Read more…

ಅಚ್ಚರಿ….! ಹೊಟ್ಟೆ ಬೊಜ್ಜು ಕಡಿಮೆ ಮಾಡುತ್ತೆ ವಿಕ್ಸ್‌ ವೇಪರಬ್

ಪ್ರತಿಯೊಬ್ಬರೂ ಫಿಟ್ ಆಗಿರಲು ಬಯಸ್ತಾರೆ. ಅದಕ್ಕಾಗಿ ಏನೆಲ್ಲ ಕಸರತ್ತುಗಳನ್ನು ಮಾಡ್ತಾರೆ. ಜಿಮ್, ವ್ಯಾಯಮ, ಯೋಗ, ಡಯಟ್ ಹೀಗೆ ಬೇರೆ ಬೇರೆ ವಿಧಾನಗಳನ್ನು ಅನುಸರಿಸುತ್ತಾರೆ. ಆದ್ರೆ ಹೊಟ್ಟೆ ಕೊಬ್ಬು ಮಾತ್ರ Read more…

ಯುಜಿ -ಸಿಇಟಿ ಆಪ್ಷನ್ ಎಂಟ್ರಿಗೆ ಮತ್ತೆ ಕಾಲಾವಕಾಶ: ಕೆಇಎ ಮಾಹಿತಿ

ಬೆಂಗಳೂರು: ಯುಜಿ -ಸಿಐಟಿ ಆಪ್ಷನ್ ಎಂಟ್ರಿಗೆ ಮತ್ತೆ ಕಾಲಾವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಪ್ರಸಕ್ತ ಸಾಲಿನ ಯುಜಿ –ಸಿಇಟಿ ರ್ಯಾಂಕಿಂಗ್ ಅಭ್ಯರ್ಥಿಗಳು ಇಂಜಿನಿಯರಿಂಗ್, ಆರ್ಕಿಟೆಕ್ಚರ್, Read more…

ಈ ಸಮಸ್ಯೆ ಇರುವವರು ಏಲಕ್ಕಿಯನ್ನು ಸೇವಿಸದಿರುವುದೇ ಉತ್ತಮ

ಏಲಕ್ಕಿಯನ್ನು ಅಡುಗೆಯಲ್ಲಿ ಪರಿಮಳ ಹೆಚ್ಚಿಸಲು ಬಳಸುತ್ತಾರೆ. ಇದು ಔಷಧೀಯ ಗುಣಗಳನ್ನು ಹೊಂದಿದೆ. ಇದರಿಂದ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು. ಆದರೆ ಇದು ಕೆಲವೊಮ್ಮೆ ಅಡ್ಡಪರಿಣಾಮಗಳನ್ನು ಬೀರುತ್ತದೆ. ಹಾಗಾಗಿ ಇವರು ಇದನ್ನು ಸೇವಿಸದಿರುವುದೇ Read more…

‘ಸೂಪರ್ ಓವರ್’ ನಲ್ಲಿ ಭಾರತಕ್ಕೆ ರೋಚಕ ಜಯ: ಶ್ರೀಲಂಕಾ ಟಿ20 ಸರಣಿ ಕ್ಲೀನ್ ಸ್ವೀಪ್

ಪಲೆಕೆಲೆ: ಶ್ರೀಲಂಕಾ ಎದುರಿನ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಸೂಪರ್ ಓವರ್ ನಲ್ಲಿ ಜಯಗಳಿಸಿದ್ದು, 3-0 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿದೆ. ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್, Read more…

ಚರ್ಮದ ಸಮಸ್ಯೆ ನಿವಾರಿಸಿಕೊಳ್ಳಲು ಸೇವಿಸಿ ಈ ಆಹಾರ

ಕೆಲವರು ಚರ್ಮವು ಸೂಕ್ಷ್ಮವಾಗಿರುವುದರಿಂದ ಬ್ಯಾಕ್ಟೀರಿಯಾ, ವೈರಸ್ ಗಳು ದಾಳಿ ಮಾಡಿದ ತಕ್ಷಣ ಹಾನಿಗೊಳಗಾಗುತ್ತವೆ. ಇದರಿಂದ ಚರ್ಮದಲ್ಲಿ ಅಲರ್ಜಿ, ತುರಿಕೆ, ನೋವು ಉಂಟಾಗುತ್ತದೆ. ಹಾಗಾಗಿ ಈ ಚರ್ಮದ ಸಮಸ್ಯೆಯನ್ನು ನಿವಾರಿಸಲು Read more…

ಎದೆಯುರಿಗೆ ಇಲ್ಲಿದೆ ʼಮನೆಮದ್ದುʼ

ಆಸಿಡಿಟಿ ಸಮಸ್ಯೆ ಎಲ್ಲರನ್ನೂ ಬಿಡದೆ ಕಾಡುತ್ತದೆ. ಅದರಲ್ಲೂ ಎದೆಯುರಿ ಸಮಸ್ಯೆ ಬಾಯಿಯ ರುಚಿಯನ್ನೇ ಹಾಳು ಮಾಡುತ್ತದೆ. ಗಂಟಲು ನೋವಿಗೂ ಕಾರಣವಾಗುತ್ತದೆ. ಇದಕ್ಕೆ ಪರಿಹಾರವೇನು? ಶುಂಠಿ ಚಹಾ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...