alex Certify Latest News | Kannada Dunia | Kannada News | Karnataka News | India News - Part 1797
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಲಿಕಾಪ್ಟರ್​ ಬನ್​ ಎಂದಾದರೂ ತಿಂದಿರುವಿರಾ ? ಇಲ್ಲಿದೆ ನೋಡಿ

ಸಿರಿಗುರಿ (ಅಸ್ಸಾಂ): ಇಡೀ ಹೆಲಿಕಾಪ್ಟರ್ ತಿನ್ನಬೇಕೆಂದು ಎಂದಾದರೂ ಅನಿಸಿದೆಯೇ? ಸರಿ, ಈಗ ನೀವು ಮಾಡಬಹುದು. ಹೌದು. ಆದರೆ ಇಲ್ಲಿ ಹೇಳಹೊರಟಿರುವ ‘ಹೆಲಿಕಾಪ್ಟರ್’ ಸಿಲಿಗುರಿಯ ಉತ್ತಮ್ ದಾ ರಚಿಸಿದ ‘ಬನ್ Read more…

BREAKING: ಪ್ರಧಾನಿ ಮೋದಿ ಐತಿಹಾಸಿಕ ರೋಡ್ ಶೋ ಆರಂಭ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಐತಿಹಾಸಿಕ ರೋಡ್ ಶೋ ಆರಂಭವಾಗಿದೆ. ರಾಜಭವನದಿಂದ ಮೇಖ್ರಿ ಸರ್ಕಲ್ ನ ಹೆಚ್ ಕ್ಯೂ ಟಿಸಿ ಹೆಲಿಪ್ಯಾಡ್ ಗೆ Read more…

ಸಾರ್ವಜನಿಕ ಸ್ಥಳದಲ್ಲಿ ನೃತ್ಯ ಮಾಡುವಂತೆ ಮಕ್ಕಳಿಗೆ ತಂದೆಯ ಪ್ರೋತ್ಸಾಹ; ನೆಟ್ಟಿಗರ ಹೃದಯ ಗೆದ್ದ ವಿಡಿಯೋ

ಕೆಲ ಪೋಷಕರು ಮಕ್ಕಳಿಗೆ ಸಾರ್ವಜನಿಕ ಸ್ಥಳಗಳಲ್ಲಿ ನೃತ್ಯ ಮಾಡದಂತೆ ನಿರ್ಬಂಧಿಸುವುದೇ ಹೆಚ್ಚು. ಆದರೆ ವಿಭಿನ್ನ ಮತ್ತು ವಿಶೇಷ ಘಟನೆಯೊಂದರಲ್ಲಿ ತಂದೆಯೊಬ್ಬರು ತಮ್ಮ ಮಕ್ಕಳನ್ನು ಸಾರ್ವಜನಿಕವಾಗಿ ನೃತ್ಯ ಮಾಡುವಂತೆ ಪ್ರೋತ್ಸಾಹಿಸಿದ್ದಾರೆ. Read more…

ಅಚ್ಚರಿಗೊಳಿಸುತ್ತೆ ಈ ಮಹಿಳೆ ಪಾದ ತಿರುಗಿಸುವ ಪರಿ….!

ಅಮೆರಿಕದ ಮಹಿಳೆಯೊಬ್ಬರು ತಮ್ಮ ಪಾದಗಳನ್ನು ಮುಂಭಾಗದಿಂದ ಹಿಂದಕ್ಕೆ ತಿರುಗಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ಬರೆದಿದ್ದಾರೆ. ನ್ಯೂ ಮೆಕ್ಸಿಕೋದ ಅಲ್ಬುಕರ್ಕ್‌ನ ಕೆಲ್ಸಿ ಗ್ರಬ್ ತನ್ನ ಪಾದವನ್ನು 171.4 ಡಿಗ್ರಿ Read more…

ಆರೋಗ್ಯಕ್ಕೆ ಹಿತಕರ ಬೆಲ್ಲ: ಇದರ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿದೆಯೇ…..?

ಸಾಮಾನ್ಯವಾಗಿ ಜನರು ಆಹಾರ ಸೇವಿಸಿದ ನಂತರ ಬೆಲ್ಲ ತಿನ್ನುವುದನ್ನು ನೀವು ನೋಡಿರಬಹುದು. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಬ್ಬಿನಿಂದ ತಯಾರಿಸಿದ ಬೆಲ್ಲ, ನೈಸರ್ಗಿಕವಾಗಿ ಸಿಹಿಯಾಗಿರುವುದರಿಂದ, ಬೆಲ್ಲವು Read more…

ಬೇಸಿಗೆಯಲ್ಲಿ ನಿಂಬೆರಸವನ್ನು ಅತಿಯಾಗಿ ಸೇವಿಸುತ್ತೀರಾ ? ಹಾಗಾದ್ರೆ ಇರಲಿ ಎಚ್ಚರ

ಬೇಸಿಗೆ ಕಾಲ ಬರುತ್ತಿದ್ದಂತೆ ನಿಂಬೆಹಣ್ಣಿನ ಸೇವನೆ ಹೆಚ್ಚುತ್ತದೆ. ಹೈಡ್ರೇಟೆಡ್ ಆಗಿರಲು ಜನರು ಹೆಚ್ಚು ಹೆಚ್ಚು ನಿಂಬೆ ನೀರನ್ನು ಕುಡಿಯುತ್ತಾರೆ. ಇದು ಶಕ್ತಿಯನ್ನು ಕೂಡ ಹೆಚ್ಚಿಸುತ್ತದೆ. ಚರ್ಮದ ಹೊಳಪನ್ನು ಸಹ Read more…

ತಲೆಗೂದಲು ಉದುರುತ್ತದೆ ಎಂಬ ಚಿಂತೆಯಲ್ಲಿದ್ದೀರಾ…..? ಹಾಗಿದ್ದರೆ ಈ ತೈಲಗಳನ್ನು ಬಳಸಿ

ತಲೆಕೂದಲು ಉದುರುವುದು ತುಂಬಾ ಸಾಮಾನ್ಯ ಸಮಸ್ಯೆಯಾಗಿದೆ. ಅದರಲ್ಲೂ ಕೆಲವರಿಗೆ ನೆತ್ತಿಯ ಕೂದಲು ತುಂಬಾ ದುರ್ಬಲವಾಗಿ ಉದುರಲು ಪ್ರಾರಂಭಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿಯೊಬ್ಬರೂ ಕೂದಲು ಉದುರುವಿಕೆಯನ್ನು ತಡೆಗಟ್ಟಲು ಮತ್ತು ಬಲಪಡಿಸುವ Read more…

ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಪಡೆಯಲು ಈ ವಾಸ್ತು ನಿಯಮಗಳನ್ನು ಪಾಲಿಸಿ

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ವಸ್ತುವು ಕೆಲವು ಅಂಶ ಮತ್ತು ಭಾವನೆಗಳ ಸಂಕೇತವಾಗಿದೆ. ಮನೆ ನೋಡಲು ಅಂದವಾಗಿದ್ದರೆ ಸಾಲದು, ವಾಸ್ತು ಪ್ರಕಾರವೂ ಇರುವುದು ಮುಖ್ಯ. ಇಲ್ಲದಿದ್ದಲ್ಲಿ ಮುಂದೆ Read more…

ವಿಮಾನದ ಶೌಚಾಲಯ ಬಳಸಿ ಫ್ಲಶ್ ಮಾಡಿದಾಗ ಏನಾಗುತ್ತದೆ ? ತ್ಯಾಜ್ಯ ಎಲ್ಲಿ ಹೋಗುತ್ತೆ ಗೊತ್ತಾ ?

ವಿಮಾನದಲ್ಲೂ ಶೌಚಾಲಯವಿರುತ್ತದೆ. ಅಲ್ಲಿ ಮೂತ್ರ ಅಥವಾ ಕಕ್ಕಸ್ಸು ಮಾಡಿ ಫ್ಲಶ್ ಮಾಡಿದಾಗ ಏನಾಗುತ್ತದೆ? ಇದು ಪ್ರತಿಯೊಬ್ಬರ ಮನಸ್ಸಿನಲ್ಲೂ ಮೂಡುವ ಪ್ರಶ್ನೆ. ವಿಮಾನದ ಶೌಚಾಲಯ ನಮ್ಮ ಮನೆಗಳಲ್ಲಿರುವ ಟಾಯ್ಲೆಟ್‌ನಂತೆ ಕೆಲಸ Read more…

ಮೊಬೈಲ್ ನಲ್ಲಿ ಹೆಚ್ಚು ಮಾತಾಡಿದ್ರೆ ಬಿಪಿ ಹೆಚ್ಚಾಗುತ್ತೆ…! ಅಧ್ಯಯನದಲ್ಲಿ ಶಾಕಿಂಗ್ ಮಾಹಿತಿ ಬಹಿರಂಗ

ನವದೆಹಲಿ: ವಾರದಲ್ಲಿ 30 ನಿಮಿಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಮೊಬೈಲ್ ಫೋನ್ ನಲ್ಲಿ ಮಾತನಾಡಿದರೆ ರಕ್ತದ ಒತ್ತಡ ಹೆಚ್ಚಾಗುವ ಅಪಾಯ ಶೇಕಡ 12ರಷ್ಟಿದೆ ಎಂದು ಅಧ್ಯಯನದಲ್ಲಿ ಗೊತ್ತಾಗಿದೆ. Read more…

ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರದ ವೇಳೆ ಕಣ್ಣೀರಿಟ್ಟ ದೇವೇಗೌಡರು

ರಾಮನಗರ: ಈ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಕಣ್ಣುಮುಚ್ಚುವ ಆಸೆ ನನ್ನದು ಎಂದು ಹೇಳಿದ ದೇವೇಗೌಡರು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ರಾಮನಗರ ತಾಲೂಕಿನ ಸುಗ್ಗನಹಳ್ಳಿ, ಕೈಲಾಂಚ ಗ್ರಾಮದಲ್ಲಿ Read more…

ಶಾಲೆಗೆ ನಾಯಿ ಕರೆತಂದ ವಿದ್ಯಾರ್ಥಿ….! ಮುಂದೇನಾಯ್ತು ನೋಡಿ

ನ್ಯೂಯಾರ್ಕ್​: ಸಾಕುಪ್ರಾಣಿಗಳನ್ನು ಹೊಂದಿರುವ ವ್ಯಕ್ತಿಗಳು ತಮ್ಮ ಸಾಕುಪ್ರಾಣಿಗಳ ಬಗ್ಗೆ ಅಪಾರ ಪ್ರೀತಿ ಹೊಂದಿರುತ್ತಾರೆ. ಇದೇ ಕಾರಣಕ್ಕೆ ಅವರು, ಪ್ರೀತಿ ಮತ್ತು ವಾತ್ಸಲ್ಯದಿಂದಾಗಿ ಕೆಲಸಕ್ಕೆ ಅಥವಾ ಕಾಲೇಜಿಗೆ ಹೋಗುವಾಗ ಅವುಗಳನ್ನು Read more…

ಯುಪಿ ಸಿಎಂ ಯೋಗಿ ಭರ್ಜರಿ ಪ್ರಚಾರ: ಬಿಜೆಪಿ ಬಂಡಾಯ ಅಭ್ಯರ್ಥಿ ಭಾಗಿ

ಮಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಮಂಗಳೂರಿಗೆ ಆಗಮಿಸಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಪುತ್ತೂರಿನ ಕಾರ್ಯಕ್ರಮದಲ್ಲಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದು, ತಾವು Read more…

ವಿವಾಹಿತ ಮಹಿಳೆ ಪರಪುರುಷನೊಂದಿಗೆ ಪ್ರೀತಿಯಲ್ಲಿ ಬೀಳುವುದ್ಯಾಕೆ ? ಇಲ್ಲಿದೆ ಇದರ ಹಿಂದಿನ ಕಾರಣ

ಪ್ರೀತಿಗೆ ಕಣ್ಣಿಲ್ಲ ಅನ್ನೋ ಮಾತಿದೆ. ಯಾರಿಗೆ ಯಾವಾಗ ಯಾರ ಮೇಲೆ ಬೇಕಾದರೂ ಪ್ರೀತಿ ಹುಟ್ಟಬಹುದು. ಮಹಿಳೆಯರು ಕೂಡ ಇದಕ್ಕೆ ಹೊರತಾಗಿಲ್ಲ. ಅನೇಕ ಬಾರಿ ವಿವಾಹಿತ ಮಹಿಳೆಯರು ಪರ ಪುರುಷನೊಂದಿಗೆ Read more…

ಒಂದೇ ದಿನ 5.38 ಕೋಟಿ ರೂ. ನಗದು ಸೇರಿ 9.21 ಕೋಟಿ ರೂ. ಮೌಲ್ಯದ ಸ್ವತ್ತು ವಶ

ಬೆಂಗಳೂರು: ಗುರುವಾರ ರಾಜ್ಯದ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ 5.38 ಕೋಟಿ ರೂಪಾಯಿ ನಗದು ಸೇರಿದಂತೆ 9.21 ಕೋಟಿ ರೂಪಾಯಿ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯ Read more…

ಯಡಿಯೂರಪ್ಪ ಅಭಿಮಾನಿಗಳ ಹೆಸರಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಅವಹೇಳನ: ಎಫ್ಐಆರ್ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಮಾನಿ ಬಳಗದ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ Read more…

‘ಮನ್ ಕೀ ಬಾತ್’ ಕೇಳಲು ಬಾರದ ವಿದ್ಯಾರ್ಥಿಗಳಿಗೆ 100 ರೂಪಾಯಿ ದಂಡ….!

ಪ್ರಧಾನಿ ನರೇಂದ್ರ ಮೋದಿಯವರು ನಡೆಸಿಕೊಡುವ ‘ಮನ್ ಕೀ ಬಾತ್’ ಈಗಾಗಲೇ ನೂರು ಸಂಚಿಕೆಗಳನ್ನು ಪೂರೈಸಿದೆ. ಏಪ್ರಿಲ್ 30 ರಂದು 100ನೇ ಕಂತು ಪ್ರಸಾರವಾಗಿದ್ದು, ಇದನ್ನು ಕೋಟ್ಯಾಂತರ ಮಂದಿ ಆಲಿಸಿದ್ದಾರೆ. Read more…

ಹೈಕೋರ್ಟ್ ರಿಜಿಸ್ಟ್ರಾರ್ ಹುದ್ದೆಗಳಿಗೆ ನ್ಯಾಯಾಧೀಶರ ನೇಮಕ ಸೇರಿ 224 ನ್ಯಾಯಾಧೀಶರ ವರ್ಗಾವಣೆ

ಬೆಂಗಳೂರು: 224 ನ್ಯಾಯಾಧೀಶರ ವರ್ಗಾವಣೆ ಮಾಡಲಾಗಿದ್ದು, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್ ಈ ಕುರಿತಂತೆ ಅಧಿಸೂಚನೆ ಹೊರಡಿಸಿದ್ದಾರೆ. ಮೇ 22 ರಿಂದ ವರ್ಗಾವಣೆ ಆದೇಶ ಅನ್ವಯವಾಗಲಿದೆ. Read more…

ಫೇಲ್ ಆಗಿದ್ದ ವಿದ್ಯಾರ್ಥಿನಿಗೆ ಮರು ಮೌಲ್ಯಮಾಪನದಲ್ಲಿ 94 ಅಂಕ….!

ವಿದ್ಯಾರ್ಥಿ ಜೀವನದಲ್ಲಿ ಪರೀಕ್ಷೆ ಒಂದು ಪ್ರಮುಖ ಘಟ್ಟ. ಉತ್ತಮ ಅಂಕ ಗಳಿಸಬೇಕೆಂಬ ಕಾರಣಕ್ಕೆ ವರ್ಷಪೂರ್ತಿ ಕಷ್ಟಪಟ್ಟು ಓದುವ ವಿದ್ಯಾರ್ಥಿಗಳಿಗೆ ಮೌಲ್ಯಮಾಪನದ ವೇಳೆ ಒಂದಷ್ಟು ಎಡವಟ್ಟಾದರೂ ಅಪಾರ ನಷ್ಟ. ಅಂತವುದೇ Read more…

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಗೆ ನೀರು ಬಿಡುಗಡೆ ದಿನಾಂಕವನ್ನು ಈಗ ವಿಸ್ತರಣೆ ಮಾಡಲಾಗಿದೆ. ಭದ್ರಾ ಎಡದಂಡೆ ನಾಲೆಗೆ Read more…

ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ನಗರಸಭೆ ಸದಸ್ಯ ಅರೆಸ್ಟ್

ಚಿಕ್ಕಮಗಳೂರು: ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ಆರೋಪದಡಿ ನಗರಸಭೆ ಸದಸ್ಯ ಲಕ್ಷ್ಮಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಚಿಕ್ಕಮಗಳೂರು ತಾಲೂಕಿನ ಲಖ್ಯಾ ಸಮೀಪ ನಗರಸಭೆ ಸದಸ್ಯ ಲಕ್ಷ್ಮಣ್ Read more…

ವಾರಕ್ಕೆ 5 ದಿನ ಕೆಲಸ; 2 ದಿನ ರಜೆ ಪದ್ಧತಿಗೆ ಗ್ರೀನ್ ಸಿಗ್ನಲ್: ಬ್ಯಾಂಕ್ ನೌಕರರಿಗೆ ಕೇಂದ್ರದಿಂದ ಶೀಘ್ರ ಗುಡ್ ನ್ಯೂಸ್

ಮುಂಬೈ: ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಕೆಲಸ ಅವಧಿ ಬದಲಾಗಲಿದ್ದು, ವಾರಕ್ಕೆ ಐದು ದಿನ ಕೆಲಸ, ಎರಡು ದಿನ ರಜೆ ಪದ್ದತಿ ಜಾರಿಗೆ ತರಲಾಗುವುದು. 5 ದಿನ ಕೆಲಸ, Read more…

ಬಿಲಾವಲ್ ಭಾರತ ಭೇಟಿ ಬೆನ್ನಲ್ಲೇ ಮಹತ್ವದ ನಿರ್ಧಾರ ಕೈಗೊಂಡ ಪಾಕ್; 600 ಭಾರತೀಯ ಮೀನುಗಾರರ ಬಿಡುಗಡೆಗೆ ಸಿದ್ಧತೆ

12 ವರ್ಷಗಳ ಬಳಿಕ ಪಾಕಿಸ್ತಾನದ ಸಚಿವರೊಬ್ಬರು ಭಾರತಕ್ಕೆ ಭೇಟಿ ನೀಡಿದ್ದಾರೆ. 2011ರಲ್ಲಿ ಪಾಕ್ ವಿದೇಶಾಂಗ ಸಚಿವೆ ಹೀನಾ ರಬ್ಬಾನಿ ಭಾರತಕ್ಕೆ ಭೇಟಿ ನೀಡಿದ್ದು, ಇದೀಗ ಗೋವಾದಲ್ಲಿ ನಡೆಯುತ್ತಿರುವ ಶಾಂಘೈ Read more…

ನೀತಿ ಸಂಹಿತೆ ಉಲ್ಲಂಘಿಸಿ ಅಮಿತ್ ಶಾ ರೋಡ್ ಶೋನಲ್ಲಿ ಮಕ್ಕಳ ಬಳಕೆ: ಪ್ರಕರಣ ದಾಖಲು

ಶಿವಮೊಗ್ಗ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಿಸಲಾಗಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ವೇತನ ಪರಿಷ್ಕರಣೆ ವಿಳಂಬ, ಡಿಎ ಹೆಚ್ಚಳ ಶೀಘ್ರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ, ಸೌಲಭ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ವರದಿ ಇನ್ನೂ ಒಂದು ತಿಂಗಳು ವಿಳಂಬವಾಗುವ ಸಾಧ್ಯತೆ ಇದೆ. ಶೇಕಡ 30 Read more…

ಕಾಫಿ ಪೌಡರ್ ಹೆಚ್ಚು ದಿನ ಬಾಳಿಕೆ ಬರಲು ಈ ರೀತಿ ಸಂಗ್ರಹಿಸಿಡಿ

ಪ್ರತಿ ಮನೆಯಲ್ಲೂ ಕಾಫಿ ತಯಾರಿಸುತ್ತಾರೆ. ಕಾಫಿ ಎಂದರೆ ಎಲ್ಲರಿಗೂ ತುಂಬಾ ಇಷ್ಟ. ಹಾಗಾಗಿ ಹೆಚ್ಚಿನ ಜನರು ತಮ್ಮ ದಿನವನ್ನು ಕಾಫಿ ಕುಡಿಯುವ ಮೂಲಕ ಪ್ರಾರಂಭಿಸುತ್ತಾರೆ. ಆದರೆ ಕಾಫಿ ಪುಡಿಯನ್ನು Read more…

ಹಸಿ ಬಟಾಣಿ ಸಾರು ರುಚಿ ನೋಡಿದ್ದೀರಾ…….?

ಚಪಾತಿ, ಪೂರಿ ಮಾಡಿದಾಗ ಮಾಮೂಲಿ ಅದೇ ಸಾಂಬಾರು, ಗೊಜ್ಜು ಮಾಡುತ್ತಿರುತ್ತೇವೆ. ಒಮ್ಮೆ ಈ ಹಸಿ ಬಟಾಣಿ ಉಪಯೋಗಿಸಿ ರುಚಿಕರವಾದ ಸಾರು ಮಾಡಿ ನೋಡಿ. ಮಕ್ಕಳು ಕೂಡ ಇಷ್ಟಪಟ್ಟು ತಿನ್ನುತ್ತಾರೆ. Read more…

ರಾಜ್ಯಕ್ಕೆ ಇಂದು ಸೋನಿಯಾ ಗಾಂಧಿ: ಹುಬ್ಬಳ್ಳಿಯಲ್ಲಿ ಸಮಾವೇಶದಲ್ಲಿ ಭಾಗಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬರಲಿದ್ದಾರೆ, ಇಂದು ಸೋನಿಯಾ ಗಾಂಧಿಯವರ ಮೊದಲ ಚುನಾವಣಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಹುಬ್ಬಳ್ಳಿಯಲ್ಲಿ ಸಂಜೆ 5.30ಕ್ಕೆ ನಡೆಯುವ Read more…

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ಕಲಬುರಗಿ: ಅಂತ್ಯೋದಯ ಅನ್ನ(ಎಎವೈ), ಆದ್ಯತಾ (ಪಿಹೆಚ್‍ಹೆಚ್), ಆದ್ಯತಾ (ಪಿಹೆಚ್‍ಎಚ್) ಹೆಚ್ಚುವರಿ 1 ಕೆ.ಜಿ. ಹಾಗೂ ಆದ್ಯತೇತರ (ಎನ್‍ಪಿಹೆಚ್‍ಹೆಚ್) (ಒಪ್ಪಿತ ಪಡಿತರ ಚೀಟಿ) ಪಡಿತರ ಕಾರ್ಡುದಾರರಿಗೆ ಇದೇ ಮೇ ಮಾಹೆಯಲ್ಲಿ Read more…

ರಾಜ್ಯದಲ್ಲಿ ಇಂದೂ ಮೋದಿ ಹವಾ: ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ

ಬೆಂಗಳೂರು: ಭಾನುವಾರ ನೀಟ್ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರೋಡ್ ಶೋನಲ್ಲಿ ಬದಲಾವಣೆ ಮಾಡಲಾಗಿದೆ. ಭಾನುವಾರ ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ 26.5 ಕಿಲೋಮೀಟರ್ ರೋಡ್ ಶೋವನ್ನು ವಿದ್ಯಾರ್ಥಿಗಳಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...