alex Certify Latest News | Kannada Dunia | Kannada News | Karnataka News | India News - Part 1799
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆನೆ ಗಾತ್ರದ ಮೋದಿ ಬಗ್ಗೆ ತಿಗಣೆ ಗಾತ್ರದ ಪ್ರಿಯಾಂಕ್ ಖರ್ಗೆ ಮಾತು; ವ್ಯಂಗ್ಯವಾಡಿದ ಕೆ.ಎಸ್. ಈಶ್ವರಪ್ಪ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರನ್ನು ವಿಷಸರ್ಪ ಎಂದು ವಾಗ್ದಾಳಿ ನಡೆಸಿದ್ದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮೋದಿ ನಾಲಾಯಕ್ ಎಂದು ಟೀಕಿಸಿದ್ದ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಜಿ Read more…

ವಿಶ್ವದ ಅತ್ಯಂತ ದುಬಾರಿ ವಾಟರ್‌ ಬಾಟಲ್‌ ಇದು, ಬೆಲೆ ಮರ್ಸಿಡಿಸ್‌ ಕಾರಿಗಿಂತಲೂ ಅಧಿಕ….!

ಶಾಲಾ-ಕಾಲೇಜು, ಕಚೇರಿ, ಶಾಪಿಂಗ್‌ ಹೀಗೆ ಹೊರಗೆ ಹೋಗುವಾಗ ಪ್ರತಿಯೊಬ್ಬರೂ ಸಾಮಾನ್ಯವಾಗಿ ನೀರಿನ ಬಾಟಲಿಯನ್ನು ಜೊತೆಗೆ ಕೊಂಡೊಯ್ಯುತ್ತಾರೆ. ಗಾಜು, ತಾಮ್ರ, ಸ್ಟೀಲ್, ಪ್ಲಾಸ್ಟಿಕ್ ಸೇರಿದಂತೆ ನಾನಾ ಬಗೆಯ ನೀರಿನ ಬಾಟಲಿಗಳು Read more…

BIG NEWS: ಮತ್ತೆ ಸಿಎಂ ಕನಸು ಬಿಚ್ಚಿಟ್ಟ ಸಿದ್ದರಾಮಯ್ಯ

ಮೈಸೂರು: ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ವರುಣಾ ಅಖಾಡ ರಂಗೇರಿದೆ. ವಿಪಕ್ಷ ನಾಯಕ, ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರ ಸ್ಯಾಂಡಲ್ ವುಡ್ ನ ನಟ-ನಟಿಯರು ಅಬ್ಬರದ ಪ್ರಚಾರ ನಡೆಸಿದ್ದಾರೆ. Read more…

ಕಿಚ್ಚ ಸುದೀಪ್ ನೋಡಲು ಮುಗಿ ಬಿದ್ದ ಅಭಿಮಾನಿಗಳು; ಜನರನ್ನು ನಿಯಂತ್ರಿಸಲು ಪೊಲೀಸರಿಂದ ಲಾಠಿ ಪ್ರಹಾರ

ಚಾಮರಾಜನಗರ: ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪರ ನಟ ಕಿಚ್ಚ ಸುದೀಪ್ ಚುನಾವಣಾ ಪ್ರಚಾರ ನಡೆಸುತ್ತಿದ್ದು, ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸಿದ್ದಾರೆ. ಈ ವೇಳೆ Read more…

BIG NEWS: ಬಜರಂಗದಳ ಬ್ಯಾನ್ ವಿಚಾರ; ಕಾಂಗ್ರೆಸ್ ಗೆ ಟಾಂಗ್ ನೀಡಿದ ಸಿಎಂ

ಹುಬ್ಬಳ್ಳಿ: ಬಜರಂಗದಳ ಬ್ಯಾನ್ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿರುವ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತೆ ಕಿಡಿಕಾರಿದ್ದು, ಬಜರಂಗದಳ ನಿಷೇಧ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಕಾರು ಏರುವಾಗ ಆಯತಪ್ಪಿ ಬಿದ್ದ ಸಚಿವ ಸೋಮಣ್ಣ

ಚಾಮರಾಜನಗರ: ಸಚಿವ ವಿ.ಸೋಮಣ್ಣ ಪರ ನಟ ಕಿಚ್ಚ ಸುದೀಪ್ ಚಮರಾಜನಗರ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಈ ವೇಳೆ ಕೊಂಚ ಅವಘಡ ಸಂಭವಿಸಿದೆ. ನಟ ಸುದೀಪ್ ಅವರನ್ನು ನೋಡಲು Read more…

ವಿದ್ಯಾರ್ಥಿಗಳೇ ಗಮನಿಸಿ: ಬಸ್ ಪಾಸ್ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪದವಿ, ಸ್ನಾತಕೋತ್ತರ, ಡಿಪ್ಲೋಮೋ, ಬಿ ಫಾರ್ಮಾ ಮತ್ತು ವಿವಿಧ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿದೆ. ವಿದ್ಯಾರ್ಥಿಗಳು Read more…

ಫಲಿತಾಂಶದ ನಿರೀಕ್ಷೆಯಲ್ಲಿರುವ SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಈ ಬಾರಿಯ 10 ನೇ ತರಗತಿ ಪರೀಕ್ಷೆ ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ ರಾಜ್ಯದ 3,305 ಕೇಂದ್ರಗಳಲ್ಲಿ ಸುಗಮವಾಗಿ ನಡೆದಿತ್ತು. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು Read more…

ಕಳೆದ ಚುನಾವಣೆಗಿಂತ ಈ ಬಾರಿ ಕ್ರಿಮಿನಲ್‌ ಲಿಸ್ಟ್‌ನಲ್ಲಿ ಹೆಸರಿರೋ ಅಭ್ಯರ್ಥಿಗಳ ಸಂಖ್ಯೆ ಹೆಚ್ಚು

2023 ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ಕೆಲ ದಿನಗಳಷ್ಟೇ ಬಾಕಿ ಇದೆ. ಇದರ ನಡುವೆ ಎಲ್ಲ ಪಕ್ಷಗಳ ನಡುವೆ ಸೋಲು ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಇದೇ ಸಮಯದಲ್ಲಿ Read more…

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಬೆಳ್ಳುಳ್ಳಿ ಮತ್ತು ಜೇನುತುಪ್ಪ, ಬೆರಗಾಗಿಸುತ್ತೆ ಅದರಲ್ಲಿರೋ ಆರೋಗ್ಯಕಾರಿ ಅಂಶ…..!

ಬೆಳ್ಳುಳ್ಳಿ ಪ್ರತಿ ಮನೆಯಲ್ಲೂ ಸುಲಭವಾಗಿ ಸಿಗುತ್ತದೆ. ಬೆಳ್ಳುಳ್ಳಿಯ ಜೊತೆಗೆ ಚಮತ್ಕಾರಿಯಾಗಿರೋ ಪದಾರ್ಥವೊಂದನ್ನು ಸೇವಿಸಿದರೆ ಅದು ಅನೇಕ ಕಾಯಿಲೆಗಳನ್ನು ದೂರವಿಡುತ್ತದೆ. ಬೆಳ್ಳುಳ್ಳಿ ಮತ್ತು ಜೇನುತುಪ್ಪದ ಸಂಯೋಜನೆ ನಮ್ಮ ಆರೋಗ್ಯಕ್ಕೆ ಸಾಕಷ್ಟು Read more…

BIG NEWS: ಮತ್ತೆ ದುಬಾರಿಯಾಯ್ತು ಚಿನ್ನ, ದಾಖಲೆಯ ಮಟ್ಟ ತಲುಪಿದ ಬೆಲೆ…..!

ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಬಂಗಾರ ಬಲು ಭಾರವಾಗಿದ್ದು, ಬೆಲೆ ಐತಿಹಾಸಿಕ ಮಟ್ಟಕ್ಕೆ ತಲುಪಿದೆ. ಗುರುವಾರದ ವಹಿವಾಟಿನಲ್ಲಿ 900 ರೂಪಾಯಿ ಏರಿಕೆ ಕಂಡ ಚಿನ್ನದ Read more…

ಅಕ್ರಮ ಸಂಬಂಧ ಬೆಳೆಸಿದ ಮಹಿಳೆಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ

ಕೋಲಾರ: ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ ಮಾಡಿದ ಪ್ರಕರಣದಲ್ಲಿ ಪತ್ನಿ ಹಾಗೂ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಾಲೂರು ಸಮೀಪದ ಇರಬನಹಳ್ಳಿ ತೋಪಿನಲ್ಲಿ ಐದು ದಿನದ ಹಿಂದೆ ಅಪರಿಚಿತ ಶವ Read more…

ವಿಚ್ಛೇದಿತ ತಂದೆಗೂ ಮಗುವಿನ ಭೇಟಿ ಹಕ್ಕು: ಕೌಟುಂಬಿಕ ನ್ಯಾಯಾಲಯ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ವಿಚ್ಛೇದಿತ ತಂದೆಗೂ ಮಗುವಿನ ಭೇಟಿಯ ಹಕ್ಕು ಇದೆ ಎಂದು ಹೇಳಿರುವ ಹೈಕೋರ್ಟ್ ಕೌಟುಂಬಿಕ ನ್ಯಾಯಾಲಯದ ಆದೇಶ ಎತ್ತಿ ಹಿಡಿದಿದೆ. ಪತ್ನಿಯಿಂದ ವಿಚ್ಛೇದನ ಪಡೆದು ವ್ಯಕ್ತಿಯೊಬ್ಬ ಮರು ಮದುವೆಯಾಗಿದ್ದು, Read more…

ಮತದಾರರಿಗೆ ಗುಡ್ ನ್ಯೂಸ್: ವೋಟ್ ಹಾಕಿದವರಿಗೆ ವಂಡರ್ ಲಾದಲ್ಲಿ ಶೇ. 15 ರಷ್ಟು ರಿಯಾಯಿತಿ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಅನೇಕ ಸಂಸ್ಥೆಗಳಿಂದ ಜಾಗೃತಿ ಮೂಡಿಸಲಾಗುತ್ತಿದೆ. ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಮತ್ತು ಮತದಾನ ಉತ್ತೇಜಿಸುವ ನಿಟ್ಟಿನಲ್ಲಿ ವಂಡರ್ ಲಾ Read more…

ಮತದಾನ ದಿನ ಸಮೀಪಿಸುತ್ತಿದ್ದಂತೆ ಜೆಡಿಎಸ್ ಗೆ ಮತ್ತೊಂದು ಶಾಕ್

ಬೆಂಗಳೂರು: ವಿಧಾನಸಭೆ ಚುನಾವಣೆ ಮತದಾನ ದಿನ ಸಮೀಪಿಸುತ್ತಿದ್ದಂತೆ ಜೆಡಿಎಸ್ ಅಭ್ಯರ್ಥಿ ತಟಸ್ಥರಾಗಿದ್ದಾರೆ. ಇದರಿಂದಾಗಿ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆ ಶಾಕ್ ಉಂಟಾಗಿದೆ. ಕ್ಷೇತ್ರದ ಅಭ್ಯರ್ಥಿಯಾಗಿರುವ Read more…

ಗುಂಡು ಹಾರಿಸಿಕೊಂಡು ಪೊಲೀಸ್ ಕಾನ್ಸ್ ಟೆಬಲ್ ಆತ್ಮಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರದ ತಹಸಿಲ್ ಕಚೇರಿ ಕಟ್ಟಡದ ಮೇಲೆ ಪೊಲೀಸ್ ಕಾನ್ ಸ್ಟೆಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲ್ಲಿಕಾರ್ಜುನ ಪತ್ತೆಪೂರ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಆಗಿದ್ದಾರೆ. Read more…

ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿದವರಿಗೆ ಗುಡ್ ನ್ಯೂಸ್: ಚಾರ್ಜರ್ ಹಣ ಗ್ರಾಹಕರಿಗೆ ವಾಪಸ್

ಮುಂಬೈ: ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಕಂಪನಿಗಳು ಸ್ಕೂಟರ್ ಜತೆ ಮಾರಾಟ ಮಾಡಿದ್ದ ಚಾರ್ಜರ್ ನ ಸಂಪೂರ್ಣ ಹಣವನ್ನು ಗ್ರಾಹಕರಿಗೆ ವಾಪಸ್ ನೀಡಲು ಮುಂದಾಗಿವೆ. ಭಾರತದ ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರವಾಹನ Read more…

ಚಿನ್ನಾಭರಣ ಖರೀದಿದಾರರಿಗೆ ಬಿಗ್ ಶಾಕ್: ಸಾರ್ವಕಾಲಿಕ ಗರಿಷ್ಠ ದಾಖಲೆಯ ಮಟ್ಟಕ್ಕೇರಿದ ಚಿನ್ನದ ದರ

ನವದೆಹಲಿ: ಚಿನ್ನದ ದರ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ದೆಹಲಿ ಶನಿವಾರ ಮಾರುಕಟ್ಟೆಯಲ್ಲಿ ಶುದ್ಧ ಚಿನ್ನದ 10 ಗ್ರಾಂ ಗೆ 940 ರೂಪಾಯಿ ಏರಿಕೆಯಾಗಿದ್ದು, 62,020 ರೂಪಾಯಿಗೆ ತಲುಪಿದೆ. ಇದು Read more…

ನರಗಳ ದೌರ್ಬಲ್ಯ ಪರಿಹರಿಸಲು ಇಲ್ಲಿದೆ ಉಪಾಯ

ಕೆಲವೊಮ್ಮೆ ಚಹಾ ಕುಡಿಯುವಾಗ ಅಥವಾ ಇತರ ಸೂಕ್ಷ್ಮ ಕೆಲಸಗಳನ್ನು ಮಾಡುವಾಗ ನಿಮ್ಮ ಕೈ ನಡುಗಿದಂತಾಗಬಹುದು. ಇದು ನರಗಳು ಕ್ಷೀಣಗೊಳ್ಳುತ್ತಿರುವ ಲಕ್ಷಣಗಳಿರಬಹುದು. ವಯಸ್ಸಾದ ಮೇಲೆ ಇದು ಸಾಮಾನ್ಯವಾದರೂ ಇದರ ಬಗ್ಗೆ Read more…

ಅಸ್ತಮಾ, ಮಧುಮೇಹ ಹಾಗೂ ಮಲಬದ್ಧತೆ ಸಮಸ್ಯೆಗೆ ತೊಂಡೆಕಾಯಿ ರಾಮಬಾಣ

ಆಕಾರದಲ್ಲಿ ತೊಂಡೆಕಾಯಿ ಸಣ್ಣದಿರಬಹುದು, ಆದರೆ ಇದರ ಸೇವನೆಯಿಂದ ದೇಹಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ತಿಳಿದಿದೆಯೇ…? ಅಸ್ತಮಾ, ಮಧುಮೇಹ ಹಾಗೂ ಮಲಬದ್ಧತೆ ಸಮಸ್ಯೆ ದೂರ ಮಾಡಲು ತೊಂಡೆಕಾಯಿ ರಾಮಬಾಣ Read more…

ಪ್ರಧಾನಿ ರೋಡ್ ಶೋ ದಿನದಂದೇ ನೀಟ್ ಎಕ್ಸಾಂ; ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಗಮನಕ್ಕಿರಲಿ ಈ ವಿಷಯ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಮೇ 7 ರಂದು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು, ಅದೇ ದಿನ ನೀಟ್ ಎಕ್ಸಾಂ ಕೂಡ Read more…

ದಿವಾಳಿಯತ್ತ ಸಾಗಿದ ಗೋ ಫಸ್ಟ್ ಗೆ ಮತ್ತೆ ಶಾಕ್: 20 ಏರ್ ಕ್ರಾಫ್ಟ್ ನೋಂದಣಿ ರದ್ದುಗೊಳಿಸಲು ಅರ್ಜಿ

ನವದೆಹಲಿ: ದಿವಾಳಿತನಕ್ಕಾಗಿ ನ್ಯಾಷನಲ್ ಲಾ ಟ್ರಿಬ್ಯೂನಲ್‌ ಗೆ ಗೋ ಫಸ್ಟ್ ಕಂಪನಿ ಅರ್ಜಿ ಸಲ್ಲಿಸಿದೆ. ದಿವಾಳಿಯಾಗಿರುವ ವಿಮಾನಯಾನ ಸಂಸ್ಥೆ ಗೋ ಫಸ್ಟ್‌ ಗೆ 20 ವಿಮಾನಗಳ ಗುತ್ತಿಗೆ ಪಡೆದವರು Read more…

ಗದಗದಲ್ಲಿ ಆಘಾತಕಾರಿ ಘಟನೆ: ಮನೆಗೆ ನುಗ್ಗಿ ಚಾಕು ಇರಿತ

ಗದಗ: ಗದಗ ನಗರದಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ ನಡೆದಿದೆ. ಮನೆಗೆ ನುಗ್ಗಿ ಮೊಹಮ್ಮದ್ ಹುಸೇನ್ ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ Read more…

ಜನ ಸಾಮಾನ್ಯರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ 20 ರೂ. ಇಳಿಕೆ ಮಾಡಿದ ಮದರ್ ಡೇರಿ

ನವದೆಹಲಿ: ಮದರ್ ಡೇರಿ ಅಉಡಗೆ ಎಣ್ಣೆ ಗರಿಷ್ಠ ಬೆಲೆಗಳನ್ನು ಪ್ರತಿ ಲೀಟರ್ ಗೆ 15 ರಿಂದ 20 ರೂ. ಇಳಿಕೆ ಮಾಡಿದೆ. ಜಾಗತಿಕ ಬೆಲೆ ಇಳಿಕೆಗೆ ಅನುಗುಣವಾಗಿ ತಕ್ಷಣದಿಂದಲೇ Read more…

ರಾಜ್ಯದಲ್ಲಿ ಇನ್ನೂ 5 ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ. ಪೂರ್ವ ಮುಂಗಾರು ಚುರುಕಾಗಿದ್ದು, ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ Read more…

ಅಜೀರ್ಣ ಸಮಸ್ಯೆ ನಿವಾರಿಸಲು ಬಳಸಿ ʼಜೀರಿಗೆʼ

ಮದುವೆ ಸಮಾರಂಭದಲ್ಲಿ ಊಟ ರುಚಿಯಾಗಿತ್ತೆಂದು ಹೊಟ್ಟೆ ತುಂಬಾ ತಿಂದೀರಾ…? ಅದೀಗ ಅಜೀರ್ಣವಾಗಿದೆಯೇ…? ಹೊಟ್ಟೆ ಭಾರ ಎನಿಸುತ್ತಿದೆಯೇ…? ಇದಕ್ಕೆಲ್ಲಾ ಜೀರಿಗೆ ಒಂದೇ ಮದ್ದು. ಅದನ್ನು ಬಳಸುವ ವಿಧಾನ ಇಲ್ಲಿದೆ ಕೇಳಿ. Read more…

ಎಲ್.ಕೆ.ಜಿ.ಗೆ 4 ವರ್ಷ, 1 ನೇ ತರಗತಿಗೆ 6 ವರ್ಷ ವಯೋಮಿತಿ ನಿಗದಿ: ಪೋಷಕರಿಂದ ವಿರೋಧ

ಬೆಂಗಳೂರು: ಶಾಲಾ ಪ್ರವೇಶ ಮತ್ತು ಎಲ್.ಕೆ.ಜಿ.ಗೆ ಸೇರುವ ಮಕ್ಕಳಿಗೆ ವಯೋಮಿತಿ ನಿಗದಿಪಡಿಸಲಾಗಿದೆ. ಶಿಕ್ಷಣ ಹಕ್ಕು ಕಾಯ್ದೆ, ಕಡ್ಡಾಯ ಶಿಕ್ಷಣ ನಿಯಮಗಳ ಅನ್ವಯ ಪೂರ್ವ ಪ್ರಾಥಮಿಕ ತರಗತಿಗಳ ಪ್ರವೇಶಕ್ಕೆ ಶಿಕ್ಷಣ Read more…

ದೇಹ ತಂಪಾಗಿಸಲು ಸೇವಿಸಿ ʼಸಬ್ಬಕ್ಕಿ – ಶಾವಿಗೆʼಪಾಯಸ

ಸಬ್ಬಕ್ಕಿ ಶಾವಿಗೆ ಪಾಯಸ ದೇಹಕ್ಕೆ ಬಹಳ ತಂಪು. ಏಕೆಂದರೆ ದೇಹವನ್ನು ತಂಪಾಗಿರಿಸುವ ಗುಣ ಸಬ್ಬಕ್ಕಿಯಲ್ಲಿದೆ. ಹಾಗಾಗಿ ಬೇಸಿಗೆಯಲ್ಲಿ ಈ ಪಾಯಸ ಮಾಡಿ ತಿಂದರೆ ಒಳ್ಳೆಯದು. ಬೇಕಾಗುವ ಸಾಮಾಗ್ರಿಗಳು: ಸಬ್ಬಕ್ಕಿ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಮುಗಿದರೂ ಶಿಕ್ಷಕರಿಗೆ ವರ್ಗಾವಣೆ ಭಾಗ್ಯ ಇಲ್ಲವಾಗಿದೆ. ಹೊಸ ಸರ್ಕಾರ ರಚನೆಯಾಗಿ ಸಚಿವ ಸಂಪುಟ Read more…

ಹಸಿರು ಬಟಾಣಿಯ ಈ ಹೇರ್ ಪ್ಯಾಕ್ ಒಮ್ಮೆ ಬಳಸಿ ನೋಡಿ

ಹಸಿರು ಬಟಾಣಿಗಳನ್ನು ಅಡುಗೆಗೆ ಬಳಸಲಾಗುತ್ತದೆ. ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲ ಇದನ್ನು ಕೂದಲಿನ ಸೌಂದರ್ಯ ವೃದ್ಧಿಸಲು ಬಳಸಬಹುದು. ಅದಕ್ಕಾಗಿ ಹಸಿರು ಬಟಾಣಿಯ ಈ ಹೇರ್ ಪ್ಯಾಕ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...