alex Certify Latest News | Kannada Dunia | Kannada News | Karnataka News | India News - Part 180
ಕನ್ನಡ ದುನಿಯಾ
    Dailyhunt JioNews

Kannada Duniya

‘ಹೇರ್ ಕಲರ್’ ಮಾಡುತ್ತೀರಾ….? ಈ ಬಗ್ಗೆ ಗಮನ ಇರಲಿ

ಕೂದಲಿಗೆ ಬಣ್ಣ ಹಚ್ಚಿಕೊಳ್ಳುವುದು ಈಗ ಸಾಮಾನ್ಯ ಸಂಗತಿ. ಕೂದಲಿನ ಬಣ್ಣ ನಮ್ಮ ಸೌಂದರ್ಯವನ್ನು ವೃದ್ಧಿಸುತ್ತದೆ. ಕೂದಲಿಗೆ ಬಣ್ಣ ಹಚ್ಚಿಕೊಳ್ಳುವುದು ಸುಲಭ. ಆದ್ರೆ ಯಾವ ಬಣ್ಣ ನಮ್ಮ ಕೂದಲಿಗೆ ಸೂಕ್ತ Read more…

BREAKING: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ, ಜಾನುವಾರು ಸಾವು

ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ ಮತ್ತು ಜಾನುವಾರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಶೇಖರ್(45) ಮೃತಪಟ್ಟವರು Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 10 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ ಪ್ರಸ್ತುತ ಮೊದಲ ಹಂತದಲ್ಲಿ 10,000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

ಉಳುಕಿನ ನೋವು ನಿವಾರಣೆಗೆ ಇಲ್ಲಿವೆ ಕೆಲವು ‘ಮನೆ ಮದ್ದು’

ನಡೆಯುವಾಗ ಅಥವಾ ಓಡುವಾಗ ಕಾಲು ಉಳುಕುವುದು ಸಾಮಾನ್ಯ ಸಂಗತಿ. ಕಾಲು ಯಾವಾಗ ಉಳುಕುತ್ತೆ ಅಂತಾ ಹೇಳೋಕೆ ಸಾಧ್ಯವಿಲ್ಲ. ಉಳುಕು ಕಣ್ಣಿಗೆ ಕಾಣದ ಬೇನೆ. ಕೆಲವರಿಗ ಊದಿಕೊಂಡು ಕೆಂಪಾದ್ರೆ ಮತ್ತೆ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಬಗರ್ ಹುಕುಂ ಸಾಗುವಳಿ ಅರ್ಜಿ ವಿಲೇವಾರಿಗೆ ನ. 25ರ ಗಡುವು

ಬೆಂಗಳೂರು: ಬಗರ್ ಹುಕುಂ ಸಾಗುವಳಿ ಅರ್ಜಿ ವಿಲೇವಾರಿಗೆ ತಹಶಿಲ್ದಾರ್ ಗಳಿಗೆ ನವೆಂಬರ್ 25ರ ಗಡುವು ನೀಡಲಾಗಿದೆ. ಬಗರ್ ಹುಕುಂ ಭೂಮಿ ಮಂಜೂರಾತಿಗೆ ಸಲ್ಲಿಸಲಾದ ಅರ್ಜಿಗಳನ್ನು ನವೆಂಬರ್ 25 ರ Read more…

ನ. 24 ರಂದು ಕೆ-ಸೆಟ್, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ಪ್ರವೇಶ ಪತ್ರ ಡೌನ್ ಲೋಡ್ ಗೆ ಲಿಂಕ್ ಬಿಡುಗಡೆ

ಬೆಂಗಳೂರು: ಕೆ-ಸೆಟ್ ಪರೀಕ್ಷೆ ಮತ್ತು ರಾಯಚೂರು ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ನ.24ರಂದು ನಡೆಯಲಿದೆ. ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(kEA) ವೆಬ್ ಸೈಟ್ Read more…

ಮರೆಯದಿರಿ ಟೇಬಲ್ ʼಮ್ಯಾನರ್ಸ್ʼ

ಆಧುನಿಕ ಕಾಲಘಟ್ಟದಲ್ಲಿ ಪ್ರತಿಯೊಬ್ಬರಿಗೂ ಟೇಬಲ್ ಮ್ಯಾನರ್ಸ್ ಬಗ್ಗೆ ತಿಳಿದಿರುತ್ತದೆ. ಆದರೆ ಕೆಲವು ಸಂದರ್ಭಗಳಲ್ಲಿ ಅದನ್ನು ಅಳವಡಿಸುವುದು ಮರೆತುಹೋಗುತ್ತದೆ. ಎಲ್ಲರೂ ಪಾಲಿಸಬೇಕಾದ ಕೆಲವು ಊಟದ ಟೇಬಲ್ ನ ಘನತೆಯ ಬಗ್ಗೆ Read more…

ಮುಂದಿನ ಆದೇಶದವರೆಗೆ ಪ್ರಾಥಮಿಕ ಶಾಲೆ ಸ್ಥಗಿತ: ವಾಯುಮಾಲಿನ್ಯ ಹೆಚ್ಚಿದ ಹಿನ್ನಲೆ ದೆಹಲಿ ಸರ್ಕಾರ ಘೋಷಣೆ

ನವದೆಹಲಿ: ವಾಯುಮಾಲಿನ್ಯದ ಕಾರಣ ದೆಹಲಿಯಲ್ಲಿ ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗಿದೆ, ತರಗತಿಗಳನ್ನು ಆನ್‌ಲೈನ್‌ನಲ್ಲಿ ನಡೆಸಲಾಗುವುದು. ಹೆಚ್ಚುತ್ತಿರುವ ವಾಯು ಮಾಲಿನ್ಯದೊಂದಿಗೆ ದೆಹಲಿ ಸರ್ಕಾರ ಗುರುವಾರ ಪ್ರಾಥಮಿಕ ಶಾಲೆಯಲ್ಲಿ ತರಗತಿಗಳನ್ನು ಮುಚ್ಚುವುದಾಗಿ ಘೋಷಿಸಿದೆ. Read more…

ʼಸಂಶೋಧನೆʼಯೊಂದರ ಪ್ರಕಾರ ಬುದ್ಧಿವಂತರಾಗಿರುತ್ತಾರಂತೆ ಈ ವ್ಯಕ್ತಿಗಳು…..!

ತಡವಾಗಿ ನೀವು ನಿದ್ರೆ ಮಾಡ್ತೀರಾ? ಇತರರಿಗೆ ಹೋಲಿಕೆ ಮಾಡಿದ್ರೆ ಹೆಚ್ಚು ಕೆಟ್ಟ ಶಬ್ಧಗಳ ಬಳಕೆ ಮಾಡ್ತೀರಾ? ಅಕ್ಕಪಕ್ಕದ ಜನರ ಕಣ್ಣಲ್ಲಿ ಕೆಟ್ಟವರಾಗಿದ್ದೀರಾ? ತಡವಾಗಿ ನಿದ್ರೆ ಮಾಡುವ ಹಾಗೂ ಕೆಟ್ಟ Read more…

402 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಅಂತಿಮ ಅಂಕ ಪಟ್ಟಿ ಪ್ರಕಟ: ಇಲ್ಲಿದೆ ಮಾಹಿತಿ

ಬೆಂಗಳೂರು: PSI 402 ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಅಂತಿಮ ಪಟ್ಟಿಯನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಸದರಿ ಅಂಕ ಪಟ್ಟಿಯನ್ನು ಸಂಬಂಧಪಟ್ಟ Read more…

ಬಿಜೆಪಿ ನಾಯಕನಿಗೆ ಹೆಚ್ಐವಿ ಇಂಜೆಕ್ಷನ್ ನೀಡಲು ಸಂಚು: ಇನ್ಸ್ಪೆಕ್ಟರ್ ಅರೆಸ್ಟ್: ಮುನಿರತ್ನಗೆ ಸಂಕಷ್ಟ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಬ್ಬಗೋಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಅವರನ್ನು ವಿಶೇಷ ತನಿಖಾ ತಂಡ(ಎಸ್ಐಟಿ) Read more…

ನಿದ್ದೆ ಮಾಡುವ ಮೊದಲು ಹುಡುಗಿಯರು ಏನು ಯೋಚಿಸ್ತಾರೆ ಗೊತ್ತಾ….?

ರಾತ್ರಿ ಹಾಸಿಗೆಯಲ್ಲಿ ಮಲಗಿದ ತಕ್ಷಣ ಒಂದಲ್ಲ ಒಂದು ವಿಚಾರ ತಲೆಯಲ್ಲಿ ಬಂದೇ ಬರುತ್ತೆ. ಇಂದು ಹೇಗೆ ದಿನ ಕಳೆಯಿತು. ಯಾರಿಂದ ನೋವಾಯ್ತು, ನನಗೆ ಯಾಕೆ ಹೀಗಾಗುತ್ತೆ? ಹೀಗೆ ಯಾವುದಾದ್ರೂ Read more…

ಈ ಅಭ್ಯಾಸ ಬಿಟ್ಟರೆ ಮಹಿಳೆಯರ ಹಿಂದೆ ಬರುತ್ತೆ ಯಶಸ್ಸು

ಆಚಾರ್ಯ ಚಾಣಕ್ಯ ತಮ್ಮ ನೀತಿಯಲ್ಲಿ ಮಹಿಳೆಯರ ಬಗ್ಗೆ ವಿವರವಾಗಿ ಹೇಳಿದ್ದಾರೆ. ಮಹಿಳೆಯರ ಕೆಲವೊಂದು ನ್ಯೂನ್ಯತೆಗಳನ್ನು ಚಾಣಕ್ಯ ಹೇಳಿದ್ದಾರೆ. ಈ ನ್ಯೂನ್ಯತೆಗಳನ್ನು ಮೆಟ್ಟಿ ನಿಂತಲ್ಲಿ ಮಹಿಳೆಯರು ಶೀಘ್ರ ಯಶಸ್ಸು ಗಳಿಸಬಹುದೆಂದು Read more…

ಭಗವಂತನ ʼಪಾರ್ಥನೆʼ ವೇಳೆ ಈ ತಪ್ಪು ಮಾಡಲೇಬೇಡಿ

ಹಿಂದೂ ಧರ್ಮದಲ್ಲಿ ಭಗವಂತನ ಪಾರ್ಥನೆಗೆ ವಿಶೇಷ ಮಹತ್ವವಿದೆ. ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿ ದಿನ ಭಗವಂತನ ಪ್ರಾರ್ಥನೆ ಮಾಡಬೇಕೆನ್ನಲಾಗುತ್ತದೆ. ಸಾಮಾನ್ಯವಾಗಿ ದೇವರ ಮುಂದೆ ಕೈ ಮುಗಿದು ನಿಂತು ಭಕ್ತನಾದವನು ಪ್ರಾರ್ಥನೆ Read more…

ಚರಂಡಿಯಲ್ಲಿ ನಗ್ನ ಸ್ಥಿತಿಯಲ್ಲಿದ್ದ ಮಹಿಳೆ ಶವ ಪತ್ತೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಚರಂಡಿ ಸ್ವಚ್ಛಗೊಳಿಸುವಾಗ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 35 ವರ್ಷ ವಯಸ್ಸಿನ ಮಹಿಳೆಯ ನಗ್ನ ಶವ Read more…

ಮದುವೆ, ಉದ್ಯೋಗದ ನೆಪದಲ್ಲಿ 8 ಯುವತಿಯರಿಗೆ ವಂಚನೆ: ಆರೋಪಿ ಅರೆಸ್ಟ್

ದಾವಣಗೆರೆ: ಮದುವೆಯಾಗುವುದಾಗಿ, ಉದ್ಯೋಗ ಕೊಡಿಸುವುದಾಗಿ ಎಂಟು ಕಡೆ ಯುವತಿಯರಿಗೆ ವಂಚಿಸಿದ್ದ ಆರೋಪಿಯನ್ನು ದಾವಣಗೆರೆ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದ ಮಧು(31) ಬಂಧಿತ ಆರೋಪಿ. Read more…

ರೈತರಿಗೆ ಸಿಹಿಸುದ್ದಿ: ಬೆಂಬಲ ಬೆಲೆಯಡಿ 2.24 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಗೆ ಆದೇಶ

ಶಿವಮೊಗ್ಗ: 2024-25 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಜ್ಯದ ರೈತರಿಂದ 2.24 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿದಲು ಕೇಂದ್ರ ಸರ್ಕಾರ ಆದೇಶಿಸಿದೆ. Read more…

BREAKING: ವೇತನ ನಿರೀಕ್ಷೆಯಲ್ಲಿದ್ದ 108 ಆಂಬ್ಯುಲೆನ್ಸ್ ಸಿಬ್ಬಂದಿಗೆ ಸಿಹಿ ಸುದ್ದಿ: 2 ತಿಂಗಳ ಸಂಬಳ ಬಿಡುಗಡೆ

ಬೆಂಗಳೂರು: 108 ಆಂಬ್ಯುಲೆನ್ಸ್ ಸಿಬ್ಬಂರಿಗೆ ಎರಡು ತಿಂಗಳ ಬಾಕಿ ವೇತನ ಬಿಡುಗಡೆ ಮಾಡಲಾಗಿದೆ. ಕಳೆದ ಮೂರು ತಿಂಗಳಿಂದ ವೇತನ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ 108 ಆಂಬ್ಯುಲೆನ್ಸ್ ಸಿಬ್ಬಂದಿ ಪ್ರತಿಭಟನೆ Read more…

ಮುಡಾ ಕೇಸ್: ಇಡಿ ವಿಚಾರಣೆ ವೇಳೆ ಮರಿಗೌಡ ಆಪ್ತ ಶಿವಣ್ಣಗೆ ಎದೆ ನೋವು

ಬೆಂಗಳೂರು: ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ವಿಚಾರಣೆ ವೇಳೆ ಮುಡಾ ಮಾಜಿ ಅಧ್ಯಕ್ಷ ಮರಿಗೌಡ ಆಪ್ತ ಶಿವಣ್ಣನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ವಿಲ್ಸನ್ ಗಾರ್ಡನ್ ಸ್ಥಳೀಯ ಆಸ್ಪತ್ರೆಗೆ ಇಡಿ ಅಧಿಕಾರಿಗಳು Read more…

ರೈತನ ಆತ್ಮಹತ್ಯೆ ಬಗ್ಗೆ ಟ್ವೀಟ್: ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ವಕ್ಫ್ ನೋಟಿಸ್ ನೀಡಿದ್ದಕ್ಕೆ ರೈತ ಆತ್ಮಹತ್ಯೆ ಎಂದು ಟ್ವೀಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮೃತ ರೈತನ Read more…

BREAKING: ರಾಜ್ಯದ ಕ್ರೀಡಾಪಟುಗಳಿಗೆ ಸಿಎಂ ಸಿದ್ಧರಾಮಯ್ಯ ಭರ್ಜರಿ ಗುಡ್ ನ್ಯೂಸ್: ‘ಗ್ರೇಸ್ ಮಾರ್ಕ್ಸ್’ ನೀಡಲು ಕ್ರಮ

ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ Read more…

ಸ್ನೇಹಿತನೊಂದಿಗಿನ ಜಗಳ ಬಗೆಹರಿಸುವುದಾಗಿ ಹುಡುಗಿ ಕರೆದೊಯ್ದು ಗ್ಯಾಂಗ್ ರೇಪ್: ಅಪ್ರಾಪ್ತ ಸೇರಿ ಇಬ್ಬರು ಅರೆಸ್ಟ್

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೃತ್ಯವನ್ನು ಚಿತ್ರೀಕರಿಸಿದ ಆರೋಪದ ಮೇಲೆ ಅಪ್ರಾಪ್ತ ಸೇರಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. Read more…

ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ತೋಟಗಾರಿಕೆ’ ಶೀರ್ಷಿಕೆಯಡಿ ವಿನೂತನ ಕಾರ್ಯಕ್ರಮ ಜಾರಿ

ಬೆಂಗಳೂರು: ತೋಟಗಾರಿಕೆ ವಲಯದ ಏಳ್ಗೆಗೆ ಸರ್ಕಾರ ಆದ್ಯತೆ ನೀಡಿದ್ದು, ಈ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತೋಟಗಾರಿಕಾ ಕ್ಷೇತ್ರದ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸಲು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕೆ’ Read more…

ಪ್ರಧಾನಿ ಮೋದಿಗೆ ಡೊಮಿನಿಕಾ ಅತ್ಯುನ್ನತ ರಾಷ್ಟ್ರೀಯ ಗೌರವ ಘೋಷಣೆ

ನವದೆಹಲಿ: ಡೊಮಿನಿಕಾ ತನ್ನ ಅತ್ಯುನ್ನತ ರಾಷ್ಟ್ರೀಯ ಗೌರವವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡುವುದಾಗಿ ಘೋಷಿಸಿದೆ. COVID-19 ಸಾಂಕ್ರಾಮಿಕ ಸಮಯದಲ್ಲಿ ಡೊಮಿನಿಕಾಗೆ ಅವರು ನೀಡಿದ ಕೊಡುಗೆಗಳನ್ನು, ಭಾರತ ಮತ್ತು ಡೊಮಿನಿಕಾ Read more…

BIG NEWS: ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ರಾಯ್ ಪುರ: ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಕೋಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ರಾಯ್ಪುರ ವಿಮಾನ ನಿಲ್ದಾಣದಲ್ಲಿ ನಡೆದಿದೆ. 187 ಪ್ರಯಾಣಿಕರು ಹಾಗೂ Read more…

ರಿಯಲ್ ಎಸ್ಟೇಟ್ ಉದ್ಯಮಿ ದಂಪತಿ ಆತ್ಮಹತ್ಯೆ: 12 ಜನರ ವಿರುದ್ಧ FIR ದಾಖಲು

ಮಡಿಕೇರಿ: ರಿಯಲ್ ಎಸ್ಟೇಟ್ ಮಾಫಿಯಾದಿಂದ ಮನನೊಂದು ಉದ್ಯಮಿಯೊಬ್ಬರು ಪತ್ನಿಯೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣದ ಬೈಲಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಡಗಿನ ಕುಶಾಲನಗರದಲ್ಲಿ ಉದ್ಯಮ ನಡೆಸುತ್ತಿದ್ದ ಕೊಪ್ಪ Read more…

BREAKING NEWS: ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಖಾಸಗಿ ಶಾಲಾ ಮಾಲೀಕ ಪೊಲೀಸ್ ವಶಕ್ಕೆ

ಬೆಂಗಳೂರು: ನಾಲ್ವರು ವಿದ್ಯಾರ್ಥಿನಿಯರ ಜೊತೆ ಖಾಸಗಿ ಶಾಲೆ ಮಾಲೀಕ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರನ ಸಂಬಂಧ ಖಾದ್ಸಗಿ ಶಾಲೆ ಮಾಲೀಕ Read more…

BREAKING NEWS: ವಿವಿಧ ಜೈಲುಗಳಲ್ಲಿರುವ 55 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದ ವಿವಿಧ ಜೈಲುಗಳಲ್ಲಿರುವ 55 ಕೈದಿಗಳನ್ನು ಬಿಡುಗಡೆ ಮಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, Read more…

SHOCKING NEWS: ಶರಾವತಿ ಹಿನ್ನೀರಿನಲ್ಲಿ ದುರಂತ: ತೆಪ್ಪ ಮಗುಚಿ ಮೂವರು ಯುವಕರು ಜಲಸಮಾಧಿ

ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ದುರಂತ ಸಂಭವಿಸಿದ್ದು, ತೆಪ್ಪ ಮಗುಚಿಬಿದ್ದು, ಮೂವರು ಯುವಕರು ನೀರುಪಾಲಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಈ ಘಟನೆ ನಡೆದಿದೆ. Read more…

BIG NEWS: ಶಾಸಕರನ್ನು ಖರೀದಿ ಮಾಡೋಕೆ ಅವರೇನು ಕತ್ತೇನಾ? ಕುದುರೆನಾ? ಸಿ.ಟಿ. ರವಿ ವಾಗ್ದಾಳಿ

ಬೆಂಗಳೂರು: ಬಿಜೆಪಿಯಿಂದ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಯತ್ನ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಕಿಡಿಕಾರಿರುವ ಎಂಎಲ್ ಸಿ ಸಿ.ಟಿ.ರವಿ, ನಿಮ್ಮ ಶಾಸಕರನ್ನು ಖರಿದೀಸಲು ಅವರೇನು ಕತ್ತೇನಾ? ಕುದುರೇನಾ? ದನಗಳಾ? Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...