alex Certify Latest News | Kannada Dunia | Kannada News | Karnataka News | India News - Part 1802
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 8ರಂದು ಬಿ.ವೈ. ವಿಜಯೇಂದ್ರ ಪರ ಖ್ಯಾತ ನಟ ಕಿಚ್ಚ ಸುದೀಪ್ ಪ್ರಚಾರ

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರವನ್ನು ತಮ್ಮ ಪುತ್ರನಿಗೆ ಬಿಟ್ಟು ಕೊಟ್ಟಿದ್ದು, ಬಿ.ವೈ. ವಿಜಯೇಂದ್ರ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಟ್ರಕ್ -ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 11 ಜನ ಸ್ಥಳದಲ್ಲೇ ಸಾವು

ಛತ್ತೀಸ್‌ಗಢದ ಧಮ್ತಾರಿ ಜಿಲ್ಲೆಯಲ್ಲಿ ಬುಧವಾರ ಟ್ರಕ್‌ – ಬೊಲೆರೋ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಹಲವರು ಗಾಯಗೊಂಡಿದ್ದು, Read more…

ಅಪಘಾತಕ್ಕೊಳಗಾಗಿ ನರಳಾಡುತ್ತಿದ್ದ ಯುವಕನಿಗೆ ನೆರವು; ಯೋಧರ ಮಾನವೀಯ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ

ಭಾರತೀಯ ಯೋಧರು ಗಡಿ ಕಾಯುವ ಮೂಲಕ ದೇಶ ರಕ್ಷಣೆ ಜೊತೆ ಜೊತೆಗೆ ನಾಗರೀಕರನ್ನೂ ಸಹ ಶತ್ರು ರಾಷ್ಟ್ರಗಳ ಅಪಾಯದಿಂದ ರಕ್ಷಿಸುತ್ತಾರೆ. ಅಷ್ಟೇ ಅಲ್ಲ, ಸಂದರ್ಭ ಬಂದಾಗ ದೇಶದೊಳಗಿನ ನಾಗರಿಕರ Read more…

ಮತದಾನ – ಮತ ಎಣಿಕೆ ಹಿನ್ನೆಲೆ; ರಾಜ್ಯದಲ್ಲಿ ನಾಲ್ಕು ದಿನ ಮದ್ಯ ಮಾರಾಟ ‘ಬಂದ್’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ Read more…

ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಭಾರಿ ಇಳಿಕೆ

ನವದೆಹಲಿ: ಜನಸಾಮಾನ್ಯರಿಗೆ ಸಿಹಿ ಸುದ್ದಿ ಇಲ್ಲಿದೆ. ಮುಂದಿನ ಮೂರು ವಾರಗಳಲ್ಲಿ ಅಡುಗೆ ಎಣ್ಣೆ ದರ ಶೇಕಡ 6 ರಷ್ಟು ಕಡಿಮೆಯಾಗಲಿದೆ. ಬ್ರ್ಯಾಂಡ್ ಗಳ ಅನುಸಾರ ಗರಿಷ್ಠ 10 ರೂಪಾಯಿವರೆಗೆ Read more…

ಬೊಜ್ಜಿನ ಸಮಸ್ಯೆ ಇದ್ದರೆ ಮಲಗುವ ಮುನ್ನ ಮಾಡಿ ಈ ಕೆಲಸ, ಫಟಾಫಟ್‌ ಇಳಿಯುತ್ತೆ ತೂಕ…..!

ಜೀವನಶೈಲಿಯ ಬದಲಾವಣೆಯಿಂದಾಗಿ ತೂಕ ಹೆಚ್ಚಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ತೂಕ ಹೆಚ್ಚಾದಾಗ ಆತಂಕಕ್ಕೀಡಾಗುವ ಬದಲು ಕೆಲವೊಂದು ಸಲಹೆಗಳನ್ನು ಪಾಲಿಸಿದರೆ ಬಹಳ ಸುಲಭವಾಗಿ ಬೊಜ್ಜನ್ನು ಇಳಿಸಬಹುದು. ಇದಕ್ಕಾಗಿ ನೀವು ರಾತ್ರಿ ಮಲಗುವ Read more…

ಖರ್ಗೆ ಸಾವು ಬಯಸಿದ ಬಿಜೆಪಿ ಶಾಸಕ; ಕಾಂಗ್ರೆಸ್ ತೀವ್ರ ವಾಗ್ದಾಳಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದು, ಇದು ತೀರಾ ವೈಯಕ್ತಿಕ ಮಟ್ಟಕ್ಕೆ ಇಳಿಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ Read more…

BREAKING: ಒಂದು ವೋಟಿಗೆ 2 ಸಾವಿರ ರೂ. ಕೊಡುವುದಾಗಿ ವೋಟರ್ ಐಡಿ ಸಂಗ್ರಹಿಸುತ್ತಿದ್ದ ನಾಲ್ವರು ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಸಂಗ್ರಹಿಸಿದ್ದ ನಾಲ್ವರನ್ನು ಭಾರತಿನಗರ ಠಾಣೆ ಪೊಲೀಸರು ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರಿಂದ ವೋಟರ್ ಐಡಿ ಸಂಗ್ರಹಿಸುತ್ತಿದ್ದ Read more…

ಆಂಜನೇಯನಿಗೂ ಬಜರಂಗ ದಳಕ್ಕೂ ಏನ್ರೀ ಸಂಬಂಧ; ಡಿಕೆಶಿ ಪ್ರಶ್ನೆ

ಈ ಬಾರಿಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಹೊರತಂದಿರುವ ಪ್ರಣಾಳಿಕೆಯಲ್ಲಿ ಸಂವಿಧಾನಕ್ಕೆ ಧಕ್ಕೆ ತರುವ ಸಂಘಟನೆಗಳನ್ನು ನಿಷೇಧಿಸುವುದಾಗಿ ಹೇಳಿದ್ದು, ಇದರಲ್ಲಿ ಬಜರಂಗದಳ, ಪಿಎಫ್ಐ ಹೆಸರನ್ನು ಪ್ರಸ್ತಾಪಿಸಲಾಗಿದೆ. ಇದನ್ನು ಈಗ ಬಿಜೆಪಿ Read more…

ಬಜರಂಗದಳ ನಿಷೇಧ ಕುರಿತಾಗಿ ಮಾಜಿ ಸಿಎಂ ಮೊಯ್ಲಿ ಮಹತ್ವದ ಹೇಳಿಕೆ: ಕಾಂಗ್ರೆಸ್ ಮುಂದೆ ಅಂತಹ ಪ್ರಸ್ತಾಪ ಇಲ್ಲವೆಂದು ಸ್ಪಷ್ಟನೆ

ಉಡುಪಿ: ಬಜರಂಗದಳ ನಿಷೇಧಿಸುವ ಪ್ರಸ್ತಾಪ ಕಾಂಗ್ರೆಸ್ ಮುಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಹೇಳಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಜರಂಗದಳವನ್ನು ನಿಷೇಧಿಸುವ ಯಾವುದೇ Read more…

JDS ಗೆ ಬಹುಮತ ಸಿಗದಿದ್ದರೆ ಪಕ್ಷವೇ ವಿಸರ್ಜನೆ; HDK ಮಹತ್ವದ ಹೇಳಿಕೆ

ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಭರ್ಜರಿ ತಯಾರಿ ನಡೆಸಿರುವ ಜಾತ್ಯಾತೀತ ಜನತಾದಳ, ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ Read more…

ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಚುನಾವಣೆ ಭವಿಷ್ಯ: ಒಂದೇ ಪಕ್ಷಕ್ಕೆ ಸ್ಪಷ್ಟ ಬಹುಮತ

ಮಾಗಡಿ: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳು ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ನೀಡಿರುವ ಭವಿಷ್ಯ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜಕೀಯ ವಿದ್ಯಮಾನ, ಮಳೆ ಮೊದಲಾದ ವಿಚಾರಗಳ ಬಗ್ಗೆ Read more…

ಈ ನೈಸರ್ಗಿಕ ಪದಾರ್ಥ ಬಳಸಿ ಡ್ಯಾಮೇಜ್ ಆದ ಕೂದಲಿಗೆ ಮತ್ತೆ ಜೀವ ತುಂಬಿರಿ

ಅತಿಯಾದ ರಾಸಾಯನಿಕಗಳ ಬಳಕೆ, ಮಾಲಿನ್ಯ, ಶಾಖ, ಸೂರ್ಯನ ಕಿರಣಗಳಿಂದ ಕೂದಲಿನ ಮೇಲೆ ಕೆಟ್ಟ ಪರಿಣಾಮ ಬೀರಿ ಕೂದಲು ಒಣಗುತ್ತದೆ. ಇದರಿಂದ ಕೂದಲು ಡ್ಯಾಮೇಜ್ ಆಗುತ್ತದೆ. ಈ ಬಗ್ಗೆ ಚಿಂತೆ Read more…

ರಿಷಬ್ ಶೆಟ್ಟಿ – ವಿಜಯ್ ದೇವರಕೊಂಡ ಕಾಂಬಿನೇಷನ್ ನಲ್ಲಿ ಬಿಗ್ ಬಜೆಟ್ ಸಿನಿಮಾ..!

ಕನ್ನಡದ ಪ್ರತಿಭಾವಂತ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹಾಗೂ ತೆಲುಗು ನಟ ವಿಜಯ್ ದೇವರಕೊಂಡ ಇಬ್ಬರು ದೊಡ್ಡ ಬಜೆಟ್ ನ ಸಿನಿಮಾದಲ್ಲಿ ಒಟ್ಟಿಗೆ ತೆರೆ ಹಂಚಿಕೊಳ್ಳಲಿದ್ದಾರೆ ಎಂಬ ಗುಸುಗುಸು Read more…

ಹೋಟೆಲ್ ನಲ್ಲಿ ಮಲಗಿದ್ದಾಗ ಮಂಚದ ಕೆಳಗಿತ್ತು ಶವ…..!

ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ ಚೀನಾದ ವ್ಯಕ್ತಿಯೊಬ್ಬ ಟಿಬೆಟ್‌ನಲ್ಲಿ ತನ್ನ ಮಂಚದ ಕೆಳಗೆ ಶವ ಕಂಡು ಆಘಾತಕ್ಕೊಳಗಾಗಿದ್ದ. ಜಾಂಗ್ ಎಂಬ ವ್ಯಕ್ತಿ ಏಪ್ರಿಲ್ 21 ರಂದು ಲಾಸಾದಲ್ಲಿನ ತನ್ನ ಹೋಟೆಲ್‌ನಲ್ಲಿ ಕೆಟ್ಟ Read more…

ಕಾರ್ ಮತ್ತು ಬೈಕ್ ಗೆ ಡಿಕ್ಕಿಯಾಗಿ ಅಂಗಡಿಗೆ ನುಗ್ಗಿದ SUV; ಬೆಚ್ಚಿಬೀಳಿಸುತ್ತೆ ಭೀಕರ ಅಪಘಾತದ ವಿಡಿಯೋ

ವ್ಯಾಗನಾರ್ ಕಾರು ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಎಸ್‌ಯುವಿ ಕಾರು ಅಂಗಡಿಯೊಳಕ್ಕೆ ನುಗ್ಗಿರುವ ಭೀಕರ ಅಪಘಾತ ಪ್ರಕರಣ ಕೇರಳದಲ್ಲಿ ನಡೆದಿದೆ. ಸಿಸಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ Read more…

ಧೂಳಿನ ಚಂಡಮಾರುತಕ್ಕೆ ಎಲ್ಲೆಂದರಲ್ಲಿಉರುಳಿದ ವಾಹನಗಳು: ವೈರಲ್ ಆಯ್ತು ಭಯಾನಕ ದೃಶ್ಯ

ಅಮೆರಿಕದ ಇಲಿನಾಯ್ಸ್ ರಾಜ್ಯದಲ್ಲಿ ಎದ್ದಿರುವ ಧೂಳಿನ ಬಿರುಗಾಳಿಯಿಂದಾಗಿ ಅಂತರರಾಜ್ಯ ಹೆದ್ದಾರಿಯಲ್ಲಿ ಹಲವಾರು ವಾಹನಗಳು ಡಿಕ್ಕಿ ಹೊಡೆದು ನುಜ್ಜುಗುಜ್ಜಾಗಿವೆ. ಇವುಗಳಲ್ಲಿ 80 ವಾಣಿಜ್ಯ ವಾಹನಗಳು ಮತ್ತು 60 ಕ್ಕೂ ಹೆಚ್ಚು Read more…

ಎಲೆಕ್ಷನ್ ಹೊತ್ತಲ್ಲೇ ಸೈಕ್ಲೋನ್ ಶಾಕ್: ಮತದಾನಕ್ಕೆ ಮಳೆ ಕಾಟ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮೇ 8 ರಿಂದ 11ರ ವೇಳೆಗೆ ಪೂರ್ವ ಕರಾವಳಿಗೆ ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ Read more…

ಇನ್ ಸ್ಟಾ ಡಿಪಿ ಬದಲಿಸಿದ ದೀಪಿಕಾ ಪಡುಕೋಣೆ; ಅಭಿಮಾನಿಗಳು ನಿರಾಸೆಗೊಂಡಿದ್ದೇಕೆ ಗೊತ್ತಾ ?

ಖ್ಯಾತ ನಟಿ ದೀಪಿಕಾ ಪಡುಕೋಣೆ ಏನೇ ಮಾಡಿದರೂ ಸುದ್ದಿಯಾಗುತ್ತಾರೆ. ತಮ್ಮ ಜೀವನದ ಪ್ರಮುಖ ಘಟನೆಗಳನ್ನು, ಸಂಭ್ರಮಗಳನ್ನು ಹಂಚಿಕೊಳ್ಳುವ ಮೂಲಕ ಅವರು ಸೋಷಿಯಲ್ ಮೀಡಿಯಾದಲ್ಲಿ ಸದಾಕಾಲ ಸಕ್ರಿಯರಾಗಿರುತ್ತಾರೆ. ಇದೀಗ ಅವರು Read more…

ಯುವಕರಲ್ಲಿ ಹೆಚ್ಚುತ್ತಲೇ ಇದೆ ಬೆನ್ನು ನೋವಿನ ಸಮಸ್ಯೆ, ಇಲ್ಲಿದೆ ಅದಕ್ಕೆ ಸುಲಭದ ಪರಿಹಾರ…..!

ಇತ್ತೀಚಿನ ದಿನಗಳಲ್ಲಿ ಬೆನ್ನು ನೋವಿನ ಸಮಸ್ಯೆ ಬಹಳಷ್ಟು ಜನರನ್ನು ಕಾಡುತ್ತಿದೆ. ಯಂಗ್‌ ಏಜ್‌ನಲ್ಲಿಯೇ ಅನೇಕರು ದೀರ್ಘಕಾಲದ ಬೆನ್ನು ನೋವಿನಿಂದ ನರಳುತ್ತಿದ್ದಾರೆ. ಭಾರತದಲ್ಲಿ ಪ್ರತಿ ಐವರಲ್ಲಿ ಒಬ್ಬರು ಬೆನ್ನು ನೋವಿನ Read more…

ಭಾರಿ ಮಳೆ ಮುನ್ಸೂಚನೆ: 6 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆಯಿದ್ದು, ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, Read more…

ಸೀಟ್ ಬೆಲ್ಟ್ ಧರಿಸಿಲ್ಲವೆಂದು ದ್ವಿಚಕ್ರ ವಾಹನ ಸವಾರನಿಗೆ 1000 ರೂ. ದಂಡ……!

ಸೀಟ್ ಬೆಲ್ಟ್ ಧರಿಸದ ಕಾರಣ ಬಿಹಾರದ ದ್ವಿಚಕ್ರ ವಾಹನ ಸವಾರರೊಬ್ಬರಿಗೆ ಸಾವಿರ ರೂಪಾಯಿ ದಂಡ ವಿಧಿಸಿರೋ ಪ್ರಕರಣ ವರದಿಯಾಗಿದೆ. ದಂಡದ ಚಲನ್ ನೋಡಿ ದ್ವಿಚಕ್ರವಾಹನ ಮಾಲೀಕ ಶಾಕ್ ಆಗಿದ್ದಾರೆ. Read more…

ಭಾರತೀಯರ ʼಇಂಟರ್ನೆಟ್‌ʼ ಬಳಕೆ ಕುರಿತಂತೆ ಕುತೂಹಲಕಾರಿ ಮಾಹಿತಿ ಬಹಿರಂಗ

ಭಾರತದಲ್ಲಿ ಇಂಟರ್ನೆಟ್ ಬಳಕೆ ವೇಗವಾಗಿ ಹೆಚ್ಚುತ್ತಿದೆ. ದೇಶದ ನಗರಗಳಿಗಿಂತ ಹೆಚ್ಚು ಹಳ್ಳಿಗಳಲ್ಲಿ ಇಂಟರ್ನೆಟ್ ಬಳಸಲಾಗುತ್ತಿದೆ. ಇಷ್ಟೇ ಅಲ್ಲ ದೇಶದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರು ಸಕ್ರಿಯ ಇಂಟರ್ನೆಟ್ ಬಳಕೆದಾರರಾಗಿದ್ದಾರೆ. Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಲಾಗಿದೆ. 2022 -23ನೇ ಸಾಲಿನ ಮಾರ್ಚ್ ಅಂತ್ಯದವರೆಗೆ ಬಸ್ ಪಾಸ್ ಪಡೆದುಕೊಂಡಿರುವ ಪದವಿ, ಸ್ನಾತಕೋತ್ತರ ಪದವಿ, ಬಿ ಫಾರ್ಮ್, ಡಿಪ್ಲೊಮಾ Read more…

ಹಸುವಿಗೆ ಈ ʼಆಹಾರʼ ನೀಡಿದ್ರೆ ಪ್ರಾಪ್ತಿಯಾಗುತ್ತೆ ಸುಖ-ಸಮೃದ್ಧಿ

ಹಿಂದೂ ಧರ್ಮದಲ್ಲಿ ಹಸುವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಹಸುವನ್ನು ತಾಯಿಗೆ ಹೋಲಿಕೆ ಮಾಡಲಾಗುತ್ತದೆ. ಬಹುತೇಕ ಮನೆಗಳಲ್ಲಿ ಹಸುವಿನ ಪೂಜೆ ನಡೆಯುತ್ತದೆ. ಹಸುವಿನ ದೇಹದಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿವೆ Read more…

ಉತ್ತರ ಭಾರತದ ಜನಪ್ರಿಯ ಅಡುಗೆ ʼತರ್ಕಾದಾಲ್ʼ ಮಾಡಿ ರುಚಿನೋಡಿ

ಉತ್ತರ ಭಾರತದ ಬಹಳಷ್ಟು ಕಡೆ ದ್ವಿದಳ ಧಾನ್ಯಗಳನ್ನು ಬಳಸಿ ಮಾಡುವ ದಾಲ್ ಬಹು ಜನಪ್ರಿಯ ಅಡುಗೆಯಾಗಿದೆ. ತೊಗರಿ ಬೇಳೆ, ಉದ್ದಿನ ಬೇಳೆ, ಹೆಸರು ಬೇಳೆ ಇವೇ ಮೊದಲಾದವುಗಳನ್ನು ಬಳಸಿ Read more…

ಈ 5 ಹಣ್ಣುಗಳ ಸೇವನೆಯಿಂದ ನಿವಾರಣೆಯಾಗುತ್ತೆ ಸಂಧಿವಾತದ ಸಮಸ್ಯೆ….!

ಸಂಧಿವಾತವು ಮಾನವರ ದೇಹದ ಕೀಲುಗಳಲ್ಲಿ ನೋವು, ಊತ ಮತ್ತು ಬಿಗಿತವನ್ನು ಉಂಟುಮಾಡುತ್ತದೆ. ಈ ರೋಗವು ಸಾಮಾನ್ಯವಾಗಿ ವಯಸ್ಸಾದವರಲ್ಲಿ ಕಂಡುಬರುತ್ತದೆ. ಆದರೆ ಜಡವಾದ ಜೀವನ ಶೈಲಿ ಮತ್ತು ಇತರ ಕಾರಣಗಳಿಂದ Read more…

ಬಾಯಲ್ಲಿ ನೀರೂರಿಸುತ್ತೆ ‘ಕಾರ್ನ್ ಮ್ಯಾಗಿ’

ಮ್ಯಾಗಿ ಎಲ್ಲರಿಗೂ ಇಷ್ಟವಾಗುತ್ತದೆ. ಮ್ಯಾಗಿ ಜೊತೆ ತರಕಾರಿ, ಕಾರ್ನ್ ಹಾಕಿದ್ರೆ ಅದ್ರ ರುಚಿ ದುಪ್ಪಟ್ಟಾಗುತ್ತದೆ. ತರಕಾರಿ, ಕಾರ್ನ್ ಹಾಕಿ ಮ್ಯಾಗಿ ಮಾಡೋದು ಹೇಗೆ ಅಂತಾ ನಾವು ಹೇಳ್ತೇವೆ ನೋಡಿ. Read more…

ಮನೆಗೆ ತಂದ ಪೊರಕೆಗೆ ಬಿಳಿ ದಾರ ಕಟ್ಟಿ ಚಮತ್ಕಾರ ನೋಡಿ

ಲಕ್ಷ್ಮಿ ಚಂಚಲೆ. ಆಕೆಯನ್ನು ಒಲಿಸಿಕೊಳ್ಳುವುದು ಕಷ್ಟ. ಒಬ್ಬರ ಮನೆಯಲ್ಲೇ ಲಕ್ಷ್ಮಿ ತುಂಬಾ ದಿನ ವಾಸ ಮಾಡುವುದಿಲ್ಲ ಎನ್ನಲಾಗುತ್ತದೆ. ಎಷ್ಟು ಪ್ರಯತ್ನ ಪಟ್ಟರೂ ಯಶಸ್ಸು ಸಿಗದಿರುವಾಗ ಹಾಗೂ ಪದೇ ಪದೇ Read more…

ಸ್ನಾನ ಮಾಡುವ ನೀರಿಗೆ ಈ ವಸ್ತು ಬೆರೆಸಿ ಅದೃಷ್ಟ ಒಲಿಸಿಕೊಳ್ಳಿ

ಜಾತಕದಲ್ಲಿ ದೋಷ, ಗ್ರಹ ದೋಷ ಅಥವಾ ತಿಳಿಯದೆ ಮಾಡಿದ ತಪ್ಪಿನಿಂದಾಗಿ ದುರಾದೃಷ್ಟ ಎದುರಾಗುತ್ತದೆ. ಕೆಲವೊಮ್ಮೆ ಎಷ್ಟು ಪ್ರಯತ್ನಪಟ್ಟರೂ ಯಶಸ್ಸು ಸಿಗುವುದಿಲ್ಲ. ಜ್ಯೋತಿಷ್ಯದಲ್ಲಿ ಹೇಳಿದ ಕೆಲ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...