alex Certify Latest News | Kannada Dunia | Kannada News | Karnataka News | India News - Part 181
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಸಹಾಯ ಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡಾವಳ ಹೂಡಿಕೆ ಸಹಾಯಧನ, ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ Read more…

JOB ALERT : ‘ರಾಷ್ಟ್ರೀಯ ಆರೋಗ್ಯ ಅಭಿಯಾನ’ದಡಿ ಖಾಲಿಯಿರುವ ಹುದ್ದೆಗಳಿಗೆ ಆ.8 ರಂದು ನೇರ ಸಂದರ್ಶನ

ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಎನ್.ಪಿ.ಸಿ.ಡಿ.ಸಿಎಸ್, ಎನ್.ಪಿ.ಹೆಚ್.ಸಿ.ಇ. ಮತ್ತು ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಎಂ.ಬಿ.ಬಿ.ಎಸ್. ವೈದ್ಯರು-9, ತಜ್ಞವೈದ್ಯರು (ಎಂ.ಡಿ. ಇಂಟರ್ನಲ್ ಮೆಡಿಸಿನ್)-1 ಮತ್ತು ಜಿಲ್ಲಾ ಆರೋಗ್ಯ Read more…

BIG NEWS: ಪಾದಯಾತ್ರೆ ತಡೆದರೆ ಪರಿಸ್ಥಿತಿ ವಿಕೋಪಕ್ಕೆ ಎಂದ ವಿಜಯೇಂದ್ರ; ಏನಾಗುತ್ತೇ ನೋಡೋಣ ಎಂದು ತಿರುಗೇಟು ನೀಡಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮುಡಾ ಹಗರಣ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಗೆ ಸಜ್ಜಾಗಿದ್ದು, ಪಾದಯಾತ್ರೆಗೆ ಅನುಮತಿ ಇಲ್ಲ ಎಂದು ಗೃಹ ಸಚಿವ Read more…

BIG NEWS : ನಟ ದರ್ಶನ್ ಸೆಲ್ ಗೆ ಭಾರಿ ಬಿಗಿ ಭದ್ರತೆ ; 7 ಮಂದಿ ಹೊಸ ಸಿಬ್ಬಂದಿ ನಿಯೋಜನೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಸೆಲ್ ಗೆ ಭಾರಿ ಬಿಗಿ ಭದ್ರತೆ ವಹಿಸಲಾಗಿದ್ದು, ಒಟ್ಟು 7 ಹೊಸ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೊರಗಿನಿಂದ Read more…

BIG UPDATE : ಕೇರಳದಲ್ಲಿ ಭೂಕುಸಿತ : ಸಾವಿನ ಸಂಖ್ಯೆ 41 ಕ್ಕೆ ಏರಿಕೆ, ಸಹಾಯವಾಣಿ ಬಿಡುಗಡೆ.!

ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ವಿವಿಧ ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ. ಈವರೆಗೆ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 41 ಜನರು ಸಾವನ್ನಪ್ಪಿದ್ದಾರೆ ಎಂದು Read more…

BREAKING NEWS: ಮುಂದುವರಿದ ವರುಣಾರ್ಭಟ: ಕೇರಳದ ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ತಿರುವನಂತಪುರಂ: ಕೇರಳದಲ್ಲಿ ವರುಣಾರ್ಭಟ ಮುಂದುವರೆದಿದ್ದು, ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ರಣಮಳೆಯಿಂದಾಗಿ ಕೇರಳದ ವಯನಾಡ್ ಜಿಲ್ಲೆಯ ಮೂರು ಗ್ರಾಮಗಳಲ್ಲಿ ಭೀಕರ ಭೂ ಕುಸಿತ ಸಂಭವಿಸಿ 41ಕ್ಕೂ ಹೆಚ್ಚು Read more…

ಕಿಡ್ನಿ ಸ್ಟೋನ್ ಸಮಸ್ಯೆ ಕಾಡದಿರಲು ಇವುಗಳಿಂದ ದೂರವಿರಿ

ಬೇಡವೆಂದರೂ ಕೆಲವರಿಗೆ ಕಿಡ್ನಿ ಸ್ಟೋನ್ ಸಮಸ್ಯೆ ಬಿಡದೆ ಕಾಡುತ್ತದೆ. ಈ ಸಮಸ್ಯೆ ಇರುವವರು ಕಡ್ಡಾಯವಾಗಿ ಇವುಗಳಿಂದ ದೂರವಿರಿ. ಹೀಗೆ ದೂರವಿಡಬೇಕಾದ ವಸ್ತುಗಳಲ್ಲಿ ಪಾಲಕ್ ಸೊಪ್ಪು ಮೊದಲನೆಯದು. ಏಕೆಂದರೆ ಇದರಲ್ಲಿ Read more…

ಉದ್ಯೋಗ ವಾರ್ತೆ : ‘KPSC’ ಯಿಂದ 400 ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು 400 ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಕರ್ನಾಟಕ ಲೋಕಸೇವಾ ಆಯೋಗವು ಗ್ರೂಪ್ ಎ ಪಶುವೈದ್ಯಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ Read more…

ಅಮರನಾಥ ಯಾತ್ರೆ 2024 : 31 ದಿನಗಳಲ್ಲಿ 4.66 ಲಕ್ಷ ಭಕ್ತರಿಂದ ದರ್ಶನ..!

ಜಮ್ಮು : 1,477 ಭಕ್ತರ ಮತ್ತೊಂದು ತಂಡ ಮಂಗಳವಾರ ಜಮ್ಮುವಿನಿಂದ ಕಾಶ್ಮೀರಕ್ಕೆ ತೆರಳಿದ್ದು, ಈವರೆಗೆ ಅಮರನಾಥ ಯಾತ್ರೆ ನಡೆಸಿದ ಒಟ್ಟು ಯಾತ್ರಾರ್ಥಿಗಳ ಸಂಖ್ಯೆ 4.66 ಲಕ್ಷಕ್ಕೆ ತಲುಪಿದೆ ಎಂದು Read more…

BIG NEWS: ಡಿಕೆಶಿ ಆದೇಶದಂತೆ ಬಿ.ವೈ.ವಿಜಯೇಂದ್ರ ಪಾದಯಾತ್ರೆ: ಯತ್ನಾಳ್ ಹೇಳಿಕೆಗೆ ವ್ಯಂಗ್ಯವಾಡಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಡಿ.ಕೆ.ಶಿವಕುಮಾರ್ ಸೂಚನೆ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಶಾಸಕ ಯತ್ನಾಳ್ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಮೊದಲು ಬಿಜೆಪಿಯವರು ತಮ್ಮ Read more…

ಮ್ಯೂಸಿಕ್ ನಲ್ಲಿ ಸಂಚಲನ ಸೃಷ್ಟಿಸಿದ ‘ಜೋಶ್’ ಸಂಗೀತ ಕಲಾವಿದ ಅಕ್ಷಯ್ ಇಂಡಿ..!

ಎಕೆಎಚ್ ಎಂಬ ರಂಗನಾಮದಿಂದ ಕರೆಯಲ್ಪಡುವ ಅಕ್ಷಯ್, ಬೆಂಗಳೂರಿನ 24 ವರ್ಷದ ಇಂಡೀ ಸಂಗೀತಗಾರ, ಗಾಯಕ-ಗೀತರಚನೆಕಾರ ಮತ್ತು ಸಂಯೋಜಕ. ಬಾಲ್ಯದಿಂದಲೂ ಸಂಗೀತದ ಬಗ್ಗೆ ಆಳವಾಗಿ ಬೇರೂರಿರುವ ಉತ್ಸಾಹದೊಂದಿಗೆ, ಅಕ್ಷಯ್ ಉದ್ಯಮದಲ್ಲಿ Read more…

BIG UPDATE : ಕೇರಳದ ವಯನಾಡಿನಲ್ಲಿ ಭಾರಿ ಭೂಕುಸಿತ : ಸಾವಿನ ಸಂಖ್ಯೆ 36ಕ್ಕೆ ಏರಿಕೆ.!

ವಯನಾಡ್ : ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭಾರಿ ಭೂಕುಸಿತದಲ್ಲಿ ಕನಿಷ್ಠ 36 ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಕ್ಕೂ ಹೆಚ್ಚು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. Read more…

‘ಜೋಶ್’ ನಲ್ಲಿ ಡ್ಯಾನ್ಸ್ ವಿಡಿಯೋ ರಚಿಸಿ ಮನೆ ಮಾತಾದ ಬೆಂಗಳೂರಿನ ವೈಶಾಲಿ. ವಿ

ಡಿಜಿಟಲ್ ಡೆಸ್ಕ್ : ಕೇವಲ 24 ವರ್ಷ ವಯಸ್ಸಿನ ಬೆಂಗಳೂರಿನ ವೈಶಾಲಿ ವಿ. ನೃತ್ಯದ ಕಲೆಯ ಮೂಲಕ ಮನೆ ಮಾತಾಗಿದ್ದು, ಪ್ರೇಕ್ಷಕರನ್ನು ತನ್ನತ್ತ ಸೆಳೆದಿದ್ದಾರೆ. ವಾಸ್ತುಶಿಲ್ಪಿಯಾಗಿ ತನ್ನ ವೃತ್ತಿಜೀವನವನ್ನು Read more…

WATCH : ವಯಲಿನ್ ಮೂಲಕ ಸೊಗಸಾಗಿ ‘ರಾಷ್ಟ್ರಗೀತೆ’ ನುಡಿಸಿದ ‘ಮನು ಭಾಕರ್’ ; ವಿಡಿಯೋ ವೈರಲ್..!

ಮನು ಭಾಕರ್ ಇತ್ತೀಚೆಗೆ 2024 ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಶೂಟಿಂಗ್ ನಲ್ಲಿ ಕಂಚಿನ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದರು. ಈ ಮೂಲಕ ಭಾರತ ಪದಕದ ಖಾತೆ Read more…

BIG UPDATE: ಕೇರಳದಲ್ಲಿ ಸರಣಿ ಭೂ ಕುಸಿತ ಪ್ರಕರಣ; ಐವರು ಮಕ್ಕಳು ಸೇರಿ ಸಾವಿನ ಸಂಖ್ಯೆ 25ಕ್ಕೆ ಏರಿಕೆ

ತಿರುವನಂತಪುರಂ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಸರಣಿ ಭೂ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ವಯನಾಡ್ ಜಿಲ್ಲೆಯ ಮೆಪ್ಪಾಡಿ, ಮುಂಡಕೈ, ಚೂರಲ್ ಮಲ ಗ್ರಾಮಗಳಲ್ಲಿ ಸಾಲು Read more…

BIG NEWS : ದೆಹಲಿ ಪ್ರವಾಹದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ..!

ದೆಹಲಿ ಪ್ರವಾಹದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಸೋಮವಾರ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ Read more…

ತ್ರಿವೇಣಿ ಸಂಗಮ ಮುಳುಗಡೆ; ಭಗಂಡೇಶ್ವರ ದೇವಾಲಯ ಜಲಾವೃತ; ಹಲವೆಡೆ ರಸ್ತೆ ಸಂಪರ್ಕ ಕಡಿತ

ಮಡಿಕೇರಿ: ರಾಜ್ಯದ ಹಲವೆಡೆ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರೆದಿದ್ದು, ತ್ರಿವೇಣಿ ಸಂಗಮ ಸಂಪೂರ್ಣ ಮುಳುಗಡೆಯಾಗಿದೆ. ಭಾರಿ ಮಳೆಗೆ ತ್ರಿವೇಣಿ ಸಂಗಮ ಮುಳುಗಡೆಯಾಗಿದ್ದು, ಭಾಗಮಂಡಲದ Read more…

ಸಿಎಂ ಸಿದ್ದರಾಮಯ್ಯ ‘ಮೇಕೆದಾಟು’ ಸಮಸ್ಯೆಯನ್ನು ಜೀವಂತವಾಗಿಟ್ಟು ಅವಕಾಶವಾದಿ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ ; ನಟ ಚೇತನ್ ಅಹಿಂಸಾ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ‘ಮೇಕೆದಾಟು’ ಸಮಸ್ಯೆಯನ್ನು ಜೀವಂತವಾಗಿಟ್ಟು ಅವಕಾಶವಾದಿ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ನಟ ಚೇತನ್ ಅಹಿಂಸಾ ಕಿಡಿಕಾರಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ Read more…

‘BMTC’ ಬಸ್ ಚಾಲಕ ಈಗ ಸೋಶಿಯಲ್ ಮೀಡಿಯಾ ಸ್ಟಾರ್ ; ಮಂಡ್ಯ ರವಿಯ ಸಾಧನೆ ಎಲ್ಲರಿಗೂ ಸ್ಪೂರ್ತಿ..!

10ನೇ ತರಗತಿಯವರೆಗೆ ವಿದ್ಯಾಭ್ಯಾಸ ಮುಗಿಸಿದ ಬಿಎಂಟಿಸಿ ಬಸ್ ಚಾಲಕ ರವಿ ಮಂಡ್ಯ ಈಗ ತಮ್ಮ ವಿಡಿಯೋಗಳ ಮೂಲಕ ಜನರನ್ನು ರಂಜಿಸುತ್ತಿದ್ದಾರೆ. ತಮ್ಮ ಪ್ರತಿಭೆಯ ಮೂಲಕ ಕರ್ನಾಟಕದಾದ್ಯಂತ ವ್ಯಾಪಕ ಮನ್ನಣೆ Read more…

BIG NEWS: ಸಿಎಂ ಸಿದ್ದರಾಮಯ್ಯ ಇಳಿಸಲು ಸಂಚು; ಡಿಕೆಶಿ ಮಾತಿನಂತೆ ವಿಜಯೇಂದ್ರ ಪಾದಯಾತ್ರೆ; ಯತ್ನಾಳ್ ಆರೋಪ

ಬೆಳಗಾವಿ: ಮುಡಾ ಹಗರಣ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ಪಾದಯಾತ್ರೆ ವಿಚಾರವಾಗಿ ಸ್ವಪಕ್ಷದ ನಾಯಕರ ವಿರುದ್ಧವೇ ಕಿಡಿ ಕಾರಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಡಿಕೆಶಿ ಮಾತಿನಂತೆ ಬಿ.ವೈ.ವಿಜಯೇಂದ್ರ Read more…

BIG UPDATE : ಕೇರಳದ ವಯನಾಡ್ ನಲ್ಲಿ ಭೂಕುಸಿತ ; 19 ಮಂದಿ ಸಾವು, 400ಕ್ಕೂ ಹೆಚ್ಚು ಜನ ಸಿಲುಕಿರುವ ಶಂಕೆ

ಕೇರಳ: ಕೇರಳದಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿದ್ದು, 19 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 400ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಸಹಾಯವಾಣಿ ಸಂಖ್ಯೆಗಳು ರಾಜ್ಯ ಆರೋಗ್ಯ Read more…

BIG NEWS: ಭಾರಿ ಮಳೆ: ಚಾರ್ಮಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ; ವಾಹನ ಸಂಚಾರ ಸ್ಥಗಿತ

ಚಿಕ್ಕಮಗಳೂರು: ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಚಾರ್ಮಡಿ ಘಾಟ್ ನಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಚಾರ್ಮಡಿ ಘಾಟ್ Read more…

BIG NEWS: ಕೇರಳದಲ್ಲಿ ಸರಣಿ ಭೂ ಕುಸಿತ: 15 ಜನರು ದುರ್ಮರಣ; 100ಕ್ಕೂ ಹೆಚ್ಚು ಜನರು ಕಣ್ಮರೆ

ತಿರುವನಂತಪುರಂ: ಕರ್ನಾಟಕದ ಶಿರೂರಿನಲ್ಲಿ ಗುಡ್ಡ ಕುಸಿತದ ದುರಂತದ ಬೆನ್ನಲ್ಲೇ ಕೇರಳದ ವಯನಾಡ್ ಜಿಲ್ಲೆಯಲ್ಲಿ ಸರಣಿ ಭೂಕುಸಿತ ಸಂಭವಿಸಿದ್ದು, ಈವರೆಗೆ 15 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ವಯನಾಡ್ ನಲ್ಲಿ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಬ್ಯಾಗ್ ರಹಿತ ದಿನಗಳ ಚಟುವಟಿಕೆಗೆ ಮಾರ್ಗಸೂಚಿ ಪ್ರಕಟ

ನವದೆಹಲಿ: ಬ್ಯಾಗ್ ರಹಿತ ದಿನಗಳು ಶಾಲೆಗಳಲ್ಲಿ ಕಲಿಕೆಯನ್ನು ಹೆಚ್ಚು ಆನಂದದಾಯಕ, ಅನುಭವಾತ್ಮಕ ಮತ್ತು ಒತ್ತಡ-ಮುಕ್ತವಾಗಿಸುತ್ತದೆ. ಶಾಲಾ ಮಕ್ಕಳ ಶಿಕ್ಷಣವನ್ನು ಬ್ಯಾಗ್ ರಹಿತವಾಗಿಸುವ ನಿಟ್ಟಿನಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯ ಸೋಮವಾರ Read more…

BIG NEWS : ಆ.14 ರಿಂದ ‘NEET UG’ ಕೌನ್ಸೆಲಿಂಗ್ ಆರಂಭ ; ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ : ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (ಎಂಸಿಸಿ) ತನ್ನ mcc.nic.in ವೆಬ್ಸೈಟ್ ನಲ್ಲಿ ನೀಟ್ ಯುಜಿ 2024 ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಕೌನ್ಸೆಲಿಂಗ್ ಪ್ರಕ್ರಿಯೆಯು ತಾತ್ಕಾಲಿಕವಾಗಿ ಆಗಸ್ಟ್ Read more…

BIG NEWS: ದೇಶದ ಸಾಲ 185 ಲಕ್ಷ ಕೋಟಿ ರೂ.ಗೆ ಏರಿಕೆ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಪ್ರಸ್ತುತ ವಿನಿಮಯ ದರ ಮತ್ತು ಸಾರ್ವಜನಿಕ ಖಾತೆ ಮತ್ತು ಇತರ ಹೊಣೆಗಾರಿಕೆಗಳ ಮೌಲ್ಯದ ಬಾಹ್ಯ ಸಾಲ ಸೇರಿದಂತೆ ಅದರ ಸಾಲವು 185 ಲಕ್ಷ Read more…

ಬೆಂಗಳೂರಿಗರಿಗೆ ಗುಡ್ ನ್ಯೂಸ್ ; 18 ಕಡೆ 100 ಕಿ.ಮೀ. ಸಿಗ್ನಲ್ ಮುಕ್ತ ಮೇಲ್ಸೇತುವೆ ನಿರ್ಮಾಣ..!

ಬೆಂಗಳೂರು : ಬೆಂಗಳೂರಿನ 18 ಕಡೆ ಒಟ್ಟು 100 ಕಿ.ಮೀ. ಉದ್ದದ ಸಿಗ್ನಲ್ ಮುಕ್ತ ಕಾರಿಡಾರ್ (ಮೇಲ್ಸೇತುವೆ) ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

Rain Alert Karataka : ರಾಜ್ಯದ 7 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ‘ಮಳೆ’ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ 7 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, Read more…

ಶುಭ ಸುದ್ದಿ: 2000 ಪವರ್ ಮೆನ್ ಗಳ ನೇಮಕಾತಿಗೆ ಅಧಿಸೂಚನೆ ಶೀಘ್ರ

ಚಿಕ್ಕಮಗಳೂರು: ರಾಜ್ಯದಲ್ಲಿ ಹೊಸದಾಗಿ 2000 ಪವರ್ ಮೆನ್ ಗಳ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್ 20008 ಪವರ್ ಮೆನ್ Read more…

ರೈತರ ಗಮನಕ್ಕೆ ; ಹೈಟೆಕ್ ಹಾರ್ವೆಸ್ಟರ್ ಹಬ್‌ಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಹೈಟೆಕ್ ಹಾರ್ವೇಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡಲು ಪ್ರತಿ ಘಟಕಕ್ಕೆ ಒದಗಿಸುವ ಅನುದಾನದಲ್ಲಿ ಶೇ.40 ರಿಂದ ಶೆ.70 ರಷ್ಟು ಸಹಾಯಧನ ಒದಗಿಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...