alex Certify Latest News | Kannada Dunia | Kannada News | Karnataka News | India News - Part 1810
ಕನ್ನಡ ದುನಿಯಾ
    Dailyhunt JioNews

Kannada Duniya

Watch Video | ಮಂತ್ರಮುಗ್ದರನ್ನಾಗಿಸುತ್ತೆ ಐಸ್ಲ್ಯಾಂಡ್ ನ ಕಣಿವೆಗಳ ಮೇಲಿನ ಅದ್ಭುತ ದೃಶ್ಯ

ಹಕ್ಕಿಯಂತೆ ನಮಗೆ ಹಾರಲು ಸಾಧ್ಯವಿಲ್ಲವಾದರಿಂದ, ಮೋಡಗಳಲ್ಲಿ ತೇಲುವ ಕನಸನ್ನು ನನಸಾಗಿಸುವವರೆಗೆ ಪ್ಯಾರಾಗ್ಲೈಡ್ ಮಾಡುವುದು ಉತ್ತಮವಾಗಿರುತ್ತದೆ. ಪ್ಯಾರಾಗ್ಲೈಡಿಂಗ್ ನಲ್ಲಿ ಪ್ರಕೃತಿಯ ನಿಗೂಢ ಸೌಂದರ್ಯವನ್ನು ಅನುಭವಿಸುತ್ತಿರಲಿ ಅಥವಾ ನಗರದ ಎತ್ತರದ ಗಗನಚುಂಬಿ Read more…

ಮೋದಿಯವರ ಹೇಳಿಕೆ ಮುಂದಿಟ್ಟುಕೊಂಡು ಕಾಂಗ್ರೆಸ್‌ ನಿಂದ CryPM ಅಭಿಯಾನ

ರಾಜ್ಯದಲ್ಲಿ ಚುನಾವಣೆ ಕಾವು ರಂಗೇರುತ್ತಿದ್ದು, ರಾಜಕೀಯ ಪಕ್ಷಗಳು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿವೆ. ಇದೀಗ ಕರ್ನಾಟಕ ಕಾಂಗ್ರೆಸ್ CryPM ಅಭಿಯಾನವನ್ನು ಆರಂಭಿಸಿದೆ. ಇದಕ್ಕೂ ಮುನ್ನ ಪೇಸಿಎಂ ಅಭಿಯಾನವನ್ನು ಕೈಗೊಂಡಿದ್ದ ಕಾಂಗ್ರೆಸ್, Read more…

ಋತುಬಂಧಕ್ಕೊಳಗಾಗುವ ಮಹಿಳೆಯರಲ್ಲಿ ಕಾಡುತ್ತೆ ಈ ಸಮಸ್ಯೆ

ಮಹಿಳೆಯರು 45 ವರ್ಷದ ಬಳಿಕ ಋತುಬಂಧಕ್ಕೆ ಒಳಗಾಗುತ್ತಾರೆ. ಇದರಿಂದ ಅವರಲ್ಲಿ ಹಾರ್ಮೋನ್ ಬದಲಾವಣೆಗಳಾಗುವುದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅವು ಯಾವುದೆಂಬುದನ್ನು ತಿಳಿದುಕೊಳ್ಳಿ. *ತೂಕ ಹೆಚ್ಚಾಗುವುದು : ಋತುಬಂಧದಿಂದ Read more…

ರಾಜ್ಯದಲ್ಲಿಂದು ಮತ್ತೆ ಮೋದಿ ಹವಾ: ಇಂದು, ನಾಳೆ ವಿವಿಧೆಡೆ ಅಬ್ಬರದ ಪ್ರಚಾರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಎರಡನೇ ಹಂತದ ಪ್ರಚಾರ ಕೈಗೊಂಡಿದ್ದಾರೆ. ಇಂದು ಚಿತ್ರದುರ್ಗ, ಹೊಸಪೇಟೆ, ಸಿಂಧನೂರು, ಕಲಬುರ್ಗಿ, ನಾಳೆ ಮೂಡಬಿದರೆ, ಅಂಕೋಲಾ, ಬೈಲಹೊಂಗಲದಲ್ಲಿ Read more…

ಮತದಾನ ಮಾಡಲು ಗುರುತಿನ ಚೀಟಿ ಇಲ್ಲದಿದ್ದರೆ ಈ ದಾಖಲೆ ತೋರಿಸಿ ಮತ ಚಲಾಯಿಸಿ

ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ನಡೆಯಲಿದ್ದು,  ಚುನಾವಣಾ ಗುರುತಿನ ಚೀಟಿ(ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವ ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ Read more…

ಮನೆಯಿಂದ ಕೆಲಸ ಮಾಡುವಾಗ ಈ ವಾಸ್ತು ಟಿಪ್ಸ್ ಬಳಸಿ

ಕೊರೊನಾ ನಂತ್ರ ಬಹುತೇಕ ಕಂಪನಿಗಳು ವರ್ಕ್ ಫ್ರಂ ಹೋಮ್ ಗೆ ಅವಕಾಶ ನೀಡಿವೆ. ಮನೆಯಿಂದ ಕೆಲಸ ಮಾಡುವ ಸಮಯದಲ್ಲಿ, ಹೆಚ್ಚಿನ ಜನರು ಬೆಡ್ ರೂಮ್, ಬಾಲ್ಕನಿ ಅಥವಾ ಡೈನಿಂಗ್ Read more…

ಮಲಬದ್ಧತೆಗೆ ಕಾರಣವಾಗುತ್ತೆ ಈ ಆಹಾರ

ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಈ ಸಮಸ್ಯೆಯನ್ನು ನಿರ್ಲಕ್ಷಿಸಿದರೆ ಜೀರ್ಣಾಂಗ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗುವುದು. ಹಾಗಾಗಿ ಆರಂಭದಲ್ಲಿಯೇ ಈ ಸಮಸ್ಯೆಯನ್ನು Read more…

ನಕಾರಾತ್ಮಕ ಶಕ್ತಿ ಹೊಡೆದೋಡಿಸಿ ಮನೆಯ ವಾತಾವರಣ ಬದಲಿಸುತ್ತೆ ʼಕರ್ಪೂರʼದ ಹೊಗೆ

ಕರ್ಪೂರ ಒಂದು ಧೂಪದ ವಸ್ತು. ಕರ್ಪೂರವನ್ನು ಪೂಜೆ, ಔಷಧಿ ಹಾಗೂ ಸುಗಂಧಕ್ಕಾಗಿ ಬಳಕೆ ಮಾಡಲಾಗುತ್ತದೆ. ಹಿಂದೂ ಧರ್ಮದಲ್ಲಿ ಆರತಿಗೆ ಕರ್ಪೂರ ಅತ್ಯವಶ್ಯಕ. ಕರ್ಪೂರದ ಸುಗಂಧ ಮನಸ್ಸನ್ನು ಶಾಂತಿಗೊಳಿಸುತ್ತದೆ. ಅದ್ರ Read more…

ಈ ರಾಶಿಯಲ್ಲಿ ಜನಿಸಿದ ವಿದ್ಯಾರ್ಥಿಗಳಿಗಿದೆ ಇಂದು ಶುಭಕರ

ಮೇಷ : ಸುಳ್ಳಿನ ಮಾತುಗಳು ಬಹಳ ದಿನ ಬಾಳಿಕೆ ಬರುವುದಿಲ್ಲ. ಹೀಗಾಗಿ ಸುಳ್ಳು ಹೇಳುವುದನ್ನು ನಿಲ್ಲಿಸಿ. ವಾಸ್ತವದಲ್ಲಿ ಬದುಕಲು ಆರಂಭಿಸಿ. ತಂದೆಯ ಆರೋಗ್ಯದಲ್ಲಿ ಏರುಪೇರು ಉಂಟಾಗುವ ಸಾಧ್ಯತೆ ಇದೆ. Read more…

ಒಳ್ಳೆ ಸ್ತ್ರೀಯಿಂದ ಏಳಿಗೆಯಾಗುತ್ತೆ ʼಕುಟುಂಬʼ

ಸ್ತ್ರೀ ಮನೆಯ ಲಕ್ಷ್ಮಿ. ಮದುವೆಗಿಂತ ಮೊದಲು ತಂದೆ ಮನೆ ಹಾಗೂ ಮದುವೆಯಾದ್ಮೇಲೆ ಗಂಡನ ಮನೆಯ ಗೌರವವನ್ನು ಕಾಪಾಡುವುದು ಮಹಿಳೆಯ ಕರ್ತವ್ಯ. ಸಮಾಜ ಹಾಗೂ ಕುಟುಂಬಕ್ಕೆ ಅವಮಾನವಾಗುವಂತಹ ಕೆಲಸವನ್ನು ಸ್ತ್ರೀಯಾದವಳು Read more…

ಜೈಲು ಶಿಕ್ಷೆಗೆ ಒಳಗಾದ ಸಂಸದ ಅಫ್ಜಲ್ ಅನ್ಸಾರಿ ಅನರ್ಹ

ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾದ ಹಿನ್ನಲೆಯಲ್ಲಿ ಗಾಜಿಪುರ ಬಿ.ಎಸ್.ಪಿ. ಸಂಸದ, ಗ್ಯಾಂಗ್ ಸ್ಟರ್ ಅಫ್ಜಲ್ ಅನ್ಸಾರಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶಿಕ್ಷೆ ಪ್ರಕಟಿಸಿದೆ. Read more…

GST ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: 1.87 ಲಕ್ಷ ಕೋಟಿ ರೂ. ಕಲೆಕ್ಷನ್

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹ ಏಪ್ರಿಲ್‌ನಲ್ಲಿ ಶೇ. 12 ರಷ್ಟು ಏರಿಕೆಯಾಗಿ 1.87 ಲಕ್ಷ ಕೋಟಿ ರೂ.ಗೆ ತಲುಪಿದೆ. ಇದು ಮಾಸಿಕ ಅತ್ಯಧಿಕ ಸಂಗ್ರಹ ಆಗಿದೆ. Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮೀಸಲಾತಿ ಶೇ. 50 ರಿಂದ ಶೇ. 75 ಕ್ಕೆ ಹೆಚ್ಚಳ: ಸಿದ್ದರಾಮಯ್ಯ

ತುಮಕೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣವನ್ನು ಶೇಕಡ 50 ರಿಂದ ಶೇಕಡ 75 ಕ್ಕೆ ಹೆಚ್ಚಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ Read more…

ಬಿಜೆಪಿ ಲೂಟಿ ಮಾಡಿದ ಹಣ, 40 ಪರ್ಸೆಂಟ್ ಕಮಿಷನ್ ರಾಜ್ಯದ ಜನರಿಗೆ ವಾಪಸ್: ರಾಹುಲ್ ಗಾಂಧಿ

ಚಾಮರಾಜನಗರ: ರಾಜ್ಯದಲ್ಲಿ 40% ಸರ್ಕಾರ ಇರುವುದು 5 ವರ್ಷದ ಮಕ್ಕಳಿಗೂ ಗೊತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಚಾಮರಾಜನಗರದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ Read more…

76 ಲಕ್ಷ ಕುಟುಂಬಗಳಿಗೆ ಕೇವಲ 500 ರೂ.ಗೆ ಸಿಲಿಂಡರ್ ವಿತರಣೆ: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೊಟ್

ಬೆಂಗಳೂರು: ರಾಜಸ್ಥಾನದಲ್ಲಿ 76 ಲಕ್ಷ ಕುಟುಂಬಗಳಿಗೆ ಕೇವಲ 500 ರೂ.ಗೆ ಗ್ಯಾಸ್ ಸಿಲಿಂಡರ್ ವಿತರಿಸುತಿದ್ದೇವೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ Read more…

ಯಡಿಯೂರಪ್ಪ -ಶೋಭಾ ಕರಂದ್ಲಾಜೆ ಭೇಟಿಯಾಗಿದ್ದ ವ್ಯಕ್ತಿ ಯಾರು…? ಕುತೂಹಲದ ಮಾಹಿತಿ ಶೀಘ್ರವೇ ಬಹಿರಂಗ: ಎಂ.ಬಿ. ಪಾಟೀಲ್ ಹೇಳಿಕೆ

ಬೆಂಗಳೂರು: ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವದೆಹಲಿಯ ಲೀಲಾ ಪ್ಯಾಲೇಸ್ ನಲ್ಲಿ ವ್ಯಕ್ತಿಯೊಬ್ಬರನ್ನು ಭೇಟಿಯಾಗಿದ್ದರು. ಆ ಭೇಟಿಯ ಹಿನ್ನೆಲೆ ಏನು? ಮತ್ತು Read more…

ಭಯೋತ್ಪಾದಕರು ಬಳಸುವ 14 ಮೊಬೈಲ್ ಮೆಸೆಂಜರ್ ಅಪ್ಲಿಕೇಶನ್ ಗಳಿಗೆ ನಿರ್ಬಂಧ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಬೆಂಬಲಿಗರು ಮತ್ತು ಓವರ್ ಗ್ರೌಂಡ್ ವರ್ಕರ್ಸ್(OGW) ಜೊತೆಗೆ ಸಂವಹನ ನಡೆಸಲು ಮತ್ತು ಪಾಕಿಸ್ತಾನದಿಂದ ಸೂಚನೆಗಳನ್ನು ಸ್ವೀಕರಿಸಲು ಭಯೋತ್ಪಾದಕ ಗುಂಪುಗಳು ಬಳಸುತ್ತಿದ್ದ 14 Read more…

ಪ್ರಧಾನಿ ಮೋದಿ ಅವಹೇಳನ: ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿಯಿಂದ ದೂರು ನೀಡಲಾಗಿದೆ. ಬೆಂಗಳೂರಿನಲ್ಲಿ ರಾಜ್ಯ Read more…

BIG NEWS: ಬಿಜೆಪಿಯದ್ದು ಬರಿ ಬೋಗಸ್ ಭರವಸೆ; ಅಧಿಕಾರಕ್ಕೆ ಬಂದು ಲೂಟಿ ಬಿಟ್ಟು ಬೇರೇನೂ ಮಾಡಿಲ್ಲ; ಸಿದ್ದರಾಮಯ್ಯ ವಾಗ್ದಾಳಿ

ತುಮಕೂರು: ರಾಜ್ಯದಲ್ಲಿರುವುದು ಭ್ರಷ್ಟ ಬಿಜೆಪಿ ಸರ್ಕಾರ, 40% ಕಮಿಷನ್ ಸರ್ಕಾರ, ಕಾನೂನು ಸುವ್ಯವಸ್ಥೆ ಎಂಬುದು ರಾಜ್ಯದಲ್ಲಿ ಸಂಪೂರ್ಣ ಹದಗೆಟ್ಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪಾವಗಡದಲ್ಲಿ Read more…

BIG NEWS: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್; ಗಾಂಧಿ ಕುಟುಂಬದ ವಿರುದ್ಧವೂ ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ಕುಂದಗೋಳ: ವಿಧಾನಸಭಾ ಚುನಾವಣಾ ಅಖಾಡದಲ್ಲಿ ರಾಜಕೀಯ ಪಕ್ಷಗಳ ನಾಯಕರು ಪರಸ್ಪರ ವಾಕ್ಪ್ರಹಾರ ನಡೆಸುವ ಬರದಲ್ಲಿ ನಾಲಿಗೆ ಹರಿಬಿಡುತ್ತಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಮೂರು ಬಿಟ್ಟವರು ಇದ್ದಾರೆ ಎಂದು ಬಿಜೆಪಿ ಶಾಸಕ Read more…

BREAKING: ಎಕ್ಸ್ ಪ್ರೆಸ್ ವೇ ನಲ್ಲಿ ಮತ್ತೊಂದು ದುರಂತ; ಅಪಘಾತದಲ್ಲಿ ಸ್ಥಳದಲ್ಲೇ ಮೂವರು ದುರ್ಮರಣ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿದ್ದು, ಭೀಕರ ಬೈಕ್ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರದ ಬಳಿ ನಡೆದಿದೆ. ರಾಮನಗರದ Read more…

ತ್ಯಾಜ್ಯದಿಂದ ತಯಾರಾಗಿದೆ ಸೋಲಾರ್‌ ಚಾಲಿತ ಏಳು-ಆಸನದ ಸ್ಕೂಟರ್‌

ಭಾರತೀಯರು ಏನಾದರೊಂದು ಜುಗಾಡ್ ಮಾಡುವ ವಿಚಾರದಲ್ಲಿ ಸದಾ ಮುಂದು ಎಂದು ತೋರುವ ಅನೇಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೋಡುತ್ತಲೇ ಇರುತ್ತೇವೆ. ಉದ್ಯಮಿ ಹರ್ಷ್ ಗೋಯೆಂಕಾ ಯಾವಾಗಲೂ ಏನಾದರೊಂದು ಆಸಕ್ತಿಕರ Read more…

BIG NEWS: ಬಿಜೆಪಿ ಅಭ್ಯರ್ಥಿ ವಿರುದ್ಧ FIR ದಾಖಲು

ಮಂಡ್ಯ: ವಿಧಾನಸಭಾ ಚುನಾವಣೆಗೆ ಕೇವಲ 9 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸಿದ್ದಾರೆ. ಮತದಾರರ ಮನಗೆಲ್ಲಲು ನಾನಾ ಕಸರತ್ತು ನಡೆಸಿರುವ ಅಭ್ಯರ್ಥಿಗಳು ಭಾಷಣದ Read more…

BIG NEWS: ಪ್ರಧಾನಿ ಮೋದಿಯನ್ನು ನಾಲಾಯಕ್ ಎಂದು ಜರಿದ ಶಾಸಕ ಪ್ರಿಯಾಂಕ ಖರ್ಗೆ

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ವಿವಾದ ಸೃಷ್ಟಿಸಿಕೊಂಡಿದ್ದಾರೆ. ಮೋದಿಯವರನ್ನು ನಾಲಾಯಕ್ ಎಂದು ಜರಿದಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಪ್ರಿಯಾಂಕ Read more…

50 ಸಾವಿರಕ್ಕೂ ಅಧಿಕ ವಜ್ರಗಳೊಂದಿಗೆ ಅತಿ ದೊಡ್ಡ ಉಂಗುರ ತಯಾರಿ; ಗಿನ್ನಿಸ್ ವಿಶ್ವದಾಖಲೆ

ನೀವು ಇಲ್ಲಿಯವರೆಗೆ ನೋಡಿದ ದೊಡ್ಡ ಉಂಗುರ ಯಾವುದು ? ಮುಂಬೈನ ಆಭರಣ ವ್ಯಾಪಾರಿಯೊಬ್ಬರು ಸಂಪೂರ್ಣ ಕೈ ಬೆರಳುಗಳನ್ನು ಮುಚ್ಚುವಷ್ಟು ದೊಡ್ಡ ಉಂಗುರವನ್ನು ತಯಾರಿಸಿ ಗಿನ್ನಿಸ್ ವಿಶ್ವದಾಖಲೆಗೆ ಪಾತ್ರರಾಗಿದ್ದಾರೆ. ಉಂಗುರವನ್ನು Read more…

’ದಿ ಕೇರಳ ಸ್ಟೋರಿ’ ಗದ್ದಲದ ನಡುವೆಯೇ ಮದುವೆ; ಇಸ್ಲಾಂಗೆ ಮತಾಂತರಗೊಂಡ ಇನ್‌ಸ್ಟಾಗ್ರಾಂ ಇನ್‌ಫ್ಲುಯೆನ್ಸರ್‌

’ದಿ ಕೇರಳ ಸ್ಟೋರಿ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗುತ್ತಲೇ ಎದ್ದಿರುವ ಭಾರೀ ಪರ-ವಿರೋಧದ ಬಿರುಗಾಳಿ ದೇಶಾದ್ಯಂತ ವ್ಯಾಪಿಸಿದೆ. ಇದೇ ವೇಳೆ ಕೇರಳದ ಇನ್‌ಸ್ಟಾಗ್ರಾಂ ಇನ್‌ಫ್ಲುಯೆನ್ಸರ್‌ ಅತುಲ್ಯಾ ಅಶೋಕನ್ ಮುಸ್ಲಿಂ ಪುರುಷನನ್ನು Read more…

BIG NEWS: ಬಿಜೆಪಿಯ ಗುಲಾಮಗಿರಿಗೆ ಸೆಡ್ಡುಹೊಡೆದು ಬಂದಿದ್ದೇನೆ; ಶೆಟ್ಟರ್ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ; ಕೇಸರಿ ಪಡೆಗಳ ವಿರುದ್ಧ ಗುಡುಗಿದ ಜಗದೀಶ್ ಶೆಟ್ಟರ್

ಕೊಪ್ಪಳ: ಬಿಜೆಪಿಯ ವಿರುದ್ಧ ಮತ್ತೆ ಕಿಡಿಕಾರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿಯ ಗುಲಾಮಗಿರಿಗೆ ಸೆಡ್ಡು ಹೊಡೆದು ಬಂದಿದ್ದೇನೆ ಎಂದು ಗುಡುಗಿದ್ದಾರೆ. ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣಾ Read more…

BIG NEWS: ಪ್ರಚಾರದ ವೇಳೆ ತಲೆ ಸುತ್ತಿ ಕುಸಿದ ಸಚಿವ ವಿ. ಸೋಮಣ್ಣ

ಚಾಮರಾಜನಗರ: ವರುಣಾ ಹಾಗೂ ಚಾಮರಾಜನಗರ ಎರಡು ಕ್ಷೇತ್ರಗಳಿಂದ ಚುನಾವಣಾ ಅಖಾಡಕ್ಕಿಳಿದಿರುವ ವಸತಿ ಸಚಿವ ವಿ. ಸೋಮಣ್ಣ ಅಬ್ಬರದ ಚುನಾವಣಾ ಪ್ರಚಾರ ನಡೆಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೋಡಿಮಳೆ ಗ್ರಾಮದಲ್ಲಿ ಸಚಿವ Read more…

ಹೊಗೆಯಿಂದ ಹೊರಬಂದಂತೆ ಕಾಳಿ ದೇವಿ ಚಿತ್ರ ಪೋಸ್ಟ್ ಮಾಡಿದ ಉಕ್ರೇನ್; ಆಕ್ರೋಶ ಹೊರಹಾಕಿದ ಭಾರತೀಯರು

ಕಾಳಿ ದೇವಿಯ ಸ್ಫೋಟದ ಹೊಗೆಯುಳ್ಳ ಚಿತ್ರವನ್ನು ಉಕ್ರೇನ್ ಟ್ವೀಟ್ ಮಾಡಿದ್ದು, ಇದು ಭಾರತೀಯರನ್ನು ಕೆರಳಿಸಿದೆ. ಉಕ್ರೇನ್‌ನ ರಕ್ಷಣಾ ಸಚಿವಾಲಯದ ಟ್ವೀಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರತೀಯರು ಉಕ್ರೇನ್ Read more…

ಕಾಕ್‌ಪಿಟ್ ಒಳಗೆ ಗೆಳತಿಯನ್ನು ಬಿಟ್ಟುಕೊಂಡ ಪೈಲಟ್‌; ಏರ್‌ ಇಂಡಿಯಾಗೆ ಡಿಜಿಸಿಎ ಶೋಕಾಸ್ ನೋಟಿಸ್

ದುಬಾಯ್ – ದೆಹಲಿ ಏರ್‌ ಇಂಡಿಯಾ ವಿಮಾನವೊಂದರ ಕಾ‌ಕ್‌ಪಿಟ್‌ನಲ್ಲಿ ಕುಳಿತುಕೊಳ್ಳಲು ತನ್ನ ಸ್ನೇಹಿತೆಯೊಬ್ಬಳಿಗೆ ಅವಕಾಶ ಕೊಟ್ಟ ಪೈಲಟ್‌ ಮಾಡಿದ ಅವಾಂತರದಿಂದ ಸಂಸ್ಥೆಯ ಸಿಇಓ ಕ್ಯಾಂಪ್‌ಬೆಲ್ ವಿಲ್ಸನ್‌ಗೆ ಡಿಜಿಸಿಎ ಶೋಕಾಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...